 
		
					ಚಾಮುಂಡಿಬೆಟ್ಟದಲ್ಲಿ ವಿಜೃಂಭಣೆಯ ರಥೋತ್ಸವ; ರಥ ಎಳೆದು ದೇವಿ ದರ್ಶನ ಪಡೆದ ಭಕ್ತಗಣ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇಂದು ಬೆಳಗ್ಗೆ ನಾಡ ಅಧಿದೇವತೆ ಚಾಮುಂಡೇಶ್ವರಿ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ವಿಶ್ವವಿಖ್ಯಾತ ಮೈಸೂರು ದಸರಾ ಮುಗಿದ ಬಳಿಕ ಚಾಮುಂಡಿ ರಥೋತ್ಸವ ಆಚರಿಸಲಾಗುತ್ತದೆ. [more]

 
		 
		
 
		 
		 
		 
		 
		 
		 
		 
		 
		 
		 
		 
		 
		 
		 
		 
		 
		 
		 
		 
		

