ರಾಜ್ಯ

ರಾಜ್ಯಾದ್ಯಂತ ಮೂವರು ಭ್ರಷ್ಟಾಚಾರ ಆರೋಪಿತ ಅಧಿಕಾರಗಳ ನಿವಾಸದ ಮೇಲೆ ಎಸಿಬಿ ದಾಳಿ

ಬೆಂಗಳೂರು: ಆದಾಯಕ್ಕೂ ಮೀರಿ ಆಸ್ತಿಗಳಿಕೆ ಆರೋಪ ಪ್ರಕರಣದಲ್ಲಿ ಮೂವರು ಸರಕಾರಿ ಅಧಿಕಾರಿಗಳ 16 ಸ್ಥಳಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸರು ದಾಳಿ ನಡೆಸಿ ಶೋಧ ನಡೆಸುತ್ತಿದ್ದಾರೆ. ಮಾನತುಗೊಂಡಿರುವ [more]

ರಾಷ್ಟ್ರೀಯ

ಅತ್ಮಾಹುತಿ ಬಾಂಬರ್‌ಗಳು ನುಸುಳಿರುವ ಶಂಕೆ: ದಿಲ್ಲಿಯಲ್ಲಿ ರೆಡ್ ಅಲರ್ಟ್

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ 4-5 ಆತ್ಮಾಹುತಿ ಬಾಂಬರ್‌ಗಳು ನುಗ್ಗಿದ್ದಾರೆಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಬುಧವಾರ ರಾತ್ರಿಯಿಂದಲೇ ದಿಲ್ಲಿ ಸೇರಿದಂತೆ 9 ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಎ’ [more]

ರಾಷ್ಟ್ರೀಯ

ದೆಹಲಿ-ಕತ್ರಾ ‘ವಂದೇ ಭಾರತ್ ಎಕ್ಸ್’ಪ್ರೆಸ್’ಗೆ ಅಮಿತ್ ಶಾ ಚಾಲನೆ

ನವದೆಹಲಿ: ದೆಹಲಿಯಿಂದ ಜಮ್ಮು ಮತ್ತು ಕಾಶ್ಮೀರರ ಕತ್ರಾದಲ್ಲಿ ನೆಲೆಯೂರಿರುವ ವೈಷ್ಣೋದೇವಿ ದೇವಿ ದೇವಾಲಯದವರೆಗೂ ತೆರಳುವ ‘ವಂದೇ ಭಾರತ್ ಎಕ್ಸ್’ಪ್ರೆಸ್’ಗೆ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಚಾಲನೆ [more]

ರಾಷ್ಟ್ರೀಯ

ಅಜಿತ್ ಧೋವಲ್​ ಸೌದಿ ಭೇಟಿ; ಕಾಶ್ಮೀರ, ಇಂಧನ ಪೂರೈಕೆ, ಭಯೋತ್ಪಾದನೆ ನಿಗ್ರಹ ಕುರಿತು ಮಹತ್ವದ ಚರ್ಚೆ

ನವದೆಹಲಿ; ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಎರಡು ದಿನಗಳ ಶಾಂತಿ ಭೇಟಿಗಾಗಿ ಮಂಗಳವಾರ ಸೌದಿ ಅರೇಬಿಯಾಗೆ ತೆರಳಿದ್ದು, ಈ ವೇಳೆ ಜಮ್ಮು–ಕಾಶ್ಮೀರ, ಭಯೋತ್ಪಾದನೆ ನಿರ್ಮೂಲನೆ [more]

ರಾಜ್ಯ

ಕಾಶ್ಮೀರ ಉಗ್ರರ ದಾಳಿ: ಹುಬ್ಬಳ್ಳಿ ಯೋಧ ಹುತಾತ್ಮ

ಹುಬ್ಬಳ್ಳಿ: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಉಗ್ರರ ಜೊತೆಗೆ ನಡೆದ ಗುಂಡಿನ ಕಾಳಗದಲ್ಲಿ ಹುಬ್ಬಳ್ಳಿ ಮೂಲದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಹುಬ್ಬಳ್ಳಿಯ ವೀರಾಪುರ ಗ್ರಾಮದ ಮಂಜುನಾಥ್ ಹನುಮಂತಪ್ಪ ಓಲೇಕಾರ್ (29) [more]

ರಾಷ್ಟ್ರೀಯ

ಮಹಾತ್ಮ ಗಾಂಧೀಜಿಯವರ ಸರಳತೆ ನಮಗೆ ಸ್ಪೂರ್ತಿದಾಯಕ : ಪ್ರಧಾನಿ ಮೋದಿ

ನವದೆಹಲಿ: ಮಹಾತ್ಮ ಗಾಂಧೀಜಿವರು ದೇಶಕ್ಕೆ ಅತ್ಯಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ಮಾನವೀಯತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ಅವರ ಕನಸನ್ನು ಸಾಕಾರಗೊಳಿಸಲು ನಿರಂತರವಾಗಿ ಶ್ರಮಿಸುತ್ತೇವೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಮಹಾತ್ಮ [more]

ರಾಷ್ಟ್ರೀಯ

ಅಕ್ಟೋಬರ್ 15 ರವರೆಗೆ ಡಿ.ಕೆ.ಶಿವಕುಮಾರ್ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ಹಣ ವರ್ಗಾವಣೆ ಪ್ರಕರಣವನ್ನು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ ಮಂಗಳವಾರ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಅವರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 15 [more]

ರಾಷ್ಟ್ರೀಯ

ಮಹಾತ್ಮ ಗಾಂಧಿ 150ನೇ ಜನ್ಮ ದಿನ: ರಾಜ್‌ಘಾಟ್‌ನಲ್ಲಿ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ

ನವದೆಹಲಿ: ಮಹಾತ್ಮ ಗಾಂಧೀಜಿ ಅವರ 150ನೇ ದಿನಾಚರಣೆ ಅಂಗವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ರಾಜಘಾಟ್ ಗೆ ತೆರಳಿ ಗಾಂಧೀಜಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು. [more]

ತುಮಕೂರು

ರಾಜ್ಯಾಧ್ಯಕ್ಷ ನಳಿನ್ ಕುಮಾರ್‌ರನ್ನು ತೆಗಳಿದ ಬಿಜೆಪಿ ಮುಖಂಡನ ಉಚ್ಛಾಟನೆ

ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ತೆಗಳಿ, ಸಿಎಂ ಬಿ.ಎಸ್ ಯಡಿಯೂರಪ್ಪ ಅವರನ್ನು ಹೊಗಳಿದ ಬಿಜೆಪಿ ಮುಖಂಡನನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ತುಮಕೂರು ಜಿಲ್ಲೆ ಕೊರಟಗೆರೆ [more]

ರಾಷ್ಟ್ರೀಯ

ಬಿಹಾರದಲ್ಲಿ ಭಾರೀ ಮಳೆ; ಹಲವು ರೈಲುಗಳ ಸಂಚಾರ ರದ್ದು

ಪಾಟ್ನ: ರಾಜ್ಯದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭಾನುವಾರ ಕನಿಷ್ಠ 24 ಜನರು ಸಾವನ್ನಪ್ಪಿದ್ದು, ಅತಿವೃಷ್ಟಿಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಗರದ ಹಲವೆಡೆ ಮಳೆಯಿಂದಾಗಿ ರೈಲ್ವೆ ಹಳಿಗಳು ಜಲಾವೃತವಾದ [more]

ರಾಜ್ಯ

ಯಡಿಯೂರಪ್ಪನವರೇ ನಿಮ್ಮನ್ನು ಕಂಡರೆ ಅಯ್ಯೋ ಅನ್ಸುತ್ತೆ, ತಂತಿಯ ಮೇಲೆ ಏಕೆ ನಡೆಯುತ್ತಿದ್ದೀರಿ?; ಸಿದ್ದರಾಮಯ್ಯ ಲೇವಡಿ

ರಾಯಚೂರು; “ಸಿಎಂ ಯಡಿಯೂರಪ್ಪನವರೇ ಸುಮ್ಮನೆ ಏಕೆ ತಂತಿಯ ಮೇಲೆ ನಡೆಯುತ್ತಿದ್ದೀರಿ? ತಂತಿಯ ಮೇಲೆ ನಡೆದರೆ ಬಿದ್ದು ಹೋಗ್ತೀರ. ಹೀಗೆ ಅಧಿಕಾರ ಚಲಾಯಿಸಲು ಸುಮ್ಮನೆ ರಾಜೀನಾಮೆ ಕೊಟ್ಟು ನಡೆಯಿರಿ” [more]

ರಾಷ್ಟ್ರೀಯ

ದೆಹಲಿ ಹೈಕೋರ್ಟ್​ ಅಂಗಳದಲ್ಲಿ ಡಿಕೆಶಿ ಜಾಮೀನು ಅರ್ಜಿ; ಇಂದೇ ವಿಚಾರಣೆ ಮತ್ತು ತೀರ್ಪು

ನವ ದೆಹಲಿ; ಕಾಂಗ್ರೆಸ್ ಪ್ರಭಾವಿ ನಾಯಕ ಟ್ರಬಲ್ ಶೂಟರ್ ಖ್ಯಾತಿಯ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿಯ ವಿಚಾರಣೆ ಇಂದು ದೆಹಲಿ ಹೈಕೋರ್ಟ್​ನಲ್ಲಿ ನಡೆಯಲಿದ್ದು, ಇಂದಾದರೂ ಬಿಡುಗಡೆ [more]

ರಾಷ್ಟ್ರೀಯ

ಈ ದೀಪಾವಳಿಗೆ ನಾರಿ ಶಕ್ತಿಯನ್ನು ಸಂಭ್ರಮಿಸೋಣ, ಭಾರತ್ ಕಿ ಲಕ್ಷ್ಮಿ ಅಭಿಯಾನ ಕೈಗೊಳ್ಳಿ: ಮನ್ ಕಿ ಬಾತ್ ನಲ್ಲಿ ಮೋದಿ ಕರೆ

ನವದೆಹಲಿ: ಅಮೆರಿಕಾ ಪ್ರವಾಸ ಮುಗಿಸಿ ದೆಹಲಿಗೆ ವಾಪಸ್ಸಾದ ಪ್ರಧಾನಿ ನರೇಂದ್ರ ಮೋದಿ ಭಾನುವಾರ ದೇಶದ ಜನರನ್ನುದ್ದೇಶಿಸಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ್ದಾರೆ. ಇಂದಿನ ಮೋದಿ ಭಾಷಾಣದ ಸಾರಾಂಶ [more]

ರಾಷ್ಟ್ರೀಯ

ಉತ್ತರಪ್ರದೇಶದಲ್ಲಿ ಭಾರಿ ಮಳೆಗೆ 73 ಸಾವು, ಜನಜೀವನ ಅಸ್ತವ್ಯಸ್ತ

ನವದೆಹಲಿ: ಉತ್ತರ ಪ್ರದೇಶದಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಸುಮಾರು 73 ಜನರು ಸಾವನ್ನಪ್ಪಿದ್ದಾರೆ, ಈ ವಾರ ಹಲವಾರು ಪ್ರದೇಶಗಳಲ್ಲಿ ಸರಾಸರಿಗಿಂತ ಹೆಚ್ಚಿನ ಮಳೆಯಾಗಿದೆ. ಪೂರ್ವ ಉತ್ತರ ಪ್ರದೇಶದ ಹೆಚ್ಚಿನ [more]

ರಾಜ್ಯ

ಪ್ರಗತಿಪರರಿಗೆ ಭೈರಪ್ಪ ಚಾಟಿ, ನನಗೆ ದೇವರ ಮೇಲೆ ನಂಬಿಕೆ ಇದೆ ಎಂದರು ಹಿರಿಯ ಸಾಹಿತಿ

ಮೈಸೂರು: ಮೈಸೂರು ದಸರಾ 2019 ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾಹಿತಿ ಎಸ್‌. ಎಸ್.ಎಲ್. ಭೈರಪ್ಪ ವಿಚಾರವಾದಿಗಳಿಗೆ ಭರ್ಜರಿ ತಿರುಗೇಟು ಕೊಟ್ಟಿದ್ದಾರೆ. ತಾವು ದೇವರನ್ನು ನಂಬುವುದಾಗಿ ತಿಳಿಸಿದ ಭೈರಪ್ಪ, ತಮ್ಮ [more]

ರಾಜ್ಯ

ಯಡಿಯೂರಪ್ಪ ಸಿಎಂ ಆದಮೇಲೆ ನದಿಗಳು ತುಂಬಿ ಹರಿಯುತ್ತಿವೆ: ಜಿ.ಟಿ. ದೇವೇಗೌಡ ಹೊಗಳಿಕೆ

ಮೈಸೂರು: ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮ, ರಾಜಕೀಯ ರಂಗಿನಿಂದ ತುಂಬಿ ತುಳುಕುತ್ತಿತ್ತು. ಮಾಜಿ ಸಚಿವ ಜಿ. ಟಿ. ದೇವೇಗೌಡ, ಜೆಡಿಎಸ್ ತೊರೆದು ಬಿಜೆಪಿ ಸೇರುತ್ತಾರೆ ಅನ್ನೋ ವದಂತಿಗಳಿಗೆ [more]

ರಾಜ್ಯ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಡಾ.ಎಸ್.ಎಲ್.ಭೈರಪ್ಪ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಖ್ಯಾತ ಹಿರಿಯ ಸಾಹಿತಿ ಡಾ.ಎಸ್.ಎಲ್ ಭೈರಪ್ಪ ಅವರು ಭಾನುವಾರ ಚಾಲನೆ ನೀಡಿದ್ದಾರೆ. ಇಂದು ಬೇಳಿಗ್ಗೆ 9.39 ರಿಂದ 10.25ಕ್ಕೆ ಸಲ್ಲುವ [more]

ರಾಷ್ಟ್ರೀಯ

ಸೇನಾ ವಾಹನದ ಮೇಲೆ ಗ್ರೆನೇಡ್ ದಾಳಿ; ಜಮ್ಮು-ಕಾಶ್ಮೀರದಲ್ಲಿ ತೀವ್ರ ಶೋಧ ಕಾರ್ಯ

ಜಮ್ಮು: ಭಾರತೀಯ ಸೇನೆಯ ಬೆಂಗಾವಲು ಪಡೆಯ ವಾಹನದ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿರುವ ಘಟನೆ ಶನಿವಾರ ಬೆಳಗ್ಗೆ ಜಮ್ಮು-ಕಾಶ್ಮೀರದ ಬಾಟೋಟೆ ಪ್ರದೇಶದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ರಂಬಾನ್ [more]

ರಾಷ್ಟ್ರೀಯ

ವಿಶ್ವಸಂಸ್ಥೆ ಮಹಾ ಅಧಿವೇಶನದಲ್ಲಿ ಮುತ್ಸದ್ಧಿ ಮೋದಿ, ಇಮ್ರಾನ್‌ ಉಗ್ರಾವತಾರ

ನ್ಯೂಯಾರ್ಕ್ : ವಿಶ್ವಸಂಸ್ಥೆಯ 74ನೇ ಮಹಾಧಿವೇಶನದಲ್ಲಿ ಶುಕ್ರವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಮಾಡಿದ ಭಾಷಣಗಳು ಆಯಾ ದೇಶ ಮತ್ತು [more]

ರಾಷ್ಟ್ರೀಯ

ಬಿನ್ ಲಾಡೆನ್ ಗೆ ಆಶ್ರಯ ನೀಡಿದ್ದು, 130 ನಿಷೇಧಿತ ಉಗ್ರರ ಪೋಷಿಸಿದ್ದು ಯಾರು?: ಪಾಕ್ ಮಾನ ಹರಾಜು ಹಾಕಿದ ಭಾರತ

ವಿಶ್ವಸಂಸ್ಥೆ: ಕಾಶ್ಮೀರ ವಿಚಾರವಾಗಿ ಭಾರತದ ವಿರುದ್ಧ ಕಾಲು ಕೆರೆಯುತ್ತಿರುವ ಪಾಕಿಸ್ತಾನದ ಮಾನವನ್ನು ಭಾರತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕಿದ್ದು, ಬಿನ್ ಲಾಡೆನ್ ಗೆ ಆಶ್ರಯ ನೀಡಿದ್ದು, 130 ನಿಷೇಧಿತ [more]

ರಾಷ್ಟ್ರೀಯ

ನಾವು ವಿಶ್ವದ ಕ್ಷೇಮಕ್ಕಾಗಿ ದುಡಿಯುತ್ತಿದ್ದೇವೆ: ಪ್ರಧಾನಿ ಮೋದಿ

ನ್ಯೂಯಾರ್ಕ್: “ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವು ನನ್ನ ಸರ್ಕಾರ ಮತ್ತು ನನಗೆ ಮತ ಹಾಕಿದೆ. ನಾವು ಹೆಚ್ಚಿನ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದೆವು ಮತ್ತು ಆ ಜನಾದೇಶದಿಂದಾಗಿ ನಾನು [more]

ರಾಜ್ಯ

ಬಳ್ಳಾರಿ ಕಾಂಗ್ರೆಸ್ ನಾಯಕ ಅನಿಲ್ ಲಾಡ್ ಬಿಜೆಪಿ ತೆಕ್ಕೆಗೆ; ಕುತೂಹಲ ಮೂಡಿಸಿದ ಬಿಎಸ್​ವೈ -ಯು.ಟಿ. ಖಾದರ್ ರಹಸ್ಯ ಭೇಟಿ

ಬಳ್ಳಾರಿ: ಕಾಂಗ್ರೆಸ್​-ಜೆಡಿಎಸ್ ಪಕ್ಷದ ಹಲವು ಶಾಸಕರು ಸಾಮೂಹಿಕವಾಗಿ ರಾಜೀನಾಮೆ ನೀಡಿ ಮೈತ್ರಿ ಸರ್ಕಾರ ಉರುಳಿದ ನಂತರ ಎರಡೂ​ ಪಕ್ಷದಲ್ಲಿ ಭಿನ್ನಮತ ಹೆಚ್ಚಾಗಿದೆ. ಅನರ್ಹ ಶಾಸಕರು ತಮ್ಮ ಪ್ರಕರಣದ [more]

ರಾಜ್ಯ

ಫೋನ್ ಕದ್ದಾಲಿಕೆ ಪ್ರಕರಣ; ಸಿಬಿಐನಿಂದ ಐಪಿಎಸ್​ ಅಧಿಕಾರಿ ಅಲೋಕ್ ಕುಮಾರ್ ವಿಚಾರಣೆ

ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೇ ಸಿಬಿಐ ಅಧಿಕಾರಿಗಳು ಕೆಎಸ್​ಆರ್​ಪಿ ಎಡಿಜಿಪಿ ಅಲೋಕ್ ಕುಮಾರ್ ಮನೆ ಮೇಲೆ ದಾಳಿ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು [more]

ರಾಷ್ಟ್ರೀಯ

ಕಾಶ್ಮೀರಕ್ಕೆ ಮೊದಲಿನಂತೆ ಸ್ವಾಯತ್ತತೆ ನೀಡಬೇಕು; ಭಾರತಕ್ಕೆ ಪಾಕ್​​ ಒತ್ತಾಯ

ನವದೆಹಲಿ: ಕಾಶ್ಮೀರಕ್ಕೆ ಮೊದಲಿನಂತೆಯೇ ವಿಶೇಷ ಸ್ಥಾನಮಾನ ನೀಡದಿದ್ದರೆ ಭಾರತದ ಜೊತೆಗೆ ಮಾತುಕತೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ ಹೇಳಿದ್ದಾರೆ. [more]