ರಾಜ್ಯ

ಡಿ.ಕೆ. ಶಿವಕುಮಾರ್ ಬಂಧನ; ಬೆಂಗಳೂರಿನಲ್ಲಿ ತೀವ್ರ ಕಟ್ಟೆಚ್ಚರ 

ಬೆಂಗಳೂರು: ಜಾರಿ ನಿರ್ದೇಶನಾಲಯ ದೆಹಲಿಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಡಿ ಕೆ ಶಿವಕುಮಾರ್ ಬಂಧನ ಹಿನ್ನಲೆಯಲ್ಲಿ ಬೆಂಗಳೂರು ಸುತ್ತಮುತ್ತ ಅವರ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿರುವ ಕಾರಣ ಯಾವುದೇ ಅಹಿತಕರ [more]

ರಾಷ್ಟ್ರೀಯ

ಬಾಬರಿ ಮಸೀದಿಯಿದ್ದ ಜಾಗದಲ್ಲಿ ರಾಮ ಮಂದಿರವಿತ್ತೆಂದು ಒಪ್ಪಿಕೊಂಡ ವಕ್ಫ್‌ ಮಂಡಳಿ

ಹೊಸದಿಲ್ಲಿ: ವಕ್ಫ್‌ ಮಂಡಳಿ ಅಧ್ಯಕ್ಷ ಜುಫರ್‌ ಅಹ್ಮದ್‌ ಫಾರೂಖಿ ಆಫ್‌ ದಿ ರೆಕಾರ್ಡ್‌ ನೀಡಿರುವ ಹೇಳಿಕೆ ಹೊಸ ಬಿರುಗಾಳಿಯನ್ನು ಎಬ್ಬಿಸಿದೆ. ಬಾಬರಿ ಮಸೀದಿ ಇದ್ದ ಜಾಗದಲ್ಲಿ ರಾಮ ಮಂದಿರ [more]

ರಾಷ್ಟ್ರೀಯ

ಅಮೆರಿಕ ನಿರ್ಮಿತ 8 ಅಪಾಚೆ ಯುದ್ಧವಿಮಾನಗಳನ್ನು ವಾಯುಪಡೆ ಸೇವೆಗೆ ಸೇರ್ಪಡೆ: ವಾಯುಪಡೆ ಮುಖ್ಯಸ್ಥ ​ ಬಿ.ಎಸ್​. ಧನೋವಾ

ನವದೆಹಲಿ: ಭಾರತೀಯ ವಾಯುಪಡೆ ಅಮೆರಿಕ ನಿರ್ಮಿತ 8 ಅಪಾಚೆ ಎಎಚ್​-64ಇ ಯುದ್ಧಹೆಲಿಕಾಪ್ಟರ್​ಗಳನ್ನು ತನ್ನ ಸೇವೆಗೆ ಸೇರ್ಪಡೆಗೊಳಿಸಿಕೊಂಡಿತು. ಪಠಾನ್​ಕೋಟ್​ನಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ವಾಯುಪಡೆ ಮುಖ್ಯಸ್ಥ ಏರ್​ಚೀಫ್​ ಮಾರ್ಷಲ್​ ಬಿ.ಎಸ್​. [more]

ರಾಷ್ಟ್ರೀಯ

ಸಿಮೆಂಟ್ ಸೇರಿ ಪ್ರಮುಖ ಕೈಗಾರಿಕೆಗಳ ಆರ್ಥಿಕ ಬೆಳವಣಿಗೆ ಕುಂಠಿತ 

ನವದೆಹಲಿ: ದೇಶದಲ್ಲಿ ಉಂಟಾಗಿರುವ ಆರ್ಥಿಕ ಹಿನ್ನಡೆಯಿಂದಾಗಿ ಕೈಗಾರಿಕಾ ಕ್ಷೇತ್ರದ ಪ್ರಮುಖ ವಲಯಗಳ ಬೆಳವಣಿಗೆ ತೀರಾ ಕುಸಿದಿದೆ ಎಂದು ಸರ್ಕಾರ ಸೋಮವಾರ ಬಿಡುಗಡೆ ಮಾಡಿದ ಅಂಕಿಅಂಶ ತಿಳಿಸಿದೆ. ಆರ್ಥಿಕ ಹಿನ್ನಡೆ [more]

ರಾಷ್ಟ್ರೀಯ

ಆರೋಪ ಒಪ್ಪಿಕೊಳ್ಳುವಂತೆ ಕುಲಭೂಷಣ್ ಜಾಧವ್‌ಗೆ ಪಾಕ್‌ನಿಂದ ಒತ್ತಡ: ಭಾರತ ಆಕ್ರೋಶ

ನವದೆಹಲಿ: ಮಾಡದ ತಪ್ಪನ್ನು ಒಪ್ಪಿಕೊಳ್ಳುವಂತೆ ಪಾಕಿಸ್ತಾನ ಕುಲಭೂಷಣ್ ಜಾದವ್ ಮೇಲೆ ತೀವ್ರ ಒತ್ತಡ ಹೇರುತ್ತಿದೆ ಎಂದು ಭಾರತ ಆಕ್ರೋಶ ವ್ಯಕ್ತಪಡಿಸಿದೆ. ಗೂಢಚಾರಿಕೆ ಆರೋಪದ ಮೇಲೆ ಪಾಕಿಸ್ತಾನದಲ್ಲಿ ಬಂಧಿತರಾಗಿರುವ [more]

ರಾಷ್ಟ್ರೀಯ

ಚಂದ್ರಯಾನ-2: ಮೊದಲ ಹಂತದ ಮೂನ್ ಲ್ಯಾಂಡರ್ ಡಿ-ಆರ್ಬಿಟ್ ಮೆನೋವರ್ ಯಶಸ್ವಿ

ನವದೆಹಲಿ: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-2ನ ಮತ್ತೊಂದು ಹಂತ ಕೂಡ ಯಶಸ್ವಿಯಾಗಿದ್ದು, ಮೊದಲ ಹಂತದ ಮೂನ್ ಲ್ಯಾಂಡರ್ ಡಿ-ಆರ್ಬಿಟ್ ಮೆನೋವರ್ ಪ್ರಕ್ರಿಯೆಯನ್ನು ವಿಜ್ಞಾನಿಗಳು [more]

ರಾಜ್ಯ

ಡಿಕೆಶಿಗೆ ಗೌರಿ-ಗಣೇಶ ಹಬ್ಬವಿಲ್ಲ: ನಾಳೆಯೂ ನಡೆಯಲಿದೆ ಇಡಿ ವಿಚಾರಣೆ

ಹೊಸದಿಲ್ಲಿ: ಅಕ್ರಮ ಆಸ್ತಿ ಪ್ರಕರಣದಲ್ಲಿ ನಿನ್ನೆ ರಾತ್ರಿವರೆಗೂ ನಡೆದ ವಿಚಾರಣೆ ಬಳಿಕ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಗೆ ಗೌರಿ-ಗಣೇಶ ಹಬ್ಬದ ದಿನವಾದ ನಾಳೆಯೂ ವಿಚಾರಣೆಗೆ ಹಾಜರಾಗುವಂತೆ [more]

ರಾಜ್ಯ

ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‍ಗೆ ಬಿಜೆಪಿಯಿಂದ ಅದ್ಧೂರಿ ಸ್ವಾಗತ

ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಅದ್ಧೂರಿ ಸ್ವಾಗತ [more]

ರಾಷ್ಟ್ರೀಯ

ಭ್ರಷ್ಟಾಚಾರದ ವಿರುದ್ಧ ಮೋದಿ ಸರ್ಕಾರದ ಕ್ರಮ: 22 ತೆರಿಗೆ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ

ನವದೆಹಲಿ: ಕೇಂದ್ರೀಯ ನೇರ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿಯ (ಸಿಬಿಐಸಿ) 22 ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಈ ಅಧಿಕಾರಿಗಳ ವಿರುದ್ಧ ಗಂಭೀರ ಭ್ರಷ್ಟಾಚಾರದ ಆರೋಪಗಳಿವೆ, ಇದರಿಂದಾಗಿ [more]

ರಾಜ್ಯ

ಹಾಲು ಕುಡಿದ ಮಕ್ಕಳೇ ಬದ್ಕಲ್ಲ, ಇನ್ನು ವಿಷ ಕುಡಿದೋರು ಬದುಕ್ತಾರಾ- ಸಿದ್ದರಾಮಯ್ಯ ವ್ಯಂಗ್ಯ

ಹುಬ್ಬಳ್ಳಿ: ಹಾಲು ಕುಡಿದ ಮಕ್ಕಳು ಬದುಕಲ್ಲ. ಇನ್ನು ವಿಷ ಕುಡಿದವರು ಬದುಕುತ್ತಾರಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಇಂದು ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ರಾಜ್ಯ

ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟಿನಲ್ಲಿ ತೀವ್ರ ಹಿನ್ನಡೆ

ನವದೆಹಲಿ: ತಮ್ಮ‌‌ ವಿಧಾನಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ರಾಜ್ಯದಲ್ಲಿ ಬಿಜೆಪಿ‌ ಸರ್ಕಾರ ಬರಲು ಕಾರಣರಾಗಿರುವ ಅನರ್ಹ ಶಾಸಕರಿಗೆ ಸುಪ್ರೀಂ ಕೋರ್ಟಿನಲ್ಲಿ ಇವತ್ತು ಒಟ್ಟೊಟ್ಟಿಗೆ ಎರಡು ಆಘಾತವಾಗಿದೆ. ತಮ್ಮನ್ನು [more]

ರಾಷ್ಟ್ರೀಯ

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್‌ಗೆ ನೀಡಿದ್ದ ವಿಶೇಷ ಭದ್ರತೆ ಹಿಂಪಡೆದ ಕೇಂದ್ರ ಸರ್ಕಾರ

ನವದೆಹಲಿ: ಖ್ಯಾತ ಅರ್ಥಶಾಸ್ತ್ರಜ್ಞ ಹಾಗೂ ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ಅವರಿಗೆ ನೀಡಲಾಗಿದ್ದ ಉನ್ನತ ವಿಶೇಷ ಭದ್ರತಾ ದಳ(ಎಸ್‌ಪಿಜಿ) ಭದ್ರತೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ.  ಆದಾಗ್ಯೂ, ಈಗ [more]

ರಾಜ್ಯ

ಜನರ ನಿರೀಕ್ಷೆಗಳು ಏನೇ ಇರಲಿ, ನಾನು ಪಕ್ಷದ ತೀರ್ಮಾನಕ್ಕೆ ಬದ್ಧ: ಶ್ರೀರಾಮುಲು

ನವದೆಹಲಿ: ಜನರ ನಿರೀಕ್ಷೆಗಳು ಏನೇ ಇರಬಹುದು. ನಾವು ಕೂಡಾ ಪಕ್ಷದ ಒಂದು ಭಾಗ. ಹಾಗಾಗಿ ಪಕ್ಷದ ತೀರ್ಮಾನಕ್ಕೆ ನಾನು ಬದ್ಧ ಎಂದು ಬಿಜೆಪಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಇಂದು [more]

ರಾಜ್ಯ

ಟಿ.ಆರ್ ಸ್ವಾಮಿ ಹುದ್ದೆಯನ್ನು ವಾಪಸ್ ಪಡೆದ ಸರ್ಕಾರ

ಬೆಂಗಳೂರು: ಟಿ.ಆರ್ ಸ್ವಾಮಿಗೆ ನೀಡಿದ್ದ ಕೆಐಎಡಿಬಿ ಮುಖ್ಯ ಎಂಜಿನಿಯರ್ ಹುದ್ದೆಯನ್ನು ಸಿಎಂ ಯಡಿಯೂರಪ್ಪ ಅವರ ಸರ್ಕಾರ ವಾಪಸ್ ಪಡೆದಿದೆ. ಟಿ.ಆರ್.ಸ್ವಾಮಿ ವಿರುದ್ಧ ಭ್ರಷ್ಟಚಾರ ಆರೋಪ ಕೇಳಿಬಂದಿದ್ದ ಕಾರಣ ಹಿಂದಿನ [more]

ರಾಷ್ಟ್ರೀಯ

ಬಹ್ರೇನ್‌ನಲ್ಲಿ ಅರುಣ್ ಜೇಟ್ಲಿ ನೆನೆದು ಭಾವುಕರಾದ ಪ್ರಧಾನಿ ಮೋದಿ

ಮನಾಮಾ: ಬಹರೇನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಶನಿವಾರದಂದು ಮೃತಪಟ್ಟ ಬಿಜೆಪಿ ಹಿರಿಯ ನಾಯಕ ಆರುಣ್ ಜೇಟ್ಲಿ ಯವರೊಂದಿಗಿನ ಒಡನಾಟವನ್ನು ಸ್ಮರಿಸುತ್ತಾ ಭಾವುಕರಾದ ಘಟನೆ ನಡೆದಿದೆ. ಬಹರೇನ್ ನಲ್ಲಿ ಭಾರತೀಯ [more]

ರಾಜ್ಯ

ಮೈತ್ರಿ ಸರ್ಕಾರದಲ್ಲಿ ‘ಎಫ್‍ಡಿಎ ಕ್ಲರ್ಕ್’ ಆಗಿದ್ದೆ: ಸಿದ್ದರಾಮಯ್ಯ ವಿರುದ್ಧ ಎಚ್‍ಡಿಕೆ ಗುಡುಗು

ಬೆಂಗಳೂರು: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರೋಪಗಳ ಸುರಿಮಳೆಗೈದ ಬೆನ್ನಲ್ಲೇ ಇದೀಗ ಪುತ್ರ ಎಚ್ ಡಿ ಕುಮಾರಸ್ವಾಮಿ ಅವರು ಕೂಡ ಟಗರಿಗೆ [more]

ರಾಷ್ಟ್ರೀಯ

ಕೇಂದ್ರ ಮಾಜಿ ಸಚಿವ ಅರುಣ್ ಜೇಟ್ಲಿ ನಿಧನ

ನವದೆಹಲಿ: ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆ 7 ನಿಮಿಷಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ [more]

ರಾಜ್ಯ

ಕತ್ತಿ, ರೇಣುಕಾಚಾರ್ಯ ಸೇರಿ 6 ಶಾಸಕರಿಗೆ ಮಂತ್ರಿಭಾಗ್ಯ? 17 ಸಚಿವರಿಗೆ ಖಾತೆ ಹಂಚಿಕೆ ಅಂತಿಮ

ಬೆಂಗಳೂರು: ಬಂಡಾಯದ ಬಿಸಿಯಲ್ಲಿರುವ ಬಿಎಸ್​ವೈ ನೇತೃತ್ವದ ಬಿಜೆಪಿ ಸರ್ಕಾರ ಶೀಘ್ರದಲ್ಲೇ ಸಂಪುಟ ವಿಸ್ತರಣೆ ಮಾಡುವುದು ಖಚಿತವಾಗಿದೆ. ಅಮಿತ್ ಶಾ ಮತ್ತು ಬಿಜೆಪಿ ಹೈಕಮಾಂಡ್ ಕೂಡ ಯಡಿಯೂರಪ್ಪಗೆ ಗ್ರೀನ್ ಸಿಗ್ನಲ್ [more]

ರಾಜ್ಯ

ಸಿಎಂ ಯಡಿಯೂರಪ್ಪ ಮನೆಯಲ್ಲಿ ಉಮೇಶ್ ಕತ್ತಿ, ಲಕ್ಷ್ಮಣ ಸವದಿ; ಹೈಕಮಾಂಡ್​ ಸೂಚನೆಯಂತೆ ರಾಜೀ ಸಂಧಾನ

ಬೆಂಗಳೂರು: ಬಿಜೆಪಿ ಸರ್ಕಾರದ ಮೊದಲ ಸಚಿವ ಸಂಪುಟ ರಚನೆಯಾದ ದಿನದಿಂದ ಪಕ್ಷದೊಳಗೆ ದೊಡ್ಡ ಮಟ್ಟದ ಅಸಮಾಧಾನವೊಂದು ಹೊಗೆಯಾಡುತ್ತಲೇ ಇದೆ. ಉಮೇಶ್ ಕತ್ತಿಗೆ ಸಚಿವ ಸ್ಥಾನ ನೀಡದೆ ಕಳೆದ [more]

ರಾಷ್ಟ್ರೀಯ

ಹಣೆಗೆ ತಿಲಕ, ವಿಭೂತಿ ಹಚ್ಚಿದ 6 ಲಷ್ಕರ್ ಉಗ್ರರ ತಂಡ ಎಂಟ್ರಿ? ತಮಿಳುನಾಡಿನಲ್ಲಿ ಹೈ ಅಲರ್ಟ್

ಚೆನ್ನೈ: ಲಷ್ಕರ್-ಇ-ತೊಯ್ಬಾ ಸಂಘಟನೆಗೆ ಸೇರಿದ ಆರು ಉಗ್ರರ ತಂಡವೊಂದು ತಮಿಳುನಾಡಿಗೆ ಒಳನುಸುಳಿದೆ ಎಂದು ಗುಪ್ತಚರ ಸಂಸ್ಥೆಗಳು ಎಚ್ಚರಿಸಿವೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ರಾಜ್ಯಾದ್ಯಂತ ನಿನ್ನೆ ಮಧ್ಯರಾತ್ರಿಯಿಂದಲೇ ಹೈ ಅಲರ್ಟ್ [more]

ರಾಷ್ಟ್ರೀಯ

ಜಗನ್ ಒಪ್ಪಿದರೆ 10 ಟಿಡಿಪಿ ಶಾಸಕರು ವೈಎಸ್‌ಆರ್‌ಸಿಪಿಗೆ ಸೇರಲು ಸಿದ್ಧ; ಎಂ ಶ್ರೀನಿವಾಸ ರಾವ್

ವಿಶಾಖಪಟ್ಟಣಂ: ವೈಎಸ್‌ಆರ್‌ಸಿಪಿ ಮುಖ್ಯಸ್ಥ ಹಾಗೂ ಮುಖ್ಯಮಂತ್ರಿಮಂತ್ರಿಗಳೂ ಆಗಿರುವ ವೈ. ಎಸ್. ಜಗನ್ ಮೋಹನ ರೆಡ್ಡಿ ಸಮ್ಮತಿಸಿದರೆ ಟಿಡಿಪಿಯ 10 ಶಾಸಕರು ವೈಎಸ್‌ಆರ್‌ಸಿಪಿ ಪಕ್ಷಕ್ಕೆ ಸೇರಲು ಸಿದ್ಧರಿದ್ದಾರೆ ಎಂದು ಆಂಧ್ರ [more]

ರಾಜ್ಯ

ಇಂದಿರಾ ಕ್ಯಾಂಟೀನ್ ಅವ್ಯವಹಾರ ಕೂಡ ಸಿಬಿಐ ತನಿಖೆಗೆ?

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದೆ ತಡ ಬಿಬಿಎಂಪಿ ಬಜೆಟ್, ವೈಟ್ ಟ್ಯಾಪಿಂಗ್ ಮತ್ತು ಟೆಂಡರ್ ಶ್ಯೂರ್ ಕಾಮಗಾರಿಗಳ ತನಿಖೆಗೆ ಒಪ್ಪಿಸಲಾಗಿದೆ. ಈಗ ಇಂದಿರಾ ಕ್ಯಾಂಟೀನ್ ಸರದಿ [more]

ರಾಜ್ಯ

ಎಲ್ಲಾ ತಂತ್ರ-ಕುತಂತ್ರ ಗೊತ್ತಿದೆ: ದೇವೇಗೌಡರ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನನ್ನ ಮೇಲೆ ಗಂಭೀರವಾಗಿ ಆರೋಪ ಹೊರಿಸಿದ್ದಾರೆ. ಹೀಗಾಗಿ ನಾನು ಮೌನವಾಗಿದ್ದರೆ ಅದು ತಪ್ಪು ಕಲ್ಪನೆಗೆ ಅವಕಾಶ ಮಾಡಿಕೊಡುತ್ತದೆ ಎಂಬ ನಿಟ್ಟಿನಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದೇನೆ [more]

ರಾಜ್ಯ

ಬಿಜೆಪಿ ವಿರುದ್ಧವೂ ಸಿಡಿದೆದ್ದ ಸಾಹುಕಾರ !

ಬೆಂಗಳೂರು: ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅಂದು ದೋಸ್ತಿ ಸರ್ಕಾರದ ವಿರುದ್ಧ ಸಿಡಿದೆದಿದ್ದರು, ಇಂದು ಲಕ್ಷ್ಮಣ ಸವದಿಯನ್ನು ಹೇಗೆ ಮಂತ್ರಿ ಮಾಡಿದ್ದೀರಿ ಎಂದು ಬಿಜೆಪಿ ಸರ್ಕಾರದ ವಿರುದ್ಧವೂ ಗರಂ [more]

ರಾಜ್ಯ

ಇಂದು ಸಿಎಂ ಬಿಎಸ್ವೈ ಜತೆಗೆ ಬಿಜೆಪಿ ಹೈಕಮಾಂಡ್ ಭೇಟಿ ಮಾಡಲಿದ್ದಾರಾ ಅನರ್ಹ ಶಾಸಕರು?

ಬೆಂಗಳೂರು: ಬಿಜೆಪಿ ಸರ್ಕಾರ ರಚನೆಯಾಗಲು ಅನರ್ಹ ಶಾಸಕರೇ ಕಾರಣ. ಈ ಅನರ್ಹ ಶಾಸಕರ ಬೆಂಬಲದಿಂದಲೇ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿದ್ದಾರೆ ಎಂಬುದು ಸತ್ಯದ ಸಂಗತಿ. ಆದರೀಗ, ಅದೇ [more]