ರಾಷ್ಟ್ರೀಯ

ಕಾಶ್ಮೀರ ವಿಚಾರದಲ್ಲಿ ಮಧ್ಯಸ್ಥಿಕೆಗೆ ಅಮೆರಿಕ ಮುಂದು: ಮೋದಿ – ಇಮ್ರಾನ್ ಸಭೆ!

ನವದೆಹಲಿ: ಜಮ್ಮು–ಕಾಶ್ಮೀರದ ವಿಚಾರವನ್ನು ಚರ್ಚಿಸಲು ಪಾಕ್​​ ಮತ್ತು ಭಾರತ ಸದ್ಯದಲ್ಲೇ ಮುಖಾಮುಖಿಯಾಗಲಿದೆ. ಅಮೆರಿಕಾ ಅಧ್ಯಕ್ಷ ಟ್ರಂಪ್​​ ನೇತೃತ್ವದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕ್ ಪ್ರಧಾನಿ ಇಮ್ರಾನ್​​ [more]

ರಾಷ್ಟ್ರೀಯ

ಐಎನ್ಎಕ್ಸ್ ಪ್ರಕರಣ: ಪಿ.ಚಿದಂಬರಂ ವಿರುದ್ಧ ಲುಕ್​ಔಟ್​ ನೊಟೀಸ್

ನವದೆಹಲಿ; ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪಿ. ಚಿದಂಬರಂ ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ರದ್ದು ಮಾಡಿ ಬೆನ್ನಿಗೆ ಮಾಜಿ ಹಣಕಾಸು ಸಚಿವ ಸುಪ್ರೀಂ [more]

ರಾಷ್ಟ್ರೀಯ

ಚಿದಂಬರಂ ಇನ್ನೂ ಪತ್ತೆಯಿಲ್ಲ ; ಇಂದು ಸುಪ್ರೀಂನಲ್ಲಿ ಸಿಗುತ್ತಾ ನಿರೀಕ್ಷಣಾ ಜಾಮೀನು?

ನವದೆಹಲಿ: ಐಎನ್ಎಕ್ಸ್. ಮೀಡಿಯಾ ಅವ್ಯವಹಾರ ಪ್ರಕರಣದಲ್ಲಿ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಗಳಿಂದ ಬಂಧನದ ಭೀತಿ ಎದುರಿಸುತ್ತಿರುವ ಮಾಜೀ ಕೇಂದ್ರ ಸಚಿವ ಪಿ. ಚಿದಂಬರಂ ಅವರು ಮಂಗಳವಾರ ರಾತ್ರಿಯಿಂದಲೇ ನಾಪತ್ತೆಯಾಗಿದ್ದಾರೆ. [more]

ರಾಷ್ಟ್ರೀಯ

ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್​ ಮೇಲೆ ಹಲ್ಲೆ ನಡೆಸಿದ್ದ ಪಾಕ್ ಸೈನಿಕನ ಹತ್ಯೆಗೈದ ಭಾರತೀಯ ಯೋಧರು

ನವದೆಹಲಿ: ಇದೇ ವರ್ಷ ಫೆ. 27ರಂದು ಪಾಕಿಸ್ತಾನದಲ್ಲಿ ಪತನಗೊಂಡಿದ್ದ ಯುದ್ಧವಿಮಾನದ ಪೈಲಟ್ ಅಭಿನಂದನ್ ವರ್ಧಮಾನ್ ಅವರನ್ನು ಪಾಕಿಸ್ತಾನಿ ಸೈನಿಕರು ವಶಕ್ಕೆ ಪಡೆದಿದ್ದರು. ಈ ವೇಳೆ ವರ್ಧಮಾನ್​ ಮೇಲೆ [more]

ರಾಜ್ಯ

ಕಟ್ಟರ್​ ಹಿಂದೂತ್ವವಾದಿ ನಳಿನ್​ಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ

ಬೆಂಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನಳಿನ್​ ಕುಮಾರ್​ ಕಟೀಲು ಅವರನ್ನು ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಮೃದು ಹಿಂದೂವಾದಿ [more]

ರಾಜ್ಯ

ಸಚಿವ ಸಂಪುಟ ವಿಸ್ತರಣೆ: ಯಡಿಯೂರಪ್ಪಗೆ ಹೈಕಮಾಂಡ್​ ಶಾಕ್; ಸಿಎಂ ಆಪ್ತರಿಗಿಲ್ಲ ಸಚಿವ ಸ್ಥಾನ​​

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಭಾರೀ ಅಸಮಾಧಾನ ಸ್ಫೋಟಗೊಂಡಿದೆ. ಬಿಜೆಪಿ ಹಿರಿಯ ನಾಯಕರು ಪ್ರಮಾಣ ವಚನ ಸಮಾರಂಭಕ್ಕೆ ಗೈರಾಗುವ ಮೂಲಕ ಬೇಸರ ತೋರ್ಪಡಿಸಿದ್ದಾರೆ. ಶಾಸಕರಾದ [more]

ರಾಷ್ಟ್ರೀಯ

ಚಂದ್ರಯಾನ-2 ಈಗ ಚಂದ್ರನ ಕಕ್ಷೆಯಲ್ಲಿ: ಇಸ್ರೊ ಪ್ರಕಟ

ಬೆಂಗಳೂರು: ಚಂದ್ರಯಾನ-2 ಬಾಹ್ಯಾಕಾಶ ನೌಕೆ ಮಂಗಳವಾರ ಬೆಳಗ್ಗೆ ಯಶಸ್ವಿಯಾಗಿ ಚಂದ್ರನ ಕಕ್ಷೆ ಪಯಣ ನಡೆಸಿದೆ. 30 ದಿನಗಳ ಕಾಲ ಪಯಣ ಬೆಳೆಸಿದ ಚಂದ್ರಯಾನ-2 ಯಶಸ್ವಿಯಾಗಿ ಇಂದು ಕಕ್ಷೆಯಲ್ಲಿ ತನ್ನ [more]

ರಾಜ್ಯ

17 ಸಚಿವರ ಪದಗ್ರಹಣ: ಬಿಎಸ್ ವೈ ಕಾಲಿಗೆರಗಿದ ಶ್ರೀರಾಮುಲು, ಅಶ್ವತ್ಥ ನಾರಾಯಣ

ಬೆಂಗಳೂರು: ಕಳೆದ 26 ದಿನಗಳಿಂದ ಗಜ ಪ್ರಸವದಂತಾಗಿದ್ದ ಸಂಪುಟ ವಿಸ್ತರಣೆ ಕೊನೆಗೂ ಇಂದು ನೆರೆವೇರಿದೆ, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಇಂದು 17 ಶಾಸಕರು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. [more]

ರಾಷ್ಟ್ರೀಯ

ಬೋಗಿಗಳನ್ನು ಬಿಟ್ಟು 10 ಕಿ.ಮೀ ಮುಂದೆ ಸಾಗಿದ ರೈಲಿನ ಎಂಜಿನ್!

ಹೈದರಾಬಾದ್: ಆಂಧ್ರಪ್ರದೇಶದಲ್ಲಿ ರೈಲು ಎಂಜಿನ್ ಬೋಗಿಯನ್ನು ಬಿಟ್ಟು ಸುಮಾರು 10 ಕಿ.ಮೀ. ಮುಂದೆ ಸಾಗಿದಾಗ ಘಟನೆ ನಡೆದಿದೆ. ಅದೃಷ್ಟವಶಾತ್, ರೈಲಿನ ಪ್ರಯಾಣಿಕರು ಸರಿಯಾದ ಸಮಯದಲ್ಲಿ ಅದರ ಬಗ್ಗೆ ರೈಲ್ವೆಗೆ [more]

ರಾಜ್ಯ

ಶೆಟ್ಟರ್, ಈಶ್ವರಪ್ಪ, ಅಶೋಕ್, ಸುರೇಶ್ ಕುಮಾರ್, ಶ್ರೀರಾಮುಲು ಸೇರಿ 17 ಸಚಿವರ ಪ್ರಮಾಣ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಿದೆ. ನಿನ್ನೆ ಮಧ್ಯರಾತ್ರಿಯೇ ಬಿಜೆಪಿ ಹೈಕಮಾಂಡ್​ ಕೊನೆಗೂ ಪಟ್ಟಿ ಅಂತಿಮಗೊಳಿಸಿದ್ದು, 17 ಶಾಸಕರು [more]

ರಾಜ್ಯ

ಸರ್ಕಾರ ಬೀಳುವ ಮೊದಲಿದ್ದ ಕಾಳಜಿ, ಪ್ರೀತಿ ಈಗೇಕಿಲ್ಲ?; ಬಿಜೆಪಿ ನಾಯಕರ ವಿರುದ್ಧ ಸಿಡಿದೆದ್ದ ಅನರ್ಹ ಶಾಸಕರು

ಬೆಂಗಳೂರು: ಮೈತ್ರಿ ಸರ್ಕಾರದ ನಾಯಕರ ಮೇಲೆ ಮುನಿಸಿಕೊಂಡು ಶಾಸಕ ಸ್ಥಾನಕ್ಕೆ ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ, ಸರ್ಕಾರವನ್ನೇ ಉರುಳುವಂತೆ ಮಾಡಿದ್ದ ಶಾಸಕರು ಇದೀಗ ಅತಂತ್ರ [more]

ರಾಜ್ಯ

ನಾಳೆಯೇ ಸಚಿವ ಸಂಪುಟ ವಿಸ್ತರಣೆ; ಸಿಎಂ ಯಡಿಯೂರಪ್ಪಗೂ ಸರ್​ಪ್ರೈಸ್​ ನೀಡಲಿದೆಯಾ ಹೈಕಮಾಂಡ್​ ಅಂತಿಮಪಟ್ಟಿ?

ಬೆಂಗಳೂರು: ಬಿ.ಎಸ್​. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ 25 ದಿನಗಳು ಕಳೆದಿದ್ದರೂ ಮಂತ್ರಿ ಮಂಡಲ ರಚಿಸಿಲ್ಲ ಎಂದು ವಿರೋಧ ಪಕ್ಷಗಳು ತೀವ್ರ ವಾಗ್ದಾಳಿ ನಡೆಸಿದ್ದವು. ಕೊನೆಗೂ ಆ ಗಳಿಗೆ ಕೂಡಿಬಂದಿದ್ದು, [more]

ರಾಷ್ಟ್ರೀಯ

ಈ ವಸ್ತುಗಳನ್ನೂ ಡೆಲಿವರಿ ಮಾಡುತ್ತಾ ಸ್ವಿಗ್ಗಿ?; ಜೈಲು ಸೇರಿದ ಡೆಲಿವರಿ ಬಾಯ್ ಬ್ಯಾಗ್​ನಲ್ಲೇನಿತ್ತು ಗೊತ್ತಾ?

ವಡೋದರ : ಆಹಾರ ಪದಾರ್ಥಗಳನ್ನು ಮನೆ ಬಾಗಿಲಿಗೆ ತಲುಪಿಸುವ ಸ್ವಿಗ್ಗಿ, ಜೊಮ್ಯಾಟೋ ರೀತಿಯ ಅನೇಕ ಆ್ಯಪ್​ಗಳು ಜನರನ್ನು ಆಕರ್ಷಿಸುತ್ತಿವೆ. ಇತ್ತೀಚೆಗಷ್ಟೇ ಜೊಮ್ಯಾಟೋ ಡೆಲಿವರಿ ಬಾಯ್​ ಬಗ್ಗೆ ಟ್ವಿಟ್ಟರ್​ನಲ್ಲಿ [more]

ರಾಷ್ಟ್ರೀಯ

ಜೇಟ್ಲಿಗೆ ಮುಂದುವರಿದ ಚಿಕಿತ್ಸೆ: ಆರೋಗ್ಯ ಸ್ಥಿತಿ ಇನ್ನಷ್ಟು ಗಂಭೀರ

ನವದೆಹಲಿ: ಕೇಂದ್ರ ಮಾಜಿ ಹಣಕಾಸು ಸಚಿವ ಅರುಣ್​​ ಜೇಟ್ಲಿ(66) ಅವರ ಆರೋಗ್ಯ ವಿಚಾರಿಸಲು ಏಮ್ಸ್​ ಆಸ್ಪತ್ರೆಯತ್ತ ಬಿಜೆಪಿ ನಾಯಕರು ದೌಡಾಯಿಸುತ್ತಿದ್ದಾರೆ. ಇಂದು ಭಾನುವಾರ ಕೇಂದ್ರ ರಕ್ಷಣಾ ಸಚಿವ [more]

ರಾಜ್ಯ

ಫೋನ್​ ಟ್ಯಾಪಿಂಗ್​ ಪ್ರಕರಣ: ರಾಜಕಾರಣಿ, ಅಧಿಕಾರಿಗಳಿಗೆ ಮತ್ತಷ್ಟು ಸಂಕಷ್ಟ

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿ ಮಾಡಿರುವ ಪೋನ್ ಟ್ಯಾಪಿಂಗ್ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ಜೊತೆಗೆ ಸಿಐಡಿ ತನಿಖೆಗೂ ಆದೇಶಿಸಿದೆ. ಈ ಮೊದಲು ಸಿಎಂ ಬಿ.ಎಸ್​.ಯಡಿಯೂರಪ್ಪ ಫೋನ್​ ಕದ್ದಾಲಿಕೆ [more]

ರಾಜ್ಯ

ನಾಳೆಯೇ ಸಂಪುಟ ವಿಸ್ತರಣೆ; ಮಂಗಳವಾರ ನೂತನ ಸಚಿವರ ಪ್ರಮಾಣ

ಬೆಂಗಳೂರು : ಒಂದು ಕಡೆ ಪ್ರವಾಹದಿಂದ ತತ್ತರಿಸಿರುವ ಜನರು, ಮತ್ತೊಂದೆಡೆ ಸಂಪುಟ ರಚನೆ ಕಸರತ್ತು. ಈ ಮಧ್ಯೆ ವಿಪಕ್ಷಗಳ ಟೀಕೆ. ಈ ಎಲ್ಲ ಬೆಳವಣಿಗೆ ನಡುವೆ ರಾಜ್ಯ ಸಂಪುಟ [more]

ಬೆಂಗಳೂರು

ಬೆಂಗಳೂರಿನಲ್ಲಿ ತಡರಾತ್ರಿ ಅಬ್ಬರಿಸಿದ ವರುಣ; ಇಂದೂ ಆಗಲಿದೆ ಭಾರೀ ಮಳೆ

ಬೆಂಗಳೂರು: ನಗರದಲ್ಲಿ ಶನಿವಾರ ತಡರಾತ್ರಿ ಭಾರೀ ಮಳೆ ಸುರಿದಿದೆ. ಪರಿಣಾಮ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ. ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಿತ್ತು. ಆದರೆ, [more]

ರಾಜ್ಯ

ಬೆಂಗಳೂರಿನಲ್ಲಿ ಬಯಲಿಗೆ ಬಂತು ಮತ್ತೊಂದು ಹಗರಣ; ಕಾಂಗ್ರೆಸ್ ನಾಯಕರು ಶಾಮೀಲು?

ಬೆಂಗಳೂರು: ನಗರದಲ್ಲಿ ಮತ್ತೊಂದು ಬೃಹತ್ ಹಗರಣ ಬಯಲಿಗೆ ಬಂದಿದೆ. ವೈಟ್ ಟ್ಯಾಪಿಂಗ್  ಕಾಮಗಾರಿಯಲ್ಲಿ ಭಾರೀ ಗೋಲ್ಮಾಲ್ ನಡೆದಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೆ, ಪ್ರಕರಣದಲ್ಲಿ ಪ್ರಮುಖ ಕಾಂಗ್ರೆಸ್​ ನಾಯಕರ ಹೆಸರುಗಳು [more]

ರಾಜ್ಯ

ಫೋನ್ ಕದ್ದಾಲಿಕೆ ಪ್ರಕರಣದ ತನಿಖೆ ಸಿಬಿಐಗೆ; ಎಚ್ ಡಿಕೆಗೆ ಸಂಕಷ್ಟ

ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ಸರ್ಕಾರ ಮುಂದಾಗಿದೆ. ಬಹಳ ಗಂಭೀರವಾಗಿ ಈ ಪ್ರಕರಣವನ್ನು ಸರ್ಕಾರ ತೆಗೆದುಕೊಂಡಿದ್ದು ಸಿಬಿಐಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ತಿಳಿಸಿದ್ದಾರೆ. [more]

ರಾಜ್ಯ

ದೆಹಲಿಯಲ್ಲಿ ಅಮಿತ್ ಶಾ-ಯಡಿಯೂರಪ್ಪ ಭೇಟಿ; ರಾಜ್ಯ ಸಚಿವರ ಪಟ್ಟಿಗೆ ಹೈಕಮಾಂಡ್​ ಮುದ್ರೆ ಒತ್ತುವ ಸಾಧ್ಯತೆ?

ನವದೆಹಲಿ; ಕಗ್ಗಂಟಾಗಿರುವ ರಾಜ್ಯ ಸಚಿವ ಸಂಪುಟ ರಚನೆಗೆ ಇಂದು ತೆರೆ ಬೀಳುವ ಸಾಧ್ಯತೆ ಇದೆ. ಈಗಾಗಲೇ ಅಮಿತ್ ಶಾ ಭೇಟಿಗೆ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ [more]

ರಾಜ್ಯ

ನಮ್ಮ ಸರ್ಕಾರದ ಜನಪರ ಯೋಜನೆಗಳಿಗೆ ಕತ್ತರಿ ಹಾಕಿದರೆ ಎಚ್ಚರ; ಬಿಎಸ್‌ವೈಗೆ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಜಾರಿಯಾದ ಜನಪರ ಯೋಜನೆಗಳನ್ನು ಬಿಜೆಪಿ ಸರ್ಕಾರ ರದ್ದು ಮಾಡುವ ಅಥವಾ ನಿರ್ಲಕ್ಷಿಸುವ ದುರಾಲೋಚನೆ ಮಾಡಿದರೆ ಜನತೆ ದಂಗೆ ಏಳಬಹುದು ಎಂದು [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರದ ಐದು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಇಂದು ಆರಂಭ

ಜಮ್ಮು: ಇಷ್ಟು ದಿನಗಳ ನಿಷೇಧಾಜ್ಞೆಯ ಬಳಿಕ ಜಮ್ಮು-ಕಾಶ್ಮೀರದ ಐದು ಜಿಲ್ಲೆಗಳಲ್ಲಿ ಶನಿವಾರ 2ಜಿ ವೇಗದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಪುನರಾರಂಭವಾಗಿದೆ. ಇಂದು ಬೆಳಗ್ಗೆಯಿಂದಲೇ ಜಮ್ಮು, ರಜೌರಿ ಜಿಲ್ಲೆಯಲ್ಲಿ ಕೂಡ [more]

ರಾಷ್ಟ್ರೀಯ

ವಿಶ್ವಸಂಸ್ಥೆಯಲ್ಲೂ ಪಾಕ್ ಗೆ ಮುಖಭಂಗ; ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದ ಭದ್ರತಾ ಮಂಡಳಿ

ವಿಶ್ವಸಂಸ್ಥೆ: ಕಾಶ್ಮೀರ ವಿಚಾರವಾಗಿ ವಿಶ್ವಸಂಸ್ಥೆ ಬಾಗಿಲು ಬಡಿದಿದ್ದ ಪಾಕಿಸ್ತಾನಕ್ಕೆ ಅಲ್ಲೂ ತೀವ್ರ ಮುಖಭಂಗವಾಗಿದ್ದು, ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸದಸ್ಯ ರಾಷ್ಟ್ರಗಳು ಸಲಹೆ [more]

ರಾಷ್ಟ್ರೀಯ

ಮಾಜಿ ಸಚಿವ ಅರುಣ್​ ಜೇಟ್ಲಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ; ಆಸ್ಪತ್ರೆಗೆ ದೌಡಾಯಿಸಿದ ಅಮಿತ್​ ಶಾ, ಹರ್ಷವರ್ಧನ್

ನವದೆಹಲಿ: ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್​ ಜೇಟ್ಲಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ನಿನ್ನೆ ಮಧ್ಯರಾತ್ರಿ ಕೇಂದ್ರ ಗೃಹಸಚಿವ ಅಮಿತ್​ ಶಾ, ಆರೋಗ್ಯ ಸಚಿವ ಡಾ. [more]

ರಾಜ್ಯ

ಅಧಿಕಾರವೂ ಹೋಯ್ತು, ಅದೃಷ್ಟದ ರೂಮೂ ಹೋಯ್ತು; ತಾಜ್​ ವೆಸ್ಟೆಂಡ್​ನಿಂದ ಜೆಪಿ ನಗರದ ನಿವಾಸಕ್ಕೆ ಹೆಚ್​ಡಿಕೆ ಶಿಫ್ಟ್​

ಬೆಂಗಳೂರು: ತಾಜ್ ವೆಸ್ಟೆಂಡ್​ ಹೋಟೆಲ್​ನ ರೂಂ ತಮಗೆ ಅದೃಷ್ಟ ತಂದುಕೊಟ್ಟಿದೆ. ಹೀಗಾಗಿ, ಅದನ್ನು ಖಾಲಿ ಮಾಡುವುದಿಲ್ಲ ಎಂದಿದ್ದ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಕೊನೆಗೂ ತಮ್ಮ ರೂಮನ್ನು [more]