ರಾಜ್ಯ

ಸಿಎಂ ತುರ್ತು ಸುದ್ದಿಗೋಷ್ಠಿ; ಎಷ್ಟೇ ಖರ್ಚಾದ್ರೂ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸುವ ಆಶ್ವಾಸನೆ!

ಬೆಂಗಳೂರು; ರಾಜ್ಯದಲ್ಲಿ ನೆರೆ ಪರಿಸ್ಥಿತಿ ಕೈ ಮೀರಿದೆ. 16 ಜಿಲ್ಲೆಯ 80 ತಾಲೂಕುಗಳು ಪ್ರವಾಹಕ್ಕೆ ತುತ್ತಾಗಿವೆ, ಅಪಾರ ಸಂಖ್ಯೆಯ ಜನ ಮನೆ–ಮಠ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಆದರೆ, ಇವರು [more]

ರಾಷ್ಟ್ರೀಯ

66 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಕನ್ನಡಕ್ಕೆ ಪ್ರಶಸ್ತಿಯಲ್ಲಿ ಸಿಂಹಪಾಲು

ಹೊಸದಿಲ್ಲಿ: 2018 ನೇ ಸಾಲಿನ 66 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ವಿಜೇತರನ್ನು ಘೋಷಿಸಲಾಗಿದೆ. ಈ ಬಾರಿ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳಲ್ಲಿ ಕನ್ನಡಕ್ಕೆ 11 ಪ್ರಶಸ್ತಿಗಳು ಒಲಿದು [more]

ರಾಷ್ಟ್ರೀಯ

ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ, ಪಕ್ಷಕ್ಕೆ ಹೊಸ ಅಧ್ಯಕ್ಷರ ನೇಮಕ ಸಾಧ್ಯತೆ!

ನವದಹೆಲಿ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಶನಿವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಶೀಘ್ರದಲ್ಲೇ ಹೊಸ ಅಧ್ಯಕ್ಷರ ನೇಮಕದ ಬಗ್ಗೆ ನಿರೀಕ್ಷೆ ಹೆಚ್ಚಿದೆ. ಕಾಂಗ್ರೆಸ್ ಅಧ್ಯಕ್ಷರನ್ನು [more]

ರಾಷ್ಟ್ರೀಯ

ಹೆದರುವ ಅಗತ್ಯವಿಲ್ಲ, ಅರುಣ್​ ಜೇಟ್ಲಿ ಆರೋಗ್ಯ ಸ್ಥಿರವಾಗಿದೆ; ಏಮ್ಸ್​ ಆಸ್ಪತ್ರೆ ವೈದ್ಯರ ಸ್ಪಷ್ಟನೆ

ನವದೆಹಲಿ: ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ದೆಹಲಿ ಏಮ್ಸ್​ ಆಸ್ಪತ್ರೆ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಹಣಕಾಸು ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಅರುಣ್​ ಜೇಟ್ಲಿ ಆರೋಗ್ಯ ಸ್ಥಿರವಾಗಿದೆ ಎಂದು [more]

ರಾಜ್ಯ

ರೌದ್ರಾವತಾರ ತಾಳಿದ ನೇತ್ರಾವತಿ; ದಕ್ಷಿಣ ಕನ್ನಡದಲ್ಲಿ ಮರುಕಳಿಸುತ್ತಾ 45 ವರ್ಷಗಳ ಹಿಂದಿನ ಮಹಾಪ್ರವಾಹ?

ಬೆಂಗಳೂರು: ಉತ್ತರ ಕರ್ನಾಟಕ, ಮಲೆನಾಡು ಭಾಗದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ ಕರಾವಳಿಯೂ ಪ್ರವಾಹಕ್ಕೆ ಬಲಿಯಾಗುವ ಸಾಧ್ಯತೆ ಎದುರಾಗಿದೆ. 2 ದಿನಗಳಿಂದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, [more]

ರಾಜ್ಯ

ಉತ್ತರ ಕರ್ನಾಟಕದಲ್ಲಿ ಪ್ರವಾಹ- ಬಿಎಸ್‍ವೈಯಿಂದ ವೈಮಾನಿಕ ಸಮೀಕ್ಷೆ

ಬಳ್ಳಾರಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. ನೆರೆ ಹಾನಿಗೀಡಾದ ಪ್ರದೇಶಗಳ ವೀಕ್ಷಣೆ ನಡೆಸಲು ಬಳ್ಳಾರಿಯ ತೋರಣಗಲ್ಲುವಿನ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರಕ್ಕೆ ಸಂಬಂಧಿಸಿದಂತೆ ಮೋದಿ ಸರ್ಕಾರದ 5 ಐತಿಹಾಸಿಕ ನಿರ್ಧಾರಗಳು!

ನವದೆಹಲಿ: ನರೇಂದ್ರ ಮೋದಿ ಸರ್ಕಾರ ಸೋಮವಾರ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದೆ. ಈ ನಿಟ್ಟಿನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಜಮ್ಮು-ಕಾಶ್ಮೀರಕ್ಕೆ [more]

ರಾಷ್ಟ್ರೀಯ

ಪರಿಚ್ಛೇಧ 370, 35ಎ ರದ್ದು ಕಾನೂನುಬಾಹಿರ, ಅಸಂವಿಧಾನಿಕ ನಡೆ: ಮೆಹಬೂಬಾ ಮುಫ್ತಿ

ಶ್ರೀನಗರ: ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಘೋಷಿಸಿದ್ದು, ಪರಿಚ್ಛೇಧ 370 ಮತ್ತು 35(ಎ) ಕೂಡ ರದ್ದು [more]

ರಾಷ್ಟ್ರೀಯ

ಕೇಂದ್ರದ ಅಧೀನದಲ್ಲಿ ಜಮ್ಮು-ಕಾಶ್ಮೀರ; ವಿಶೇಷ ಅಧಿಕಾರ, ಸ್ಥಾನಮಾನ ರದ್ದು

ನವದೆಹಲಿ: ಕೇಂದ್ರ ಸರ್ಕಾರ ಇಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಜಮ್ಮು ಕಾಶ್ಮೀರ ಕೇಂದ್ರದ ಅಧೀನಕ್ಕೆ ಒಳಪಡಲಿದೆ. ಜಮ್ಮು-ಕಾಶ್ಮೀರ ವಿಧಾನಸಭೆಯನ್ನು ಒಳಗೊಂಡಿದ್ದರೂ ಕೇಂದ್ರದ ಅಧೀನದಲ್ಲಿ ಬರಲಿದೆ. ಲಡಾಕ್ ಕೇಂದ್ರಾಡಳಿತ ಪ್ರದೇಶವಾಗಲಿದೆ. [more]

ರಾಷ್ಟ್ರೀಯ

ಹನಿಮೂನ್ ಫೋಟೋ ಹಂಚಿಕೊಂಡು ಮದ್ವೆ ರಹಸ್ಯ ಬಿಚ್ಚಿಟ್ಟ ರಾಖಿ

ಮುಂಬೈ: ಬಾಲಿವುಡ್ ಡ್ರಾಮಾ ಕ್ವೀನ್ ರಾಖಿ ಸಾವಂತ್ ಅವರು ಹನಿಮೂನ್ ಫೋಟೋ ಹಂಚಿಕೊಂಡು ತಮ್ಮ ಮದುವೆಯ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಇತ್ತೀಚೆಗೆ ರಾಖಿ ಸಾವಂತ್ ಎನ್‍ಆರ್‍ಐ ಉದ್ಯಮಿಯನ್ನು ಗೌಪ್ಯವಾಗಿ ಮದುವೆಯಾಗಿದ್ದಾರೆ [more]

ರಾಷ್ಟ್ರೀಯ

ಹಲವಾರು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ನವದೆಹಲಿ: ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ಸೇರಿದಂತೆ ಮಧ್ಯ ಭಾರತದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮತ್ತು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಸೋಮವಾರ [more]

ರಾಷ್ಟ್ರೀಯ

ಮೋದಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ: ಕಾಶ್ಮೀರ ಬಗ್ಗೆ ಮಹತ್ವದ ನಿರ್ಣಯ ಸಾಧ್ಯತೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಗಂಟೆಗೊಂದು ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಣಿವೆ ರಾಜ್ಯಕ್ಕೆ ಈಗಾಗಲೇ ಬಿಗಿ ಭದ್ರತೆ ಒದಗಿಸಲಾಗಿದೆ. ಈ ಮಧ್ಯೆ ಭಾನುವಾರ ತಡರಾತ್ರಿ ಒಮರ್​ ಅಬ್ದುಲ್ಲಾ ಹಾಗೂ ಮೆಹಬೂಬಾ [more]

ರಾಷ್ಟ್ರೀಯ

ಕಾಶ್ಮೀರದಲ್ಲಿ ತಡರಾತ್ರಿ ದಿಢೀರ್​ ಬೆಳವಣಿಗೆ; ಒಮರ್​ ಅಬ್ದುಲ್ಲಾ, ಮೆಹಬೂಬಾ ಮುಫ್ತಿಗೆ ಗೃಹ ಬಂಧನ

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಗಂಟೆಗೊಂದು ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಣಿವೆ ರಾಜ್ಯಕ್ಕೆ ಈಗಾಗಲೇ ಬಿಗಿ ಭದ್ರತೆ ಒದಗಿಸಲಾಗಿದೆ. ಈ ಮಧ್ಯೆ ಭಾನುವಾರ ತಡರಾತ್ರಿ ಒಮರ್​ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿಯನ್ನು [more]

ರಾಷ್ಟ್ರೀಯ

ಅನಗತ್ಯ ಭಯ ಬೇಡ: ಕಾಶ್ಮೀರದಲ್ಲಿ ಸೇನೆ ಜಮಾವಣೆ ಕುರಿತು ರಾಜ್ಯಪಾಲರ ಅಭಯ

ಶ್ರೀನಗರ: ಕಣಿವೆರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಒಂದೇ ವಾರದ ಅವಧಿಯಲ್ಲಿ ಅಪಾರ ಪ್ರಮಾಣದ ಸೈನಿಕರ ಜಮಾವಣೆ ಮಾಡಿರುವ ಹಿನ್ನಲೆಯಲ್ಲಿ ಅಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಈ ಕುರಿತಂತೆ [more]

ರಾಷ್ಟ್ರೀಯ

ಕಾಶ್ಮೀರ: ಅಮರನಾಥ ಯಾತ್ರಿಗಳು ಹಿಂದಿರುಗಲು ಹೆಚ್ಚುವರಿ ವಿಮಾನ ಸೌಲಭ್ಯ

ಶ್ರೀನಗರ: ಅಮರನಾಥ ಯಾತ್ರಿಗಳ ಮೇಲೆ ಉಗ್ರರ ಕೆಂಗಣ್ಣು ಬಿದ್ದ ಹಿನ್ನಲೆಯಲ್ಲಿ ಕೇಂದ್ರ ಸರಕಾರ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಿದೆ. ಅಪಾರ ಸಂಖ್ಯೆಯಲ್ಲಿ ಕಣಿವೆ ರಾಜ್ಯಕ್ಕೆ ತೆರಳಿರುವ ಯಾತ್ರಾರ್ಥಿಗಳು ತುರ್ತಾಗಿ [more]

ರಾಷ್ಟ್ರೀಯ

ದೇಶದ 15 ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ; ಮುಂಬೈನಲ್ಲಿ ರೆಡ್ ಅಲರ್ಟ್

ನವದೆಹಲಿ: ಮುಂಬೈ, ದೆಹಲಿ, ಎನ್‌ಸಿಆರ್, ಅಸ್ಸಾಂ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ. ಮಹಾರಾಷ್ಟ್ರದಲ್ಲಿ ರೆಡ್ ಅಲರ್ಟ್: ಭಾರತೀಯ ಹವಾಮಾನ ಇಲಾಖೆಯು [more]

ರಾಜ್ಯ

ದೇವೇಗೌಡರ​ ಕುಟುಂಬ ರಾಜಕಾರಣ ಮತ್ತೆ ಶುರು?

ಹಾಸನ: ಜೆಡಿಎಸ್​ ಮೇಲೆ ಮೊದಲಿನಿಂದಲೂ ಕುಟುಂಬ ರಾಜಕಾರಣದ ಆರೋಪವಿದೆ. ನಾನು ಕುಟುಂಬ ರಾಜಕಾರಣ ಮಾಡುತ್ತಿಲ್ಲ ಎಂದು ಹೇಳುತ್ತಲೇ   ಕಳೆದ ಲೋಕಸಭಾ ಚುನಾವಣೆಯಲ್ಲಿ ಹೆಚ್​.ಡಿ. ದೇವೇಗೌಡರು ತಮ್ಮ ಜೊತೆಗೆ [more]

ರಾಜ್ಯ

ಮಾಜಿ ಸಿಎಂ ಪುತ್ರ ನಿಖಿಲ್ ವಿರುದ್ಧ ಕಣಕ್ಕಿಳಿಯುತ್ತಾರಾ ಹಾಲಿ ಸಿಎಂ ಮಗ?

ಮಂಡ್ಯ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಹೆಸರು ಇಡೀ ದೇಶದ ಗಮನ ಸೆಳೆದಿತ್ತು. ಆಗ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ತಮ್ಮ ಮಗನ ರಾಜಕೀಯ ಭವಿಷ್ಯಕ್ಕೆ ಅಡಿಪಾಯ [more]

ರಾಜ್ಯ

ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ; ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ತಟ್ಟಿದ ಪ್ರವಾಹ ಭೀತಿ

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿದೆ. ಇದರಿಂದ ಕರ್ನಾಟಕಕ್ಕೂ ಅಪಾಯ ಉಂಟಾಗುವ ಸಾಧ್ಯತೆಯಿದೆ.  ನೆರೆಯ ಮಹಾರಾಷ್ಟ್ರಕ್ಕೆ ತಾಗಿಕೊಂಡಿರುವ ಉತ್ತರ ಕರ್ನಾಟಕದ [more]

ರಾಜ್ಯ

ಐಎಂಎ ವಂಚನೆ ಪ್ರಕರಣದ ಹಿಂದೆ ಐಪಿಎಸ್​ ಅಧಿಕಾರಿ ಕೈವಾಡ? ಎಸ್​ಐಟಿಯಿಂದ ಅಜಯ್ ​ಹಿಲೋರಿ ವಿಚಾರಣೆ

ಬೆಂಗಳೂರು: ಐಎಂಎ ಜ್ಯುವೆಲ್ಸ್​ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಎಸ್​ಐಟಿ ಹಾಗೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಈಗ ಈ ಪ್ರಕರಣಕ್ಕೆ ಸಂಬಂಧಿಸಿ ಐಪಿಎಸ್ ಅಧಿಕಾರಿ ಅಜಯ್ [more]

ಮತ್ತಷ್ಟು

ಅಯೋಧ್ಯೆ ಸಂಧಾನ ವಿಫಲ: ದೈನಂದಿನ ವಿಚಾರಣೆಗೆ ದಿನ ನಿಗದಿಪಡಿಸಲಿರುವ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಅಯೋಧ್ಯೆ ವಿವಾದ ಬಗೆಹರಿಸುವಲ್ಲಿ ಸುಪ್ರೀಂ ಕೋರ್ಟ್‌ ನೇಮಿಸಿದ ಸಂಧಾನ ಸಮಿತಿ ವಿಫಲವಾಗಿದ್ದು, ಪ್ರಕರಣದ ವಿಚಾರಣೆಯನ್ನು ಪ್ರತಿದಿನ ನಡೆಸಲು ಇಂದು ದಿನಾಂಕ ನಿಗದಿಪಡಿಸುವ ನಿರೀಕ್ಷೆಯಿದೆ. ಸುಪ್ರೀಂ ಕೋರ್ಟ್ ನೇಮಿಸಿದ್ದ ತ್ರಿಸದಸ್ಯ [more]

ರಾಷ್ಟ್ರೀಯ

ಪುಲ್ವಾಮಾದಲ್ಲಿ ಸೇನಾ ವಾಹನದ ಮೇಲೆ ಮತ್ತೆ ಉಗ್ರರ ದಾಳಿ, ಐಇಡಿ ಸ್ಫೋಟ

ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ ಭಯೋತ್ಪಾದಕರು ಸೇನಾ ವಾಹನವನ್ನು ಟಾರ್ಗೆಟ್ ಮಾಡಿ ಐಇಡಿ ಸ್ಫೋಟಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ಜಾಹಿದ್‌ಬಾಗ್ ಗ್ರಾಮದಲ್ಲಿರುವ 55 [more]

ರಾಷ್ಟ್ರೀಯ

ಭಾರತ- ಪಾಕ್ ಬಯಸಿದರೆ ಕಾಶ್ಮೀರ ಗಡಿ ಸಮಸ್ಯೆ ಬಗೆಹರಿಸಲು ಸಿದ್ಧ; ಮತ್ತೆ ಸಹಾಯಹಸ್ತ ಚಾಚಲು ಮುಂದಾದ ಟ್ರಂಪ್

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ಕಾಶ್ಮೀರದ ಗಡಿ ಸಮಸ್ಯೆ ಎದುರಾಗಿ ಹಲವಾರು ವರ್ಷಗಳೇ ಕಳೆದಿವೆ. ಆ ಸಮಸ್ಯೆ ಜಾಗತಿಕ ಮಟ್ಟದಲ್ಲೂ ಗಮನ ಸೆಳೆದಿದೆ. ಈ [more]

ರಾಜ್ಯ

ಸರ್ಕಾರದ ಉಳಿವಿಗೆ ಬಿಜೆಪಿ ಮಾಸ್ಟರ್ ಪ್ಲಾನ್- ಸುಮಲತಾ, ನಿಖಿಲ್ ಮತ್ತೆ ಮುಖಾಮುಖಿಯಾಗ್ತಾರಾ?

ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಚುನಾವಣೆಯಲ್ಲಿ ಮತ್ತೆ ಮುಖಾಮುಖಿಯಾಗ್ತಾರಾ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಸರ್ಕಾರ [more]

ರಾಜ್ಯ

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ ಸಿಎಂ: ವಿಧಾನಸೌಧದ ಕಚೇರಿಗೆ ದಿಢೀರ್ ಭೇಟಿ, ಪರಿಶೀಲನೆ

ಬೆಂಗಳೂರು: ನೂತನ ಸಿಎಂ ಯಡಿಯೂರಪ್ಪ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ. ಸಚಿವರ ನೇಮಕಕ್ಕೂ ಮುನ್ನವೇ ಬೆಳ್ಳಂಬೆಳಗ್ಗೆ ಸರಕಾರಿ ಕಚೇರಿಗೆ ಭೇಟಿ ನೀಡಿ ಸಿಬ್ಬಂದಿಗೆ ಬಿಸಿ ಮುಟ್ಟಿಸಿದ್ದಾರೆ. ರಾಜ್ಯ [more]