ರಾಜ್ಯ

ಇಂದು 13 ಶಾಸಕರು ರಾಜೀನಾಮೆ ಸಾಧ್ಯತೆ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಹು ದೊಡ್ಡ ಆಪರೇಷನ್ ಕಮಲ ನಡೆಯುತ್ತಿದ್ದು, ಬರೋಬ್ಬರಿ 13 ಶಾಸಕರು ರಾಜೀನಾಮೆ ಕೊಡುವ ಸಾಧ್ಯತೆ ಇದೆ. ಈ ಮೂಲಕ ಅಮೇರಿಕದಿಂದ ಬರುವ ಮೊದಲೇ ಸಿಎಂಗೆ [more]

ರಾಷ್ಟ್ರೀಯ

ಯಾವ ವಸ್ತು ದುಬಾರಿ, ಯಾವುದು ಅಗ್ಗ ಇಲ್ಲಿದೆ ಬಜೆಟ್​ ವಿವರ

ನವದೆಹಲಿ: ಎರಡನೇ ಅವಧಿಯ ಮೋದಿ ಸರ್ಕಾರದ ಮೊದಲ ಬಜೆಟ್ಅ​ನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​ ಇಂದು ಮಂಡಿಸಿದ್ದಾರೆ. ಈ ಬಾರಿಯ ಬಜೆಟ್​ನಲ್ಲಿ ಆರ್ಥಿಕ ಬೆಳವಣಿಗೆಗೆ ಒತ್ತು ನೀಡಿದ ನಿರ್ಮಲಾ [more]

ರಾಷ್ಟ್ರೀಯ

ಪಂಚವಟಿ: ಗಿಡ ನೆಡುವ ಮೂಲಕ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಇಂದು ಚಾಲನೆ

ಹೊಸದಿಲ್ಲಿ: ಸದಸ್ಯತ್ವ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ತಾವು ಪ್ರತಿನಿಧಿಸುವ ಸಂಸದೀಯ ಕ್ಷೇತ್ರ ವಾರಾಣಸಿಯಲ್ಲಿ ಚಾಲನೆ ನೀಡಲಿದ್ದಾರೆ. ಅಂತೆಯೇ, ಅಮಿತ್ ಶಾ ಮತ್ತು ಪಿಯೂಷ್ ಗೋಯಲ್ [more]

ರಾಜ್ಯ

ಮೊದಲ ಮಳೆಗೇ ಆತಂಕ: ಮತ್ತೆ ಕೊಚ್ಚಿಹೋಗೋ ಭೀತಿಯಲ್ಲಿ ಕೊಡಗು ಮಂದಿ

ಮಡಿಕೇರಿ: ಕೊಡಗಿನಲ್ಲಿ ಈ ಬಾರಿಯೂ ಭಿಕರ ಮಳೆಯಾಗುವ ಸಾಧ್ಯತೆಗಳಿವೆ. ಇಷ್ಟು ದಿನದವರೆಗೆ ಮಳೆನೇ ಇರಲಿಲ್ಲ. ಹೀಗಾಗಿ ಮಳೆ ಬರಲಿ ಎಂದು ಹೋಮ-ಹವನವೂ ನಡೆಯಿತು. ಈ ಬೆನ್ನಲ್ಲೇ ಮಳೆರಾಯ ಅಬ್ಬರಿಸುತ್ತಿದ್ದಾನೆ. [more]

ರಾಷ್ಟ್ರೀಯ

ಕೇಂದ್ರ ಬಜೆಟ್: 1.95 ಕೋಟಿ ಮನೆಗಳ ನಿರ್ಮಾಣಕ್ಕೆ ನಿರ್ಧಾರ

ನವದೆಹಲಿ: ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆಯಡಿಯಲ್ಲಿ 2019-20 ರಿಂದ 201-22ರ ಅವಧಿಯಲ್ಲಿ 1.95 ಕೋಟಿ ಮನೆಗಳ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ [more]

ರಾಷ್ಟ್ರೀಯ

ಚಾಣಕ್ಯ, ಬಸವಣ್ಣನ ನೀತಿ, ಉರ್ದು ಶಾಯಿರಿ ಉಲ್ಲೇಖಿಸಿ ಬಜೆಟ್ ಭಾಷಣ ಆರಂಭಿಸಿದ ವಿತ್ತ ಸಚಿವೆ

ಹೊಸದಿಲ್ಲಿ: ಎನ್‌ಡಿಎ ಸರಕಾರದ ಎರಡನೇ ಅವಧಿಯ ಮೊದಲ ಬಜೆಟ್ ಮಂಡಿಸುತ್ತಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಚಾಣಕ್ಯ ಮತ್ತು ಕಾಯಕ ಯೋಗಿ ಬಸವಣ್ಣನ ನೀತಿ ಮತ್ತು ಉರ್ದು ಶಾಯಿರಿ (ಯಕೀನ್ [more]

ರಾಷ್ಟ್ರೀಯ

ಬಜೆಟ್‌ ಹೈಲೈಟ್ಸ್‌: ಭಾರತ ಆಗಲಿದೆ ಉನ್ನತ ಶಿಕ್ಷಣದ ಹಬ್‌

ಹೊಸದಿಲ್ಲಿ: ಎನ್‌ಡಿಎ ಸರಕಾರದ ಎರಡನೇ ಅವಧಿಯ ಮೊದಲ ಬಜೆಟ್‌ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಶುಕ್ರವಾರ ಮಂಡಿಸಿದರು. ಮೊದಲ ಬಾರಿಗೆ ಬಜೆಟ್‌ ಭಾಷಣ ಮಾಡುತ್ತಿರುವ ನಿರ್ಮಲಾ ಸೀತಾರಾಮನ್‌ [more]

ರಾಷ್ಟ್ರೀಯ

ಕೆಲಸ ಮಾಡಿದ್ದಕ್ಕೆ ಮತದಾರ ಮತ ಹಾಕಿದ್ದಾನೆ, ಅಭಿನಂದನೆ: ನಿರ್ಮಲಾ ಸೀತಾರಾಮನ್

ನವದೆಹಲಿ: ತಮ್ಮ ಚೊಚ್ಚಲ ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಮತ್ತೊಮ್ಮೆ ನಮ್ಮ ಸರ್ಕಾರವನ್ನು ಆಯ್ಕೆ ಮಾಡುವಲ್ಲಿ ಕಾರಣರಾದ ಎಲ್ಲ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ದೇಶದಲ್ಲಿ [more]

ರಾಷ್ಟ್ರೀಯ

ಬಜೆಟ್‌ ನಿರೀಕ್ಷೆ : 40,000 ಮಟ್ಟ ಮರಳಿ ಪಡೆದ ಸೆನ್ಸೆಕ್ಸ್‌, ನಿಫ್ಟಿ 12,000ದ ಸನಿಹಕ್ಕೆ

ಮುಂಬಯಿ: ಇಂದು ಮಂಡಿಸಲ್ಪಡುವ ಕೇಂದ್ರ ಬಜೆಟ್‌ ಮೇಲೆ ದೇಶದ ಹಣಕಾಸು ರಂಗದ ದೃಷ್ಟಿ ಕೇಂದ್ರೀಕೃತವಾಗಿರುವಂತೆಯೇ ಇಂದು ಶುಕ್ರವಾರದ ಆರಂಭಿಕ ವಹಿವಾಟಿನಲ್ಲಿ ಮುಂಬಯಿ ಶೇರು ಮಾರುಕಟ್ಟೆಯ ಸೆನ್ಸೆಕ್ಸ್‌ ಸೂಚ್ಯಂಕ 40,000 [more]

ರಾಷ್ಟ್ರೀಯ

ಮುಂದಿನ 24 ಗಂಟೆಗಳಲ್ಲಿ ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ!

ನವದೆಹಲಿ: ನೈರುತ್ಯ ಮಾನ್ಸೂನ್ ಭಾರತದ ಉತ್ತರ ಮತ್ತು ವಾಯುವ್ಯ ಭಾಗಗಳಲ್ಲಿ ಮುಂದುವರಿಯುವ ಸಾಧ್ಯತೆ ಇದೇ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಾನ್ಸೂನ್ ಪ್ರಸ್ತುತ ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ, ಉತ್ತರ [more]

ರಾಷ್ಟ್ರೀಯ

ಸೂಟ್‍ಕೇಸ್ ಸಂಸ್ಕೃತಿಗೆ ತಿಲಾಂಜಲಿ: ಕೆಂಪು ಬಣ್ಣದ ಬಟ್ಟೆಯ ಚೀಲದಲ್ಲಿ ಆಯ-ವ್ಯಯ ಪ್ರತಿ

ನವದೆಹಲಿ: ಹಣಕಾಸು ಸಚಿವರು ಇಲ್ಲಿಯವರೆಗೆ ಬಜೆಟ್ ಪ್ರತಿಯನ್ನು ಸೂಟ್‍ಕೇಸ್‍ನಲ್ಲಿ ಹೊತ್ತುಕೊಂಡು ಸಂಸತ್ ಪ್ರವೇಶಿಸುತ್ತಿದ್ದರು. ಆದರೆ ನಿರ್ಮಲಾ ಸೀತಾರಾಮನ್ ಅವರು ಈ ಸಂಪ್ರದಾಯಕ್ಕೆ ಬ್ರೇಕ್ ಹಾಕಿ ಕೆಂಪು ಬಣ್ಣದ ಬಟ್ಟೆಯ [more]

ರಾಷ್ಟ್ರೀಯ

ಇಂದು 2ನೇ ಅವಧಿಯ ಮೋದಿ ಸರ್ಕಾರದ ಮೊದಲ ಬಜೆಟ್ ಮಂಡನೆಗೆ ಕ್ಷಣಗಣನೆ

ನವದೆಹಲಿ: ಲೋಕಸಭೆ ಸಮರದ ಬಳಿಕ ದೇಶ ಮತ್ತೊಂದು ಬಜೆಟ್ ಗೆ ಸಾಕ್ಷಿ ಆಗಲಿದೆ. ಇಂದು ಪ್ರಧಾನಿ ನರೇಂದ್ರ ಮೋದಿ 2.0 ಸರ್ಕಾರದ ಮೊದಲ ಬಜೆಟ್ ಮಂಡನೆ ಆಗಲಿದೆ. ಮೊದಲ [more]

ರಾಜ್ಯ

ಎಚ್.ಕೆ.ಕುಮಾರಸ್ವಾಮಿ ಜೆಡಿಎಸ್ ನೂತನ ರಾಜ್ಯಾಧ್ಯಕ್ಷ, ನಿಖಿಲ್ ಯುವ ಘಟಕಕ್ಕೆ ಸಾರಥಿ

ಬೆಂಗಳೂರು:ನಿರೀಕ್ಷೆಯಂತೆ ಎಚ್.ಕೆ.ಕುಮಾರಸ್ವಾಮಿ ಅವರನ್ನು ಜೆಡಿಎಸ್ ನ ನೂತನ ರಾಜ್ಯಾಧ್ಯಕ್ಷರನ್ನಾಗಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಗುರುವಾರ ಅಧಿಕೃತವಾಗಿ ಘೋಷಿಸಿದ್ದಾರೆ. ಏತನ್ಮಧ್ಯೆ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷರನ್ನಾಗಿ ನಿಖಿಲ್ [more]

ರಾಷ್ಟ್ರೀಯ

ಆರ್‌ಎಸ್‌ಎಸ್ ಕೇಸ್ : ನ್ಯಾಯಾಲಯಕ್ಕೆ ರಾಹುಲ್ ಹಾಜರ್, ಜಾಮೀನು ಮಂಜೂರು

ಮುಂಬೈ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರ್‌ಎಸ್‌ಎಸ್ ಕೈವಾಡವಿದೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಆರ್‌ಎಸ್‌ಎಸ್ ಹೂಡಿದ್ದ ಮಾನನಷ್ಟ ಪ್ರಕರಣದ [more]

ರಾಜ್ಯ

ಅಧ್ಯಕ್ಷಗಿರಿನೇ ಮಾಡಕ್ಕಾಗದೆ ರಾಜೀನಾಮೆ ಕೊಟ್ಟಿದ್ದಾನೆ: ವಿಶ್ವನಾಥ್‍ಗೆ ಸಿದ್ದರಾಮಯ್ಯ ಟಾಂಗ್

ಮೈಸೂರು: ಜೆಡಿಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಚ್ ವಿಶ್ವನಾಥ್ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕವಚನದಲ್ಲಿ ಮಾತನಾಡಿದ್ದಾರೆ. ಮೈತ್ರಿ ಮುನ್ನಡೆಸುವಲ್ಲಿ ಸಿದ್ದರಾಮಯ್ಯ, ಕುಮಾರಸ್ವಾಮಿ ವಿಫಲರಾಗಿದ್ದಾರೆ [more]

ರಾಜ್ಯ

ಮುಂದಿನ ತಿಂಗಳೊಳಗೆ ವಾಣಿವಿಲಾಸ ಸಾಗರಕ್ಕೆ ನೀರು ಬಿಡದಿದ್ದರೆ ರಾಜೀನಾಮೆ ನೀಡುವೆ; ಸಚಿವ ವೆಂಕಟರಮಣಪ್ಪ

ಚಿತ್ರದುರ್ಗ: ಆ. 10ರೊಳಗೆ ವಾಣಿವಿಲಾಸ ಸಾಗರಕ್ಕೆ ನೀರು ಬಿಡದೇ ಇದ್ದರೆ ರಾಜೀನಾಮೆ ನೀಡುವುದಾಗಿ ಕಾರ್ಮಿಕ ಸಚಿವ ವೆಂಕಟರಮಣಪ್ಪ ಮೈತ್ರಿ ಸರ್ಕಾರದ ಮೇಲೆ ಹೊಸ ಬಾಂಬ್ ಹಾಕಿದ್ದಾರೆ. ಮುಂದಿನ ತಿಂಗಳು [more]

ರಾಷ್ಟ್ರೀಯ

ರಾಹುಲ್ ಗಾಂಧಿ ನಂತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅಥವಾ ಸುಶೀಲ್ ಕುಮಾರ್ ಶಿಂಧೆ ಆಯ್ಕೆ ಸಾಧ್ಯತೆ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಹುಲ್​ ಗಾಂಧಿ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಅವರ ಬಳಿಕ ಆ ಸ್ಥಾನಕ್ಕೆ ಸುಶೀಲ್​ ಕುಮಾರ್ ಶಿಂಧೆ ಮತ್ತು [more]

ರಾಷ್ಟ್ರೀಯ

ಇಂದು ಜೆಡಿಎಸ್ ನೂತನ​ ರಾಜ್ಯಾಧ್ಯಕ್ಷರಾಗಿ ಹೆಚ್​.ಕೆ. ಕುಮಾರಸ್ವಾಮಿ ಅಧಿಕೃತ ಘೋಷಣೆ

ಬೆಂಗಳೂರು: ಜೆಡಿಎಸ್​ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಸಕಲೇಶಪುರ ಶಾಸಕ ಹೆಚ್​.ಕೆ. ಕುಮಾರಸ್ವಾಮಿ ಅವರನ್ನು ಇಂದು ನೇಮಕ ಮಾಡಲಾಗುವುದು. ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಅಧಿಕೃತ ಘೋಷಣೆ ಮಾಡಲಿದ್ದಾರೆ.  [more]

ರಾಜ್ಯ

ರಿವರ್ಸ್‌ ಆಪರೇಷನ್‌: ಅಗತ್ಯ ಬಿದ್ದರೆ ನೋಡೋಣ ;ಸಿದ್ದರಾಮಯ್ಯ

ಮೈಸೂರು: ನಾವು ಯಾವ ರಿವರ್ಸ್‌ ಆಪರೇಷನ್‌ ಮಾಡುವುದಕ್ಕೆ ಹೋಗುವುದಿಲ್ಲ. ನನಗೆ ಆಸಕ್ತಿ ಇಲ್ಲ, ಅಗತ್ಯ ಬಿದ್ದರೆ ನೋಡೋಣ ಎಂದು ಮಾಜಿ ಮುಖ್ಯಮಂತ್ರಿ, ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ [more]

ರಾಷ್ಟ್ರೀಯ

ಚಕ್ಕರ್‌ ಎಂಪಿಗಳಿಗೆ ಮೋದಿ ಕ್ಲಾಸ್‌

ನವದೆಹಲಿ: ‘ನಿಮ್ಮ ನೇತೃತ್ವದಲ್ಲಿ ನಡೆಯುವ ಬಿಜೆಪಿ ರ್ಯಾಲಿಗೆ ಅಮಿತ್‌ ಶಾ ಬಂದು ಮಾತನಾಡಬೇಕಾಗಿದ್ದವರು ಕೊನೇ ಕ್ಷಣದಲ್ಲಿ ಬರದೇ ಇದ್ದರೆ ಹೇಗಾಗುತ್ತದೆ? ಲೋಕಸಭೆಯಲ್ಲಿ ನೀವು ಸಂಸತ್‌ ಸದಸ್ಯರಾಗಿ ಬಾರದೇ ಇದ್ದರೆ [more]

ರಾಷ್ಟ್ರೀಯ

ಮುಂದುವರಿದ ಮಹಾ ಮಳೆ:ರತ್ನಗಿರಿಯಲ್ಲಿ 6 ಬಲಿ,20 ಮಂದಿ ನಾಪತ್ತೆ

ಮುಂಬಯಿ : ಮಹಾರಾಷ್ಟ್ರದಲ್ಲಿ ಕುಂಭದ್ರೋಣ ಮಳೆ ಮುಂದುವರಿದಿದ್ದು, ಹಲವೆಡೆ ಪ್ರವಾಹ ಆವರಿಸಿದೆ. ಮರಣ ಮೃದಂಗ ಮುಂದುವರಿದಿದ್ದು, ರತ್ನಗಿರಿಯಲ್ಲಿ ಡ್ಯಾಮ್‌ನಿಂದ ಹೊರಬಿಟ್ಟ ಭಾರೀ ಪ್ರಮಾಣದ ನೀರಿನಲ್ಲಿ ಗ್ರಾಮಗಳು ಮುಳುಗಿದ್ದು 26 [more]

ರಾಷ್ಟ್ರೀಯ

ಆಂಧ್ರ ಅಸೆಂಬ್ಲಿಯಲ್ಲಿ 23 ಕೋಟ್ಯಾಧಿಪತಿ ಮಂತ್ರಿಗಳು, 17 ಸಚಿವರ ಮೇಲೆ ಕ್ರಿಮಿನಲ್ ಕೇಸ್ !

ಹೊಸದಿಲ್ಲಿ: ಅಪರಾಧ, ಹಣಕಾಸು, ಶಿಕ್ಷಣ, ಲಿಂಗ ಮತ್ತು ಇತರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಚುನಾವಣಾ ವೀಕ್ಷಣೆ ಮತ್ತು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ನಡೆಸಿದ ವಿಶ್ಲೇಷಣೆಯಲ್ಲಿ, ಆಂಧ್ರಪ್ರದೇಶದ [more]

ರಾಜ್ಯ

ಪ್ರವಾಸಿಗರಿಗೆ ಸಿಹಿ ಸುದ್ದಿ; ದುಬಾರೆಯಲ್ಲಿ ರಿವರ್ ರಾಫ್ಟಿಂಗ್‍ಗೆ ಅವಕಾಶ

ಮಡಿಕೇರಿ: ಮಳೆಗಾಲ ಬಂದರೆ ಸಾಕು ಮನಸ್ಸು ಕೊಡಗಿನತ್ತ ಸೆಳೆಯುತ್ತದೆ. ಹೀಗೆ ದಕ್ಷಿಣದ ಕಾಶ್ಮೀರಕ್ಕೆ ಹೋಗ್ತಿರೋ ಪ್ರವಾಸಿಗರಿಗೆ ಜಿಲ್ಲಾಡಳಿತ ಸಿಹಿ ಸುದ್ದಿ ಕೊಟ್ಟಿದೆ. ಕೊಡಗು ಅಂದ್ರೇನೆ ಮಂಜಿನ ನಗರಿ, ಅದರಲ್ಲೂ [more]

ರಾಜ್ಯ

ವಿರಾಟ್ ಬಾಂಗ್ಲಾದೇಶದ ವಿರುದ್ಧ ಪ್ರದರ್ಶನ ನೀಡದಿದ್ದರೂ ಟ್ವಿಟ್ಟರ್​ನಲ್ಲಿ ಟ್ರೆಂಡ್​ ಆದ ಕೊಹ್ಲಿ!

ಬೆಂಗಳೂರು: ಬಾಂಗ್ಲಾದೇಶವನ್ನು ಮಣಿಸುವ ಮೂಲಕ ಭಾರತ ವಿಶ್ವಕಪ್​ನಲ್ಲಿ ಸೆಮಿಫೈನಲ್​ ಪ್ರವೇಶಿಸಿದೆ. ಈ ಮೂಲಕ ವಿಶ್ವಕಪ್​ ಇತಿಹಾಸದಲ್ಲಿ ಭಾರತ ಏಳನೇ ಬಾರಿಗೆ ಸೆಮೀಸ್​ ತಲುಪಿದಂತಾಗಿದೆ. ನಿನ್ನೆಯ ಪಂದ್ಯದಲ್ಲಿ ವಿರಾಟ್​ [more]

ರಾಜ್ಯ

ರಾಜಧಾನಿಯಲ್ಲಿ ಹೆಚ್ಚುತ್ತಿದೆ ಕ್ರೈಂ ರೇಟ್; ಸರಗಳ್ಳರ ಕ್ರೌರ್ಯಕ್ಕೆ ಬೆಚ್ಚಿಬಿದ್ದೆದೆ ನಗರ; ವೃದ್ಧೆಯರೇ ಇವರ ಟಾರ್ಗೆಟ್!

ಬೆಂಗಳೂರು; ನಗರದಲ್ಲಿ ಕ್ರೈಂ ರೇಟ್ ದಿನೇ ದಿನೇ ಜಾಸ್ತಿಯಾಗುತ್ತಿದೆ. ಇನ್ನೂ ಸರಗಳ್ಳತನವಂತೂ ಎಲ್ಲಾ ಕಡೆಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ. ಬುಧವಾರ ಸರಗಳ್ಳರ ಕ್ರೌಯಕ್ಕೆ ವೃದ್ಧೆಯೊಬ್ಬರು ಚಿಂತಾಜನಕ ಸ್ಥಿತಿಗೆ ತಲುಪಿರುವ [more]