ರಾಜ್ಯ

ಅತಂತ್ರದ ಭೀತಿಯಲ್ಲಿ ಮೈತ್ರಿ ಸರ್ಕಾರ: ಅಪ್ಪ-ಮಕ್ಕಳ ಮೇಲೆ ಮುನಿಸಿಕೊಂಡರಾ ಸಿದ್ದರಾಮಯ್ಯ?;

ಬೆಂಗಳೂರು : ಕಾಂಗ್ರೆಸ್​ ಪಕ್ಷದ ಇಬ್ಬರು ಶಾಸಕರು ರಾಜೀನಾಮೆ ನೀಡಿರುವುದರಿಂದ ಮೈತ್ರಿ ಸರ್ಕಾರದ ನಾಯಕರಿಗೆ ತಲೆನೋವು ಶುರುವಾಗಿದೆ. ಅತ್ತ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಅಮೆರಿಕ ಪ್ರವಾಸದಲ್ಲಿರುವಾಗಲೇ ರಾಜ್ಯದಲ್ಲಿ [more]

ರಾಜ್ಯ

ಮತ್ತಷ್ಟು ಶಾಸಕರ ರಾಜೀನಾಮೆ ತಡೆಯಲು ಬೆಂಗಳೂರಿಗೆ ಬನ್ನಿ: ಸಿಎಂಗೆ ಸಿದ್ದರಾಮಯ್ಯ ಕರೆ

ಬೆಂಗಳೂರು: ಇಬ್ಬರು ಶಾಸಕರ ರಾಜೀನಾಮೆ ಬೆನ್ನಲ್ಲೇ ಅಮೆರಿಕ ಪ್ರವಾಸದಲ್ಲಿರುವ ಸಿಎಂಗೆ ಮಾಜಿ ಸಿಎಂ ಸಿದ್ದರಾಮಯ್ಯ ಫೋನ್ ಮಾಡಿ ಮಾತುಕತೆ ನಡೆಸಿದ್ದಾರೆ. ಸೋಮವಾರ ರಾತ್ರಿ ಮುಖ್ಯಮಂತ್ರಿಗೆ ಕರೆ ಮಾಡಿ, ಆದಷ್ಟು [more]

ರಾಷ್ಟ್ರೀಯ

ಮುಂಬೈನ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೀಡಾದ ಸ್ಪೈಸ್‌ಜೆಟ್ ವಿಮಾನ

ಮುಂಬೈ: ಜೈಪುರದಿಂದ ಬರುತ್ತಿದ್ದ ಸ್ಪೈಸ್‌ಜೆಟ್ ವಿಮಾನವು ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇಯಲ್ಲಿ ಓವರ್‌ಶಾಟ್ ಆಗಿ ಅಪಘಾತಕ್ಕೀಡಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಮುಂಬೈನಲ್ಲಿ [more]

ರಾಜ್ಯ

ದೆಹಲಿಗೆ ತೆರಳಿದ ರಮೇಶ್​ ಜಾರಕಿಹೊಳಿ; ಅತೃಪ್ತ ಕೈ ಶಾಸಕರ ರಾಜೀನಾಮೆಗೆ ತಯಾರಾಗುತ್ತಿದೆಯಾ ವೇದಿಕೆ?

ಬೆಂಗಳೂರು: ಕಾಂಗ್ರೆಸ್​ ಶಾಸಕ ಆನಂದ್​ ಸಿಂಗ್ ಬೆನ್ನಲ್ಲೇ ರಾಜೀನಾಮೆ ನೀಡಿದ್ದ ಇನ್ನೋರ್ವ ಕೈ ಶಾಸಕ ರಮೇಶ್ ಜಾರಕಿಹೊಳಿ ಈಗೆಲ್ಲಿದ್ದಾರೆ? ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ನಿನ್ನೆ ಸಂಜೆ ರಾಜೀನಾಮೆ [more]

ರಾಷ್ಟ್ರೀಯ

ಆರ್‌ಟಿಜಿಎಸ್‌, ನೆಫ್ಟ್ ಮೂಲಕ ಹಣ ವರ್ಗಾವಣೆ ಮೇಲೆ ಯಾವುದೇ ಶುಲ್ಕವಿಲ್ಲ

ಮುಂಬೈ: ಆನ್‍ಲೈನ್ ಮೂಲಕ ಹಣ ವರ್ಗಾವಣೆ ಮಾಡುವ ಗ್ರಾಹಕರಿಗೆ ಬ್ಯಾಂಕುಗಳು ವಿಧಿಸುವ ಶುಲ್ಕ ಇಂದಿನಿಂದ ಅಗ್ಗ ವಾಗಲಿದೆ. ರಿಯಲ್-ಟೈಮ್ ಗ್ರೋಸ್ ಸೆಟಲ್ಮೆಂಟ್(ಆರ್‌ಟಿಜಿಎಸ್‌) ಹಾಗೂ ನ್ಯಾಷನಲ್ ಇಲೆಕ್ಟ್ರಾನಿಕ್ ಫಂಡ್ಸ್ ಟ್ರಾನ್ಸ್ಫರ್ [more]

ರಾಷ್ಟ್ರೀಯ

ಎಲ್‌ಪಿಜಿ ಗ್ರಾಹಕರಿಗೆ ಗುಡ್ ನ್ಯೂಸ್: ಸಬ್ಸಿಡಿ ರಹಿತ ಅಡುಗೆ ಅನಿಲ ದರ 100 ರೂ. ಇಳಿಕೆ

ನವದೆಹಲಿ: ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್‌ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರ: ಕಿಶ್ತ್ವಾರ್‌ನಲ್ಲಿ ಹಳ್ಳಕ್ಕೆ ಬಿದ್ದ ಪ್ರಯಾಣಿಕರ ಬಸ್, 30ಕ್ಕೂ ಅಧಿಕ ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಇಂದು ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಕಿಶ್ತ್ವಾರ್‌ ಪ್ರದೇಶದಲ್ಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಒಂದು ಆಳವಾದ ಹಳ್ಳಕ್ಕೆ ಬಿದ್ದ ಪರಿಣಾಮ 30 [more]

ರಾಷ್ಟ್ರೀಯ

ಭಾರೀ ಮಳೆಗೆ ನೋಡ ನೋಡುತ್ತಿದ್ದಂತೆ ಸೇತುವೆ ಕುಸಿದು ಬಿತ್ತು

ಗಾಂಧಿನಗರ/ ಬೆಂಗಳೂರು: ದಕ್ಷಿಣ ಗುಜರಾತ್‍ನಲ್ಲಿ ಮಳೆ ಅಬ್ಬರಿಸುತ್ತಿದ್ದು  ವಲ್ಸಾದ್‍ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಬಿದ್ದಿದೆ. ದಕ್ಷಿಣ ಗುಜರಾತಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಭಾನುವಾರ 203 ಮಿ.ಮೀ. ಮಳೆಯಾಗಿದೆ. ಅನುರಾಗ [more]

ರಾಜ್ಯ

ಮೈತ್ರಿ ಸರ್ಕಾರಕ್ಕೆ ಮತ್ತೊಂದು ಶಾಕ್; ರಾಜೀನಾಮೆ ನೀಡಿದ ಕಾಂಗ್ರೆಸ್​ ಶಾಸಕ ಆನಂದ್​ ಸಿಂಗ್?

ಬೆಂಗಳೂರು: ಮೈತ್ರಿ ಸರ್ಕಾರದ ಪತನಕ್ಕೆ ಹೊಂಚುಹಾಕಿ ಕುಳಿತಿರುವ ಬಿಜೆಪಿಯ ನಡೆಯಿಂದ ಮತ್ತು ಲೋಕಸಭಾ ಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ನಾಯಕರಿಗೆ ಮತ್ತೊಂದು ಆಘಾತ ಎದುರಾಗಿದೆ. ಕಾಂಗ್ರೆಸ್​ ಅತೃಪ್ತರ ಬಣದಲ್ಲಿ [more]

ರಾಷ್ಟ್ರೀಯ

ಜಾಮೀನಿನ ಮೇಲೆ ಬಿಡುಗಡೆಯಾದ ಆಕಾಶ್‌ ವಿಜಯವರ್ಗೀಯಗೆ ಭರ್ಜರಿ ಸ್ವಾಗತ

ಇಂಧೋರ್‌: ಅಧಿಕಾರಿಗೆ ಸಾರ್ವಜನಿಕವಾಗಿ ಕ್ರಿಕೆಟ್‌ ಬ್ಯಾಟ್‌ನಿಂದ ಥಳಿಸಿ ಬಂಧನಕ್ಕೊಳಗಾಗಿದ್ದ ಮಧ್ಯಪ್ರದೇಶದ ಬಿಜೆಪಿ ಶಾಸಕ ಆಕಾಶ್‌ ವಿಜಯವರ್ಗೀಯ ಅವರಿಗೆ ಶನಿವಾರ ಸಂಜೆ ಭೂಪಾಲ್‌ ವಿಶೇಷ ಕೋರ್ಟ್‌ ಶನಿವಾರ ಸಂಜೆ ಜಾಮೀನು [more]

ರಾಜ್ಯ

ನ್ಯೂಜೆರ್ಸಿಯ ಕಾಲಭೈರವ ದೇವಾಲಯ ಕನ್ನಡಿಗರ ಸಾಂಸ್ಕೃತಿಕ ಏಕೀಕರಣಕ್ಕೆ ಕೇಂದ್ರವಾಗಲಿದೆ: ಸಿಎಂ ಹೆಚ್​ಡಿಕೆ

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನ್ಯೂ ಜೆರ್ಸಿಯ ಸೋಮರ್‍ಸೆಟ್ ಎಂಬಲ್ಲಿ 20 ಎಕರೆ ಪ್ರದೇಶದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನದ ವತಿಯಿಂದ ನಿರ್ಮಾಣವಾಗುತ್ತಿರುವ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದ ಭೂಮಿ [more]

ರಾಷ್ಟ್ರೀಯ

ಕೇದಾರನಾಥ ದೇಗುಲ ಭೇಟಿಗೆ ರಾಜಕೀಯ ಬಣ್ಣ; ಮನ್​ ಕಿ ಬಾತ್​ನಲ್ಲಿ ಮೋದಿ ಬೇಸರ

ನವದೆಹಲಿ: ನಾಲ್ಕು ತಿಂಗಳ ವಿರಾಮದ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತೆ ‘ಮನ್​ ಕಿ ಬಾತ್’​ನಲ್ಲಿ ಮಾತನಾಡಿದ್ದಾರೆ. ಈ ವೇಳೆ ಸಾಕಷ್ಟು ವಿಚಾರಗಳನ್ನು ಅವರು ಜನರೊಂದಿಗೆ ಹಂಚಿಕೊಂಡರು. ಚುನಾವಣೆ [more]

ರಾಷ್ಟ್ರೀಯ

ಅಧಿಕೃತ ನಿವಾಸ ಖಾಲಿ ಮಾಡಿದ ಸುಷ್ಮಾ ಸ್ವರಾಜ್ ಗೆ ಟ್ವಿಟ್ಟರ್ ನಲ್ಲಿ ಮೆಚ್ಚುಗೆ ಸುರಿಮಳೆ

ನವದೆಹಲಿ: ನೂತನ ಸರ್ಕಾರ ಪ್ರಮಾಣವಚನ ಸ್ವೀಕರಿಸಿದ ಒಂದು ತಿಂಗಳೊಳಗೆ ಮಾಜಿ ವಿದೇಶಾಂಗ ವ್ಯವಹಾರ ಸಚಿವೆ ಸುಷ್ಮಾ ಸ್ವರಾಜ್ ಅವರು ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಿರುವ ಕ್ರಮ ಈಗ ಸಾಮಾಜಿಕ [more]

ರಾಜ್ಯ

90 ಕೋಟಿಯ ಜಾಗ 9.38 ಕೋಟಿಗೆ ಮಾರಾಟ: ಜಮೀರ್ ವಿರುದ್ಧ ಅಕ್ರಮದ ಆರೋಪ

ಬೆಂಗಳೂರು: 90 ಕೋಟಿ ಬೆಲೆಬಾಳುವ ನಿವೇಶನವನ್ನು ಐಎಂಎಗೆ 9.38 ಕೋಟಿ ರೂ.ಗಳಿಗೆ ಮಾರಾಟ ಮಾಡಿ, ಬಾಕಿ 80 ಕೋಟಿ ರೂ.ಗಳನ್ನು ಹವಾಲಾ ರೂಪದಲ್ಲಿ ಪಡೆದಿದ್ದಾರೆ ಎಂದು ಬಿಬಿಎಂಪಿ ಮಾಜಿ [more]

ರಾಷ್ಟ್ರೀಯ

ಮಗಳ ಸೀಮಂತಕ್ಕೆ ಬರಬೇಕಾಗಿದ್ದ ಕಲಬುರ್ಗಿಯ ಯೋಧ ನಕ್ಸಲರ ಗುಂಡೇಟಿಗೆ ಬಲಿ

ಕಲಬುರ್ಗಿ : ನಕ್ಸಲರ ವಿರುದ್ಧದ ಕಾರ್ಯಾಚರಣೆ ವೇಳೆ ಕಲಬುರ್ಗಿ ಮೂಲದ ಯೋಧ ಹುತಾತ್ಮರಾಗಿದ್ದು, ಇಂದು ಸಂಜೆ ಕಮಲಾಪುರ ತಾಲೂಕಿನ ಮರಗುತ್ತಿ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಛತ್ತೀಸ್​ಗಢ ಬಿಜಾಪುರ ಜಿಲ್ಲೆಯ ಜಗದಲ್​ಪುರ [more]

ರಾಷ್ಟ್ರೀಯ

ಉಗ್ರ ನಿಗ್ರಹಕ್ಕೆ ಬ್ರಿಕ್ಸ್‌ ಬಲ: ಭಾರತದ ನಿಲುವಿಗೆ ಗೆಲುವು, ಉಗ್ರಪೋಷಕ ಪಾಕ್‌ಗೆ ಹೊಡೆತ

ಒಸಾಕಾ: ಭಯೋತ್ಪಾದನೆ ಕೇವಲ ಪ್ರಾಣಗಳನ್ನು ಬಲಿ ಪಡೆಯುವುದಿಲ್ಲ. ಅದು ಜಗತ್ತಿನ ಸಾಮಾಜಿಕ ಸ್ಥಿರತೆ ಮತ್ತು ಆರ್ಥಿಕ ಪ್ರಗತಿಯನ್ನೇ ಬುಡಮೇಲು ಮಾಡುತ್ತದೆ ಎಂಬ ಭಾರತದ ನಿಲುವನ್ನು ಬ್ರಿಕ್ಸ್‌ ರಾಷ್ಟ್ರಗಳು [more]

ರಾಷ್ಟ್ರೀಯ

ರೈಲ್ವೆಯನ್ನು ಖಾಸಗಿಕರಣಕ್ಕೆ ಒಳಪಡಿಸುವ ಯಾವುದೇ ಪ್ರಸ್ತಾವವಿಲ್ಲ: ಪಿಯೂಶ್ ಗೋಯಲ್

ನವದೆಹಲಿ: ರೈಲ್ವೆಯನ್ನು ಖಾಸಗಿಕರಣಕ್ಕೆ ಒಳಪಡಿಸುವ ಯಾವುದೇ ಯೋಜನೆಯನ್ನು ಕೇಂದ್ರ ಸರ್ಕಾರ ಹೊಂದಿಲ್ಲ ಎಂದು ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ರೈಲ್ವೆ ಇಲಾಖೆ ಖಾಸಗಿ ಆಪರೇಟರ್ ಗಳಿಗೆ ಮಣೆ ಹಾಕಲಾಗುತ್ತಿದೆ [more]

ರಾಜ್ಯ

ಸಾಕ್ಷ್ಯ ನಾಶ ಆರೋಪ ಪ್ರಕರಣ: ಡಿಕೆಶಿಗೆ ಐಟಿ ನೋಟಿಸ್

ಬೆಂಗಳೂರು: ಐಎಂಎ ವಂಚನೆ ಪ್ರಕರಣದಲ್ಲಿ ಕಳೆದ ದಿನವಷ್ಟೆ ಸಚಿವ ಜಮೀರ್ ಅಹ್ಮದ್ ಖಾನ್‍ಗೆ ಜಾರಿ ನಿರ್ದೆಶನಾಲಯ ಸಮನ್ಸ್ ಜಾರಿ ಮಾಡಿತ್ತು. ಇದೀಗ ಸಾಕ್ಷ್ಯ ನಾಶ ಪ್ರಕರಣದಲ್ಲಿ ಸಚಿವ ಡಿ.ಕೆ [more]

ರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ ಭಾರೀ ಮಳೆ; ಪುಣೆಯಲ್ಲಿ ಅಪಾರ್ಟ್​ಮೆಂಟ್​ ಗೋಡೆ ಕುಸಿದು 15 ಸಾವು

ಮುಂಬೈ: ರಾಜ್ಯದೆಲ್ಲೆಡೆ ಅನಾವೃಷ್ಟಿಯಿಂದ ಜನ ಕಂಗೆಟ್ಟಿದ್ದರೆ ಪಕ್ಕದ ಮಹಾರಾಷ್ಟ್ರದಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದೆ. ಇನ್ನೂ ಮೂರ್ನಾಲ್ಕು ದಿನ ಮಳೆಯ ಆರ್ಭಟ ಮುಂದುವರಿಯಲಿದ್ದು, ಮಳೆಯ ಅಬ್ಬರಕ್ಕೆ ಮೂವರು ಸಾವನ್ನಪ್ಪಿದ್ದಾರೆ. ಹಾಗೇ, [more]

ರಾಷ್ಟ್ರೀಯ

ಒಂದು ದೇಶ, ಒಂದೇ ಪಡಿತರ ಚೀಟಿ; ಹೊಸ ಯೋಜನೆಗೆ ಅಂಕಿತ ಹಾಕಲು ಮುಂದಾದ ಕೇಂದ್ರ ಸರ್ಕಾರ ; ಮಾಹಿತಿ ನೀಡಿದ ಸಚಿವ ಪಾಸ್ವಾನ್

ನವ ದೆಹಲಿ; ಲೋಕಸಭಾ ಚುನಾವಣೆಯ ನಂತರ ಒಂದು ದೇಶ ಒಂದು ಚುನಾವಣೆ ಬಗ್ಗೆ ಮಾತನಾಡುತ್ತಿದ್ದ ಕೇಂದ್ರ ಸರ್ಕಾರ ಇದೀಗ ಆಹಾರ ಸಂರಕ್ಷಣೆಗಾಗಿ ಒಂದು ದೇಶ, ಒಂದೇ ಪಡಿತರ ಚೀಟಿ [more]

ರಾಜ್ಯ

ಡಿಸಿಎಂಗಾಗಿ ಮತ್ತೆ ಝೀರೋ ಟ್ರಾಫಿಕ್ : 20 ನಿಮಿಷ ಶಾಲಾ ವಿದ್ಯಾರ್ಥಿಗಳಿಗೆ ಫುಲ್ ಕಿರಿಕಿರಿ

ಬೆಂಗಳೂರು: ಉಪಮುಖ್ಯಮಂತ್ರಿ ಅವರು ಮತ್ತೆ ಮತ್ತೆ ಝೀರೋ ಟ್ರಾಫಿಕ್‍ನಲ್ಲಿ ಹೋಗುತ್ತಿದ್ದು, ಇದೀಗ ಪರಮೇಶ್ವರ್ ಅವರ ಝೀರೋ ಟ್ರಾಫಿಕ್ ಪರಿಣಾಮದಿಂದ ಶಾಲಾ ವಿದ್ಯಾರ್ಥಿಗಳಿಗೆ ಕಿರಿಕಿರಿ ಉಂಟಾಗಿದೆ. ಆರ್.ಟಿ.ನಗರ ಪೊಲೀಸ್ ಠಾಣೆ [more]

ರಾಷ್ಟ್ರೀಯ

ಮನುಕುಲಕ್ಕೆ ಉಗ್ರವಾದ ಅತೀ ದೊಡ್ಡ ಬೆದರಿಕೆಯಾಗಿದೆ: ಪ್ರಧಾನಿ ಮೋದಿ

ಒಸಾಕ: ಇಡೀ ಮನುಕುಲಕ್ಕೆ ಭಯೋತ್ಪಾದನೆ ದೊಡ್ಡ ಬೆದರಿಕೆಯಾಗಿ ಮಾರ್ಪಟ್ಟಿದ್ದು, ಉಗ್ರವಾದವೂ ಸೇರಿದಂತೆ ಜಗತ್ತು ಇಂದು ಮೂರು ಪ್ರಮುಖ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಜಪಾನ್ ನ [more]

ರಾಷ್ಟ್ರೀಯ

ಅಮರನಾಥ ಯಾತ್ರೆಗೆ ಭಯೋತ್ಪಾದಕ ದಾಳಿ ಬೆದರಿಕೆ

ನವದೆಹಲಿ: ಜುಲೈ 1 ರಿಂದ ಪ್ರಾರಂಭವಾಗುವ ಅಮರನಾಥ ಯಾತ್ರೆಯ ಸುರಕ್ಷತೆ ಬಗ್ಗೆ ಸರ್ಕಾರ ಸಾಕಷ್ಟು ಕ್ರಮ ಕೈಗೊಂಡಿದ್ದರೂ ಯಾತ್ರೆಗೆ ಭಯೋತ್ಪಾದಕರ ದಾಳಿ ಬೆದರಿಕೆ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ [more]

ರಾಜ್ಯ

ಸತ್ತವರ ಹೆಸರಿನಲ್ಲಿ ಲಕ್ಷಾಂತರ ರೂ. ಸಾಲ ನೀಡಿ ಬ್ಯಾಂಕ್ ಮ್ಯಾನೇಜರ್ ಎಸ್ಕೇಪ್

ಕೊಪ್ಪಳ: ಬ್ಯಾಂಕ್ ಅಲ್ಲಿ ಯಾವುದಾದರು ಸಾಲ ಪಡೆಯಬೇಕು ಎಂದರೆ ನೂರಾರು ಸಹಿಗಳು, ಆಧಾರ್ ಕಾರ್ಡ್, ವೋಟರ್ ಕಾರ್ಡ್, ಪ್ಯಾನ್ ಕಾರ್ಡ್, ಶ್ಯೂರಿಟಿ ಎಂದು ನೂರೆಂಟು ದಾಖಲೆಗಳನ್ನು ಕೊಟ್ಟರೂ ಒಂದು [more]

ರಾಜ್ಯ

ಗ್ರಾಮವಾಸ್ತವ್ಯ ಮುಗಿಯುತ್ತಿದ್ದಂತೆ ಅಮೆರಿಕ ಪ್ರವಾಸಕ್ಕೆ ಸಿದ್ಧರಾದ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮುಖ್ಯಮಂತ್ರಿ ಎಚ್​​ಡಿ ಕುಮಾರಸ್ವಾಮಿ ಅವರು ಇಂದು ಸಂಜೆ ಇಂದು ಸಂಜೆ ಅಮೆರಿಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಒಂದುವಾರಗಳ ಕಾಲ ಅವರು ಅಲ್ಲಿಯೇ ಉಳಿಯಲಿದ್ದಾರೆ. ಹಾಂಗಂತ ಎಚ್​ಡಿಕೆ ಕುಟುಂಬ ಸಮೇತ [more]