ರಾಷ್ಟ್ರೀಯ

ಪ್ರಧಾನಿ ಸ್ವಾಗತಿಸಿದ ಭಾರತೀಯ ಸಮುದಾಯ: ಜಪಾನ್‌ನಲ್ಲಿ ಮೊಳಗಿದ ‘ಮೋದಿ ಮೋದಿ’ ಘೋಷಣೆ

ಟೋಕಿಯೋ: ಪ್ರಧಾನಿ ನರೇಂದ್ರ ಮೋದಿ ಅವರು ಜಿ20 ಸಮಾವೇಶದಲ್ಲಿ ಪಾಲ್ಗೊಳ್ಳಲು ಗುರುವಾರ ಜಪಾನ್‌ನ ಒಸಾಕಾದ ಸ್ವಿಸ್ಸೊಟೇಲ್ ನಂಕೈ ಹೋಟೆಲ್‌ಗೆ ಆಗಮಿಸಿದರು. ಪ್ರಧಾನಿಯನ್ನು ಹೃತ್ಪೂರ್ವಕವಾಗಿ ಬರ ಮಾಡಿಕೊಂಡ ಅಲ್ಲಿನ ಭಾರತೀಯ [more]

ರಾಷ್ಟ್ರೀಯ

ಜಪಾನ್ ಗೆ ಆಗಮಿಸಿದ ನರೇಂದ್ರ ಮೋದಿ; ನಾಳೆಯಿಂದ ಎರಡು ದಿನ ಜಿ20 ಶೃಂಗಸಭೆ

ಒಸಕಾ(ಜಪಾನ್): ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುರುವಾರ ಜಪಾನ್ ಗೆ ಆಗಮಿಸಿದ್ದು ನಾಳೆ ಮತ್ತು ನಾಡಿದ್ದು ನಡೆಯಲಿರುವ ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅಮೆರಿಕಾ ಅಧ್ಯಕ್ಷ [more]

ರಾಷ್ಟ್ರೀಯ

ಸರ್ಕಾರಿ ನೌಕರರಗೆ ಬಿಸಿ ಮುಟ್ಟಿಸಿದ ಯೋಗಿ ಸರ್ಕಾರ!

ಲಕ್ನೋ: ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಬೇಸರಗೊಂಡಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರಿ ನೌಕರರಿಗೆ ಬಿಸಿ ಮುಟ್ಟಿಸಿದ್ದಾರೆ. ಸರ್ಕಾರಿ ನೌಕರರಿಗೆ ಶಾಕ್ ನೀಡಿರುವ ಸಿಎಂ ಯೋಗಿ ಆದಿತ್ಯನಾಥ್ [more]

ರಾಜ್ಯ

ಇಂದು ರಾಜ್ಯಾದ್ಯಂತ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಜಯಂತಿ ಆಚರಣೆ

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ನಗರದ ನಿರ್ಮಾತೃ ಕೆಂಪೇಗೌಡ ಅವರ ಜಯಂತಿಯನ್ನು ಇಂದು ರಾಜ್ಯಾಂದ್ಯಂತ ಆಚರಣೆ ಮಾಡಲಾಗುತ್ತಿದೆ. ಯಲಹಂಕದಲ್ಲಿ ಕ್ರಿ.ಶ.1510 ಜೂನ್ 27ರಂದು ಕೆಂಪೇಗೌಡ ಜನಿಸಿದ್ದರು. ಇವರಿಗೆ ಹಿರಿಯ [more]

ರಾಜ್ಯ

ಗ್ರಾಮವಾಸ್ತವ್ಯ ನಂ. 3: ಮುಖ್ಯಮಂತ್ರಿಗಳ ಸ್ವಾಗತಕ್ಕೆ ಸಜ್ಜಾಗಿದೆ ಬೀದರ್​ನ ಉಜಳಂಬ

ಬೀದರ್: ಯಾದಗಿರಿ ಮತ್ತು ರಾಯಚೂರು ಜಿಲ್ಲೆಯ ನಂತರ ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯ ಬೀದರ್ ಜಿಲ್ಲೆಗೆ ಅಡಿ ಇಟ್ಟಿದೆ. ಬಸವ ಕಲ್ಯಾಣ ತಾಲ್ಲೂಕಿನ ಉಜಳಂಬ ಗ್ರಾಮದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು [more]

ರಾಜ್ಯ

ಮೋದಿಗೆ ವೋಟ್ ಹಾಕಿ ನನ್ನ ಜೊತೆ ಸಮಸ್ಯೆ ಬಗೆಹರಿಸಿ ಅಂತೀರಾ: ಮುಖ್ಯಮಂತ್ರಿ  ಕಿಡಿ

ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು  ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ [more]

ರಾಜ್ಯ

ಅಹಿಂದ ಸಮುದಾಯ ಓಲೈಕೆಗೆ ಮುಂದಾದ ದೇವೇಗೌಡರು; ಈ ಇಬ್ಬರಿಗೆ ಜೆಡಿಎಸ್​ ರಾಜ್ಯಾಧ್ಯಕ್ಷ ಪಟ್ಟ ಸಾಧ್ಯತೆ!

ಬೆಂಗಳೂರು: ಲೋಕಸಭಾ ಸೋಲಿನ ಬಳಿಕ ಜೆಡಿಎಸ್ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳ ಒಳಗೆ ಸಾಕಷ್ಟು ಬದಲಾವಣೆಯ ಗಾಳಿ ಬೀಸಿದೆ. ಅದರಲ್ಲೂ ಮುಖ್ಯವಾಗಿ ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್​. ವಿಶ್ವನಾಥ್​ ತಮ್ಮ [more]

ರಾಷ್ಟ್ರೀಯ

ಯಾವುದೇ ಕಾರಣಕ್ಕೂ ಪಕ್ಷದ ರಾಷ್ಟ್ರಾಧ್ಯಕ್ಷನಾಗಿ ಮುಂದುವರೆಯಲ್ಲ; ‘ನನ್ನ ನಿರ್ಧಾರಕ್ಕೆ ನಾನು ಬದ್ಧ’ ರಾಹುಲ್ ಸ್ಪಷ್ಟನೆ!

ನವದೆಹಲಿ; “ಪಕ್ಷದ ರಾಷ್ಟ್ರಾಧ್ಯಕ್ಷ ಹುದ್ದೆಗೆ ನಾನು ಬಹಳ ಯೋಚಿಸಿ ರಾಜೀನಾಮೆ ನೀಡಿದ್ದೇನೆ. ಈ ನನ್ನ ನಿರ್ಧಾರಕ್ಕೆ ನಾನು ಬದ್ಧನಾಗಿದ್ದು, ಯಾವುದೇ ಕಾರಣಕ್ಕೂ ಮತ್ತೆ ಈ ಸ್ಥಾನವನ್ನು ಅಲಂಕರಿಸುವ ಸಾಧ್ಯತೆಯೇ [more]

ರಾಜ್ಯ

ಸಾಲದ ಸುಳಿಯಲ್ಲಿ ಸಿಲುಕಿ ಸಾಹುಕಾರ ಸೈಲೆಂಟ್ ; ಸಹಕಾರಿ ಬ್ಯಾಂಕ್‍ಗಳಿಗೆ 253 ಕೋಟಿ ರೂ. ಬಾಕಿ

ಬೆಳಗಾವಿ: ಆಪರೇಷನ್ ಕಮಲದ ಮುಂದಾಳತ್ವ ವಹಿಸಿಕೊಂಡು ಸರ್ಕಾರ ಕೆಡವಲು ಹೊರಟ ಮಾಜಿ ಸಚಿವ, ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಸೈಲೆಂಟ್ ಆಗಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ [more]

ರಾಜ್ಯ

ಸಂಸತ್ತಿನಲ್ಲಿ ಪ್ರಜ್ವಲ್ ರೇವಣ್ಣ​ ಮಾತಿಗೆ ದೇವೇಗೌಡರು ಫುಲ್​ ಖುಷ್​; ತಾತನಿಂದ ಮೊಮ್ಮಗನಿಗೆ ಟಿಪ್ಸ್​​

ಬೆಂಗಳೂರು : ಮಂಗಳವಾರ ಸಂಸತ್ ಅಧಿವೇಶನದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಮಾತು ಕೇಳಿ ಜೆಡಿಎಸ್​ ಹಿರಿಯ ನಾಯಕ ಎಚ್​​ಡಿ ದೇವೇಗೌಡ ಸಖತ್​ ಖುಷಿಯಾಗಿದ್ದಾರೆ. ದೂರವಾಣಿ ಕರೆ ಮಾಡಿ ಮೊಮ್ಮಗನ [more]

ರಾಜ್ಯ

ರಾಯಚೂರಿಗೆ 3 ಸಾವಿರ ಕೋಟಿ ರೂ. ಅನುದಾನ; ಗ್ರಾಮವಾಸ್ತವ್ಯಕ್ಕೆ ಆಗಮಿಸಿದ ಸಿಎಂ ಕುಮಾರಸ್ವಾಮಿ ಭರವಸೆ

ರಾಯಚೂರು: ಕರೇಗುಡ್ಡದಲ್ಲಿ ಗ್ರಾಮವಾಸ್ತವ್ಯ ನಡೆಸಿರುವ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ರಾಯಚೂರಿನ ವಿವಿಧ ಯೋಜನೆಗಳಿಗೆ 3 ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ ಘೋಷಿಸಿದ್ದಾರೆ. ರಾಯಚೂರು ವಿಶ್ವವಿದ್ಯಾಲಯದ ಬಗ್ಗೆಯೂ ಕ್ಯಾಬಿನೆಟ್​ನಲ್ಲಿ [more]

ರಾಷ್ಟ್ರೀಯ

ಕರ್ನಾಟಕಕ್ಕೆ ಬಿಗ್ ರಿಲೀಫ್: ಮಳೆ ಬಂದರೆ ಮಾತ್ರ ತಮಿಳುನಾಡಿಗೆ ನೀರು; ಕಾವೇರಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಪು

ನವದೆಹಲಿ: ಇಂದು ದೆಹಲಿಯಲ್ಲಿ ನಡೆದಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ನಿರ್ಣಯ ತೆಗೆದುಕೊಳ್ಳಲಾಗಿದ್ದು, ಮಳೆ ಬಂದರೆ ಮಾತ್ರ ತಮಿಳುನಾಡಿಗೆ ನೀರು ಬಿಡುವಂತೆ ನಿರ್ಧಾರ ಕೈಗೊಳ್ಳಲಾಗಿದೆ. ಇಂದಿನ [more]

ರಾಜ್ಯ

ಸ್ವಾಮೀಜಿ ಒಪ್ಪಿದ್ರೆ ಈಗಲೇ ರಾಜೀನಾಮೆ ಕೊಡುತ್ತೇನೆ: ಶ್ರೀರಾಮುಲು

ಬೆಂಗಳೂರು: ಸರ್ಕಾರ ಮೀಸಲಾತಿ ನೀಡುವವರೆಗೆ ನಾನು ಬಿಡಲ್ಲ. ಒಂದು ಅದೇಶ ಕೊಡಿ ಸ್ವಾಮೀಜಿ.  ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಶ್ರೀರಾಮುಲು ಬಹಿರಂಗವಾಗಿಯೇ ಹೇಳಿದ್ದಾರೆ. ಇಂದು ಫ್ರೀಡಂ ಪಾರ್ಕ್ [more]

ಅಂತರರಾಷ್ಟ್ರೀಯ

ಭಾರತದ ಹಣ್ಣು-ತರಕಾರಿ ಖರೀದಿಗೆ ನೇಪಾಳ ನಕಾರ!

ನವದೆಹಲಿ: ನೇಪಾಳ ಸರ್ಕಾರ ಭಾರತದಿಂದ ತರಕಾರಿ ಮತ್ತು ಹಣ್ಣುಗಳನ್ನು ಖರೀದಿಸುವುದನ್ನು ನಿಲ್ಲಿಸಿದೆ. ನೇಪಾಳದ ಹೊಸ ವ್ಯವಸ್ಥೆಯಲ್ಲಿ, ಕಠ್ಮಂಡುವಿನಲ್ಲಿ ಲ್ಯಾಬ್ ಪರೀಕ್ಷೆಯ ನಂತರವೇ ಭಾರತೀಯ ಹಣ್ಣುಗಳು ಮತ್ತು ತರಕಾರಿಗಳಿಗೆ ಎನ್‌ಒಸಿ [more]

ಮತ್ತಷ್ಟು

ಇಂದು ಕೋರ್ಟ್​ನಲ್ಲಿ ಡಿಕೆಶಿ ರಾಜಕೀಯ ಭವಿಷ್ಯ ನಿರ್ಧಾರ; ಟ್ರಬಲ್ ಶೂಟರ್​ಗೆ ಎದುರಾಗುತ್ತಾ ಕಂಟಕ?

ಬೆಂಗಳೂರು: ರಾಜ್ಯದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಮನೆ ಮೇಲಿನ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ಇಂದು ಹೊರಬೀಳಲಿದೆ. ಪ್ರಕರಣದಲ್ಲಿ ತನ್ನನ್ನು ವಿಚಾರಣೆ ಮಾಡದೇ [more]

ರಾಜ್ಯ

ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಲಕ್ಷ ಲಕ್ಷ ದಂಡ!

ಬೆಂಗಳೂರು: ದೇಶದಲ್ಲಿ ಅಪಘಾತ ಪ್ರಮಾಣ ದಿನೇ ದಿನೇ ಹೆಚ್ಚುತ್ತಲೇ ಇದೆ. ಇದನ್ನು ತಡೆಯಲು ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡರೂ ಪ್ರಯೋಜನವಾಗುತ್ತಿಲ್ಲ. ಸಂಚಾರಿ ನಿಯಮ ಉಲ್ಲಂಘನೆ ಹೆಚ್ಚುತ್ತಿರುವ ಅಪಘಾತಕ್ಕೆ ಪ್ರಮುಖ [more]

ರಾಜ್ಯ

ಖಾತೆ ಹಂಚಿಕೆ: ನಾಗೇಶ್​​ಗೆ ಸಣ್ಣ ಕೈಗಾರಿಕೆ, ಶಂಕರ್‌ಗೆ ಪೌರಾಡಳಿತ, ಗುಬ್ಬಿ ಶ್ರೀನಿವಾಸ್‌ಗೆ ಶಿಕ್ಷಣ ಇಲಾಖೆ

ಬೆಂಗಳೂರು: ಅತೃಪ್ತ ಶಾಸಕರ ಬಂಡಾಯ ಶಮನಕ್ಕೆ ಮೈತ್ರಿ ಸರ್ಕಾರ ಮುಂದಾಗಿದೆ. ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿ ಹಂಚಿಕೆ ಬಳಿಕ ಉಂಟಾಗಿದ್ದ ಭಿನ್ನಮತ ಸರಿಪಡಿಸಲು ಕಾಂಗ್ರೆಸ್​ ಮತ್ತು ಜೆಡಿಎಸ್​ನ [more]

ರಾಜ್ಯ

ಸಿಎಂ ವಿರುದ್ಧ ಮುನಿಸಿಕೊಂಡ ಕಾಂಗ್ರೆಸ್ ಸಚಿವ

ಬೆಂಗಳೂರು: ಸಂಪುಟ ವಿಸ್ತರಣೆ ನಡೆದು ಖಾತೆ ಹಂಚಿಕೆ ಮುಗಿದು ಹೋಗಿದೆ. ಆದರೆ ದೋಸ್ತಿಗಳ ನಡುವೆ ಖಾತೆಯ ಗೊಂದಲ ಮಾತ್ರ ಇನ್ನೂ ಕಡಿಮೆ ಆಗಿಲ್ಲ. ಈ ಮೂಲಕ ಸಿಎಂ ಅವರು [more]

ರಾಷ್ಟ್ರೀಯ

ಮಕ್ಕಳ ಸಾವು : ಕೇಂದ್ರ,ಬಿಹಾರ,ಯುಪಿ ಸರ್ಕಾರಕ್ಕೆ ಸುಪ್ರೀಂ ನೊಟೀಸ್‌

ಹೊಸದಿಲ್ಲಿ: ಮಿದುಳು ಜ್ವರದಿಂದ 150ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿರುವ ಬಗ್ಗೆ ಸುಪ್ರೀಂ ಕೋರ್ಟ್‌ ಕಳವಳ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರ, ಬಿಹಾರ ಮತ್ತು ಉತ್ತರಪ್ರದೇಶ ಸರ್ಕಾರಗಳಿಗೆ ನೊಟೀಸ್‌ ನೀಡಿದೆ. ಮಕ್ಕಳ [more]

ರಾಜ್ಯ

ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ, ಹಲವು ಅವಾಂತರ; ವೃದ್ಧೆ ಬಲಿ

ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದಲ್ಲಿ ಭಾನುವಾರದಿಂದ ಭಾರೀ ಮಳೆ ಸುರಿಯುತ್ತಿದ್ದು, ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಕೆಲ ವೆಡೆ ಮನೆಗಳು ಕುಸಿದಿರುವ ಬಗ್ಗೆ ವರದಿಯಾಗಿದೆ. ಬೆಳಗಾವಿಯ ಯಕ್ಸಾಂಬಾದಲ್ಲಿ ಮಳೆ ನೀರು [more]

ರಾಷ್ಟ್ರೀಯ

ಅಧಿಕಾರಾವಧಿ ಮುಗಿಯುವ ಮೊದಲೇ ಆರ್​ಬಿಐ ಡೆಪ್ಯುಟಿ ಗವರ್ನರ್ ಸ್ಥಾನಕ್ಕೆ ವಿರಳ್ ರಾಜೀನಾಮೆ

ನವದೆಹಲಿ:  ಆರ್​ಬಿಐನ ಡೆಪ್ಯುಟಿ ಗವರ್ನರ್  ವಿರಳ್ ಆಚಾರ್ಯ ತಮ್ಮ ಅಧಿಕಾರಾವಧಿ ಮುಗಿಯುವ ಮೊದಲೇ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕಳೆದ 6 ತಿಂಗಳಲ್ಲಿ ಆರ್​ಬಿಐನ ಉನ್ನತ ಹುದ್ದೆಯ [more]

ರಾಜ್ಯ

ಕಳ್ಳತನ ಮಾಡಲು ಹೋದವನಿಗೆ ಹಸು ಮಾಡಿದ್ದೇನು? ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಅಸಲಿ ವಿಚಾರ!

ಹಾಸನ: ಹಲವು ಭಾರತೀಯರು ಗೋವನ್ನು ದೇವರಂತೆ ಕಾಣುತ್ತಾರೆ. ವಿಶೇಷ ದಿನಗಳಲ್ಲಿ ಅದನ್ನು ಪೂಜಿಸುತ್ತಾರೆ. ಇಂಥ ಗೋವು ಕಳ್ಳತನವಾಗಿ ಬಿಟ್ಟರೆ ಅದನ್ನು ಅವರು ಎಂದಿಗೂ ಸಹಿಸುವುದಿಲ್ಲ. ಹಾಸನದಲ್ಲೂ ಇಂಥದ್ದೇ ಘಟನೆಯೊಂದು [more]

ರಾಜ್ಯ

ರಾಜ್ಯ ರಾಜಕಾರಣದಲ್ಲಿ ಮತ್ತೆ ಎಂಟ್ರಿಗೆ ಸಿದ್ಧರಾಗ್ತಿದ್ದಾರೆ ನಿಖಿಲ್

ಬೆಂಗಳೂರು: ಲೋಕಸಭೆ ಆಯ್ತು, ಈಗ ವಿಧಾನಸಭೆ ಮೇಲೆ ನಿಖಿಲ್ ಕಣ್ಣು ಇಟ್ಟರಾ ಎಂಬ ಪ್ರಶ್ನೆಯೊಂದು ರಾಜ್ಯ ರಾಜಕಾರಣದಲ್ಲಿ ಮೂಡಿದೆ. ಯಾಕಂದರೆ ನಿಖಿಲ್ ಅಭಿಮಾನಿಗಳು ವಿಧಾನಸಭಾ ಕ್ಷೇತ್ರ ಹುಡುಕುತ್ತಿದ್ದಾರೆ. [more]

ಅಂತರರಾಷ್ಟ್ರೀಯ

ಉಗ್ರರ ಆರ್ಥಿಕ ನೆರವಿಗೆ ಕೂಡಲೇ ಬ್ರೇಕ್ ಹಾಕಿ, ಇಲ್ಲ ಕಠಿಣ ಕ್ರಮ ಎದುರಿಸಿ: ಪಾಕ್ ಗೆ ವಿಶ್ವ ಸಂಘಟನೆ ಎಚ್ಚರಿಕೆ

ವಾಷಿಂಗ್ಟನ್: ಉಗ್ರರಿಗೆ ಆರ್ಥಿಕವಾಗಿ ನೆರವು ನೀಡುತ್ತಿರುವ ಮೂಲಗಳಿಗೆ ಕೂಡಲೇ ಕತ್ತರಿ ಹಾಕಿ ಇಲ್ಲವಾದಲ್ಲಿ ಗಂಭೀರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಂತಾರಾಷ್ಟ್ರೀಯ ಸಂಘಟನೆ ಎಚ್ಚರಿಕೆ ನೀಡಿದೆ. ವಿಶ್ವಸಂಸ್ಥೆ ನಿಯೋಜಿತ ವಿಶ್ವ [more]

ರಾಷ್ಟ್ರೀಯ

ಯುಎಸ್-ಇರಾನ್ ನಡುವಿನ ಉದ್ವಿಗ್ನತೆ: ಭಾರತದಲ್ಲಿ ಕಚ್ಚಾ ತೈಲ ದರ ದುಬಾರಿ!

ನವ ದೆಹಲಿ: ಅಮೆರಿಕದ ಡ್ರೋನ್‌ಗಳನ್ನು ಇರಾನ್ ಹೊಡೆದುರುಳಿಸಿರುವುದಕ್ಕೆ ಸಂಬಂಧಿಸಿದಂತೆ ಯುಎಸ್-ಇರಾನ್ ನಡುವಿನ ಇತ್ತೀಚಿನ ಬೆಳವಣಿಗೆಗಳಿಂದಾಗಿ ತೈಲ ಬೆಲೆ ತೀವ್ರವಾಗಿ ಏರಿಕೆಯಾಗುವ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ. ತೈಲ ಬೆಲೆ [more]