ರಾಜ್ಯ

ಸಚಿವ ಸ್ಥಾನ ನೀಡುತ್ತಿರುವ ಹಿನ್ನೆಲೆ: ‘ಕೈ’ ಹಿಡಿಯಲು ಪಕ್ಷೇತರ ಶಾಸಕ ಆರ್.ಶಂಕರ್ ನಿರ್ಧಾರ

ಬೆಂಗಳೂರು:  ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಸಂಪುಟಕ್ಕೆ ಎರಡನೇ ಬಾರಿ ಸೇರ್ಪಡೆಯಾಗಲಿರುವ ರಾಣೆಬೆನ್ನೂರು ಪಕ್ಷೇತರ ಶಾಸಕ ಆರ್‌.ಶಂಕರ್‌ ಶೀಘ್ರವೇ ಕಾಂಗ್ರೆಸ್ ಪಕ್ಷ ಸೇರಲು ನಿರ್ಧರಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ [more]

ರಾಜ್ಯ

ಐಎಂಎ ದ್ರೋಹಕ್ಕೆ ಮೊದಲ ಬಲಿ: 8 ಲಕ್ಷ ಕಳೆದುಕೊಂಡ ವ್ಯಕ್ತಿಗೆ ಹೃದಯಾಘಾತ

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಮೊದಲ ಬಲಿಯಾಗಿದೆ. ಐಎಂಎಯಲ್ಲಿ ಹಣ ಹೂಡಿದ್ದ ಅಫ್ಜಲ್ ಪಾಷಾ ವಂಚನೆಗೊಳಗಾದ ಆಘಾತದಿಂದ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಬೆಂಗಳೂರು ಹಳೇಗುಡ್ಡದಹಳ್ಳಿ ನಿವಾಸಿಯಾದ ಪಾಷಾ, ಹೆಸರುಘಟ್ಟದ [more]

ರಾಜ್ಯ

ನಾಳೆ ಸಂಪುಟ ವಿಸ್ತರಣೆ: ಪಕ್ಷೇತರರೊಡನೆ ಎಚ್. ವಿಶ್ವನಾಥ್‌ಗೆ ಸಚಿವ ಸ್ಥಾನ?

ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಚಿವ ಸಂಪುಟ ಶುಕ್ರವಾರ ವಿಸ್ತರಣೆಯಾಗಲಿದ್ದು, ಅನಿರೀಕ್ಷಿತ ಬೆಳವಣಿಗೆಯಲ್ಲಿ ಜೆಡಿಎಸ್ ಹಿರಿಯ ನಾಯಕ, ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್‌ ಮಂತ್ರಿಮಂಡಲಕ್ಕೆ ಸೇರ್ಪಡೆಯಾಗುವ [more]

ರಾಜ್ಯ

ರಾಜ್ಯದಲ್ಲಿ ಚುರುಕಾದ ಮುಂಗಾರು; ಮಂಗಳೂರಿನಲ್ಲಿ ಕಡಲ್ಕೊರೆತ, ಮತ್ತೆ ಕುಸಿಯುವ ಭೀತಿಯಲ್ಲಿ ಚಾರ್ಮಾಡಿ ಘಾಟ್

ಬೆಂಗಳೂರು: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಕರಾವಳಿ ತೀರ ಪ್ರದೇಶಗಳಲ್ಲಿ ಹಾಗೂ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಕಾರ್ಕಳ, ಕಾಪು, ಕುಂದಾಪುರ, ಬೈಂದೂರಿನಲ್ಲಿ ಭಾರೀ [more]

ರಾಷ್ಟ್ರೀಯ

ತಾಯಿಯ ಎರಡನೇ ಮದುವೆ ಬಗ್ಗೆ ಪುತ್ರ ಪತ್ರದಲ್ಲಿ ಹೇಳಿದ್ದೇನು ಗೊತ್ತೇ!

ಹೊಸದಿಲ್ಲಿ: ತಾಯಿ ತನ್ನ ಮಕ್ಕಳಿಗಾಗಿ ಯಾವ ತ್ಯಾಗವನ್ನಾದರೂ ಮಾಡುತ್ತಾರೆ.  ಜೀವನದಲ್ಲಿ ಎಷ್ಟೇ ಕಷ್ಟ ಎದುರಾದರು ತನ್ನ ಮಕ್ಕಳ ರಕ್ಷಣೆ, ಪೋಷಣೆ ಒಂದೇ ಆಕೆಯ ಗುರಿ, ಕನಸು ಎಲ್ಲವೂ [more]

ರಾಷ್ಟ್ರೀಯ

ಮಂತ್ರಿ ಪರಿಷತ್ ಸಭೆಯಲ್ಲಿ ಸಚಿವರಿಗೆ ಮೋದಿ ನೀಡಿದ ಆ ಒಂದು ಸೂಚನೆ ಏನು ಗೊತ್ತೇ?

ಹೊಸದಿಲ್ಲಿ: ಬೆಳಗ್ಗೆ 9.30ರ ಒಳಗಡೆ ಸಚಿವರು ಕಚೇರಿಗೆ ತಪ್ಪದೇ ಆಗಮಿಸಬೇಕೆಂದು ಪ್ರಧಾನಿ ಮೋದಿ ನೂತನ ಸಚಿವರಿಗೆ ಸೂಚನೆ ನೀಡಿದ್ದಾರೆ. ಬುಧವಾರ ಮಂತ್ರಿ ಪರಿಷತ್ ಸಭೆಯಲ್ಲಿ ಮಾತನಾಡಿದ ಮೋದಿ, ಕಚೇರಿಗೆ [more]

ರಾಜ್ಯ

ಪಥ ಬದಲಿಸಿದ ವಾಯು; ಗುಜರಾತ್ ಗೆ ತಪ್ಪಿದ ಭೀತಿ; ಕರ್ನಾಟಕ ಸೇರಿ ಹಲವೆಡೆ ಹೈ ಅಲರ್ಟ್​​

ಅಹ್ಮದಾಬಾದ್​: ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡ ವಾಯುಭಾರ ಕುಸಿತದಿಂದ ‘ವಾಯು’ ಚಂಡಮಾರುತ ಹುಟ್ಟಿಕೊಂಡಿದ್ದು, ಇಂದು ಮಧ್ಯಾಹ್ನ ಗುಜರಾತ್​ ಕಾರವಳಿ ಸಮೀಪ ಹಾದು ಹೋಗಲಿದೆ. ಹಾಗಾಗಿ ಹಾನಿ ಪ್ರಮಾಣ ಕಡಿಮೆ ಆಗಲಿದೆ [more]

ರಾಜ್ಯ

ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿ ನಾಳೆಯಿಂದ 2 ದಿನ ಹಗಲು ರಾತ್ರಿ ಸತ್ಯಾಗ್ರಹ

ಹೊಸದಿಲ್ಲಿ: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ವೈಫಲ್ಯತೆಯ ವಿರುದ್ಧ ಶುಕ್ರವಾರದಿಂದ ಎರಡು ದಿನ ಹಗಲು-ರಾತ್ರಿ  ಸತ್ಯಾಗ್ರಹ ನಡೆಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ತಿಳಿಸಿದ್ದಾರೆ. ದೆಹಲಿಯಲ್ಲಿ [more]

ರಾಜ್ಯ

ನೀವು ಯಾರಿಗೂ‌ ಹೆದರಬೇಡಿ, ಯಾವ ರಾಜಕಾರಣಿಗೆ ಹಣ ನೀಡಿದ್ದಿರಾ ಹೇಳಿ ವಸೂಲಿ‌ ಮಾಡೋಣ; ಮನ್ಸೂರ್​ಗೆ ಸಚಿವ ಜಮೀರ್ ಅಭಯ

ಬೆಂಗಳೂರು: ಶಾಸಕ ರೋಷನ್ ಬೇಗ್ ಅವರು ನನ್ನಿಂದ ಹಣ ಪಡೆದು ಕೊಡದೆ ರೌಡಿಗಳನ್ನು ಬಿಟ್ಟು ಹೆದರಿಸುತ್ತಿದ್ದಾರೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇರುವುದರಿಂದ ತಲೆಮರೆಸಿಕೊಂಡಿದ್ದೇವೆ ಎಂದು [more]

ರಾಷ್ಟ್ರೀಯ

ಜುಲೈನಲ್ಲಿ ಚಂದ್ರಯಾನ-2 ಉಡಾವಣೆಗೆ ಸಜ್ಜಾದ ಇಸ್ರೋ; ಉಪಗ್ರಹದ ಮಾದರಿಯನ್ನು ಪ್ರದರ್ಶಿಸಿದ ವಿಜ್ಞಾನಿಗಳು

ಬೆಂಗಳೂರು:  ಮೊದಲ ಚಂದ್ರಯಾನವನ್ನು ಯಶಸ್ವಿಯಾಗಿ ನಿರ್ವಹಿಸಿದ  ಭಾರತೀಯ ಬಾಹ್ಯಕಾಶ ಸಂಸ್ಥೆ (ಇಸ್ರೋ) ಈಗ ಚಂದ್ರಯಾನ 2 ಉಡಾವಣೆಗೆ ಸಜ್ಜಾಗಿದೆ. ಚಂದ್ರನ ಅಂಗಳಕ್ಕೆ ಎರಡನೇ ಬಾರಿ ಉಪಗ್ರಹ​ ಉಡಾವಣೆಗೆ ಸಜ್ಜಾಗಿರುವ [more]

ರಾಜ್ಯ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಎಸಿಬಿ ದಾಳಿ; ಮಹತ್ವದ ದಾಖಲೆಗಳ ಪರಿಶೀಲನೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ  ಏಕಾಏಕಿ ಎಸಿಬಿ ದಾಳಿಯಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಸರ್ಕಾರಿ ಆಧಿಕಾರಿಗಳ ಕಚೇರಿ ಹಾಗೂ ಮನೆಗಳ [more]

ರಾಜ್ಯ

ವಾಣಿಜ್ಯ ಬ್ಯಾಂಕುಗಳಲ್ಲಿನ ರೈತರ ಸಾಲ ಒಂದೇ ಕಂತಿನಲ್ಲಿ ಮನ್ನಾ; ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ

ಬೆಂಗಳೂರು; ಕಳೆದ ಒಂದು ವರ್ಷಗಳಿಂದ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆ ಹಾಗೂ ಕುತೂಹಲಕ್ಕೆ ಕಾರಣವಾಗಿದ್ದ ರೈತರ ಬೆಳೆ ಸಾಲಮನ್ನಾ ಕುರಿತು ಕೊನೆಗೂ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. [more]

ರಾಷ್ಟ್ರೀಯ

17ನೇ ಲೋಕಸಭೆ ಸ್ಪೀಕರ್​ ಆಗಿ ಬಿಜೆಪಿ ಸಂಸದ ವೀರೇಂದ್ರ ಕುಮಾರ್​ ಆಯ್ಕೆ

ನವದೆಹಲಿ: ನರೇಂದ್ರ ಮೋದಿ ಪ್ರಧಾನಿಯಾಗಿ ಎರಡನೇ ಬಾರಿ ಆಯ್ಕೆಯಾದ ಬೆನ್ನಲ್ಲೇ ಸಚಿವ ಸಂಪುಟ ರಚನೆ ಮಾಡಲಾಗಿತ್ತು. ಆದರೆ 17ನೇ ಲೋಕಸಭೆಯ ಸ್ಪೀಕರ್​ ಆಯ್ಕೆ ಆಗಿರಲಿಲ್ಲ. ಇದೀಗ ಬಿಜೆಪಿಯ ಸಂಸದ [more]

ರಾಜ್ಯ

ಯಾದಗಿರಿ ಬ್ಯಾಂಕ್​ ಪ್ರಕರಣ; ತಪ್ಪಾಗಿರುವುದು ಬ್ಯಾಂಕ್​ ಸಿಬ್ಬಂದಿಯಿಂದ, ಸರ್ಕಾರದಿಂದಲ್ಲ; ಸಿಎಂ ಕುಮಾರಸ್ವಾಮಿ ಸ್ಪಷ್ಟನೆ

ಬೆಂಗಳೂರು: ರೈತರ ಖಾತೆಗೆ ಜಮೆ ಆಗಿರುವ ಸಾಲ ಮನ್ನಾ ಹಣ ವಾಪಸ್ಸಾಗಿರುವುದು  ಬ್ಯಾಂಕ್ ಸಿಬ್ಬಂದಿಯ ತಪ್ಪಿನಿಂದ ಆಗಿರುವುದು ಎಂದು ಬ್ಯಾಂಕಿನವರೇ ಹೇಳಿದ್ದಾರೆ. ಇದರ ಬಗ್ಗೆ ತಿಳಿಯದ ಮಾಧ್ಯಮಗಳು ಸುಮ್ಮನೆ ಸುದ್ದಿ [more]

ರಾಜ್ಯ

ಬಿಎಸ್‍ವೈ ಬಳಿಕ ರಾಜ್ಯ ಬಿಜೆಪಿ ಗದ್ದುಗೆ ಯಾರಿಗೆ?

ಬೆಂಗಳೂರು: ವಿಧಾನಸಭೆ ಚುನಾವಣೆ ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಮಾತು ಕೇಳಿ ಬರುತ್ತಿದೆ. ಹಾಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರೋಧ ಪಕ್ಷದ ನಾಯಕರಾಗಿಯೂ ಕೆಲಸ [more]

ರಾಜ್ಯ

ಅರಬ್ಬಿಯಲ್ಲಿ ವಾಯುಭಾರ ಕುಸಿತ, ಮುಂಗಾರು ಪ್ರವೇಶ; ಕರಾವಳಿಯಲ್ಲಿ ಚಂಡಮಾರುತದ ಭೀತಿ!

ಬೆಂಗಳೂರು; ಜೂನ್.8 ರಂದು ಕೇರಳಕ್ಕೆ ಪ್ರವೇಶಿಸಿದ್ದ ಮುಂಗಾರು ಮಾರುತಗಳು ಬಹುತೇಕ ಇಂದು ರಾಜ್ಯಕ್ಕೆ ಅಪ್ಪಳಿಸಲಿವೆ. ಇದೇ ಸಮಯದಲ್ಲಿ ಅರಬ್ಬಿ ಮುದ್ರದಲ್ಲೂ ವಾಯುಭಾರ ಕುಸಿತ ಉಂಟಾಗಿದ್ದು, ಕರಾವಳಿ ತೀರ [more]

ರಾಜ್ಯ

ಐಎಂಎ ಹಗರಣ: ಮೋಸ ಹೋದವರದ್ದೆಲ್ಲ ಒಬ್ಬೊಬ್ಬರದ್ದು ಒಂದೊಂದು ಕಥೆ!

ಬೆಂಗಳೂರು: ಶಿವಾಜಿನಗರದ ಮಹಮ್ಮದ್​ ಮನ್ಸೂರ್​ ಖಾನ್​  ಒಡೆತನದ ಪ್ರತಿಷ್ಠಿತ ಐಎಂಎ ಚಿನ್ನಾಭರಣ ಅಂಗಡಿ ಮೇಲೆ ಹೂಡಿಕೆ ಮಾಡಿದವರು ಈಗ ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಹೂಡಿದ ಹಣಕ್ಕೆ ಹೆಚ್ಚಿನ ಮೊತ್ತ [more]

ರಾಜ್ಯ

ಗಿರೀಶ್ ಕಾರ್ನಾಡರ ಪ್ರಮುಖ ನಾಟಕ ಕೃತಿಗಳು!

ಬೆಂಗಳೂರು: ಆಕ್ಸ್‌ಫರ್ಡ್‌ ಡಿಬೇಟ ಕ್ಲಬ್ ಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಥಮ ಏಷಿಯನ್ ಎಂಬ ಹೆಗ್ಗಳಿಕೆ ಪಾತ್ರರಾಗಿರುವ ಗಿರೀಶ್ ಕಾರ್ನಾಡ್, ಕನ್ನಡ, ಹಿಂದಿ, ಪಂಜಾಬಿ, ಮರಾಠಿ ಭಾಷೆಗಳಲ್ಲಿ ಪರಿಣತಿ ಹೊಂದಿದ್ದರು. [more]

ರಾಜ್ಯ

ಯಾವುದೇ ವಿಧಿವಿಧಾನ ಇರಲ್ಲ, ಅಂತ್ಯಸಂಸ್ಕಾರಕ್ಕೆ ಸಾರ್ವಜನಿಕರು, ಗಣ್ಯರು ಬರಬೇಡಿ : ಸರಸ್ವತಿ ಕಾರ್ನಾಡ್

ಬೆಂಗಳೂರು: ಸಾಹಿತಿ ಗಿರೀಶ್ ಕಾರ್ನಾಡ್ ಅವರ ಅಂತ್ಯಸಂಸ್ಕಾರವನ್ನು ವಿದ್ಯುತ್ ಚಿತಾಗಾರದಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಮಧ್ಯಾಹ್ನದ ಮೇಲೆ ಬೈಯಪ್ಪನಹಳ್ಳಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ. ಸಚಿವರು, ಗಣ್ಯರು ಯಾರು ಬರುವುದು [more]

ರಾಜ್ಯ

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಖರ್ಗೆ?; ಎರಡು ದಶಕಗಳ ನಂತರ ಕಾಂಗ್ರೆಸ್​ನಲ್ಲಿ ಮಹತ್ವದ ಬದಲಾವಣೆ!

ನವದೆಹಲಿ; ಲೋಕಸಭಾ ಚುನಾವಣೆಯ ನಂತರ ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್​ ಪಕ್ಷದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ರಾಹುಲ್ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಎರಡು ದಶಕಗಳ ನಂತರ ಮೊದಲ [more]

ರಾಷ್ಟ್ರೀಯ

ಸುದೀರ್ಘ 17 ಗಂಟೆಗಳ ರಾಜಕೀಯ ನಾಟಕ ಬಳಿಕ ರಾಜನಾಥ್ ಸಿಂಗ್ ಗೆ 6 ಸಚಿವ ಸಂಪುಟ ಸಮಿತಿಗಳಲ್ಲಿ ಸ್ಥಾನ

ನವದೆಹಲಿ: ಎಂಟು ಸಚಿವ ಸಂಪುಟ ಸಮಿತಿ ಪುನರ್ ರಚನೆ ವೇಳೆ ಆರಂಭದಲ್ಲಿ ಎರಡು ಸಮಿತಿಗಳಲ್ಲಿ ಮಾತ್ರ ಸ್ಥಾನ ನೀಡಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೊನೆಗೆ ಸುಮಾರು [more]

ರಾಜ್ಯ

ಸಿದ್ದರಾಮಯ್ಯ ಕ್ಷೇತ್ರ ಬಾದಾಮಿಯಿಂದಲೇ ಬರ ಪ್ರವಾಸ ಹೊರಟ ಬಿಎಸ್​ವೈ; ಕಳೆಕಟ್ಟಿದ ಮಾಜಿಗಳ ಕಾಳಗ

ಬಾಗಲಕೋಟೆ ; ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದಿನಿಂದ ರಾಜ್ಯಾದ್ಯಂತ ಬರ ಅಧ್ಯಯನಕ್ಕೆ ಪ್ರವಾಸ ಹೊರಟಿದ್ದಾರೆ. ಆದರೆ, ಅವರು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾದ  ಸಿದ್ದರಾಮಯ್ಯ ಅವರ ಕ್ಷೇತ್ರವಾದ [more]

ರಾಷ್ಟ್ರೀಯ

ಅಟಲ್ ಜೀ ಅವರ ‘6 A ಕೃಷ್ಣಮೆನನ್ ಮಾರ್ಗ್’ ನಿವಾಸ ಈಗ ‘ಅಮಿತ್ ಶಾ’ರ ಹೊಸ ವಿಳಾಸ!

ನವದೆಹಲಿ: ಕೇಂದ್ರ ಗೃಹ ಸಚಿವರಾಗಿ ನೂತನವಾಗಿ ಅಧಿಕಾರ ಸ್ವೀಕರಿಸಿರುವ ಅಮಿತ್ ಶಾ ಅವರಿಗೆ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ‘6 A ಕೃಷ್ಣಮೆನನ್ ಮಾರ್ಗ್’ ನಿವಾಸವನ್ನು [more]

ರಾಷ್ಟ್ರೀಯ

ಭಾರತೀಯ ಸೇನೆಯಿಂದ ಮೂವರು ಉಗ್ರರ ಎನ್ ಕೌಂಟರ್

ಶ್ರೀನಗರ: ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ [more]

ರಾಜ್ಯ

ಎಲೆಕ್ಷನ್‍ಗೆ ಹೋಗೋಣ, ಇಲ್ಲ ವಿರೋಧ ಪಕ್ಷವಾಗಿ ಕೂರೋಣ: ಮಂಡ್ಯದ ಕೈ ನಾಯಕ

ಮಂಡ್ಯ: ರಾಜ್ಯದಲ್ಲಿ ಜೆಡಿಎಸ್ ದೋಸ್ತಿಯಿಂದ ಕಾಂಗ್ರೆಸ್ ಪಕ್ಷದ ಅಸ್ತಿತ್ವಕ್ಕೆ ಧಕ್ಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿರುದ್ಧ ಮಂಡ್ಯದ ಕೈ ನಾಯಕ ಚೆಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗಮಂಗಲದಲ್ಲಿ ಮಾಧ್ಯಮಗಳ ಜೊತೆ [more]