ರಾಜ್ಯ

ಎತ್ತಿನಹೊಳೆ ಯೋಜನೆಗೆ ಮತ್ತೊಂದು ವಿಘ್ನ; ಹಸಿರು ನ್ಯಾಯಪೀಠ ತೀರ್ಪು ವಿರೋಧಿಸಿ ಸುಪ್ರೀಂ ಮೆಟ್ಟಿಲೇರಲು ಪರಿಸರವಾದಿಗಳ ಸಿದ್ಧತೆ

ಹಾಸನ; ಇಲ್ಲಿನ ನೇತ್ರಾವತಿ ನದಿ ತಿರುವು ಎತ್ತಿನಹೊಳೆ ಯೋಜನೆ ವಿರೋಧಿಸಿ ಪರಿಸರವಾದಿಗಳು ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರೀಯ ಹಸಿರು ನ್ಯಾಯಪೀಠ ವಜಾ ಮಾಡಿದ್ದು, ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಲು ಹೋರಾಟಗಾರರು [more]

ರಾಷ್ಟ್ರೀಯ

ಸಂಕಷ್ಟದಲ್ಲಿದೆಯಾ ದೇಶದ ಆರ್ಥಿಕ ಸ್ಥಿತಿ? ಜಿಡಿಪಿ ಕುಂಠಿತ; 45 ವರ್ಷಗಳಲ್ಲೇ ಅತಿ ಹೆಚ್ಚು ನಿರುದ್ಯೋಗ

ನವದೆಹಲಿ: ಮೋದಿ ನೇತೃತ್ವದ ಎನ್​ಡಿಎ-2 ಸರ್ಕಾರ ತನ್ನದೇ ಕರ್ಮಫಲಗಳನ್ನ ಬಳುವಳಿಯಾಗಿ ಪಡೆದುಕೊಂಡಿದೆ. ಸಂಕಷ್ಟದ ಆರ್ಥಿಕ ಸ್ಥಿತಿಯಲ್ಲಿ ನೂತನ ಸರ್ಕಾರ ಮುಂದುವರಿಯುವುದು ಅನಿವಾರ್ಯವಾಗಿದೆ. ಜಿಡಿಪಿ ಅಭಿವೃದ್ಧಿ ದರವು ಜನವರಿಯ ತ್ರೈವಾಸಿಕ [more]

ರಾಷ್ಟ್ರೀಯ

ಶಾ – ಗೃಹ, ನಿರ್ಮಲಾ – ಹಣಕಾಸು, ಸದಾನಂದ ಗೌಡ – ರಸಗೊಬ್ಬರ, ಜೋಶಿ – ಸಂಸದೀಯ ವ್ಯವಹಾರ

ನವದೆಹಲಿ: ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ನೆನ್ನೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರೊಂದಿಗೆ 57 ಮಂದಿ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದರು. ಇಂದು ನಡೆದ ಮೊದಲ ಸಚಿವ ಸಂಪುಟ [more]

ರಾಷ್ಟ್ರೀಯ

ಮೋದಿ ಕ್ಯಾಬಿನೆಟ್‍ನಲ್ಲಿ ಖಾತೆ ಹಂಚಿಕೆ ಸಸ್ಪೆನ್ಸ್- ಇಂದು ಸಂಜೆ ಮೊದಲ ಸಭೆ

ನವದೆಹಲಿ: 2ನೇ ಬಾರಿಗೆ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೋದಿಯವರ ಜೊತೆಗೆ 24 ಮಂದಿ ಸಂಪುಟ ದರ್ಜೆ ಸಚಿವರು, 9 ಮಂದಿ ಸ್ವತಂತ್ರ [more]

ರಾಜ್ಯ

ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ವರುಣನ ಅಬ್ಬರ

ಹಾಸನ/ಮಡಿಕೇರಿ/ಕೋಲಾರ: ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ವರುಣ ಅಬ್ಬರಿಸಿದ್ದಾನೆ. ಹಾಸನ ಜಿಲ್ಲೆಯ ವಿವಿಧೆಡೆ ಗುರುವಾರ ಗುಡುಗು ಗಾಳಿ ಸಹಿತ ಒಂದು ಗಂಟೆಗೂ ಹೆಚ್ಚು ಕಾಲ ಧಾರಾಕಾರ ಮಳೆ ಸುರಿಯಿತು. [more]

ರಾಜ್ಯ

ಸದ್ಯಕ್ಕೆ ಬಿಎಸ್​ವೈ ಕೈತಪ್ಪಲ್ಲ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ; ಆದರೆ, ನಂಬಿದವರಿಗೆ ಮಂತ್ರಿಗಿರಿ ಕೊಡಿಸುವಲ್ಲಿ ವಿಫಲ?

ಬೆಂಗಳೂರು: ಬಿಜೆಪಿ 25 ಸ್ಥಾನಗಳನ್ನು ಗೆಲ್ಲಲು ಕಾರಣರಾದ ಯಡಿಯೂರಪ್ಪ ಅವರನ್ನು ರಾಜ್ಯದಲ್ಲಿ ಸರ್ಕಾರ ರಚನೆ ಆಗುವವರೆಗೂ ರಾಜ್ಯಾಧ್ಯಕ್ಷ ಸ್ಥಾನದಿಂದ  ಬದಲಾವಣೆ ಮಾಡದಿರಲು ಹೈಕಮಾಂಡ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. [more]

ರಾಜ್ಯ

ಮೋದಿ ಸಂಪುಟದಲ್ಲಿ ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ಸುರೇಶ್ ಅಂಗಡಿಗೆ ಮಂತ್ರಿ ಸ್ಥಾನ!

ನವದೆಹಲಿ: 17ನೇ ಲೋಕಸಭಾ ಚುನಾವಣೆಯಲ್ಲಿ ವಿಜಯ ಪತಾಕೆ ಹಾರಿಸುವ ಮೂಲಕ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರು ಇಂದು ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಮೋದಿಯವರೊಂದಿಗೆ 65ಕ್ಕೂ ಹೆಚ್ಚು ಮಂತ್ರಿಗಳು ಇಂದು [more]

ರಾಷ್ಟ್ರೀಯ

ರಾಜ್ಯ ಬಿಜೆಪಿ ಸಂಸದರ ಎದೆಯಲ್ಲಿ ಢವ ಢವ!; ಕೇಂದ್ರ ಸಂಪುಟದಲ್ಲಿ ಸಚಿವ ಸ್ಥಾನ ಯಾರಿಗುಂಟು? ಯಾರಿಗಿಲ್ಲ?

ನವ ದೆಹಲಿ; ಎರಡನೇ ಅವಧಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಇಂದು ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ದೇಶ-ವಿದೇಶದ ಸುಮಾರು 6 ಸಾವಿರಕ್ಕೂ ಅಧಿಕ ಗಣ್ಯರು [more]

ರಾಜ್ಯ

ರಾಜ್ಯದ ಜನರಿಗೆ ವಿದ್ಯುತ್​ ಶಾಕ್​; ಪ್ರತಿ ಯೂನಿಟ್​ಗೆ 33 ಪೈಸೆ ಏರಿಕೆ

ಬೆಂಗಳೂರು: ರಾಜ್ಯದ ಜನರಿಗೆ ಮತ್ತೆ ವಿದ್ಯುತ್​ ಶಾಕ್​ ತಟ್ಟಿದೆ. 2019-20ನೇ ಸಾಲಿನ ವಿದ್ಯುತ್ ದರ ಪರಿಷ್ಕರಣೆ ಪ್ರಕಟವಾಗಿದ್ದು, ಅದರಂತೆ ಬೆಸ್ಕಾಂ, ಮೆಸ್ಕಾಂ, ಸೆಸ್ಕಾಂ, ಹೆಸ್ಕಾಂ, ಜೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ [more]

ರಾಷ್ಟ್ರೀಯ

ವಾರ್‌ ಮೆಮೋರಿಯಲ್‌, ಗಾಂಧೀಜಿ, ಅಟಲ್‌ ಸಮಾಧಿಗೆ ನಮೋ ನಮನ

ಹೊಸದಿಲ್ಲಿ : 2 ನೇ ಬಾರಿಗೆ ಇಂದು ಗುರುವಾರ ಪ್ರಮಾಣವಚನ ಸ್ವೀಕರಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕ,ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಮತ್ತು ಮಾಜಿ ಪ್ರಧಾನಿ [more]

ರಾಷ್ಟ್ರೀಯ

ಒಬಿಸಿ, ಎಸ್​ಸಿ/ಎಸ್​ಟಿ ನಾಯಕರನ್ನು ಪಕ್ಷದ ಅಧ್ಯಕ್ಷರಾಗಿ ನೇಮಕ ಮಾಡಿ: ರಾಹುಲ್ ಗಾಂಧಿ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಳಿಕ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದ್ದಾರೆ. ಇದು ಎಲ್ಲರಿಗೂ ತಿಳಿದಿರುವ ವಿಷಯವೇ, ಏತನ್ಮಧ್ಯೆ ರಾಹುಲ್ ಒಬಿಸಿ, ಎಸ್​ಸಿ/ಎಸ್​ಟಿ [more]

ರಾಜ್ಯ

ಸಂಸದೆ ಸುಮಲತಾಗೆ ಕಿವಿಮಾತು ಹೇಳಿದ ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ಮಂಡ್ಯದ ನೂತನ ಸಂಸದೆಯಾಗಿ ಸುಮಲತಾ ಅಂಬರೀಶ್ ಆಯ್ಕೆಯಾಗಿದ್ದು, ಜೆಡಿಎಸ್ ಕೆಲ ಶಾಸಕರು ಜಾಣತನದಿಂದ ಕಾವೇರಿ ನೀರಿನ ಜವಾಬ್ದಾರಿಯನ್ನು ಸುಮಲತಾರ ಹೆಗಲಿಗೆ ವರ್ಗಾಯಿಸಿದ್ದಾರೆ. ಇತ್ತ ನೂತನ ಸಂಸದೆಯಾಗಿರುವ ಸುಮಲತಾ [more]

ರಾಷ್ಟ್ರೀಯ

ಇಂದು ನರೇಂದ್ರ ಮೋದಿ ಪ್ರಧಾನಿಯಾಗಿ ಪದಗ್ರಹಣ; ರಾಹುಲ್, ಸೋನಿಯಾ ಸೇರಿ 6 ಸಾವಿರಕ್ಕೂ ಹೆಚ್ಚು ಅತಿಥಿಗಳು ಭಾಗವಹಿಸುವ ಸಾಧ್ಯತೆ

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ಎನ್​ಡಿಎ ನಾಯಕ ನರೇಂದ್ರ ಮೋದಿ ಅವರು ಸತತ ಎರಡನೇ ಬಾರಿ ಪ್ರಧಾನಿಯಾಗಿ ಇವತ್ತು [more]

ರಾಷ್ಟ್ರೀಯ

ಇಂದು ರಾತ್ರಿ 7ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಜೊತೆಗೆ 65- 70 ಸಚಿವರ ಪ್ರಮಾಣ ವಚನ ಸಾಧ್ಯತೆ

ನವದೆಹಲಿ: ನರೇಂದ್ರ ಮೋದಿ ಗುರುವಾರ ರಾಷ್ಟ್ರಪತಿ ಭವನದಲ್ಲಿ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಾಳೆ 7 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭ ನಡೆಯಲಿದೆ. ಪ್ರಧಾನಿ [more]

ರಾಜ್ಯ

ಸಚಿವ ಸಂಪುಟ ವಿಸ್ತರಣೆ ವಿಚಾರ; ದೋಸ್ತಿ ನಾಯಕರಿಂದ ಸಭೆ ಮೇಲೆ ಸಭೆ; ಕೆಸಿವಿ ನೇತೃತ್ವದಲ್ಲಿ ಮಹತ್ವದ ಮಾತುಕತೆ

ಬೆಂಗಳೂರು: ಮೈತ್ರಿ ಉಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನ ನಡೆಸುತ್ತಿರುವ ದೋಸ್ತಿ ನಾಯಕರು ಅದಕ್ಕಾಗಿ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದಾರೆ. ಇದೇ ವಿಚಾರವಾಗಿ  ಸಭೆಗಳ ಮೇಲೆ ಸಭೆ ನಡೆಸುತ್ತಿದ್ದು, ಇಂದು ಮತ್ತೆ ಕುಮಾರ [more]

ರಾಷ್ಟ್ರೀಯ

ಸತತ ಐದನೇ ಬಾರಿಗೆ ಓಡಿಶಾ ಮುಖ್ಯಮಂತ್ರಿಯಾಗಿ ನವೀನ್ ಪಟ್ನಾಯಕ್​ ಪ್ರಮಾಣ ವಚನ ಸ್ವೀಕಾರ

ಭುಬನೇಶ್ವರ: ಒಡಿಶಾದಲ್ಲಿ ನವೀನ್ ಪಟ್ನಾಯಕ್​ ನೇತೃತ್ವದ ಬಿಜು ಜನತಾ ದಳ ಪಕ್ಷವನ್ನು ಜನರು ಮತ್ತೊಮ್ಮೆ ಪ್ರಚಂಡ ಬಹುಮತದೊಂದಿಗೆ ಆಯ್ಕೆ ಮಾಡಿದ್ದಾರೆ. ಪಕ್ಷದ ನೇತಾರ ಪಟ್ನಾಯಕ್​ ಸತತ ಐದನೇ ಅವಧಿಗೆ ಮುಖ್ಯಮಂತ್ರಿಯಾಗಿ [more]

ರಾಷ್ಟ್ರೀಯ

ಜಮ್ಮು ಸೇನಾ ಕ್ಯಾಂಪ್ ಬಳಿ ಇಬ್ಬರು ಶಂಕಿತ ಉಗ್ರರ ಬಂಧಿಸಿದ ಸೇನೆ!

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಭಾರತೀಯ ಸೇನಾಪಡೆಗಳು ಬಂಧಿಸಿದೆ ಎಂದು ತಿಳಿದುಬಂದಿದೆ. ಸೇನಾ ಮೂಲಗಳ ಪ್ರಕಾರ ಜಮ್ಮುವಿನ ರತ್ನಚುಕ್ ಸೇನಾ ಕ್ಯಾಂಪ್ [more]

ರಾಷ್ಟ್ರೀಯ

ಮಧ್ಯಪ್ರದೇಶದಲ್ಲಿ ಇಂದಿನಿಂದ ರೈತರ ಚಳವಳಿ, ಹಾಲು-ಹಣ್ಣು-ತರಕಾರಿಗಳ ಸರಬರಾಜು ಸ್ಥಗಿತ ಸಾಧ್ಯತೆ

ಭೋಪಾಲ್: ಮಧ್ಯಪ್ರದೇಶ ಕೃಷಿ ಸಚಿವ ಸಚಿನ್ ಯಾದವ್ ನೀಡಿದ ಭರವಸೆಗಳ ಹೊರತಾಗಿಯೂ, ರೈತರ ಮೂರು ದಿನಗಳ ಚಳವಳಿಗೆ ಭಾರತೀಯ ರೈತ ಒಕ್ಕೂಟ ಕರೆ ನೀಡಿದ್ದು, ಆ ಚಳುವಳಿ ಇಂದಿನಿಂದ [more]

ರಾಜ್ಯ

ಅಂಬಿ ಇಲ್ಲದ ಮೊದಲ ಹುಟ್ಟುಹಬ್ಬ; ಸಮಾಧಿ ಬಳಿ ಜಮಾಯಿಸಿರುವ ಅಭಿಮಾನಿಗಳು; ಮಂಡ್ಯದಲ್ಲಿ ಸ್ವಾಭಿಮಾನಿ ವಿಜಯೋತ್ಸವ!

ಬೆಂಗಳೂರು; ತಮ್ಮ ಗತ್ತು ಗೈರತ್ತಿನಿಂದಲೇ ಹೆಸರಾಗಿದ್ದ ಹಾಗೂ ಆ ಮೂಲಕವೇ ರೆಬಲ್ ಸ್ಟಾರ್ ಎಂದು ಖ್ಯಾತಿ ಪಡೆದಿದ್ದ ದಿವಂಗತ ನಟ ಮಾಜಿ ಸಚಿವ ಅಂಬರೀಶ್ ಅವರಿಗೆ ಇಂದು 67ನೇ [more]

ರಾಜ್ಯ

ಹೆಸರಘಟ್ಟದಲ್ಲಿ ನಡೆಯುತ್ತಿರುವ ಮಾವು– ಹಲಸು ಮೇಳಕ್ಕೆ ಉತ್ತಮ ಪ್ರತಿಕ್ರಿಯೆ

ಬೆಂಗಳೂರು: ನಗರದ ಹೆಸರುಘಟ್ಟದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ಅಯೋಜಿಸಿರುವ ಮಾವು – ಹಲಸು ವೈವಿಧ್ಯಮ ಮೇಳಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೆಸರಘಟ್ಟದಲ್ಲಿರುವ ಸಂಸ್ಥೆಯ ಆವರಣದಲ್ಲೇ ಈ [more]

ರಾಷ್ಟ್ರೀಯ

ಮೋದಿ ಪ್ರಮಾಣವಚನ ಸಮಾರಂಭಕ್ಕೆ BIMSTEC ದೇಶಗಳ ನಾಯಕರಿಗೆ ಆಹ್ವಾನ

ನವದೆಹಲಿ: ನರೇಂದ್ರ ಮೋದಿ ಅವರು ಮೇ 30ರಂದು ಎರಡನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 2014ರಲ್ಲಿ ಅವರು ಪ್ರಧಾನಿಯಾದಾಗ ಸಾರ್ಕ್ ರಾಷ್ಟ್ರಗಳ ಮುಖಂಡರಿಗೆ ಆಹ್ವಾನ ನೀಡಿದ್ದರು. ಈ [more]

ರಾಜ್ಯ

ಆಸ್ಟ್ರೇಲಿಯಾ ಪ್ರವಾಸ ಮುಗಿಸಿ ಮರಳಿದ ಡಿಕೆ ಶಿವಕುಮಾರ್ ಬಾಯಿಗೆ ಬೀಗ, ಕಿವಿಗೆ ಹತ್ತಿ, ಕಣ್ಣಿಗೆ ಬಟ್ಟೆ!

ಬೆಂಗಳೂರು: ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದ ಕಾಂಗ್ರೆಸ್​ ಹಿರಿಯ ನಾಯಕ ಡಿಕೆ ಶಿವಕುಮಾರ್​ ಬೆಂಗಳೂರಿಗೆ ವಾಪಾಸಾಗಿದ್ದಾರೆ. ಕರ್ನಾಟಕ ರಾಜಕೀಯ ಪರಿಸ್ಥಿತಿಗಳ ಬಗ್ಗೆ ಇಂಚಿಚು ಮಾಹಿತಿ ಪಡೆದುಕೊಂಡಿದ್ದ ಅವರು, ಮಾಧ್ಯಮಗಳ ಮುಂದೆ ಮಾರ್ಮಿಕವಾಗಿ [more]

ರಾಷ್ಟ್ರೀಯ

ರಾಜಸ್ಥಾನ ಸಿಎಂ ಕುರ್ಚಿ ಗಡಗಡ? ಸಚಿವರು ಶಾಸಕರಿಂದಲೇ ಕ್ರಮಕ್ಕೆ ಆಗ್ರಹ

ಜೈಪುರ/ನವದೆಹಲಿ: ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರಿಗೆ ಪಕ್ಷಕ್ಕಿಂತ ಪುತ್ರನ ಹಿತವೇ ಮುಖ್ಯವಾಯಿತು ಎಂಬ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದೇ ತಡ, ರಾಜಸ್ಥಾನ ಕಾಂಗ್ರೆಸ್‌ನಲ್ಲಿ ಸಂಚಲನ ಸೃಷ್ಟಿಯಾಗಿದೆ. [more]

ರಾಷ್ಟ್ರೀಯ

ರಾಜೀನಾಮೆ ಹಿಂಪಡೆಯಲು ಒಲ್ಲೆ ಎಂದ ರಾಹುಲ್, ಯಾರಾಗಲಿದ್ದಾರೆ ಮುಂದಿನ ಕಾಂಗ್ರೆಸ್ ಅಧ್ಯಕ್ಷ?

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ ನೈತಿಕ ಜವಾಬ್ದಾರಿ ಹೊತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಹುಲ್ ಗಾಂಧಿಯವರ ರಾಜೀನಾಮೆಯಿಂದ [more]

ರಾಜ್ಯ

9 ವರ್ಷದ ಹಿಂದೆ ನಡೆದಿದ್ದ ಮನಕಲಕುವ ಘಟನೆ ತಿಳಿಸಿ ಜಗ್ಗೇಶ್ ಮನವಿ

ಬೆಂಗಳೂರು: ನವರಸ ನಾಯಕ ಜಗ್ಗೇಶ್ ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು, ಅಭಿಮಾನಿಗಳ ಬಳಿ ಅನೇಕ ವಿಚಾರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ 9 ವರ್ಷಗಳ ಹಿಂದೆ ನಡೆದ ಘಟನೆಯೊಂದನ್ನು ತಿಳಿಸಿದ್ದಾರೆ. ನಟ [more]