ರಾಜ್ಯ

ಮೆಕ್ಕಾದಿಂದ ಹಿಂದಿರುಗಿದ್ದ ವ್ಯಕ್ತಿಗೆ ಕೊರೋನಾ ದೃಢ; ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆ

ಬೆಂಗಳೂರು: ವ್ಯಾಪಕವಾಗಿ ಹಬ್ಬುತ್ತಿರುವ ಕೊರೋನಾ ವೈರಸ್ ಬಗ್ಗೆ ರಾಜ್ಯದಲ್ಲಿ ಆತಂಕ ಹೆಚ್ಚಾಗಿದೆ. ಮೆಕ್ಕಾದಿಂದ ಹಿಂದಿರುಗಿದ್ದ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಇದರೊಂದಿಗೆ ಕರ್ನಾಟಕದಲ್ಲಿ ಕೊರೋನಾ ಸೋಂಕಿತರ [more]

ಅಂತರರಾಷ್ಟ್ರೀಯ

ಕೊರೋನಾ ಸೋಂಕಿಗೆ ಇಟಲಿಯಲ್ಲಿ ಒಂದೇ ದಿನ 600 ಸಾವು; ತುತ್ತು ಅನ್ನಕ್ಕೂ ಪರದಾಟ

ರೋಮ್​ : ಕೊರೋನಾ ವೈರಸ್​ಗೆ ಇಟಲಿ ಅಕ್ಷರಶಃ ನಲುಗಿದೆ. ಇಡೀ ದೇಶದ ಜನತೆಗೆ ದುಃಸ್ವಪ್ನವಾಗಿ ಕಾಡುತ್ತಿರುವ ಈ ವೈರಸ್​ ಶುಕ್ರವಾರ ಒಂದೇ ದಿನ ಬರೋಬ್ಬರಿ 627 ಜನರನ್ನು [more]

ರಾಷ್ಟ್ರೀಯ

ತಿಹಾರ್ ಜೈಲಿನಲ್ಲಿ ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು, ನಿನ್ನೆ ರಾತ್ರಿಯಿಡೀ ಏನಾಯ್ತು?

ಹೊಸದಿಲ್ಲಿ: ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳಾದ ಪವನ್, ಅಕ್ಷಯ್, ಮುಖೇಶ್ ಮತ್ತು ವಿನಯ್ ಅವರನ್ನು ಇಂದು ಮುಂಜಾನೆ ಗಲ್ಲಿಗೇರಿಸಲಾಯಿತು. ಅಪರಾಧಿಗಳನ್ನು ಗಲ್ಲಿಗೇರಿಸುವ ಸಂದರ್ಭದಲ್ಲಿ ಹಾಜರಿದ್ದ ವೈದ್ಯರು ಫಿಟ್ನೆಸ್ ಸರ್ಟಿಫಿಕೇಟ್ ನೀಡಿದರು. [more]

ಮತ್ತಷ್ಟು

ಜೈಪುರದಲ್ಲಿ ಇಟಲಿ ಪ್ರಜೆ ಸಾವು, ಕೊರೋನಾ ಸೋಂಕಿಗೆ ದೇಶದಲ್ಲಿ 5ನೇ ಬಲಿ!

ಜೈಪುರ; ಮಾರಣಾಂತಿಕ ಕೊರೋನಾ ವೈರಸ್‌ಗೆ ಭಾರತದಲ್ಲಿ 5ನೇ ಬಲಿಯಾಗಿದೆ. ಸೋಂಕಿತರ ಸಂಖ್ಯೆ ದೇಶದಲ್ಲಿ 195ನ್ನು ದಾಟಿದ್ದು, ರಾಜಸ್ತಾನದ ಜೈಪುರದಲ್ಲಿ ಚಿಕಿತ್ಸೆಯಲ್ಲಿದ್ದ 69 ವರ್ಷದ ಇಟಾಲಿಯನ್ ಪ್ರಜೆ ಚಿಕಿತ್ಸೆ [more]

ರಾಷ್ಟ್ರೀಯ

ವಿಶ್ವಾಸಮತ ಯಾಚನೆಗೂ ಮೊದಲೇ ಮಧ್ಯಪ್ರದೇಶ ಸಿಎಂ ಸ್ಥಾನಕ್ಕೆ ಕಮಲ್​ ನಾಥ್​ ರಾಜೀನಾಮೆ

ಭೋಪಾಲ್​ : ಮಧ್ಯಪ್ರದೇಶ ರಾಜ್ಯ ರಾಜಕೀಯ ಕಳೆದ ಕೆಲ ದಿನಗಳಿಂದ ಹಲವು ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಗಿತ್ತು.  ಇದು ಈಗ ಬಹುತೇಕ ಪೂರ್ಣಗೊಳ್ಳುವ ಹಂತಕ್ಕೆ ಬಂದು ನಿಂತಿದೆ. ಸಂಜೆ ಐದು [more]

ರಾಷ್ಟ್ರೀಯ

ನಿವೃತ್ತ CJI ಗೋಗೊಯಿ ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ; ಹೊರನಡೆದ ವಿಪಕ್ಷಗಳು

ನವದೆಹಲಿ: ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೊಯಿ ಅವರು ಗುರುವಾರ ರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದರು. ಕಾಂಗ್ರೆಸ್ ಮತ್ತು ಇತರ ವಿಪಕ್ಷಗಳು ಶೇಮ್, ಶೇಮ್ ಎಂದು ಘೋಷಣೆ [more]

ರಾಜ್ಯ

ವಿದೇಶದಿಂದ ವಾಪಸ್ಸಾದವರ ಪ್ರತ್ಯೇಕಿಕರಣದ ಗುರುತಾಗಿ ಕೈ ಮೇಲೆ ಸ್ಟ್ಯಾಂಪಿಂಗ್

ಬೆಂಗಳೂರು: ರಾಜ್ಯದಲ್ಲಿ ಹರಡುತ್ತಿರುವ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಬಂದ ಪ್ರಯಾಣಿಕರ ಕೈಗಳ ಮೇಲೆ ಸ್ಟ್ಯಾಂಪಿಂಗ್ ಮಾಡಲಾಗುತ್ತಿದೆ. ವಿದೇಶದಿಂದ ಭಾರತಕ್ಕೆ ಬಂದ [more]

ರಾಜ್ಯ

ಕೊಡಗಿನಲ್ಲಿ ಮೊದಲ ಕೊರೊನಾ ದೃಢ: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆ

ಬೆಂಗಳೂರು: ಕೊಡಗಿನಲ್ಲಿ ಮೊದಲ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು, ಇಂದು ಕೊಡಗಿನಲ್ಲಿ [more]

ಮತ್ತಷ್ಟು

ಮಾರಣಾಂತಿಕ ಕೊರೋನಾವನ್ನು ಎದುರಿಸುವುದು ಹೇಗೆ?; ಇಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ ಪ್ರಧಾನಿ ಮೋದಿ

ನವದೆಹಲಿ: ಮಾರಕ ಕರೋನಾ ವೈರಸ್ ಏಕಾಏಕಿ ಉಂಟಾಗುವ ಪರಿಸ್ಥಿತಿ ಮತ್ತು ಅದನ್ನು ಎದುರಿಸುವ ಪ್ರಯತ್ನಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂಜೆ 8 ಗಂಟೆಗೆ ರಾಷ್ಟ್ರವನ್ನು [more]

ರಾಷ್ಟ್ರೀಯ

‘ಚೈನೀಸ್ ವೈರಸ್’ ಎದು ಕರೆದು ಚೀನಾ ವಿರುದ್ಧ ಸೇಡು ತೀರಿಸಿಕೊಂಡ ಟ್ರಂಪ್!

ವಾಷಿಂಗ್ಟನ್:ಚೀನಾದಲ್ಲಿ ಕೊರೊನಾ ವೈರಸ್ ಹರಡಲು ಅಮೆರಿಕ ಸೇನೆ ಕಾರಣ ಎಂಬ ಚೀನಾದ ಗಂಭೀರ ಆರೋಪಕ್ಕೆ ಅಮೆರಿಕ ಕೆಂಡಾಮಂಡಲವಾಗಿದೆ. ಈಗಾಗಲೇ ಚೀನಿ ರಾಯಭಾರಿಗೆ ಸಮನ್ಸ್ ಜಾರಿ ಮಾಡಿರುವ ಟ್ರಂಪ್ [more]

ರಾಜ್ಯ

ಕಲಬುರಗಿ ವೈದ್ಯರಿಗೆ ಕೊರೊನಾ- ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆ

ಕಲಬುರಗಿ: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆ ಕಂಡಿದೆ. ಕಲಬುರಗಿಯಲ್ಲಿ ಸಾವನ್ನಪ್ಪಿದ್ದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯರಿಗೆ ಕೊರೊನಾ ವೈರಸ್ ತಗುಲಿರೋದು ವರದಿಯಲ್ಲಿ ದೃಢಪಟ್ಟಿದೆ. ಮೃತ ಕಲಬುರಗಿ ವೃದ್ಧನಿಗೆ [more]

ಮತ್ತಷ್ಟು

ಹುಟ್ಟೂರು ಹಲಗೇರಿಯಲ್ಲಿ ಇಂದು ಪಾಟೀಲ್ ಪುಟ್ಟಪ್ಪ ಅಂತ್ಯಕ್ರಿಯೆ

ಹುಬ್ಬಳ್ಳಿ: ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ನಾಡೋಜ ಪಾಟೀಲ ಪುಟ್ಟಪ್ಪ ಅವರು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ 10 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ಹಾವೇರಿ‌ ಜಿಲ್ಲೆಯ ರಾಣೇಬೆನ್ನೂರು [more]

ರಾಷ್ಟ್ರೀಯ

ಮಹಾರಾಷ್ಟ್ರದಲ್ಲಿ ಕೊರೋನಾಗೆ ಮೊದಲ ಬಲಿ; ಭಾರತದಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮುಂಬೈ; ಕರ್ನಾಟಕ, ದೆಹಲಿ ಬಳಿಕಾ ಮಹಾರಾಷ್ಟ್ರದಲ್ಲಿ ಇದೀಗ ಮಾರಣಾಂತಿಕ ಕೊರೋನಾ ಸೋಂಕಿಗೆ ಮೊದಲ ಬಲಿಯಾಗಿದೆ. ದುಬೈನಿಂದ ಆಗಮಿಸಿದ್ದ 64 ವರ್ಷದ ವೃದ್ಧ ಇಂದು ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿನಿಂದ [more]

ರಾಷ್ಟ್ರೀಯ

48 ಗಂಟೆ ಒಳಗೆ ವಿಶ್ವಾಸ ಮತಯಾಚನೆ ನಡೆಸುವಂತೆ ಸೂಚಿಸಿ; ಸುಪ್ರೀಂ ಮೆಟ್ಟಿಲೇರಿದ ಮಧ್ಯಪ್ರದೇಶ ಬಿಜೆಪಿ

ಭೋಪಾಲ್ : ಮಧ್ಯಪ್ರದೇಶ ಬಜೆಟ್​ ಅಧಿವೇಶನ ಮಾ.26ಕ್ಕೆ ಮುಂದೂಡಲ್ಪಟ್ಟಿದೆ. ಈ ಮೂಲಕ ವಿಶ್ವಾಸ ಮತಯಾಚನೆ ಸಾಬೀತು ಮಾಡಲು ಮುಖ್ಯಮಂತ್ರಿ ಕಮಲ್​ ನಾಥ್​ಗೆ ಇನ್ನೂ 10 ದಿನ ಕಾಲಾವಕಾಶ [more]

ರಾಜ್ಯ

ಕೊರೋನಾ ರಾಷ್ಟ್ರೀಯ ವಿಪತ್ತು ಎಂದ ಕೇಂದ್ರ; ವೈರಸ್​ ನಿಯಂತ್ರಣಕ್ಕೆ ರಾಜ್ಯಕ್ಕೆ 84 ಕೋಟಿ ರೂ.

ಬೆಂಗಳೂರು; ಕೊರೋನಾ ವೈರಸ್​ ಅನ್ನು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಿರುವ ಕೇಂದ್ರ ಸರ್ಕಾರ ಈ ಮಾರಣಾಂತಿಕ ವೈರಸ್ ತಡೆಗೆ 84 ಕೋಟಿ ರೂ. ಹಣ ನೀಡಿದೆ ಎಂದು [more]

ರಾಷ್ಟ್ರೀಯ

ಮಧ್ಯಪ್ರದೇಶ ವಿಶ್ವಾಸ ಮತಯಾಚನೆ ಮುಂದೂಡಿಕೆ; ಸಿಎಂ ಕಮಲ್​ ನಾಥ್​ ನಿರಾಳ

ಭೋಪಾಲ್​: ಮಧ್ಯಪ್ರದೇಶ ಬಜೆಟ್​ ಅಧಿವೇಶನ ಮಾ.26ಕ್ಕೆ ಮುಂದೂಡಲ್ಪಟ್ಟಿದೆ. ಈ ಮೂಲಕ ವಿಶ್ವಾಸ ಮತಯಾಚನೆ ಸಾಬೀತು ಮಾಡಲು ಮುಖ್ಯಮಂತ್ರಿ ಕಮಲ್​ ನಾಥ್​ಗೆ ಇನ್ನೂ 10 ದಿನ ಕಾಲಾವಕಾಶ ದೊರೆತಿದೆ. [more]

ರಾಷ್ಟ್ರೀಯ

ಪಿಂಚಣಿಗೆ ಸಂಬಂಧಿಸಿದಂತೆ EPFO ನಿಯಮದಲ್ಲಿ ಪ್ರಮುಖ ಬದಲಾವಣೆ

ನವದೆಹಲಿ: ನೌಕರರ ಪಿಂಚಣಿ ಯೋಜನೆ (EPS) ಗೆ ಸಂಬಂಧಿಸಿದ ಪಿಂಚಣಿದಾರರಿಗೆ ನಿಯಮಗಳಲ್ಲಿ ಇಪಿಎಫ್‌ಒ(EPFO) ಕೆಲವು ಬದಲಾವಣೆಗಳನ್ನು ಮಾಡಿದೆ. ಇದರ ಅಡಿಯಲ್ಲಿ, ಈಗ ಇಪಿಎಸ್ ಸದಸ್ಯರು ತಮ್ಮ ಪಿಂಚಣಿ ಪಾವತಿ [more]

ರಾಜ್ಯ

ಕೊರೊನಾ ಭೀತಿ: ಬೆಂಗಳೂರಿನ ಆರೆಸ್ಸೆಸ್ ಉನ್ನತ ಮಟ್ಟದ ಸಭೆ ರದ್ದು

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಉನ್ನತ ಮಟ್ಟದ ನೀತಿ ನಿರೂಪಣೆ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂಬಂಧ ಮಾ15ರಿಂದ17ರವರೆಗೆ ಬೆಂಗಳೂರಿನ ಚನ್ನೇನಹಳ್ಳಿಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಅಖಿಲ ಭಾರತೀಯ ಪ್ರತಿನಿಧಿ ಸಭಾ [more]

ರಾಷ್ಟ್ರೀಯ

ಕೊರೋನಾ ವೈರಸ್ ಗೆ ದೇಶದಲ್ಲಿ ಎರಡನೇ ಬಲಿ

ನವದೆಹಲಿ: ದೆಹಲಿಯಲ್ಲಿ ಕೊರೊನಾ ವೈರಸ್ ಧನಾತ್ಮಕ ಪರೀಕ್ಷೆಗೆ ಒಳಗಾದ 69 ವರ್ಷದ ವೃದ್ಧೆ ಸಾವನ್ನಪ್ಪಿದ್ದಾಳೆ ಎಂದು ಆರೋಗ್ಯ ಸಚಿವಾಲಯ ಮತ್ತು ದೆಹಲಿ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಆ ಮೂಲಕ [more]

ರಾಜ್ಯ

ತುರ್ತು ಪರಿಸ್ಥಿತಿ ಬಿಟ್ಟು ಮನೆಯಿಂದ ಹೊರ ಬರಬೇಡಿ: ಕಲಬುರಗಿ ಡಿಸಿ ಮನವಿ

ಕಲಬುರಗಿ: ತುರ್ತು ಪರಿಸ್ಥಿತಿ ಬಿಟ್ಟು ಯಾರೂ ಮನೆಯಿಂದ ಸುಮ್ಮನೆ ಹೊರಗೆ ಬರಬೇಡಿ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ ಶರತ್ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ [more]

ರಾಷ್ಟ್ರೀಯ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಳಿಕೆಯಾದರೂ 3. ರೂ ಅಬಕಾರಿ ಸುಂಕ ಏರಿಸಿದ ಕೇಂದ್ರ ಸರ್ಕಾರ

ನವದೆಹಲಿ ; ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಕಳೆದ ಮೂರು ತಿಂಗಳಲ್ಲಿ ಸತತ ಇಳಿಕೆಯಾಗಿದೆ. ಮೂಲಗಳ ಪ್ರಕಾರ ಕಚ್ಚಾತೈಲದ ಬೆಲೆ ಅರ್ಧದಷ್ಟು ಕಡಿಮೆಯಾಗಿದೆ. ಆದರೆ, ಇದರ ಲಾಭವನ್ನು [more]

ರಾಷ್ಟ್ರೀಯ

ಕೊರೋನಾ ವೈರಸ್​ ಹರಡಿದವರ ಮೇಲೆ ಕೊಲೆ ಪ್ರಕರಣ ದಾಖಲು; ಇಟಲಿ ಸರ್ಕಾರದಿಂದ ಹೊಸ ಕಾನೂನು

ಮಾರಣಾಂತಿಕ ಕೊರೋನಾ ವೈರಸ್​ಗೆ ಇಡೀ ವಿಶ್ವವೇ ಬೆಚ್ಚಿ ಬಿದ್ದಿದೆ. ಈ ಭಯಾನಕ ಸೋಂಕಿಗೆ ಇಟಲಿಯಲ್ಲಿ 1200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಯಾರಿಗಾದರೂ ಕೊರೋನಾ ಲಕ್ಷಣಗಳು ಕಾಣಿಸಿದರೆ ಅವರು [more]

ರಾಜ್ಯ

ಕಲಬುರಗಿಯಲ್ಲಿ ಮತ್ತೆ 5 ಕೊರೊನಾ ಪ್ರಕರಣ ದೃಢ: ರಾಜ್ಯದಲ್ಲಿ 11ಕ್ಕೇರಿದ ಸೋಂಕಿತರ ಸಂಖ್ಯೆ!

ಕಲಬುರಗಿ: ನಗರದಲ್ಲಿ ಮತ್ತೆ 6 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11ಕ್ಕೆ ಏರಿಕೆಯಾದಂತಾಗಿದೆ. ಈ ಪೈಕಿ ಒಬ್ಬರು ಮೃತರಾಗಿರುವ ವ್ಯಕ್ತಿಯೂ ಸೇರಿದ್ದಾರೆ. [more]

ಮತ್ತಷ್ಟು

ಕರೋನಾ ವೈರಸ್‌ನ ಭೀತಿಯ ಮಧ್ಯೆ ಒಂದು ಸಮಾಧಾನಕರ ವಿಷಯ

ನವದೆಹಲಿ: ಕೊರೊನಾವೈರಸ್ ಬೆದರಿಕೆಯ ಮಧ್ಯೆ ದೆಹಲಿಯ (Delhi) ಚವಾಲಾ ಕ್ಯಾಂಪ್‌ನಿಂದ ಪರಿಹಾರದ ದೊಡ್ಡ ಸುದ್ದಿ ಬಂದಿದೆ. ಚೀನಾದ ವುಹಾನ್‌ನಿಂದ ಕರೆತಂದ 112 ಜನರ ಕರೋನಾ ವೈರಸ್ ಪರೀಕ್ಷೆಯು ನಕಾರಾತ್ಮಕವಾಗಿ(ನೆಗೆಟಿವ್) [more]

ರಾಷ್ಟ್ರೀಯ

ದೆಹಲಿಯಲ್ಲಿ ಎಲ್ಲ ಐಪಿಎಲ್ ಪಂದ್ಯ ರದ್ದು

ನವದೆಹಲಿ: ದೆಹಲಿಯಲ್ಲಿ ಆಯೋಜನೆಗೊಂಡಿದ್ದ ಎಲ್ಲ ಐಪಿಎಲ್ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಮುಂಜಾಗೃತಾ ಕ್ರಮವಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ತಿಳಿಸಿದ್ದಾರೆ. [more]