ರಾಷ್ಟ್ರೀಯ

ಬಿಜೆಪಿಗೆ ಸ್ಪಷ್ಟ ಬಹುಮತ ಬರಲ್ಲ ಎಂದಿದ್ದ ಉತ್ತರ ಪ್ರದೇಶ ಸಚಿವ ಸಂಪುಟದಿಂದ ವಜಾ!

ಲಕ್ನೋ: ಉತ್ತರ ಪ್ರದೇಶದ ಸಚಿವ ಒ.ಪಿ ರಾಜ್ ಭರ್ ಅವರನ್ನು ಸಿಎಂ ಯೋಗಿ ಆದಿತ್ಯನಾಥ್ ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ. ರಾಜ್ ಭರ್ ಹಾಗೂ ಸಚಿವ ಸ್ಥಾನ ಪಡೆದಿರುವ [more]

ರಾಜ್ಯ

ಸಂಕಷ್ಟದಲ್ಲಿದ್ದಾಗಲೇ ಕೈ ಬಿಟ್ಟ ಸಿಎಂ ಕುಚುಕು!

ಬೆಂಗಳೂರು: ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ [more]

ರಾಷ್ಟ್ರೀಯ

ಸಮೀಕ್ಷೆಗಳನ್ನು ನಾವು ನಂಬಲ್ಲ,ಇವಿಎಂ ಮೇಲೂ ವಿಶ್ವಾಸವಿಲ್ಲ ಎಂದ ರಾಹುಲ್ ಗಾಂಧಿ ಮತ್ತು ದೀದಿ

ನವ ದೆಹಲಿ: ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಮುಗಿದಿದಿ. ಆದರೆ, ಮತದಾನ ಮುಗಿಯುತ್ತಿದ್ದಂತೆ ದೇಶದ ಎಲ್ಲಾ ಸಮೀಕ್ಷೆಗಳು ಮತ್ತೆ ಎನ್​ಡಿಎ ಮೈತ್ರಿ ಕೂಟಕ್ಕೆ ಮತ್ತೆ ಬಹುಮತ ಸಿಗಲಿದೆ [more]

ರಾಷ್ಟ್ರೀಯ

ಏಳನೇ ಹಂತ: ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ; ಬಿಜೆಪಿ ಅಭ್ಯರ್ಥಿ ಕಾರಿನ ಮೇಲೆ ದಾಳಿ

ಕೋಲ್ಕತ್ತಾ: ಏಳನೇ ಹಂತದ ಮತದಾನ ನಡೆಯುತ್ತಿರುವ ಪಶ್ಚಿಮಬಂಗಾಳದಲ್ಲಿ ಹಲವೆಡೆ ಹಿಂಸಾಚಾರ ದಾಖಲಾಗಿದೆ. ಮಥುರಾಪುರ ಲೋಕಸಭಾ ಚುನಾವಣಾ ಕ್ಷೇತ್ರದ ರಾದಿಗೈ ವಿಧಾನಸಭಾ ಕ್ಷೇತ್ರದಲ್ಲಿ ಕಚ್ಛಾ ಬಾಂಬ್​ ಸ್ಪೋಟಗೊಂಡಿದ್ದು, ಹಿಂಸಾಚಾರ [more]

ರಾಜ್ಯ

ದೆಹಲಿಯಲ್ಲಿ ರಾಹುಲ್ ಗಾಂಧಿ ಜತೆ ರಾಜ್ಯ ನಾಯಕರ ಸಭೆ; ಪ್ರಸ್ತುತ ವಿದ್ಯಮಾನಗಳ ಕುರಿತು ಚರ್ಚೆ, ರಾಹುಲ್ ನೀಡಿದ ಸೂಚನೆಗಳೇನು?

ನವದೆಹಲಿ: ಕಾಂಗ್ರೆಸ್​ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವ ರಾಜ್ಯ ನಾಯಕರು, ಪ್ರಸ್ತುತ ಮೈತ್ರಿ ಸರ್ಕಾರದ ಗೊಂದಲಗಳು, ನಾಯಕರ ಪರ-ವಿರೋಧ ಹೇಳಿಕೆಗಳು ಮತ್ತು ಲೋಕಸಭೆ ಚುನಾವಣೆ ಕುರಿತು ಮಹತ್ವದ [more]

ರಾಜ್ಯ

ಶಾಸಕ ಮುನಿರತ್ನ ಮನೆ ಬಳಿ ಸ್ಫೋಟ; ಓರ್ವ ವ್ಯಕ್ತಿಯ ದೇಹ ಛಿದ್ರ ಛಿದ್ರ

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ನಿಗೂಢ ಸ್ಫೋಟವಾಗಿದ್ದು, ನಗರದ ಜನತೆಯನ್ನು ಬೆಚ್ಚಿ ಬೀಳಿಸಿದೆ. ರಾಜರಾಜೇಶ್ವರಿ ನಗರದಲ್ಲಿರುವ  ಶಾಸಕ ಮುನಿರತ್ನ ಮನೆ ಬಳಿ ಈ ಸ್ಫೋಟ ನಡೆದಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ [more]

ರಾಜ್ಯ

ಕಾಂಗ್ರೆಸ್‌ಗೆ ಬೆಂಬಲ ಮುಂದುವರಿಕೆ : ತಿರುಪತಿಯಲ್ಲಿ ಎಚ್‌ಡಿ ದೇವೇಗೌಡ

ತಿರುಮಲ : ಕಾಂಗ್ರೆಸ್‌ ಪಕ್ಷಕ್ಕೆ ನೀಡಿದ ಬೆಂಬಲವನ್ನುಲೋಕಸಭಾ ಚುನಾವಣೆಯ ಫ‌ಲಿತಾಂಶ ಪ್ರಕಟವಾದ ನಂತರವೂ ಮುಂದುವರಿಸುತ್ತೇವೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಪುನರುಚ್ಛರಿಸಿದ್ದಾರೆ. ತಿರುಪತಿ ದೇವಾಲಯಲ್ಲಿ ಕುಟುಂಬ ಸದಸ್ಯರೊಂದಿಗೆ [more]

ರಾಜ್ಯ

ಕಚ್ಚಾಟಕ್ಕಿಂತ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗೋದು ಒಳ್ಳೇದು; ಹೊರಟ್ಟಿ

ಬೆಳಗಾವಿ: ಗೊಂದಲದಲ್ಲಿ ಸರ್ಕಾರ ನಡೆಸಲು ಸಾಧ್ಯವಿಲ್ಲ. ಗೊಂದಲದಲ್ಲಿ ಸರ್ಕಾರ ನಡೆಸುವುದಕ್ಕಿಂತ ವಿಸರ್ಜನೆ ಮಾಡಿ ಮತ್ತೊಮ್ಮೆ ಚುನಾವಣೆಗೆ ಹೋಗಬೇಕೆಂಬುದು  ಜನರ ಅಭಿಪ್ರಾಯವಾಗಿದೆ ಎಂಬುದಾಗಿ ಜೆಡಿಎಸ್ ಹಿರಿಯ ಮುಖಂಡ ಬಸವರಾಜ ಹೊರಟ್ಟಿ [more]

ರಾಜ್ಯ

ಮೈತ್ರಿಯಲ್ಲಿ ಗೊಂದಲವಿಲ್ಲ, ಫಲಿತಾಂಶದ ನಂತರ ಮೈತ್ರಿ ಇನ್ನಷ್ಟು ಗಟ್ಟಿ; ಗುಂಡೂರಾವ್

ಬೆಂಗಳೂರು: ಗೊಂದಲಕ್ಕಿಂತ ರಾಜ್ಯ ಸರ್ಕಾರ ವಿಸರ್ಜನೆಯೊಂದೇ ಪರಿಹಾರ ಎಂಬ ಜೆಡಿಎಸ್ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮೈತ್ರಿಯಲ್ಲಿ [more]

ರಾಷ್ಟ್ರೀಯ

ಪ್ರಧಾನಿ ಪ್ರಚಾರ: 1.5 ಲಕ್ಷ ಕಿಲೋಮೀಟರ್ ವಾಯುಯಾನ, 142 ರ‍್ಯಾಲಿ

ನವದೆಹಲಿ: ಲೋಕಸಭಾ ಚುನಾವಣೆ ಪ್ರಚಾರ  ಹಿನ್ನೆಲೆಯಲ್ಲಿ  ಪ್ರಧಾನಿ ನರೇಂದ್ರ ಮೋದಿ 1.5 ಲಕ್ಷ ಕಿಲೋ ಮೀಟರ್ ವಾಯುಯಾನಮಾಡಿದ್ದು, 142 ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ ಎಂದು ಬಿಜೆಪಿ [more]

ರಾಜ್ಯ

15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ: ಡಾ. ವೀರೇಂದ್ರ ಹೆಗ್ಗಡೆ

ಮಂಗಳೂರು: 15 ದಿನ ಮಳೆ ಬರದಿದ್ದರೆ ಮಂಜುನಾಥನ ಅಭಿಷೇಕಕ್ಕೂ ನೀರಿಲ್ಲ. ಈಗ ಅಭಿಷೇಕಕ್ಕೆ ನೇತ್ರಾವತಿಯಲ್ಲಿ ತಾತ್ಕಲಿಕವಾಗಿ ನೀರಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ತಮ್ಮ [more]

ಅಂತರರಾಷ್ಟ್ರೀಯ

ವೈದ್ಯನಿಂದ 180 ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ; ದಶಕಗಳ ನಂತರ ವಿಚಾರ ಬೆಳಕಿಗೆ

ವಾಷಿಂಗ್ಟನ್​: ಅಮೆರಿಕದ ಓಹಿಯೋ ಸ್ಟೇಟ್​ ವಿಶ್ವ ವಿದ್ಯಾಲಯದಲ್ಲಿ ಆರೋಗ್ಯ ಮೇಲ್ವಿಚಾರಣೆ ಮಾಡುತ್ತಿದ್ದ ವೈದ್ಯನೋರ್ವ 170ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ವಿಚಾರ ಎರಡು ದಶಕಗಳ ನಂತರ ಬೆಳಕಿಗೆ [more]

ರಾಷ್ಟ್ರೀಯ

ಕೇದರನಾಥಕ್ಕೆ ಭೇಟಿ ನೀಡಲಿರುವ ಪ್ರಧಾನಿ; ನಾಳೆ ಬದ್ರಿನಾಥ್​ಗೆ ಪ್ರವಾಸ

ನವದೆಹಲಿ: ಲೋಕಸಭಾ ಚುನಾವಣಾ ಕೊನೆ ಹಂತದ ಮತದಾನ ನಾಳೆ ನಡೆಯಲಿದ್ದು, ಅದಕ್ಕೂ ಮುನ್ನ ಮೋದಿ ಟೆಂಪಲ್​ ರನ್​ ನಡೆಸಲಿದ್ದಾರೆ. ಇಂದು ಉತ್ತರಖಂಡದ ಕೇದರನಾಥಕ್ಕೆ ಭೇಟಿ ನೀಡಲಿರುವ ಮೋದಿ ಅಲ್ಲಿಯೇ [more]

ರಾಷ್ಟ್ರೀಯ

ಲೋಕ ಸಮರ ಅಂತಿಮ ಹಂತ: ಒಂದು ಕೇಂದ್ರಾಡಳಿತ ಪ್ರದೇಶ ಸೇರಿದಂತೆ 7 ರಾಜ್ಯಗಳ 59 ಕ್ಷೇತ್ರಗಳಿಗೆ ನಾಳೆ ಮತದಾನ

ನವದೆಹಲಿ: ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ನಾಳೆ ನಡೆಯಲಿದೆ. ಭಾನುವಾರ(ಮೇ.19) ನಡೆಯಲಿರುವ ಮತದಾನಕ್ಕೆ ಕೇಂದ್ರ ಚುನಾವಣಾ ಆಯೋಗ ಸಕಲ ಸಿದ್ದತೆ ಮಾಡಿಕೊಂಡಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, [more]

ರಾಷ್ಟ್ರೀಯ

ಶ್ರೀನಗರ, ಆವಂತಿಪೋರಾ ವಾಯುನೆಲೆಗಳ ಮೇಲೆ ದಾಳಿ ನಡೆಸಲು ಉಗ್ರರ ಸ್ಕೆಚ್, ಹೈ ಅಲರ್ಟ್ ಘೋಷಣೆ

ನವದೆಹಲಿ: ಪುಲ್ವಾಮ ಉಗ್ರ ದಾಳಿ ಬಳಿಕ ಭಾರತ ನಡೆಸಿದ ವಾಯುದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಹವಣಿಸುತ್ತಿರುವ ಉಗ್ರ ಸಂಘಟನೆಗಳು ಭಾರತದ ವಾಯುನೆಲೆಗಳನ್ನೇ ಗುರಿಯಾಗಿಸಿಕೊಂಡು ಭಾರಿ ವಿಧ್ವಂಸಕ ಉಗ್ರ ದಾಳಿ ನಡೆಸಲು [more]

ರಾಜ್ಯ

ಗಾಂಧಿ-ಗೋಡ್ಸೆ ವಿವಾದಕ್ಕೆ ಕಿಡಿ ಹೊತ್ತಿಸಿದ ಅನಂತ್ ಕುಮಾರ್ ಟ್ವೀಟ್​ ಡಿಲೀಟ್; ಶಿಸ್ತು ಕ್ರಮಕ್ಕೆ ಮುಂದಾದ ಬಿಜೆಪಿ

ಬೆಂಗಳೂರು; ಇತ್ತೀಚೆಗೆ ಭೂಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಗಾಂಧಿಯನ್ನು ಹತ್ಯೆ ಮಾಡಿದ್ದ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದು ದೊಡ್ಡ ಚರ್ಚೆಗೆ [more]

ರಾಷ್ಟ್ರೀಯ

ನಿನ್ನೆ ಚಪ್ಪಲಿ, ಇಂದು ನಟ ಕಮಲ್ ಹಾಸನ್ ಮೇಲೆ ಮೊಟ್ಟೆ, ಕಲ್ಲು ಎಸೆತ!

ಕೊಯಮತ್ತೂರು: ಗೋಡ್ಸೆ ಮೊದಲ ಹಿಂದೂ ಉಗ್ರ ಎಂದು ಹೇಳಿ ಸುದ್ದಿಗೆ ಗ್ರಾಸವಾಗಿದ್ದ ನಟ ಹಾಗೂ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮೇಲೆ ನಿನ್ನೆ ಚಪ್ಪಲಿ [more]

ರಾಜ್ಯ

ಮಂಡ್ಯ ಫಲಿತಾಂಶ; ಇಕ್ಕಟ್ಟಿಗೆ ಸಿಲುಕಿದ ಚುನಾವಣಾ ಆಯೋಗ

ಮಂಡ್ಯ: ಲೋಕಸಭಾ ಚುನಾವಣೆಯ ಬಳಿಕ ಮಂಡ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬ ಲೆಕ್ಕಾಚಾರ ಒಂದು ಕಡೆಯಾದರೆ, ಇದೀಗ ಫಲಿತಾಂಶದ ದಿನ ಮಂಡ್ಯದ ಭದ್ರತೆಯ ಬಗ್ಗೆ ಚುನಾವಣಾ ಆಯೋಗ ತಲೆಕೆಡಿಸಿಕೊಂಡಿದೆ. ಮೇ [more]

ರಾಷ್ಟ್ರೀಯ

ಲೋಕಸಭೆ ಫಲಿತಾಂಶದಂದು ವಿರೋಧ ಪಕ್ಷಗಳ ಸಭೆ ಕರೆದ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ

ನವ ದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶ ಮೇ.23 ರಂದು ಹೊರಬೀಳಲಿದ್ದು ಈ ಫಲಿತಾಂಶಕ್ಕಾಗಿ ಇಡೀ ರಾಷ್ಟ್ರವೇ ಕಾದು ಕುಳಿತಿದೆ. ಆದರೆ, ಅದೇ ದಿನ ದೆಹಲಿಯಲ್ಲಿ ಯುಪಿಎ ಮೈತ್ರಿಕೂಟ ಸೇರಿದಂತೆ ಎಲ್ಲಾ [more]

ರಾಷ್ಟ್ರೀಯ

ಧ್ವಂಸಗೊಂಡ ವಿದ್ಯಾಸಾಗರ್ ಪ್ರತಿಮೆಯ ಸುತ್ತ ಬಿಜೆಪಿ-ಟಿಎಂಸಿ ರಾಜಕಾರಣ; ಪ್ರಧಾನಿಯಿಂದ ಪ್ರತಿಮೆ ಮರುಸ್ಥಾಪಿಸುವ ಭರವಸೆ

ನವದೆಹಲಿ: ಈಶ್ವರ ಚಂದ್ರ ವಿದ್ಯಾಸಾಗರ್​ ಪ್ರತಿಮೆಯನ್ನು ತೃಣಮೂಲ ಕಾಂಗ್ರೆಸ್​ ನಾಯಕರು ಧ್ವಂಸಗೊಳಿಸಿದ್ದು, ನಾವು ಆ ಸ್ಥಳದಲ್ಲಿ ಬೃಹತ್​ ಪ್ರತಿಮೆ ನಿರ್ಮಾಣ ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರ: ಮೂವರು ಉಗ್ರರನ್ನು ಹೊಡೆದುರುಳಿಸಿದ ಸೇನಾಪಡೆ; ಓರ್ವ ಯೋಧ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ದಲ್ಲಿ ಗುರುವಾರ ಬೆಳಗ್ಗೆ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಓರ್ವ [more]

ರಾಜ್ಯ

ಕೆಲಸ ಮಾಡಲು ಆಗದಿದ್ದರೆ ಕೈಗೆ ಬಳೆ ತೊಟ್ಟಿಕೊಳ್ಳಿ: ಸಿದ್ದು ವಿರುದ್ಧ ಕರಂದ್ಲಾಜೆ ಟಾಂಗ್

ಹುಬ್ಬಳ್ಳಿ: ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಶಕ್ತಿ ಇದ್ದರೆ ತಮ್ಮ ಶಾಸಕರನ್ನ ಹಿಡಿದಿಟ್ಟಿಕೊಳ್ಳಲಿ. ನೀವು ಬಲಹೀನರು, ನಿಮ್ಮ ಶಾಸಕರು ಎಲ್ಲಿದ್ದಾರೆ? ಅವರಿಗೆ ಸಮಾಧಾನಪಡಿಸುವ ಕೆಲಸ ನಿಮ್ಮದು. ಕೆಲಸ ಮಾಡಲು ಸಾಧ್ಯವಾಗದಿದ್ದರೆ [more]

ರಾಜ್ಯ

ಖರ್ಗೆ ಸಿಎಂ ಸ್ಥಾನಕ್ಕೆ ಅರ್ಹರು ಎಂಬ ಎಚ್ಡಿಕೆ ಹೇಳಿಕೆಗೆ ಸಿದ್ದು ನೀಡಿದ ಟಾಂಗ್ ಏನು ಗೊತ್ತೇ?

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದು, ಈ ಹಿಂದೆ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಸರಿಯಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ [more]

ರಾಷ್ಟ್ರೀಯ

ಪ್ರಳಯಾಂತಕ ಫನಿ ಚಂಡಮಾರುತದಿಂದ 12 ಸಾವಿರ ಕೋಟಿ ನಷ್ಟ; ಕೇಂದ್ರಕ್ಕೆ ಒಡಿಶಾ ಸರ್ಕಾರ ವರದಿ

ಭುವನೇಶ್ವರ್: ಫನಿ ಚಂಡಮಾರುತದಿಂದ ರಾಜ್ಯಕ್ಕೆ ಸುಮಾರು 12 ಸಾವಿರ ಕೋಟಿ ರೂ. ನಷ್ಟವಾಗಿದೆ. 64 ಜನ ಮೃತಪಟ್ಟಿದ್ದಾರೆ, ಸುಮಾರು 5 ಲಕ್ಷಕ್ಕೂ ಹೆಚ್ಚು ಜನ ಮನೆ ಮಠ ಕಳೆದುಕೊಂಡು [more]

ರಾಜ್ಯ

ಬಿಜೆಪಿ ನಾಯಕರ ಬೆನ್ನಲ್ಲೇ ರಮೇಶ್​​ ಜಾರಕಿಹೊಳಿ ಭೇಟಿಯಾದ ಕುಮಟಳ್ಳಿ; ಆಪರೇಷನ್​​ ಕಮಲದ ಭೀತಿಯಲ್ಲಿ ಮತ್ತೆ ಕಾಂಗ್ರೆಸ್​​?

ಬೆಂಗಳೂರು: ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಮುನ್ನವೇ ಕಾಂಗ್ರೆಸ್​​​ ಅತೃಪ್ತ ಶಾಸಕರ ಆಟ ಶುರುವಾಗಿದೆಯಾ? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ನಿನ್ನೆಯಷ್ಟೇ ಮಹತ್ವದ ಬೆಳವಣಿಗೆಯೊಂದರಲ್ಲಿ ಇಬ್ಬರು ಬಿಜೆಪಿ ನಾಯಕರು ಮಾಜಿ ಸಚಿವ [more]