ರಾಜ್ಯ

ಇಂದು ಸಂಜೆ ಬಹಿರಂಗ ಪ್ರಚಾರ ಅಂತ್ಯ; ಬಳಿಕ ಮನೆ ಮನ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಮೊದಲ ಹಂತದಲ್ಲಿ ಮತದಾನ ನಡೆಯುವ 14 ಕ್ಷೇತ್ರಗಳಿಗೆ ಮಂಗಳವಾರ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದ್ದು, ಕಾಂಗ್ರೆಸ್‌-ಜೆಡಿಎಸ್‌ ಹಾಗೂ ಬಿಜೆಪಿ ನಾಯಕರು ಇಡೀ ದಿನ [more]

ರಾಜ್ಯ

ಸಿಎಂ ಕುಮಾರಸ್ವಾಮಿಯನ್ನು ಬೆಂಬಿಡದ ಐಟಿ ಭೂತ; ಬೆಳಗ್ಗೆಯೇ ಹಾಸನದ 5 ಕಡೆ ದಾಳಿ ನಡೆಸಿದ ಅಧಿಕಾರಿಗಳು

ಹಾಸನ; ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಕುಟುಂಬ ಹಾಗೂ ಅವರ ಆಪ್ತರನ್ನು ಗುರಿಯಾಗಿಸಿ ಬೆಂಗಳೂರು, ಮಂಡ್ಯ ಹಾಗೂ ಹಾಸನದಲ್ಲಿ ನಡೆಯುತ್ತಿರುವ ಸರಣಿ ಐಟಿ ದಾಳಿ ಮಂಗಳವಾರವೂ ಮುಂದುವರೆದಿದೆ. [more]

ರಾಜ್ಯ

ಕರ್ತವ್ಯಕ್ಕೆ ಲೇಟ್: ಇನ್ಸ್‌ಪೆಕ್ಟರ್ ನೋಟಿಸ್‌ಗೆ ಪಿಸಿ ಖಡಕ್ ಉತ್ತರ

ಬೆಂಗಳೂರು :  ಪೊಲೀಸ್ ಠಾಣೆಗೆ ತಡವಾಗಿ ಹಾಜರಾದ ಪೇದೆಗೆ ನೋಟಿಸ್ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಇನ್ಸ್ ಪೆಕ್ಟರ್ ಗೆ ಪೊಲೀಸ್ ಪೇದೆ ಟಾಂಗ್ ನೀಡಿದ್ದಾರೆ. ಜಯನಗರ ಪೊಲೀಸ್ ಇನ್ಸ್ ಪೆಕ್ಟರ್ [more]

ರಾಜ್ಯ

ಮಂಡ್ಯ ಕ್ಲೈಮ್ಯಾಕ್ಸ್‌ಗೆ ಸೂಪರ್ ಸ್ಟಾರ್ ರಜನಿಕಾಂತ್ ಎಂಟ್ರಿ?

ಮಂಡ್ಯ: ಕ್ಷೇತ್ರದಲ್ಲಿ ಇಷ್ಟು ದಿನ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಭರ್ಜರಿಯಿಂದ ಪ್ರಚಾರ ಮಾಡುತ್ತಿದ್ದರು. ನಾಳೆ (ಮಂಗಳವಾರ) ಚುನಾವಣೆಯ ಕೊನೆಯ ಬಹಿರಂಗ ಪ್ರಚಾರ ನಡೆಯಲಿದೆ. ಈ ಕ್ಲೈಮ್ಯಾಕ್ಸ್ ಪ್ರಚಾರಕ್ಕೆ [more]

ರಾಜ್ಯ

ಚಾಮುಂಡೇಶ್ವರಿಯಲ್ಲಿ ನಿಲ್ಲಲ್ಲ ಎಂದು ಹೇಳಿ ಚುನಾವಣೆಗೆ ಸ್ಪರ್ಧಿಸುವ ಸುಳಿವು ಕೊಟ್ಟ ಸಿದ್ದರಾಮಯ್ಯ

ಮೈಸೂರು: ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಮಾತ್ರ ಚುನಾವಣೆಗೆ ನಿಲ್ಲಲ್ಲ. ಬೇರೆ ಕಡೆ ನಿಲ್ಲೋದನ್ನ ಆಮೇಲೆ ನೋಡೋಣ. ಇನ್ನೂ ಚುನಾವಣೆಗೆ ನಾಲ್ಕು ವರ್ಷ ಇದೆ ಎಂದು ಹೇಳುವ ಮೂಲಕ ಮತ್ತೆ [more]

ರಾಜ್ಯ

ನೋಟಾ ಪರ ಪ್ರಚಾರ ಮಾಡುತ್ತಿಲ್ಲ; ಸುಳ್ಳುಸುದ್ದಿಗೆ ತೆರೆ ಎಳೆದ ತೇಜಸ್ವಿನಿ ಅನಂತ್​​ ಕುಮಾರ್​​!

ಬೆಂಗಳೂರು: ಇತ್ತೀಚೆಗೆ ಕರ್ನಾಟಕದಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ದಕ್ಷಿಣವೂ ಒಂದು. ಈ ಕ್ಷೇತ್ರ ಆರಂಭದಿಂದಲೂ ನಾನಾ ಕಾರಣಗಳಿಂದ ಸುದ್ದಿಯಲ್ಲಿದೆ. ದಿವಂಗತ ಕೇಂದ್ರ ಸಚಿವ ಅನಂತ [more]

ರಾಜ್ಯ

ಸಿಎಂ ಕುಮಾರಸ್ವಾಮಿ ಸೂಚನೆಗೂ ಕ್ಯಾರೇ ಎನ್ನದ ಕೋಲಾರ ಜೆಡಿಎಸ್​​; ಕೆ.ಎಚ್​​​ ಮುನಿಯಪ್ಪ ಪರ ಪ್ರಚಾರಕ್ಕೆ ನಕಾರ!

ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದ ಮತಾದನಕ್ಕೆ ಮೂರು ದಿನ ಬಾಕಿ ಇರುವಾಗಲೇ ಕಾಂಗ್ರೆಸ್​​-ಜೆಡಿಎಸ್​​ ವರಿಷ್ಠರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕೋಲಾರದಲ್ಲಿ ಮೈತ್ರಿಕೂಟ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹಾಲಿ ಸಂಸದ ಕೆ.ಎಚ್​​ ಮುನಿಯಪ್ಪನವರಿಗೆ [more]

ರಾಷ್ಟ್ರೀಯ

ವಾರಾಣಾಸಿಯಲ್ಲಿ ಪ್ರಿಯಾಂಕಾ vs ಮೋದಿ?; ರಹಸ್ಯ ಕಾಯ್ದುಕೊಂಡ ಕಾಂಗ್ರೆಸ್

ಲಖನೌ: ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದಿಂದ ಸ್ಪರ್ಧಿಸುವ 9 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್​ ಈಗಾಗಲೇ ಶನಿವಾರ ಬಿಡುಗಡೆ ಮಾಡಿದೆ. ಆದರೆ, ಗಾಂಧಿ ಕುಟುಂಬದ ಕುಡಿ ಪ್ರಿಯಾಂಕಾ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ [more]

ರಾಜ್ಯ

ಮಂಡ್ಯ ಮತದಾರರ ಮನ ಅರಿಯಲಾಗದೆ ಅಭ್ಯರ್ಥಿಗಳು ಕಂಗಾಲು; ಗೆಲ್ಲಲು ಸಿಎಂ ಪುತ್ರ-​​​ಸುಮಲತಾ ಭಾರೀ ಸರ್ಕಸ್​​!

ಬೆಂಗಳೂರು: ಮಂಡ್ಯದ ಲೋಕಸಭಾ ಚುನಾವಣಾ ಕಣ ರಂಗೇರುತ್ತಿದೆ. ಇಲ್ಲಿನ ಚುನಾವಣಾ ಕಣದಲ್ಲಿ ಹಲವು ಮಂದಿಯಿದ್ದರೂ ಜಿದ್ದಾಜಿದ್ದಿ ಸ್ಪರ್ಧೆ ಮಾತ್ರ ಕಾಂಗ್ರೆಸ್​-ಜೆಡಿಎಸ್​​​ ಮೈತ್ರಿ ಅಭ್ಯರ್ಥಿ ನಿಖಿಲ್​​​ ಮತ್ತು ಬಿಜೆಪಿ ಬೆಂಬಲಿ ಅಭ್ಯರ್ಥಿ ಸುಮಲತಾರ ನಡುವೆ ಎಂಬುದು [more]

ರಾಜ್ಯ

ಪಕ್ಷ ತಾತ್ಕಾಲಿಕ ಶಿಕ್ಷೆ ಕೊಟ್ಟರೆ ಸ್ವೀಕರಿಸುತ್ತೇನೆ, ಎಲ್ಲಾ ಮುಗಿದಾಗಿದೆ ಪ್ರಚಾರದ ಅವಶ್ಯಕತೆ ಇಲ್ಲ; ಚೆಲುವರಾಯಸ್ವಾಮಿ

ಬೆಂಗಳೂರು: ನಿಖಿಲ್ ಪರವಾಗಿ ದೇವೇಗೌಡರ ಕುಟುಂಬ ಹಾಗೂ ಸಚಿವರು ಪ್ರಚಾರ ಮಾಡ್ತಿದ್ದಾರೆ. ಸಮಲತಾ ಪರವಾಗಿ ದರ್ಶನ್ ,ಯಶ್ ಹಾಗೂ ಸಾಮಾನ್ಯ ಕಾರ್ಯಕರ್ತರು , ಸಾಮಾನ್ಯ ಜನ ಪ್ರಚಾರ ಮಾಡ್ತಿದ್ದಾರೆ ಎಂದು [more]

ರಾಜ್ಯ

ಜೆಡಿಎಸ್‌ನವರ ಬ್ಲಾಕ್​ಮೇಲ್​ಗೆ ಹೆದರಿ ಸಿದ್ದರಾಮಯ್ಯ ಮಂಡ್ಯದಲ್ಲಿ ಅವರ ಪರ ಪ್ರಚಾರ ಮಾಡಿದ್ದಾರೆ ಅಷ್ಟೇ; ಸುಮಲತಾ ಆರೋಪ

ಬೆಂಗಳೂರು: ಲೋಕಸಭೆ ಚುನಾವಣೆ ಪ್ರಚಾರಕ್ಕೆ ಇನ್ನು ಮೂರು ದಿನ ದಿನ ಬಾಕಿ ಇರುವಂತೆ ಮಂಡ್ಯ ಅಖಾಡದಲ್ಲಿ ಪ್ರಚಾರ ಕಾವು ಇಂದು ಜೋರಾಗಿ ನಡೆದಿದೆ. ಇಂದು ಮಳವಳ್ಳಿಯ ದಳವಾಯಿ ಕೋಡಿಯಲ್ಲಿ [more]

ರಾಷ್ಟ್ರೀಯ

ನೀವು ನೆಹರು, ಇಂದಿರಾ ನಿಂದಿಸುತ್ತಲೇ ಇರಿ, ಆದರೆ ಅವರನ್ನೇ ಕಾಪಿ ಮಾಡುತ್ತೀರಿ- ಮೋದಿಗೆ ರಾಜ್ ಠಾಕ್ರೆ ವ್ಯಂಗ್ಯ

ನವದೆಹಲಿ: ಮಹಾರಾಷ್ಟ್ರ ನವನಿರ್ಮಾನ್ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ  ಈ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸದೇ ಇರಬಹುದು ಆದರೆ ನರೇಂದ್ರ ಮೋದಿ ಮತ್ತು ಅವರ ಪಕ್ಷದ ಮೇಲಿನ ದಾಳಿ ಮಾತ್ರ [more]

ರಾಜ್ಯ

ನಾವು ಹಳ್ಳಿಪಳ್ಳಿಯಲ್ಲಿದ್ದವರು, ಎಂಬಿಪಿ ಹೇಳಿಕೆಯನ್ನು ಪ್ರಸಾದವಾಗಿ ಸ್ವೀಕರಿಸುತ್ತೇನೆ: ಡಿಕೆಶಿ

ಬೆಂಗಳೂರು: ಗೃಹ ಸಚಿವ ಎಂ.ಬಿ ಪಾಟೀಲ್ ದೊಡ್ಡವರು. ನಾವು ಹಳ್ಳಿಪಳ್ಳಿಯಲ್ಲಿದ್ದವರು. ಹೀಗಾಗಿ ಅವರು ಏನ್ ಹೇಳಿದ್ರೂ ನಾವು ಬಹಳ ಸಂತೋಷದಿಂದ ಪ್ರಸಾದ ಎಂದು ಸ್ವೀಕರಿಸುತ್ತೇನೆ ಎಂದು ಸಚಿವ ಡಿಕೆ [more]

ರಾಷ್ಟ್ರೀಯ

ಮೊದಲ ಹಂತದ ಚುನಾವಣೆ; 91 ಕ್ಷೇತ್ರದಲ್ಲಿ ದಾಖಲಾಯ್ತು ಶೇ.65 ಮತದಾನ..!

ನವದೆಹಲಿ: ಗುರುವಾರ ನಡೆದ ಮೊದಲ ಹಂತದ ಲೋಕಸಭಾ ಸಮರದಲ್ಲಿ ದೇಶದ 91 ಹಾಗೂ ಅಂಧ್ರಪ್ರದೇಶ, ಸಿಕ್ಕಿಂ, ಅರುಣಾಚಲ ಪ್ರದೇಶ, ಒದಿಶಾ ರಾಜ್ಯಗಳ 296 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟಾರೆ ನಡೆಸಲಾದ [more]

ರಾಜ್ಯ

ಮೂಡದ ಒಮ್ಮತ; ಸಿದ್ದರಾಮಯ್ಯ ಮಾತಿಗೂ ಕ್ಯಾರೆ ಎನ್ನದ ಮಂಡ್ಯ ರೆಬೆಲ್ಸ್​​

ಮಂಡ್ಯ: ಮೈತ್ರಿ ಅಭ್ಯರ್ಥಿ ಪರ ನಾವು ಪ್ರಚಾರ ನಡೆಸುವುದಿಲ್ಲ. ನಮ್ಮ ಬೆಂಬಲ ಏನಿದ್ದರೂ ಸುಮಲತಾ ಪರ. ಹೈ ಕಮಾಂಡ್​ ಯಾವುದೇ ತೀರ್ಮಾನ ತೆಗೆದುಕೊಂಡರು ಅಷ್ಟೇ ಎಂಬ ಮಾತನ್ನು [more]

ರಾಜ್ಯ

ಯಡಿಯೂರಪ್ಪಗೆ ಡೈರಿ ಮತ್ತು ಪೆನ್ ಡ್ರೈವ್ ಸಂಕಷ್ಟ!

ಬೆಂಗಳೂರು: ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಪೆನ್ ಡ್ರೈವ್ ಸಂಕಷ್ಟ ಎದುರಾಗಿದೆ. ಯಡಿಯೂರಪ್ಪಗೆ ಸಂಬಂಧಿಸಿದ ಡೈರಿ, ಪೆನ್ ಡ್ರೈವ್ ಅನ್ನು [more]

ಅಂತರರಾಷ್ಟ್ರೀಯ

ಡೆಸ್ಕ್‌ಟಾಪ್ ಕ್ಯಾಮೆರಾ ಆಫ್ ಮಾಡಲು ಮರೆತ ಪತಿ ; ಪತ್ನಿಯ ಸೆಕ್ಸ್ ವಿಡಿಯೋ ರೆಕಾರ್ಡ್

ಬೀಜಿಂಗ್: ಪತಿ ತನ್ನ ಕಂಪ್ಯೂಟರ್ ಡೆಸ್ಕ್‌ಟಾಪ್ ಕ್ಯಾಮೆರಾ ಆಫ್ ಮಾಡಲು ಮರೆತಿದ್ದು, ಅದರಲ್ಲಿ ಆತನ ಪತ್ನಿಯ ಸೆಕ್ಸ್ ವಿಡಿಯೋ ರೆಕಾರ್ಡ್ ಆದ ಘಟನೆ ಚೀನಾದ ಮುಂಡಾನ್‍ಜಿಹಾಂಗ್‍ನಲ್ಲಿ ನಡೆದಿದೆ. ಯಂಗ್ [more]

ರಾಷ್ಟ್ರೀಯ

ನಮೋ ಟಿವಿಗೆ ಸಂಕಷ್ಟ; ರಾಜಕೀಯ ಅಂಶವಿರುವ ಕಾರ್ಯಕ್ರಮ ಪ್ರಸಾರಕ್ಕೆ ನಿರ್ಬಂಧ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಸಿದ್ಧಗೊಂಡಿದ್ದ ಬಯೋಪಿಕ್​ ಬಿಡುಗಡೆಗೆ ಚುನಾವಣಾ ಆಯೋಗ ತಡೆ ನೀಡಿತ್ತು. ಈಗ ನಮೋ ಟಿವಿ ಮೇಲೆ ಕೆಲ ನಿರ್ಬಂಧಗಳನ್ನು ಆಯೋಗ [more]

ರಾಜ್ಯ

ಮಂಡ್ಯ ಅಖಾಡದಲ್ಲಿ ಗುರು-ಶಿಷ್ಯರು; ನಿಖಿಲ್ ಪರ ದೇವೇಗೌಡ, ಸಿದ್ದರಾಮಯ್ಯ ಪ್ರಚಾರ

ಮಂಡ್ಯ: ತೀವ್ರ ಕುತೂಹಲ ಮೂಡಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಟಾರ್​ ನಟರು, ಪ್ರಮುಖ ರಾಜಕಾರಣಿಗಳು ಪ್ರಚಾರ ನಡೆಸುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್​ ಹಾಗೂ ಮೈತ್ರಿ ಪಕ್ಷದ ಅಭ್ಯರ್ಥಿ [more]

ರಾಷ್ಟ್ರೀಯ

ಮತ್ತೆ ಮುನ್ನೆಲೆಗೆ ಬಂದ ಇವಿಎಂ ಯಂತ್ರಗಳ ಸಾಚಾತನದ ಪ್ರಶ್ನೆ; 120 ದೇಶಗಳಲ್ಲಿ ಬ್ಯಾನ್ ಮಾಡಲಾದ ಯಂತ್ರಕ್ಕೆ ಭಾರತದಲ್ಲೇಕೆ ಮನ್ನಣೆ?

ಹೊಸದಿಲ್ಲಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಮುಗಿಯುತ್ತಿದ್ದಂತೆ ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (ಇವಿಎಂ) ಸಾಚಾತನ ಮತ್ತು ತಾಂತ್ರಿಕ ದೋಷದ ಕುರಿತ ರಾಜಕೀಯ ಚರ್ಚೆಗಳು ಮತ್ತೊಮ್ಮೆ ಗರಿಗೆದರಿವೆ. ಮೊದಲ [more]

ರಾಷ್ಟ್ರೀಯ

ಬಿರುಸಿನ ಮತದಾನ- ಆಂಧ್ರದಲ್ಲಿ ಟಿಡಿಪಿ, ವೈಎಸ್ ಆರ್ ಸಿಪಿ ಘರ್ಷಣೆ; ಇಬ್ಬರು ಬಲಿ

ನವದೆಹಲಿ/ಹೈದರಾಬಾದ್: ಪ್ರಜಾಪ್ರಭುತ್ವದ ಹಬ್ಬ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಗುರುವಾರ ವಿಧ್ಯುಕ್ತ ಚಾಲನೆ ದೊರಕಿದ್ದು, ದೇಶದ 20 ರಾಜ್ಯಗಳ 91 ಲೋಕಸಭಾ ಕ್ಷೇತ್ರಗಳಿಗೆ ಬೆಳಗ್ಗೆಯಿಂದ ಮತದಾನ ನಡೆಯುತ್ತಿದೆ. [more]

ರಾಜ್ಯ

ರಿಜ್ವಾನ್ ಅರ್ಷದ್ ಆಪ್ತರ ಮನೆ, ಕಚೇರಿ ಮೇಲೆ ಐಟಿ ದಾಳಿ; 100ಕ್ಕೂ ಹೆಚ್ಚು ಅಧಿಕಾರಿಗಳಿಂದ ಮುಂದುವರಿದ ಶೋಧ

ಬೆಂಗಳೂರು: ವಿರೋಧ ಪಕ್ಷಗಳ ನಾಯಕರು ಹಾಗೂ ಅವರ ಆಪ್ತರ ಮನೆ ಮೇಲೆ ಕೇಂದ್ರ ಸರ್ಕಾರ ಆದಾಯ ತೆರಿಗೆ ಇಲಾಖೆ ದಾಳಿ ನಡೆಸುತ್ತಿದೆ. ಈ ದಾಳಿಗಳೆಲ್ಲಾ ರಾಜಕೀಯಪ್ರೇರಿತ ದಾಳಿ ಎಂದು [more]

ರಾಜಕೀಯ

ಮತಗಟ್ಟೆ ಅಧಿಕಾರಿಗಳ ಮೇಲೆ ಆಕ್ರೋಶ; ಆಂಧ್ರದಲ್ಲಿ ಇವಿಎಂ ಯಂತ್ರವನ್ನು ನೆಲಕ್ಕೆಸೆದು ಪ್ರತಿಭಟಿಸಿದ ಜನಸೇನಾ ಅಭ್ಯರ್ಥಿ: ಪೊಲೀಸರ ವಶಕ್ಕೆ

ಅಮರಾವತಿ: ಮೊದಲ ಹಂತದ ಮತದಾನದ ದಿನವೇ ಆಂಧ್ರಪ್ರದೇಶದಲ್ಲಿ ಅಹಿತಕರ ಘಟನೆ ನಡೆದಿದ್ದು ಇವಿಎಂ ಯಂತ್ರವನ್ನು ನೆಲಕ್ಕೆಸೆದು ಹಾನಿಗೊಳಿಸಿದ ಪರಿಣಾಮ ಜನಸೇನಾ ಪಕ್ಷದ ಅಭ್ಯರ್ಥಿ ಮಧುಸೂದನ್ ಗುಪ್ತಾ ಎಂಬುವವರನ್ನು [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ : ಪ್ರಥಮ ಹಂತದ ಮತದಾನ ಬಿರುಸಿನ ಪ್ರಾರಂಭ

ನವದೆಹಲಿ: ಉತ್ತರಪ್ರದೇಶ, ಆಂಧ್ರಪ್ರದೇಶ, ಬಿಹಾರ, ಜಮ್ಮು ಕಾಶ್ಮೀರ, ಮಹಾರಾಷ್ಟ್ರ, ಈಶಾನ್ಯ ರಾಜ್ಯಗಳು ಸೇರಿದಂತೆ ಒಟ್ಟು 18 ರಾಜ್ಯಗಳು ಮತ್ತು ಅಂಡಮಾನ್‌ ನಿಕೋಬಾರ್‌ ದ್ವೀಪ ಸಮೂಹ ಹಾಗೂ ಲಕ್ಷದ್ವೀಪಗಳ ಮತದಾರರು [more]

ರಾಜ್ಯ

ಬೇಕಿದ್ದರೆ ಉಚ್ಛಾಟಿಸಿ, ನಿಖಿಲ್ ಬೆಂಬಲಿಸಲ್ಲ : ಸಚಿವರ ಮುಂದೆ ಕೈ ಕಾರ್ಯಕರ್ತರ ಗಲಾಟೆ

ಮೈಸೂರು: ಲೋಕಸಭೆ ಚುನಾವಣೆ ಇನ್ನು 8 ದಿನಗಳು ಮಾತ್ರ ಬಾಕಿ ಉಳಿದಿದ್ದರೂ ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ಮಾತ್ರ ಬಿಗ್ ಫೈಟ್ ಮುಂದುವರಿದಿದೆ. ಮೈಸೂರಿನ ಕೆ.ಆರ್ ನಗರದಲ್ಲಿ ಕಾಂಗ್ರೆಸ್ [more]