ರಾಜ್ಯ

ನಿಖಿಲ್​ಗೆ ಬೆಂಬಲ ನೀಡದಿದ್ದರೆ ಜನರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ; ಮಂಡ್ಯ ಕೈ ನಾಯಕರಿಗೆ ಸಿದ್ದರಾಮಯ್ಯ ಕಿವಿಮಾತು

ಬೆಂಗಳೂರು: ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವುದು ಮರ್ಯಾದೆ, ಗೌರವದ ಪ್ರಶ್ನೆ. ಅದರಿಂದ ದೊಡ್ಡ ತಪ್ಪು ಸಂದೇಶ ರವಾನಿಸಿದಂತಾಗುತ್ತದೆ. ಅದಕ್ಕಾಗಿಯಾದ್ರೂ ನಿಖಿಲ್​ಗೆ ಬೆಂಬಲ ನೀಡಬೇಕು. ನಾನು, ದೇವೇಗೌಡರು ಮಂಡ್ಯಕ್ಕೆ ಪ್ರಚಾರಕ್ಕೆ ಬಂದಾಗ [more]

ರಾಷ್ಟ್ರೀಯ

ಹಾರ್ದಿಕ್ ಚುನಾವಣೆಯ ಕನಸು ಸುಪ್ರೀಂ ಕೋರ್ಟ್​ನಲ್ಲೂ ಭಗ್ನ

ನವದೆಹಲಿ: ನಾಲ್ಕು ವರ್ಷಗಳ ಹಿಂದಿನ ಗಲಾಟೆ ಪ್ರಕರಣವೊಂದು ಹಾರ್ದಿಕ್ ಪಟೇಲ್ ಅವರಿಗೆ ಇವತ್ತೂ ಮುಳುವಾಗಿದೆ. ಚುನಾವಣೆಗೆ ಸ್ಪರ್ಧಿಸಲು ಸಕಲ ತಯಾರಿಯಲ್ಲಿರುವ ಹಾರ್ದಿಕ್ ಅವರಿಗೆ ಈ ಪ್ರಕರಣ ಪ್ರಮುಖ ತಡೆಯಾಗಿದೆ. [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರಕ್ಕೆ ಪ್ರತ್ಯೇಕ ಪ್ರಧಾನಿ, ರಾಷ್ಟ್ರಪತಿ: ಒಮರ್ ಅಬ್ದುಲ್ಲಾ ಹೇಳಿಕೆಗೆ ಪ್ರಧಾನಿ ಮೋದಿ ಖಂಡನೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ನಂತರ, ವಿಶೇಷ ರಾಜ್ಯದ ಸ್ಥಾನಮಾನವನ್ನು ತೆಗೆದುಹಾಕುವುದು ಸೂಕ್ತವಲ್ಲ ಎಂದು ನ್ಯಾಷನಲ್ ಕಾನ್ಫೆರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ. [more]

ಅಂತರರಾಷ್ಟ್ರೀಯ

ಚೀನಾದಲ್ಲಿ ಪತ್ತೆಯಾಯ್ತು 2,500 ವರ್ಷ ಹಿಂದಿನ ಮೊಟ್ಟೆಗಳು!

ಬೀಜಿಂಗ್: ಪುರಾತತ್ವ ಶಾಸ್ತ್ರಜ್ಞರ ತಂಡವೊಂದು ಪೂರ್ವ ಚೀನಾದ ಶಾಂಗ್‍ಕ್ಸಿಂಗ್ ನಗರದಲ್ಲಿ ಸುಮಾರು 2,500 ವರ್ಷಗಳ ಹಿಂದಿನ ಮಣ್ಣಿನ ಮಡಿಕೆಯೊಳಗೆ ಇರಿಸಿದ ಸುಮಾರು 20 ಮೊಟ್ಟೆಗಳನ್ನು ಪತ್ತೆ ಮಾಡಿದ್ದಾರೆ. ಚೀನಾದ [more]

ರಾಷ್ಟ್ರೀಯ

ತಪ್ಪಿತು ಮಹಾ ದುರಂತ; ಭಾರತೀಯ ಸೈನಿಕರ ಬಸ್​ ಸ್ಫೋಟಿಸಲು ದೂರವಾಣಿ ಮೂಲಕವೇ ಬಂದಿತ್ತು ಆದೇಶ!

ನವದೆಹಲಿ: ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಇತ್ತೀಚೆಗೆ ಸೈನಿಕರು ಸಂಚಾರ ನಡೆಸುತ್ತಿದ್ದ ಬಸ್​ ಸ್ಫೋಟಿಸುವ ವಿಫಲ ಪ್ರಯತ್ನವೊಂದು ನಡೆದಿತ್ತು. ಆತ್ಮಾಹುತಿ ದಾಳಿ ಮೂಲಕ ಸೈನಿಕರನ್ನು ಹತ್ಯೆ ಮಾಡಲು ಮುಂದಾಗಿದ್ದ ಉಗ್ರನನ್ನು [more]

ರಾಜ್ಯ

ಇಂದಿನಿಂದ ಮಂಡ್ಯದಲ್ಲಿ ಸುಮಲತಾ ಪರ ನಟ ಯಶ್ ಅಧಿಕೃತ ಪ್ರಚಾರ

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್​ ಪರವಾಗಿ ಇಂದಿನಿಂದ ನಟ ಯಶ್​ ಅಧಿಕೃತವಾಗಿ ಪ್ರಚಾರ ನಡೆಸಲಿದ್ದಾರೆ. ಮಂಡ್ಯದ 24 ಹಳ್ಳಿಗಳಲ್ಲಿ ಯಶ್ ರೋಡ್ ಶೋ [more]

ರಾಜ್ಯ

ಇಂದು ಬೆಂಗಳೂರಿನಲ್ಲಿ ಅಮಿತ್​ ಶಾ ರೋಡ್​ ಶೋ; ಬೆಂಗಳೂರು ಗ್ರಾಮಾಂತರ ಮತ್ತು ದಕ್ಷಿಣ ಕ್ಷೇತ್ರದಲ್ಲಿ ಪ್ರಚಾರ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಕರ್ನಾಟಕ ಬಿಜೆಪಿ ಸ್ಟಾರ್​ ಪ್ರಚಾರಕರ ಪಟ್ಟಿಯನ್ನು ಸಿದ್ಧಪಡಿಸಿದ್ದು, ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೆಂಗಳೂರಿನಲ್ಲಿ  ರೋಡ್ ಶೋ ನಡೆಸಲಿದ್ದಾರೆ. ಬೆಂಗಳೂರು [more]

ಅಂತರರಾಷ್ಟ್ರೀಯ

ನೇಪಾಳದಲ್ಲಿ ಭಾರೀ ಚಂಡಮಾರುತ: 25 ಸಾವು, 400ಕ್ಕೂ ಹೆಚ್ಚು ಮಂದಿಗೆ ಗಾಯ

ಕಠ್ಮಂಡು: ಭಾನುವಾರ ಸಂಜೆ ಭಾರಿ ಚಂಡಮಾರುತ ಸೃಷ್ಟಿಯಾಗಿದ್ದ ಪರಿಣಾಮ ನೇಪಾಳದಲ್ಲಿ ಸುರಿದ ಗುಡುಗು ಸಹಿತ ಭಾರೀ ಮಳೆಯಿಂದಾಗಿ .ಕನಿಷ್ಠ 25 ಮಂದಿ ಮೃತಪಟ್ಟಿದ್ದಾರೆ ಮತ್ತು 400 ಮಂದಿ [more]

ರಾಜ್ಯ

ಇಂದಿನಿಂದ ಸಕ್ಕರೆ ನಾಡಿನಲ್ಲಿ ಸುಮಲತಾ ಪರ ಚಾಲೆಂಜಿಂಗ್ ಸ್ಟಾರ್ ​ ಪ್ರಚಾರ; ಮೊದಲ ದಿನವೇ 28 ಹಳ್ಳಿಗಳಿಗೆ ದರ್ಶನ್​ ಭೇಟಿ

ಮಂಡ್ಯ :  ತೀವ್ರ ಕುತೂಹಲ ಮೂಡಿಸಿರುವ ಮಂಡ್ಯ ಲೋಕಸಭಾ ಚುನಾವಣೆ ಅಖಾಡ ಇಂದಿನಿಂದ ಮತ್ತಷ್ಟು ರಂಗೇರಲಿದೆ. ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ [more]

ರಾಷ್ಟ್ರೀಯ

ಜಮ್ಮು-ಕಾಶ್ಮೀರ: ಪುಲ್ವಾಮದಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ರಾತ್ರಿಯಿಂದ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆ ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ. ಈ ಉಗ್ರರು ಲಷ್ಕರ್-ಇ-ತೊಯ್ಬಾಗೆ ಸೇರಿದವರು ಎಂದು ಹೇಳಲಾಗುತ್ತಿದೆ. ಪುಲ್ವಾಮ ಪ್ರದೇಶದಲ್ಲಿ ಉಗ್ರರು [more]

ರಾಜ್ಯ

ವಾಹನ ಕಳ್ಳರಿಗೆ ಬ್ರೇಕ್: ಇಂದಿನಿಂದ ಬರಲಿದೆ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ವಾಹನ ಕಳ್ಳರ ಸಂಖ್ಯೆ ಹೆಚ್ಚಾಗಿದ್ದು, ತುಂಬಾ ಆಸೆ ಪಟ್ಟು ತೆಗೆದುಕೊಂಡ ಕಾರು, ಬೈಕ್‍ಗಳು ಖದೀಮರ ಪಾಲಾಗುತ್ತಿವೆ. ಹೀಗಾಗಿ ಈ ವಾಹನ ಕಳ್ಳರಿಗೆ ಕಡಿವಾಣ ಹಾಕಲು, [more]

ರಾಷ್ಟ್ರೀಯ

ಇಸ್ರೋದ ಮುಕುಟಕ್ಕೆ ಮತ್ತೊಂದು ಗರಿ; ಏಕಕಾಲದಲ್ಲಿ 28 ಉಪಗ್ರಹ ಉಡಾವಣೆ

ನವದೆಹಲಿ: ಎಮಿಸ್ಯಾಟ್ ಉಪಗ್ರಹ ಸೇರಿದಂತೆ 28 ನ್ಯಾನೋ ಉಪಗ್ರಹಗಳನ್ನು ಇಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗಿದೆ. ಪಿಎಲ್‍ಎಲ್‍ವಿ-ಸಿ45 ಇಂದು ಬೆಳಗ್ಗೆ 9:30ಕ್ಕೆ ಯಶಸ್ವಿಯಾಗಿ ಉಡಾವಣೆಗೊಂಡಿತು. [more]

ರಾಷ್ಟ್ರೀಯ

ಹಿಮಾಚಲ ಪ್ರದೇಶ: ಪುತ್ರ ಕಾಂಗ್ರೆಸ್ ಅಭ್ಯರ್ಥಿ, ಅವನ ವಿರುದ್ಧ ಪ್ರಚಾರ ಮಾಡುವುದಿಲ್ಲ- ಬಿಜೆಪಿ ಸಚಿವ

ನವದೆಹಲಿ: ಹಿಮಾಚಲ ಪ್ರದೇಶದ ಬಿಜೆಪಿ ಸಚಿವ ಅನಿಲ್ ಶರ್ಮಾ ಅವರು ಮಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಿಸಲ್ಪಟ್ಟಿರುವ ಅವರ ಮಗ ಆಶ್ರೇ ಶರ್ಮಾ ವಿರುದ್ಧ ಪ್ರಚಾರ ಮಾಡುವಿದಿಲ್ಲವೆಂದು ಹೇಳಿದ್ದಾರೆ. ಮಂಡಿ [more]

ರಾಷ್ಟ್ರೀಯ

ವಿರಸ ಮರೆತು ಬಿಜೆಪಿ ಜೊತೆ ಮತ್ತೆ ಒಂದಾದ ಶಿವಸೇನೆ; ಅಚ್ಚರಿ ಮೂಡಿಸಿದ ಉದ್ಧವ್​ ಠಾಕ್ರೆ ನಡೆ

ಅಹಮದಾಬಾದ್ : “ನಮಗೆ ಪ್ರಧಾನಿ ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿ ಇದ್ದಾರೆ, ಆದರೆ, ನಿಮ್ಮ ಪಿಎಂ ಅಭ್ಯರ್ಥಿಯಾಗಿ ಯಾರಿದ್ದಾರೆ?,”- ಹೀಗೆ ಪ್ರಶ್ನಿಸಿದ್ದು. ಶಿವಸೇನೆ ಮುಖ್ಯಸ್ಥ ಉದ್ಧವ್​ ಠಾಕ್ರೆ. ಅವರ [more]

ರಾಜ್ಯ

ಜಿಲ್ಲಾಧಿಕಾರಿ ಯಡವಟ್ಟು; ನಾಮಪತ್ರ ಸಲ್ಲಿಕೆ ವೇಳೆ ತೆಗೆದ ವಿಡಿಯೋ ಕ್ಯಾಮೆರಾವನ್ನು ಮದುವೆ ಸಮಾರಂಭಕ್ಕೆ ಕಳುಹಿಸಿದ್ದ ಮಂಡ್ಯ ಡಿಸಿ!

ಮಂಡ್ಯ: ಮಂಡ್ಯದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ನಿಖಿಲ್ ಕುಮಾರಸ್ವಾಮಿ ಅಫಿಡವಿಟ್ ಸಲ್ಲಿಸುವಾಗ ಗೋಲ್​ಮಾಲ್​ ನಡೆದಿದೆ ಎಂಬುದನ್ನು ಸಾಬೀತುಪಡಿಸಲು ಜಿಲ್ಲಾಧಿಕಾರಿಯ ಬಳಿ ನಾಮಪತ್ರ ಸಲ್ಲಿಕೆ ವೇಳೆ ಮಾಡಲಾದ ವಿಡಿಯೋ ಚಿತ್ರೀಕರಣ ನೋಡಬೇಕೆಂದು [more]

ರಾಜ್ಯ

ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂದು ಬೃಹತ್​ ಮೈತ್ರಿ ಸಮಾವೇಶ; ಬೆಂಗಳೂರಿಗರಿಗೆ ತಟ್ಟಲಿದೆ ಟ್ರಾಫಿಕ್ ಜಾಮ್​ ಬಿಸಿ!

ನೆಲಮಂಗಲ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಾಗಿ ರಾಜ್ಯದಲ್ಲಿ ಅಖಾಡಕ್ಕಿಳಿಯಲು ನಿರ್ಧರಿಸಿರುವ ಕಾಂಗ್ರೆಸ್​- ಜೆಡಿಎಸ್​ ಪಕ್ಷಗಳು ಇಂದು ಬೆಂಗಳೂರಿನ ನೆಲಮಂಗಲದಲ್ಲಿ  ಮೈತ್ರಿ ಪಕ್ಷದ ಬೃಹತ್ ಸಮಾವೇಶ ಏರ್ಪಡಿಸಿವೆ. ಸಮಾವೇಶದಲ್ಲಿ [more]

ತುಮಕೂರು

ನಮ್ಮ ಜಿಲ್ಲೆ ಏನು ರೆಡ್​ಲೈಟ್​ ಏರಿಯಾನಾ? ಯಾರು, ಯಾವಾಗ ಬೇಕಾದ್ರೂ ಬರುವುದಕ್ಕೆ; ಕೆ.ಎನ್​ ರಾಜಣ್ಣ

ತುಮಕೂರು:  ಜಿಲ್ಲೆಯಲ್ಲಿ ಕಾಂಗ್ರೆಸ್​ ಉಳಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಕಾಂಗ್ರೆಸ್​ಗೆ ಅನಾನುಕೂಲವಾಗುವ ಕೆಲಸವನ್ನಲ್ಲ.  ನಮ್ಮ ಜಿಲ್ಲೆ ಏನು ರೆಡ್​ಲೈಟ್​ ಏರಿಯಾನಾ ಯಾರು ಬೇಕಾದರೂ ಬಂದು ಹೋಗೋಕೆ ಎಂದು ದೇವೇಗೌಡರ ವಿರುದ್ಧ [more]

ರಾಷ್ಟ್ರೀಯ

ಏನಿದು ‘ಮಿಷನ್​ ಶಕ್ತಿ’?;  ಬಾಹ್ಯಾಕಾಶ ವಿಜ್ಞಾನಿ ಸುಧೀಂದ್ರ ಹಾಲ್ದೊಡ್ಡೇರಿ ಹೇಳಿದ್ದೇನು?

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಕೆಲವೇ ಕೆಲ ನಿಮಿಷಗಳ ಕಾಲ ಇಂದು ಮಾತನಾಡಿದರು. ದೇಶವನ್ನು ದ್ದೇಶಿಸಿ ಮಾತನಾಡುವ ಬಗ್ಗೆ ಮೋದಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡ ನಂತರ [more]

ರಾಷ್ಟ್ರೀಯ

‘ಮಿಷನ್ ಶಕ್ತಿ’ ಯೋಜನೆ ಯಶಸ್ವಿ; ಬಾಹ್ಯಾಕಾಶದಲ್ಲಿ ಭಾರತ ನಾಲ್ಕನೇ ಶಕ್ತಿಶಾಲಿ ರಾಷ್ಟ್ರ; ಪ್ರಧಾನಿ ಮೋದಿ

ನವದೆಹಲಿ: ಬಾಹ್ಯಾಕಾಶದಲ್ಲಿ ವಿರೋಧಿ ಉಪಗ್ರಹ ಕ್ಷಿಪಣಿಯನ್ನು ಕೇವಲ ಮೂರು ನಿಮಿಷದಲ್ಲಿ ಹೊಡೆದುರುಳಿಸುವ ಬಾಹ್ಯಾಕಾಶ ಶಕ್ತಿಶಾಲಿ ರಾಷ್ಟ್ರಗಳ ಸಾಲಿಗೆ ಇಂದು ಭಾರತ ಸೇರಿದೆ ಎಂದು ಪ್ರಧಾನಿ ಘೋಷಿಸಿದರು. ಜಾಗತಿಕವಾಗಿ ಭಾರತ ಬಾಹ್ಯಾಕಾಶ [more]

ರಾಷ್ಟ್ರೀಯ

ತುಮಕೂರು: ದೇವೇಗೌಡರಿಗೆ ತಲೆನೋವಾದ ಮುದ್ದಹನುಮೇಗೌಡ!

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವ ಕಾಂಗ್ರೆಸ್‌ ವಿರುದ್ಧ ಹಾಲಿ ಸಂಸದ ಮುದ್ದಹನುಮೇಗೌಡ ಬಂಡಾಯವೆದ್ದು ಪಕ್ಷೇತರನಾಗಿ ಕಣಕ್ಕಿಳಿದಿರುವುದು ಜೆಡಿಎಸ್‌ ಅಭ್ಯರ್ಥಿ ಎಚ್‌.ಡಿ ದೇವೇಗೌಡರಿಗೆ ತಲೆನೋವಾಗಿ ಪರಿಣಮಿಸಿದೆ. ಮುದ್ದಹನುಮೇಗೌಡರನ್ನು [more]

ರಾಷ್ಟ್ರೀಯ

ರಜೆ ಇದ್ದರೂ ಮನೆಗೆ ತೆರಳದೇ ಕರ್ತವ್ಯಕ್ಕೆ ಅಭಿನಂದನ್ ಹಾಜರ್!

ಶ್ರೀನಗರ: ಪಾಕಿಸ್ತಾನದ ಅತ್ಯಾಧುನಿಕ ಯುದ್ಧ ವಿಮಾನ ಎಫ್ 16 ಹೊಡೆದುರುಳಿಸಿದ್ದ ವಿಂಗ್ ಕಮಾಂಡರ್ ಅಭಿನಂದನ್ ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಅಭಿನಂದನ್ ಅವರಿಗೆ 4 ವಾರಗಳ ಆನಾರೋಗ್ಯದ ರಜೆ ಮೇಲೆ [more]

ರಾಷ್ಟ್ರೀಯ

ಖ್ಯಾತ ಮಲಯಾಳಂ ಲೇಖಕಿ ಆಶಿತಾ ನಿಧನ

ತ್ರಿಶೂರ್: ಖ್ಯಾತ ಮಲಯಾಳಂ ಲೇಖಕಿ ಹಾಗೂ ಕವಯಿತ್ರಿ ಆಶಿತಾ ಮಂಗಳವಾರ ತಡರಾತ್ರಿ ಕೇರಳದ ತ್ರಿಶೂರ್ ನಲ್ಲಿ ನಿಧನರಾಗಿದ್ದಾರೆ. ಇವರಿಗೆ 63 ವರ್ಷ ವಯಸ್ಸಾಗಿತ್ತು. ದೀರ್ಘಕಾಲದಿಂದ ಕ್ಯಾನ್ಸರ್ ರೋಗದಿಂದ [more]

ರಾಷ್ಟ್ರೀಯ

ಭಾರತದ ವಿಮಾನ ಎಂದು ತಿಳಿದು ತನ್ನದೇ ವಿಮಾನ ಹೊಡೆದುರುಳಿಸಿದ ಪಾಕಿಸ್ತಾನ!

ನವದೆಹಲಿ: ದೇಶದ ಗಡಿ ಪ್ರವೇಶಿಸುವ ವೈರಿ ರಾಷ್ಟ್ರಗಳ ಯುದ್ಧ ವಿಮಾನವನ್ನು ಹೊಡೆದುರುಳಿಸುವುದು ಸಾಮಾನ್ಯ. ಆದರೆ, ಪಾಕಿಸ್ತಾನ ತನ್ನದೇ ಪ್ರದೇಶದಲ್ಲಿ, ತನ್ನದೇ ವಿಮಾನವನ್ನು ಹೊಡೆದುರುಳಿಸಿದೆ. ಈ ತಪ್ಪು ನಡೆಯಲು ಚೀನಾದ ಆ್ಯಂಟಿ-ಏರ್​​ [more]

ರಾಜ್ಯ

ನೀತಿಸಂಹಿತೆ ಉಲ್ಲಂಘನೆ; ನಿಖಿಲ್ ವಿರುದ್ಧ ಮಂಡ್ಯದಲ್ಲಿ 3 ದೂರು​ ದಾಖಲು

ಮಂಡ್ಯ: ಎರಡು ದಿನಗಳ ಹಿಂದೆ ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಬೃಹತ್​ ಸಮಾವೇಶ ನಡೆಸಿದ್ದ ಜೆಡಿಎಸ್​ ವಿರುದ್ಧ 3 ಎಫ್​ಐಆರ್​ ದಾಖಲಿಸಿಕೊಳ್ಳಲಾಗಿದೆ. ಸಮಾವೇಶದಲ್ಲಿ ಚುನಾವಣಾ ನೀತಿ [more]

ರಾಜ್ಯ

ಬಿಜೆಪಿ ಸೇರಿದ ಜಯಪ್ರದಾ, ರಾಂಪುರದಿಂದ ಸ್ಪರ್ಧೆ ಸಾಧ್ಯತೆ

ನವದೆಹಲಿ: ಮಾಜಿ ಸಂಸದೆ ಹಾಗೂ ಹಿರಿಯ ನಟಿ ಜಯಪ್ರದಾ ಮಂಗಳವಾರದಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜಯಪ್ರದಾ 2004 ಹಾಗೂ 2009 ರಲ್ಲಿ  ರಾಂಪುರ ಲೋಕಸಭಾ ಕ್ಷೇತ್ರದಿಂದ ಸಮಾಜವಾದಿ ಪಕ್ಷದಿಂದ [more]