ರಾಜ್ಯ

ರೈತರ ಬೆಳೆಸಾಲ ಮನ್ನಾ: 2.9 ಲಕ್ಷ ಸಾಲ ಖಾತೆಗಳಿಗೆ 1440 ಕೋಟಿ ರೂ. ಬಿಡುಗಡೆ

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಗಿಫ್ಟ್ ಸಿಕ್ಕಿದ್ದು, ರೈತರ ಬೆಳೆಸಾಲ ಮನ್ನಾ ಯೋಜನೆಯಡಿ ಜನವರಿ 28 ರ ವರೆಗೆ ವಾಣಿಜ್ಯ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ [more]

ರಾಷ್ಟ್ರೀಯ

ಮಾಜಿ ರಕ್ಷಣಾ ಸಚಿವರಾಗಿದ್ದ ಕರ್ನಾಟಕದ ಜಾರ್ಜ್​ ಫರ್ನಾಂಡಿಸ್ ಇನ್ನಿಲ್ಲ

ನವದೆಹಲಿ: ವಾಜಪೇಯಿ ಸರ್ಕಾರದ ಅವಧಿಯಲ್ಲಿ ರಕ್ಷಣಾ ಸಚಿವರಾಗಿದ್ದ ಕರ್ನಾಟಕದ ಜಾರ್ಜ್​ ಫರ್ನಾಂಡಿಸ್​ ಅವರು ಇಂದು ಕೊನೆ ಉಸಿರೆಳೆದಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು ಎನ್ನಲಾಗಿದೆ. ಅಲ್ಲದೇ ಕರ್ನಾಟದ ಹಿರಿಯ [more]

ರಾಷ್ಟ್ರೀಯ

PAN ಕಾರ್ಡ್ ಇಲ್ಲದೆ ನಡೆಯಲ್ಲ ಈ 10 ಕೆಲಸ; ಹೊಸ-ಹಳೆಯ ನಿಯಮಗಳನ್ನು ತಿಳಿಯಿರಿ

ನವದೆಹಲಿ: ಸರ್ಕಾರಿ ದಾಖಲೆಗಳಲ್ಲಿ ಆಧಾರ್ ಹೊರತುಪಡಿಸಿ ಪ್ಯಾನ್ ಕಾರ್ಡ್ ಸಹ ಬಹಳ ಮುಖ್ಯವಾಗಿದೆ. ಇದನ್ನು ಅನೇಕ ಕೆಲಸಗಳಿಗೆ ಬಳಸಲಾಗುತ್ತದೆ. PAN ಕಾರ್ಡ್ ಇಲ್ಲದೆ ಹಲವು ಕೆಲಸಗಳನ್ನು ಮಾಡಲು ಸಾಧ್ಯವಿಲ್ಲ. [more]

ರಾಷ್ಟ್ರೀಯ

ಐಆರ್​ಸಿಟಿಸಿ ಹಗರಣ: ಲಾಲು ಪ್ರಸಾದ್ ಯಾದವ್, ರಾಬ್ರಿ ದೇವಿ, ತೇಜಶ್ವಿ ಯಾದವ್ ಗೆ ಜಾಮೀನು

ನವದೆಹಲಿ: ಬಿಹಾರ ಮಾಜಿ ಮುಖ್ಯಮಂತ್ರಿ ಹಾಗೂ ಆರ್ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾವ್, ಪತ್ನಿ ರಾಬ್ರಿ ದೇವಿ ಮತ್ತು ಪುತ್ರ ತೇಜಸ್ವಿ ಯಾದವ್ ಅವರಿಗೆ ಜಾಮೀನು ನೀಡಿ ನ್ಯಾಯಾಲಯ [more]

ರಾಷ್ಟ್ರೀಯ

ತಮಿಳುನಾಡಿನ ಫ್ಲಾಸ್ಕ್​ ಉದ್ಯಮಿಗೆ ಭೇಷ್​ ಅಂದ್ರು ಮೋದಿ, ಯಾರೀ ಮಹಿಳೆ?

ಮಧುರೈ : ಮಧುರೈ ಏಮ್ಸ್ ಆಸ್ಪತ್ರೆಯ ಉದ್ಘಾಟನೆ ವೇಳೆ ‘ಮುದ್ರಾ’ ಯೋಜನೆಯ ಫಲಾನುಭವಿ ಅರುಳ್​ಮೋಳಿ ಸರವಣನ್ ಎಂಬ ಮಹಿಳೆ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ್ದಾರೆ. ಅರುಳ್​ಮೋಳಿ [more]

ಅಂತರರಾಷ್ಟ್ರೀಯ

ಯುಎಸ್ – ಬಾಂಗ್ಲಾ ಏರ್‌ಲೈನ್ಸ್‌ ವಿಮಾನ ದುರಂತ; 51 ಪ್ರಯಾಣಿಕರ ಸಾವಿಗೆ ಪೈಲಟ್‌ ಹೊತ್ತಿಸಿದ ಸಿಗರೇಟ್‌ ಕಾರಣ!

ನವದೆಹಲಿ: ಯುಎಸ್-ಬಾಂಗ್ಲಾ ಏರ್‌ಲೈನ್ಸ್‌ ವಿಮಾನ ದುರಂತಕ್ಕೆ ಪೈಲೆಟ್​​ ಹೊತ್ತಿಸಿದ ಸಿಗರೇಟೇ ಕಾರಣ ಎಂದು ತನಿಖಾ ಆಯೋಗ ತಿಳಿಸಿದೆ. ವಿಮಾನದ ನಿರ್ವಹಣೆಯ ಜವಾಬ್ದಾರಿ ಹೊತ್ತಿದ್ದ ಪೈಲಟ್‌, ನಿರ್ಬಂಧಗಳ ನಡುವೆಯೂ ಕಾಕ್‌ಪಿಟ್‌ನಲ್ಲಿಯೇ [more]

ರಾಜ್ಯ

ಸಾಧನೆ ಪ್ರಶ್ನಿಸಿದ ದಿನೇಶ್ ಗುಂಡೂರಾವ್​ಗೆ ‘ಮುಸ್ಲಿಂ ಹೆಂಗಸಿನ ಹಿಂದೆ ಓಡಿಹೋಗಿದ್ದೇ ನಿಮ್ಮ ಸಾಧನೆ’ ಎಂದ ಕೇಂದ್ರ ಸಚಿವ ಹೆಗಡೆ

ಬೆಂಗಳೂರು: ಹಿಂದೂ ಹುಡಗಿಯರ ಮೈ ಮುಟ್ಟಿದವರ ಕೈ ಕತ್ತಿರುಸುತ್ತೇನೆ ಎಂದಿದ್ದ ಕೇಂದ್ರ ಸಚಿವ ಅನಂತ್​ ಕುಮಾರ್​ ಹೆಗಡೆ ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಮ್ಮ ಸಾಧನೆ ಪ್ರಶ್ನಿಸಿದ [more]

ರಾಷ್ಟ್ರೀಯ

100 ಪರ್ಸೆಂಟ್ ಇವಿಎಂಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇದೆ- ಚಂದ್ರಬಾಬು ನಾಯ್ಡು

ನವದೆಹಲಿ: ಮುಂಬರುವ ಚುನಾವಣೆಯಲ್ಲಿ ನೂರಕ್ಕೆ ನೂರಷ್ಟು ಇವಿಎಮ್ಗಳನ್ನು ಹ್ಯಾಕ್ ಮಾಡುವ ಸಾಧ್ಯತೆ ಇದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅಭಿಪ್ರಾಯಪಟ್ಟಿದ್ದಾರೆ. ಟಿಡಿಪಿ ಸಂಸದರನ್ನು ಉದ್ದೇಶಿಸಿ ಮಾತನಾಡಿದ ನಾಯ್ಡು [more]

ರಾಜ್ಯ

ಗಂಗಮ್ಮಗುಡಿ ವಿಷ ಪ್ರಸಾದ ದುರಂತ: ಸಾವಿನ ಸಂಖ್ಯೆ 2ಕ್ಕೆ, ಇಬ್ಬರು ಮಹಿಳೆಯರ ಬಂಧನ!

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ಗಂಗಮ್ಮ ಗುಡಿ ವಿಷ ಪ್ರಸಾದ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬರ ಬಲಿಯಾಗಿದೆ. ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸರಸ್ವತಮ್ಮ ಎಂಬವರು ಚಿಕಿತ್ಸೆ [more]

ಅಂತರರಾಷ್ಟ್ರೀಯ

ಬ್ರೆಜಿಲ್​ನಲ್ಲಿ ಭಾರೀ ದುರಂತ; ಡ್ಯಾಮ್​ ಸ್ಫೋಟವಾಗಿ 40 ಸಾವು, ಮಣ್ಣಿನಡಿ ಸಿಲುಕಿರುವ 300ಕ್ಕೂ ಹೆಚ್ಚು ಮಂದಿ

ಬ್ರೆಜಿಲ್: ದಕ್ಷಿಣ ಬ್ರೆಜಿಲ್​ನಲ್ಲಿ ಡ್ಯಾಮ್​ ಒಡೆದ ಕಾರಣ ಗಣಿಗಾರಿಕೆಯ ತ್ಯಾಜ್ಯಗಳೆಲ್ಲ ಕೊಚ್ಚಿಕೊಂಡು ಹೋಗಿ ಇದುವರೆಗೂ ಸುಮಾರು 40 ಜನರು ಮೃತಪಟ್ಟಿದ್ದು, 300ಕ್ಕೂ ಅಧಿಕ ಜನರು ಮಣ್ಣಿನಡಿ ಸಿಲುಕಿದ್ದಾರೆ. ಈಗಾಗಲೇ [more]

ರಾಷ್ಟ್ರೀಯ

ವಿವಿಐಪಿ ಚಾಪರ್ ಖರೀದಿ ಹಗರಣ: ಆರೋಪಿ ಗೌತಮ್ ಖೇತಾನ್​ ಬಂಧನ

ನವದೆಹಲಿ: ಬಹುಕೋಟಿ ವಿವಿಐಪಿ ಚಾಪರ್ ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗೌತಮ್ ಖೇತಾನ್​ ರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದಿದ್ದಾರೆ. ದೇಶಾದ್ಯಂತ ತೀವ್ರ ಚರ್ಚೆಗೆ [more]

ರಾಷ್ಟ್ರೀಯ

ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ಭಾರತ ರತ್ನ ಪಡೆದ ಮೂವರ ಸಾಧನೆಗಳೇನು?

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ಭಾರತ ರತ್ನ ಘೋಷಿಸಲಾಗಿದೆ. ಅಂತೆಯೇ ಆರ್‌ಎಸ್‌ಎಸ್‌ ಸಿದ್ಧಾಂತಿ, ಸಮಾಜ ಸೇವಕ ನಾನಾಜಿ ದೇಶಮುಖ್‌ ಮತ್ತು ಸಂಗೀತ [more]

ರಾಜ್ಯ

ಪದ್ಮ ಪ್ರಶಸ್ತಿ ಘೋಷಣೆ: ಸಾಲು ಮರದ ತಿಮ್ಮಕ್ಕೆ ಸೇರಿ ರಾಜ್ಯದ ಐವರಿಗೆ ಪದ್ಮಶ್ರೀ

ನವದೆಹಲಿ: ಭಾರತ ರತ್ನ ಪ್ರಶಸ್ತಿ ಘೋಷಣೆಯಾದ ಬೆನ್ನಲ್ಲೇ ಕೇಂದ್ರ ಸರ್ಕಾರ 2019ರ  ಪದ್ಮ ವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿ ಘೋಷಣೆ ಮಾಡಿದೆ. ವಿಜ್ಞಾನ, ಸಾಮಾಜ ಸೇವೆ , [more]

ರಾಷ್ಟ್ರೀಯ

ಪ್ರಣಬ್ ಮುಖರ್ಜಿ, ಭೂಪೇನ್ ಹಜಾರಿಕಾ, ನಾನಾಜಿ ದೇಶಮುಖ್ ಗೆ ‘ಭಾರತ ರತ್ನ’

ನವದೆಹಲಿ: ಕೇಂದ್ರ ಸರ್ಕಾರ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಖ್ಯಾತ ಗಾಯಕ ಭೂಪೇನ್ ಹಜಾರಿಕಾ ಹಾಗೂ ಸಮಾಜ ಸೇವಕ ನಾನಾಜಿ ದೇಶಮುಖ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ [more]

ರಾಜ್ಯ

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ವಜುಭಾಯ್ ವಾಲಾ ಧ್ವಜಾರೋಹಣ

ಬೆಂಗಳೂರು: 70ನೇ ಗಣರಾಜ್ಯೋತ್ಸವದ ಅಂಗವಾಗಿ ರಾಜಧಾನಿ ಬೆಂಗಳೂರಿನಲ್ಲಿ ರಾಜ್ಯಪಾಲ ವಿ.ಆರ್.ವಾಲಾ ಅವರು ಧ್ವಜಾರೋಹಣ ನೆರವೇರಿಸಿದರು. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಇಂದು ನಡೆದ ಗಣರಾಜ್ಯೋತ್ಸವ ಸಂಭ್ರಮಾಚರಣೆ ವೇಳೆ [more]

ರಾಷ್ಟ್ರೀಯ

70ನೇ ಗಣರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ

ನವದೆಹಲಿ: 70ನೇ ಗಣರಾಜ್ಯೋತ್ಸವದ ಅಂಗವಾಗಿ ಇಂದು ದೆಹಲಿಯ ರಾಜ್‍ಪಥ್‍ನಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಬಾರಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಆಫ್ರೀಕಾದ ಅಧ್ಯಕ್ಷ [more]

ರಾಷ್ಟ್ರೀಯ

ಗುಜರಾತ್-ರಾಜಸ್ಥಾನದ ಬಳಿಕ ಯುಪಿಯಲ್ಲಿ ಕಾಂಗ್ರೆಸ್‍ನ ಹಿಂದೂ ಕಾರ್ಡ್

ನವದೆಹಲಿ: 2019 ರ ಲೋಕಸಭೆ ಚುನಾವಣೆಗಾಗಿ ಉತ್ತರ ಪ್ರದೇಶದ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸಿದ ಬಳಿಕ ಕಾಂಗ್ರೆಸ್ ಪಕ್ಷ ಮತ್ತೊಂದು ಯೋಜನೆಯನ್ನು ಸಿದ್ಧಪಡಿಸಿದೆ. ಕಾಂಗ್ರೆಸ್ ಮೂಲಗಳ ಪ್ರಕಾರ, [more]

ರಾಜ್ಯ

ರಾಜಕೀಯ ಗುದ್ದಾಟಕ್ಕೆ ತಾತ್ಕಾಲಿಕ ಕದನ ವಿರಾಮ; ಸಿಎಂ ಎಚ್​ಡಿಕೆ ಮಗನ ಸಿನಿಮಾ ವಿಕ್ಷೀಸಿದ ಸರ್ವಪಕ್ಷ ಶಾಸಕರು

ಬೆಂಗಳೂರು:  ದೊಡ್ಡ ಹಾಲ್​. ಅಲ್ಲಿ ಹತ್ತಾರು ಸೀಟುಗಳು. ಅಚ್ಚರಿ ಎಂದರೆ, ಅಲ್ಲಿ ಆಪರೇಷನ್​ ಕಮಲ ಮಾಡ್ತೀವಿ ಎಂದು ಹೇಳಿಕೊಂಡು ಓಡಾಡುತ್ತಿದ್ದ ಬಿಜೆಪಿ ನಾಯಕರಿದ್ದರು. ನೀವು ಆಪರೇಷನ್​ ಕಮಲ ಮಾಡಿದ್ರೆ [more]

ತುಮಕೂರು

ಗ್ರಾಮ ದತ್ತು ಪಡೆದು 199 ಮನೆ ನಿರ್ಮಿಸಿದ್ದ ಸಿದ್ದಗಂಗಾ ಶ್ರೀ!

ರಾಯಚೂರು: ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳ ಅಗಲಿಕೆ ಇಡೀ ರಾಜ್ಯವನ್ನೇ ದುಃಖದ ಮಡುವಿಗೆ ತಳ್ಳಿದೆ. ಇತ್ತ ರಾಯಚೂರಿನ ಗ್ರಾಮದ ಜನರಿಗೆ ಶ್ರೀಗಳನ್ನ ಕಳೆದುಕೊಂಡ ಅನಾಥ ಭಾವ ಬಂದಿದ್ದು, ಇಡೀ [more]

ರಾಜ್ಯ

ಅತ್ತ ಪೊಲೀಸರ ಹುಡುಕಾಟ, ಇತ್ತ ಜಾಮೀನಿಗೆ ಶಾಸಕ ಗಣೇಶ್ ಅರ್ಜಿ!

ರಾಮನಗರ: ಬಳ್ಳಾರಿಯ ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಬಳಿಕ ತಲೆ ಮರೆಸಿಕೊಂಡಿರುವ ಕಂಪ್ಲಿ ಶಾಸಕ ಗಣೇಶ್ ಪೊಲೀಸರ ಹುಡುಕಾಟದ ನಡುವೆ ನಿರೀಕ್ಷಣಾ ಜಾಮೀನಿಗೆ ಮುಂದಾಗಿದ್ದಾರೆ. [more]

ರಾಷ್ಟ್ರೀಯ

ಇಂಡಿಯಾ ಟುಡೇ ಸಮೀಕ್ಷೆ: ಉತ್ತರಪ್ರದೇಶದಲ್ಲಿ ಎಸ್​​ಪಿ-ಬಿಎಸ್​​ಪಿಗೆ ಭರ್ಜರಿ ಜಯಭೇರಿ

ನವದೆಹಲಿ: 2019ರ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿಯಿದೆ. ಈ ನಡುವೇ ಕೇಂದ್ರದಲ್ಲಿ ಗದ್ದುಗೆ ಹಿಡಿಯಲು ನಿರ್ಣಾಯಕ ಪಾತ್ರವಹಿಸುವ ಉತ್ತರಪ್ರದೇಶದ ಮೇಲೆ ದೆಹಲಿ ನಾಯಕರ ಕಣ್ಣು [more]

ರಾಜ್ಯ

ಇಂದು ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ಸಭೆ; ಏನಿದರ ಮಹತ್ವ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಇಂದು ಕಾಂಗ್ರೆಸ್​​-ಜೆಡಿಎಸ್​​ ಸಮನ್ವಯ ಸಮಿತಿಯ ಮಹತ್ವದ ಸಭೆ ನಡೆಯಲಿದೆ. ಮೈತ್ರಿ ಸರ್ಕಾರವನ್ನ ಬೆಂಬಿಡದಂತೆ ಕಾಡುತ್ತಿರುವ ಆಪರೇಷನ್​​ ಕಮಲದ ಸಂಕಷ್ಟದ ನಡುವೆಯೂ ಮತ್ತೊಂದು [more]

ರಾಜ್ಯ

ಶಿವಕುಮಾರ ಶ್ರೀಗಳ ಗದ್ದುಗೆಗೆ ಬೆಳಗ್ಗೆಯಿಂದ ಪೂಜಾ ವಿಧಿವಿಧಾನ

ತುಮಕೂರು: ಸಿದ್ಧಗಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಇಂದು ಬೆಳಗ್ಗೆಯಿಂದ ವಿವಿಧ ಪೂಜಾ ವಿಧಿವಿಧಾನಗಳು ಆರಂಭಗೊಂಡಿವೆ. ಶಿವಕುಮಾರ ಸ್ವಾಮೀಜಿ ಗದ್ದುಗೆ ಪೂಜೆಗೆ ತೆರಳಿದ ಮಠದ ಸಿದ್ಧಲಿಂಗ ಸ್ವಾಮೀಜಿ [more]

ರಾಜ್ಯ

ರೆಸಾರ್ಟ್​ ಹಲ್ಲೆ ಪ್ರಕರಣ; ಕಾಂಗ್ರೆಸ್​ ನಾಯಕರಿಗೆ ಹೈಕಮಾಂಡ್​ ತರಾಟೆ; ಆರೋಪಿ ಶಾಸಕನ ನೆರವಿಗೆ ಧಾವಿಸದಂತೆ ಸೂಚನೆ

ಬೆಂಗಳೂರು: ಈಗಲ್ಟನ್​ ರೆಸಾರ್ಟ್​ನಲ್ಲಿ ಶಾಸಕ ಆನಂದ್​ ಸಿಂಗ್​ ಮೇಲೆ ಕಂಪ್ಲಿ ಶಾಸಕ ಜೆಎನ್​ ಗಣೇಶ್​ ಹಲ್ಲೆ ನಡೆಸಿರುವುದು ರಾಜ್ಯ ನಾಯಕರಿಗೆ ಮಾತ್ರವಲ್ಲದೇ, ಹೈಕಮಾಂಡ್​ಗೂ ಮುಜುಗರ ಉಂಟಾಗಿದೆ. ಯಾವುದೇ ಕಾರಣಕ್ಕೂ [more]

ತುಮಕೂರು

ತಟ್ಟೆಯಲ್ಲಿ ಅನ್ನ ಬಿಟ್ಟು ಹೋಗುತ್ತಿದ್ದ ಭಕ್ತನನ್ನು ತಡೆದ ಸಿದ್ಧಗಂಗಾ ಮಠದ ಬಾಲಕ ಹೇಳಿದ್ದೇನು ಗೊತ್ತೆ?

ಬೆಂಗಳೂರು: ನಡೆದಾಡುವ ದೈವ ಎಂದೇ ಕರೆಸಿಕೊಳ್ಳುತ್ತಿದ್ದ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾಗಿ ಇಂದಿಗೆ ಒಂದು ದಿನ ಕಳೆದಿದೆ. 500 ಮಂದಿ ವಿದ್ಯಾರ್ಥಿಗಳೊಂದಿಗೆ ಶ್ರೀಗಳು ಮಠ ಆರಂಭಿಸಿದಾಗ ಊರೂರಿಗೆ ತೆರಳಿ, ಆಹಾರ [more]