ರಾಷ್ಟ್ರೀಯ

ಮುಂಜಾನೆ ಶಬರಿಮಲೆ ಪ್ರವೇಶಕ್ಕೆ ಮುಂದಾದ ಇಬ್ಬರು ಮಹಿಳೆಯರು; ಮತ್ತೆ ಭುಗಿಲೆದ್ದ ಪ್ರತಿಭಟನೆ

ತಿರುವನಂತಪುರಂ : ಕಳೆದ ವಾರವಷ್ಟೆ ಕನಕದುರ್ಗ ಮತ್ತು ಬಿಂದು ಅಮ್ಮಿನಿ ಎಂಬ ಇಬ್ಬರು ಮಹಿಳೆಯರು ಶಬರಿಮಲೆಯನ್ನು ಪ್ರವೇಶಿಸಿ ಅಯ್ಯಪ್ಪಸ್ವಾಮಿ ದರ್ಶನ ಪಡೆದುಬಂದಿದ್ದು ದೇಶದೆಲ್ಲೆಡೆ ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಇಂದು [more]

ರಾಜ್ಯ

ಸಿದ್ದಗಂಗಾ ಶ್ರೀಗಳು ಆಸ್ಪತ್ರೆಯಿಂದ ಮಠಕ್ಕೆ ವಾಪಸ್

ತುಮಕೂರು: ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದರಿಂದ ಕಾಯಕಯೋಗಿ ಸಿದ್ದಗಂಗಾ ಶ್ರೀಗಳನ್ನು ಇಂದು ಬೆಳಗಿನ ಜಾವ ಮಠಕ್ಕೆ ಶಿಫ್ಟ್ ಮಾಡಲಾಗಿದೆ. ಸ್ವಾಮೀಜಿಗಳ ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಏರುಪೇರು ಬಂದಿಲ್ಲ. ರಾತ್ರಿಯಿಂದ [more]

ರಾಜ್ಯ

ಬಿಜೆಪಿಯವರಿಂದ ಆಪರೇಷನ್ ಕಮಲ ನಡೀತಿರೋದು ಸತ್ಯ: ಸಿಎಂ ಕುಮಾರಸ್ವಾಮಿ

ಬೆಂಗಳೂರು: ಬಿಜೆಪಿಯವರು ಯಾರನ್ನು ಸಂಪರ್ಕ ಮಾಡಿದ್ದಾರೆ. ಯಾವೆಲ್ಲಾ ಆಮಿಷಗಳನ್ನು ನೀಡಿದ್ದಾರೆ ಎಂಬ ಎಲ್ಲ ಮಾಹಿತಿಗಳು ನನ್ನ ಬಳಿ ಇವೆ ಎಂದು ಹೇಳುವ ಮೂಲಕ ಆಪರೇಷನ್ ಕಮಲ ನಡೆಯುತ್ತಿದೆ ಎಂಬುದನ್ನು [more]

ಅಂತರರಾಷ್ಟ್ರೀಯ

ಬರ್ಡ್​ ಬಾಕ್ಸ್​ ಚಾಲೆಂಜ್​ ಬ್ಲಂಡರ್​… ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕಾರಿಗೆ ಗುದ್ದಿದ ಯುವತಿ

ಕಣ್ಣಿಗೆ ಬಟ್ಟೆಕಟ್ಟಿಕೊಂಡು ಎಲ್ಲ ಕೆಲಸಗಳನ್ನು ಮಾಡಿ ಮುಗಿಸುವುದೇ ಬರ್ಡ್​ ಬಾಕ್ಸ್​ ಚಾಲೆಂಜ್​. ಅಮೆರಿಕದ ಉಟಾಹ್​ನಲ್ಲಿ ಬರ್ಡ್​ ಬಾಕ್ಸ್​ ಚಾಲೆಂಜ್​ ತೆಗೆದುಕೊಂಡ ಯುವತಿಯೊಬ್ಬಳು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕಾರು [more]

ರಾಷ್ಟ್ರೀಯ

ಮಕರ ಸಂಕ್ರಾಂತಿ: ಪ್ರಯಾಗ್ ರಾಜ್ ನಲ್ಲಿ ಲಕ್ಷಾಂತರ ಮಂದಿ ಪುಣ್ಯಸ್ನಾನ

ಪ್ರಯಾಗ್​ರಾಜ್​: ಪ್ರಯಾಗ್​ ರಾಜ್​ನಲ್ಲಿ ನಡೆಯಲಿರುವ ಕುಂಭ ಮೇಳದಲ್ಲಿ ಭಾಗಿಯಾಗಿರುವ ಲಕ್ಷಾಂತರ ಮಂದಿ ಮಕರ ಸಂಕ್ರಾಂತಿ ಅಂಗವಾಗಿ ಸಂಗಮ್​ ಘಾಟ್​ನಲ್ಲಿ ಕುಂಭ ಸ್ನಾನ ಮಾಡಿದರು. ಮೂಲಗಳ ಪ್ರಕಾರ 1.17 [more]

ರಾಜ್ಯ

ಕಾಂಗ್ರೆಸ್ ನ ಕೆಲ ಶಾಸಕರು ನಾಟ್ ರೀಚೆಬಲ್, ಮೈತ್ರಿ ಸರ್ಕಾರದಲ್ಲಿ ನಡುಕ?

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಲ್ಲೋಲ್ಲ ಕಲ್ಲೋಲ ಶುರುವಾಗಿದೆ. ಸಂಕ್ರಾಂತಿ ವೇಳೆಗೆ ಬಿಜೆಪಿ ಮೈತ್ರಿ ಸರ್ಕಾರಕ್ಕೆ ದೊಡ್ಡ ಹೊಡೆತ ನೀಡಲಿದೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಹರಿಡುತ್ತಿದ್ದು ಇದಕ್ಕೆ ಇಂಬು [more]

ರಾಜ್ಯ

ಕೈ ಸಚಿವರನ್ನು ಉಪಾಹಾರಕ್ಕೆ ಆಹ್ವಾನಿಸಿರುವ ಡಿಸಿಎಂ ಪರಮೇಶ್ವರ್; ಆಪರೇಷನ್​ ಕಮಲಕ್ಕೆ ಪ್ರತಿತಂತ್ರ ರೂಪಿಸಲು ಚರ್ಚೆ

ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ಹಲವು ವದಂತಿಗಳು ಹರಡುತ್ತಿದ್ದು, ಬಿಜೆಪಿಯ ನಡೆಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿರುವ ಕಾಂಗ್ರೆಸ್​ ನಾಯಕರಿಗೆ ಆತಂಕ ಎದುರಾಗಿತ್ತು. ಇದೆಲ್ಲದರ ಕುರಿತು ಚರ್ಚಿಸಲು ಇಂದು [more]

ರಾಜ್ಯ

ಜೆಡಿಎಸ್ ಮುಖಂಡ ಪ್ರಕಾಶ್ ಹತ್ಯೆಯಾಗಿದ್ದ ಊರಲ್ಲಿ ಮತ್ತೊಂದು ಹತ್ಯೆ

ಮಂಡ್ಯ: ಇತ್ತೀಚೆಗೆ ಜಿಲ್ಲೆಯ ಮದ್ದೂರು ತಾಲೂಕಿನ ತೊಪ್ಪನಹಳ್ಳಿಯಲ್ಲಿ ಜೆಡಿಎಸ್ ಮುಖಂಡ ಪ್ರಕಾಶ್ ನನ್ನು ಕೊಲೆ ಮಾಡಲಾಗಿತ್ತು. ಈಗ ಅದೇ ಗ್ರಾಮದಲ್ಲಿ ಮತ್ತೊಂದು ಕೊಲೆ ನಡೆದಿದೆ. ಬಸವಯ್ಯ(60) ಕೊಲೆಯಾದ ದುರ್ದೈವಿ. [more]

ರಾಜ್ಯ

ಹಾಸನದಿಂದ ಪ್ರಜ್ವಲ್ ರೇವಣ್ಣ: ಮಂಡ್ಯ ಲೋಕಸಭೆ ಕ್ಷೇತ್ರದಿಂದ ನಿಖಿಲ್ ಕುಮಾರ ಸ್ವಾಮಿ ಕಣಕ್ಕೆ?

ಮೈಸೂರು: ಹಾಸನ ಲೋಕಸಭೆ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಕಣಕ್ಕಿಳಿಸಲು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಗ್ರೀನ್ ಸಿಗ್ನಲ್ ನೀಡಿದ್ದು,  ದೇವೇಗೌಡರು ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲು [more]

ರಾಜ್ಯ

ಲೋಕಸಭಾ ಚುನಾವಣೆಗೆ ಸ್ಪರ್ಧೆ; ಪರೋಕ್ಷವಾಗಿ ಗುಟ್ಟು ಬಿಚ್ಚಿಟ್ಟ ನಿಖಿಲ್

ಮಂಡ್ಯ: ಈಗಾಗಲೇ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಯ ಬಗ್ಗೆ ಸಾಕಷ್ಟು ತಯಾರಿ ನಡೆಯುತ್ತಿದ್ದು, ನಟ ನಿಖಿಲ್ ಕುಮಾರಸ್ವಾಮಿ ಮಂಡ್ಯದಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಆದರೆ ಈಗ [more]

ರಾಷ್ಟ್ರೀಯ

ಸ್ವಾಮಿ ವಿವೇಕಾನಂದರಿಗೆ ಪ್ರಧಾನಿ ನಮನ; ಯುವಶಕ್ತಿಗೆ ಮೋದಿ ನೀಡಿದ ಸಂದೇಶವೇನು?

ನವದೆಹಲಿ: ಭಾರತದ ಬೆಳವಣಿಗೆ ಮತ್ತು ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ, ದೇಶದ ಯುವಜನತೆಗೆ ಶಕ್ತಿಯಾದ ಸ್ವಾಮಿ ವಿವೇಕಾನಂದ ಜಯಂತಿಯಂದು ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾಮಿ ವಿವೇಕಾನಂದರಿಗೆ ಭಾವಪೂರ್ಣ [more]

ಅಂತರರಾಷ್ಟ್ರೀಯ

2020 ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಗೆ ತುಳಸಿ ಗಬ್ಬಾರ್ಡ್​​ ಸ್ಪರ್ಧೆ ಬಹುತೇಕ ಖಚಿತ

ವಾಷಿಂಗ್ಟನ್​: ಭಾರತೀಯ ಮೂಲದ ಅಮೆರಿಕಾ ಹಿಂದೂ ಮಹಿಳೆ ತುಳಸಿ ಗಬ್ಬಾರ್ಡ್​ ಮುಂಬರುವ 2020 ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸುವುದು ಬಹುತೇಕ ಖಚಿತ ಎಂದು ಮೂಲಗಳು ತಿಳಿಸಿವೆ. ಆ [more]

ರಾಷ್ಟ್ರೀಯ

ಎಸ್​ಪಿ- ಬಿಎಸ್​ಪಿ ಮೈತ್ರಿ; ಇಂದು ಅಧಿಕೃತ ಘೋಷಣೆ ಮಾಡಲಿರುವ ಮಾಯಾವತಿ- ಅಖಿಲೇಶ್​ ಯಾದವ್​

ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಅನ್ನು ಬದಿಗೆ ಸರಿಸಿ ಬಿಜೆಪಿ ವಿರುದ್ಧ ಮೈತ್ರಿ ಮಾಡಿಕೊಳ್ಳಲು ಎಸ್​ಪಿ ಮತ್ತು ಬಿಎಸ್​ಪಿ ಪಕ್ಷಗಳು ಮುಂದಾಗಿವೆ. ಸುದೀರ್ಘ 25 ವರ್ಷಗಳ ಬಳಿಕ ಸಮಾಜವಾದಿ [more]

ರಾಷ್ಟ್ರೀಯ

8 ದಾಖಲೆಗಳಿಲ್ಲದೆ ಸಿಗುವುದಿಲ್ಲ ಶೇ.10 ಮೀಸಲಾತಿ, ನಿಮ್ಮ ಬಳಿ ಈ ದಾಖಲೆಗಳಿವೆಯೇ?

ನವದೆಹಲಿ: ಸಾಮಾನ್ಯ ವರ್ಗದಲ್ಲಿ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10 ರಷ್ಟು ಮೀಸಲಾತಿ ಬಹುತೇಕ ಸ್ಪಷ್ಟವಾಗಿದೆ. ಈ ಮಸೂದೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ. ಮಸೂದೆಗೆ [more]

ರಾಷ್ಟ್ರೀಯ

ಡೆಬಿಟ್‌, ಕ್ರೆಡಿಟ್‌ ಕಾರ್ಡ್‌ ಸುರಕ್ಷತೆಗೆ ಆರ್‌ಬಿಐ ಕ್ರಮ: ಬರಲಿದೆ ಹೊಸ ಡಿಜಿಟಲ್ ಟೋಕನ್ ಪದ್ಧತಿ

ಬೆಂಗಳೂರು : ನಿಮ್ಮ ಡೆಬಿಟ್‌ ಕಾರ್ಡ್‌, ಕ್ರೆಡಿಟ್‌ ಕಾರ್ಡ್‌ಗಳ ಸುರಕ್ಷತೆಗೆ ಅನುಕೂಲವಾಗುವ ಹೊಸ ಪದ್ಧತಿಗೆ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಅನುಮತಿ ನೀಡಿದೆ. ಡೆಬಿಟ್‌ ಮತ್ತು ಕ್ರೆಡಿಟ್‌ ಕಾರ್ಡ್‌ಗಳ [more]

ರಾಜ್ಯ

ಟೊಮೆಟೊ ಬೆಲೆ ಗಗನಕ್ಕೆ; ಸಂಕ್ರಾಂತಿಗೆ ತಟ್ಟಲಿದೆ ದರ ದುಬ್ಬರದ ಬಿಸಿ!

ಬೆಂಗಳೂರು: ಟೊಮೆಟೊ ಬೆಲೆ ಗಗನಕ್ಕೇರಿದೆ. ಪ್ರತಿ ಕೆಜಿಗೆ 60 ರೂಪಾಯಿಗೆ ತಲುಪಿದ್ದು ಸಂಕ್ರಾಂತಿ ಹಬ್ಬದ ವೇಳೆಗೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಟೊಮೆಟೊ ಖಾದ್ಯ ಪ್ರಿಯರಿಗೆ ಬೆಲೆ ಏರಿಕೆ ಬಿಸಿ [more]

ರಾಜ್ಯ

ಸಂಕ್ರಾಂತಿಗೆ ಕೆಎಸ್ ಆರ್ ಟಿಸಿ  500 ವಿಶೇಷ ಬಸ್, ಟಿಕೆಟ್​ನಲ್ಲಿ ಶೇ.10ರಷ್ಟು ರಿಯಾಯಿತಿ

ಬೆಂಗಳೂರು: ವರ್ಷದ ಮೊದಲ ಹಬ್ಬ ಸಂಕ್ರಾಂತಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ತನ್ನ ಪ್ರಯಾಣಿಕರಿಗೆ ಬಂಪರ್ ಉಡುಗೊರೆ ನೀಡಿದ್ದು, ಟಿಕೆಟ್ ದರದಲ್ಲಿ ಶೇ.5ರಿಂದ ಶೇ.10ವರೆಗೂ ರಿಯಾಯಿತಿ ಘೋಷಣೆ ಮಾಡಿದೆ. [more]

ರಾಷ್ಟ್ರೀಯ

ಸಿಬಿಐ ಉಳಿಸಲು ಹೋರಾಡಿದ್ದಕ್ಕೆ ಮೋದಿ ಸರ್ಕಾರ ನನ್ನನ್ನು ಬಲಿಪಶು ಮಾಡಿದೆ: ಅಲೋಕ್ ವರ್ಮಾ

ನವದೆಹಲಿ: ಸಿಬಿಐ ನಿರ್ದೇಶಕ ಸ್ಥಾನದಿಂದ ಅಲೋಕ್ ವರ್ಮಾ ಅವರನ್ನು ಉಚ್ಛಾಟಿಸಿದ ಬೆನ್ನಲ್ಲೇ ಈ ಬಗ್ಗೆ ಅವರು ಅಸಮಾಧಾನ ಹೊರ ಹಾಕಿದ್ದಾರೆ. ಸಿಬಿಐ ಉಳಿಸಲು ಹೋರಾಡಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ [more]

ರಾಷ್ಟ್ರೀಯ

ಎಂಟನೇ ತರಗತಿವರೆಗೆ ಹಿಂದಿ ಕಡ್ಡಾಯ; ಕೆ. ಕಸ್ತೂರಿ ರಂಗನ್ ಸಮಿತಿ ಶಿಫಾರಸು

ನವದೆಹಲಿ: ಕೆ. ಕಸ್ತೂರಿ ರಂಗನ್ ನೇತೃತ್ವದ ಸಮಿತಿ ಹೊಸ ಶಿಕ್ಷಣ ನೀತಿಯ ಕುರಿತಂತೆ ಕರಡು ವರದಿ ಸಲ್ಲಿಸಿದ್ದು, ಕೆಲವು ಶಿಫಾರಸುಗಳನ್ನು ಮಾಡಿದೆ. ಕರಡು ವರದಿಯ ಶಿಫಾರಸುಗಳಲ್ಲಿ ಪ್ರಮುಖವಾಗಿ [more]

ರಾಜ್ಯ

ಸುಳ್ವಾಡಿ ಆಯ್ತು, ಈಗ ಮುದನೂರ ಗ್ರಾಮದ ಕುಡಿಯುವ ನೀರಿನ ಟ್ಯಾಂಕ್ ಗೆ ವಿಷ ಬೆರೆಸಿದ ದುಷ್ಕರ್ಮಿಗಳು, ಮಹಿಳೆ ಸಾವು!

ಯಾದಗಿರಿ: ಚಾಮರಾಜನಗರ ಸುಳ್ವಾಡಿ ಮಾರಮ್ಮ ದೇವಿ ದೇಗುಲದ ಪ್ರಸಾದಕ್ಕೆ ವಿಷ ಬೆರೆಸಿ 17 ಮಂದಿ ಸಾವನ್ನಪ್ಪಿದ ದುರಂತ ಇನ್ನೂ ಹಸಿರಾಗಿರುವಾಗಲೇ ಅಂತಹುದೇ ಮತ್ತೊಂದು ಘಟನೆ ಯಾದಗಿರಿಯಲ್ಲಿ ಬೆಳಕಿಗೆ ಬಂದಿದ್ದು, [more]

ರಾಷ್ಟ್ರೀಯ

ಸಾಮಾನ್ಯ ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10 ಮೀಸಲಾತಿ: ರಾಜ್ಯಸಭೆಯಲ್ಲೂ ಐತಿಹಾಸಿಕ ವಿಧೇಯಕಕ್ಕೆ ಅನುಮೋದನೆ

ನವದೆಹಲಿ: ಬಿಜೆಪಿ ಪಾಲಿಗೆ ಚುನಾವಣೆಯ ಪ್ರಬಲ ಅಸ್ತ್ರವಾಗಿದೆ ಎಂದು ಬಿಂಬಿತವಾಗಿರುವ ಸಾಮಾನ್ಯ ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕಲ್ಪಿಸುವ ಮಸೂದೆಗೆ ರಾಜ್ಯಸಭೆಯ ಅನುಮೋದನೆಯೂ ಸಿಕ್ಕಿದೆ. ಇದರೊಂದಿಗೆ ಸಂಸತ್​ನ ಮೇಲ್ಮನೆ [more]

ರಾಜ್ಯ

ಬರೋಡಾ ವಿರುದ್ಧ ಕರ್ನಾಟಕ ತಂಡಕ್ಕೆ ವಿರೋಚಿತ ಸೋಲು

ವಡೋದರಾ: ಬರೋಡಾ ವಿರುದ್ಧದ ರಣಜಿ ಪಂದ್ಯದಲ್ಲಿ ಕರ್ನಾಟಕ ತಂಡ ೨ ವಿಕೆಟ್‌ಗಳ ವಿರೋಚಿತ ಸೋಲು ಅನುಭವಿಸಿದೆ. ವಡೋದರಾದಲ್ಲಿ ನಡೆದ ರಣಜಿ ಪಂದ್ಯದಲ್ಲಿ ಕರ್ನಾಟಕ ತಂಡ ನೀಡಿದ್ದ ೧೧೦ [more]

ರಾಷ್ಟ್ರೀಯ

ಮಾ.23 ರಿಂದ 12ನೇ ಆವೃತ್ತಿಯ ಐಪಿಎಲ್ ಭಾರತದಲ್ಲೆ ಆರಂಭ

ಹೊಸದಿಲ್ಲಿ: 12ನೇ ಆವೃತ್ತಿಯ ಶ್ರೀಮಂತರ ಕ್ರಿಕೆಟ್ ಟೂರ್ನಿ ಐಪಿಎಲ್ ಟೂರ್ನಿ ಮಾರ್ಚ್ 23 ರಿಂದ ಅದ್ದೂರಿಯಾಗಿ ಆರಂಭವಾಗಲಿದೆ. ಈ ಬಾರಿಯೂ ಭಾರತದಲ್ಲಿಯೇ ನಡೆಯಲಿದೆ ಅನ್ನೋದು ಮತ್ತೊಂದು ವಿಶೇಷ. [more]

ರಾಷ್ಟ್ರೀಯ

ಭಾರತ್ ಬಂದ್: ಬಸ್ ಚಾಲಕರಿಗೆ ಹೆಲ್ಮೆಟ್ ಧರಿಸುವಂತೆ ಪ.ಬಂಗಾಳ ಸರ್ಕಾರ ಸೂಚನೆ

ನವದೆಹಲಿ: ಇಂದು ಸೆಂಟ್ರಲ್ ಟ್ರೇಡ್ ಯೂನಿಯನ್ ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರದ ಎರಡನೇ ದಿನ. ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರದ ಮೊದಲ [more]

ರಾಜ್ಯ

2ನೇ ದಿನ ಭಾರತ್ ಬಂದ್; ಮತ್ತೆ 5 ಬಿಎಂಟಿಸಿ ಬಸ್ ಗಳ ಮೇಲೆ ಕಲ್ಲು ತೂರಾಟ, ಬಸ್ ಸೇವೆ ಸ್ಥಗಿತ!

ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಮತ್ತು ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ 2ನೇ ದಿನಕ್ಕೆ ಕಾಲಿಟ್ಟಿದ್ದು, [more]