ರಾಜ್ಯ

ಬಜೆಟ್ ಗಾತ್ರ 2.38 ಲಕ್ಷ ಕೋಟಿ; ಸಿದ್ದರಾಮಯ್ಯರ ಬಹುತೇಕ ಯೋಜನೆಗಳ ಮುಂದುವರಿಕೆ

ಬೆಂಗಳೂರು: ಯಡಿಯೂರಪ್ಪ ಅವರು ಈ ಬಾರಿ 2,37,893 ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದಾರೆ. ಕಳೆದ ಬಾರಿಯ ಸರ್ಕಾರ ಮಂಡಿಸಿದ್ದ ಬಜೆಟ್ ಗಾತ್ರದಕ್ಕಿಂತ ಈ ಬಾರಿ 3 ಸಾವಿರ [more]

ರಾಜ್ಯ

ಸಿಎಂ ಆಯವ್ಯಯ ಭಾಷಣ ಆರಂಭವಾಗುತ್ತಿದ್ದಂತೆ ಬಜೆಟ್​ ಪುಸ್ತಕಗಳಿಗಾಗಿ ಗದ್ದಲವೆಬ್ಬಿಸಿದ ವಿಪಕ್ಷ ನಾಯಕರು

ಬೆಂಗಳೂರು; ಸಿಎಂ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಇಂದು 7ನೇ ಮತ್ತು ಈ ಅವಧಿಯ ಚೊಚ್ಚಲ ಬಜೆಟ್​ ಮಂಡಿಸಲು ಮುಂದಾದರು. ಆದರೆ, ಅವರು ಬಜೆಟ್​ ಮೇಲಿನ ಭಾಷಣ ಆರಂಭಿಸುತ್ತಿದ್ದಂತೆ ವಿರೋಧ [more]

ರಾಜ್ಯ

ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ; 7ನೇ ಬಾರಿಗೆ ಆಯವ್ಯಯ ಮಂಡಿಸುತ್ತಿರುವ ಬಿಎಸ್​ವೈ

ಬೆಂಗಳೂರು: ಇದುವರೆಗೂ ಆರು ಬಜೆಟ್​ಗಳನ್ನು ಮಂಡನೆ ಮಾಡಿರುವ ಬಿ.ಎಸ್.ಯಡಿಯೂರಪ್ಪ ಅವರು ಇಂದು ಏಳನೇ ಆಯವ್ಯಯ ಮಂಡಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಿಎಸ್​ವೈ ಸದನದಲ್ಲಿ ಬಜೆಟ್ ಪ್ರತಿ [more]

ರಾಷ್ಟ್ರೀಯ

ಭಾರತದಲ್ಲಿ 28 ಮಂದಿಗೆ ಕೊರೋನಾ ವೈರಸ್: ಚಿಕಿತ್ಸೆಗಾಗಿ 50 ವಿಶೇಷ ಲ್ಯಾಬ್​ ನಿರ್ಮಾಣ

ನವದೆಹಲಿ: ಚೀನಾದಲ್ಲಿ ಉದ್ಭವಿಸಿದ ಕೊರೋನಾ ವೈರಸ್ ಈಗ ಭಾರತದಲ್ಲೂ ಹರಡುತ್ತಿದೆ. ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಅವರೇ ನೀಡಿರುವ ಮಾಹಿತಿ ಪ್ರಕಾರ ಭಾರತದಲ್ಲಿ ಈವರೆಗೂ 28 [more]

ರಾಷ್ಟ್ರೀಯ

ಮಧ್ಯಪ್ರದೇಶ: ನಾಪತ್ತೆಯಾಗಿದ್ದ 6 ಶಾಸಕರು ಕಾಂಗ್ರೆಸ್ ಗೆ ವಾಪಸ್, ನಾಲ್ವರು ಕರ್ನಾಟಕಕ್ಕೆ ಶಿಫ್ಟ್

ಭೋಪಾಲ್: ಮಧ್ಯಪ್ರದೇಶದಲ್ಲಿ ಮತ್ತೆ ಆಪರೇಷನ್ ಕಮಲ ಕಾರ್ಯಾಚರಣೆ ಗರಿಗೆದರಿದೆ ಎನ್ನುವಾಗಲೇ ನಾಪತ್ತೆಯಾಗಿದ್ದ ಶಾಸಕರ ಪೈಕಿ, ಆರು ಮಂದಿ ಕಾಂಗ್ರೆಸ್ ಶಾಸಕರು ವಾಪಸ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಆಡಳಿತಾರೂಢ ಕಾಂಗ್ರೆಸ್ [more]

ರಾಜ್ಯ

ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ

ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಇಂದಿನಿಂದ ವಾರ್ಷಿಕ ನಡೆಯಲಿದೆ. ರಾಜ್ಯಾದ್ಯಂತ ಒಟ್ಟು 1016 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಾರ್ಚ್ 23ರ ವರೆಗೆ ಪರೀಕ್ಷೆ ನಡೆಯಲಿದೆ. [more]

ರಾಷ್ಟ್ರೀಯ

ಭಾರತಕ್ಕೆ ಆಗಮಿಸಿದ 21 ಇಟಲಿ ಪ್ರವಾಸಿಗರ ಪೈಕಿ 15 ಮಂದಿಗೆ ಕೊರೊನಾ

ನವದೆಹಲಿ: ಭಾರತದಲ್ಲಿರುವ 15 ಮಂದಿ ಇಟಲಿ ಪ್ರವಾಸಿಗರಿಗೆ ಕೊರೊನಾ ಸೊಂಕು ತಗುಲಿದೆ ಎಂದು ಬುಧವಾರ ನವದೆಹಲಿಯ ಏಮ್ಸ್ ಆಸ್ಪತ್ರೆ ಅಧಿಕೃತವಾಗಿ ತಿಳಿಸಿದೆ. ಇಟಲಿಯಿಂದ ಬಂದ 21 ಮಂದಿಯನ್ನು ಪರೀಕ್ಷಿಸಲಾಗಿದ್ದು [more]

ರಾಷ್ಟ್ರೀಯ

ಕೊರೋನಾ ಪ್ರಹಾರಕ್ಕೆ 3 ಸಾವಿರ ಬಲಿ; ಇಲ್ಲಿದೆ ಜಗತ್ತಿನ ಮಾರಕ ವೈರಸ್​ಗಳ ಟಾಪ್​5 ಪಟ್ಟಿ!

ಹೊಸದಿಲ್ಲಿ: ಸರಿಯಾಗಿ ಒಂದೂವರೆ ಎರಡು ತಿಂಗಳ ಹಿಂದೆ ಚೀನಾದ ವುಹಾನ್ ನಗರದಲ್ಲಿ ಕಾಣಿಸಿಕೊಂಡಿದ್ದ ಕೊರೋನಾ ಎಂಬ ಮಾರಣಾಂತಿಕ ವೈರಸ್ ಇದೀಗ ಇಡೀ ಜಗತ್ತನ್ನೇ ಬೆದರಿಸುತ್ತಿದೆ. ವುಹಾನ್ ಪಟ್ಟಣದಲ್ಲಿ [more]

ರಾಷ್ಟ್ರೀಯ

ಟ್ವಿಟರ್​ನಲ್ಲಿ ಟಾಪ್​ ಟ್ರೆಂಡಿಂಗ್​ ಆದ NoModiNoTwitter ಹ್ಯಾಷ್​ ಟ್ಯಾಗ್​​

ನವದೆಹಲಿ: ಪೌರತ್ವದ ಕಿಚ್ಚಿನ ಜೊತೆ ಕೊರೊನ ವೈರಸ್​ ನರ್ತನಕ್ಕೆ ದೇಶ ನಲುಗುತ್ತಿದೆ. ಈ ನಡುವೆ ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಿಂದ ಪ್ರಧಾನಿ ನರೇಂದ್ರ ಮೋದಿ ಹೊರಬರುವುದಾಗಿ ಘೋಷಣೆ [more]

ರಾಜ್ಯ

ಬೆಂಗಳೂರಿನಲ್ಲಿ ಕೊರೊನಾ ಭೀತಿ: ಟೆಕ್ಕಿ ಸಂಪರ್ಕಿಸಿದ್ದ 80 ವ್ಯಕ್ತಿಗಳ ಆರೋಗ್ಯ ತಪಾಸಣೆ

ಬೆಂಗಳೂರು:  ರಾಜಧಾನಿ ಬೆಂಗಳೂರಿಗೆ ಕಾಲಿರಿಸಿರುವ ಭಯಾನಕ ಕೊರೊನಾ ವೈರಸ್​​ಗೆ ನಗರದ ಜನತೆ ಬೆಚ್ಚಿಬಿದ್ದಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಹೈದರಾಬಾದ್​ ಮೂಲದ ಟೆಕ್ಕಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸದ್ಯ [more]

ರಾಜ್ಯ

ಶುಶ್ರೂಷಕರ ಆಯ್ಕೆಯಲ್ಲಿ ಅನ್ಯಾಯ!

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಶುಶ್ರೂಷಕರ ತಾತ್ಕಾಲಿಕ ಆಯ್ಕೆಯಲ್ಲಿ ಅನ್ಯಾಯವಾಗಿದೆ ಎಂದು ಹಲವಾರು ಆಕಾಂಕ್ಷಿಗಳು ಆರೋಪಿಸಿದ್ದಾರೆ. ಈ ಬಗ್ಗೆ ಇಲಾಖೆಯ ಆಯುಕ್ತರು [more]

ರಾಜ್ಯ

ಎಚ್‌ಡಿಕೆಯೊಂದಿಗೆ ಮುನಿಸಿಕೊಂಡ ಮಧುಬಂಗಾರಪ್ಪ, ಮುಂದಿನ ನಡೆ ಯಾವ ಕಡೆ?

ಬೆಂಗಳೂರು: ಜೆಡಿಎಸ್‌ ಕಾರ್ಯಕರ್ತರ ವಿಶ್ವಾಸವನ್ನು ಕಳೆದುಕೊಂಡಿದೆ ಎಂದು ಹೇಳುವ ಮೂಲಕ ಪಕ್ಷದ ಕುರಿತಾಗಿ ಜೆಡಿಎಸ್‌ ಮುಖಂಡ ಮಧುಬಂಗಾರಪ್ಪ ಬಹಿರಂಗವಾಗಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ಅವರ ಮುಂದಿನ ನಡೆ ಕುತೂಹಲ ಕೆರಳಿಸಿದೆ. [more]

ರಾಜ್ಯ

ಬಜೆಟ್ ಅಧಿವೇಶನ: ಕಲಾಪದಲ್ಲಿ ಯತ್ನಾಳ್ ಹೇಳಿಕೆ ಗದ್ದಲ, ಸದನದ ಬಾವಿಗಿಳಿದು ಪ್ರತಿಪಕ್ಷಗಳಿಂದ ಪ್ರತಿಭಟನೆ

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್. ದೊರೆಸ್ವಾಮಿ ಕುರಿತಾಗಿ ವಿವಾದಾತ್ಮಕ ಹೇಳಿಕ ನೀಡಿದ್ದ ಬಿಜೆಪಿ ಶಾಸಕ ಬಸನಗೊಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸದನದ ಬಾವಿಗಿಳಿದ ಕಾಂಗ್ರೆಸ್ ನಾಯಕರು, [more]

ರಾಷ್ಟ್ರೀಯ

ತಾಲಿಬಾನಿ ಬಂಡುಕೋರರ ಬಿಡುಗಡೆಗೆ ಒಲ್ಲೆ ಎಂದ ಅಫ್ಘನ್‌ ಅಧ್ಯಕ್ಷ : ಉಲ್ಟಾ ಹೊಡೆದ ಅಶ್ರಫ್ ಘನಿ?

ಕಾಬೂಲ್‌: ಅಮೆರಿಕ – ತಾಲಿಬಾನಿ ನಾಯಕರ ನಡುವೆ ಶನಿವಾರ ಏರ್ಪಟ್ಟ ಐತಿಹಾಸಿಕ ಕದನ ವಿರಾಮ ಒಪ್ಪಂದದಿಂದ ಅಫ್ಘಾನಿಸ್ಥಾನದಲ್ಲಿ ನೆಮ್ಮದಿಯ ಶಕೆ ಆರಂಭಗೊಳ್ಳಲಿದೆ ಎಂಬ ನಿರೀಕ್ಷೆಗಳು ಹುಸಿಯಾಗುವ ಸಾಧ್ಯತೆಗಳು ದಟ್ಟವಾಗಿವೆ. [more]

ರಾಜ್ಯ

ಕಾದ ಕರಾವಳಿಗೆ ತಂಪೆರೆದ ಮಳೆರಾಯ: ಅಕಾಲಿಕ ಮಳೆಗೆ ಜನರ ಪರದಾಟ

ಮಣಿಪಾಲ: ಕರಾವಳಿಯ ಉಭಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ತಡರಾತ್ರಿ ಆರಂಭವಾದ ಮಳೆ ಸೋಮವಾರ ಬೆಳಿಗ್ಗೆಯೂ ಮುಂದುವರಿದಿದ್ದು, ಅಚ್ಚರಿಯ ಅಕಾಲಿಕ ಮಳೆಯಿಂದಾಗಿ ಸಂತಸಗೊಂಡರೂ ಜನರು ಪರದಾಡುವಂತಾಗಿದೆ. ಉಡುಪಿ, ಕಾರ್ಕಳ, [more]

ರಾಜಕೀಯ

ಸಮುದ್ರದಲ್ಲಿ ಸಿಕ್ತು ಅಪರೂಪದ ಕಾಯಿನ್ ಮೀನು!

ಕಾರವಾರ: ಸಮುದ್ರದ ತಳದಲ್ಲಿ ವಾಸ ಮಾಡುವ ಅಪರೂಪದ ಜಲಚರ ಕಾಯಿನ್ ಮೀನು ಅಥವಾ ಸ್ಯಾಂಡ್ ಡಾಲರ್ ಮೀನು ಕಾರವಾರದ ರವೀಂದ್ರನಾಥ ಟಾಗೋರ್ ಬೀಚ್‍ನಲ್ಲಿ ಕಾಣಿಸಿಕೊಳ್ಳುವ ಮೂಲಕ ಜನರ ಆಕರ್ಷಣೆಯ [more]

ರಾಷ್ಟ್ರೀಯ

ನಿರ್ಭಯಾ ಕೇಸ್ – ಪವನ್ ಸಲ್ಲಿಸಿದ್ದ ಅರ್ಜಿ ವಜಾ, ಆದ್ರೂ ಒಂದು ಅವಕಾಶವಿದೆ

ನವದೆಹಲಿ: ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿರುವ ಪವನ್ ಗುಪ್ತಾ ಶಿಕ್ಷೆಯನ್ನು ಕಡಿತಗೊಳಿಸುವಂತೆ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಪವನ್ ಗುಪ್ತಾ ಕಳೆದ ಶುಕ್ರವಾರ [more]

ರಾಜ್ಯ

ಸಿದ್ದರಾಮಯ್ಯ ವಿರುದ್ಧ ದಾಖಲೆ ಸಹಿತ ಹೈಕಮಾಂಡ್‍ಗೆ ದೂರು

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಾಲಿ ಸಿಎಂ ಯಡಿಯೂರಪ್ಪ ಸ್ನೇಹಕ್ಕೆ ಕೈ ನಾಯಕರು ಡೈನಾಮೆಟ್ ಇಟ್ಟಿದ್ದಾರೆ. ಫೆಬ್ರವರಿ 27ರಂದು ಅರಮನೆ ಮೈದಾನದಲ್ಲಿ ನಡೆದ ಸಿಎಂ ಯಡಿಯೂರಪ್ಪನವರ ಜನ್ಮದಿನಾಚರಣೆ [more]

ರಾಷ್ಟ್ರೀಯ

18 ವರ್ಷಗಳ ಅಫ್ಘಾನ್ ಯುದ್ಧ ಕೊನೆಗೊಳಿಸಲು ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಯುಎಸ್, ತಾಲಿಬಾನ್

ನವದೆಹಲಿ: ಅಫ್ಘಾನಿಸ್ತಾನದಲ್ಲಿ 18 ವರ್ಷಳ ರಕ್ತಪಾತವನ್ನು ಕೊನೆಗೊಳಿಸುವ ಮತ್ತು ಯು.ಎಸ್. ಸೈನಿಕರಿಗೆ ಅಮೆರಿಕದ ಸುದೀರ್ಘ ಯುದ್ಧದಿಂದ ಮನೆಗೆ ಮರಳಲು ಅವಕಾಶ ನೀಡುವ ಉದ್ದೇಶದಿಂದ ಅಮೇರಿಕಾ ಶನಿವಾರ ತಾಲಿಬಾನ್ ಉಗ್ರರೊಂದಿಗೆ [more]

ರಾಜ್ಯ

ತುಮಕೂರಿನಲ್ಲಿ ಚಿರತೆ ದಾಳಿಗೆ ಮತ್ತೊಂದು ಮಗು ಬಲಿ; ನರಭಕ್ಷಕ ಪ್ರಾಣಿಯನ್ನು ಕೊಲ್ಲಲು ಸರ್ಕಾರ ಆದೇಶ

ತುಮಕೂರು: ತುಮಕೂರಿನ ಬೈಚೇನಹಳ್ಳಿ ಗ್ರಾಮದಲ್ಲಿ ಚಿರತೆ ದಾಳಿಗೆ ಎರಡೂವರೆ ವರ್ಷದ ಹೆಣ್ಣುಮಗು ಬಲಿಯಾಗಿದೆ. ಶನಿವಾರ ರಾತ್ರಿ ಮನೆಯ ಹೊರಗೆ ಆಟವಾಡುತ್ತಿದ್ದ ಮಗುವನ್ನು ಚಿರತೆ ಹೊತ್ತೊಯ್ದ ಘಟನೆಗೆ ಕುಟುಂಬಸ್ಥರು [more]

ರಾಷ್ಟ್ರೀಯ

ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್!

ನವದೆಹಲಿ: ಚಿನ್ನ ಖರೀದಿದಾರರಿಗೆ ಇಂದು ಒಳ್ಳೆಯ ಸುದ್ದಿ. ವಾಸ್ತವವಾಗಿ, ಚಿನ್ನದ ಬೆಲೆ ಶುಕ್ರವಾರ ಕಡಿಮೆಯಾಗಿದೆ, ಅದರ ನಂತರ ಚಿನ್ನವನ್ನು ಖರೀದಿಸುವುದು ಅಗ್ಗವಾಗಿದೆ. ಜಗತ್ತಿನಲ್ಲಿ ಹೆಚ್ಚುತ್ತಿರುವ ಕರೋನಾ ವೈರಸ್ನ ಪರಿಣಾಮವು [more]

ರಾಜ್ಯ

ಜಿಟಿ ದೇವೇಗೌಡ ನಡುವಳಿಕೆ ಅಶಿಸ್ತಿನ ಪರಮಾವಧಿ; ಕಿಡಿಕಾರಿದ ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​ಕೆ ಕುಮಾರಸ್ವಾಮಿ

ಹಾಸನ : ಜೆಡಿಎಸ್​​ ಪರ ಜಿ.ಟಿ.ದೇವೇಗೌಡ ದ್ವಂದ್ವ ನಿಲುವು ತಳೆದಿದ್ದು, ಇಲ್ಲೂ ಇದ್ದು, ಅಲ್ಲೂ ಇರುವ ಕೆಲಸ ಮಾಡುತ್ತಿದ್ದಾರೆ. ಇದು ಅಶಿಸ್ತಿನ ಪರಮಾವಧಿ ಎಂದು ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ಕೆ ಕುಮಾರಸ್ವಾಮಿ [more]

ರಾಷ್ಟ್ರೀಯ

ಮಹದಾಯಿ ನದಿ ನೀರು ಹಂಚಿಕೆ ವಿಚಾರ; ಕೊನೆಗೂ ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ

ಬೆಂಗಳೂರು: ಕುಡಿಯುವ ನೀರಿಗಾಗಿ ಹೋರಾಟ ಮಾಡುತ್ತಿದ್ದ ಉತ್ತರ ಕರ್ನಾಟಕ ಜನರ ದಾಹ ತಣಿಸುವ ಕಾಲ ಬಂದಿದೆ. ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ಕೊನೆಗೂ ಕೇಂದ್ರ ಸರ್ಕಾರ [more]

ರಾಷ್ಟ್ರೀಯ

ಕೊರೊನಾ ಎಫೆಕ್ಟ್; ಸೆನ್ಸೆಕ್ಸ್ 1100 ಅಂಕ ಕುಸಿತ; 5 ಲಕ್ಷ ಕೋಟಿ ನಷ್ಟದ ಅಂದಾಜು

ಮುಂಬೈ: ಚೀನಾದಲ್ಲಿ ಉದ್ಭವಿಸಿದ ಕೊರೊನಾ ವೈರಸ್ ಇದೀಗ ವಿಶ್ವದ ಅನೇಕ ರಾಷ್ಟ್ರಗಳಿಗೆ ತಲೆನೋವಾಗಿ ಪರಿಣಮಿಸಿದೆ. ಚೀನಾ ಜರ್ಝರಿತಗೊಳ್ಳುತ್ತಿರುವುದು ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತಿರುವುದು ಒಂದೆಡೆಯಾದರೆ, ಕೊರೊನಾ [more]

ರಾಷ್ಟ್ರೀಯ

ದೆಹಲಿಯಲ್ಲಿ ಬೀಭತ್ಸ ಹಿಂಸೆ: ಪ್ರತಿಭಟನೆ ವೇಳೆ ನಾನಾ ರೀತಿಯ ಮಾರಕಾಸ್ತ್ರ ಬಳಕೆ, ದೇಶವನ್ನೇ ಬೆಚ್ಚಿಬೀಳಿಸುತ್ತಿದೆ ದುಷ್ಕರ್ಮಿಗಳ ಕೃತ್ಯ

ನವದೆಹಲಿ: ದಂಗೆ, ಕೋಮು ಗಲಭೆ ವೇಳೆ ದುಷ್ಕರ್ಮಿಗಳು, ಕಲ್ಲು, ಮಾರಾಸ್ತ್ರ ಬಳಸಿ ದಾಳಿ ಮಾಡುವುದು ಹೊಸದೇನಲ್ಲ. ಆದರೆ, ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ದುಷ್ಕರ್ಮಿಗಳು ಬಳಸಿರುವ ಅಸ್ತ್ರ, ಮಾರಾಕಾಸ್ತ್ರ [more]