ವಾಣಿಜ್ಯ

ವರ್ಷದ ಕೊನೆ ದಿನ ಕನಿಷ್ಠ ಮಟ್ಟಕ್ಕೆ ಇಳಿದ ಪೆಟ್ರೋಲ್​, ಡೀಸೆಲ್​ ದರ

ನವದೆಹಲಿ: 2018ನೇ ಸಾಲಿನ ಕೊನೆ ದಿನ ಪೆಟ್ರೋಲ್​ ಮತ್ತು ಡೀಸೆಲ್​ ದರ 42 ಪೈಸೆಯಷ್ಟು ಕಡಿಮೆಯಾಗಿದ್ದು, ವರ್ಷದ ಕನಿಷ್ಠ ದರಕ್ಕೆ ಇಳಿದಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಲೀಟರ್​ [more]

ರಾಜ್ಯ

9 ದಿನ ಕಳೆದರೂ ಸಂಪರ್ಕವಿಲ್ಲ; ಮೈತ್ರಿ ಸರ್ಕಾರದ ನಿದ್ದೆಗೆಡಿಸಿದ ರಮೇಶ್​ ಜಾರಕಿಹೊಳಿ ನಡೆ!

ಬೆಳಗಾವಿ: ಸಂಪುಟದಿಂದ ಕೈಬಿಟ್ಟ ಬಳಿಕ ನಿಗೂಢ ನಡೆ ಅನುಸರಿಸುತ್ತಿರುವ ಗೋಕಾಕ್​ ಶಾಸಕ ರಮೇಶ್​ ಜಾರಕಿಹೊಳಿ ಅವರು 9 ದಿನ ಕಳೆದರೂ ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ರಮೇಶ್​ ಅವರ [more]

ರಾಜ್ಯ

ಮಿಂಚಿನ ಓಟ ಚಿತ್ರದ ಅಂಕಲ್ ಪಾತ್ರದ ಮೂಲಕ ಖ್ಯಾತಿಯ ಉತ್ತುಂಗಕ್ಕೆ ಏರಿದ್ದ ಲೋಕನಾಥ್

ಬೆಂಗಳೂರು: ಚಿತ್ರರಂಗದಲ್ಲಿ ಅಂಕಲ್ ಎಂದೇ ಖ್ಯಾತಿ ಪಡೆದಿದ್ದ ಹಿರಿಯ ನಟ ಲೋಕನಾಥ್ ಅವರು ಶಂಕರ್ ನಾಗ್ ಮತ್ತು ಅನಂತ್ ನಾಗ್ ಅವರ ಮಿಂಚಿನ ಓಟ ಚಿತ್ರದ ಅಂಕಲ್ [more]

ರಾಜ್ಯ

ಹಿರಿಯ ನಟ ಲೋಕನಾಥ್​​ ನಿಧನ: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸಿ.ಎಚ್​​ ಲೋಕನಾಥ್​​ ಇನ್ನಿಲ್ಲ. 1000ಕ್ಕೂ ಹೆಚ್ಚು ನಾಟಕಗಳು ಹಾಗೂ 650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಈ ಮೇರು ಕಲಾವಿದ, ಇಂದು ಬೆಳಗಿನ [more]

ರಾಜ್ಯ

ಗದಗದಲ್ಲಿ ಭೀಕರ ಅಪಘಾತ; ಕಾರಿನಲ್ಲಿದ್ದ 6 ಜನ ಸ್ಥಳದಲ್ಲೇ ಸಾವು

ಗದಗ:  ಇಂದು ಮುಂಜಾನೆ ಗದಗದ ಕೊಪ್ಪಳ ರಸ್ತೆಯ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಎರಡು ಕಾರುಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ  ಸ್ಥಳದಲ್ಲಿಯೇ 6 ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ [more]

ರಾಜ್ಯ

ದುಂದುವೆಚ್ಚ; ವಿಧಾನಸಭಾ ಕಾರ್ಯದರ್ಶಿ ಹುದ್ದೆಯಿಂದ ಎಸ್.ಮೂರ್ತಿ ಅಮಾನತು

ಬೆಂಗಳೂರು: 2016-17ನೇ ಸಾಲಿನಲ್ಲಿ ನಡೆದ ಬೆಳಗಾವಿ ಅಧಿವೇಶನದಲ್ಲಿ ದುಂದು ವೆಚ್ಚ ಮಾಡಿದ್ದಾರೆ ಎಂಬ ಆರೋಪದ ಮೇಲೆ ವಿಧಾನಸಭಾ ಕಾರ್ಯದರ್ಶಿ ಎಸ್.ಮೂರ್ತಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. 2016ನೇ [more]

ರಾಷ್ಟ್ರೀಯ

ಕಪ್ಪು ವಜ್ರದ ಗಣಿಯಲ್ಲಿ 15 ಕಾರ್ಮಿಕರು ಸಿಲುಕಿ 18 ದಿನಗಳಲ್ಲಿ ಸಿಕ್ಕಿದ್ದು 3 ಹೆಲ್ಮೆಟ್​ ಮಾತ್ರ…

ಗುವಾಹಟಿ: ಮೇಘಾಲಯದ ಕಲ್ಲಿದ್ದಲು ಗಣಿಯಲ್ಲಿ15 ಕಾರ್ಮಿಕರು ಸಿಲುಕಿ 18 ದಿನಗಳು ಕಳೆದು ಬದುಕುಳಿಯುವ ಸಾಧ್ಯತೆಗಳು ಕ್ಷೀಣಿಸುತ್ತಿದ್ದು, ಕಾರ್ಯಾಚರಣೆ ನಿರತರಿಗೆ ಕಾರ್ಮಿಕರದ್ದು ಎನ್ನಲಾದ 3 ಹೆಲ್ಮೆಟ್ ಮಾತ್ರ ಸಿಕ್ಕಿವೆ. [more]

ಬೆಂಗಳೂರು

ನ್ಯಾಯಾಲಯದ ಮುಂದೆ ಎಟಿಎಂ ರಾಕ್ಷಸ ಹೇಳಿದ್ದೇನು…?

ಬೆಂಗಳೂರು: 5 ವರ್ಷಗಳ ಹಿಂದೆ ನಗರದ ಕಾರ್ಪೊರೇಷನ್ ವೃತ್ತದ ಎಟಿಎಂ ಕೇಂದ್ರದಲ್ಲಿ ಮಹಿಳಾ ಬ್ಯಾಂಕ್ ಉದ್ಯೋಗಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದ ಆರೋಪಿ ಮಧುಕರ್ ರೆಡ್ಡಿ ನ್ಯಾಯಾಲಯದ ಮುಂದೆ [more]

ರಾಜ್ಯ

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಮತ್ತೆ ಏರುಪೇರು, ಆಸ್ಪತ್ರೆಗೆ ದಾಖಲು

ತುಮಕೂರು: ನಡೆದಡುವ ದೇವರು, ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಮತ್ತೆ ಏರಿಳಿತವಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತುಮಕೂರಿನ ಸಿದ್ದಗಂಗಾ ಮಠದ ಆಸ್ಪತ್ರೆಯಲ್ಲಿ [more]

ರಾಜ್ಯ

ಲೋಕಾಯುಕ್ತದಲ್ಲಿ ಎಸ್ಪಿಯಾಗಿ ಮನೆಮಾತಾಗಿದ್ದ ಮಧುಕರ್ ಶೆಟ್ಟಿ ನಡೆದುಬಂದ ಹಾದಿ…

ಬೆಂಗಳೂರು: ಲೋಕಾಯುಕ್ತದಲ್ಲಿ ಎಸ್ ಪಿಯಾಗಿ ಭ್ರಷ್ಟ ಅಧಿಕಾರಿಗಳು ಮತ್ತು ರಾಜಕಾರಣಿಗಳಿಗೆ ಸಿಂಹಸ್ವಪ್ನರಾಗಿದ್ದ ಐಪಿಎಸ್ ಅಧಿಕಾರಿ ಇನ್ನು ನೆನಪು ಮಾತ್ರ. 1999ರ ಬ್ಯಾಚ್‍ನ ಐಪಿಎಸ್ ಅಧಿಕಾರಿಯಾಗಿರುವ ಇವರು 2003 [more]

ರಾಜ್ಯ

ಭ್ರಷ್ಟ ರಾಜಕಾರಣಿಗಳನ್ನೇ ಜೈಲಿಗಟ್ಟಿದ್ದ ಐಪಿಎಸ್ ಅಧಿಕಾರಿ ಮಧುಕರ ಶೆಟ್ಟಿ ಇನ್ನಿಲ್ಲ, ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಹೈದರಾಬಾದ್:  ಭ್ರಷ್ಟ ರಾಜಕಾರಣಿಗಳನ್ನೇ ಜೈಲಿಗಟ್ಟಿ ಅಬ್ಬರಿಸಿ ಲೋಕಾಯುಕ್ತಕ್ಕೆ ಹೊಸ ಖದರ್ ತಂದು ಕೊಟ್ಟಿದ್ದ ಐಪಿಎಸ್ ಯುವ ಅಧಿಕಾರಿ ಮಧುಕರ್ ಶೆಟ್ಟಿ ಇನ್ನಿಲ್ಲ. ತೀವ್ರ ಅನಾರೋಗ್ಯದಿಂದ ಹೈದರಾಬಾದ್​ ಆಸ್ಪತ್ರೆಯಲ್ಲಿ [more]

ರಾಷ್ಟ್ರೀಯ

ಸರ್ಕಾರಿ ನೌಕರರಿಗೆ ಬಂಪರ್​ ಕೊಡುಗೆ; 7 ನೇ ವೇತನ ಆಯೋಗ ಜಾರಿ ಮಾಡಿದ ಮಹಾ ಸರ್ಕಾರ

ಮುಂಬೈ: ಮಹಾರಾಷ್ಟ್ರ ಸರ್ಕಾರವು ಹೊಸ ವರ್ಷಕ್ಕೆ ಸರ್ಕಾರಿ ನೌಕರರಿಗೆ ಬಂಪರ್​ ಕೊಡುಗೆ ನೀಡಲು ಮುಂದಾಗಿದೆ. ದೇವೇಂದ್ರ ಫಡ್ನವಿಸ್​ ಸರ್ಕಾರವು 7 ನೇ ವೇತನ ಆಯೋಗದ ಅನುಷ್ಠಾನಕ್ಕೆ ಅನುಮೋದನೆ ನೀಡಿದೆ. [more]

ರಾಜ್ಯ

ಮುನಿಸು ಮರೆತು ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಗೆ ಬಂದ ರಾಮಲಿಂಗಾರೆಡ್ಡಿ, ಎಚ್.ಕೆ.ಪಾಟೀಲ, ತಣ್ಣಗಾಗದ ಪರಂ ಸಿಟ್ಟು

ಬೆಂಗಳೂರು: ಸಚಿವ ಸ್ಥಾನ ಮತ್ತು ಖಾತೆ ಹಂಚಿಕೆ ವಿಚಾರ ಕಾಂಗ್ರೆಸ್​ನಲ್ಲಿ ಇನ್ನು ಬೂದಿ ಮುಚ್ಚಿದ ಕೆಂಡದ ವಾತಾವರಣವಿದೆ. ಗೃಹ ಖಾತೆ ಕೈ ತಪ್ಪಿದ್ದಕ್ಕೆ ಪರಮೇಶ್ವರ್​ ಪಕ್ಷದ ನಾಯಕರ ವಿರುದ್ಧ [more]

ರಾಜ್ಯ

ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಏಕ ಕಾಲಕ್ಕೆ 17 ಕಡೆ ಎಸಿಬಿ ದಾಳಿ, ಭ್ರಷ್ಟರಿಗೆ ನಡುಕ

ಬೆಂಗಳೂರು: ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಏಕ ಕಾಲಕ್ಕೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಂಗಳೂರು, ಚಿಂತಾಮಣಿ, ಮೈಸೂರು, ಉಡುಪಿ ಸೇರಿ 17 ಕಡೆ ಆದಾಯಕ್ಕೂ ಹೆಚ್ಚು ಆಸ್ತಿಗಳಿಸಿದ ಸರ್ಕಾರಿ ಅಧಿಕಾರಿಗಳ [more]

ರಾಷ್ಟ್ರೀಯ

ತೆಲುಗು ಸ್ಟಾರ್ ಮಹೇಶ್ ಬಾಬುಗೆ ಐಟಿ ಶಾಕ್

ಹೈದರಾಬಾದ್: ತೆಲುಗು ಸ್ಟಾರ್ ಮಹೇಶ್ ಬಾಬುಗೆ ಆದಾಯ ತೆರಿಗೆ ಇಲಾಖೆ ಶಾಕ್ ಕೊಟ್ಟಿದ್ದು, ತೆರಿಗೆ ವಂಚನೆ ಆರೋಪದಡಿ ಅವರ ಬ್ಯಾಂಕ್ ಅಕೌಂಟ್‍ಗಳನ್ನು ಅಧಿಕಾರಿಗಳು ಮುಟ್ಟುಗೋಲು ಹಾಕಿದ್ದಾರೆ. ಹೈದರಾಬಾದ್ ಜಿಎಸ್‍ಟಿ [more]

ರಾಷ್ಟ್ರೀಯ

‘ದಿ ಆ್ಯಕ್ಸಿಡೆಂಟಲ್​ ಪ್ರೈಮ್​ ಮಿನಿಸ್ಟರ್’ ಟ್ರೇಲರ್​ ಬಿಡುಗಡೆ: ಕಾಂಗ್ರೆಸ್ ಕೆಂಡಾಮಂಡಲ

ಮುಂಬೈ: ‘ದಿ ಆ್ಯಕ್ಸಿಡೆಂಟಲ್​ ಪ್ರೈಮ್​ ಮಿನಿಸ್ಟರ್​’ ಸಿನಿಮಾ ಪ್ರದರ್ಶನಕ್ಕೂ ಮುನ್ನ ತನಗೆ ತೋರಿಸಬೇಕು ಎಂದು ಮಹಾರಾಷ್ಟ್ರದ ಯೂತ್ ಕಾಂಗ್ರೆಸ್​ ಒತ್ತಾಯಿಸಿದೆ. ‘ದಿ ಆ್ಯಕ್ಸಿಡೆಂಟಲ್​ ಪ್ರೈಮ್​ ಮಿನಿಸ್ಟರ್​’ ಚಿತ್ರದ [more]

ರಾಜ್ಯ

ಕೊನೆಗೂ ಮುಗಿದ ಕಾಂಗ್ರೆಸ್ ಕಸರತ್ತು: ನೂತನ ಸಚಿವರ ಖಾತೆ ಹಂಚಿಕೆ ಫೈನಲ್​, ಯಾರಿಗೆ ಯಾವ ಖಾತೆ ಗೊತ್ತಾ?

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬಳಿಕ ವರಿಷ್ಠರಿಗೆ ದೊಡ್ಡ ಸವಾಲಾಗಿದ್ದ ಖಾತೆ ಹಂಚಿಕೆಗೆ ಕೊನೆಗೂ ಅಂತಿಮವಾಗಿದೆ. ಇನ್ನು ಪ್ರಭಾವಿ ಖಾತೆಗಳನ್ನು ಬಿಟ್ಟುಕೊಡುವುದಿಲ್ಲ ಎನ್ನುತ್ತಿದ್ದ ನಾಯಕರು ಹೈಕಮಾಂಡ್​ ಸೂಚನೆ ಮೇರೆಗೆ [more]

ರಾಷ್ಟ್ರೀಯ

ಮತಗಟ್ಟೆಗಳಲ್ಲಿ ಎಲ್ಲಾ ರೀತಿಯ ತಂಬಾಕು ಉತ್ಪನ್ನಗಳಿಗೆ ನಿಷೇಧ

ನವದೆಹಲಿ: 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಎಲ್ಲಾ ಮತಗಟ್ಟೆಗಳಲ್ಲಿ ತಂಬಾಕು ಉತ್ಪನ್ನಗಳಿಗೆ ನಿಷೇಧ ಹೇರುವ ಮೂಲಕ ಚುನಾವಣಾ ಕ್ರಮದಲ್ಲಿ ಸುಧಾರಣೆ ತರಲು ಚುನಾವಣಾ ಆಯೋಗ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ [more]

ರಾಷ್ಟ್ರೀಯ

ಇನ್ನೂ ಮುಂದೆ ವಿಮಾನ ನಿಲ್ದಾಣಗಳಲ್ಲಿ ಕನ್ನಡ ಡಿಂಡಿಮ

ನವದೆಹಲಿ: ದೇಶದಲ್ಲಿನ ಎಲ್ಲ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕ ಹಾಗೂ ಸಾರ್ವಜನಿಕ ಪ್ರಕಟಣೆಯನ್ನು ಮೊದಲು ಸ್ಥಳೀಯ ಭಾಷೆಯಲ್ಲಿ ಹೊರಡಿಸಿ ಅನಂತರ ಹಿಂದಿ ಹಾಗೂ ಇಂಗ್ಲಿಷ್​ನಲ್ಲಿ ಮಾಡಬೇಕು ಎಂದು ಭಾರತೀಯ [more]

ರಾಜ್ಯ

ಮೇಕೆದಾಟುಗಾಗಿ ಪಕ್ಷೆ ಭೇದ ಮರೆತು ಒಂದಾದ ಕರ್ನಾಟಕದ ಸಂಸದರು

ನವದೆಹಲಿ: ಕರ್ನಾಟಕದ ಮಹತ್ವಕಾಂಕ್ಷೆಯ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಅನಗತ್ಯವಾಗಿ ಅಡ್ಡಿಪಡಿಸುತ್ತಿದೆ. ತಮಿಳುನಾಡು ಸುಪ್ರೀಂಕೋರ್ಟ್​ನ ನ್ಯಾಯಾಧೀಕರಣದ ತೀರ್ಪಿಗೆ ಗೌರವ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಸಂಸದರು ಗಾಂಧಿ [more]

ರಾಷ್ಟ್ರೀಯ

ಹೊಸ ವರ್ಷಕ್ಕೆ ಅನ್ನದಾತರಿಗೆ ಕೇಂದ್ರದಿಂದ ಬಂಪರ್ ಉಡುಗೊರೆ ಸಾಧ್ಯತೆ!

ನವದೆಹಲಿ: ದೇಶಾದ್ಯಂತ ರೈತರ ಸಾಲಮನ್ನಾ ಬಗ್ಗೆ ಮಾತನಾಡಲಾಗುತ್ತಿದೆ. ಈ ಹೊಸವರ್ಷದಲ್ಲಿ ರೈತರಿಗೆ ದೊಡ್ಡ ಉಡುಗೊರೆ ಸಿಗುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ, ಈ ಹೊಸ ವರ್ಷದ ಆರಂಭದಲ್ಲಿ ರೈತರ [more]

ರಾಷ್ಟ್ರೀಯ

ಪ್ರತಿಜ್ಞೆ ಉಳಿಸಿಕೊಳ್ಳಲು 15 ವರ್ಷ ‘ಬೂಟು’ ಧರಿಸದ ವ್ಯಕ್ತಿ; ಆತನ ಪ್ರತಿಜ್ಞೆ ಏನು ಗೊತ್ತಾ?

ಭೋಪಾಲ್: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗುವವರೆಗೂ ಬೂಟು ಧರಿಸುವುದಿಲ್ಲ ಎಂದು 40 ವರ್ಷದ ಓರ್ವ ಕಾರ್ಯಕರ್ತ 2003 ರಲ್ಲಿ ಪ್ರತಿಜ್ಞೆ ಮಾಡಿದ್ದರು. ಈ ಕಾರ್ಯಕರ್ತ 15 ವರ್ಷಗಳ ಬಳಿಕ [more]

ರಾಜ್ಯ

ಮೇಕೆದಾಟು ಯೋಜನೆಗೆ ತಮಿಳುನಾಡು ಕ್ಯಾತೆ; ದೆಹಲಿಯಲ್ಲಿ ಇಂದು ರಾಜ್ಯ ಸಂಸದರ ಪ್ರತಿಭಟನೆ

ಹೊಸದಿಲ್ಲಿ :  ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ  ರಾಜ್ಯದ ಸಂಸದರು ಇಂದು ಸಂಸತ್​ ಭವನದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಮೇಕೆದಾಟು [more]

ರಾಷ್ಟ್ರೀಯ

ವಿಶ್ವದೆಲ್ಲೆಡೆ ಕ್ರಿಸ್ ಮಸ್ ಸಂಭ್ರಮಾಚರಣೆ, ಚರ್ಚ್ ಗಳಲ್ಲಿ ಸಾಮೂಹಿಕ ಪ್ರಾರ್ಥನೆ

ನವದೆಹಲಿ: ವಿಶ್ವದೆಲ್ಲೆಡೆ ಇಂದು ಕ್ರಿಸ್ ಮಸ್  ಸಂಭ್ರಮಾಚರಣೆ ಜೋರಾಗಿ ನಡೆಯುತ್ತಿದೆ. ಜಗತ್ತಿಗೆ ಶಾಂತಿಮಂತ್ರ  ಬೋಧಿಸಿದ  ಯೇಸು ಕ್ರಿಸ್ತನ ಹುಟ್ಟುಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ. ವಿವಿಧ ಚರ್ಚ್ ಗಳಲ್ಲಿ [more]

ರಾಜ್ಯ

ಮದ್ದೂರಿನಲ್ಲಿ ಜೆಡಿಎಸ್ ಮುಖಂಡನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಮದ್ದೂರು: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹಾಡಹಗಲೇ ಜೆಡಿಎಸ್ ಮುಖಂಡನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಮದ್ದೂರು ಪಟ್ಟಣದಲ್ಲಿ ಸೋಮವಾರ ನಡೆದಿದೆ. ಈ ಘಟನೆಯಿಂದಾಗಿ ಇಡೀ ಪಟ್ಟಣದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, [more]