ರಾಷ್ಟ್ರೀಯ

ಇಂದು ಉದ್ಘಾಟನೆಯಾಗಲಿದೆ ದೇಶದ ಅತಿ ಉದ್ದದ ರೈಲು, ರಸ್ತೆ ಮಾರ್ಗದ ಸೇತುವೆ

ಗುವಾಹಟಿ: ಎಚ್​.ಡಿ.ದೇವೇಗೌಡ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಶಂಕುಸ್ಥಾಪನೆಗೊಂಡಿದ್ದ ದೇಶದ ಅತಿ ಉದ್ದದ ಸೇತುವೆ ಬೋಗಿಬೇಲ್ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಲಿದ್ದಾರೆ. 2002ರಲ್ಲಿ ಅಟಲ್​ ಬಿಹಾರಿ ವಾಜಪೇಯಿ [more]

ರಾಷ್ಟ್ರೀಯ

ರೋಹ್ಟಕ್-ರೇವಾರಿ ಹೆದ್ದಾರಿಯಲ್ಲಿ 50 ವಾಹನಗಳ ಘರ್ಷಣೆ; 8 ಮಂದಿ ಸಾವು

ರೋಹ್ಟಕ್: ದಟ್ಟವಾಗಿ ಆವರಿದ ಮಂಜಿನಿಂದಾಗಿ ಮುಂದೆ ಚಲಿಸುತ್ತಿರುವ ವಾಹನಗಳು ಕಾಣದ ಕಾರಣ ಹರಿಯಾಣದ ರೋಹ್ಟಕ್-ರೇವಾರಿ ಹೆದ್ದಾರಿಯಲ್ಲಿ ಸಾಗುತ್ತಿದ್ದ 50ಕ್ಕೂ ಹೆಚ್ಚು ವಾಹನಗಳು ಒಂದರ ಹಿಂದೊಂದರಂತೆ ಡಿಕ್ಕಿ ಹೊಡೆದ ಪರಿಣಾಮ [more]

ರಾಜ್ಯ

ರಾಜೀನಾಮೆ ಹೇಳಿಕೆಗೆ ನಾನು ಬದ್ಧ: ಮಾಜಿ ಸಚಿವ ರಮೇಶ್ ಜಾರಕಿಹೊಳಿ

ಬೆಂಗಳೂರು: ಸಚಿವ ಸಂಪುಟ ಪುನಾರಚನೆಯ ಬೆನ್ನಲ್ಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಡುತ್ತಾರೆ ಎಂದು ಆಪ್ತರೊಬ್ಬರು ತಿಳಿಸಿದ್ದರು. ಆದರೆ ಈ ವಿಚಾರದ ಬಗ್ಗೆ ರಮೇಶ್ ಅವರೇ ಸ್ಪಷ್ಟನೆ [more]

ರಾಜ್ಯ

ಶಾಸಕರ ಬಂಡಾಯಕ್ಕೆ ಬೆಚ್ಚಿಬಿದ್ದ ‘ಕೈ’ ಮುಖಂಡರು; ಪ್ರಮುಖ ನಾಯಕರ ಪ್ರವಾಸ ರದ್ದು

ಬೆಂಗಳೂರು: ಒಂದು ಕಡೆ ಸಂಪುಟ ವಿಸ್ತರಣೆಯಿಂದ ಅಸಮಾಧಾನಗೊಂಡ ಕಾಂಗ್ರೆಸ್​ ಶಾಸಕರು ಸಭೆ ನಡೆಸಲು ಸಿದ್ಧತೆ ನಡೆಸುತ್ತಿದ್ದರೆ, ಇತ್ತ ‘ಕೈ’​​ ನಾಯಕರಿಗೆ ಟೆನ್ಶನ್​ ಆರಂಭವಾಗಿದೆ. ಹಾಗಾಗಿ  ಕಾಂಗ್ರೆಸ್​ ನಾಯಕರು ಇಂದು [more]

ರಾಜ್ಯ

ಕಾಂಗ್ರೆಸ್ ಪಕ್ಷದಲ್ಲಿ ಅತೃಪ್ತ ಬಣ ಬಂಡಾಯ, ಇಂದು​ ಅತೃಪ್ತ ಶಾಸಕರಿಂದ ಸಭೆ; ಮೈತ್ರಿ ಸರ್ಕಾರಕ್ಕೆ ಮತ್ತೆ ಕಂಟಕ?

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸಂಪುಟ ವಿಸ್ತರಣೆ ಮಾಡಿದ ಬೆನ್ನಲ್ಲೇ ಪಕ್ಷದಲ್ಲಿ ಅತೃಪ್ತ ಬಣ ಬಂಡಾಯ ಎದ್ದಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡಿರುವ ರಮೇಶ್​ ಜಾರಕಿಹೊಳಿ ಇಂದು ಅತೃಪ್ತ ಶಾಸಕರ [more]

ರಾಜ್ಯ

ವಿಷ ಪ್ರಸಾದ ದುರಂತ:ಡಿಸ್ಚಾರ್ಜ್‌ ಆದವರು ಮತ್ತೆ ಆಸ್ಪತ್ರೆಗೆ; ಆತಂಕ 

ಮೈಸೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದದ ದುರಂತದ ಸರಮಾಲೆ ಮುಂದುವರಿದಿದ್ದು, ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡು ಮನೆಗೆ ವಾಪಾಸಾದ [more]

ರಾಷ್ಟ್ರೀಯ

ಬಿಹಾರದಲ್ಲಿ ಬಿಜೆಪಿ-ಜೆಡಿಯು 17-17 ಸ್ಥಾನಗಳಲ್ಲಿ ಸ್ಪರ್ಧೆ, ಎಲ್ ಜೆಪಿ ಖಾತೆಗೆ 6 ಲೋಕಸಭಾ ಸ್ಥಾನಗಳು

ನವದೆಹಲಿ/ಪಾಟ್ನಾ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಹಾರ ಬಿಜೆಪಿ, ಜನತಾ ದಳದ ಯುನೈಟೆಡ್ (ಜೆಡಿಯು) ಮತ್ತು ಲೋಕ ಜನಶಕ್ತಿ ಪಕ್ಷ (ಎಲ್ ಜೆಪಿ) ನಡುವಿನ ಸ್ಥಾನ ಹಂಚಿಕೆಯನ್ನು ಘೋಷಿಸಿದೆ. 2019 [more]

ರಾಜ್ಯ

ಚಿನ್ನಪ್ಪಿ ಮೈಮೇಲೆ ಮಾರಮ್ಮ-ಬಯಲಾಯ್ತು ಮತ್ತಷ್ಟು ಸತ್ಯ!

ಚಾಮರಾಜನಗರ: ಸುಳ್ವಾಡಿ ವಿಷ ಪ್ರಸಾದ ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇದೀಗ ದೇವಾಲಯದ ಟ್ರಸ್ಟಿ ಚಿನ್ನಪ್ಪಿ ಮೈ ಮೇಲೆ ಮಾರಮ್ಮ ದೇವಿ ಬಂದಿದ್ದು, ಆರೋಪಿಗಳು [more]

ಅಂತರರಾಷ್ಟ್ರೀಯ

ಇಂಡೋನೇಷ್ಯಾಕ್ಕೆ ಅಪ್ಪಳಿಸಿದ ಸುನಾಮಿ; 168 ಜನರ ಬಲಿ, 700ಕ್ಕೂ ಹೆಚ್ಚು ಜನರಿಗೆ ಗಾಯ

ಜಕಾರ್ತಾ: ಇಂಡೋನೇಷ್ಯಾದಲ್ಲಿ ಸುನಾಮಿ ಬಂದಪ್ಪಳಿಸಿದ್ದು, 168 ಜನರನ್ನು ಬಲಿ ತೆಗೆದುಕೊಂಡಿದೆ. 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅನೇಕರು ಕಾಣೆಯಾಗಿದ್ದಾರೆ. ಸುಂಡಾ ಸ್ಟ್ರೈಟ್​ ಪ್ರದೇಶದಲ್ಲಿ ಭಾರೀ ಗಾತ್ರದ ಅಲೆಗಳು ದಡಕ್ಕೆ [more]

ರಾಷ್ಟ್ರೀಯ

ಅಯ್ಯಪ್ಪನ ದರ್ಶನಕ್ಕೆ ಹೊರಟ 11 ಮಹಿಳೆಯರನ್ನು ತಡೆದ ಭಕ್ತರು; ಶಬರಿಮಲೆ ಮತ್ತೆ ಉದ್ವಿಗ್ನ

ಶಬರಿಮಲೆ: ಇಲ್ಲಿನ ಅಯ್ಯಪ್ಪ ದೇವಾಲಯಲದಲ್ಲಿ ಮತ್ತೆ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ಅಯ್ಯಪ್ಪ ದೇವರ ದರ್ಶನ ಪಡೆಯಲು ಹೊರಟ 11 ಮಹಿಳೆಯರನ್ನು ಭಕ್ತರು ತಡೆದು ನಿಲ್ಲಿಸಿದ್ದಾರೆ. ಚೆನ್ನೈ ಮೂಲದ ಮನಿಥಿ [more]

ರಾಜ್ಯ

ಕಾಂಗ್ರೆಸ್‌ನಲ್ಲಿ ಅತೃಪ್ತಿ ಬಗ್ಗೆ ಯಡಿಯೂರಪ್ಪ ಹೇಳಿದ ಭವಿಷ್ಯ ಏನು?

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೇಳಲಿದೆ.ಸಾಕಷ್ಟು ಬದಲಾವಣೆಗಳು ಆಗಲಿವೆ.  ಸಂಜೆಯವರೆಗೆ ಕಾದು ನೋಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಶನಿವಾರ ಸುದ್ದಿಗರರೊಂದಿಗೆ [more]

ರಾಷ್ಟ್ರೀಯ

ಕಣಿವೆ ರಾಜ್ಯದಲ್ಲಿ ಗುಂಡಿನ ಕಾಳಗ: ಸೇನಾ ದಾಳಿಗೆ 6 ಉಗ್ರರು ಎನ್ ಕೌಂಟರ್

ಶ್ರೀನಗರ: ಕಣಿವೆರಾಜ್ಯದಲ್ಲಿ ಇಂದು ಸಹ ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ಮುಂದುವರೆದಿದೆ. ಸೇನೆಯ ಗುಂಡಿನ ದಾಳಿಗೆ 6 ಉಗ್ರರು ಬಲಿಯಾಗಿದ್ದಾರೆ ಎಂದು ತಿಳಿದು [more]

ರಾಜ್ಯ

ವಿಷಪ್ರಸಾದ ಆರೋಪಿಗಳ ವಿಚಾರಣೆ ಪೂರ್ಣ… ರಾತ್ರೋರಾತ್ರಿ ಜೈಲಿಗೆ ಶಿಫ್ಟ್ !

ಚಾಮರನಗರ: ಸುಳ್ವಾಡಿ ವಿಷ ಪ್ರಸಾದ ಪ್ರಕರಣದಲ್ಲಿ ಬಂಧಿತರಾಗಿ ಪೊಲೀಸರ ವಶದಲ್ಲಿದ್ದ ನಾಲ್ವರು ಆರೋಪಿಗಳನ್ನು ರಾತ್ರೋರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ. 4 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ವಿಚಾರಣೆ [more]

ಬೆಂಗಳೂರು ಗ್ರಾಮಾಂತರ

ಸಮಯಕ್ಕೆ ಸರಿಯಾಗಿ ಸರ್ಕಾರಿ ಬಸ್ ಸಂಚಾರವಿಲ್ಲವೆಂದು ವಿದ್ಯಾರ್ಥಿಗಳಿಂದ ಪ್ರತಿಭಟನೆ

ದೊಡ್ಡಬಳ್ಳಾಪುರ: ತೂಬಗೆರೆ ಗ್ರಾಮದಿಂದ ದೊಡ್ಡಬಳ್ಳಾಪುರ ನಗರಕ್ಕೆ ಶಾಲಾ ಕಾಲೇಜುಗಳು ವಿದ್ಯಾರ್ಥಿಗಳು ಸಂಚರಿಸುವ ಸಮಯಕ್ಕೆ ಸರಿಯಾಗಿ ಬಸ್ ಸಂಚಾರವಿಲ್ಲವೆಂದು ತೂಬಗೆರೆಯಲ್ಲಿ ಕೆಎಸ್‍ಆರ್‍ಟಿಸಿ ಬಸ್ ತಡೆದು ಟೈರ್ ಗೆ ಬೆಂಕಿ [more]

ರಾಷ್ಟ್ರೀಯ

ಪೆಟ್ರೋಲ್ ಬೆಲೆಯಲ್ಲಿ 20 ಪೈಸೆ, ಡೀಸೆಲ್ ಬೆಲೆಯಲ್ಲಿ 22 ಪೈಸೆ ಕಡಿತ !

ಮುಂಬೈ: ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ  ಕಚ್ಚಾ ತೈಲ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದ ಹಿನ್ನಲೆಯಲ್ಲಿ ದೇಶದಲ್ಲಿ ಪೆಟೋಲ್ ದರದಲ್ಲಿ 19 ರಿಂದ 20 ಪೈಸೆ ಮತ್ತು ಡೀಸೆಲ್ ದರದಲ್ಲಿ [more]

ರಾಜ್ಯ

ಸಚಿವ ಸ್ಥಾನದ ಜೊತೆಗೆ ಸತೀಶ್​ ಜಾರಕಿಹೊಳಿಗೆ ದೊಡ್ಡ ಹೊಣೆಗಾರಿಕೆ​ ನೀಡಿದ ‘ಕೈ’ ನಾಯಕರು

ಬೆಂಗಳೂರು: ಬೆಳಗಾವಿಯ ಪ್ರಮುಖ ರಾಜಕೀಯ ನಾಯಕ ರಮೇಶ್​ ಜಾರಕಿಹೊಳಿ ಅವರನ್ನು ಸಂಪುಟದಿಂದ ಕೈಬಿಟ್ಟಿರುವ ಕಾಂಗ್ರೆಸ್​ ಹೈಕಮಾಂಡ್​ ತಮ್ಮನ ಬದಲು ಅಣ್ಣ ಸತೀಶ್​ ಜಾರಕಿಹೊಳಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ತೀರ್ಮಾನಿಸಿದೆ. ಕಾಂಗ್ರೆಸ್​ನಲ್ಲಿ [more]

ರಾಜ್ಯ

ಹಿಗ್ಗಿದ ಸಂಪುಟ: ಇಂದು ಸಂಜೆ 5.20 ಕ್ಕೆ ಎಂ.ಬಿ ಪಾಟೀಲ್ ಸೇರಿದಂತೆ 8 ಸಚಿವರ ಪ್ರಮಾಣ ವಚನ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ [more]

ರಾಷ್ಟ್ರೀಯ

ಶರಣಾಗತಿಗೆ ಇನ್ನೂ 30 ದಿನ ಕಾಲಾವಕಾಶ ಕೋರಿದ ಸಜ್ಜನ್‌ ಆರ್ಜಿ ವಜಾ

ಹೊಸದಿಲ್ಲಿ : ಕೋರ್ಟ್‌ ಮುಂದೆ ಶರಣಾಗಲು ತನಗೆ ಇನ್ನೂ 30 ದಿನಗಳ ಕಾಲಾವಕಾಶ ಬೇಕು ಎಂದು ಕೋರಿ ಮುನವಿ ಸಲ್ಲಿಸಿದ್ದ 1984ರ ಸಿಕ್ಖ್ ವಿರೋಧಿ ಗಲಭೆಯ ಅಪರಾಧಿ, ಕಾಂಗ್ರೆಸ್‌ [more]

ರಾಜ್ಯ

23 ಪುಟಗಳ ಡೆತ್‌ನೋಟ್‌ ಬರೆದಿಟ್ಟು ಪೊಲೀಸ್‌ ಪರೀಕ್ಷಣಾರ್ಥಿ ಆತ್ಮಹತ್ಯೆ

ವಿಜಯಪುರ: ಪೊಲೀಸ್‌ ತರಬೇತಿ ಶಾಲೆಯಲ್ಲಿ ಪರೀಕ್ಷಣಾರ್ಥಿಯೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ಪರೀಕ್ಷಣಾರ್ಥಿಯಾಗಿದ್ದ  ಸಿಂದಗಿ ತಾಲೂಕಿನ ಬೋರಗಿಯ ಮನೋಹರ (24) ಮರಕ್ಕೆ ನೇಣು [more]

ರಾಜ್ಯ

ವಿಷ ಪ್ರಸಾದ ದುರ್ಘ‌ಟನೆ:ಮತ್ತೊಂದು ಬಲಿ; ಸಾವಿನ ಸಂಖ್ಯೆ 16ಕ್ಕೆ!

ಮೈಸೂರು: ಚಾಮರಾಜನಗರ ಜಿಲ್ಲೆಯ ಸುಳುವಾಡಿ ಗ್ರಾಮದ ಮಾರಮ್ಮ ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವನೆಯಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ಶುಕ್ರವಾರ 16ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಅಸ್ವಸ್ಥಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ [more]

ರಾಜ್ಯ

ಸಂಪುಟ ವಿಸ್ತರಣೆ ; ಇಂದು ದೆಹಲಿಯ ರಾಹುಲ್ ನಿವಾಸದಲ್ಲಿ ನಾಯಕರ ಸಭೆ, ಸಚಿವ ಸ್ಥಾನಕ್ಕೆ ಶಾಸಕರ ಲಾಬಿ

ನವದೆಹಲಿ: ನಾಳೆಗೆ ಸಂಪೂರ್ಣ ವಿಸ್ತರಣೆ ನಡೆಯುವುದು ಖಚಿತ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಹೇಳಿರುವ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇಂದು ರಾಜ್ಯ ನಾಯಕರೊಂದಿಗೆ ಕಾಂಗ್ರೆಸ್ ಅಧ್ಯಕ್ಷ [more]

ರಾಜ್ಯ

‘ಝೀರೋ’ನ ಹಿಂದಿಕ್ಕಿದ ‘ಕೆಜಿಎಫ್’

ಬೆಂಗಳೂರು: ಸ್ಯಾಂಡಲ್‍ವುಡ್ ನ ಬಹುನಿರೀಕ್ಷಿತ ‘ಕೆಜಿಎಫ್’ ಸಿನಿಮಾ ರಾಜ್ಯಾದ್ಯಂತ ತೆರೆಕಂಡಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಬಾಲಿವುಡ್ ಸಿನಿಮಾ ‘ಝೀರೋ’ ಸಿನಿಮಾವನ್ನು ಕೆಜಿಎಫ್ ಹಿಂದಿಕ್ಕಿ ಮುನ್ನುಗ್ಗುತ್ತಿದೆ. ಬಾಲಿವುಡ್ ಬಾದ್ ಶಾ [more]

ತುಮಕೂರು

ಶಸ್ತ್ರ ಚಿಕಿತ್ಸೆ ಮಾಡಿರುವ ಕಡೆ ಸ್ವಲ್ಪ ನೋವಿದ್ದು, ಶ್ರೀಗಳಿಗೆ ಜ್ವರ ಬಂದಿದೆ: ಸಿದ್ದಗಂಗಾ ಮಠದ ಕಿರಿಯ ಶ್ರೀ

ತುಮಕೂರು: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡಿದೆ ಎಂದು ಕಿರಿಯ ಶ್ರೀ ಸಿದ್ದಲಿಂಗ ಸ್ವಾಮೀಜಿ ತಿಳಿಸಿದ್ದಾರೆ. ಶ್ರೀಗಳು ವಿಶ್ರಾಂತಿಯಿಂದ ಎದ್ದು ನಿತ್ಯಕಾಯಕ ಆರಂಭಿಸಿದ್ದಾರೆ. ಶಸ್ತ್ರ [more]

ರಾಜ್ಯ

15 ಭಕ್ತರ ಸಾವು, 62 ಸಿಬ್ಬಂದಿ, ನಾಲ್ಕೂವರೆ ದಿನ… ವಿಷ ಪ್ರಸಾದ ತನಿಖೆಯಲ್ಲಿ ಸುಳಿವು ಸಿಕ್ಕಿದ್ದು ಎಲ್ಲಿ?

ಚಾಮರಾಜನಗರ: ಪ್ರಸಾದಕ್ಕೆ ಕೀಟನಾಶಕ ಬೆರೆಸಿ 15 ಮಂದಿ ಸಾವಿಗೆ ಕಾರಣರಾದ ಆರೋಪಿಗಳನ್ನು ಹಿಡಿಯಲು ಐಜಿಪಿ ನೇತೃತದ 62 ಮಂದಿ ತಂಡ ನಾಲ್ಕುವರೆ ದಿನದಲ್ಲಿ ಆರೋಪಿಗಳನ್ನು ತಮ್ಮ ವಶಕ್ಕೆ [more]

ರಾಜ್ಯ

ರೈತರ ಸಾಲ ಮನ್ನಾದ ಕಾಲಾವಧಿ ಬಗ್ಗೆ ಸ್ಪಷ್ಟ ಉತ್ತರ ನೀಡಿ: ಸಿಎಂಗೆ ಬಿಎಸ್ ವೈ ಆಗ್ರಹ

ಬೆಳಗಾವಿ: ರೈತರ ಸಾಲ ಮನ್ನಾದ ಕಾಲಾವಧಿ ಬಗ್ಗೆ ಸ್ಪಷ್ಟ ಉತ್ತರ ಹೇಳಬೇಕು ಮತ್ತು ಯಡಿಯೂರಪ್ಪ ಅವರ ಕುರಿತು ಅಪಮಾನಕಾರಿಯಾಗಿ ಹೇಳಿಕೆ ನೀಡಿದ ಮುಖ್ಯಮಂತ್ರಿಯವರು ಕ್ಷಮೆ ಕೇಳಬೇಕು ಎಂದು [more]