ರಾಷ್ಟ್ರೀಯ

ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ತೆಲಂಗಾಣ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರಾಗಿ ನೇಮಕ

ನವದೆಹಲಿ: ಶಕ್ರವಾರದದು ಮಾಜಿ ಕಾಂಗ್ರೆಸ್ ಸಂಸದ ಮೊಹಮ್ಮದ್ ಅಝರುದ್ದೀನ್ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಿ ಹೈಕಮಾಂಡ್ ಆದೇಶ ಹೊರಡಿಸಿದೆ. ಇದೇ ವೇಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ [more]

ರಾಜ್ಯ

ಗೌಡರ ಕುಡಿ ಪ್ರಜ್ವಲ್ ರೇವಣ್ಣ ಹೆಗಲಿಗೆ ಹಾಸನ ಕ್ಷೇತ್ರದ ಜೆಡಿಎಸ್​ ಉಸ್ತುವಾರಿ ಜವಾಬ್ದಾರಿ?

ಹಾಸನ: ಹಾಸನ ಕ್ಷೇತ್ರದ ಮಾಜಿ ಶಾಸಕ ಹಾಗೂ ಜೆಡಿಎಸ್​ ಮುಖಂಡ ಎಚ್.ಎಸ್. ಪ್ರಕಾಶ್ ನಿಧನದಿಂದಾಗಿ ಹಾಸ‌ನ ಕ್ಷೇತ್ರಕ್ಕೆ ಜೆಡಿಎಸ್​ನಲ್ಲಿ ಉತ್ತರಾಧಿಕಾರಿಯೇ ಇಲ್ಲದಂತಾಗಿದೆ. ಅವರ ನಿಧನದಿಂದ ತೆರವಾಗಿರುವ ಸ್ಥಾನವನ್ನು, ಗೌಡರ ಮೊಮ್ಮಗ [more]

ರಾಷ್ಟ್ರೀಯ

ರೈತರು ‘ಕಿಸಾನ್ ಮುಕ್ತಿ ಮಾರ್ಚ್’ ಹಮ್ಮಿಕೊಳ್ಳಲು ಕಾರಣವೇನು ಗೊತ್ತೇ?

ನವದೆಹಲಿ: ಲಕ್ಷಾಂತರ ರೈತರು ದೇಶದ ವಿವಿಧ ಭಾಗಗಳಿಂದ ದೆಹಲಿ ರಾಮಲೀಲಾ ಮೈದಾನದಿಂದ ಸಂಸದ ಮಾರ್ಗವರೆಗೆ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡಿದ್ದಾರೆ.ಈ ಎರಡು ದಿನದ ದಿಲ್ಲಿ ಚಲೋದಲ್ಲಿ ರೈತರು ಎರಡು ಪ್ರಮುಖ [more]

ರಾಷ್ಟ್ರೀಯ

7 ಭಾರತೀಯರನ್ನು ಒತ್ತೆಯಾಳುವನ್ನಾಗಿರಿಸಿಕೊಂಡ ಇಥಿಯೋಪಿಯಾ ಕಂಪನಿ : ರಕ್ಷಣೆಗೆ ಸಿಬ್ಬಂದಿ ಮೊರೆ

ಇಥಿಯೋಪಿಯಾದ ಐಎಲ್​ ಅಂಡ್​ ಎಫ್​ಎಸ್​ ಕಂಪನಿಯಲ್ಲಿ ಆರ್ಥಿಕ ಬಿಕ್ಕಟು ಸೃಷ್ಟಿಸಿ,  ಸಂಸ್ಥೆ ಸ್ಥಳೀಯ ಸಿಬ್ಬಂದಿ ಸಹಾಯದಿಂದ ಏಳು ಭಾರತೀಯ ನೌಕರರನ್ನು ಒತ್ತೆಯಾಳುಗಳಾಗಿ ಇಟ್ಟುಕೊಂಡಿದ್ದಾರೆ. ಇಥಿಯೋಪಿಯಾದ ಒರೊಮಿಯಾ ಮತ್ತು [more]

ರಾಷ್ಟ್ರೀಯ

ಮೇಕೆದಾಟು ಯೋಜನೆಗೆ ಅನುಮತಿ ಬೇಡ : ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ತಮಿಳುನಾಡು

ಹೊಸದಿಲ್ಲಿ: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ನೀಡಿರುವ ಒಪ್ಪಿಗೆಯನ್ನು ಹಿಂಪಡೆಯುವಂತೆ ತಮಿಳುನಾಡು ರಾಜ್ಯ ಸರ್ಕಾರ ಶುಕ್ರವಾರ ಸುಪ್ರೀಂಕೋರ್ಟ್​ಗೆ ಮನವಿ ಸಲ್ಲಿಸಿದೆ. ಮೇಕೆದಾಟು ಆಣೆಕಟ್ಟು ನಿರ್ಮಾಣಕ್ಕೆ ಕೇಂದ್ರ ಜಲಸಂಪನ್ಮೂಲ ಇಲಾಖೆ ಆರಂಭಿಕ [more]

ರಾಷ್ಟ್ರೀಯ

ರೈತರ ಬೆಂಬಲವಿಲ್ಲದೇ ಯಾವುದೇ ಸರ್ಕಾರ ಉಳಿಯಲು ಸಾಧ್ಯವಿಲ್ಲ: ಮಾಜಿ ಪ್ರಧಾನಿ ದೇವೇಗೌಡ

ನವದೆಹಲಿ: ರೈತರ ಬೆಂಬಲವಿಲ್ಲದೇ ಯಾವುದೇ ಸರ್ಕಾರ ಉಳಿಯಲು ಸಾಧ್ಯವಿಲ್ಲ, ಮೊದಲು ಅವರ ಸಮಸ್ಯೆ ಬಗೆಹರಿಸುವತ್ತ ಸರ್ಕಾರ ಗಮನ ಹರಿಸಲಿ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು [more]

ರಾಷ್ಟ್ರೀಯ

ಲೋಕಸಭೆ ಚುನಾವಣೆಯೊಂದಿಗೆ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಸಾಧ್ಯತೆ

ನವದೆಹಲಿ: ಮುಬರಲಿರುವ ಲೋಕಸಭೆ ಚುನಾವಣೆಯೊಂದಿಗೆ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯನ್ನೂ ಚುನಾವಣಾ ಆಯೋಗ ನಡೆಸಲು ಚಿಂತನೆ ನಡೆಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಜಮ್ಮು-ಕಾಶ್ಮೀರ ವಿಧಾನಸಭೆಗೆ 2019ರ ಮೇ 21ರೊಳಗೆ [more]

ರಾಜ್ಯ

ರೈತರ ಮನೆ ಬಾಗಿಲಿಗೆ ತೆರಳಲಿದೆ ಸರ್ಕಾರ: ಸಿಎಂ ಕುಮಾರಸ್ವಾಮಿ

ಬೆಂಗಳೂರು: ಇನ್ನೂ ಮುಂದೆ ಸರ್ಕಾರವೇ ರೈತರ ಮನೆ ಬಾಗಿಲಿಗೆ ತೆರಳಿ ಸಲಹೆ ಪಡೆಯಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಗ್ರಾಮಗಳ ಸಮಸ್ಯೆ ಅರಿಯಲು ಗ್ರಾಮವಾಸ್ತವ್ಯ [more]

ರಾಜ್ಯ

ಅತಿ ಶೀಘ್ರದಲ್ಲಿ ವಿಷ್ಣುವರ್ಧನ್ ಸ್ಮಾರಕ ಕುರಿತು ನಿರ್ಧಾರ: ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭರವಸೆ

ಬೆಂಗಳೂರು: ರೆಬೆಲ್​ಸ್ಟಾರ್ ಅಂಬರೀಷ್ ವಿಧಿವಶರಾದ ಬೆನ್ನಲ್ಲೇ ಅವರ ಕುಚುಕು ಗೆಳೆಯ ಸಾಹಸಿಂಹ ಡಾ. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣದ ಸಂಘರ್ಷ ತಾರಕಕ್ಕೇರಿದೆ. ಈ ಬಗ್ಗೆ  ಟ್ವೀಟ್ ಮಾಡಿರುವ ಮುಖ್ಯಮಂತ್ರಿ [more]

ರಾಷ್ಟ್ರೀಯ

ಫೆ.1ರಂದು ಮೋದಿ ಸರ್ಕಾರದ ಕಡೆಯ ಬಜೆಟ್: 6ನೇ ಬಾರಿಗೆ ಆಯವ್ಯಯ ಮಂಡನೆ ಮಾಡಲಿರುವ ಅರುಣ್ ಜೇಟ್ಲಿ

ನವದೆಹಲಿ: ಹಣಕಾಸು ಸಚಿವ ಅರುಣ್ ಜೇಟ್ಲಿ ಫೆಬ್ರವರಿ 1, 2019 ರಂದು 2019-20ರ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. “ಮಧ್ಯಂತರ ಬಜೆಟ್ ಸಿದ್ದತೆ ಕಾರ್ಯ ಈಗಾಗಲೇ ಆರಂಭವಾಗಿದ್ದು ವೇಗದಿಂದ [more]

ರಾಷ್ಟ್ರೀಯ

ಇಸ್ರೋ ಮತ್ತೊಂದು ಮೈಲಿಗಲ್ಲು; ಭೂ ಪರಿವೀಕ್ಷಣಾ ಉಪಗ್ರಹ ಹೈಸಿಸ್ಲಾಂಗ್ ಉಪಗ್ರಹ ಯಶಸ್ವಿ ಉಡಾವಣೆ

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಮತ್ತೊಂದು ಹೊಸ ಮೈಲಿಗಲ್ಲು ಸ್ಥಾಪನೆ ಮಾಡಿದ್ದು, ಭಾರತದ ಪರಿವೀಕ್ಷಣಾ ಉಪಗ್ರಹ ಹೈಸಿಸ್ಲಾಂಗ್‌ ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಆಂಧ್ರ ಪ್ರದೇಶದ [more]

ರಾಜ್ಯ

ಹೃದಯಾಘಾತದಿಂದ ಕೆಜಿಎಫ್ ಮಾಜಿ ಶಾಸಕ, ಜೆಡಿಎಸ್​ ಮುಖಂಡ ಎಂ ಭಕ್ತವತ್ಸಲಂ ನಿಧನ

ಬೆಂಗಳೂರು: ಕೆಜಿಎಫ್ ಮಾಜಿ ಶಾಸಕ ಎಂ ಭಕ್ತವತ್ಸಲಂ (70) ಅವರು ಹೃದಯಾಘಾತದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಭಕ್ತವತ್ಸಲಂ ಅವರ ನಿಧನಕ್ಕೆ  ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು [more]

ರಾಜ್ಯ

ಅಧಿವೇಶನ ಆರಂಭಕ್ಕೂ ಮುನ್ನವೇ ಸಚಿವ ಸಂಪುಟ ವಿಸ್ತರಣೆ?; ಎಚ್​ಡಿಕೆ, ದೇವೇಗೌಡ, ಸಿದ್ದರಾಮಯ್ಯ ರಹಸ್ಯ ಸಭೆ

ಬೆಂಗಳೂರು: ಬಹು ನಿರೀಕ್ಷೆಯ ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಲವು ತಿಂಗಳುಗಳಿಂದ ಒಂದಲ್ಲ ಒಂದು ಕಾರಣದಿಂದ ಮುಂದೂಡಿಕೆಯಾಗುತ್ತಲೇ ಇದೆ. ಇದರಿಂದಾಗಿ ಮಂತ್ರಿಯಾಗಬೇಕು ಎಂದು ಕನಸು ಕಾಣುತ್ತಿರುವ ಆಕಾಂಕ್ಷಿಗಳು ತೀವ್ರ [more]

ರಾಷ್ಟ್ರೀಯ

ಮರಣದಂಡನೆ ಕಾನೂನು ಮಾನ್ಯ ಶಿಕ್ಷೆ; 2:1 ಅನುಪಾತದಲ್ಲಿ ಸುಪ್ರೀಂಕೋರ್ಟ್​ ಆದೇಶ

ನವದೆಹಲಿ: ಕಾನೂನಿನಲ್ಲಿ ಮರಣದಂಡನೆಯ ಸಿಂಧುತ್ವವನ್ನು ಬುಧವಾರ ಸುಪ್ರೀಂಕೋರ್ಟ್​ 2:1 ಬಹುಮತದೊಂದಿಗೆ ಅಂಗೀಕಾರ ಮಾಡಿದೆ. ನ್ಯಾ..ಕುರಿಯನ್ ಜೋಸೆಫ್, ನ್ಯಾ.ದೀಪಕ್ ಗುಪ್ತಾ ಮತ್ತು ಹೇಮಂತ್ ಗುಪ್ತಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಬುಧವಾರ, [more]

ರಾಜ್ಯ

‘ರಾಜಕೀಯ ಗೊಂದಲ ಮಾಡಿ, ದರ್ಪ ದವಲತ್ತು ತೋರಿಸಿಬೇಡಿ’; ವಿಷ್ಣು ಅಳಿಯನ ವಿರುದ್ಧ ಸಿಎಂ ಕಿಡಿ

ಹಾಸನ: “ರಾಜಕೀಯ ಗೊಂದಲ ಮಾಡಿ, ನೀವು ನಿಮ್ಮ ದರ್ಪ ದವಲತ್ತು ತೋರಿಸಬೇಡಿ,” ಎಂದು ಸಿಎಂ ಕುಮಾರಸ್ವಾಮಿ ವಿಷ್ಣುವರ್ಧನ್​ ಅವರ ಅಳಿಯ ಅನಿರುದ್ಧ್​ ವಿರುದ್ಧ ಕಿಡಿಕಾರಿದ್ದಾರೆ. “ಸರ್ಕಾರಕ್ಕೆ ಮಾನ ಮರ್ಯಾದೆ [more]

ರಾಜ್ಯ

ಶ್ರೀರಂಗ ಪಟ್ಟಣದ ಪಶ್ಚಿಮವಾಹಿನಿಯಲ್ಲಿ ಅಂಬರೀಶ್ ಅಸ್ಥಿ ವಿಸರ್ಜನೆ

ಬೆಂಗಳೂರು: ‘ರೆಬೆಲ್ ಸ್ಟಾರ್’ ಅಂಬರೀಶ್ ನಿಧನರಾಗಿ ಇಂದಿಗೆ ಐದು ದಿನಗಳು ಕಳೆದಿವೆ. ಇಂದು ಅವರ ಅಸ್ಥಿ ಪೂಜೆ ನೆರವೇರಿದೆ. ಅಂಬರೀಶ್ ಅಸ್ಥಿಯನ್ನು ಶ್ರೀರಂಗಪಟ್ಟಣದಲ್ಲಿರುವ ಪಶ್ಚಿಮವಾಹಿನಿಯಲ್ಲಿ ಬಿಡಲು ನಿರ್ಧರಿಸಲಾಗಿದೆ. [more]

ರಾಜ್ಯ

ಮೇಕೆದಾಟು ಯೋಜನೆ: ಮತ್ತೆ ಕ್ಯಾತೆ ತೆಗೆದ ತಮಿಳುನಾಡು

ನವದೆಹಲಿ: ಮೇಕೆ ದಾಟು ಯೋಜನೆಗೆ ಕೇಂದ್ರ ಜಲ ಆಯೋಗವು (ಸಿಡಬ್ಲೂಸಿ) ಸಮಗ್ರ ಯೋಜನಾ ವರದಿ (ಡಿಪಿಆರ್‌) ಕೇಳಿರುವ ಬೆನ್ನಲ್ಲೇ ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಯೋಜನೆಯನ್ನು ತಡೆಯುವಂತೆ [more]

ರಾಷ್ಟ್ರೀಯ

ಮಧ್ಯಪ್ರದೇಶ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆ: ಮತದಾನ ಆರಂಭ

ನವದೆಹಲಿ: ಭಾರೀ ಕುತೂಹಲ ಮೂಡಿಸಿರುವ ಮಧ್ಯಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಬುಧವಾರ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಮಧ್ಯಪ್ರದೇಶ ರಾಜ್ಯದ 230 ವಿಧಾನಸಭಾ ಕ್ಷೇತ್ರಗಳಿಗೆ [more]

ರಾಷ್ಟ್ರೀಯ

ಹಾಕಿ ವಿಶ್ವಕಪ್ ಟೂರ್ನಿಗೆ ಅದ್ಧೂರಿ ಚಾಲನೆ; ಭಾರತಕ್ಕೆ ದಕ್ಷಿಣ ಆಫ್ರಿಕಾ ಸವಾಲು

ಭುವನೇಶ್ವರ: ಹಾಕಿ ಪುರುಷರ ವಿಶ್ವಕಪ್ ಟೂರ್ನಿಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಒಡಿಶಾ ರಾಜಧಾನಿ ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್‍ನ ಶಾರೂಕ್ ಖಾನ್, ಮಾಧುರಿ [more]

ರಾಜ್ಯ

ಸಚಿವ ರೇವಣ್ಣಗೆ ಗದರಿದ ಸಿಎಂ ಕುಮಾರಸ್ವಾಮಿ !

ಹಾಸನ: ಮುಖ್ಯಮಮತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ದೊಡ್ಡಣ್ಣ ಎಂದು ಕರೆಯುವ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ ರೇವಣ್ಣಗೆ ಗದರಿದ್ದಾರೆ. ಜಿಲ್ಲೆಯಲ್ಲಿ ಮಂಗಳವಾರ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯುತ್ತಿತ್ತು. [more]

ರಾಷ್ಟ್ರೀಯ

ಐತಿಹಾಸಿಕ ಸಾಧನೆ: ‘ಮಂಗಳ ಗ್ರಹ’ದಿಂದ ಕ್ಷೇಮವಾಗಿ ಭೂಮಿಗೆ ಬಂದಿಳಿದ ‘ಕ್ಯೂರಿಯಾಸಿಟಿ ರೋವರ್’​​

ನವದೆಹಲಿ: ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಮಂಗಳ ಗ್ರಹಕ್ಕೆ ಕಳುಹಿಸಿರುವ ಕ್ಯೂರಿಯಾಸಿಟಿ ರೋವರ್ ಯಾವುದೇ ಅಡಚಣೆಯಿಲ್ಲದೇ ಭೂಮಿಗೆ ಬಂದಿಳಿದಿದೆ. ಮಂಗಳ ಗ್ರಹದ ಅಧ್ಯಯನಕ್ಕಾಗಿಯೇ ಕಳಿಸಿದ್ದ ರೋವರ್​ ಎಂಬ ಉಪಗ್ರಹ ಕಾರ್ಯನಿರ್ವಹಿಸುತ್ತದೋ, [more]

ರಾಜ್ಯ

ರಾಜ್ಯದ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆಗೆ ಕೇಂದ್ರ ಜಲ ಆಯೋಗದ ಅನುಮತಿ

ಬೆಂಗಳೂರ: ರಾಜ್ಯದ ಮಹತ್ವಾಕಾಂಕ್ಷಿ ಮೇಕೆದಾಟು ಯೋಜನೆ ನಿರ್ಮಾಣಕ್ಕೆ ಕೇಂದ್ರ ಜಲ ಆಯೋಗ ಪ್ರಾಥಮಿಕ ಹಂತದ ಅನುಮತಿ ನೀಡಿದ್ದು, ಸಮಗ್ರ ಯೋಜನಾ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶನ [more]

ರಾಷ್ಟ್ರೀಯ

ಖಾರ ಪುಡಿ ದಾಳಿ ಬಳಿಕ ಕೇಜ್ರಿವಾಲ್ ನಿವಾಸಕ್ಕೆ ಬಂದ ಮುಲ್ಲಾ ಬಳಿ ಗುಂಡು

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಭೇಟಿಯಾಗಲು ಅವರ ನಿವಾಸದೆಡೆಗೆ ಸಾಗಿ ಬರುತ್ತಿದ್ದ ವ್ಯಕ್ತಿಯೊಬ್ಬನನ್ನು ಅಡ್ಡಗಟ್ಟಿದ ಪೊಲೀಸರಿಗೆ ಆತನ ಚೀಲದಲ್ಲಿ ಪಾಯಿಂಟ್‌ 32 ಎಂಎಂ ಸಜಿವ ಗುಂಡು ಪತ್ತೆಯಾಗಿದೆ. [more]

ರಾಜ್ಯ

ಅಂಬಿ ಅಂತಿಮ ದರ್ಶನಕ್ಕೆ ಬಾರದ ರಮ್ಯಾ ಅಸಲಿ ಕಾರಣ ಇಲ್ಲಿದೆ

ಮಂಡ್ಯ: ನಟ ಅಂಬರೀಶ್ ಅಂತಿಮ ದರ್ಶನಕ್ಕೆ ಬಾರದ ಮಾಜಿ ಸಂಸದೆ ರಮ್ಯಾ ವೀರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಆದ್ರೆ ರಮ್ಯಾ ಗೈರಾಗಲು ಅಸಲಿ ಕಾರಣವೊಂದು ಇದೀಗ ಪಬ್ಲಿಕ್ ಟಿವಿಗೆ [more]

ರಾಷ್ಟ್ರೀಯ

ಭಾರತದ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಸುನೀಲ್ ಅರೋರಾ ನೇಮಕ

ನವದೆಹಲಿ: ಸುನೀಲ್ ಅರೋರಾ ಅವರನ್ನು ನೂತನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಸೋಮವಾರದಂದು ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಮುಖ್ಯ ಚುನಾವಣಾ ಆಯುಕ್ತರಾಗಿರುವ ಒ.ಪಿ. [more]