ರಾಷ್ಟ್ರೀಯ

ಕೆಲವೇ ತಿಂಗಳಲ್ಲಿ ಸ್ಥಗಿತಗೊಳ್ಳಲಿವೆ ಒಂದು ಲಕ್ಷಕ್ಕೂ ಅಧಿಕ ಎಟಿಎಂಗಳು!

ಮುಂಬೈ: ಎಟಿಎಂ ವ್ಯವಸ್ಥೆಯಲ್ಲಿ ತಂದಿರುವ ಕೆಲ ಹೊಸ ಬದಲಾವಣೆಗಳಿಂದ ಮುಂದಿನ ಮಾರ್ಚ್​​ ವೇಳೆಗೆ ಬರೋಬ್ಬರಿ 1.13 ಲಕ್ಷ ಎಟಿಎಂಗಳು ಸ್ಥಗಿತಗೊಳ್ಳಲಿವೆ ಎಂದು ಎಟಿಎಂ ಉದ್ಯಮದ ಒಕ್ಕೂಟ ತಿಳಿಸಿದೆ. ಸದ್ಯ [more]

ರಾಷ್ಟ್ರೀಯ

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ವಿಸರ್ಜನೆ

ಶ್ರೀನಗರ : ಕಳೆದ ಜೂನ್​ನಲ್ಲಿ ಪಿಡಿಪಿಯ ಜೊತೆಗಿನ ತಮ್ಮ ಬೆಂಬಲವನ್ನು ಬಿಜೆಪಿ ಹಿಂಪಡೆದಿದ್ದರಿಂದ ಜಮ್ಮು ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿಯಾಗಿತ್ತು. ಆದರೆ,  ಪಿಡಿಪಿ, ಕಾಂಗ್ರೆಸ್​, ಎನ್​ಸಿ ಪಕ್ಷಗಳು ಸೇರಿ ಮೈತ್ರಿ [more]

ರಾಜ್ಯ

ಜನಾರ್ದನ ರೆಡ್ಡಿಯಿಂದ ಔತಣಕೂಟ; ವಕೀಲರೊಂದಿಗೆ ಸುದೀರ್ಘ‌ ಚರ್ಚೆ 

ಬೆಂಗಳೂರು: ಆ್ಯಂಬಿಡೆಂಟ್‌ ಕಂಪೆನಿಯ ವಂಚನೆ ಆರೋಪ ಪ್ರಕರಣದಲ್ಲಿ ಜಾಮೀನಿನ ಮೇಲೆ ಬುಧವಾರ ಜೈಲಿನಿಂದ ಬಿಡುಗಡೆಯಾದ ಮಾಜಿ ಸಚಿವ ಗಣಿ ಧಣಿ ಜನಾರ್ದನ ರೆಡ್ಡಿ ಅವರು ಗುರುವಾರ ತಮ್ಮ ಬೆಂಬಲಿಗರಿಗೆ [more]

ರಾಷ್ಟ್ರೀಯ

ವಿವಾಹದ ಬಳಿಕ 450 ಕೋಟಿ ರೂ. ಮೌಲ್ಯದ ಬಂಗಲೆಗೆ ಶಿಫ್ಟ್ ಆಗಲಿದ್ದಾರೆ ಈ ನವ ಜೋಡಿ

ನವದೆಹಲಿ: ಇಟಲಿಯ ಲೇಕ್ ಕೊಮೊದಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಉದ್ಯಮಿ ಮುಖೇಶ್ ಅಂಬಾನಿ ಪುತ್ರಿ ಇಶಾ ಅಂಬಾನಿ ಮುಂದಿನ ತಿಂಗಳು ಮುಂಬೈನಲ್ಲಿ ಸಪ್ತಪದಿ ತುಳಿಯಲಿದ್ದಾರೆ. ಇಶಾ ಅಂಬಾನಿ ಮತ್ತು ಆನಂದ್ [more]

ರಾಷ್ಟ್ರೀಯ

ರಣವೀರ್​ ಸಿಂಗ್- ದೀಪಿಕಾ ದಂಪತಿಯ ಮದುವೆ ಸಿಕ್ರೇಟ್​ ಕೊನೆಗೂ ಬಯಲಾಯ್ತು! ಅದೇನು ಗೊತ್ತಾ?

ಹೊಸದಿಲ್ಲಿ: ಅನುಷ್ಕಾ ಶರ್ಮಾ ಹಾಗೂ ಭಾರತ ಕ್ರಿಕೆಟ್​ ತಂಡದ ನಾಯಕ ವಿರಾಟ್​ ಕೊಹ್ಲಿ ತಮ್ಮ ಮದುವೆಯನ್ನು ಹೆಚ್ಚು ಖಾಸಗಿಯಾಗಿ ನಡೆಸಲು ಇಟಲಿಗೆ ಹಾರಿದ್ದರು. ರಣವೀರ್​ ಸಿಂಗ್​ ಹಾಗೂ [more]

ತುಮಕೂರು

ಮಕ್ಕಳ ದಿನಾಚರಣೆಯಂದು ತ್ರಿವಳಿ ಮಕ್ಕಳಿಗೆ ಜನ್ಮ- ಮತ್ತೊಂದೆಡೆ ಮಗುವನ್ನೇ ಬಿಟ್ಟು ಹೋದ ತಾಯಿ

ತುಮಕೂರು/ಯಾದಗಿರಿ: ಮಕ್ಕಳ ದಿನಾಚರಣೆಯಂದು ತುಮಕೂರಿನಲ್ಲಿ ತಾಯಿಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದರೆ, ಯಾದಗಿರಿಯಲ್ಲಿ ತಾಯಿಯೇ ತನ್ನ ನವಜಾತ ಹೆಣ್ಣು ಶಿಶುವನ್ನು ಬಿಟ್ಟು ಹೋಗಿರುವ ಪ್ರಕರಣ ಬೆಳಕಿಗೆ ಬಂದಿದೆ. ತುಮಕೂರು [more]

ರಾಜ್ಯ

ಕರಾವಳಿಯಲ್ಲಿ ಬಿಜೆಪಿ ಚಾಣಕ್ಯನ ಮಾಸ್ಟರ್‌ಪ್ಲಾನ್ – ಆರ್‌ಎಸ್‌ಎಸ್ ಬೈಠಕ್‍ನಲ್ಲಿ ರಹಸ್ಯ ಮಾತುಕತೆ

ಮಂಗಳೂರು: ನಗರದ ಮಣ್ಣಗುಡ್ಡೆಯಲ್ಲಿರುವ ಸಂಘನಿಕೇತನದಲ್ಲಿ ಒಂದು ವಾರದಿಂದ ನಡೆಯುತ್ತಿರುವ ಆರ್‌ಎಸ್‌ಎಸ್ ಬೈಠಕ್ ಶುಕ್ರವಾರ ಕೊನೆಗೊಳ್ಳಲಿದ್ದು ಬುಧವಾರ ರಾತ್ರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕೂಡ ಪಾಲ್ಗೊಂಡಿದ್ದರು. ಲೋಕಸಭೆ [more]

ರಾಷ್ಟ್ರೀಯ

ಗೆಹ್ಲೊಟ್​​ – ಪೈಲಟ್​ ಹೆಗಲಿಗೆ ರಾಜಸ್ಥಾನ ಚುನಾವಣೆ ಜವಾಬ್ದಾರಿ; ಎರಡೂ ಬಣಗಳ ಬಂಡಾಯ ಶಮನಕ್ಕೆ ಯತ್ನ

ಜೈಪುರ್​: ಕಾಂಗ್ರೆಸ್​ನ ಹಿರಿಯ ನಾಯಕ ಅಶೋಕ್ ಗೆಹ್ಲೋಟ್ ಮತ್ತು ಯುವ ನಾಯಕ ಸಚಿನ್​ ಪೈಲಟ್​ ಇಬ್ಬರಿಗೂ ಇರಿಸುಮುರುಸಾಗದಂತೆ ನೋಡಿಕೊಳ್ಳುವ ಪ್ರಯತ್ನದಿಂದ ಕಾಂಗ್ರೆಸ್​ ಹೈಕಮಾಂಡ್​ ರಾಜಸ್ಥಾನ ಚುನಾವಣೆ ಜವಾಬ್ದಾರಿಯನ್ನು ಇಬ್ಬರಿಗೂ ನೀಡಿದೆ. [more]

ರಾಜ್ಯ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗ್ಲೇಬೇಕು, ಕರಸೇವೆಗೆ ಸಿದ್ಧ: ಸಿಎಂ ಇಬ್ರಾಹಿಂ

ವಿಜಯಪುರ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಲೇ ಬೇಕು. ಅದರ ನಿರ್ಮಾಣಕ್ಕೆ ನಾವು ಇಟ್ಟಿಗೆ, ಕರ ಸೇವೆ ಮಾಡಲು ಸಿದ್ಧ ಅಂತ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ [more]

ರಾಜ್ಯ

ಬಿಜೆಪಿ ಮೊದಲು ರಾಜಕೀಯ ಇತಿಹಾಸ ಓದಲಿ: ಉಪಮುಖ್ಯಮಂತ್ರಿ ಡಾ.ಜಿ.‌ಪರಮೇಶ್ವರ್

ತುಮಕೂರು: ಸರ್ಧಾರ್ ವಲ್ಲಭಭಾಯಿ ಪಟೇಲ್ ಅವರು ಪ್ರಧಾನಿ ಆಗುವ ಅವಕಾಶವನ್ನು ನೆಹರು ಕಸಿದುಕೊಂಡರು ಎಂದು ಬಿಜೆಪಿ ಸುಳ್ಳು ಪ್ರಚಾರ ಮಾಡುತ್ತಿದೆ. ಬಿಜೆಪಿ ರಾಜಕೀಯ ಇತಿಹಾಸ ಓದಿದರೆ ದೇಶದ [more]

ಲೇಖನಗಳು

ಕಾಲ್ನಡಿಗೆಯಲ್ಲಿ ಪಕ್ಷವನ್ನು ಬಲಪಡಿಸಿದವರು, ಗೂಟದ ಕಾರು ಅನುಭವಿಸುವ ಹೊತ್ತಿಗೆ ಕಾಲವಾದರು

–ರಾಜೇಶ ಗುಂಡಬಾಳ ಸಾಮಾನ್ಯ ಜನರಿಗೆ ಭಾರತೀಯ ಅಂಚೆಯ ಹೊರತಾಗಿ ಬೇರಾವ ಸಂಹವನ ಮಾಧ್ಯಮದ ಸವಲತ್ತುಗಳು ಇಲ್ಲದ ಸಂದರ್ಭದಲ್ಲಿ,  ಸಂಪರ್ಕವೇ ಪ್ರಧಾನವಾಗಿ, ಮನೆ ಮನೆಯ ಭೇಟಿ, ವ್ಯಕ್ತಿ ವ್ಯಕ್ತಿತ್ವದ [more]

ರಾಷ್ಟ್ರೀಯ

ಶ್ವೇತಭವನದಲ್ಲಿ ದೀಪಾವಳಿ ಆಚರಣೆ; ಡೊನಾಲ್ಡ್​ ಟ್ರಂಪ್​ಗೆ ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ

ವಾಷಿಂಗ್ಟನ್ :  ಭಾರತೀಯ ಅಮೆರಿಕನ್​ ಅಧಿಕಾರಿಗಳೊಡನೆ ಶ್ವೇತಭವನದಲ್ಲಿ ಮಂಗಳವಾರ ದೀಪಾವಳಿ ಆಚರಣೆಯಲ್ಲಿ ಭಾಗಿಯಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್​​ ಟ್ರಂಪ್​ ಭಾರತ ಅತ್ಯುತ್ತಮ ವಾಣಿಜ್ಯ ಸಂಧಾನಕಾರ ಎಂದು ಶ್ಲಾಘನೆ ಮಾಡಿದ್ದಾರೆ. [more]

ರಾಜ್ಯ

ರೆಬಲ್ ಸ್ಟಾರ್ ಅಂಬಿ ಆಪ್ತರಿಗೆ ಮಂಡ್ಯದಲ್ಲಿ ಕೆಪಿಸಿಸಿ ಶಾಕ್ !

ಮಂಡ್ಯ: ರೆಬಲ್ ಸ್ಟಾರ್ ಹಾಗೂ ಮಾಜಿ ಸಚಿವ ಅಂಬರೀಶ್ ರಾಜಕೀಯದಿಂದ ದೂರ ಉಳಿದ ಬೆನ್ನಲ್ಲೇ ಅವರ ಆಪ್ತರಿಗೆ ಕೆಪಿಸಿಸಿ ಶಾಕ್ ನೀಡಿದೆ. ಹೌದು, ಅಂಬರೀಶ್ ಆಪ್ತ ಲಿಂಗರಾಜು ಅವರನ್ನು [more]

ರಾಷ್ಟ್ರೀಯ

ಅನಂತ್ ಕುಮಾರ್ ನಿರ್ವಹಿಸುತ್ತಿದ್ದ ಖಾತೆಗಳ ಹಂಚಿಕೆ; ರಾಷ್ಟ್ರಪತಿ ಅಂಕಿತ

ನವದೆಹಲಿ: ಅನಾರೋಗ್ಯದಿಂದ ಕಾರಣದಿಂದ ನಿಧನರಾದ ಕೇಂದ್ರ ಸಚಿವ ಹೆಚ್.ಎನ್.ಅನಂತ್ ಕುಮಾರ್ ನಿರ್ವಹಿಸುತ್ತಿದ್ದ ಖಾತೆಗಳ ಜವಾಬ್ದಾರಿಯನ್ನು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಹಾಗೂ ನರೇಂದ್ರ ಸಿಂಗ್ ತೋಮರ್ [more]

ರಾಜ್ಯ

ಬಿಜೆಪಿ ಕಚೇರಿಯಲ್ಲಿ ಅನಂತ್ ಕುಮಾರ್​ಗೆ ಅಂತಿಮ‌ ನಮನ

 ಬೆಂಗಳೂರು: ನಿನ್ನೆ ಅಗಲಿದ ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್ ಅವರಿಗೆ ಬಿಜೆಪಿ ಕಚೇರಿಯಲ್ಲಿ ಅಂತಿಮ‌ ನಮನ ಸಲ್ಲಿಸಲಾಯಿತು. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನಕ್ಕೆ ಅನಂತ್ [more]

ರಾಜ್ಯ

17 ಟನ್ ಅನ್ನ ಭಾಗ್ಯದ ಅಕ್ಕಿ ಅಕ್ರಮ ಮಾರಾಟ: ಕಾಂಗ್ರೆಸ್ ನಾಯಕ ಅರೆಸ್ಟ್

ದಾವಣಗೆರೆ: ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯನನ್ನು ಹರಿಹರ ತಾಲ್ಲೂಕಿನ ಮಲೆಬೆನ್ನೂರು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಕಾರ್ಪೋರೇಟರ್ ಅಬ್ದುಲ್ ಲತೀಫ್ ಮತ್ತು ಆತನ [more]

ರಾಷ್ಟ್ರೀಯ

ಶಬರಿಮಲೆ ವಿವಾದ; ಮಹಿಳೆಯರಿಗೆ ಪ್ರವೇಶ ಕಲ್ಪಿಸಿ ನೀಡಿದ್ದ ತೀರ್ಪಿನ ಮರುಪರಿಶೀಲನಾ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

ನವದೆಹಲಿ: ಶಬರಿಮಲೆ ದೇವಸ್ಥಾನಕ್ಕೆ 10ರಿಂದ 50 ವರ್ಷದ ಮಹಿಳೆಯರಿಗೆ ಪ್ರವೇಶ ಕಲ್ಪಿಸಿ, ಸುಪ್ರೀಂಕೋರ್ಟ್​ ನೀಡಿದ್ದ ತೀರ್ಪಿಗೆ ವಿರೋಧ ವ್ಯಕ್ತಪಡಿಸಿ, ಸಲ್ಲಿಕೆಯಾಗಿದ್ದ ಅರ್ಜಿಗಳ ವಿಚಾರಣೆಯನ್ನು ಇಂದು ಸುಪ್ರೀಂಕೋರ್ಟ್​ ನಡೆಸಲಿದೆ. ಮಹಿಳೆಯರ [more]

ರಾಜ್ಯ

ಇಂದು ಅನಂತ್​ ಕುಮಾರ್​ ಅಂತ್ಯಕ್ರಿಯೆ; ಅಂತಿಮ ದರ್ಶನ ಪಡೆಯಲಿರುವ ಶಾ, ರಾಜನಾಥ್​ ಸಿಂಗ್​

ಬೆಂಗಳರು: ಸೋಮವಾರ ವಿಧಿವಶರಾದ ಕೇಂದ್ರ ಸಚಿವ ಅನಂತ್​ ಕುಮಾರ್​ ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ಇಂದು ನಗರದ ಚಾಮರಾಜಪೇಟೆ ರುದ್ರಭೂಮಿಯಲ್ಲಿ ನೆರವೇರಲಿದೆ. ಸಾರ್ವಜನಿಕರ ದರ್ಶನಕ್ಕೆ ಅನಂತ್​ ಕುಮಾರ್​ [more]

ರಾಜ್ಯ

ಗಜ ಚಂಡಮಾರುತ ಪರಿಣಾಮ: ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಗಜ ಚಂಡಮಾರುತದ ಪರಿಣಾಮ ಗುರುವಾರದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆಯ ನಿರ್ದೇಶಕ ಶ್ರೀನಿವಾಸ ರೆಡ್ಡಿ [more]

ರಾಷ್ಟ್ರೀಯ

ತ್ವರಿತಗತಿಯಲ್ಲಿ ಅಯೋಧ್ಯೆ ರಾಮಮಂದಿರ ವಿವಾದದ ವಿಚಾರಣೆ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಅಯೋಧ್ಯೆಯ ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿರುವ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಲು ಸಾಧ್ಯವಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿದೆ. ಅಯೋಧ್ಯೆ ರಾಮಮಂದಿರ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಮುಖ್ಯ [more]

ರಾಜ್ಯ

ಕೇಂದ್ರ ಸಚಿವ ಅನಂತಕುಮಾರ್ ನಿಧನಕ್ಕೆ ಪ್ರಧಾನಿ ಮೋದಿ, ದೇವೇಗೌಡ ಸಹಿತ ಗಣ್ಯರ ಕಂಬನಿ

ಹೊಸದಿಲ್ಲಿ/ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಪರಮೇಶ್ವರ್, ಕೇಂದ್ರ ಸಚಿವರು ಹಾಗೂ [more]

ರಾಷ್ಟ್ರೀಯ

ಅಂತ್ಯಸಂಸ್ಕಾರಕ್ಕಾಗಿ ಸ್ನಾನ ಮಾಡಿಸುತ್ತಿರುವಾಗ್ಲೇ ಎದ್ದು ಕುಳಿತ 95ರ ವೃದ್ಧ

ಜೈಪುರ: ಮೃತಪಟ್ಟಿದ್ದಾರೆಂದುಕೊಂಡಿದ್ದ 95 ವರ್ಷದ ವೃದ್ಧರೊಬ್ಬರು ಅಂತ್ಯಸಂಸ್ಕಾರದ ವೇಳೆ ಎದ್ದು ಕುಳಿತು ಎಲ್ಲರಿಗೂ ಅಚ್ಚರಿ ಮೂಡಿಸಿದ ಘಟನೆ ರಾಜಸ್ಥಾನದ ಝನ್‍ಝನು ಜಿಲ್ಲೆಯಲ್ಲಿ ನಡೆದಿದೆ. ಶನಿವಾರ 95 ವರ್ಷದ ಬುಧ್‍ರಾಮ್ [more]

ರಾಷ್ಟ್ರೀಯ

ಛತ್ತೀಸ್​ಗಢ ಚುನಾವಣೆ: 18 ಕ್ಷೇತ್ರಗಳ ಮತದಾನಕ್ಕೆ 1 ಲಕ್ಷ ಭದ್ರತಾ ಸಿಬ್ಬಂದಿ, ಡ್ರೋನ್​ಗಳಿಂದ ಬಿಗಿಪಹರೆ

ರಾಯಪುರ್: ಛತ್ತೀಸ್​ಗಡ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಸೋಮವಾರ ನಡೆಯುತ್ತಿದೆ. ನಕ್ಸಲ್​ಪೀಡಿತ ಪ್ರದೇಶಗಳಲ್ಲಿನ 18 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಚುನಾವಣೆ ಬಹಿಷ್ಕರಿಸುವಂತೆ ಜನರಿಗೆ ಕರೆಕೊಟ್ಟಿರುವ ನಕ್ಸಲರು, ಭಾನುವಾರ [more]

ರಾಷ್ಟ್ರೀಯ

ನಕ್ಸಲ್ ದಾಳಿಯ ಭೀತಿ ನಡುವೆ ಛತ್ತೀಸ್ ಗಢ ಮೊದಲ ಹಂತದ ವಿಧಾನಸಭಾ ಚುನಾವಣೆ ಆರಂಭ

ರಾಯಪುರ: ಛತ್ತೀಸ್ ಗಢ ವಿಧಾನಸಭೆ ಚುನಾವಣೆಯ ಮೊದಲ ಹಂತದಲ್ಲಿ ಸೋಮವಾರ ನಕ್ಸಲ್ ಪೀಡಿತ 8 ಜಿಲ್ಲೆಗಳ 18 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭಗೊಂಡಿದೆ. ಈ ಚುನಾವಣೆ ಬಹಿಷ್ಕರಿಸುವಂತೆ ಈಗಾಗಲೇ [more]

ರಾಜ್ಯ

ಸಂಘಟನಾ ಚತುರ ಅನಂತ್ ಕುಮಾರ್ ನಡೆದು ಬಂದ ಹಾದಿ

ಬೆಂಗಳೂರು: ಕೇಂದ್ರ ಸಚಿವ ಅನಂತ್​ಕುಮಾರ್​ ನಿಧನರಾಗಿದ್ದು, ಅವರ ನಿಧನಕ್ಕೆ ಎಲ್ಲೆಡೆ ಶೋಕ ವ್ಯಕ್ತವಾಗಿದೆ. ಅನಂತ್​ಕುಮಾರ್​ ಅವರ ಹಿನ್ನೆಲೆಯೇನು? ರಾಜಕೀಯದಲ್ಲಿ ಅವರು ನಡೆದ ಬಂದ ಹಾದಿಯ ಬಗ್ಗೆ ಇಲ್ಲಿದೆ [more]