ರಾಜ್ಯ

ರಾಜಕಾರಣಕ್ಕೂ ಮೀರಿದ ಸ್ನೇಹ ನಮ್ಮ ಕುಟುಂಬಗಳ ಮಧ್ಯೆ ಇತ್ತು: ಸಿಎಂ ಕುಮಾರಸ್ವಾಮಿ ಸಂತಾಪ

ಬೆಂಗಳೂರು: ಕೇಂದ್ರ ಸಚಿವ ಅನಂತ ಕುಮಾರ್ ನಿಧನಕ್ಕೆ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ರಾಜಕಾರಣಕ್ಕೂ ಮೀರಿದ ಸ್ನೇಹ ನಮ್ಮ ಕುಟುಂಬಗಳ ನಡುವೆ ಇತ್ತು. ಸ್ನೇಹಕ್ಕೆ ಅತ್ಯಂತ ಮಹತ್ವ [more]

ರಾಜ್ಯ

ಸಮರ್ಥ ಆಡಳಿತಾಧಿಕಾರಿ, ಬಿಜೆಪಿಯ ದೊಡ್ಡ ಆಸ್ತಿ ಅನಂತ ಕುಮಾರ್: ಪ್ರಧಾನಿ ಮೋದಿ

ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ [more]

ರಾಜ್ಯ

ಶಾಲಾ-ಕಾಲೇಜಿಗೆ ಸರ್ಕಾರಿ ರಜೆ; ರಾಜ್ಯದ ಎಲ್ಲ ವಿವಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್ ನಿಧನದ ಹಿನ್ನಲೆಯಲ್ಲಿ ಇಂದು ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜಿಗೆ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದೆ. ಅಂತೆಯೇ ರಾಜ್ಯ ವಿಶ್ವವಿದ್ಯಾಲಯಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನೂ [more]

ರಾಜ್ಯ

ಅನಂತ್ ಕುಮಾರ್ ಕಳೆದುಕೊಂಡು ಪಕ್ಷ, ನಾಡು, ದೇಶ ಬಡವಾಗಿದೆ:  ಬಿಎಸ್ ಯಡಿಯೂರಪ್ಪ

ಬೆಂಗಳೂರು: ಹಿರಿಯ ನೇತಾರ, ನಮ್ಮ ಜೊತೆಗಾರ ಅನಂತಕುಮಾರ್ ಅವರ ನಿಧನವು ಪಕ್ಷಕ್ಕೆ ಹಾಗೂ ವೈಯಕ್ತಿಕವಾಗಿ ನನಗೆ ಆದ ಭಾರೀ ನಷ್ಟ. ಅವರನ್ನು ಕಳೆದುಕೊಂಡು ಪಕ್ಷ, ನಾಡು, ದೇಶ ಬಡವಾಗಿದೆ [more]

ರಾಜ್ಯ

ವಿಚಾರಣೆ ಬಳಿಕ ರಾತ್ರಿ ಸಿಸಿಬಿ ಕಚೇರಿಯಲ್ಲೇ ಮಲಗಿದ ಜನಾರ್ದನ ರೆಡ್ಡಿ; ಇಂದು ಬೆಳಗ್ಗೆ ಮತ್ತೆ ವಿಚಾರಣೆ ಆರಂಭ

ಬೆಂಗಳೂರು : ಆಂಬಿಡೆಂಟ್ ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಯನ್ನು ನಿನ್ನೆ ಸಂಜೆಯಿಂದ ವಿಚಾರಣೆ ನಡೆಸಿದ್ದ ಸಿಸಿಬಿ ಪೊಲೀಸರು ರಾತ್ರಿ ಕಚೇರಿಯಲ್ಲೇ ಉಳಿಸಿಕೊಂಡಿದ್ದರು. ರಾತ್ರಿ ಸಿಸಿಬಿ ಕಚೇರಿಯಲ್ಲೇ [more]

ರಾಷ್ಟ್ರೀಯ

ಶಬರಿಮಲೆ ಪ್ರವೇಶಕ್ಕೆ ಆನ್​ಲೈನ್​ ನೋಂದಣಿ ಮಾಡಿಕೊಂಡ ಮಹಿಳೆಯರು ಎಷ್ಟು ಗೊತ್ತಾ?

ತಿರುವನತಪುರಂ : ಶಬರಿಮಲೆ ದೇಗುಲದ ಪ್ರವೇಶಕ್ಕೆ ಮಹಿಳೆಯರಿಗೂ ಅವಕಾಶ ನೀಡಬೇಕೆಂದು ಸುಪ್ರೀಂ ಕೋರ್ಟ್ ನೀಡಿದ್ದೇ ನೀಡಿದ್ದು ದೇಶದಲ್ಲಿ ದೊಡ್ಡ ಗಲಾಟೆಯೇ ಎದ್ದುಬಿಟ್ಟಿತು. ಕಳೆದ ತಿಂಗಳು ಶಬರಿಮಲೆ ಅಯ್ಯಪ್ಪ ದೇಗುಲದ [more]

ರಾಷ್ಟ್ರೀಯ

ಪಂಚ ರಾಜ್ಯಗಳ ಚುನಾವಣೆ: ಚುನಾವಣೋತ್ತರ ಸಮೀಕ್ಷೆ ನಿಷೇಧಿಸಿದ ಆಯೋಗ

ನವದೆಹಲಿ: ಇದೇ ನವೆಂಬರ್ 12ರಿಂದ ಡಿಸೆಂಬರ್ 7ವರೆಗೂ ಯಾವುದೇ ರೀತಿಯ ಮತದಾನೋತ್ತರ ಸಮೀಕ್ಷೆ ನಡೆಸದಂತೆ ಕೇಂದ್ರ ಚುನಾವಣಾ ಆಯೋಗ ನಿಷೇಧ ಹೇರಿದೆ. ಛತ್ತೀಸ್ ಘಡ, ಮಧ್ಯ ಪ್ರದೇಶ, ಮಿಜೋರಾಂ, [more]

ರಾಜ್ಯ

ಅಧಿಕಾರದಲ್ಲಿದ್ದಾಗ ಟಿಪ್ಪುವನ್ನು ಹಾಡಿ, ಹೊಗಳಿ ಈಗ ತೆಗಳುವುದು ಸ್ವಾರ್ಥ ರಾಜಕಾರಣವಲ್ಲದೆ ಮತ್ತೇನು?: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ರಾಜಕೀಯ ಬಣ್ಣ ಬಳಿಯುತ್ತಿರುವ ಬಿಜೆಪಿ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರ್ಕಾರ ಸಮನ್ವಯ ಸಮಿತಿ ಅಧ್ಯಕ್ಷ [more]

ರಾಜ್ಯ

ಸಿಎಂ ಕುಮಾರಸ್ವಾಮಿ  ಬೆನ್ನಲ್ಲೇ ಟಿಪ್ಪು ಜಯಂತಿಗೆ ಡಿಸಿಎಂ ಪರಮೇಶ್ವರ್ ಗೈರು

ಬೆಂಗಳೂರು: ರಾಜ್ಯ ಸರ್ಕಾರದಿಂದ ನಗರದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಚರಿಸುತ್ತಿರುವ ಟಿಪ್ಪು ಜಯಂತಿಗೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಗೈರಾಗಿದ್ದಾರೆ. ಜಿ.ಪರಮೇಶ್ವರ್ ಅವರು ಸಿಂಗಾಪುರಕ್ಕೆ ತೆರಳಿದ್ದು, ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಹೀಗಾಗಿ ಅವರ ಬದಲಾಗಿ [more]

ರಾಜ್ಯ

ಕೊನೆಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಭದ್ರಕೋಟೆ ಭೇದಿಸಿದ ಸಿಸಿಬಿ!

ಬೆಂಗಳೂರು: ಅಂಬಿಡೆಂಟ್ ಕಂಪೆನಿಯ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಲಿ ಜನಾರ್ದನ ರೆಡ್ಡಿಯವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು 61ನೇ ಸಿಟಿ ಸಿವಿಲ್ ಕೋರ್ಟ್ ಸೋಮವಾರಕ್ಕೆ ಮುಂದೂಡಿದ್ದು, ಇತ್ತ 4 [more]

ರಾಷ್ಟ್ರೀಯ

ಸಿಬಿಐ ನಡುವಿನ ಜಂಗಿ ಕುಸ್ತಿ ‘ಶಾಂತ’ಗೊಳಿಸಲು ಆರ್ಟ್ ಆಫ್ ಲಿವಿಂಗ್ ಗೆ ಮೊರೆ

ನವದೆಹಲಿ: ಇತ್ತೀಚಿಗಷ್ಟೇ ಸಿಬಿಐ ಮುಖ್ಯಸ್ಥರನ್ನು ರಜೆ ಮೇರೆಗೆ ಕಳುಹಿಸಿದ ಹಿನ್ನಲೆಯಲ್ಲಿ ವಿರೋಧ ಪಕ್ಷದ ಕೆಂಗಣ್ಣಿಗೆ ಕೇಂದ್ರ ಸರ್ಕಾರವು ಗುರಿಯಾಗಿತ್ತು.ಈ ಹಿನ್ನಲೆಯಲ್ಲಿ ಈಗ ಸಿಬಿಐ 150 ಅಧಿಕಾರಿಗಳಿಗೆ ಸಕಾರಾತ್ಮಕ ಚಿಂತನೆ [more]

ಅಂತರರಾಷ್ಟ್ರೀಯ

ಲಂಕಾ ಲೋಕಸಭೆ ವಿಸರ್ಜನೆ; ಏರಿದ ವೇಗದಲ್ಲೇ ಕುಸಿದ ರಾಜಪಕ್ಸ; ಅವಧಿಗೆ ಮುನ್ನವೇ ಚುನಾವಣೆ

ಕೊಲಂಬೋ: : ಶ್ರೀಲಂಕಾದಲ್ಲಿ ಮತ್ತೊಂದು ದಿಢೀರ್ ರಾಜಕೀಯ ಡ್ರಾಮಾ ನಡೆದು, ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು ಲಂಕಾ ಸಂಸತನ್ನೇ ವಿಸರ್ಜಿಸಿದ್ದಾರೆ. ಇದರೊಂದಿಗೆ ಪ್ರಧಾನಿಯಾಗಿ ಲಂಕಾ ಆಡಳಿತಕ್ಕೆ ಕಂಬ್ಯಾಕ್ ಮಾಡಿದ್ದ [more]

ರಾಜ್ಯ

ಟಿಪ್ಪು ಜಯಂತಿಗೆ ಬಿಗಿ ಭದ್ರತೆ; ಬೆಂಗಳೂರಿನಲ್ಲಿ 15 ಸಾವಿರ ಪೊಲೀಸ್​ ಸಿಬ್ಬಂದಿ ನಿಯೋಜನೆ!

ಬೆಂಗಳೂರು : ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಟಿಪ್ಪು ಜಯಂತಿ ಆಚರಣೆ ನಡೆಸುತ್ತಿದೆ. ಇಂದು ಬೆಳಗ್ಗೆ 11.30ಕ್ಕೆ ವಿಧಾನಸೌಧದ ಬ್ಯಾಂಕ್ವೇಟ್​​ ಹಾಲ್​ನಲ್ಲಿ [more]

ರಾಜ್ಯ

ಟಿಪ್ಪು ಸುಲ್ತಾನ್ ಗಿಂತ ಸಿದ್ದರಾಮಯ್ಯ ದೊಡ್ಡ ಮತಾಂಧ: ನಳಿನ್ ಕುಮಾರ್

ಮಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಟಿಪ್ಪು ಜಯಂತಿ ಆಚರಿಸುತ್ತಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ದಕ್ಷಿಣ ಕನ್ನಡ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್, ಟಿಪ್ಪು ಸುಲ್ತಾನ್ ಗಿಂತ ಸಿದ್ದರಾಮಯ್ಯ [more]

ರಾಜ್ಯ

ದುನಿಯಾ ವಿಜಿ ಮನೆಗೆ ಹೋಗದಂತೆ ನಾಗರತ್ನಗೆ ನಿರ್ಬಂಧ

ಬೆಂಗಳೂರು: ನಟ ದುನಿಯಾ ವಿಜಯ್ ಮನೆಗೆ ಹೋಗದಂತೆ ಮೊದಲ ಪತ್ನಿ ನಾಗರತ್ನಗೆ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ಮಧ್ಯಂತರ ಆದೇಶವನ್ನು ನೀಡಿದೆ. ದುನಿಯಾ ವಿಜಯ್ ವಿರುದ್ಧ ಮಾಧ್ಯಮಗಳಿಗೆ ಸಂದರ್ಶನ ನೀಡುವಂತಿಲ್ಲ. [more]

ರಾಜ್ಯ

ಟಿಪ್ಪು ಜಯಂತಿ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಭಾರೀ ಪ್ರತಿಭಟನೆ

ಬೆಂಗಳೂರು: ವಿರೋಧದ ನಡುವೆಯೂ ನಾಳೆ ಟಿಪ್ಪು ಜಯಂತಿ ಆಚರಿಸಲು ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ. ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿರುತ್ತಿರುವ [more]

ರಾಷ್ಟ್ರೀಯ

ದೆಹಲಿಯಲ್ಲಿ ಲಾರಿಗಳ ಪ್ರವೇಶಕ್ಕೆ ಬಿತ್ತು ನಿರ್ಬಂಧ; ವಾಯುಮಾಲಿನ್ಯ ಕಡಿಮೆ ಮಾಡಲು ಹೊಸ ಕ್ರಮ

ನವದೆಹಲಿ: ವಾಹನ ಹಾಗೂ ಪಟಾಕಿ ಹೊಗೆಯಿಂದ ತತ್ತರಿಸಿ ಹೋಗಿರುವ ದೆಹಲಿಯನ್ನು ಸಮಸ್ಥಿತಿಗೆ ತರಲು ಅರವಿಂದ್​ ಕೇಜ್ರಿವಾಲ್​ ನೇತೃತ್ವದ ಸರ್ಕಾರ ಹೊಸ ಕ್ರಮ ಕೈಗೊಂಡಿದ್ದು, ಲಾರಿಗಳು ನಗರ ಪ್ರವೇಶ [more]

ರಾಷ್ಟ್ರೀಯ

ಸಿಎಸ್​ಡಿಎಸ್ ಸಮೀಕ್ಷೆ: ಉತ್ತರ ಭಾರತದ ಹಣಾಹಣಿಯಲ್ಲಿ ಬಿಜೆಪಿಗೆ 2-1 ಗೆಲುವು?

ಬೆಂಗಳೂರು: ಕರ್ನಾಟಕದ ಪಂಚ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ್ದ ಭಾರತೀಯ ಜನತಾ ಪಕ್ಷಕ್ಕೆ ಉತ್ತರದಿಂದ ಸಿಹಿ ಸುದ್ದಿ ಸಿಗುವ ನಿರೀಕ್ಷೆ ಇದೆ. ಭಾರತದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ [more]

ರಾಜ್ಯ

57 ಕೆಜಿ ಚಿನ್ನದ ಗಟ್ಟಿ ಕಿಕ್​ಬ್ಯಾಕ್​ ಪಡೆದ ಪ್ರಕರಣ; ರೆಡ್ಡಿಗೆ ಇಂದು ಸಿಗುತ್ತಾ ಜಾಮೀನು?

ಬೆಂಗಳೂರು:  57 ಕೆ.ಜಿ. ಚಿನ್ನದ ಗಟ್ಟಿ ಕಿಕ್​ಬ್ಯಾಕ್​ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಪರ ವಕೀಲರು ಇಂದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಲಿದ್ದಾರೆ. ದೀಪಾವಳಿ ಹಬ್ಬದ [more]

ರಾಷ್ಟ್ರೀಯ

ಚೀನಾ- ಭಾರತ ಗಡಿಯಲ್ಲಿ ಯೋಧರೊಂದಿಗೆ ಪ್ರಧಾನಿ ದೀಪಾವಳಿ ಆಚರಣೆ!

ಉತ್ತರಾಖಂಡ: ಚೀನಾ -ಭಾರತ ಗಡಿಯಲ್ಲಿರುವ ಹರ್ಷಿಲ್ ಗೆ ಇಂದು  ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ , ಇಂಡೋ ಟಿಬೆಟಿಯನ್ ಗಡಿ ಪೊಲೀಸರು ಹಾಗೂ ಸೈನಿಕರೊಂದಿಗೆ ದೀಪಾವಳಿ [more]

ರಾಷ್ಟ್ರೀಯ

ನೋಟು ಅಮಾನ್ಯೀಕರಣಕ್ಕೆ 2 ವರ್ಷ: ‘ಕರಾಳ ದಿನ’ ಎಂದು ಕರೆದ ಕಾಂಗ್ರೆಸ್

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕತೆಯಲ್ಲಿ ಜಾರಿಗೆ ತಂದ ನೋಟು ನಗದೀಕರಣಕ್ಕೆ ಗುರುವಾರಕ್ಕೆ 2 ವರ್ಷವಾಗಿದೆ. ಈ ದಿನವನ್ನು ಪ್ರಜಾಪ್ರಭುತ್ವದಲ್ಲಿ ಕರಾಳ ದಿನ ಎಂದು ಪ್ರತಿಪಕ್ಷ [more]

ರಾಜ್ಯ

ಕುತೂಹಲ ಕೆರಳಿಸಿರುವ ಹೆಚ್ ಡಿ ದೇವೇಗೌಡ-ಚಂದ್ರಬಾಬು ನಾಯ್ಡು ಭೇಟಿ: ಲೋಕಸಭೆ ಚುನಾವಣೆಗೆ ಮೈತ್ರಿ?

ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಥಳೀಯ ಪಕ್ಷಗಳು ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು, ಗುರುವಾರ ಜೆಡಿಎಸ್ ವರಿಷ್ಠ [more]

ರಾಷ್ಟ್ರೀಯ

ಕೊನೆಗೂ ಪತ್ತೆಯಾದ ಲಾಲು ಪುತ್ರ: ವಿಚ್ಛೇದನ ವಿವಾದಕ್ಕೆ ಬೇಸತ್ತು ‘ಶಾಂತಿ’ ಅರಸಿ ವಾರಾಣಸಿಗೆ

ಪಟನಾ: ವಿಚ್ಛೇದನಕ್ಕೆ ಸಂಬಂಧಿಸಿದಂತೆ ತಂದೆಯ ಜತೆ ಚರ್ಚೆ ನಡೆಸಿದ ಬಳಿಕ ನಾಪತ್ತೆಯಾಗಿದ್ದ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜ್ ಪ್ರತಾಪ್ ಯಾದವ್ ವಾರಾಣಸಿಯಲ್ಲಿ ಪತ್ತೆಯಾಗಿದ್ದಾರೆ. ಸಾಂಸಾರಿಕ ಜಂಜಾಟಕ್ಕೆ [more]

ರಾಷ್ಟ್ರೀಯ

ಅಯೋಧ್ಯೆಯಲ್ಲಿ ರಾಮನ ಮಹಾ ಪ್ರತಿಮೆ ಸ್ಥಾಪನೆ: ಸಿಎಂ ಯೋಗಿ

ಅಯೋಧ್ಯೆ: ದೇಗುಲಗಳ ನಗರಿ ಅಯೋಧ್ಯೆಯಲ್ಲಿ ರಾಮನ ಮಹಾ ಪ್ರತಿಮೆ ನಿರ್ಮಿಸುವುದಾಗಿ ಘೋಷಿಸುವ ಮೂಲಕ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಿಜೆಪಿಯ ಹಿಂದುತ್ವದ ಅಜೆಂಡಾಕ್ಕೆ ಮತ್ತಷ್ಟು ಬಲ ತುಂಬಿದ್ದಾರೆ. [more]

ರಾಷ್ಟ್ರೀಯ

ಸುಪ್ರೀಂ ಆದೇಶ ಪಾಲಿಸದ ಜನತೆ… ದೆಹಲಿಯಲ್ಲಿ ತೀವ್ರ ಹದಗೆಟ್ಟ ವಾತಾವರಣ

ನವದೆಹಲಿ: ಸುಪ್ರೀಂಕೋರ್ಟಿನ ಆದೇಶವನ್ನು ಉಲ್ಲಂಘಿಸಿ ಎರಡೂ ಗಂಟೆಗೂ ಹೆಚ್ಚು ಕಾಲ ಪಟಾಕಿ ಸಿಡಿಸಿದ ಪರಿಣಾಮ ಗುರುವಾರ ಮುಂಜಾನೆ ದೆಹಲಿಯ ವಾತಾವರಣ ಸಂಪೂರ್ಣ ಹದಗೆಟ್ಟಿದೆ. ಕಳೆದೊಂದು ವಾರದಿಂದ ಗಾಳಿಯ [more]