ರಾಷ್ಟ್ರೀಯ

ಗಣರಾಜ್ಯೋತ್ಸವದ ಅತಿಥಿಯಾಗಲು ಡೊನಾಲ್ಡ್​ ಟ್ರಂಪ್​ ನಿರಾಕರಣೆ!

ನವದೆಹಲಿ: ಪ್ರತಿವರ್ಷ ನಡೆಯುವ ಗಣರಾಜ್ಯೋತ್ಸವಕ್ಕೆ ವಿದೇಶದ ಗಣ್ಯರು ಅತಿಥಿಯಾಗಿ ಆಗಮಿಸುವುದು ವಾಡಿಕೆ. ಈ ಮೊದಲು ಅಮೆರಿಕದ ಅಧ್ಯಕ್ಷ ಬರಾಕ್​ ಒಬಾಮ ಸೇರಿ ಅನೇಕರು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಅಂತೆಯೇ [more]

ಅಂತರರಾಷ್ಟ್ರೀಯ

ಪಿಟ್ಸ್​ಬರ್ಗ್ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ

ಪಿಟ್ಸ್​ಬರ್ಗ್​: ಅಮೆರಿಕದ ಪಿಟ್ಸ್​ಬರ್ಗ್​ನಲ್ಲಿರುವ ಯಹೂದಿಗಳ ಧಾರ್ಮಿಕ ಸ್ಥಳ ‘ಟ್ರೀ ಆಫ್​ ಲೈಫ್​’ ಮೇಲೆ ನಡೆದ ಶೂಟ್​ಔಟ್​ನಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಗುಂಡಿನ ದಾಳಿ ನಡೆಸುವುದಕ್ಕೂ ಮೊದಲು [more]

ರಾಷ್ಟ್ರೀಯ

ಬಿಹಾರದಲ್ಲಿ ಬಿಜೆಪಿ-ಜೆಡಿಯು 50-50 ಸೂತ್ರ; ಎನ್​ಡಿಎ ಮೈತ್ರಿಕೂಟದಿಂದ ಹೊರನಡೆಯಲು ಆರ್​ಎಲ್​ಎಸ್​ಪಿ ಸಜ್ಜು

ಪಟ್ನಾ: ಬಿಹಾರದಲ್ಲಿನ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಯು ಪಕ್ಷಗಳು 50:50 ಸೂತ್ರದೊಂದಿಗೆ ಸೀಟು  ಹಂಚಿಕೊಳ್ಳಲು ನಿರ್ಧರಿಸಿವೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರೇ ಈ ಸೂತ್ರವನ್ನು ಬಹಿರಂಗಪಡಿಸಿದ್ದಾರೆ. [more]

ಅಂತರರಾಷ್ಟ್ರೀಯ

ಶ್ರೀಲಂಕಾ ಕ್ಷಿಪ್ರ ರಾಜಕೀಯ ಬೆಳವಣಿಗೆ: ಪ್ರಧಾನಿ ರಾನಿಲ್ ವಜಾ, ಮಾಜಿ ಅಧ್ಯಕ್ಷ ರಾಜಪಕ್ಸ ನೂತನ ಪ್ರಧಾನಿ

ಕೊಲಂಬೋ: ಶ್ರೀಲಂಕಾದಲ್ಲಿ ಶುಕ್ರವಾರ ದಿಢೀರ್ ನಡೆದ ನಾಟಕೀಯ ಬೆಳವಣಿಗೆಯಲ್ಲಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಅವರು ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರನ್ನು ವಜಾಗೊಳಿಸಿದ್ದಾರೆ. ಮಾಜಿ ಅಧ್ಯಕ್ಷ ಮಹಿಂದಾ ರಾಜಪಕ್ಸ ಅವರು [more]

ರಾಷ್ಟ್ರೀಯ

ಅತ್ತ ಸಿಬಿಐನಲ್ಲಿ ಬೆಂಕಿ ಬಳಿಕ ಇತ್ತ ಇಡಿಯಲ್ಲಿ ಎದ್ದಿದೆ ಬಿರುಗಾಳಿ !

ನವದೆಹಲಿ: ದೇಶದ ತನಿಖಾ ಸಂಸ್ಥೆಗಳಲ್ಲಿನ ಆಂತರಿಕ ಹಗ್ಗಜಗ್ಗಾಟಗಳು ಒಂದೊಂದಾಗಿಯೇ ಮುನ್ನೆಲೆಗೆ ಬರುತ್ತಿವೆ. ಸಿಬಿಐ ಅಧಿಕಾರಿಗಳ ಪರಸ್ಪರ ಭ್ರಷ್ಟಾಚಾರ ಆರೋಪಗಳು ಕೋರ್ಟ್ ಮೆಟ್ಟಿಲೇರುರಿವ ಬೆನ್ನಲ್ಲೇ ಇದೀಗ ಇ.ಡಿಯಲ್ಲೂ ಬಿರುಗಾಳಿ ಎದ್ದಿದೆ. [more]

ರಾಜ್ಯ

ಅಮ್ನೆಸ್ಟಿ ಇಂಟರ್ ನ್ಯಾಷನಲ್ ಬೆಂಗಳೂರು ಶಾಖೆ ಮೇಲೆ ಇಡಿ ದಾಳಿ!

ಬೆಂಗಳೂರು: ಬೆಂಗಳೂರು ನಗರದಲ್ಲಿನ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಕಛೇರಿಯ ಮೇಲೆ ಗುರುವಾರ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾನವ ಹಕ್ಕುಗಳ ಸಂಸ್ಥ್ ಅಮ್ನೆಸ್ಟಿ ಇಂತರ್ [more]

ರಾಜ್ಯ

ನಮ್ಮಲ್ಲಿ ಸಾಫ್ಟ್ ಹಿಂದುತ್ವ,ಹಾರ್ಡ್‌ ಹಿಂದುತ್ವ ಅಂತ ಏನಿಲ್ಲ !

ಶಿವಮೊಗ್ಗ: ನಮ್ಮಲ್ಲಿ ಸಾಫ್ಟ್ ಹಿಂದುತ್ವ, ಹಾರ್ಡ್ ಹಿಂದುತ್ವ ಅಂತ ಏನು ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಯಡಿಯೂರಪ್ಪ ವಿರುದ್ಧ [more]

ರಾಷ್ಟ್ರೀಯ

ಸಿಬಿಐ ನಿರ್ದೇಶಕ ವರ್ಮಾಗೆ ಕಡ್ಡಾಯ ರಜೆ ಪ್ರಕರಣ: ನಿವೃತ್ತ ಜಡ್ಜ್​ ಪಟ್ನಾಯಕ್​ ಉಸ್ತುವಾರಿಯಲ್ಲಿ ಸಿವಿಸಿ ತನಿಖೆಗೆ ಸುಪ್ರೀಂ ಆದೇಶ

ನವದೆಹಲಿ: ಸಿಬಿಐ ಮುಖ್ಯಸ್ಥ ಅಲೋಕ್​ ವರ್ಮಾ ಅವರ ಮೇಲಿನ ಆರೋಪಗಳು ಕುರಿತು ನಿವೃತ್ತ ಜಡ್ಜ್ ಎ.ಕೆ. ಪಟ್ನಾಯಕ್ ಉಸ್ತುವಾರಿಯಲ್ಲಿ ಸಿವಿಸಿ ತನಿಖೆಗೆ ಸುಪ್ರೀಂ ಕೋರ್ಟ್​ ಆದೇಶಿಸಿದೆ. ಇದೇ [more]

ರಾಷ್ಟ್ರೀಯ

ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಕಡ್ಡಾಯ ರಜೆ ವಿಚಾರ, ಸುಪ್ರೀಂನಲ್ಲಿಂದು ವಿಚಾರಣೆ

ನವದೆಹಲಿ: ಕೇಂದ್ರ ಸರ್ಕಾರವು ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಆವರನ್ನು ಕಡ್ಡಾಯ ರಜೆಯ ಮೇಲೆ ತೆರಳುವಂತೆ ಆದೇಶಿಸಿದ್ದ ಕೇಂದ್ರದ ನಿರ್ಧಾರವನ್ನು ಪ್ರಶ್ನಿಸಿ ಬುಧವಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ [more]

ರಾಜ್ಯ

ತಮಿಳು ಚಿನ್ನಮ್ಮಗೆ ಕನ್ನಡದ ಮೇಲೆ ಪ್ರೀತಿ; ದೂರ ಶಿಕ್ಷಣದಿಂದ ಕನ್ನಡ ಸ್ನಾತಕೋತ್ತರ ಪದವಿ ಕಲಿಯಲಿದ್ದಾರೆ ಶಶಿಕಲಾ, ಇಳವರಸಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಅಪರಾಧಿಯಾಗಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ತಮಿಳುನಾಡಿನ ವಿ.ಕೆ. ಶಶಿಕಲಾ ಮತ್ತು ಇಳವರಸಿ ಅವರಿಗೆ ಕನ್ನಡ ಕಲಿಯೋ ಆಸೆ ಉಂಟಾಗಿದೆ. ಜೈಲಿನಲ್ಲಿದ್ದುಕೊಂಡೇ [more]

ರಾಷ್ಟ್ರೀಯ

2024 ರಲ್ಲಿ ಭಾರತ ವಿಶ್ವದ 3ನೇ ಅತಿ ದೊಡ್ಡ ವಾಯುಯಾನ ಮಾರುಕಟ್ಟೆ !

ನವದೆಹಲಿ: ಇಂಟರ್ನ್ಯಾಷನಲ್ ಏರ್ ಟ್ರಾನ್ಸ್ಪೋರ್ಟ್ ಅಸೋಸಿಯೇಷನ್ ಸಮೀಕ್ಷೆಯಂತೆ ಅಮೆರಿಕಾದ ನಂತರ ಭಾರತವು ವಿಶ್ವದ ಮೂರನೇ ಅತಿ ದೊಡ್ಡ ವಾಯುಯಾನ ಮಾರುಕಟ್ಟೆಯಾಗಲಿದೆ ಎಂದು ತಿಳಿದುಬಂದಿದೆ.ಮೂರನೇ ಸ್ಥಾನದಲ್ಲಿರುವ ಬ್ರಿಟನ್ ನ್ನು ಹಿಂದಿಕ್ಕಿ [more]

ರಾಜ್ಯ

ಶೃತಿ ಪರ ಬ್ಯಾಟ್ ಬೀಸಿ ಈಗ ಉಲ್ಟಾ ಹೊಡೆದ ನಟ ಪ್ರಕಾಶ್ ರೈ

ಬೆಂಗಳೂರು: ಮೀಟೂ ಅಭಿಯಾನದ ಅಡಿಯಲ್ಲಿ ನಟಿ ಶೃತಿ ಹರಿಹರನ್ ಪರ ಬ್ಯಾಟ್ ಮಾಡಿದ್ದ ಬಹುಭಾಷಾ ನಟ ಪ್ರಕಾಶ್ ರೈ ಈಗ ಅರ್ಜುನ್ ಸರ್ಜಾ ಅವರನ್ನು ಹೊಗಳುವ ಮೂಲಕ ಉಲ್ಟಾ [more]

ರಾಷ್ಟ್ರೀಯ

ಎಂಟನೇ ದಿನವೂ ಇಳಿಕೆಯತ್ತ ಮುಖಮಾಡಿದ ಪೆಟ್ರೋಲ್-ಡೀಸೆಲ್

ನವದೆಹಲಿ: ರಾಷ್ಟ್ರೀಯ ರಾಜಧಾನಿ ದೆಹಲಿ ಸೇರಿದಂತೆ ಮುಂಬೈ, ಕೊಲ್ಕತಾ ಮತ್ತು ಚೆನ್ನೈನಲ್ಲಿ ಸತತ ಎಂಟನೇ ದಿನವಾದ ಇಂದೂ ಸಹ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ  ಕುಸಿತ ಕಂಡಿದೆ. ದೆಹಲಿಯಲ್ಲಿ, ಹಿಂದಿನ ದಿನಕ್ಕಿಂತ [more]

ರಾಷ್ಟ್ರೀಯ

18 ಶಾಸಕರ ಅನರ್ಹತೆ ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

ಚೆನ್ನೈ: ಎಐಎಡಿಎಂಕೆಯ 18 ಶಾಸಕರ ಅನರ್ಹತೆ ಕುರಿತು ತೀರ್ಪು ಪ್ರಕಟಿಸಿರುವ ಮದ್ರಾಸ್ ಹೈಕೋರ್ಟ್ ಶಾಸಕರ ಅನರ್ಹತೆ ಕ್ರಮವನ್ನು ಎತ್ತಿಹಿಡಿದಿದ್ದು, ಟಿಟಿವಿ ದಿನಕರನ್ ಬಣಕ್ಕೆ ಭಾರೀ ಹಿನ್ನಡೆಯಾದಂತಾಗಿದೆ. ತಮಿಳುನಾಡಿನ ಮಾಜಿ [more]

ರಾಜ್ಯ

ವಿಶ್ವ ದಾಖಲೆ ಬರೆದ ಕೈಗಾ ಅಣು ಸ್ಥಾವರ

ಕಾರವಾರ: ದೇಶದ ಪ್ರತಿಷ್ಠೆ ಉತ್ತುಂಗಕ್ಕೇರಿಸಿ ಕರ್ನಾಟಕಕ್ಕೂ ಹೆಸರು ತಂದ ಕೈಗಾ ಅಣು ವಿದ್ಯುತ್ ಸ್ಥಾವರದ 1ನೇ ಘಟಕವು ಸತತ 895 ದಿನಗಳ ಕಾಲ ನಿರಂತರವಾಗಿ ವಿದ್ಯುತ್ ಉತ್ಪಾದನೆ ಮಾಡುವ [more]

ರಾಷ್ಟ್ರೀಯ

ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮನೆ ಎದುರು ಬೇಹುಗಾರಿಕೆ ಸಂಶಯ, ಕೇಂದ್ರ ಗುಪ್ತಚರ ದಳದ ನಾಲ್ವರ ಬಂಧನ

ನವದೆಹಲಿ: ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ನಿರ್ದೇಶಕ ಅಲೋಕ್​ ವರ್ಮಾ ಅವರ ದೆಹಲಿಯ ಮನೆ ಎದುರು ಗುರುವಾರ ಬೆಳಗ್ಗೆ ಸಂಶಯಾಸ್ಪದವಾಗಿ ಸುತ್ತಾಡುತ್ತಾ, ಬೇಹುಗಾರಿಕೆ ನಡೆಸುತ್ತಿದ್ದ ನಾಲ್ವರನ್ನು ಭದ್ರತಾ ಸಿಬ್ಬಂದಿ [more]

ಮತ್ತಷ್ಟು

ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್​ ಹೊಸ ತಂತ್ರ : ನಾಳೆ ಸಿಬಿಐ ಕಚೇರಿ ಎದುರು ಭಾರಿ ಪ್ರತಿಭಟನೆ

ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್​ ಹೊಸ ತಂತ್ರ ರೂಪಿಸಿದೆ. ಕೇಂದ್ರ ತನಿಖಾ ಸಂಸ್ಥೆಯ (ಸಿಬಿಐ) ನಿರ್ದೇಶಕ ಅಲೋಕ್​ ವರ್ಮಾ ಹಾಗೂ [more]

ರಾಷ್ಟ್ರೀಯ

ಸತತ ಏಳನೇ ದಿನವೂ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಇಳಿಕೆ

ನವದೆಹಲಿ: ಸತತ ಏಳನೇ ದಿನವೂ ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದೆಹಲಿಯಲ್ಲಿ ಪೆಟ್ರೋಲ್ 0.09 ಪೈಸೆ ಇಳಿಕೆಯಾಗಿದ್ದು, 81.25 ರೂ.ಗೆ ಇಳಿದಿದೆ. ಡೀಸೆಲ್ ಬೆಲೆ 74.85 ರೂ.ಗೆ ಕುಸಿದಿದೆ. [more]

ರಾಷ್ಟ್ರೀಯ

ಭಯೋತ್ಪಾದನೆ ಮತ್ತು ಮಾತುಕತೆ ಎರಡು ಒಟ್ಟಿಗೆ ಸಾಗಲು ಸಾಧ್ಯವಿಲ್ಲ; ರಾಜನಾಥ್ ಸಿಂಗ್

ಶ್ರೀನಗರ: ಕೇಂದ್ರ ಸರ್ಕಾರವು ಪಾಕಿಸ್ತಾನ ಸೇರಿ ಯಾರ ಜೊತೆಗಾದರೂ ಮಾತುಕತೆ ನಡೆಸಲು ಸಿದ್ದವಿದೆ ಆದರೆ ಭಯೋತ್ಪಾದನೆ ಮತ್ತು ಮಾತುಕತೆ ಎರಡು ಏಕಕಾಲದಲ್ಲಿ ನಡೆಯಲು ಸಾಧ್ಯವಿಲ್ಲ ಎಂದು ಗೃಹ ಸಚಿವ [more]

ರಾಷ್ಟ್ರೀಯ

ಪ್ರಾರ್ಥನೆ ಹಕ್ಕು ಎಂದರೆ ಅಪವಿತ್ರಗೊಳಿಸುವ ಹಕ್ಕಲ್ಲ: ಕೇಂದ್ರ ಸಚಿವ ಸ್ಮೃತಿ ಇರಾನಿ

ಮುಂಬೈ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರಿಗೂ ಅವಕಾಶ ಕಲ್ಪಿಸಿದ ಸುಪ್ರೀಂ ಕೋರ್ಟ್ ಆದೇಶದ ವಿರುದ್ಧ ಕೇರಳ ಸೇರಿದಂತೆ ದೇಶದ ವಿವಿಧೆಡೆಗಳಲ್ಲಿ ತೀವ್ರ ಪ್ರತಿಭಟನೆ ನಡೆಯುತ್ತಿರುವಂತೆಯೇ,  [more]

ರಾಷ್ಟ್ರೀಯ

ಎಲೆಕ್ಟ್ರಾನಿಕ್ಸ್ ಉತ್ಪಾದಕರು ಮತ್ತು ಐಟಿ ಉದ್ಯಮ ನಾಯಕರೊಂದಿಗೆ ಇಂದು ಪ್ರಧಾನಿ ಸಂವಹನ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದಾದ್ಯಂತ ಐಟಿ ಮತ್ತು ಎಲೆಕ್ಟ್ರಾನಿಕ್ಸ್ ಉತ್ಪಾದಕರು ಮತ್ತು ಪ್ರಮುಖ ಉದ್ಯಮ ನಾಯಕರೊಂದಿಗೆ ಬುಧವಾರ ಸಂವಹನ ನಡೆಸಿದ್ದಾರೆ. ಈ ಕಾರ್ಯಕ್ರಮದಲ್ಲಿ ದೇಶಾದ್ಯಂತ [more]

ರಾಷ್ಟ್ರೀಯ

ಸರ್ಕಾರದ ಆದೇಶದ ವಿರುದ್ಧ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಸಿಬಿಐ ಮುಖ್ಯಸ್ಥ ಅಲೋಕ್ ವರ್ಮಾ

ನವದೆಹಲಿ: ತನಿಖಾ ಸಂಸ್ಥೆ ಸಿಬಿಐನ ಆಂತರಿಕ ಯುದ್ಧ ಈಗ ನ್ಯಾಯಾಲಯಕ್ಕೆ ತಲುಪಿದೆ. ಹಠಾತ್ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರವು ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಹಾಗೂ ಸಂಸ್ಥೆಯ ಹಿರಿಯ ಅಧಿಕಾರಿ [more]

ರಾಷ್ಟ್ರೀಯ

ಇತಿಹಾಸದಲ್ಲೇ ಮೊದಲು; ಸಿಬಿಐನ ಟಾಪ್‌ 3 ಅಧಿಕಾರಿಗಳಿಗೆ ರಜೆ !

ಹೊಸದಿಲ್ಲಿ: ಸಿಬಿಐನ ಇಬ್ಬರು ಮುಖ್ಯ ಅಧಿಕಾರಿಗಳ ಗುದ್ದಾಟ ತೀವ್ರಗೊಂಡ ವೇಳೆಯಲ್ಲಿ ಇತಿಹಾದಲ್ಲೇ ಮೊದಲ ಬಾರಿಗೆ ಎನ್ನುವ ಹಾಗೆ ಅತ್ಯುನ್ನತಾ ತನಿಖಾ ಸಂಸ್ಥೆಯ ಪ್ರಮುಖ ಮೂವರು ಅಧಿಕಾರಿಗಳಿಗೆ ರಜೆ ನೀಡಲಾಗಿದೆ. [more]

ರಾಷ್ಟ್ರೀಯ

ಪ್ರಧಾನಿ ಮೋದಿಗೆ ಪ್ರತಿಷ್ಠಿತ ಸಿಯೋಲ್​ ಶಾಂತಿ ಪುರಸ್ಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 2018ರ ಸಿಯೋಲ್​ ಶಾಂತಿ ಪುರಸ್ಕಾರಕ್ಕೆ ಪಾತ್ರರಾಗಿದ್ದಾರೆ. ವಿಶ್ವದ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾದ 14ನೇ ಗಣ್ಯರು ಎಂಬ ಹೆಗ್ಗಳಿಗೂ ಪಾತ್ರರಾಗಿದ್ದಾರೆ. ವಿದೇಶಾಂಗ [more]

ರಾಷ್ಟ್ರೀಯ

JIO Diwali Offer: ಗ್ರಾಹಕರಿಗೆ ಸಿಗುತ್ತೆ 100% ಕ್ಯಾಶ್ ಬ್ಯಾಕ್, 1 ವರ್ಷ ಎಲ್ಲಾ ಉಚಿತ

ನವದೆಹಲಿ: ಈ ಬಾರಿ ರಿಲಯನ್ಸ್ ಜಿಯೋ(Reliance Jio) ದೀಪಾವಳಿ ಕೊಡುಗೆಗಳನ್ನು ಪರಿಚಯಿಸಿದ್ದು, ತನ್ನ ಬಳಕೆದಾರರಿಗೆ ಸುದೀರ್ಘವಾದ ಕೊಡುಗೆಗಳನ್ನು ನೀಡುತ್ತಿದೆ. ಕಂಪನಿಯ ಪರವಾಗಿ ಈ ಕೊಡುಗೆಯನ್ನು ‘Recharge this Diwali and [more]