ಬೆಂಗಳೂರು

ಬಿಬಿಎಂಪಿ ಮೇಯರ್ ಆಗಿ ಕಾಂಗ್ರೆಸ್‌ನ ಗಂಗಾಂಬಿಕೆ, ಉಪಮೇಯರ್ ಆಗಿ ಜೆಡಿಎಸ್‌ನ ರಮೀಳಾ ಆಯ್ಕೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮೇಯರ್‌ ಆಗಿ ಕಾಂಗ್ರೆಸ್‌ನ ಗಂಗಾಂಬಿಕೆ ಹಾಗೂ ಜೆಡಿಎಸ್‌ನ ರಮೀಳಾ ಉಮಾಶಂಕರ್ ಅವರು ಆಯ್ಕೆಯಾಗಿದ್ದಾರೆ. ಬಿಜೆಪಿ ಸದಸ್ಯರು ಸಭಾತ್ಯಾಗದ ಬಳಿಕ ಮೇಯರ್ ಮತ್ತು [more]

ರಾಜ್ಯ

ಶಬರಿಮಲೆ ಪ್ರವೇಶಕ್ಕೆ ಅವಕಾಶ; ಹೆಣ್ಣು ಕುಲಕ್ಕೆ ಸುಪ್ರೀಂ ಕೋರ್ಟ್​ ನ್ಯಾಯ ನೀಡಿದೆ: ಸಚಿವೆ ಜಯಮಾಲ

ಬೆಂಗಳೂರು: ಕೇಳದ ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ನಿರಾಕರಿಸುವುದರ ವಿಚಾರವಾಗಿ ಇಂದು ಸುಪ್ರೀಂ ಕೋರ್ಟ್​ ಮಹತ್ವದ ತೀರ್ಪು ನೀಡಿದೆ. ದೇವಸ್ಥಾನದಲ್ಲಿ ಮಹಿಳೆಯರ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ದೊರೆತ [more]

ರಾಷ್ಟ್ರೀಯ

ಶಬರಿಮಲೆ ದೇವಾಲಯ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ: ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು

ಹೊಸದಿಲ್ಲಿ: ಶಬರಿಮಲೆ ದೇವಾಲಯ ಪ್ರವೇಶಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೆ ಅನುಮತಿ ನೀಡಿ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಶರೀರದ ಆಧಾರದ ಮೇಲೆ ದೇವಾಲಯ ಪ್ರವೇಶ ನಿಷೇಧಿಸುವಂತಿಲ್ಲ. [more]

ಅಂತರರಾಷ್ಟ್ರೀಯ

ಪಾಕ್​ಗೆ ಟಾಂಗ್ ನೀಡಿದ ಭಾರತ; ಸಾರ್ಕ್​ ಸಭೆ ಮಧ್ಯದಲ್ಲೇ ಹೊರ ನಡೆದ ಸುಷ್ಮಾ!

ನ್ಯೂಯಾರ್ಕ್​: ಜಾಗತಿಕ ಮಟ್ಟದಲ್ಲಿ ಶಾಂತಿಗೆ ಭಯೋತ್ಪಾದನೆಯೊಂದೇ ಪ್ರಬಲ ಸವಾಲು ಎಂದು ಭಾರತದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ. ಪಾಕ್ ಜೊತೆಗಿನ ಮಾತುಕತೆ ಮುರಿದುಬಿದ್ದ ನಂತರದಲ್ಲಿ ಸುಷ್ಮಾ [more]

ರಾಜ್ಯ

ಇ-ಫಾರ್ಮಸಿಗೆ ವಿರೋಧ; ದೇಶಾದ್ಯಂತ ಮೆಡಿಕಲ್ ಶಾಪ್ ಬಂದ್!

ಬೆಂಗಳೂರು: ಕೇಂದ್ರ ಸರ್ಕಾರ ಇ-ಫಾರ್ಮಸಿ ವ್ಯವಸ್ಥೆ ಜಾರಿಗೊಳಿಸಲು ಮುಂದಾಗಿರುವುದಕ್ಕೆ ವಿರೋಧಿಸಿ ಅಖಿಲ ಭಾರತೀಯ ಔಷಧಿ ಮಾರಾಟ ವ್ಯಾಪಾರಿಗಳ ಸಂಘ ರಾಷ್ಟ್ರವ್ಯಾಪಿ ಬಂದ್ ಗೆ ಕರೆ ನೀಡಿದೆ. ಹೌದು, ಕೇಂದ್ರ [more]

ರಾಜ್ಯ

ಔಷಧ ಅಂಗಡಿ ಬಂದ್ ಮಾಡಿದರೆ ಪರವಾನಗಿ ರದ್ದು ಮಾಡುತ್ತೇನೆ: ಸಚಿವ ಡಿಕೆ ಶಿವಕುಮಾರ್ ಎಚ್ಚರಿಕೆ

ಬೆಂಗಳೂರು: ಮೆಡಿಕಲ್ ಸ್ಟೋರ್ಸ್ ಗಳನ್ನು ಬಂದ್ ಮಾಡಿದರೆ ಅಂತಹ ಅಂಗಡಿಗಳ ಪರವಾನಗಿಯನ್ನು ರದ್ದು ಮಾಡುತ್ತೇನೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್ [more]

ರಾಜ್ಯ

ತಿರುಚೆಂಬೂರು ದೇವಾಲಯಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಸಿಎಂ 

ತೂತುಕುಡಿ: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಗುರುವಾರ ಕುಟುಂಬ ಸಮೇತರಾಗಿ ತಮಿಳುನಾಡಿನ ಐತಿಹಾಸಿಕ ತಿರುಚೆಂಬೂರು ಮುರುಗನ್‌ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದಲ್ಲಿ ಸಿಬಂದಿ ಮತ್ತು ಅರ್ಚಕರು [more]

ರಾಷ್ಟ್ರೀಯ

ಅನೈತಿಕ ಸಂಬಂಧ ಕ್ರಿಮಿನಲ್ ಅಪರಾಧವಲ್ಲ; ಪತ್ನಿಗೆ ಪತಿಯು ಮಾಲೀಕನಲ್ಲ: ಸುಪ್ರೀಂ ಕೋರ್ಟ್

ನವದೆಹಲಿ:  ಅನೈತಿಕ ಸಂಬಂಧ ಕ್ರಿಮಿನಲ್ ಅಪರಾಧವಲ್ಲ ಎಂದು ಹೇಳಿರುವ ಸರ್ವೋಚ್ಛ ನ್ಯಾಯಾಲಯ, ಪತ್ನಿಗೆ ಪತಿಯೇ ಮಾಲಿಕನಲ್ಲ, ಮಹಿಳೆ-ಪುರುಷರು ಇಬ್ಬರು ಸಮಾನರು ಎಂದು ಹೇಳುವ ಮೂಲಕ ಐತಿಹಾಸಿಕ ತೀರ್ಪು [more]

ರಾಜ್ಯ

ಡಿಸಿಎಂಗೂ ಜೀರೋ ಟ್ರಾಫಿಕ್​; ಸುತ್ತೋಲೆ ಹೊರಡಿಸಿದ ಶಿಷ್ಟಾಚಾರ ವಿಭಾಗ

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕಲ್ಪಿಸುವ ರೀತಿಯಲ್ಲಿಯೇ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್​ ಅವರಿಗೂ ಜೀರೋ‌ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವಂತೆ ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆ [more]

ರಾಜ್ಯ

ಮೈತ್ರಿ ಸರ್ಕಾರದ ಬಗ್ಗೆ ಚೆನ್ನೈನಲ್ಲಿ ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

ಚೆನ್ನೈ: ಮುಖ್ಯಮಂತ್ರಿ ಕುಮಾರಸ್ವಾಮಿ ದಿಢೀರ್ ಆಗಿ ನೆರೆಯ ರಾಜ್ಯ ತಮಿಳುನಾಡಿಗೆ ಭೇಟಿ ನೀಡಿದ್ದು, ಮೈತ್ರಿ ಸರ್ಕಾರ ಬೀಳಲಿದೆ ಎನ್ನುವ ಹಲವು ವದಂತಿಗಳ ನಡುವೆ ಹೆಚ್​ಡಿಕೆ ತಮಿಳುನಾಡು ಭೇಟಿ [more]

ರಾಜ್ಯ

ಜಾಮೀನಿಗಾಗಿ ಸೆಷನ್ಸ್​ ಕೋರ್ಟ್ ಮೊರೆ ಹೋಗಲು ವಿಜಯ್​ ನಿರ್ಧಾರ

ಬೆಂಗಳೂರು: ದುನಿಯಾ ವಿಜಯ್ ಹಾಗೂ ಸಂಗಡಿಗರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 8ನೇ ಎಸಿಎಂಎಂ ನ್ಯಾಯಾಲಯ ತಿರಸ್ಕರಿಸಿತ್ತು. ತಮಗೆ ಜಾಮೀನು ಸಿಗದ ಹಿನ್ನೆಲೆ ದುನಿಯಾ ವಿಜಿ ಬೇಸರ ವ್ಯಕ್ತಪಡಿಸಿದ್ದರು. [more]

ರಾಜ್ಯ

ನಿರಂತರ ಕಲ್ಲು ಗಣಿಗಾರಿಕೆ… ಕೆಆರ್​ಎಸ್ ಬಳಿ ಕಂಪನ, ಆತಂಕದಲ್ಲಿ ಜನರು!

ಮಂಡ್ಯ: ಕಾವೇರಿ ಕಣಿವೆ ಜನರ ಜೀವನಾಡಿಯಾದ ಕೆಆರ್​ಎಸ್​ ಜಲಾಶಯಕ್ಕೆ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದಾಗಿ ಅದರ ಸುತ್ತಮುತ್ತಲಿನ ಜನರು ಅಪಾಯದಲ್ಲಿ ಜೀವನ [more]

ರಾಷ್ಟ್ರೀಯ

ಮುಸ್ಲಿಂರ ಪ್ರಾರ್ಥನೆಗೆ ಮಸೀದಿ ಅಗತ್ಯವೇ; ಸುಪ್ರೀಂನಿಂದ ಇಂದು ಮಹತ್ವದ ತೀರ್ಪು

ನವದೆಹಲಿ: ಮುಸ್ಲಿಂರ ಪ್ರಾರ್ಥನೆಗೆ ಮಸೀದಿ ಅಗತ್ಯವೋ ಇಲ್ಲವೋ ಎನ್ನುವ ಕುರಿತಾಗಿ ಸರ್ವೋಚ್ಛ ನ್ಯಾಯಾಲಯ ಇಂದು ಮಹತ್ತರ ತೀರ್ಪನ್ನು ನೀಡಲಿದೆ. ಸುಪ್ರೀಂ ಕೋರ್ಟ್​ನ ಇಂದಿನ ತೀರ್ಪು ದೇಶದ ನಾಗರಿಕರ [more]

ರಾಷ್ಟ್ರೀಯ

ಗೂಗಲ್​ಗೆ ಇಪ್ಪತ್ತರ ಸಂಭ್ರಮ, ವಿಶೇಷ ವಿಡಿಯೋ ಮೂಲಕ ಧನ್ಯವಾದ

ನವದೆಹಲಿ: ಸರ್ಚ್​ ಇಂಜಿನ್ ದೈತ್ಯ ಗೂಗಲ್​ಗೆ ಇಂದು ಇಪ್ಪತ್ತನೇ ಹುಟ್ಟುಹಬ್ಬದ ಸಂಭ್ರಮ. ಈ ಖುಷಿಯ ಸಂದರ್ಭದಲ್ಲಿ ಸ್ಪೆಷಲ್ ವಿಡಿಯೋ ಒಂದನ್ನು ಧನ್ಯವಾದ ರೂಪದಲ್ಲಿ ಗೂಗಲ್ ಹಂಚಿಕೊಂಡಿದೆ. 20 [more]

ರಾಷ್ಟ್ರೀಯ

ಆಧಾರ್ ಗೆ ಸಾಂವಿಧಾನಿಕ ಮಾನ್ಯತೆ; ಯಾವುದಕ್ಕೆಕಡ್ಡಾಯ, ಯಾವುದಕ್ಕೆ ಕಡ್ಡಾಯವಲ್ಲ ?

ನವದೆಹಲಿ: ಕೆಲವೊಂದು ನಿರ್ಬಂಧವನ್ನು ವಿಧಿಸುವ ಮೂಲಕ ಸುಪ್ರೀಂಕೋರ್ಟ್ ಪಂಚ ನ್ಯಾಯಾಧೀಶರ ಪೀಠ ಆಧಾರ್ ಸಾಂವಿಧಾನಿಕ ಮಾನ್ಯತೆಯನ್ನು ಎತ್ತಿಹಿಡಿದಿದೆ. ಅಲ್ಲದೇ ಖಾಸಗಿ ಸೌಲಭ್ಯಕ್ಕೆ ಆಧಾರ್ ಕಡ್ಡಾಯಲ್ಲ, ಸರ್ಕಾರಿ ಸೌಲಭ್ಯಗಳಿಗೆ [more]

ರಾಷ್ಟ್ರೀಯ

ಕೋರ್ಟ್​ ಕಲಾಪದ ನೇರಪ್ರಸಾರಕ್ಕೆ ಸುಪ್ರೀಂ ಅಸ್ತು..! ಇನ್ನೊಂದು ಐತಿಹಾಸಿಕ ತೀರ್ಪು

ನವದೆಹಲಿ: ಸುಪ್ರೀಂನ ತ್ರಿಸದಸ್ಯ ಪೀಠ, ಕೋರ್ಟ್​ ಕಲಾಪದ ನೇರ ಪ್ರಸಾರ ಕುರಿತಂತೆ ಸಲ್ಲಿಕೆಯಾಗಿರುವ ಅರ್ಜಿಯ ತೀರ್ಪನ್ನು ನೀಡಿದ್ದು, ನೇರಪ್ರಸಾರಕ್ಕೆ ಸಮ್ಮತಿ ಸೂಚಿಸಿದೆ. ಸುಪ್ರೀಂ ಕೋರ್ಟ್​ ಕಲಾಪದ ನೇರ [more]

ರಾಷ್ಟ್ರೀಯ

ಆಧಾರ್ ಸಿಂಧುತ್ವದ ಭವಿಷ್ಯ ಸುಪ್ರೀಂ ನಲ್ಲಿ ನಿರ್ಧಾರ!

ನವದೆಹಲಿ: ಆಧಾರ್‌ ಯೋಜನೆಯ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಪೀಠ ಬುಧವಾರ ಅಂತಿಮ ತೀರ್ಪು  ನೀಡಲಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಆಧಾರ್ ಕಾರ್ಡ್ ಮಾನ್ಯತೆ ಮತ್ತು [more]

ರಾಜ್ಯ

ದುನಿಯಾ ವಿಜಯ್​​​ಗೆ ಜೈಲೋ, ಬೇಲೋ… ಇಂದು ತೀರ್ಪು ಪ್ರಕಟ

ಬೆಂಗಳೂರು: ಜಿಮ್ ಟ್ರೈನರ್​​​ ಕಿಡ್ನಾಪ್ ಹಾಗೂ ಹಲ್ಲೆ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ನಟ ದುನಿಯಾ ವಿಜಯ್ ಹಾಗೂ ಸಂಗಡಿಗರು ಜಾಮೀನು ಕೋರಿ 8ನೇ ACMM ಕೋರ್ಟಿಗೆ [more]

ರಾಜ್ಯ

ಆರ್ ಅಶೋಕ್ ವಿರುದ್ಧ ಎಸಿಬಿ ತನಿಖೆಗೆ ಹೈಕೋರ್ಟ್ ಅಸ್ತು; ಏನಿದು ಪ್ರಕರಣ

ಬೆಂಗಳೂರು: ಬಗರ್ ಹುಕುಂ ಭೂಮಿ ಅಕ್ರಮ ಮಂಜೂರಾತಿ ಪ್ರಕರಣದಲ್ಲಿ ಎಸಿಬಿ ದಾಖಲಿಸಿದ್ದ ಎಫ್ ಐಆರ್ ಅನ್ನು ರದ್ದುಗೊಳಿಸಬೇಕೆಂದು ಕೋರಿ ಬಿಜೆಪಿ ಮಾಜಿ ಸಚಿವ, ಶಾಸಕ ಆರ್.ಅಶೋಕ್ ಸಲ್ಲಿಸಿದ್ದ ಅರ್ಜಿಯನ್ನು [more]

ರಾಷ್ಟ್ರೀಯ

125 ವರ್ಷ ಇತಿಹಾಸದ ಕಾಂಗ್ರೆಸ್ ಗೆ ಯಾಕೆ ಈ ಸ್ಥಿತಿ ಬಂತು!

ಭೋಪಾಲ್(ಮಧ್ಯಪ್ರದೇಶ): ವೋಟ್ ಬ್ಯಾಂಕ್ ರಾಜಕಾರಣ ಭಾರತವನ್ನು ಗೆದ್ದಲು ಹುಳುವಿನಂತೆ ಕಿತ್ತು ತಿನ್ನುತ್ತಿದೆ. ಇಂದು ವೋಟ್ ಬ್ಯಾಂಕ್ ರಾಜಕೀಯದ ಬದಲಾಗಿ ಅಭಿವೃದ್ಧಿ ಬಗ್ಗೆ ಪ್ರತಿಯೊಬ್ಬರು ಮಾತನಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ [more]

ರಾಷ್ಟ್ರೀಯ

ನಾಲ್ಕು ವರ್ಷ ಪೂರೈಸಿದ ‘ಮಾಮ್​’: ಅಂಗಾರಕನ ಅಪರೂಪದ ಛಾಯಾಚಿತ್ರ ಭೂಮಿಗೆ ರವಾನೆ

ನವದೆಹಲಿ: ಮಂಗಳಗ್ರಹದ ಕುರಿತಾದ ಅಧ್ಯಯನಕ್ಕಾಗಿ ಇಸ್ರೋ ಕಳುಹಿಸಿಕೊಟ್ಟಿರುವ ಮಾರ್ಸ್ ಆರ್ಬಿಟರ್ ಮಿಷನ್ (ಮಾಮ್​) ಮಂಗಳಯಾನ ಬಾಹ್ಯಾಕಾಶ ನೌಕೆ ಯಶಸ್ವಿಯಾಗಿ ನಾಲ್ಕು ವರ್ಷಗಳನ್ನು ಪೂರೈಸಿದೆ. ಇನ್ನು ನೌಕೆಯಲ್ಲಿದ್ದ ವರ್ಣಮಯ [more]

ರಾಷ್ಟ್ರೀಯ

ಅಪರಾಧ ಪ್ರಕರಣದಲ್ಲಿ ಭಾಗಿಯಾದ ಎಂಎಲ್​ಎ-ಎಂಪಿಗಳ ವಜಾ ಕುರಿತಾಗಿ ಸುಪ್ರೀಂ ಇಂದು ತೀರ್ಪು

ನವದೆಹಲಿ: ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಎಂಪಿ ಹಾಗೂ ಎಂಎಲ್​ಎಗಳನ್ನು ಅಪರಾಧ ಸಾಬೀತಾಗುವ ಮುನ್ನವೇ ಆಯಾ ಸ್ಥಾನದಿಂದ ಅನರ್ಹಗೊಳಿಸುವ ಕುರಿತಾಗಿ ಸುಪ್ರೀಂ ಕೋರ್ಟ್​ ಇಂದು ತೀರ್ಪು ನೀಡಲಿದೆ. ಸಾರ್ವಜನಿಕ [more]

ರಾಷ್ಟ್ರೀಯ

ನಿರುದ್ಯೋಗವಷ್ಟೇ ಭಾರತದ ಸಮಸ್ಯೆ ಅಲ್ಲ… ವಿಶ್ವಸಂಸ್ಥೆಯ ಮಾನವ ಅಭಿವೃದ್ಧಿ ವರದಿ ಹೇಳೋದೇನು!?

ನವದೆಹಲಿ: ಮುಂದುವರಿಯುತ್ತಿರುವ ರಾಷ್ಟ್ರಗಳ ಪೈಕಿ ಮುಂಚೂಣಿಯಲ್ಲಿರುವ ಏಷ್ಯಾ ಖಂಡದ ಪ್ರಮುಖ ದೇಶ ಭಾರತ. ಭಾರತದಲ್ಲಿ ನಿರುದ್ಯೋಗ ಸಮಸ್ಯೆಯ ಪ್ರಮಾಣ ಹೆಚ್ಚಾಗಿದೆ. ವಿಶ್ವಸಂಸ್ಥೆಯ ಮಾನವ ಅಭಿವೃದ್ಧಿ ವರದಿ ಭಾರತೀಯ [more]

ರಾಜ್ಯ

ಪರಪ್ಪನ ಅಗ್ರಹಾರದಲ್ಲಿ 2 ದಿನ ಕಳೆದ ದುನಿಯಾ ವಿಜಯ್​

ಬೆಂಗಳೂರು: ಜಿಮ್ ಟ್ರೈನರ್ ಮಾರುತಿ ಗೌಡ ಕಿಡ್ನಾಪ್ ಹಾಗೂ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಸೇರಿರುವ ದುನಿಯಾ ವಿಜಯ್ 2 ದಿನಗಳನ್ನು ಜೈಲಿನಲ್ಲಿ ಕಳೆದಿದ್ದಾರೆ. [more]

ರಾಷ್ಟ್ರೀಯ

ಆಯುಷ್ಮಾನ್ ಭಾರತ್: ಈ ಐದು ರಾಜ್ಯಕ್ಕೆ ಯಾಕಿಲ್ಲ ಈ ಯೋಜನೆ..?

ನವದೆಹಲಿ: ಐವತ್ತು ಕೋಟಿಗೂ ಹೆಚ್ಚು ಜನರನ್ನು ಗುರಿಯಾಗಿಸಿಕೊಂಡು ಅನುಷ್ಠಾನಗೊಂಡಿರುವ ಕೇಂದ್ರ ಸರ್ಕಾರದ ಅತಿದೊಡ್ಡ ಯೋಜನೆಯಾದ ಆಯುಷ್ಮಾನ್ ಭಾರತ್​​​ಗೆ ನಿನ್ನೆ ಚಾಲನೆ ನೀಡಲಾಗಿದೆ. ಆದರೆ ಈ ಯೋಜನೆ ದೇಶದ [more]