ಆಪರೇಷನ್ ಕಮಲದ ಬಗ್ಗೆ ಸಿಎಂ ಕುಮಾರಸ್ವಾಮಿಗೆ ಗೊತ್ತಾಗಿದ್ದು ಹೇಗೆ?
ಬೆಂಗಳೂರು: ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವ ಬಿಜೆಪಿಯ ತೆರೆಮರೆಯ ಕಸರತ್ತುಗಳನ್ನು ಸಿಎಂ ಕುಮಾರಸ್ವಾಮಿ ಹದ್ದಿನ ಕಣ್ಣಿಡುವ ಮೂಲಕ ಆಪರೇಷನ್ ಕಮಲಕ್ಕೆ ತಿರುಗೇಟು ನೀಡಲು ಮುಂದಾಗಿದ್ದಾರೆ. [more]
ಬೆಂಗಳೂರು: ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವ ಬಿಜೆಪಿಯ ತೆರೆಮರೆಯ ಕಸರತ್ತುಗಳನ್ನು ಸಿಎಂ ಕುಮಾರಸ್ವಾಮಿ ಹದ್ದಿನ ಕಣ್ಣಿಡುವ ಮೂಲಕ ಆಪರೇಷನ್ ಕಮಲಕ್ಕೆ ತಿರುಗೇಟು ನೀಡಲು ಮುಂದಾಗಿದ್ದಾರೆ. [more]
ಶ್ರೀನಗರ : ಕುಲ್‌ಗಾಮ್‌ನ ಖಾಜಿಗುಂದ್‌ನ ಚೌಗಾಮ್ ಎಂಬಲ್ಲಿ ಶುಕ್ರವಾರ ತಡರಾತ್ರಿ ಸೇನಾ ಪಡೆಗಳು ಆರಂಭಿಸಿದ ಭಾರೀ ಕಾರ್ಯಾಚರಣೆಗೆ ಭರ್ಜರಿ ಯಶಸ್ಸು ದೊರಕಿದ್ದು, ಐವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಮನೆಯೊಂದರಲ್ಲಿ ಉಗ್ರರ [more]
ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಕಳೆದ 7 ತಿಂಗಳಿನಿಂದ ಪ್ಯಾಂಕ್ರಿಯಾಟಿಕ್ ಕಾಯಿಲೆ (ಮೆದೋಜೀರಕ ಗೃಂಥಿ ಸಮಸ್ಯೆ)ಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತನ್ನ ಮುಖ್ಯಮಂತ್ರಿ ಸ್ಥಾನವನ್ನು ತಾತ್ಕಾಲಿಕವಾಗಿ [more]
ಬೆಂಗಳೂರು: ಪ್ರಸಕ್ತ ರಾಜಕೀಯ ಬೆಳವಣಿಗಗಳ ಆಗು ಹೋಗುಗಳ ಕುರಿತು ಹಿರಿಯ ನಾಯಕರುಗಳ ಜೊತೆ ಚರ್ಚಿಸಿದ ಬೆನ್ನಲ್ಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ,ಎಸ್ ಯಡಿಯೂರಪ್ಪ ಸೆಪ್ಟೆಂಬರ್ 19 ರಂದು ರಾಜ್ಯದ [more]
ಹೊಸದಿಲ್ಲಿ: ಕೊನೆಗೂ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಹೆಚ್ಚುತ್ತಿರುವ ಚಾಲ್ತಿ ಖಾತೆ ಕೊರತೆ(ಸಿಎಡಿ: ಆಮದು-ರಫ್ತು ನಡುವಿನ ಅಂತರ)ಯನ್ನು ತಡೆಯಲು ಮುಂದಾಗಿದ್ದು, ಸಾಗರೋತ್ತರ ಸಾಲ ಹೆಚ್ಚಿಸಲು ನಿಯಮಗಳ [more]
ಬೆಳಗಾವಿ: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗಂಭೀರ ಸಮಸ್ಯೆಗಳಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಹೇಳಿಕೆ ನೀಡಿದ್ದಾರೆ. ಇನ್ನೊಂದೆಡೆ ಸಚಿವ ಡಿ.ಕೆ.ಶಿವಕುಮಾರ್ ಅವರು ಸಚಿವ ರಮೇಶ್ ಜಾರಕಿಹೊಳಿ ನನ್ನ ಬೆಸ್ಟ್ [more]
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಕಾರ್ಯಕಾರಿ ಸಮಿತಿಯ ಸಭೆ ಶುಕ್ರವಾರ ನಡೆದಿದ್ದು ,ಮೈತ್ರಿ ಸರ್ಕಾರದ ನಡುವಿನ ಅಸಮಾಧಾನ ಬಹಿರಂಗವಾಗಿದೆ.ಕಾಂಗ್ರೆಸ್ ಸಚಿವ , ಚಾಮರಾಜನಗರ ಜಿಲ್ಲಾ ಉಸ್ತುವಾರಿ ಪುಟ್ಟರಂಗ ಶೆಟ್ಟಿ [more]
ನವದೆಹಲಿ: ದೇಶಭ್ರಷ್ಟ ಆರ್ಥಿಕ ಅಪರಾಧಿ ವಿಜಯ್ ಮಲ್ಯ ಅವರನ್ನು ಹಣಕಾಸು ಸಚಿವ ಅರುಣ್ ಜೇಟ್ಲಿಯವರು ರಕ್ಷಿಸಿದ್ದಾರೆ ಎಂದು ಪ್ರತಿಪಕ್ಷ ಆರೋಪಿಸುತ್ತಿರುವುದರಿಂದ ಇದೀಗ ಹಣಕಾಸು ಸಚಿವ ಅರುಣ್ ಜೇಟ್ಲಿಯವರ ಸಚಿವ [more]
ಬೆಂಗಳೂರು: ಕಾಂಗ್ರೆಸ್ನಲ್ಲಿ ತಲೆದೋರಿರುವ ಆಂತರಿಕ ಭಿನ್ನಮತದ ಲಾಭಕ್ಕೆ ಬಿಜೆಪಿ ಯತ್ನಿಸುತ್ತಿದೆ. ಸಚಿವ ರಮೇಶ್ ಜಾರಕಿಹೊಳಿ ಮತ್ತು ಅವರ ಬೆಂಬಲಿಗರನ್ನು ಸೆಳೆಯುತ್ತಿದೆ ಎನ್ನುವುದು ಕೇವಲ ತೋರ್ಪಡಿಕೆ ಮಾತ್ರ. ಬಿಜೆಪಿ [more]
ಅಮರಾವತಿ: ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಯಾಗಿದೆ. 2010ರಲ್ಲಿ ಗೋಧಾವರಿ ನದಿಗೆ ಬಾಬ್ಲಿ ಅಣೆಕಟ್ಟು ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ [more]
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಹೊಸ ಬಿರುಗಾಳಿಯೊಂದು ಎದ್ದಿದ್ದು, ಕಾಂಗ್ರೆಸ್ ಹೈಕಮಾಂಡ್‍ಗೆ ಮಾಜಿ ಪ್ರಧಾನಿ ದೇವೇಗೌಡರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ ಎಐಸಿಸಿ ನಾಯಕ ಗುಲಾಂ ನಭೀ ಅಜಾದ್ [more]
ಬೆಂಗಳೂರು: ರಾಜ್ಯದಲ್ಲಿ ಗೌರಿ ಹಬ್ಬದ ಸಂಭ್ರಮದ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲದ ಮಾತುಗಳು ಕೇಳಿ ಬರುತ್ತಿರುವ [more]
ನವದೆಹಲಿ: ಇಂದು ಬೆಳ್ಳಂಬೆಳಗ್ಗೆ ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣದಲ್ಲಿ ಭೂಕಂಪ ಸಂಭವಿಸಿದೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ 5.15ಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪನವಾಗಿದ್ದು, ರಿಕ್ಟರ್ [more]
ಲಂಡನ್: ಮುಂಬೈ ಜೈಲಿನಲ್ಲಿ ಸರಿಯಾದ ವ್ಯವಸ್ಥೆಯಿಲ್ಲ ಎಂದು ಆರೋಪಿಸಿರುವ ಮದ್ಯದ ದೊರೆಯು ಇಂದು ಲಂಡನ್ ಕೋರ್ಟ್ಗೆ ಹಾಜರಾಗಲಿದ್ದು, ವಿಜಯ್ ಮಲ್ಯರನ್ನು ಭಾರತಕ್ಕೆ ಹಸ್ತಾಂತರಿಸುವ ಸಂಬಂಧ ಇಂದು ಮತ್ತೆ [more]
ರಾಯಚೂರು: ಕಳ್ಳರು ಪೊಲೀಸ್ ಠಾಣೆ ಎದುರಿನ ಅಂಗಡಿಗೇ ಕನ್ನಹಾಕಿ ದುಡ್ಡು ದೋಚಿದ್ದಾರೆ. ನಗರದ ಸ್ಟೇಷನ್ ರಸ್ತೆಯಲ್ಲಿರುವ ರಾಜಾ ರಾಜೇಶ್ವರಿ ಮೆಡಿಕಲ್ ಸ್ಟೋರ್ ಬೀಗ ಮುರಿ ದು ಹಣ ಕಳ್ಳತನ [more]
ಬೆಂಗಳೂರು: ರಾಜಧಾನಿಯಲ್ಲಿ ಬೀದಿ ನಾಯಿಗಳ ಹಾವಳಿ ಮುಂದುವರಿದಿದ್ದು, ಪದ್ಮನಾಭ ನಗರದ ಕನಕ ಬಡಾವಣೆಯಲ್ಲಿ ಮೂವರು ಮಕ್ಕಳ ಮೇಲೆ ಡೆಡ್ಲಿ ಡಾಗ್ ಅಟ್ಯಾಕ್ ಮಾಡಿವೆ. ನಗರದಲ್ಲಿ ಬೀದಿ ನಾಯಿಗಳು ರಾಕ್ಷಸನ [more]
ಬೆಂಗಳೂರು: ಬೆಳಗಾವಿ ವಿಚಾರವಾಗಿ ಮುನಿಸಿಕೊಂಡಿರುವ ಜಾರಕಿಹೊಳಿ ಸಹೋದರರು ಪಕ್ಷ ಬಿಟ್ಟು ಹೋಗದಂತೆ ಮಾಡಲು ತಮ್ಮದೇ ಆದ ನಾಲ್ಕು ಷರತ್ತುಗಳನ್ನು ಸಮ್ಮಿಶ್ರ ಸರ್ಕಾರದ ಮುಂದೆ ಇಟ್ಟಿದ್ದಾರಂತೆ. ಹೌದು, ಬೆಳಗಾವಿಯ ಪಿಎಲ್‍ಡಿ [more]
ಬೆಂಗಳೂರು: ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿಯ ಸಮ್ಮಿಶ್ರ ಸರ್ಕಾರ ಬೀಳಿಸಲು ಬಿಜೆಪಿ ನಾಯಕರಿಗೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗುತ್ತಿದೆ. ಇತ್ತ ಆಪರೇಷನ್ ಕಮಲಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ತಿರುಗೇಟು [more]
ಬಳ್ಳಾರಿ: ಪರಮಾಪ್ತ ಶಾಸಕ ಶ್ರೀರಾಮುಲು ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವುದಾದರೆ, ಬಿಜೆಪಿಯ ಆಪರೇಷನ್ ಕಮಲದ ಖರ್ಚನ್ನೆಲ್ಲಾ ಸಂಪೂರ್ಣ ವಹಿಸಿಕೊಳ್ಳುವುದಾಗಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪಕ್ಷದ ವರಿಷ್ಠರಿಗೆ ಸಂದೇಶ [more]
ವಾಷಿಂಗ್ಟನ್ : ಭಾರತ ವಿರುದ್ಧ ಅಮೆರಿಕ ಕಠಿನ ವಾಣಿಜ್ಯ ನಿಲುವು ಹೊಂದಿರುವ ಹೊರತಾಗಿಯೂ ಭಾರತ ಅಮೆರಿಕದೊಂದಿಗೆ ವಾಣಿಜ್ಯ ವಹಿವಾಟನ್ನು ಬಯಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೆಚ್ಚುಗೆಯಿಂದ ಹೇಳಿದ್ದಾರೆ. ಬೆಳೆಯುತ್ತಿರುವ [more]
ವಿಜಯಪುರ: ಬಾಗಲಕೋಟೆ-ವಿಜಯಪುರ ಜಿಲ್ಲೆಯ ವಿಧಾನ ಪರಿಷತ್ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ನಿರೀಕ್ಷೆಯಂತೆ ಮಾಜಿ ಸಚಿವ ಎಂ.ಬಿ.ಪಾಟೀಲ್ ಸಹೋದರ ಸುನೀಲಗೌಡ ಪಾಟೀಲ್ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ. [more]
ಬೆಂಗಳೂರು: ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನಾಯಕರ ಕಿತ್ತಾಟ ರಾಜ್ಯ ರಾಜಕಾರಣದಲ್ಲೇ ದೊಡ್ಡ ಬದಲಾವಣೆ ತರುವ ಮುನ್ಸೂಚನೆ ನೀಡಿದ್ದು, ಜಾರಕಿಹೊಳಿ ಸಹೋದರರ ನಿರ್ಧಾರ ದಿನದಿಂದ ದಿನಕ್ಕೆ ಕುತೂಹಲ ಕೆರಳಿಸುತ್ತಿದೆ. [more]
ಕುಪ್ವಾರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಸೇನಾ ಕಾರ್ಯಾಚರಣೆ ಮುಂದುವರೆದಿದ್ದು, ಹಂದ್ವಾರದ ಗುಲೂರ ಏರಿಯಾದಲ್ಲಿ ಇಬ್ಬರು ಉಗ್ರರನ್ನು ಸೇನೆ ಹೊಡೆದುರುಳಿಸಿದೆ. ಬೆಳಗ್ಗೆಯಿಂದಲೇ ಸೇನೆ ಹಾಗೂ ಉಗ್ರರ [more]
ಹೊಸದಿಲ್ಲಿ: ಗಗನಕ್ಕೇರುತ್ತಿರುವ ತೈಲ ಬೆಲೆಯನ್ನು ವಿರೋಧಿಸಿ ನಿನ್ನೆ ಪ್ರತಿಪಕ್ಷಗಳು ಹಾಗೂ ವಿವಿಧ ಸಂಘಟನೆಗಳು ಭಾರತ್ ಬಂದ್ ಮಾಡಿದವು. ಇನ್ನಾದರೂ ಬೆಲೆ ನಿಯಂತ್ರಣಕ್ಕೆ ಬರಬಹುದು ಎಂಬ ಜನಸಾಮಾನ್ಯನ ನಿರೀಕ್ಷೆ [more]
ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನಗಳಿಸಬೇಕಾದರೆ ಸಮ್ಮಿಶ್ರ ಸರ್ಕಾರವನ್ನು ಬೀಳಿಸೋದು ಬಿಜೆಪಿಗೆ ಅನಿವಾರ್ಯ ಆದಂತಿದೆ. ಈ ಹಿನ್ನೆಲೆಯಲ್ಲಿ ರಾಜ್ಯನಾಯಕರಿಗೆ ‘ಆಪರೇಷನ್ ಕಮಲ’ಕ್ಕೆ ಮುಂದಾಗಿ ಎಂದು [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ