ರಾಷ್ಟ್ರೀಯ

ರಾಜನ್‌ ವಿರುದ್ದ ನೀತಿ ಆಯೋಗದ ಹೇಳಿಕೆ ಹಾಸ್ಯಾಸ್ಪದ : ಕಾಂಗ್ರೆಸ್‌

ಹೊಸದಿಲ್ಲಿ : ‘ದೇಶದ ಆರ್ಥಿಕತೆ ಕುಸಿಯಲು ನೋಟು ಅಮಾನ್ಯ ಕ್ರಮ ಕಾರಣವಲ್ಲ; ಬದಲು ಭಾರತೀಯ ರಿಸರ್ವ್‌ ಬ್ಯಾಂಕ್‌ ಗವರ್ನರ್‌ ಆಗಿದ್ದ ರಘುರಾಮ್‌ ರಾಜನ್‌ ಅವರ ಅಸಮರ್ಪಕ ನೀತಿಗಳೇ ಕಾರಣ’ [more]

ರಾಷ್ಟ್ರೀಯ

ಕೊನೆಗೂ ಈಡೇರದ ಆಸೆ, ಗೆದ್ದ ಚಿನ್ನದ ಪದಕ ತೋರಿಸುವ ಮುನ್ನ ತಂದೆ ಸಾವು!

ನವದೆಹಲಿ: ಇಂಡೋನೇಷ್ಯಾದಲ್ಲಿ ಸುಮಾರು 15 ದಿನಗಳ ಕಾಲ ನಡೆದ ಏಶ್ಯನ್ ಗೇಮ್ಸ್ ಗೆ ಇತ್ತೀಚೆಗೆ ವರ್ಣರಂಜಿತ ತೆರೆ ಬಿದ್ದಿತ್ತು. ಭಾರತದ ತೇಜಿಂದರ್ ಪಾಲ್ ಸಿಂಗ್ ಅವರು ಶಾಟ್ ಫುಟ್  [more]

ರಾಷ್ಟ್ರೀಯ

ಹೈದರಾಬಾದ್​ ಅವಳಿ ಬಾಂಬ್ ಸ್ಫೋಟ ತೀರ್ಪು ಪ್ರಕಟ: ಇಬ್ಬರು ಅಪರಾಧಿಗಳು, ಮತ್ತಿಬ್ಬರು ಖುಲಾಸೆ

ಹೈದರಾಬಾದ್: 2007ರಂದು ಗೋಕುಲ್ ಚಾಟ್ ಹಾಗೂ ಲುಂಬಿನಿ ಪಾರ್ಕ್​ ಬಳಿ ನಡೆದಿದ್ದ ಅವಳಿ ಬಾಂಬ್ ಸ್ಫೋಟ ಪ್ರಕರಣದ ಕುರಿತಂತೆ ನಾಂಪಲ್ಲಿ ಕೋರ್ಟ್​ ಇಂದು ತೀರ್ಪು ಪ್ರಕಟಿಸಿದೆ. ತೀರ್ಪಿನಲ್ಲಿ [more]

ರಾಜ್ಯ

ಗೌರಿ ಕೊಂದವನು ಪರಶುರಾಮ್ ವಾಗ್ಮೋರೆ- ಪ್ರಕರಣದ ಭೇದಿಸಲು ನೆರವಾಗಿದ್ದು 6 ಸೆಕೆಂಡಿನ ಫೂಟೇಜ್

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ಬುಧವಾರಕ್ಕೆ(ಸೆ.5)ಕ್ಕೆ ಬರೋಬ್ಬರಿ ಒಂದು ವರ್ಷ ಭರ್ತಿಯಾಗುತ್ತಿದ್ದು, ಈ ಹಂತದಲ್ಲಿ ಹತ್ಯೆ ತನಿಖೆಯಲ್ಲಿ ಮಹತ್ವದ ಯಶಸ್ಸು ಸಾಧಿಸಿದೆ. ಗೌರಿಯನ್ನು ಗುಂಡಿಟ್ಟು ಕೊಂದಿದ್ದು ಪರಶುರಾಮ್ [more]

ರಾಜ್ಯ

ಸರ್ಕಾರಕ್ಕೆ ಜನರಿಂದ ಸಹಮತ; ಯಾವುದೇ ಕಾರಣಕ್ಕೂ ಬಿಜೆಪಿ ಜತೆ ಕೈಜೋಡಿಸಲ್ಲ

ಬೆಂಗಳೂರು: ರಾಜ್ಯದ ಜನ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ ಎಂಬುದು ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫ‌ಲಿತಾಂಶದಲ್ಲಿ ಸ್ಪಷ್ಟವಾಗಿದ್ದು, ಸರ್ಕಾರದ 100 ದಿನಗಳ ಆಡಳಿತ ಬೆಂಬಲಿಸಿದ್ದಕ್ಕಾಗಿ ಅವರಿಗೆ [more]

ರಾಜ್ಯ

ಜಾರಕಿಹೊಳಿ ಆಟಕ್ಕೆ `ಕೈ’ ನಾಯಕರು ಸುಸ್ತು- ಲೋಕಲ್ ಫೈಟ್ ನಲ್ಲಿ ಕೊಟ್ರು ಹೊಸ ಟ್ವಿಸ್ಟ್

ಬೆಂಗಳೂರು/ಬೆಳಗಾವಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಕಾಂಗ್ರೆಸ್‍ನಲ್ಲಿ ಮತ್ತೊಂದು ಬಿರುಗಾಳಿ ಎದ್ದಿದೆ. `ಕೈ’ ಹೈಕಮಾಂಡ್‍ಗೆ ಕಗ್ಗಂಟಾಗಿರುವ ಬೆಳಗಾವಿಯಲ್ಲಿ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಲೋಕಲ್ [more]

ರಾಜ್ಯ

ಬಾಗಲಕೋಟೆಯಲ್ಲಿ ಬಿಜೆಪಿ ಮೇಲುಗೈ, ಬಾದಾಮಿಯಲ್ಲಿ ಸಿದ್ದುಗೆ ಸಮಾಧಾನ

ಬಾಗಲಕೋಟೆ : ಜಿಲ್ಲೆಯಲ್ಲಿ ಬಿಜೆಪಿಯೂ ವಿಧಾನಸಭೆ ಚುನಾವಣೆಯಂತೆಯೇ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ತನ್ನ ಗೆಲುವಿನ ನಾಗಾಲೋಟ ಮುಂದುವರೆಸಿದೆ. ಜಿಲ್ಲೆಯಲ್ಲಿ ನಡೆದ ಹನ್ನೇರಡು ಸ್ಥಳೀಯ ಸಂಸ್ಥೆಗಳಲ್ಲೂ ಹೆಚ್ಚಿನ [more]

ರಾಜ್ಯ

ಗೌಡರ ತವರಲ್ಲಿ ಜೆಡಿಎಸ್​ ಪ್ರಾಬಲ್ಯ; ಹೊಳೆನರಸೀಪುರ ಕ್ಲೀನ್​ ಸ್ವೀಪ್​

ಹಾಸನ: ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ಜೆಡಿಎಸ್​ ಪ್ರಾಬಲ್ಯ ಮೆರೆದಿದೆ. ಎರಡು ನಗರಸಭೆ, ಪುರಸಭೆಗಳನ್ನು ತನ್ನ ಕೈವಶ ಮಾಡಿಕೊಂಡಿದೆ. ಹೊಳೆನರಸೀಪುರದ ಪುರಸಭೆಯಲ್ಲಿ ಜೆಡಿಎಸ್​ ಎಲ್ಲ ಸ್ಥಾನಗಳನ್ನು ತನ್ನದಾಗಿಸಿಕೊಂಡು [more]

ರಾಜ್ಯ

ಸ್ಥಳೀಯ ಸಮರದಲ್ಲಿ ಒಟ್ಟಾರೆ ಕಾಂಗ್ರೆಸ್​ ಮುನ್ನಡೆ, 2ನೇ ಸ್ಥಾನದಲ್ಲಿ ಬಿಜೆಪಿ

ಬೆಂಗಳೂರು: ಮಿನಿ ಸಮರ ಎಂದೇ ಬಿಂಬಿತವಾಗಿರುವ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಬಹುತೇಕ ಅಂತಿಮವಾಗಿದ್ದು ಯಾವುದೇ ಪಕ್ಷಕ್ಕೆ ಜನರು ಸ್ಪಷ್ಟ ಬಹುಮತ ಕೊಟ್ಟಿಲ್ಲ. ಹೆಚ್ಚಿನ ಕಡೆ [more]

ರಾಜ್ಯ

ಉಡುಪಿಯಲ್ಲಿ  ಶ್ರೀಕೃಷ್ಣ ಜನ್ಮಾಷ್ಟಮಿ ಸಡಗರ: ಭಕ್ತ ಜನಸಾಗರ

ಉಡುಪಿ: ಶ್ರೀಕೃಷ್ಣ ಮಠದಲ್ಲಿ ರವಿವಾರ ವಿಶೇಷ ಮಹಾಪೂಜೆ, ಶ್ರೀಕೃಷ್ಣಾಘ ಪ್ರದಾನ ಸಹಿತವಾದ ಶ್ರೀಕಷ್ಣ ಜನ್ಮಾಷ್ಟಮಿ ಸಡಗರದಲ್ಲಿ ಲಕ್ಷಾಂತರ ಭಕ್ತರು ಭಾಗಿಗಳಾದರು. ಪ‌ರ್ಯಾಯ ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ [more]

ರಾಷ್ಟ್ರೀಯ

ಹನಿಮೂನ್​ಗಾಗಿ ಈ ಜೋಡಿ ಮಾಡಿದ್ದೇನು ಗೊತ್ತಾ?!

ಕೊಯಿಮತ್ತೂರ್: ಹನಿಮೂನ್​ಗಾಗಿ ವಿಭಿನ್ನ ಪ್ಲಾನ್​ಗಳನ್ನು ಮಾಡಿ ಹಲವರು ಸುದ್ದಿಯಾಗಿದ್ದಾರೆ. ವೈವಾಹಿಕ ಜೀವನದ ಆರಂಭಿಕ ದಿನಗಳನ್ನು ಕಳೆಯಲು ಸ್ಪೆಷಲ್ ಯೋಜನೆ ಮಾಡುವ ಜೋಡಿಗಳ ಸಂಖ್ಯೆ ಹೆಚ್ಚಾಗಿದೆ. ಅದೇ ರೀತಿ [more]

ರಾಷ್ಟ್ರೀಯ

ತೆಲಂಗಾಣ: ‘ಅವಧಿ ಪೂರ್ವ ಚುನಾವಣೆಗೆ ಸಿದ್ಧರಾಗಿ’, ಬಿಜೆಪಿ ಕಾರ್ಯಕರ್ತರಿಗೆ ಅಮಿತ್ ಶಾ ಸೂಚನೆ

ಹೈದರಾಬಾದ್: ಅತ್ತ ಹೈದರಾಬಾದ್ ನಲ್ಲಿ ಸಿಎಂ ಕೆಸಿಆರ್ ಅವಧಿ ಪೂರ್ವ ಚುನಾವಣೆ ಘೋಷಣೆ ಮಾಡುವ ಕುರಿತು ಚಿಂತನೆಯಲ್ಲಿ ತೊಡಗಿರುವಂತೆಯೇ ಇತ್ತ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೂಡ [more]

ರಾಜ್ಯ

ರಾತ್ರಿ 11.30ರವರೆಗೆ ಜನರ ಸಮಸ್ಯೆ ಆಲಿಸಿ, ಅಭಯ ಹಸ್ತ ನೀಡಿದ ಸಿಎಂ ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಅಧಿಕೃತವಾಗಿ ಪ್ರಾರಂಭಿಸಿದ ಜನತಾ ದರ್ಶನ ಕಾರ್ಯಕ್ರಮ ರಾತ್ರಿ 11.30ರವರೆಗೆ ನಡೆಯಿತು. ಈ ವೇಳೆ ಸುಮಾರು1600 ಕ್ಕೂ ಹೆಚ್ಚು ಅರ್ಜಿ [more]

ರಾಜ್ಯ

ಯಾವ ಮಗು ಬೇಕು ಎಂಬುದನ್ನು ರಿವೀಲ್ ಮಾಡಿದ್ರು ರಾಕಿಂಗ್ ಸ್ಟಾರ್ ಯಶ್ !

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್‍ಗೆ ಜನಿಸಲಿರುವ ಮಗುವಿನ ಬಗ್ಗೆ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆಯೇ ಆಗುತ್ತಿದೆ. ಅಭಿಮಾನಿಗಳಂತೂ ಮರಿ ಬಾಸ್ ಎಂದೇ ನಾಮಕರಣ ಮಾಡಿಬಿಟ್ಟಿದ್ದಾರೆ. ಆದರೆ [more]

ರಾಜ್ಯ

ನಮಗೆ ಈ ಸಂಬಂಧ ಇಷ್ಟವಿಲ್ಲ ಅಂದ್ರಂತೆ ಅನಿತಾಕುಮಾರಸ್ವಾಮಿ!

ಬೆಂಗಳೂರು: ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿಯವರು ತಮ್ಮ ಪುತ್ರ ನಿಖಿಲ್ ಗೆ ಆಂಧ್ರ ಮೂಲದ ಹುಡುಗಿಯೊಂದಿಗೆ ವಿವಾಹ ಮಾಡಲು ಮಾತುಕತೆ ನಡೆದಿದೆ ಎಂಬ ಸುದ್ದಿಗೆ ಇಂದು ಮತ್ತೊಂದು ಟ್ವಿಸ್ಟ್ ದೊರೆತಿದೆ. [more]

ರಾಷ್ಟ್ರೀಯ

ಐಟಿಆರ್‌ ಸಲ್ಲಿಕೆ 6 ಕೋಟಿಗೆ ಏರಿಕೆ: ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.60 ಹೆಚ್ಚಳ

ಹೊಸದಿಲ್ಲಿ: ಆದಾಯ ತೆರಿಗೆ ವಿವರ ಸಲ್ಲಿಕೆಗೆ ಕೊನೆಯ ದಿನ ಆಗಸ್ಟ್‌ 31 ಮುಕ್ತಾಯವಾಗಿದ್ದು, ಒಟ್ಟು 6 ಕೋಟಿಗೂ ಹೆಚ್ಚು ಮಂದಿ ಐಟಿಆರ್‌ ಸಲ್ಲಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.60ರಷ್ಟು [more]

ರಾಷ್ಟ್ರೀಯ

ಇಂದಿನಿಂದ ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಕಾರ್ಯಾರಂಭ; ಏನಿದರ ಉಪಯೋಗ

ಬೆಂಗಳೂರು: ಭಾರತೀಯ ಅಂಚೆ ಇಲಾಖೆಯು ಸೆ.1 ಶನಿವಾರದಿಂದ ದೇಶಾದ್ಯಂತ ‘ಇಂಡಿಯಾ ಪೋಸ್ಟ್‌ ಪೇಮೆಂಟ್ಸ್‌ ಬ್ಯಾಂಕ್‌ (ಐಪಿಪಿಬಿ)’ ಸೇವೆಯನ್ನು ಪ್ರಾರಂಭಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಲಿದ್ದಾರೆ. ಬೆಂಗಳೂರು ನಗರದ [more]

ರಾಷ್ಟ್ರೀಯ

ಸೇಲಂನಲ್ಲಿ ಬಸ್ ಗಳ ನಡುವೆ ಭೀಕರ ಅಪಘಾತ : ಕನ್ನಡಿಗರು ಸೇರಿ 7 ಮಂದಿ ದುರ್ಮರಣ 

ಸೇಲಂ: ತಮಿಳುನಾಡಿನ ಸೇಲಂ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ನಸುಕಿನ ವೇಳೆ ಎರಡು ಖಾಸಗಿ ಬಸ್‌ಗಳ ನಡೆವೆ ಸಂಭವಿಸಿದ ಭೀಕರ ಅಪಘಾತದಲ್ಲಿ  7  ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರ [more]

ರಾಜ್ಯ

ನಗರ ಸ್ಥಳೀಯ ಸಂಸ್ಥೆಗಳ ಫ‌ಲಿತಾಂಶ ಸೆ.3ಕ್ಕೆ 

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಿಗೆ ಶುಕ್ರವಾರ ನಡೆದ ಮತದಾನ ಶಾಂತಿಯುತವಾಗಿತ್ತು. ಮಹಾನಗರ ಪಾಲಿಕೆಗಳಿಗೆ ನಡೆದ ಮತದಾನ ಪ್ರಮಾಣ ಶೇ.53.8 ಇದ್ದರೆ, ಉಳಿದ ನಗರ ಸ್ಥಳೀಯ ಸಂಸ್ಥೆಗಳ ಮತ ಪ್ರಮಾಣ [more]

ರಾಷ್ಟ್ರೀಯ

ಎಂಬಿಎ ಪದವಿ ಪಡೆದಿದ್ದರೂ ತೃತೀಯಲಿಂಗಿಗೆ ಸಿಕ್ಕಿಲ್ಲ ಕೆಲಸ; ಕೈಕಟ್ಟಿ ಕೂರದೆ ಅವರು ಮಾಡ್ತಿರೋದೇನು ಗೊತ್ತೇ?

ಭುವನೇಶ್ವರ​: ತೃತೀಯಲಿಂಗಿಯಾಗಿ ಜನಿಸಿದ ಮಾತ್ರಕ್ಕೆ ಸಮಾಜದಿಂದ ನಿರಂತರವಾಗಿ ಅಸಮಾನತೆ, ದೌರ್ಜನ್ಯಕ್ಕೆ ಒಳಗಾಗಿರುವ ವರ್ಗವು ಸಾಮಾನ್ಯವಾಗಿ ಬೀದಿ ಬೀದಿಗಳಲ್ಲಿ ಹಣ ವಸೂಲಿ ಮಾಡುತ್ತಲೇ ಜೀವನ ಸವೆಸುತ್ತಿದೆ. ಆದರೆ ಇದೆಲ್ಲವನ್ನೂ [more]

ರಾಷ್ಟ್ರೀಯ

ಕ್ರಾಂತಿಕಾರಿ ಜೈನ ಮುನಿ ತರುಣ್ ಸಾಗರ್ ಇನ್ನಿಲ್ಲ

ನವದೆಹಲಿ: ಕ್ರಾಂತಿಕಾರಿ ಜೈನಮುನಿ ತರುಣ್ ಸಾಗರ್ ಇಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ. 51 ವರ್ಷ ವಯಸ್ಸಿನ ಮುನಿ ನವದೆಹಲಿಯ ಕೃಷ್ಣ ನಗರದ ರಾಧಾಪುರಿ ಜೈನ [more]

ರಾಜ್ಯ

ಸರಣಿ ಬ್ಯಾಂಕ್ ರಜೆ ಕುರಿತ ವಾಟ್ಸಪ್ ವೈರಲ್ ಸಂದೇಶ ಸುಳ್ಳು: ಬ್ಯಾಂಕ್ ಅಧಿಕಾರಿಗಳ ಸ್ಪಷ್ಟನೆ

ಬೆಂಗಳೂರು: ಸರಣಿ ಬ್ಯಾಂಕ್ ರಜೆ ಕುರಿತ ವಾಟ್ಸ್ ಆಪ್ ಸಂದೇಶಗಳು ವೈರಲ್ ಆಗುತ್ತಿದ್ದು, ಬ್ಯಾಂಕ್ ಅಧಿಕಾರಿಗಳು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸೆ.02-09 ರ ವರೆಗೆ ಬ್ಯಾಂಕ್ [more]

ರಾಜ್ಯ

ಟ್ವಿಟರ್’ಗೆ ಎಂಟ್ರಿ ಕೊಟ್ಟ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಸಾಮಾಜಿಕ ಜಾಲತಾಣ ಟ್ವಿಟರ್ ಪ್ರವೇಶಿಸಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಶತದಿನ ಪೂರೈಸಿದ ದಿನವೇ ದೇವೇಗೌಡ ಅವರು ಸಾಮಾಜಿಕ [more]

ರಾಜ್ಯ

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ: ಎನ್.ಮಹೇಶ್

ಚಾಮರಾಜನಗರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿಯೇ ಮುಖ್ಯಮಂತ್ರಿ ಆಗಿ ಇರುತ್ತಾರೆ. ಅವರಿಗೆ ಎಲ್ಲಾ ಕಾಂಗ್ರೆಸ್ ಶಾಸಕರು ಬೆಂಬಲ ನೀಡಬೇಕು ಎಂದು [more]