
ಜೆಡಿಎಸ್ ಕಾರ್ಯಕರ್ತರಿಗೆ ಸಂಸದ ಪ್ರತಾಪ್ ಸಿಂಹ ಕ್ಲಾಸ್!
ಮೈಸೂರು: ಜೆಡಿಎಸ್ ಕಾರ್ಯಕರ್ತರಿಗೆ ಸಂಸದ ಪ್ರತಾಪ್ ಸಿಂಹ ಅವರು ಸಾಮಾಜಿಕ ಜಾಲತಾಣ ಫೇಸ್ ಬುಕ್ ಲೈವ್ ನಲ್ಲಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಗೌಡ ಎಂದು ಹೆಸರಿಟ್ಟುಕೊಂಡು ಇಡೀ ಜಾತಿಗೆ ಅವಮಾನ [more]
ಮೈಸೂರು: ಜೆಡಿಎಸ್ ಕಾರ್ಯಕರ್ತರಿಗೆ ಸಂಸದ ಪ್ರತಾಪ್ ಸಿಂಹ ಅವರು ಸಾಮಾಜಿಕ ಜಾಲತಾಣ ಫೇಸ್ ಬುಕ್ ಲೈವ್ ನಲ್ಲಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಗೌಡ ಎಂದು ಹೆಸರಿಟ್ಟುಕೊಂಡು ಇಡೀ ಜಾತಿಗೆ ಅವಮಾನ [more]
ಜಕಾರ್ತ: ಏಷ್ಯನ್ ಗೇಮ್ಸ್-2018ರಲ್ಲಿ ಭಾರತಕ್ಕೆ 6ನೇ ಸ್ವರ್ಣ ಪದಕ ದೊರೆತಿದೆ. ಪುರುಷರ ಟೆನ್ನಿಸ್ ಡಬಲ್ಸ್ನಲ್ಲಿ ರೋಹನ್ ಬೋಪಣ್ಣ ಹಾಗೂ ದಿವಿಜ್ ಶರಣ್ ಸ್ವರ್ಣ ಗೆದ್ದು, ಭಾರತಕ್ಕೆ ಮತ್ತೊಂದು [more]
ಚೆನ್ನೈ: ಭಾರಿ ಮಳೆಯಿಂದ ಕೇರಳದಲ್ಲಿ ಭಾರಿ ಅನಾಹುತಕ್ಕೆ ತಮಿಳುನಾಡು ಮುಲ್ಲಪೆರಿಯಾರ್ ಜಲಾಶಯದಿಂದ ದಿಢೀರ್ ನೀರು ಹರಿಸಿದ್ದು ಕಾರಣ ಎಂದು ಸುಪ್ರೀಂಕೋರ್ಟ್ನಲ್ಲಿ ಕೇರಳ ಆರೋಪಿಸಿದೆ. ಇದಕ್ಕೆ ಪ್ರತ್ಯುತ್ತರ ನೀಡಿರುವ [more]
ಮಡಿಕೇರಿ: ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಎದುರೇ ಶಾಸಕ, ಮಾಜಿ ಸ್ಪೀಕರ್ ಕೆಜಿ ಬೋಪಯ್ಯ ಹಾಗೂ ಕಾಫಿ ಪ್ಲಾಂಟರ್ ಒಬ್ಬರ ಜೊತೆ ಹಟ್ಟಿಹೊಳೆಯಲ್ಲಿ ಮಾತಿನ ಚಕಮಕಿ [more]
ನವದೆಹಲಿ :ಯುವ ಮಹಿಳಾ ಕ್ರಿಕೆಟ್‌ಆಟಗಾರ್ತಿಯರಿಗೆ ಸ್ಫೂರ್ತಿಯ ಚಿಲಿಮೆಯಾಗಿದ್ದಭಾರತ ಮಹಿಳಾ ತಂಡದಆಲ್‌ರೌಂಡರ್‌ಜುಲ್ಹಾನ್‌ಗೋಸ್ವಾಮಿ ಟಿ20 ಕ್ರಿಕೆಟ್‌ಆವೃತ್ತಿಗೆ ನಿವೃತ್ತಿ ಘೋಷಿಸಿದ್ದಾರೆ. 35 ವರ್ಷದಜುಲ್ಹಾನ್‌ಗೋಸ್ವಾಮಿಅಂತಾರಾಷ್ಟ್ರೀಯಕ್ರಿಕೆಟ್‌ನಲ್ಲಿ ಮೈಲುಗಲ್ಲನ ಮುಟ್ಟಿದ್ದರು. 2006ರಲ್ಲಿ ಜುಲ್ಹಾನ್‌ಗೋಸ್ವಾಮಿಇಂಗ್ಲೆಂಡ್ ವಿರುದ್ಧ ಟಿ20 [more]
ಜಕಾರ್ತ: ಏಷ್ಯನ್ ಗೇಮ್ಸ್ನಲ್ಲಿ ಭಾರತ ಕೀಡಾಪಟುಗಳು ಉತ್ತಮ ಪದ್ರರ್ಶನ ನೀಡುತ್ತಿದ್ದಾರೆ. 2018 ರ ಏಷ್ಯನ್ ಗೇಮ್ಸ್ನಲ್ಲಿ ಭಾರತ ಇದುವರೆಗೂ 15 ಪದಕಗಳೊಂದಿಗೆ 7ನೇ ಸ್ಥಾನ ಅಲಂಕರಿಸಿದ್ದಾರೆ. ವೂಶೂ [more]
ನವದೆಹಲಿ: ಹಿರಿಯ ಪತ್ರಕರ್ತ ಕುಲ್ದೀಪ್ ನಯ್ಯರ್ ಬುಧವಾರ ತಡರಾತ್ರಿ ಇಹಲೋಕ ತ್ಯಜಿಸಿದ್ದಾರೆ. 95 ವರ್ಷ ವಯಸ್ಸಿನ ನಯ್ಯರ್ ದೆಹಲಿಯ ಆಸ್ಪತ್ರೆಯಲ್ಲಿ ತಮ್ಮ ಕೊನೆಯುಸಿರೆಳೆದಿದ್ದಾರೆ. ಲೋಧಿ ರಸ್ತೆಯ ಸ್ಮಶಾನದಲ್ಲಿ ಮಧ್ಯಾಹ್ನ [more]
ಕುಲು( ಹಿಮಾಚಲಪ್ರದೇಶ) : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಾತಾಳಕ್ಕೆ ಉರುಳಿಬಿದ್ದ ಪರಿಣಾಮ 11 ಮಂದಿ ಮರಳಿ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾರೆ. ಹಿಮಾಚಲ ಪ್ರದೇಶದ ರಾಣಿ [more]
ಕೋಲ್ಕತ್ತಾ: ಭಾರೀ ಮಳೆಗೆ ಕೇರಳ ಜನತೆ ತತ್ತರಿಸಿದ್ದಾರೆ. ಅವರ ಸಹಾಯಕ್ಕಾಗಿ ಇಡೀ ದೇಶವೇ ಕೈ ಜೋಡಿಸಿದೆ. ಆದ್ರೆ ಇಲ್ಲೊಂದು ನಾಲ್ಕರ ಪೋರಿ ತಾನು ಕೂಡಿಟ್ಟ ಪ್ಯಾಕೇಟ್ ಮನಿಯನ್ನ [more]
ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಆಗಸ್ಟ್ ತಿಂಗಳಿನಲ್ಲಿ ಸುರಿದ ಮಹಾಮಳೆ 87 ವರ್ಷದ ಹಿಂದಿನ ದಾಖಲೆಯನ್ನು ಅಳಿಸಿಹಾಕಿದೆ. 1931ರಲ್ಲಿ ಆಗಸ್ಟ್ ತಿಂಗಳಿನಲ್ಲಿ ಒಟ್ಟು 1,559 ಮಿ.ಮೀ ಮಳೆಯಾಗಿತ್ತು. ಆದರೆ ಈ [more]
ಬೆಂಗಳೂರು: ವರಗಳ ನೀಡೋ ವರಮಹಾಲಕ್ಷ್ಮಿ ದೇವಿ ಆರಾಧನೆಗೆ ಎರಡು ದಿನ ಬಾಕಿ ಇರುವಾಗ್ಲೇ ಸಿಲಿಕಾನ್ ಸಿಟಿ ಹೆಂಗೆಳೆಯರು ಶಾಪಿಂಗ್‍ನಲ್ಲಿ ಬ್ಯುಸಿಯಾಗಿದ್ದಾರೆ. ಬೆಲೆ ಜಾಸ್ತಿಯಾಗಿ ಹೂ ಭಾರವಾದ್ರೂ, ಲಕ್ಷ್ಮೀ ಅಲಂಕಾರಕ್ಕೆ [more]
ಮುಂಬೈ: ಆಂಗ್ಲರ ವಿರುದ್ಧದ ಮುಂದಿನ ಎರಡು ಟೆಸ್ಟ್ ಪಂದ್ಯಗಳಿಗೆ ತಂಡದವನ್ನ ಆಯ್ಕೆ ಸಮಿತಿ ತಂಡವನ್ನ ಪ್ರಕಟಿಸಿದೆ ಯುವ ಬ್ಯಾಟ್ಸ್ ಮನ್‌ಳಾದ ಟೀಂ ಇಂಡಿಯಾದ ಫ್ಯೂಚರ್ ಸ್ಟಾರ್ ಪೃಥ್ವಿ [more]
ನಾಟಿಂಗ್ಯಾಮ್: ಟ್ರೆಂಟ್ ಬ್ರಿಡ್ಜ್ ಅಂಗಳದಲ್ಲಿ ಟೀಂ ಇಂಡಿಯಾ ಗೆಲ್ಲುವ ಮೂಲಕ ಟೀಂ ಇಂಡಿಯಾ ಮತ್ತು ಕ್ಯಾಪ್ಟನ್ ವಿರಾಟ್ ಕೊಹ್ಲಿ ಹೊಸ ದಾಖಲೆಗಳನ್ನ ಬರೆದಿದ್ದಾರೆ. ಅತಿ ಹೆಚ್ಚು ಟೆಸ್ಟ್ [more]
ಪುಲ್ವಾಮಾ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಎಲ್ಲೆ ಮೀರುತ್ತಿದೆ. ತಡರಾತ್ರಿ ಬಿಜೆಪಿ ಸದಸ್ಯನ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಆತ ಮೃತಪಟ್ಟಿದ್ದಾನೆ ಎಂದು [more]
ಶ್ರೀನಗರ: ಬಕ್ರೀದ್ ಹಬ್ಬದಂದೇ ಕಾಶ್ಮೀರದಲ್ಲಿ ಗಲಭೆ ಸಂಭವಿಸಿದ್ದು, ಹಲವಾರು ಪ್ರತಿಭಟನಾಕಾರರು ಬೀದಿಗಳಲ್ಲಿ ಪಾಕಿಸ್ತಾನದ ಧ್ವಜ ಹಾಗೂ ಐಎಸ್ಐಎಸ್ ಚಿಹ್ನೆಯನ್ನು ಪ್ರದರ್ಶಿಸಿದ್ದಾರೆ. ಗಲಭೆ ನಿಯಂತ್ರಿಸಲು ಬಂದ ರಕ್ಷಣಾ ಪಡೆಯ [more]
ಕೊಚ್ಚಿನ್: ಕೇರಳದ ಪ್ರವಾಹ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ 1 ಸಾವಿರ ಕೋಟಿ ರೂ. ಮೊತ್ತದ ಪ್ರೀಮಿಯಂ ಕಟ್ಟಬೇಕಾಗುತ್ತದೆ ಎಂದು ವಿಮಾ ಕಂಪನಿಳು ಲೆಕ್ಕ [more]
ನವದೆಹಲಿ: ಮಾಜಿ ಪ್ರಧಾನಿ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಅಸ್ಥಿಗಳನ್ನು ದೇಶದ 100 ಪುಣ್ಯ ನದಿಗಳಲ್ಲಿ ವಿರ್ಸಜನೆ ಮಾಡಲು ನಿರ್ಧರಿಸುವ ಕಾರ್ಯಕ್ರಮದ ಭಾಗವಾಗಿ ಇಂದು ಬಿಜೆಪಿ [more]
ನಾಟಿಂಗ್ಯಾಮ್: ತಂಡದ ವೇಗಿಗಳ ಅಮೋಘ ಪ್ರದರ್ಶನದ ನೆರವಿನಿಂದ ಟ್ರೆಂಟ್ ಬ್ರಿಡ್ಜ್ ಟೆಸ್ಟ್ ಪಂದ್ಯದಲ್ಲಿ ಆಂಗ್ಲರ ವಿರುದ್ಧ ಬಿಗಿ ಹಿಡಿತ ಸಾಧಿಸಿರುವ ಟೀಂ ಇಂಡಿಯಾ ಗೆಲುವಿನ ಹೊಸ್ತಿಲಲ್ಲಿದೆ. ಸರಣಿಯಲ್ಲಿ [more]
ನಾಟಿಂಗ್ಯಾಮ್: ಟೀಂ ಇಂಡಿಯಾದ ಘಾತಕ ವೇಗಿ ಇಶಾಂತ್ ಶರ್ಮಾ ನಿನ್ನೆ ಇಂಗ್ಲೆಂಡ್ ತಂಡ ಆರಂಭಿಕ ಬ್ಯಾಟ್ಸ್ ಮನ್ ಆಲೆಸ್ಟರ್ ಕುಕ್ ಅವರನ್ನ ಎರಡನೇ ಇನ್ನಿಂಗ್ಸ್ ನಲ್ಲಿ ಔಟ್ [more]
ಬೆಂಗಳೂರು: ಮಹಾಮಳೆಯಿಂದ ಪ್ರವಾಹ, ಗುಡ್ಡ ಕುಸಿತವಾಗಿ ಹಲವರ ಸಂಕಷ್ಟಕ್ಕೆ ಕಾರಣವಾಗಿದ್ದ ಮಹಾ ಜಲಪ್ರಳಯಕ್ಕೆ ಸೋಮಾಲಿ ಜೆಟ್ ಚಂಡಮಾರುತ ಕಾರಣ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ. ಅಫ್ರಿಕಾ ಬಳಿಯ [more]
ಕಡೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದೆ.ಆದರೆ ತಾಲೂಕಿನ ಬಯಲು ಸೀಮೆ ಎಂದೇ ಕರೆಸಿಕೊಳ್ಳುವ ಕಡೂರು ತಾಲೂಕಿನಲ್ಲಿ ಮಳೆಯ ಅಬ್ಬರವೇ ಇಲ್ಲದೇ ರೈತರು [more]
ಚಿಕ್ಕಮಗಳೂರು/ಮಂಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು, 5 ಕಿ.ಮೀ ವರೆಗೂ ವಾಹನಗಳು ಸಾಲು ಗಟ್ಟಿ ನಿಂತಿದೆ. ಲಾರಿ ಕೆಟ್ಟು ನಿಂತಿದರಿಂದ ಟ್ರಾಫಿಕ್ ಜಾಮ್ [more]
ಬೆಂಗಳೂರು: ನಟಿ ದಿಶಾ ಪೂವಯ್ಯ ಕುಟುಂಬಸ್ಥರು ಕೊಡಗಿನಲ್ಲಿ ಸುರಿಯುತ್ತಿರುವ ಮಳೆಯಲ್ಲಿ ಸಿಲುಕಿಕೊಂಡಿದ್ದಾರೆ. ಸಹಾಯಕ್ಕಾಗಿ ಅಧಿಕಾರಿಗಳು, ಸಚಿವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಯಾರು ಸಿಗುತ್ತಿಲ್ಲ ಎಂದು ದಿಶಾ ಅಸಮಾಧಾನ ಹೊರಹಾಕಿದ್ದಾರೆ. ಮಡಿಕೇರಿ [more]
ಮಡಿಕೇರಿ: ಮಳೆಯ ರೌದ್ರನರ್ತನಕ್ಕೆ ಮಂಜಿನ ನಗರಿ ಖ್ಯಾತಿಯ ಮಡಿಕೇರಿ ಸಂಪೂರ್ಣ ನಡುಗಡ್ಡೆಯಂತಾಗಿದೆ. ಕುಸಿಯುತ್ತಿರುವ ಗುಡ್ಡ, ಧಾರಾಕಾರ ಮಳೆಯಿಂದ ತಾವು ತಮ್ಮವರನ್ನು ರಕ್ಷಿಸಿಕೊಳ್ಳಲು ಜನ ಹೆಣಗಾಡುತ್ತಿದ್ದಾರೆ. ಹೊರ ಜಗತ್ತಿನೊಂದಿಗೆ [more]
ತಿರುವನಂತಪುರ: ಪೀಡಿತ ಪ್ರದೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದಾರೆ. ಶತಮಾನದ ಮಹಾ ಮಳೆಗೆ ನಲುಗಿರುವ ಕೇರಳದ ನೆರೆ ಬೆಳಿಗ್ಗೆ ಕೊಚ್ಚಿಗೆ ಆಗಮಿಸಿದ ಪ್ರಧಾನಿ ತಿರುವನಂತಪುರಂಗೆ ತೆರಳಿ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ