ತುಮಕೂರು

ತುಮಕೂರು ನಗರದ ಜಿಲ್ಲಾಸ್ಪತ್ರೆ ವೈದ್ಯರು ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ 99 ಕಲ್ಲುಗಳನ್ನು ಹೊರತೆಗೆಯುವಲ್ಲಿ ಯಶಸ್ವಿ

ತುಮಕೂರು, ಫೆ.28- ವೈದ್ಯಲೋಕದಲ್ಲಿ ಪ್ರತಿದಿನ ಒಂದಲ್ಲ ಒಂದು ವಿಸ್ಮಯಗಳು, ಆವಿಷ್ಕಾರಗಳು ನಡೆಯುತ್ತಲೇ ಇರುತ್ತವೆ. ನಗರದ ಜಿಲ್ಲಾಸ್ಪತ್ರೆ ವೈದ್ಯರು ಮಹಿಳೆಯೊಬ್ಬರ ಹೊಟ್ಟೆಯಲ್ಲಿದ್ದ 99 ಕಲ್ಲುಗಳನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು [more]

ತುಮಕೂರು

ವಿಶ್ವದ ಅತಿದೊಡ್ಡ 2 ಸಾವಿರ ಮೆಗಾವ್ಯಾಟ್ ಸಾಮಥ್ರ್ಯದ ಸೋಲಾರ್ ಪಾರ್ಕ್‍

ಪಾವಗಡ, ಫೆ.28- ವಿಶ್ವದ ಅತಿದೊಡ್ಡ 2 ಸಾವಿರ ಮೆಗಾವ್ಯಾಟ್ ಸಾಮಥ್ರ್ಯದ ಸೋಲಾರ್ ಪಾರ್ಕ್‍ಅನ್ನು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ. ಮಾ.1ರಂದು ತಿರುಮಣಿ ಗ್ರಾಮದಲ್ಲಿ ಸೋಲಾರ್ ಪಾರ್ಕ್ [more]

ಕೋಲಾರ

ಸರ್ಕಾರಿ ಹೆಂಗಸರು ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸಿಸಿ ಟಿವಿ ಕ್ಯಾಮೆರಾ

ಕೆಜಿಎಫ್, ಫೆ.28- ಕೆಟ್ಟ ಮೇಲೆ ಬುದ್ಧಿ ಬಂತು ಅನ್ನೋ ಗಾದೆ ಮಾತಿನಂತೆ ರಾಬರ್ಟಸನ್‍ಪೇಟೆಯ ಸರ್ಕಾರಿ ಹೆಂಗಸರು ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಹೆಚ್ಚುವರಿ [more]

ತುಮಕೂರು

ಬಹು ನಿರೀಕ್ಷಿತ ಪಾಸ್ಪೋರ್ಟ್ ಕೇಂದ್ರ ಇಂದು ಅಧಿಕೃತವಾಗಿ ಉದ್ಘಾಟನೆ

ತುಮಕೂರು, ಫೆ.28- ಜಿಲ್ಲೆಯ ಬಹು ನಿರೀಕ್ಷಿತ ಪಾಸ್ಪೋರ್ಟ್ ಕೇಂದ್ರ ಇಂದು ಅಧಿಕೃತವಾಗಿ ಉದ್ಘಾಟನೆಗೊಂಡಿದ್ದು , ಜಿಲ್ಲೆಯ ಜನರಲ್ಲಿ ಸಂತಸ ಮೂಡಿದೆ. ಪಾಸ್ಪೋರ್ಟ್ ಕೇಂದ್ರವನ್ನು ಉದ್ಘಾಟನೆ ಮಾಡಿದ ಜಿಲ್ಲಾ [more]

ಹೈದರಾಬಾದ್ ಕರ್ನಾಟಕ

ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ದೃತಿಗೆಡಿಸಲು ಕೇಂದ್ರ ಸರ್ಕಾರ ಹೊರಟಿದೆ – ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ,ಫೆ.28-ರಾಜ್ಯ ಚುನಾವಣೆ ಹತ್ತಿರವಿರುವಾಗ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರನ್ನು ದೃತಿಗೆಡಿಸಲು ಕೇಂದ್ರ ಸರ್ಕಾರ ಹೊರಟಿದೆ ಎಂದು ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. [more]

ಹಳೆ ಮೈಸೂರು

ಸಮಾಜದಲ್ಲಿ ಪ್ರಕಾಶ್ ರೈ ಅವರ ಮಾನ-ಮರ್ಯಾದೆಗೆ ಇರುವ ಬೆಲೆ ಒಂದು ರೂ. – ಪ್ರತಾಪ್ ಸಿಂಹ

ಮೈಸೂರು, ಫೆ.28- ಸಮಾಜದಲ್ಲಿ ಪ್ರಕಾಶ್ ರೈ ಅವರ ಮಾನ-ಮರ್ಯಾದೆಗೆ ಇರುವ ಬೆಲೆ ಒಂದು ರೂ. ಎಂಬುದನ್ನು ನ್ಯಾಯಾಲಯದಲ್ಲಿ ಅವರೇ ಒಪ್ಪಿಕೊಂಡಂತಾಗಿದೆ ಎಂದು ಹರಿಹಾಯ್ದಿದ್ದಾರೆ. ನಗರದ ಜಲದರ್ಶಿನಿ ಅತಿಥಿ [more]

ಹೈದರಾಬಾದ್ ಕರ್ನಾಟಕ

ಮೋದಿಯಂತಹ ಕೀಳುಮಟ್ಟದ ಪ್ರಧಾನಿಯನ್ನು ನೋಡೇ ಇಲ್ಲ – ಸಿಎಂ ಸಿದ್ದರಾಮಯ್ಯ

ಕೊಪ್ಪಳ, ಫೆ.28-ಮೋದಿಯಂತಹ ಕೀಳುಮಟ್ಟದ ಪ್ರಧಾನಿಯನ್ನು ನೋಡೇ ಇಲ್ಲ ಎಂದು ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಚೆಕ್ ಮೂಲಕ ಲಂಚ ತೆಗೆದುಕೊಂಡಿರುವವರನ್ನು ಪಕ್ಕದಲ್ಲಿಟ್ಟುಕೊಂಡು ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ [more]