
ವ್ಯಕ್ತಿಯ ಜನ್ಮ ಪ್ರಮಾಣ ಪತ್ರ, ಜನನ ಸ್ಥಳ ಪ್ರಮಾಣ ಪತ್ರ-ಭಾರತದ ಪೌರತ್ವಕ್ಕೆ ಸಂಬಂಧಿಸಿದಂತೆ ದಾಖಲೆ
ನವದೆಹಲಿ, ಡಿ.21- ಭಾರತದ ಪೌರತ್ವಕ್ಕೆ ಆಧಾರ್, ಚುನಾವಣಾ ಗುರುತು ಚೀಟಿ (ವೋಟರ್ ಐಡಿ) ಮತ್ತು ಪಾಸ್‍ಪೋರ್ಟ್ ದಾಖಲೆಗಳಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ವ್ಯಕ್ತಿಯ ಜನ್ಮ ಪ್ರಮಾಣ [more]