ಅಂತರರಾಷ್ಟ್ರೀಯ

ಪೌರತ್ವ ತಿದ್ದುಪಡಿ ಮಸೂದೆ-ಭಾರತದ ಭವ್ಯ ಜಾತ್ಯಾತೀತ ನಿಲುವನ್ನೇ ಅಲುಗಾಡಿಸಿಸಬಹುದು-ಬಾಂಗ್ಲಾ ವಿದೇಶಾಂಗ ಸಚಿವ ಎಕೆ ಅಬ್ದುಲ್ ಮೊಮೆನ್

ಢಾಕಾ, ಡಿ.12- ಭಾರತ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಮಸೂದೆಯಿಂದಾಗಿ ಆ ದೇಶದ ಜಾತ್ಯಾತೀತತೆ ದುರ್ಬಲಗೊಳ್ಳಬಹುದು ಎಂದು ಬಾಂಗ್ಲಾ ದೇಶ ಅಭಿಪ್ರಾಯಪಟ್ಟಿದೆ. ಬಾಂಗ್ಲಾ ದೇಶ ವಿದೇಶಾಂಗ [more]

ರಾಷ್ಟ್ರೀಯ

ಈಶಾನ್ಯ ರಾಜ್ಯಗಳಲ್ಲಿ ಭುಗಿಲೆದ್ದಿರುವ ಹಿಂಸಾತ್ಮಕ ಪ್ರತಿಭಟನೆ-ಲೋಕಸಭೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ವಾದ-ವಾಗ್ವಾದ

ನವದೆಹಲಿ, ಡಿ.12- ಪೌರತ್ವ ತಿದ್ದುಪಡಿ ಕಾಯ್ದೆ ಮಸೂದೆ ವಿರೋಧಿಸಿ ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಭುಗಿಲೆದ್ದಿರುವ ಹಿಂಸಾತ್ಮಕ ಪ್ರತಿಭಟನೆ ಲೋಕಸಭೆಯಲ್ಲಿಂದು ಪ್ರತಿಧ್ವನಿಸಿ ಆಡಳಿತ ಪಕ್ಷ ಮತ್ತು ವಿರೋಧ [more]

ಬೆಂಗಳೂರು

ವಾಹನ ಪ್ರಿಯರಿಗೆ ಭಾರೀ ಶಾಕ್

ಬೆಂಗಳೂರು, ಡಿ.12-ನಗರದ ಸಾರ್ವಜನಿಕರಿಗೆ ಸರ್ಕಾರ ಶಾಕ್ ನೀಡಿದೆ. ಇನ್ನು ಮುಂದೆ ಹೊಸ ಕಾರು ಖರೀದಿಸಬೇಕಾದರೆ ನಿಲುಗಡೆಯ ಸ್ಥಳ ಇರುವ ಬಗ್ಗೆ ದೃಢೀಕರಣ ಪತ್ರ ನೀಡಬೇಕು. ಈಗಾಗಲೇ ಕಾರು [more]

ಬೆಂಗಳೂರು

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಚೇತರಿಕೆ

ಬೆಂಗಳೂರು, ಡಿ.12-ಆರೋಗ್ಯದ ಏರುಪೇರಿನಿಂದಾಗಿ ಆ್ಯಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ವಾರ್ಡ್‍ಗೆ ಶಿಫ್ಟ್ ಮಾಡಲಾಗಿದೆ. ಸಂಜೆಯೊಳಗಾಗಿ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ. ನಿನ್ನೆ [more]

ಮತ್ತಷ್ಟು

ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುವ ಸಾಧ್ಯತೆ

ಬೆಂಗಳೂರು,ಡಿ.12- ಉಪಚುನಾವಣೆಯಲ್ಲಿ ಗೆದ್ದು ಗೂಟದ ಕಾರು ಏರಲು ಸಜ್ಜಾಗಿದ್ದ ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆ ಉಂಟಾಗಿದೆ. ಏಕೆಂದರೆ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುವ ಸಾಧ್ಯತೆ ಹೆಚ್ಚಾಗಿದ್ದು, ಇನ್ನು [more]

ಬೆಂಗಳೂರು

ಗೆದ್ದಿರುವ ಇಬ್ಬರು ಶಾಸಕರಿಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಕಮ್ಮಿ

ಬೆಂಗಳೂರು,ಡಿ.12- ಉಪಚುನಾವಣೆಯಲ್ಲಿ ಗೆದ್ದಿರುವ ಇಬ್ಬರು ಶಾಸಕರಿಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆಗಳು ಕ್ಷೀಣಿಸಿವೆ. ಬೆಳಗಾವಿ ಜಿಲ್ಲೆ ಅಥಣಿಯಿಂದ ಗೆದ್ದಿರುವ ಮಹೇಶ್ ಕುಮಟಳ್ಳಿ, ಕಾಗವಾಡದಿಂದ ಗೆದ್ದಿರುವ ಶ್ರೀಮಂತ್‍ಪಾಟೀಲ್ ಅವರುಗಳನ್ನು [more]

ಬೆಂಗಳೂರು

ಮುಖ್ಯಮಂತ್ರಿ ನಿವಾಸಕ್ಕೆ ಎಡತಾಕುತ್ತಿರುವ ಸಚಿವ ಸ್ಥಾನದ ಆಕಾಂಕ್ಷಿಗಳು

ಬೆಂಗಳೂರು,ಡಿ.12- ಶತಾಯಗತಾಯ ಸಂಪುಟಕ್ಕೆ ಸೇರ್ಪಡೆಯಾಗಲೇಬೇಕೆಂದು ತೀರ್ಮಾನಿಸಿರುವ ಸಚಿವ ಸ್ಥಾನದ ಆಕಾಂಕ್ಷಿಗಳು ಮುಖ್ಯಮಂತ್ರಿ ನಿವಾಸಕ್ಕೆ ಎಡತಾಕುತ್ತಿದ್ದಾರೆ. ಬೆಳಗ್ಗೆಯಿಂದ ಸಂಜೆವರೆಗೂ ಶಾಸಕರು, ಮಾಜಿ ಸಚಿವರು ಸೇರಿದಂತೆ ಮತ್ತಿತರರು ಡಾಲರ್ಸ್ ಕಾಲೋನಿಯಲ್ಲಿರುವ [more]

ಬೆಂಗಳೂರು

ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯುವುದಿಲ್ಲ-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಡಿ.12-ವಿಪಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲ. ಪಕ್ಷ ಪರ್ಯಾಯ ನಾಯಕರಿಗೆ ಅವಕಾಶ ಕಲ್ಪಿಸಿಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. [more]

ಬೆಂಗಳೂರು

ನಾಯಕರ ರಾಜೀನಾಮೆ ಪರ್ವ-ನವದೆಹಲಿಗೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಡಿ.12- ಉಪ ಚುನಾವಣೆಯ ಫಲಿತಾಂಶ, ನಾಯಕರ ರಾಜೀನಾಮೆ ಪರ್ವ ಕುರಿತಂತೆ ಚರ್ಚಿಸಲು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಇಂದು ಸಂಜೆ ನವದೆಹಲಿಗೆ ತೆರಳುತ್ತಿದ್ದಾರೆ. ಉಪ ಚುನಾವಣೆ ಬಳಿಕ [more]

ಬೆಂಗಳೂರು

ಪಾಲಿಕೆ ಕಚೇರಿಯಲ್ಲೇ ಕನ್ನಡ ಭಾಷೆಗೆ ಅವಮಾನ

ಬೆಂಗಳೂರು, ಡಿ.12- ಮೇಯರ್ ಗೌತಮ್‍ಕುಮಾರ್ ಅವರು ಕನ್ನಡ ಭಾಷೆಗೆ ಸಂಪೂರ್ಣ ಆದ್ಯತೆ ನೀಡಬೇಕೆಂದು ಬೊಬ್ಬೆಹೊಡೆಯುತ್ತಿದ್ದರೆ. ಇತ್ತ ಅವರ ಅಧೀನ ಅಧಿಕಾರಿಗಳು ಓದು, ಬರಹ ತಿಳಿಯದ ಸಣ್ಣಪುಟ್ಟ ವ್ಯಾಪಾರಿಗಳಿಗೆ [more]

ಬೆಂಗಳೂರು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶೀಘ್ರ ಗುಣಮುಖರಾಗಲಿ-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು, ಡಿ.12- ಹೃದಯ ಚಿಕಿತ್ಸೆಗೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೀಘ್ರ ಗುಣಮುಖರಾಗಲಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾರೈಸಿದ್ದಾರೆ. ಸಿದ್ದರಾಮಯ್ಯ ಅವರು ಹೃದಯ ಚಿಕಿತ್ಸೆಗೆ [more]

ಬೆಂಗಳೂರು

ಬಿಬಿಎಂಪಿ ಚುನಾವಣೆ ಹಾಗೂ ಪಕ್ಷದ ಸಂಘಟನೆ ಹಿನ್ನಲೆ-ಬೆಂಗಳೂರು ನಗರಾಭಿವೃದ್ಧಿ ಹೊಣೆಗಾರಿಕೆ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್ರವರ ಹೆಗಲಿಗೆ ವಹಿಸಲು ಒಲವು

ಬೆಂಗಳೂರು, ಡಿ.12- ಮುಂಬರುವ ಬಿಬಿಎಂಪಿ ಚುನಾವಣೆ ಹಾಗೂ ಪಕ್ಷದ ಸಂಘಟನೆಯನ್ನು ಗಮನದಲ್ಲಿಟ್ಟುಕೊಂಡು ಪ್ರತಿಷ್ಠಿತ ಬೆಂಗಳೂರು ನಗರಾಭಿವೃದ್ಧಿ ಹೊಣೆಗಾರಿಕೆಯನ್ನು ಹಾಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರ ಹೆಗಲಿಗೆ ಹೊರಿಸಲು ಮುಖ್ಯಮಂತ್ರಿ [more]

ಬೆಂಗಳೂರು

ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ- ಮಾಜಿ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಡಿ.12- ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ. ಅನಗತ್ಯವಾಗಿ ನನ್ನ ಹೆಸರನ್ನು ಎಳೆದು ತರಬೇಡಿ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ [more]

ಹಾಸನ

ಜಿಲ್ಲೆಯಲ್ಲಿ ಜೀತಪದ್ಧತಿ ಜೀವಂತ

ಹಾಸನ, ಡಿ.11- ಜಿಲ್ಲೆಯಲ್ಲಿ ಜೀತಪದ್ಧತಿ ಜೀವಂತವಾಗಿರುವುದನ್ನು ಹೊಳೆನರಸೀಪುರ ತಾಲ್ಲೂಕು ಆಡಳಿತ ಪತ್ತೆಹಚ್ಚಿ 16 ಮಂದಿಯನ್ನು ರಕ್ಷಿಸಿದೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಮುಂಡನಹಳ್ಳಿಯ ಕಬ್ಬಿನ ಗದ್ದೆಯಲ್ಲಿ ದಿನಕ್ಕೆ [more]

ರಾಜ್ಯ

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಡೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು- ಮಾಜಿ ಸಚಿವ ಜಿ.ಟಿ.ದೇವೇಗೌಡ

ಮೈಸೂರು, ಡಿ.11- ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಇನ್ನಾದರೂ ತಮ್ಮ ನಡೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕಿದೆ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ರಾಷ್ಟ್ರೀಯ

ಕೆರೆಗಳ ಮಾಲಿನ್ಯ ಪ್ರಕರಣ-ರಾಜ್ಯ ಸರ್ಕಾರವನ್ನು ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡ ಎನ್‍ಜಿಟಿ

ನವದೆಹಲಿ, ಡಿ.11- ಹಾನಿಕಾರಕ ನೊರೆ ಮತ್ತು ಬೆಂಕಿಗೆ ಕಾರಣವಾಗಿ ದೇಶಾದ್ಯಂತ ವ್ಯಾಪಕ ಚರ್ಚೆಗೆ ಎಡೆಮಾಡಿಕೊಟ್ಟಿದ್ದ ಬೆಳ್ಳಂದೂರು, ವರ್ತೂರು ಮತ್ತು ಅಗರ ಕೆರೆಗಳ ಮಾಲಿನ್ಯ ಪ್ರಕರಣದಲ್ಲಿ ರಾಜ್ಯ ಸರ್ಕಾರವನ್ನು [more]

ರಾಷ್ಟ್ರೀಯ

ಅಸ್ಸಾಂನಲ್ಲಿ ಮುಂದುವರೆದ ಪ್ರತಿಭಟನೆ

ಗುವಾಹಟಿ, ಡಿ.11- ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಈಶಾನ್ಯ ರಾಜ್ಯ ಅಸ್ಸೋಂನಲ್ಲಿ ಎರಡನೆ ದಿನವಾದ ಇಂದು ಸಹ ಹಿಂಸಾತ್ಮಕ ಪ್ರತಿಭಟನೆಗಳು ಮುಂದುವರಿದಿವೆ. ರಸ್ತೆ ತಡೆ ಚಳವಳಿ ನಡೆಸಿ [more]

ರಾಷ್ಟ್ರೀಯ

ಪೌರತ್ವ ತಿದ್ದುಪಡಿ ಮಸೂದೆ- ಈಶಾನ್ಯ ರಾಜ್ಯಗಳಲ್ಲಿ ತೀವ್ರ ಪ್ರತಿಭಟನೆ

ಗುವಾಹಟಿ/ಅಗರ್ತಲಾ, ಡಿ.11- ಕೇಂದ್ರ ಸರ್ಕಾರದ ಉದ್ದೇಶಿತ ಪೌರತ್ವ ತಿದ್ದುಪಡಿ ಮಸೂದೆಗೆ ಅಸ್ಸಾಂ, ತ್ರಿಪುರಾ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ತೀವ್ರ ಪ್ರತಿಭಟನೆ ಮುಂದುವರೆದಿದೆ. ತ್ರಿಪುರಾದಲ್ಲಿ ಪ್ರತಿಭಟನಾಕಾರರು ಸಂಪೂರ್ಣ ಬಂದ್‍ಗೆ [more]

ರಾಷ್ಟ್ರೀಯ

ಜಿಎಸ್‍ಟಿ ಪರಿಹಾರ ವಿಳಂಬ- ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ

ನವದೆಹಲಿ, ಡಿ.11- ಕೇಂದ್ರ ಸರ್ಕಾರದಿಂದ ರಾಜ್ಯಗಳಿಗೆ ಪಾವತಿಯಾಗಬೇಕಾಗಿರುವ ಜಿಎಸ್‍ಟಿ ಪರಿಹಾರ ವಿಳಂಬವಾಗುತ್ತಿರುವುದನ್ನು ಪ್ರತಿಭಟಿಸಿ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳು ಗದ್ದಲ, ಕೋಲಾಹಲ ವಾತಾವರಣ ಸೃಷ್ಟಿಸಿದ ಕಾರಣ ಸದನವನ್ನು ಒಂದು [more]

ಅಂತರರಾಷ್ಟ್ರೀಯ

ಭೀಕರ ಗುಂಡಿನ ಕಾಳಗ-ಪೋಲೀಸ್ ಅಧಿಕಾರಿ ಸೇರಿ ಆರು ಮಂದಿ ಸಾವು

ಜೆರ್ಸಿಸಿಟಿ, ಡಿ.11- ಅಮೆರಿಕದ ಜೆರ್ಸಿ ಸಿಟಿಯಲ್ಲಿ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಪೋಲೀಸ್ ಅಧಿಕಾರಿ ಸೇರಿ ಆರು ಮಂದಿ ಹತರಾಗಿದ್ದಾರೆ. ಈ ಘಟನೆಯಲ್ಲಿ ಕೆಲವರಿಗೆ ಗಾಯಗಳಾಗಿವೆ. ಗುಂಡಿನ [more]

ಮತ್ತಷ್ಟು

ಭಾರತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು

ಬೆಂಗಳೂರು, ಡಿ.11-ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಭಾರತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಇಂದು ಕೆಪಿಸಿಸಿ ಕಚೇರಿ ಎದುರು ಬೃಹತ್ [more]

ಬೆಂಗಳೂರು

ಕಾಂಗ್ರೆಸ್ ನಾಯಕ ಸ್ಥಾನದ ಸಹವಾಸ ಬೇಡ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಡಿ.11- ಕಾಂಗ್ರೆಸ್ ನಾಯಕ ಸ್ಥಾನದ ಸಹವಾಸ ಬೇಡ, ವರಿಷ್ಠರು ಬಯಸಿದರೆ ವಿರೋಧ ಪಕ್ಷದ ನಾಯಕ ಸ್ಥಾನವನ್ನು ನಿಭಾಯಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್‍ಗೆ ಸಂದೇಶ [more]

ಬೆಂಗಳೂರು

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ರಾಜೀನಾಮೆ ಹಿನ್ನಲೆ- ಕಾಂಗ್ರೆಸ್ ಪಕ್ಷವೀಗ ಸಂಪೂರ್ಣ ಖಾಲಿ

ಬೆಂಗಳೂರು, ಡಿ.11-ಉಪಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡ ರಾಜೀನಾಮೆ ನೀಡಿದ್ದರಿಂದ ಕಾಂಗ್ರೆಸ್ ಪಕ್ಷವೀಗ ಸಂಪೂರ್ಣ ಖಾಲಿಯಾಗಿದೆ. ಈ ಹಿಂದೆ ಕರ್ನಾಟಕದಲ್ಲಿ [more]

ಬೆಂಗಳೂರು

ಸೋಮವಾರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ

ಬೆಂಗಳೂರು, ಡಿ.11-ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಸೋಮವಾರ ನಡೆಯುವ ಸಾಧ್ಯತೆ ಇದ್ದು, 11 ಮಂದಿ ನೂತನ ಸಚಿವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ. ಶನಿವಾರ ನವದೆಹಲಿಗೆ ತೆರಳಲಿರುವ [more]

ಬೆಂಗಳೂರು

ಎಚ್.ವಿಶ್ವನಾಥ್ ಮತ್ತು ಎಂಟಿಬಿ ನಾಗರಾಜ್ ಮೇಲ್ಮನೆಗೆ ಆಯ್ಕೆ

ಬೆಂಗಳೂರು, ಡಿ.11-ಉಪಚುನಾವಣೆಯಲ್ಲಿ ಪರಾಭವ ಗೊಂಡಿರುವ ಮಾಜಿ ಸಚಿವರಾದ ಎಚ್.ವಿಶ್ವನಾಥ್ ಮತ್ತು ಎಂಟಿಬಿ ನಾಗರಾಜ್ ಮೇಲ್ಮನೆಗೆ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಈ ಇಬ್ಬರಿಗೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ [more]