
ಶಿವಸೇನೆ, ಎನ್‍ಸಿಪಿ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರ ರಚನೆ ಬಹುತೇಕ ಖಚಿತ
ಮುಂಬೈ, ನ.15- ವಿಧಾನಸಭೆ ಚುನಾವಣಾ ಫಲಿತಾಂಶದ ನಂತರ ಮಹಾರಾಷ್ಟ್ರದಲ್ಲಿ ಅನೇಕ ಬೆಳವಣಿಗೆಗಳಿಗೆ ಸಾಕ್ಷಿಯಾದ ಅಧಿಕಾರ ಹಂಚಿಕೆ ಬಿಕ್ಕಟ್ಟು ಕೊನೆಗೊಳ್ಳುವ ಸ್ಪಷ್ಟ ಲಕ್ಷಣಗಳು ಗೋಚರಿಸುತ್ತಿವೆ. ಶಿವಸೇನೆ, ರಾಷ್ಟ್ರೀಯವಾದಿ ಕಾಂಗ್ರೆಸ್(ಎನ್‍ಸಿಪಿ) [more]