
ಜಗನ್ನಾಥ ಭವನದಲ್ಲಿ ಸಚೀವರಿಂದ ಪ್ರತಿದಿನ ಅಹವಾಲು ಸ್ವೀಕಾರ
ಬೆಂಗಳೂರು : ಪಕ್ಷ ಮತ್ತು ಸರ್ಕಾರದ ನಡುವೆ ಉಂಟಾಗಿದ್ದ ನಿರ್ವಾತ ಸನ್ನ್ನಿವೇಶವನ್ನು ನಿವಾರಿಸಲು ಭಾರತೀಯ ಜನತಾ ಪಕ್ಷ ಮುಂದಾಗಿದೆ. ಹೊಸ ಸರ್ಕಾರ ಬಂದಿರುವ ಹಿನ್ನಲೆಯಲ್ಲಿ ಕಾರ್ಯಕರ್ತರು ಮತ್ತು ಸಾರ್ವಜನಿಕರ [more]
ಬೆಂಗಳೂರು : ಪಕ್ಷ ಮತ್ತು ಸರ್ಕಾರದ ನಡುವೆ ಉಂಟಾಗಿದ್ದ ನಿರ್ವಾತ ಸನ್ನ್ನಿವೇಶವನ್ನು ನಿವಾರಿಸಲು ಭಾರತೀಯ ಜನತಾ ಪಕ್ಷ ಮುಂದಾಗಿದೆ. ಹೊಸ ಸರ್ಕಾರ ಬಂದಿರುವ ಹಿನ್ನಲೆಯಲ್ಲಿ ಕಾರ್ಯಕರ್ತರು ಮತ್ತು ಸಾರ್ವಜನಿಕರ [more]
– ತನ್ನ ಉತ್ಪನ್ನಗಳ [more]
ಶಹಜಾನ್‍ಪುರ(ಉ.ಪ್ರ), ಸೆ.30-ಬಿಜೆಪಿ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ ಅವರಿಂದ ಅತ್ಯಾಚಾರಕ್ಕೆ ಒಳಗಾದರೆನ್ನಲಾದ ಕಾನೂನು ವಿದ್ಯಾರ್ಥಿನಿಗೆ ಬೆಂಬಲ ಸೂಚಿಸಿ ಇಂದು ಕಾಂಗ್ರೆಸ್ ನಡೆಸಿದ ಸಾರ್ವಜನಿಕ [more]
ಡೆಹ್ರಾಡೂನ್, ಸೆ.30- ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಉತ್ತರಾಖಂಡ್‍ನ ಬಿಜೆಪಿ 40 ಮುಖಂಡರು ಮತ್ತು ಕಾರ್ಯಕರ್ತರನ್ನು ಉಚ್ಛಾಟನೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಜೆಪಿ ಈ ಕ್ರಮ [more]
ಪಾಟ್ನಾ/ಲಕ್ನೊ, ಸೆ.29- ಬಿಹಾರ, ಉತ್ತರಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಂದುವರೆದ ಮಳೆ ಆರ್ಭಟದಿಂದಾಗಿ ಈ ವರೆಗೆ ಸತ್ತವರ ಸಂಖ್ಯೆ 160ಕ್ಕೆ ಏರಿದೆ. ಕಳೆದ ನಾಲ್ಕು ದಿನಗಳಿಂದ ಬಿಹಾರ, [more]
ಮುಂಬೈ, ಸೆ.30- ಹಿಂದಿ ಚಿತ್ರರಂಗದ ಹಿರಿಯ ನಟ ವಿಜು ಖೋಟೆ ಇನ್ನಿಲ್ಲ. ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದರು. ಬಾಲಿವುಡ್‍ನ ಸರ್ವಕಾಲಿಕ ಶ್ರೇಷ್ಠ ಚಿತ್ರವೆಂದೇ [more]
ಬೀಜಿಂಗ್, ಸೆ.30-ಪೂರ್ವ ಚೀನಾದ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 21 ಮಂದಿ ಮೃತಪಟ್ಟು, ಅನೇಕರು ತೀವ್ರ ಗಾಯಗೊಂಡಿದ್ದಾರೆ. ಈ ದುರ್ಘಟನೆಯಿಂದ ಎಂಟು ಕಾರ್ಮಿಕರನ್ನು ರಕ್ಷಿಸಲಾಗಿದೆ. ಗಾಯಾಳುಗಳಲ್ಲಿ ಮೂವರ [more]
ಕೈರೋ, ಸೆ.30-ಯೆಮೆನ್ ಬಂಡುಕೋರರು ಮತ್ತು ಸೌದಿ ಅರೇಬಿಯಾ ನೇತೃತ್ವದ ಮಿತ್ರಪಡೆಗಳ ನಡುವಣಾ ಸಂಘರ್ಷ ತಾರಕಕ್ಕೇರಿದೆ. ಉಭಯ ದೇಶಗಳ ಗಡಿ ಭಾಗದಲ್ಲಿ ತಾವು ನಡೆಸಿದ ಭಾರೀ ದಾಳಿಯಲ್ಲಿ 500ಕ್ಕೂ [more]
ಹುಬ್ಬಳ್ಳಿ, ಸೆ.30- ಗಣಿನಾಡು ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸಪೇಟೆಯನ್ನು ವಿಜಯನಗರ ಜಿಲ್ಲೆಯನ್ನಾಗಿ ಮಾಡುವುದಕ್ಕೆ ಅನರ್ಹ ಶಾಸಕ ಆನಂದ್‍ಸಿಂಗ್ ಪ್ರಯತ್ನ ಎಲ್ಲಿಲ್ಲದ ಪ್ರಯತ್ನ ಮಾಡುತ್ತಿದ್ದರೇ ಇದಕ್ಕೆ ಗಣಿಧಣಿ ರೆಡ್ಡಿಗಳು [more]
ಕಲಬುರ್ಗಿ, ಸೆ.30- ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ರಚನೆಯಾಗುವುದು ದೆಹಲಿಯ ಬಿಜೆಪಿ ನಾಯಕರಿಗೆ ಇಷ್ಟ ಇರಲಿಲ್ಲ. ಹಾಗಾಗಿ ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಯಾವುದೇ ನೆರವು ದೊರೆಯುತ್ತಿಲ್ಲ ಎಂದು ಮಾಜಿ [more]
ರಾಯಚೂರು, ಸೆ.30- ಸರ್ಕಾರ ನಡೆಸಲು ಆಗದೇ ಇದ್ದರೆ ರಾಜೀನಾಮೆ ಕೊಟ್ಟು ಹೋಗಿ. ತಂತಿಯ ಮೇಲೆ ನಡೆದು ಕೆಳಗೆ ಬೀದ್ದುಗಿದ್ದು ಹೋದೀರಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಲಿ [more]
ಶಿಕಾರಿಪುರ, ಸೆ.30-ಕಾಂಗ್ರೆಸ್-ಜೆಡಿಎಸ್‍ನಿಂದ ಅನರ್ಹಗೊಂಡಿರುವ ಶಾಸಕರಿಗೆ ಮುಂಬರುವ ಉಪಚುನಾವಣೆಯಲ್ಲಿ ಬಿಜೆಪಿಯಿಂದಲೇ ಟಿಕೆಟ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಿನ್ನೆಯಷ್ಟೆ ಮಾಜಿ ಸಚಿವ ಉಮೇಶ್ ಕತ್ತಿ ಅನರ್ಹರ ದಾರಿ [more]
ಬೆಂಗಳೂರು, ಸೆ.30-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ನಡುವೆ ಉಂಟಾದ ಸಮನ್ವತೆಯ ಕೊರತೆ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಪ್ರತಿಷ್ಠಿತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) [more]
ಬೆಂಗಳೂರು, ಸೆ.30-ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷವನ್ನು ಮುನ್ನಡೆಸಿದ್ದರೆ ಕಾಂಗ್ರೆಸ್‍ಗೆ ಇಂದು ಇಂತಹ ದಯನೀಯ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಅನರ್ಹ ಶಾಸಕ ಬಿ.ಸಿ.ಪಾಟೀಲ್ ಇಂದಿಲ್ಲಿ [more]
ಬೆಂಗಳೂರು,ಸೆ.30- ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್‍ಗೆ 15 ವಿಧಾನ ಸಭಾಕ್ಷೇತ್ರಗಳ ಉಪಚುನಾವಣೆ ಮಹತ್ವದಾಗಿದ್ದರೂ ಒಳಜಗಳ, ಭಿನ್ನಮತ ಆಯಾಯ ಪಕ್ಷಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. [more]
ಬೆಂಗಳೂರು,ಸೆ.30- ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೊಳಿಸಲು ವಿವಿಧ ಸರ್ಕಾರಗಳು ಯತ್ನಿಸಿದರೂ ಅದು ಕಾರ್ಯರೂಪಕ್ಕೆ ಬರಲೇ ಇಲ್ಲ. ಇದೀಗ ಮತ್ತೆ ಬಿಜೆಪಿ ಸರ್ಕಾರ ಹೊಸ ಮರಳು ನೀತಿಯ [more]
ಬೆಂಗಳೂರು,ಸೆ.30- ಸಂಸದ ಡಿ.ಕೆ.ಸುರೇಶ್ ಅವರಿಗೆ ನೋಟಿಸ್ ಕೊಟ್ಟಿರುವುದರಲ್ಲಿ ಬಿಜೆಪಿಯ ಪಾತ್ರವಿಲ್ಲ ಎಂದು ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ.ಶಿವಕುಮಾರ್ ಅವರ [more]
ಬೆಂಗಳೂರು,ಸೆ.30- ಪ್ರವಾಹದಿಂದಾಗಿ ಮನೆಮಠ ಕಳೆದುಕೊಂಡು ಬೀದಿಗೆ ಬಿದ್ದಿರುವವರಿಗೆ ಬದುಕು ಕಟ್ಟಿಕೊಡಲು ಸಾಧ್ಯವಾಗದಿದ್ದರೆ ಜನರೇ ನಿಮ್ಮನ್ನು ತಂತಿ ಮೇಲಿಂದ ಇಳಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಯಡಿಯೂರಪ್ಪನವರಿಗೆ ತಿರುಗೇಟು [more]
ಬೆಂಗಳೂರು,ಸೆ.30- ಉಪಚುನಾವಣೆಗಳಿಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವುದರಿಂದ ಕೂಡಲೇ ನೀತಿ ಸಂಹಿತೆಯನ್ನು ಜಾರಿಗೆ ತರಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ. ಕಾಂಗ್ರೆಸ್ ನಿಯೋಗ ಇಂದು ರಾಜ್ಯ ಚುನಾವಣಾ ಮುಖ್ಯಾಧಿಕಾರಿಯನ್ನು [more]
ಬೆಂಗಳೂರು, ಸೆ.30- ರಾಜ್ಯ ಸರ್ಕಾರ ಅನುದಾನ ವಾಪಸ್ ಪಡೆದಿರುವುದನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ನಾಳೆ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಸಲಿದೆ. [more]
ಬೆಂಗಳೂರು, ಸೆ.30- ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಮತ್ತು ನಾನು ಸ್ನೇಹಿತರು. ಏಕವಚನದಲ್ಲಿ ಪರಸ್ಪರ ನಿಂದಿಸಿಕೊಂಡಿದ್ದೇವೆ ಎಂಬುದು ಸುಳ್ಳು ವದಂತಿ ಎಂದು ಸ್ಪಷ್ಟಪಡಿಸುವ ಮೂಲಕ ಮಾಜಿ ಮುಖ್ಯಮಂತ್ರಿ [more]
ಬೆಂಗಳೂರು, ಸೆ.30- ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಅ.14ಕ್ಕೆ ಮುಂದೂಡಿದೆ. [more]
ಬೆಂಗಳೂರು, ಸೆ.30- ಜಾರಿ ನಿರ್ದೇಶನಾಲಯದಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಸಂಸದ ಡಿ.ಕೆ.ಸುರೇಶ್ ಸ್ಪಷ್ಟಪಡಿಸಿದ್ದಾರೆ. ನವದೆಹಲಿಯಲ್ಲಿಂದು ತಮ್ಮ ಸಹೋದರ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಬಳಿಕ [more]
ಬೆಂಗಳೂರು, ಸೆ.30- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಆದೇಶ ನೀಡಿದ್ದರೂ ಸಹ ಅದನ್ನು ಲೆಕ್ಕಿಸದೆ ನಾಳೆಯೇ ಬಿಬಿಎಂಪಿ ಮೇಯರ್, ಉಪಮೇಯರ್ ಆಯ್ಕೆಗೆ ಚುನಾವಣೆ ನಡೆಸುವುದಾಗಿ ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ಸ್ಪಷ್ಟಪಡಿಸಿದ್ದಾರೆ. [more]
ಬೆಂಗಳೂರು, ಸೆ.29-ಸರ್ಕಾರಿ ಹುದ್ದೆಗಳಲ್ಲಿ ರಾಷ್ಟ್ರೀಯ ಕೆಡಿಟ್ ಕಾಪ್ರ್ಸ್ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡಬೇಕೆಂದು ಕರ್ನಾಟಕ ಸ್ಟೇಟ್ ನ್ಯಾಷನಲ್ ಎನ್‍ಸಿಸಿ ಎಕ್ಸ್ ಅಸೋಸಿಯೇಷನ್ ಒತ್ತಾಯಿಸಿತು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಷನ್ ಅಧ್ಯಕ್ಷ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ