ರಾಷ್ಟ್ರೀಯ

ಇ-ಸಿಗರೇಟ್‍ಗಳ ದುಷ್ಪರಿಣಾಮಗಳನ್ನು ತಡೆಗಟ್ಟಲು ಸುಗ್ರೀವಾಜ್ಞೆ ಹೊರಡಿಸಿದ ಕೇಂದ್ರ ಸರ್ಕಾರ

ನವದೆಹಲಿ, ಸೆ.19- ಧೂಮಪಾನಕ್ಕೆ ಪರ್ಯಾಯವಾದ ಮಾರಕ ಎಲೆಕ್ಟ್ರಾನಿಕ್ ಸಿಗರೇಟ್‍ಗಳ(ಇ-ಸಿಗರೇಟ್‍ಗಳ) ದುಷ್ಪರಿಣಾಮಗಳನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಇಂದು ಸುಗ್ರೀವಾಜ್ಞೆ ಹೊರಡಿಸಿದೆ. ಈ ಸುಗ್ರೀವಾಜ್ಞೆಯ ಅನ್ವಯ ಎಲೆಕ್ಟ್ರಾನಿಕ್ ಸಿಗರೇಟ್‍ಗಳು ಮತ್ತು [more]

ರಾಷ್ಟ್ರೀಯ

ಅಯೋಧ್ಯೆ ವಿವಾದದ ಡಿಸೆಂಬರ್ ಅಂತ್ಯದೊಳಗೆ ಅಂತಿಮ ತೀರ್ಪು

ನವದೆಹಲಿ, ಸೆ.18-ರಾಷ್ಟ್ರ ರಾಜಕಾರಣದಲ್ಲಿ ತಲ್ಲಣ ಉಂಟು ಮಾಡಿರುವ ಉತ್ತರ ಪ್ರದೇಶದ ಅಯೋಧ್ಯೆ ವಿವಾದದ ಅಂತಿಮ ತೀರ್ಪನ್ನು ಡಿಸೆಂಬರ್ ಅಂತ್ಯದೊಳಗೆ ಪ್ರಕಟಿಸಲು ಸುಪ್ರೀಂಕೋರ್ಟ್ ಪ್ರಕಟಿಸಿದೆ. ಅಯೋಧ್ಯೆಯ ರಾಮಜನ್ಮಭೂಮಿ ಮತ್ತು [more]

ಅಂತರರಾಷ್ಟ್ರೀಯ

ಸರಣಿ ಬಾಂಬ್ ಸ್ಪೋಟಕ್ಕೆ 50ಕ್ಕೂ ಹೆಚ್ಚು ಮಂದಿ ಬಲಿ

ಕಾಬೂಲ್, ಸೆ.18- ತಾಲಿಬಾನ್ ಉಗ್ರಗಾಮಿಗಳ ಸರಣಿ ದಾಳಿಗಳಿಂದ ನಲುಗಿರುವ ಆಫ್ಘಾನಿಸ್ತಾನದಲ್ಲಿ ಚುನಾವಣೆಗೆ ಮುನ್ನವೇ ನಡೆದ ಭಾರೀ ಹಿಂಸಾಚಾರದಲ್ಲಿ 50ಕ್ಕೂ ಹೆಚ್ಚು ಮಂದಿ ಬಲಿಯಾಗಿ ಅನೇಕರು ತೀವ್ರ ಗಾಯಗೊಂಡಿದ್ದಾರೆ. [more]

ಅಂತರರಾಷ್ಟ್ರೀಯ

ಜೇಡಗಳು ಮನುಷ್ಯರಿಗೆ ಅಪಾಯಕಾರಿಯಲ್ಲ ಬದಲಿಗೆ ಅವರಿಗೆ ಸಹಕಾರಿ

ವಾಷಿಂಗ್ಟನ್, ಸೆ.18- ಜೇಡ- ಕೀಟಲೋಕದ ವಿಸ್ಮಯ ಜೀವಿ. ಬಲೆ ಹೆಣೆದು ಅದರೊಳಗೆ ಬೀಳುವ ಹುಳು-ಹುಪ್ಪಟೆ ಮತ್ತು ಇತರ ಕೀಟಗಳನ್ನು ತಿನ್ನುವ ಪರಭಕ್ಷಕ ಜೇಡದ ಬಗ್ಗೆ ಜನರಲ್ಲಿ ಬಹು [more]

ಕ್ರೀಡೆ

ಕುಸ್ತಿಪಟು ವಿನಿಶ್ ಪೋಗಟ್ 2020ರ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಅರ್ಹತೆ

ನೂರ್‍ಸುಲ್ತಾನ್ (ಖಜಕ್‍ಸ್ತಾನ್), ಸೆ.18- ಭಾರತದ ಹೆಮ್ಮೆಯ ಕುಸ್ತಿಪಟು ವಿನಿಶ್ ಪೋಗಟ್ (53 ಕೆಜಿ ವಿಭಾಗ) ಟೋಕಿಯೋದಲ್ಲಿ ನಡೆಯಲಿರುವ 2020ರ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಖಜಕಿಸ್ತಾನದ [more]

ಮನರಂಜನೆ

ಖ್ಯಾತ ನಿರ್ಮಾಪಕ ಶ್ಯಾಮ್ ರಾಮ್ಸೆ ಮುಂಬೈನಲ್ಲಿ ನಿಧನ

ಮುಂಬೈ,ಸೆ.18- ಹಾರರ್ ಸಿನಿಮಾಗಳ ಖ್ಯಾತ ನಿರ್ಮಾಪಕ ಶ್ಯಾಮ್ ರಾಮ್ಸೆ(67) ಇಂದು ಮುಂಜಾನೆ ಮುಂಬೈನಲ್ಲಿ ನಿಧನರಾದರು. ನ್ಯೂಮೋನಿಯಾದಿಂದ ಬಳಲುತ್ತಿದ್ದ ಇವರು ಕಳೆದ ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. [more]

ರಾಷ್ಟ್ರೀಯ

ಆರ್ಟಿಕಲ್ 370 ರದ್ಧತಿ ಹಿನ್ನಲೆ-ಮತ್ತಷ್ಟು ಹಳಸಿದ ಭಾರತ ಮತ್ತು ಪಾಕಿಸ್ತಾನ ಸಂಬಂಧ

ನವದೆಹಲಿ, ಸೆ.18- ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ಧತಿ ನಂತರ ಭಾರತ ಮತ್ತು ಪಾಕಿಸ್ತಾನ ಸಂಬಂಧ ಮತ್ತಷ್ಟು ಹಳಸಿದೆ. ಇದೇ ವೇಳೆ ಅಮೆರಿಕಾದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ [more]

ರಾಷ್ಟ್ರೀಯ

ನೆರೆ ರಾಷ್ಟ್ರಗಳಿಂದ ಎದುರಾಗುತ್ತಿರುವ ಆತಂಕ ಹಿನ್ನಲೆ-ಮೂರು ಸೇನಾ ಪಡೆಗಳನ್ನು ಬಲವರ್ಧನೆಗೆ ಕೇಂದ್ರದಿಂದ ಕ್ರಮ- ರಕ್ಷಣಾ ಸಚಿವ ರಾಜನಾಥ್‍ಸಿಂಗ್

ನವದೆಹಲಿ, ಸೆ.18- ನೆರೆ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಚೀನಾದಿಂದ ಭಾರತಕ್ಕೆ ಪದೇ ಪದೇ ಎದುರಾಗುತ್ತಿರುವ ಆತಂಕಗಳ ಹಿನ್ನೆಲೆಯಲ್ಲಿ ಭಾರತದ ಮೂರು ಸೇನಾ ಪಡೆಗಳನ್ನು ಬಲವರ್ಧನೆಗೊಳಿಸಲು ಕೇಂದ್ರ ಸರ್ಕಾರ [more]

ರಾಷ್ಟ್ರೀಯ

ಶೌಚ ಗುಂಡಿ ಸ್ವಚ್ಛತೆ ವೇಳೆ ಕಾರ್ಮಿಕರ ಸಾವು- ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್

ನವದೆಹಲಿ, ಸೆ.18- ಶೌಚ ಗುಂಡಿಗಳನ್ನು ಕೈಗಳಿಂದ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಮೃತಪಡುತ್ತಿರುವ ಕಾರ್ಮಿಕರ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್ ಈವರಿಗೆ ಸುರಕ್ಷಿತ ಸಾಧನಗಳನ್ನು ನೀಡದ ಕೇಂದ್ರ ಸರ್ಕಾರದ [more]

ರಾಷ್ಟ್ರೀಯ

ಇ-ಸಿಗರೇಟ್‍ಗಳ ದುಷ್ಪರಿಣಾಮಗಳನ್ನು ತಡೆಗಟ್ಟಲು ಮುಂದಾಗಿರುವ ಕೇಂದ್ರ ಸರ್ಕಾರ

ನವದೆಹಲಿ, ಸೆ.18- ಧೂಮಪಾನಕ್ಕೆ ಪರ್ಯಾಯವಾದ ಮಾರಕ ಎಲೆಕ್ಟ್ರಾನಿಕ್ ಸಿಗರೇಟ್‍ಗಳ(ಇ-ಸಿಗರೇಟ್‍ಗಳ) ದುಷ್ಪರಿಣಾಮಗಳನ್ನು ತಡೆಗಟ್ಟಲು ಮುಂದಾಗಿರುವ ಕೇಂದ್ರ ಸರ್ಕಾರ, ಇದರ ಮೇಲೆ ನಿಷೇಧ ಹೇರಲು ಸುಗ್ರೀವಾಜ್ಞೆ ಹೊರಡಿಸಲು ಸಜ್ಜಾಗಿದೆ. ಈ [more]

ರಾಷ್ಟ್ರೀಯ

ಪಿ.ಚಿದಂಬರಂ ಅವರನ್ನು ಭೇಟಿಯಾದ ಗುಲಾಂ ನಬಿ ಅಜಾದ್

ನವದೆಹಲಿ, ಸೆ.18-ಕಾಂಗ್ರೆಸ್ ಹಿರಿಯ ಧುರೀಣರಾದ ಗುಲಾಂ ನಬಿ ಅಜಾದ್ ಮತ್ತು ಅಹಮದ್ ಪಟೇಲ್ ಇಂದು ಬೆಳಗ್ಗೆ ದೆಹಲಿಯ ತಿಹಾರ್ ಜೈಲಿನಲ್ಲಿರುವ ಕೇಂದ್ರದ ಮಾಜಿ ಸಚಿವ ಮತ್ತು ಪಕ್ಷದ [more]

ಅಂತರರಾಷ್ಟ್ರೀಯ

ಬೆಂಜಮಿನ್ ನೆತನ್ಯಾಹು ಅವರ ರಾಜಕೀಯ ಜೀವನ ಅಂತ್ಯ?

ಜೆರುಸಲೆಂ, ಸೆ.18-ಇಸ್ರೇಲ್‍ನ ಸುದೀರ್ಘ ಪ್ರಧಾನಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಬೆಂಜಮಿನ್ ನೆತನ್ಯಾಹು ಅವರ ರಾಜಕೀಯ ಜೀವನ ಅಂತ್ಯವಾಗುವುದೆ ? ಚುನಾವಣೋತ್ತರ ಸಮೀಕ್ಷೆಗಳನ್ನು ನಂಬುವುದಾದರೆ ಜನಪ್ರಿಯ ಪ್ರಧಾನಿಗೆ ಸಂಸತ್ತಿನಲ್ಲಿ [more]

ರಾಷ್ಟ್ರೀಯ

ಬಲವಂತವಾಗಿ ಹಿಂದಿಯನ್ನು ಹೇರುವುದು ಸರಿಯಲ್ಲ-ಸೂಪರ್ ಸ್ಟಾರ್ ರಜನಿಕಾಂತ್

ಚೆನ್ನೈ, ಸೆ.18- ಹಿಂದಿ ಭಾಷೆ ಹೇರಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಸೂಪರ್ ಸ್ಟಾರ್ ರಜನಿಕಾಂತ್ ಸಾಮಾನ್ಯ ಭಾಷೆ ಪರಿಕಲ್ಪನೆ ನಮ್ಮ ಭಾರತದಲ್ಲಿ ಯಶಸ್ವಿಯಾಗುವುದಿಲ್ಲ ಎಂದು ಗುಡುಗಿದ್ದಾರೆ. ಚೆನ್ನೈನಲ್ಲಿ [more]

ಮನರಂಜನೆ

ಸೆಪ್ಟೆಂಬರ್ 27ಕ್ಕೆ ‘ಅಂತ’ ಚಿತ್ರ ಮರು ಬಿಡುಗಡೆ

80ರ ದಶಕದಲ್ಲಿ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ನಿರ್ಮಿಸಿದ ಚಿತ್ರ ಅಂತ. 1981ರಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರಕ್ಕೆ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ಆಕ್ಷನ್ ಕಟ್ ಹೇಳಿದ್ದರು. ರೆಬೆಲ್‍ಸ್ಟಾರ್ [more]

ಮನರಂಜನೆ

ಈ ವಾರ ತೆರೆಗೆ “ನಿಶ್ಕರ್ಷ” 26 ವರ್ಷಗಳ ನಂತರ ಮರು ಬಿಡುಗಡೆ

ನಿಶ್ಕರ್ಷ ಸುನೀಲ್‍ಕುಮಾರ್ ದೇಸಾಯಿ ಅವರ ಸೂಪರ್ ಹಿಟ್ ಚಿತ್ರಗಳಲ್ಲೊಂದು. ವಿಷ್ಣುವರ್ಧನ್, ಅನಂತನಾಗ್, ಬಿ.ಸಿ.ಪಾಟೀಲ್, ಸುಮನ್ ನಗರಕರ್, ರಮೇಶ್‍ಭಟ್ ಅಭಿನಯಿಸಿದ್ದ ಈ ಚಿತ್ರವನ್ನು ಬಿ.ಸಿ.ಪಾಟೀಲ್ ಅವರೆ ಸೃಷ್ಠಿ ಫಿಲಂಸ್ [more]

ಮನರಂಜನೆ

‘ದಮಯಂತಿ’ ಟೀಸರ್‍ಗೆ ಶಿವಕಾರ್ತಿಕೇಯನ್ ಮೆಚ್ಚುಗೆ

ಶ್ರೀಲಕ್ಷ್ಮೀವೃಷಾದ್ರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನವರಸನ್ ಅವರು ನಿರ್ಮಿಸಿರುವ, ರಾಧಿಕಾ ಕುಮಾರಸ್ವಾಮಿ ಪ್ರಧಾನಪಾತ್ರದಲ್ಲಿ ಅಭಿನಯಿಸಿರುವ ‘ದಮಯಂತಿ’ ಚಿತ್ರದ ಟೀಸರ್ ಇದೇ ತಿಂಗಳ 18ರಂದು ಬಿದುಗಡೆಯಾಗಲಿದೆ. ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ [more]

ಮನರಂಜನೆ

‘ಕಾಣೆಯಾದವರ ಬಗ್ಗೆ ಪ್ರಕಟಣೆ’ ಚಿತ್ರಕ್ಕೆ ಬ್ಯಾಂಕಾಕ್‍ನಲ್ಲಿ ಮೊದಲ ಹಂತದ ಚಿತ್ರೀಕರಣ ಪೂರ್ಣ

ಬಿಲ್ವ ಎಂಟರ್‍ಟೈನ್‍ಮೆಂಟ್ ಲಾಂಛನದಲ್ಲಿ ನವೀನ್ ಕುಮಾರ್ ಜಿ.ಆರ್ ಅವರು ನಿರ್ಮಿಸುತ್ತಿರುವ ‘ಕಾಣೆಯಾದವರ ಬಗ್ಗೆ ಪ್ರಕಟಣೆ’ ಚಿತ್ರದ ಮೊದಲ ಹಂತದ ಚಿತ್ರೀಕರಣ ಬ್ಯಾಂಕಾಕ್‍ನಲ್ಲಿ ಮುಕ್ತಾಯವಾಗಿದೆ. ಮಾತಿನ ಭಾಗ ಹಾಗೂ [more]

ಬೆಂಗಳೂರು

ಮತ್ತೆರಡು ಡಿಸಿಎಂ ಸ್ಥಾನವನ್ನು ಸೃಷ್ಟಿಸಲು ಮುಂದಾದ ಬಿಜೆಪಿ ಹೈಕಮಾಂಡ್

ಬೆಂಗಳೂರು,ಸೆ.7- ಸುಗಮ ಆಡಳಿತಕ್ಕಾಗಿ ಈಗಾಗಲೇ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಿರುವ ಬಿಜೆಪಿ ಕೇಂದ್ರ ವರಿಷ್ಠರು ಇದೀಗ ಪುನಃ ಮತ್ತೆರಡು ಡಿಸಿಎಂ ಸ್ಥಾನವನ್ನು ಸೃಷ್ಟಿಸಲು ಮುಂದಾಗಿದ್ದಾರೆ. ಈ ಬಾರಿ [more]

ಬೆಂಗಳೂರು

ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಎದುರಾದ ಮತ್ತೊಂದು ತಲೆನೋವು

ಬೆಂಗಳೂರು,ಸೆ.7- ಸಾಕಷ್ಟು ಸರ್ಕಸ್ ನಡೆಸಿ ಸಚಿವ ಸಂಪುಟ ವಿಸ್ತರಣೆ ಮಾಡಿದ ಬಳಿಕ ಇದೀಗ ಜಿಲ್ಲಾ ಉಸ್ತುವಾರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮತ್ತೊಂದು ತಲೆನೋವು ಎದುರಾಗಿದೆ. ಸಂಪುಟ ವಿಸ್ತರಣೆಯಾಗಿ 12 [more]

ಬೆಂಗಳೂರು

ಅನರ್ಹ ಶಾಸಕರಿಂದ, ಶಾಸಕ ಸ್ಥಾನವನ್ನು ಉಳಿಸಿಕೊಳ್ಳಲು ನಾನಾ ರೀತಿಯ ಕಸರತ್ತು

ಬೆಂಗಳೂರು, ಸೆ.7-ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಲು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಅನರ್ಹಗೊಂಡಿರುವ ಜೆಡಿಎಸ್-ಕಾಂಗ್ರೆಸ್ 17 ಮಂದಿ ಅನರ್ಹ ಶಾಸಕರು ಮತ್ತೆ ತಮ್ಮ ಶಾಸಕ ಸ್ಥಾನವನ್ನು ಉಳಿಸಿಕೊಳ್ಳಲು ನಾನಾ [more]

ಬೆಂಗಳೂರು

ಕಾವೇರಿ ನದಿ ಉಳಿವಿಗೆ ಪ್ರತಿಯೊಬ್ಬರೂ ಕೈ ಜೋಡಿಸಬೇಕು- ಜಗ್ಗಿ ವಾಸುದೇವ್

ಮೈಸೂರು, ಸೆ.6- ಕಾವೇರಿ ನದಿ ಉಳಿವಿಗಾಗಿ ಪಣ ತೊಟ್ಟಿರುವ ಜಗ್ಗಿ ವಾಸುದೇವ್ ಅವರು ಇಂದು ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಕಾವೇರಿ ಕೂಗು ಅಭಿಯಾನ ಹಮ್ಮಿಕೊಂಡರು. ಈ ಅಭಿಯಾನದ [more]

ಉತ್ತರ ಕನ್ನಡ

ಮತ್ತೆ ಜೋರಾದ ವರುಣ ಆರ್ಭಟ

ಬೆಂಗಳೂರು, ಸೆ.6- ಭಾರೀ ಮಳೆಯಿಂದ ತತ್ತರಿಸಿಹೋಗಿದ್ದ ಕಾಫಿ ನಾಡು ದಕ್ಷಿಣ ಕನ್ನಡ, ಉತ್ತರ ಕನ್ನಡ, ಕರಾವಳಿ, ಮಲೆನಾಡು ಭಾಗಗಳು ಚೇತರಿಸಿಕೊಳ್ಳುವಷ್ಟರಲ್ಲಿ ಮತ್ತೆ ವರುಣ ಆರ್ಭಟಿಸುತ್ತಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ [more]

ಬೆಂಗಳೂರು

ಪೋನ್ ಕದ್ದಾಲಿಕೆ ಪ್ರಕರಣ- ತನಿಖೆಯನ್ನು ಚುರುಕುಗೊಳಿಸಿದ ಸಿಬಿಐ

ಬೆಂಗಳೂರು, ಸೆ.6- ಪೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯನ್ನು ಚುರುಕುಗೊಳಿಸಿದ್ದು, ಹಲವು ಮೂಲಗಳಿಂದ ದಾಖಲೆಗಳನ್ನು ಸಂಗ್ರಹಿಸಿದೆ. ಮಹತ್ವದ ಮಾಹಿತಿಯಲ್ಲಿ ಕದ್ದಾಲಿಕೆಯ ಡೇಟಾಗಳನ್ನು ಪೆನ್‍ಡ್ರೈವ್‍ನಲ್ಲಿ ಸಂಗ್ರಹಿಸಲಾಗಿರುವ ಅಂಶವನ್ನು [more]

ಬೆಂಗಳೂರು

ಕೇಂದ್ರ ಸರ್ಕಾರದ ಕ್ರಮಕ್ಕೆ ಆಂಧ್ರ ಬ್ಯಾಂಕ್ ಸಿಬ್ಬಂದಿಗಳ ವಿರೋಧ

ಬೆಂಗಳೂರು, ಸೆ.6- ಆಂಧ್ರ ಬ್ಯಾಂಕ್ ವಿಲೀನಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಕರ್ನಾಟಕ ಮತ್ತು ಕೇರಳ ಘಟಕಗಳ ಆಂಧ್ರ ಬ್ಯಾಂಕ್ ನೌಕರರ ಒಕ್ಕೂಟ ತೀವ್ರ ವಿರೋಧ ವ್ಯಕ್ತಪಡಿಸಿದೆ. [more]

ಬೆಂಗಳೂರು

ಮಾಜಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ತನಿಖೆಯಾಗಬೇಕು-ಇಡಿಗೆ ದೂರು ನೀಡಿದ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣ ರೆಡ್ಡಿ

ಬೆಂಗಳೂರು, ಸೆ.6- ಮಾಜಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ರವಿಕೃಷ್ಣ ರೆಡ್ಡಿ ಅವರು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ. ಕೇರಳದಿಂದ ನಮ್ಮ ರಾಜ್ಯಕ್ಕೆ ಬರಿಗೈಲಿ ಬಂದ [more]