ಬೆಂಗಳೂರು

ಡಿಕೆ ಶಿವಕುಮಾರ್ ಬಂಧನದ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಮೃದು ಧೋರಣೆ

ಬೆಂಗಳೂರು,ಸೆ.6- ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನದ ಬಗ್ಗೆ ಬಿಜೆಪಿಯ ಸಚಿವರು, ಶಾಸಕರು ತಲೆಗೊಬ್ಬರಂತೆ ಹೇಳಿಕೆಗಳನ್ನು ನೀಡುತ್ತಿದ್ದರೆ ಮುಖ್ಯಮಂತ್ರಿ ಯಡಿಯೂರಪ್ಪ ಮಾತ್ರ ಈ ವಿಷಯವಾಗಿ ಮೃದು ಧೋರಣೆ [more]

ಬೆಂಗಳೂರು

ಬಿಬಿಎಂಪಿಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಖಚಿತ-ಸಚಿವ ವಿ.ಸೋಮಣ್ಣ

ಬೆಂಗಳೂರು,ಸೆ.6- ಈ ಬಾರಿ ಬಿಬಿಎಂಪಿಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ನೂರಕ್ಕೆ ನೂರರಷ್ಟು ಖಚಿತ ಎಂದು ವಸತಿ ಸಚಿವ ವಿ.ಸೋಮಣ್ಣ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ [more]

ರಾಜ್ಯ

ಪಾಂಡವಪುರ ಸಕ್ಕರೆ ಕಾರ್ಖಾನೆ ಸಂಬಂಧ ಹಿನ್ನಲೆ-ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಸೆ.6- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಂಡ್ಯ ಜಿಲ್ಲೆಯ ಪಾಂಡವಪುರ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಈ [more]

ರಾಜ್ಯ

ಮಂಡ್ಯ ಜಿಲ್ಲೆ ಸಕ್ಕರೆ ಕಾರ್ಖಾನೆ ಲೀಸ್‍ಗೆ

ಬೆಂಗಳೂರು, ಸೆ.6- ಮಂಡ್ಯ ಜಿಲ್ಲೆ ಸಕ್ಕರೆ ಕಾರ್ಖಾನೆಯನ್ನು ಲೀಸ್‍ಗೆ ಕೊಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಮಂಡ್ಯ ಜನಪ್ರತಿನಿಧಿಗಳ ಸಭೆಯಲ್ಲಿ ಈ [more]

ಬೆಂಗಳೂರು

ಸಂಚಾರಿ ನಿಯಮ ಉಲ್ಲಂಘನೆ-ಹೊಸ ನಿಯಮಗಳಿಂದ ಜನಸಾಮಾನ್ಯರಿಗೆ ತೊಂದರೆ-ಮಾಜಿ ಸಚಿವ ಸಿ.ಎಸ್.ಪುಟ್ಟರಾಜು

ಬೆಂಗಳೂರು, ಸೆ.6- ಸಂಚಾರಿ ನಿಯಮ ಉಲ್ಲಂಘನೆಗಾಗಿ ಹೊಸದಾಗಿ ಜಾರಿ ಮಾಡಿರುವ ನಿಯಮಗಳಿಂದ ಜನಸಾಮಾನ್ಯರಿಗೆ ತೊಂದರೆಯಾಗಲಿದೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಚಾರಿ [more]

ಬೆಂಗಳೂರು

ಮೇಯರ್ ಆಯ್ಕೆ ಸಂದರ್ಭದಲ್ಲೇ ಸ್ಥಾಯಿಸಮಿತಿಗಳ ಆಯ್ಕೆಗೂ ಚುನಾವಣೆ

ಬೆಂಗಳೂರು, ಸೆ.6- ತಿಂಗಳಾಂತ್ಯದಲ್ಲಿ ನಡೆಯಲಿರುವ ಮೇಯರ್ ಆಯ್ಕೆ ಚುನಾವಣೆ ಸಂದರ್ಭದಲ್ಲೇ ಸ್ಥಾಯಿಸಮಿತಿಗಳ ಆಯ್ಕೆಗೂ ಚುನಾವಣೆ ನಡೆಸಬೇಕೆಂದು ಪ್ರಾದೇಶಿಕ ಆಯುಕ್ತ ಹರ್ಷಗುಪ್ತ ಅವರಿಗೆ ಪಾಲಿಕೆ ಪ್ರತಿಪಕ್ಷದ ನಾಯಕ ಪದ್ಮನಾಭ [more]

ಬೀದರ್

ಹೈದರಾಬಾದ್ -ಕರ್ನಾಟಕ ಅಭಿವೃದ್ಧಿ ಮಂಡಳಿ ಇನ್ನು ಮುಂದೆ ಕಲ್ಯಾಣ ಕರ್ನಾಟಕ

ಬೆಂಗಳೂರು,ಸೆ.6- ಜನರ ಬಹುದಿನಗಳ ಬೇಡಿಕೆಯಂತೆ ಹೈದರಾಬಾದ್ -ಕರ್ನಾಟಕ ಅಭಿವೃದ್ಧಿ ಮಂಡಳಿಯನ್ನು ಇನ್ನು ಮುಂದೆ ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಲು ಇಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. [more]

ಬೆಂಗಳೂರು

ಬಿಜೆಪಿ ಮತ್ತು ಅನರ್ಹ ಶಾಸಕರ ಕ್ಷೇತ್ರಗಳಿಗೆ ಮಾತ್ರ ಅನುದಾನ

ಬೆಂಗಳೂರು,ಸೆ.6- ಹೈದರಾಬಾದ್-ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ವಿವೇಚನಾ ಕೋಟಾದಡಿ ಅನುದಾನ ಹಂಚಿಕೆ ಮಾಡುವಲ್ಲಿ ತಾರತಮ್ಯ ಮಾಡಲಾಗಿದ್ದು, ಕೇವಲ ಬಿಜೆಪಿ ಮತ್ತು ಅನರ್ಹ ಶಾಸಕರ ಕ್ಷೇತ್ರಗಳಿಗೆ ಮಾತ್ರ ಅನುದಾನ [more]

ಬೆಂಗಳೂರು

ಮತ್ತೊಬ್ಬ ಐಎಎಸ್ ಅಧಿಕಾರಿ ರಾಜೀನಾಮೆ

ಬೆಂಗಳೂರು, ಸೆ.6- ಐಪಿಎಸ್ ಅಧಿಕಾರಿ ಅಣ್ಣಮಲೈ ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಮತ್ತೊಬ್ಬ ಐಎಎಸ್ ಅಧಿಕಾರಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಮಂಗಳೂರು ಜಿಲ್ಲಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸಸಿಕಾಂತ್ [more]

ಬೆಂಗಳೂರು

ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಎರಡನೇ ದಿನವೂ ಪ್ರತಿಭಟನೆ

ಬೆಂಗಳೂರು, ಸೆ.5- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಎರಡನೇ ದಿನವೂ ಪ್ರತಿಭಟನೆ ಮುಂದುವರೆದಿದ್ದು, ರಾಮನಗರ ಜಿಲ್ಲೆಯಲ್ಲಿ ಬಂದ್ ಯಶಸ್ವಿಯಾಗಿದೆ. ರಾಜ್ಯದ ಹಲವೆಡೆ ರಸ್ತೆ ತಡೆ, ಧರಣಿ, [more]

ಬೆಂಗಳೂರು

ಅಪಘಾತದಲ್ಲಿ ಮೃತಪಟ್ಟಿದ್ದ ಸಾಫ್ಟ್‍ವೇರ್ ಎನ್.ಬಿ.ಯತೀಂದ್ರನಾಥ್- ಕುಟುಂಬಕ್ಕೆ 3.20 ಕೋಟಿ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶ

ಬೆಂಗಳೂರು, ಸೆ.5- ಕಾರು ಅಪಘಾತದಲ್ಲಿ ಮೃತಪಟ್ಟ ಸಾಫ್ಟ್‍ವೇರ್ ಎನ್.ಬಿ.ಯತೀಂದ್ರನಾಥ್ ಅವರ ಕುಟುಂಬಕ್ಕೆ 3.20 ಕೋಟಿ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶ ನೀಡಿದೆ. ಶಿವಮೊಗ್ಗ ಮೂಲದ ಎನ್.ಬಿ.ಯತೀಂದ್ರನಾಥ್ ಅವರು [more]

ಬೆಳಗಾವಿ

ಕೊಯ್ನಾ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡುಗಡೆ- ಕೃಷ್ಣಾ ನದಿ ಪಾತ್ರದ ಜನರಲ್ಲಿ ಮತ್ತಷ್ಟು ಆತಂಕ

ಬೆಳಗಾವಿ/ಕೊಡಗು/ಮಂಡ್ಯ, ಸೆ.5- ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೊಯ್ನಾ ಜಲಾಶಯದಿಂದ ಭಾರೀ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದ್ದು, ಉತ್ತರ ಕರ್ನಾಟಕದ ಕೃಷ್ಣಾ ನದಿ ಪಾತ್ರದ ಜನರಲ್ಲಿ ಮತ್ತಷ್ಟು ಆತಂಕ [more]

ಬೆಂಗಳೂರು

ಕೊನೆ ಅವಧಿಯ ಮೇಯರ್ ಸ್ಥಾನ ಬಿಜೆಪಿಗೆ-ಬೆಳೆಯುತ್ತಲೇ ಇರುವ ಆಕಾಂಕ್ಷಿಗಳ ಪಟ್ಟಿ

ಬೆಂಗಳೂರು, ಸೆ.5- ಬಿಬಿಎಂಪಿ ಕೊನೆ ಅವಧಿಯ ಮೇಯರ್ ಸ್ಥಾನ ಬಿಜೆಪಿಗೆ ಒಲಿಯುವುದು ಖಚಿತವಾಗುತ್ತಿದ್ದಂತೆ ಮಹಾಪೌರರ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ. ಹಾಲಿ ಮೇಯರ್ ಗಂಗಾಂಬಿಕೆ ಅವರ ಅವಧಿ [more]

ಬೆಂಗಳೂರು

ಕೇಂದ್ರದ ಎನ್‍ಡಿಆರ್‍ಎಫ್‍ನ ಮೂರು ತಂಡಗಳು ರಾಜ್ಯಕ್ಕೆ

ಬೆಂಗಳೂರು, ಸೆ.5- ರಾಜ್ಯದ ಬೆಳಗಾವಿ, ಕೊಡಗು, ಶಿವಮೊಗ್ಗ ಜಿಲ್ಲೆಗಳನ್ನು ರೆಡ್ ಅಲರ್ಟ್ ಎಂದು ಘೋಷಿಸಲಾಗಿದ್ದು, ಕೇಂದ್ರದ ಎನ್‍ಡಿಆರ್‍ಎಫ್‍ನ ಮೂರು ತಂಡಗಳು ಇಂದು ರಾಜ್ಯಕ್ಕೆ ಆಗಮಿಸುತ್ತಿವೆ ಎಂದು ಕಂದಾಯ [more]

ಬೆಂಗಳೂರು

ಡಿ ನೋಟಿಫಿಕೇಷನ್ ಪ್ರಕರಣ-ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ಎದುರಾದ ಕಾನೂನಿನ ಕಂಟಕ

ಬೆಂಗಳೂರು, ಸೆ.5- ಸೂಕ್ತ ಸಾಕ್ಷ್ಯಾಧಾರಗಳಿಲ್ಲವೆಂದು ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಕೆಯಾಗಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಮೇಲಿನ ಡಿ ನೋಟಿಫಿಕೇಷನ್ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. [more]

ರಾಷ್ಟ್ರೀಯ

ಭಾರತವನ್ನು ಕೆಣಕುತ್ತಿರುವ ಪಾಕಿಸ್ತಾನಕ್ಕೆ ಭಾರತೀಯ ಸೇನೆಯಿಂದ ಖಡಕ್ ಎಚ್ಚರಿಕೆ

ನವದೆಹಲಿ, ಸೆ.5-ಗಡಿಯಲ್ಲಿ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡಿ ಪ್ರಚೋದನಾಕಾರಿ ದಾಳಿ ನಡೆಸುವ ಜತೆಗೆ, ಅಣ್ವಸ್ತ್ರ ಪ್ರಯೋಗದ ಕುರಿತು ಪ್ರಸ್ತಾಪಿಸುವ ಮೂಲಕ ಭಾರತವನ್ನು ಕೆಣಕುತ್ತಿರುವ ಪಾಕಿಸ್ತಾನಕ್ಕೆ [more]

ಅಂತರರಾಷ್ಟ್ರೀಯ

ಭಾರತ ಮತ್ತು ರಷ್ಯಾ ನಡುವೆ 15 ಪ್ರಮುಖ ಒಪ್ಪಂದಗಳಿಗೆ ಸಹಿ

ವ್ಲಾದಿವೊಸ್ಟಾಕ್, ಸೆ.5- ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸದ ವೇಳೆ ಭಾರತ ಮತ್ತು ರಷ್ಯಾ ನಡುವೆ 15 ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ರಷ್ಯಾಕ್ಕೆ ಭೇಟಿ ನೀಡಿರುವ [more]

ಅಂತರರಾಷ್ಟ್ರೀಯ

ಭಾರತದ ಕ್ರಮವನ್ನು ಸ್ವಾಗತಿಸಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಅಮೆರಿಕ

ವಾಷಿಂಗ್ಟನ್, ಸೆ.5- ಮೌಲಾನ ಮಸೂದ್ ಅಜರ್, ಹಫೀಜ್ ಸಯ್ಯದ್, ಝಾಖಿ- ಉರ್ -ರೆಹಮಾನ್ ಲಖ್ವಿ ಮತ್ತು ದಾವೂದ್ ಇಬ್ರಾಹಿಂ ಇವರನ್ನು ಕುಖ್ಯಾತ ಭಯೋತ್ಪಾದಕರೆಂದು ಘೋಷಿಸಿರುವ ಭಾರತದ ಕ್ರಮವನ್ನು [more]

ರಾಷ್ಟ್ರೀಯ

ಸಂಚಾರಿ ನಿಯಮ ಉಲ್ಲಂಘನೆ-1000 ರೂ.ಗಳ ಪ್ರತಿ ಚಲನ್‍ನೊಂದಿಗೆ ಹೆಲ್ಮೆಟ್ ಉಚಿತ- ರಾಜಸ್ಥಾನ ಸರ್ಕಾರದ ಚಿಂತನೆ

ಜೈಪುರ್,ಸೆ.5- ಕೇಂದ್ರ ಸರ್ಕಾರ ಮೋಟಾರ್ ವಾಹನ ಕಾಯ್ದೆ(ತಿದ್ದುಪಡಿ)ಯನ್ನು ಜಾರಿಗೆ ತಂದಿರುವ ಬೆನ್ನಲ್ಲೇ ರಾಜಸ್ಥಾನ ಸರ್ಕಾರ ಸಂಚಾರಿ ನಿಯಮ ಉಲ್ಲಂಘಿಸುವವರಿಗೆ 1000 ರೂ.ಗಳ ಪ್ರತಿ ಚಲನ್‍ನೊಂದಿಗೆ ಹೆಲ್ಮೆಟ್‍ನ್ನು ಉಚಿತವಾಗಿ [more]

ಅಂತರರಾಷ್ಟ್ರೀಯ

ಪ್ರಧಾನಿ ಮೋದಿಯವರಿಂದ ಜಪಾನ್ ಪ್ರಧಾನಿ ಶಿಂಜೋ ಅಬೆ ಭೇಟಿ

ವ್ಲಾಡಿವೊಸ್ಟಾಕ್, ಸೆ.5- ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಪಾನ್‍ನ ತಮ್ಮ ಸಹವರ್ತಿ ಶಿಂಜೋ ಅಬೆ ಅವರನ್ನು ಭೇಟಿ ಮಾಡಿ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ [more]

ರಾಷ್ಟ್ರೀಯ

ಸಿಐಎಸ್‍ಎಫ್ ಅಧಿಕಾರಿಗಳಿಂದ ಮೂವರ ಬಂಧನ- ಒಂದು ಲಕ್ಷ ಮೈಕ್ರೋ ಎಸ್‍ಡಿ ಮೆಮೊರಿ ಚಿಪ್‍ಗಳನ್ನು ವಶ

ನವದೆಹಲಿ, ಸೆ.5-ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‍ಎಫ್) ಅಧಿಕಾರಿಗಳು ರಾಜಧಾನಿ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮೂವರನ್ನು ಬಂಧಿಸಿ, 6 ಕೋಟಿ ರೂ. ಮೌಲ್ಯದ ಒಂದು ಲಕ್ಷ [more]

ರಾಷ್ಟ್ರೀಯ

ದೇಶಾದ್ಯಂತ ಶಿಕ್ಷಕರ ದಿನಾಚರಣೆ ಆಚರಣೆ

ನವದೆಹಲಿ, ಸೆ.5- ಇಂದು ಶಿಕ್ಷಕರ ದಿನಾಚರಣೆಯನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಶಿಕ್ಷಕರನ್ನು ಗೌರವಿಸುವ ಮತ್ತು ಪುರಸ್ಕರಿಸುವ ಕಾರ್ಯಕ್ರಮಗಳು ನಡೆದಿವೆ. ಇದೇ ವೇಳೆ ಜಗದ್ವಿಖ್ಯಾತ ಸರ್ಚ್ ಇಂಜಿನ್ [more]

ರಾಷ್ಟ್ರೀಯ

ಮಹಾರಾಷ್ಟ್ರದ ವಿವಿಧೆಡೆ ಧಾರಾಕಾರ ಮಳೆ-ಜನ ಜೀವನ ಸಂಪೂರ್ಣ ಅಸ್ತವ್ಯಸ್ತ

ಮುಂಬೈ, ಸೆ.5- ದೇಶದ ವಾಣಿಜ್ಯ ನಗರಿ ಮುಂಬೈ ಸೇರಿದಂತೆ ಮಹಾರಾಷ್ಟ್ರದ ವಿವಿಧೆಡೆ ಧಾರಾಕಾರ ಮಳೆಯಿಂದ ಇಂದೂ ಕೂಡ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕಳೆದ ಮೂರು ದಿನಗಳಿಂದ [more]

ರಾಷ್ಟ್ರೀಯ

ಸಂಚಾರ ನಿಯಮಗಳ ಹೊಸ ಕಾನೂನು ಜಾರಿ-ಸಾರ್ವಜನಿಕರಿಗೆ ಕಿರಿಕಿರಿ-ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ

ನವದೆಹಲಿ, ಸೆ.5- ಸಂಚಾರ ನಿಯಮಗಳ ಉಲ್ಲಂಘನೆಗೆ ದಂಡವನ್ನು ದ್ವಿಗುಣಗೊಳಿಸಿರುವ ಹೊಸ ಕಾನೂನು ಜಾರಿಯಿಂದ ಸಾರ್ವಜನಿಕರಿಗೆ ಸಾಕಷ್ಟು ಕಿರಿಕಿರಿಯಾಗಿದ್ದು, ಅಲ್ಲಲ್ಲಿ ಪೊಲೀಸರೊಂದಿಗೆ ಸಂಘರ್ಷ ನಡೆಸುತ್ತಿರುವ ಪ್ರಕರಣಗಳು ನಡೆಯುತ್ತಿವೆ. 2019ರ [more]

ರಾಷ್ಟ್ರೀಯ

ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ನಿಷೇಧನೆಯಿಲ್ಲ-ಕೇಂದ್ರ ಸಚಿವ ನಿತಿನ್ ಗಡ್ಕರಿ

ನವದೆಹಲಿ, ಸೆ.5- ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳನ್ನು ನಿಷೇಧಿಸುವುದಿಲ್ಲ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ. ಎಸ್‍ಐಎಎಂ ವಾರ್ಷಿಕ ಸಮ್ಮೇಳನ ಉದ್ಘಾಟಿಸಿ [more]