
ಡಿ.ಕೆ.ಶಿವಕುಮಾರ್ ಬಂಧನ ರಾಜಕೀಯ ಪ್ರೇರಿತ-ಮಾಜಿ ಪಿಎಂ ದೇವೇಗೌಡ
ಬೆಂಗಳೂರು, ಸೆ.4- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಎಲ್ಲಾ ರೀತಿಯ ಸಹಕಾರ ನೀಡಿದ್ದರೂ ನಿಷ್ಕರುಣೆಯಿಂದ ನಡೆದುಕೊಳ್ಳಲಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ [more]
ಬೆಂಗಳೂರು, ಸೆ.4- ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಎಲ್ಲಾ ರೀತಿಯ ಸಹಕಾರ ನೀಡಿದ್ದರೂ ನಿಷ್ಕರುಣೆಯಿಂದ ನಡೆದುಕೊಳ್ಳಲಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ [more]
ಬೆಂಗಳೂರು, ಸೆ.4- ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಪ್ರವಾಹ ಉಂಟಾಗಿ ಜನರು ಸಂಕಷ್ಟಕ್ಕೀಡಾಗಿದ್ದು, ಕೇಂದ್ರ ಸರ್ಕಾರದಿಂದ ನಿರೀಕ್ಷಿತ ಪರಿಹಾರ ದೊರೆಯದಿದ್ದರೆ ದೆಹಲಿಯಲ್ಲೇ ಸಾಂಕೇತಿಕ ಪ್ರತಿಭಟನೆ ಮಾಡುವ ಬಗ್ಗೆ ಚಿಂತನೆ [more]
ಪಠಾಣ್‍ಕೋಟ್, ಸೆ.3- ಅತ್ಯಾಧುನಿಕ ತಂತ್ರಜ್ಞಾನದ ಹೊಸ ಅಪಾಚೆ ಎಎಚ್-64ಇ ಹೆಲಿಕಾಪ್ಟರ್‍ಗಳ ಸೇರ್ಪಡೆಯಿಂದ ಭಾರತೀಯ ವಾಯು ಪಡೆ(ಐಎಎಫ್) ಕಾರ್ಯನಿರ್ವಹಣೆ ದಾಳಿಸಾಮಥ್ರ್ಯ ಹೆಚ್ಚಾಗಲಿದೆ ಎಂದು ಐಎಎಫ್ ಮುಖ್ಯಸ್ಥ ಬೀರೇಂದ್ರ ಸಿಂಗ್ [more]
ಆಕ್ಸ್‍ನಾರ್ಡ್(ಅಮೆರಿಕ), ಸೆ.3-ಕ್ಯಾಲಿಪೋರ್ನಿಯಾ ಕರಾವಳಿಯಲ್ಲಿ ಜಲಸಾಹಸ ಘೋರ ದುರಂತವಾದ ಘಟನೆ ಸಂಭವಿಸಿದೆ. ಸ್ಕೂಬಾ ಡೈವಿಂಗ್ ಬೋಟ್‍ಗೆ ಬೆಂಕಿ ತಗುಲಿ ಎಂಟು ಮಂದಿ ಮೃತಪಟ್ಟು, ಇತರ 26 ಮಂದಿ ನಾಪತ್ತೆಯಾದ [more]
ಬಿಲಾಸ್ಪುರ,ಸೆ.3- ಚುನಾವಣಾ ನಾಮಪತ್ರದ ಅಫಿಡೆವಿಟ್‍ನಲ್ಲಿ ಸುಳ್ಳು ಮಾಹಿತಿಗಳನ್ನು ನೀಡಿ ವಂಚಿಸಿದ್ದಾರೆ ಎಂಬ ಆರೋಪದ ಮೇಲೆ ಛತ್ತೀಸ್‍ಘಡದ ಮಾಜಿ ಮುಖ್ಯಮಂತ್ರಿ ಅಜಿತ್‍ಜೋಗಿ ಅವರ ಪುತ್ರ ಹಾಗೂ ಜನತಾ ಕಾಂಗ್ರೆಸ್ [more]
ಮುಂಬೈ,ಸೆ.3- ಉತ್ತರ ಕರ್ನಾಟಕದ ಕೆಲವು ಭಾಗಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ಮಹದಾಯಿ ನದಿ ನೀರು ಯೋಜನೆ ಅನುಷ್ಠಾನಗೊಳಿಸುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಹಾರಾಷ್ಟ್ರ ಸಿಎಂ [more]
ಬ್ರುಸೆಲ್(ಬೆಲ್ಜಿಯಂ), ಸೆ.3-ಪಾಕಿಸ್ತಾನ ಬಹಿರಂಗವಾಗಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಿದ್ದು, ಉಗ್ರಗಾಮಿ ಸಂಘಟನೆಗಳನ್ನು ಹುಟ್ಟು ಹಾಕುವುದು ಮತ್ತು ಅಂತಹ ಬಣಗಳಿಗೆ ಹಣಕಾಸಿನ ನೆರವು ನೀಡುವುದನ್ನು ನಿಲ್ಲಿಸುವವರೆಗೆ ಆ ದೇಶದೊಂದಿಗೆ ಸಂಧಾನ [more]
ನವದೆಹಲಿ/ಬೆಂಗಳೂರು, ಸೆ.3- ಭೂಮಿಯ ಸ್ವಾಭಾವಿಕ ಗ್ರಹ ಚಂದಿರನ ರಹಸ್ಯ ಕುತೂಹಲಗಳನ್ನು ಪತ್ತೆ ಮಾಡಲು ಅಭಿಯಾನ ಕೈಗೊಂಡಿರುವ ಭಾರತದ ಮಹಾತ್ವಾಕಾಂಕ್ಷಿಯ ಚಂದ್ರಯಾನ -2 ನೌಕೆ ಮತ್ತೊಂದು ಜಟಿಲ ಪ್ರಕ್ರಿಯೆಯನ್ನು [more]
ಮುಂಬೈ, ಸೆ.3- ವಾಣಿಜ್ಯ ನಗರಿ ಮುಂಬೈನಲ್ಲಿ ಅಗ್ನಿ ದುರಂತಗಳ ಸರಣಿ ಮುಂದುವರೆದಿದೆ. ತೈಲ ಮತ್ತು ನೈಸರ್ಗಿಕ ಅನಿಲ ನಿಗಮ ನಿಯಮಿತ (ಒಎನ್‍ಜಿಸಿ) ಘಟಕದಲ್ಲಿ ಇಂದು ಮುಂಜಾನೆ ಭೀಕರ [more]
ಬೀಜಿಂಗ್, ಸೆ.3-ಶಾಲಾ ಮಕ್ಕಳನ್ನು ಗುರಿಯಾಗಿಟ್ಟುಕೊಂಡು ಹಂತಕರು ನಡೆಸುತ್ತಿರುವ ಚಾಕು ದಾಳಿಯಿಂದ ಚೀನಾ ಮತ್ತೊಮ್ಮೆ ಬೆಚ್ಚಿ ಬಿದ್ದಿದೆ. ಜೈಲಿನಿಂದ ಬಿಡುಗಡೆಯಾಗಿದ್ದ ವ್ಯಕ್ತಿಯೊಬ್ಬ ಚಾಕುವಿನಿಂದ ಪ್ರಾಥಮಿಕ ಶಾಲೆಯ ಮಕ್ಕಳ ಗುಂಪಿನ [more]
ಮಾಸ್ಕೋ, ಆ.22-ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ರಷ್ಯಾ ಇಂದು ಮತ್ತೊಂದು ಮಹತ್ವದ ಸಾಧನೆ ಮಾಡಿದೆ. ವಿಶ್ವದಲ್ಲಿ ಇದೇ ಪ್ರಪ್ರಥಮ ಬಾರಿಗೆ ರಷ್ಯಾ ಮಾನವ ರೂಪಿ ರೋಬೋವನ್ನು ಯಶಸ್ವಿಯಾಗಿ ಅಂತರಿಕ್ಷಕ್ಕೆ [more]
ನವದೆಹಲಿ, ಆ.22- ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ತಮ್ಮ ತಂದೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬಂರಂ ಅವರನ್ನು ಸಿಬಿಐ ಬಂಧಿಸಿರುವ ಕ್ರಮವನ್ನು ಸಂಪೂರ್ಣವಾಗಿ ಇದು ರಾಜಕೀಯ ಪ್ರೇರಿತ ಎಂದು [more]
ನವದೆಹಲಿ, ಆ.22- ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅಲ್ಲಿನ ಬೇಹುಗಾರಿಕೆ ಸಂಸ್ಥೆ ಐಎಸ್‍ಐಯ ಗಿಳಿ ಎಂದು ಬಿಜೆಪಿ ಸಂಸದ ಡಾ.ಸುಬ್ರಹ್ಮಣ್ಯನ್ ಸ್ವಾಮಿ ವ್ಯಂಗ್ಯವಾಡಿದ್ದಾರೆ. ಸಂವಿಧಾನ ವಿಧಿ 370ನ್ನು [more]
ನವದೆಹಲಿ, ಆ.22- ಐಎನ್‍ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಬಂಧನದ ಹಿಂದೆ ಶೀನಾಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಅವರ [more]
ನವದೆಹಲಿ, ಆ.22- ಫ್ರಧಾನಿ ನರೇಂದ್ರ ಮೋದಿ ಇಂದಿನಿಂದ ಮೂರು ರಾಷ್ಟ್ರಗಳ ಪ್ರವಾಸ ಆರಂಭಿಸಿದ್ದಾರೆ. ಅವರು ಇಂದಿನಿಂದ ಆ.26ರವರೆಗೆ ಫ್ರಾನ್ಸ್, ಯುಎಇ ಮತ್ತು ಬಹರೈನ್ ದೇಶಗಳಿಗೆ ಭೇಟಿ ನೀಡಲಿದ್ದು, [more]
ನವದೆಹಲಿ, ಆ.22- ಐಎನ್‍ಎಕ್ಸ್ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಬಂಧನ ಕಾಂಗ್ರೆಸ್ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ದೇಶದ ಪ್ರಮುಖ ತನಿಖಾ ಸಂಸ್ಥೆಗಳಾದ ಕೇಂದ್ರೀಯ [more]
ನವದೆಹಲಿ, ಆ.22-ಐಎನ್‍ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ನಿನ್ನೆ ಬಂಧಿತರಾದ ಕೇಂದ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಧುರೀಣ ಪಿ.ಚಿದಂಬರಂ ಕೇಂದ್ರೀಯ ತನಿಖಾ ದಳ(ಸಿಬಿಐ) ಅತಿಥಿ ಗೃಹದಲ್ಲಿ ಶಾಂತ [more]
ನವದೆಹಲಿ, ಆ.22- ಇನ್ನು ಮುಂದೆ ರೈಲ್ವೆ ನಿಲ್ಧಾಣದಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್ ದೊರೆಯುವುದಿಲ್ಲವೇ..? ಈ ಹಿನ್ನೆಲೆಯಲ್ಲಿ ಜನಸಾಮಾನ್ಯರಲ್ಲಿ ಆತಂಕ ಕಾಡಲಾರಂಭಿಸಿದೆ. ರೈಲ್ವೆ ಇಲಾಖೆ ಹೊರಡಿಸಿರುವ ಸುತ್ತೋಲೆಯ [more]
ವಾಷಿಂಗ್‍ಟನ್/ ಲಾಸ್ ಏಂಜೆಲ್ಸ್, ಆ.22-ವಿಶ್ವವಿಖ್ಯಾತ ನಟನಾಗಿರುವ ಮಾಜಿ ಕುಸ್ತಿಪಟು ಡ್ವೈನ್ ಜಾನ್ಸನ್ ಜಗತ್ತಿನ ಅತಿ ಹೆಚ್ಚು ಸಂಭಾವನೆ ಪಡೆಯುವ ನಟ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸಿನಿಮಾವೊಂದಕ್ಕೆ 640 [more]
ಬೆಂಗಳೂರು, ಆ.21- ಪೂರ್ವಜನ್ಮದ ಕಥೆ ಹೇಳಿ ಯುವತಿಯ ಮನಪರಿವರ್ತನೆಗೆ ಯತ್ನಿಸಿದ್ದಾನೆಂದು ಆರೋಪಿಸಿ ಮಹಿಳಾ ಸಂಘಟನೆಗಳು ಜ್ಯೋತಿಷಿಯೊಬ್ಬರನ್ನು ಥಳಿಸಿ ಹನುಮಂತನಗರ ಠಾಣೆ ಪೊಲೀಸರಿಗೆ ಒಪ್ಪಿಸಿವೆ. ನಗರದಲ್ಲಿ ವಾಸವಿರುವ ಕುಟುಂಬವೊಂದು [more]
ಬೆಂಗಳೂರು,ಆ.21-ಬಟ್ಟೆ ವ್ಯಾಪಾರಿ ಜೈಕುಮಾರ್ ಜೈನ್ ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಜೈಲು ಸೇರಿರುವ ಆರೋಪಿ ಪ್ರವೀಣ್ ಕುಟುಂಬದವರು ಮೂಲತಃ ಮಂಗಳೂರಿನವರು. ಪೀಣ್ಯದ ಕಾರ್ಖಾನೆಯೊಂದರಲ್ಲಿ ಸೇವೆ ಸಲ್ಲಿಸುತ್ತಿದ್ದು, [more]
ಬೆಂಗಳೂರು, ಆ.21- ಮಟ ಮಟ ಮಧ್ಯಾಹ್ನ ಜ್ಯುವೆಲರಿ ಶಾಪ್‍ಗೆ ನುಗ್ಗಿ ದರೋಡೆ ಮಾಡಲು ಯತ್ನಿಸಿದ ಮೂವರು ದರೋಡೆಕೋರರು ಮಾಲೀಕರು ಪ್ರತಿರೋಧವೊಡ್ಡಿದ ಹಿನ್ನೆಲೆಯಲ್ಲಿ ಗಾಳಿಯಲ್ಲಿ ಒಂದು ಸುತ್ತು ಗುಂಡು [more]
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ನೆರೆ ಹಾವಳಿಗೆ ತುತ್ತಾಗಿರುವ ಸಂತ್ರಸ್ತರಿಗೆ 25 ಲಕ್ಷಗಳನ್ನು ಮುಖ್ಯ ಮಂತ್ರಿ ಪರಿಹಾರ ನಿಧಿಗೆ ನೀಡಲಾಗುವುದೆಂದು ಅಧ್ಯಕ್ಷರಾದ ಜೈರಾಜ್ ಮಾದ್ಯಮದವರಿಗೆ ತಿಳಿಸಿದರು. ಇದೇ [more]
ಜಿ.ವಿ.ಕೆ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಗುರುರಾಜ್ ಎಸ್ ಅವರು ನಿರ್ಮಾಣ ಮಾಡಿರುವ `ನನ್ನ ಪ್ರಕಾರ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ವಿನಯ್ ಬಾಲಾಜಿ ಕಥೆ, ಚಿತ್ರಕಥೆ [more]
ಶ್ರೀವಿಘ್ನೇಶ್ವರ ಸಿನಿಮಾಸ್ ಲಾಂಛನದಲ್ಲಿ ನಾಗರಾಜ್ ಭದ್ರಾವತಿ ಅವರು ನಿರ್ಮಿಸುತ್ತಿರುವ ‘ದಿಲ್‍ಮಾರ್’ ಚಿತ್ರದ ಮುಹೂರ್ತ ಸಮಾರಂಭ ಮಹಾಲಕ್ಷ್ಮೀ ಲೇಔಟ್‍ನ ಗಣಪತಿ ದೇವಸ್ಥಾನದಲ್ಲಿ ಕಳೆದ ಭಾನುವಾರ ನೆರವೇರಿತು. ಚಿತ್ರದ ಮೊದಲ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ