ರಾಷ್ಟ್ರೀಯ

ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವೀಡಿಯೋ ಕಾನರೆನ್ಸ್ ಬಳಿಕ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಲಾಕ್‍ಡೌನ್ ವಿಸ್ತರಣೆ ಬಗ್ಗೆ ಘೋಷಣೆ?

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ನಡುವೆ ವೀಡಿಯೋ ಮೂಲಕ ಶನಿವಾರ ಎರಡನೇ ಬಾರಿ ಸಂವಾದ ನಡೆಯಲಿದ್ದು, ದೇಶಾದ್ಯಂತ ಲಾಕ್‍ಡೌನ್ ಮತ್ತಷ್ಟು ದಿನಗಳಿಗೆ [more]

ಬೆಂಗಳೂರು

ಬೆಂಗಳೂರಿನಲ್ಲಿ 2 ವಾರ್ಡ್ ಕ್ಲ್ಯಾಂಪ್‍ಡೌನ್ ರಾಜ್ಯದಲ್ಲಿ 207 ಸೋಂಕಿತರು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 207ಕ್ಕೆ ಏರಿಕೆಯಾಗಿದೆ. ಇದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಇದೇ ವೇಳೆ ಬೆಂಗಳೂರಿನಲ್ಲಿ ಎರಡು ವಾರ್ಡ್‍ಗಳನ್ನು ಕ್ಲ್ಯಾಂಪ್‍ಡೌನ್ [more]

ಬೆಂಗಳೂರು

ಸಮೀಕ್ಷೆಯೊಂದರ ಪ್ರಕಾರ 3,196 ವಲಸೆ ಕಟ್ಟಡ ಕಾರ್ಮಿಕರಿಗೆ ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದ ಪರಿಸ್ಥಿತಿ

ಬೆಂಗಳೂರು, ಏ.8- ಸಮೀಕ್ಷೆಯೊಂದರ ಪ್ರಕಾರ 3,196 ವಲಸೆ ಕಟ್ಟಡ ಕಾರ್ಮಿಕರಿಗೆ ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದ ಕಾರಣ [more]

ಬೆಂಗಳೂರು

ಅರ್ಧ ಲೀಟರ್ ಉಚಿತ ಹಾಲಿಗಾಗಿ ಕೊರೊನಾ ಭೀತಿಯನ್ನು ಮರೆತು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕಿಲೋ ಮೀಟರ್‍ಗಟ್ಟಲೆ ನಿಂತ ಜನ

ಬೆಂಗಳೂರು, ಏ.8- ಕೇವಲ ಅರ್ಧ ಲೀಟರ್ ಉಚಿತ ಹಾಲಿಗಾಗಿ ಕೊರೊನಾ ಭೀತಿಯನ್ನು ಮರೆತು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕಿಲೋ ಮೀಟರ್‍ಗಟ್ಟಲೆ ಜನ ಸರದಿ ಸಾಲಿನಲ್ಲಿ ನಿಂತ ಘಟನೆ [more]

ಬೆಂಗಳೂರು ನಗರ

ಕೊರೊನಾ ವೈರಾಣು ಹೇಗಿರುತ್ತದೆ, ಅದು ಮನುಷ್ಯನ ದೇಹಕ್ಕೆ ಯಾವ ರೀತಿ ಸೇರುತ್ತದೆ? ಬೆಳಕು ಚೆಲ್ಲುವ ಪ್ರಯತ್ನ ಇಲ್ಲಿದೆ

ಬೆಂಗಳೂರು, ಏ.8- ಕೊರೊನಾ ವೈರಾಣು ಹೇಗಿರುತ್ತದೆ, ಅದು ಮನುಷ್ಯನ ದೇಹಕ್ಕೆ ಯಾವ ರೀತಿ ಸೇರುತ್ತದೆ ಎಂಬ ಕುತೂಹಲ ಎಲ್ಲರಲ್ಲೂ ಇರುತ್ತದೆ. ಅದರ ಬಗ್ಗೆ ಬೆಳಕು ಚೆಲ್ಲುವ ಪ್ರಯತ್ನ [more]

ರಾಜ್ಯ

ತುರ್ತು ನಿರ್ವಹಣೆಗಾಗಿ ವಿವಿಧ ಜಿಲ್ಲೆಗಳಲ್ಲಿ ಕೆಎಸ್‍ಆರ್‍ಟಿಸಿ ಬಸ್‍ಗಳನ್ನು ರಸ್ತೆಗಿಳಿಸಿದೆ

ಬೆಂಗಳೂರು, ಏ.8- ತುರ್ತು ನಿರ್ವಹಣೆಗಾಗಿ ವಿವಿಧ ಜಿಲ್ಲೆಗಳಲ್ಲಿ ಕೆಎಸ್‍ಆರ್‍ಟಿಸಿ ಬಸ್‍ಗಳನ್ನು ರಸ್ತೆಗಿಳಿಸಿದೆ. ಆಯಾ ಡಿಪೋ ವ್ಯಾಪ್ತಿಗಳಲ್ಲಿ ಮುನ್ನೆಚ್ಚರಿಕೆ ಹಾಗೂ ಎಲ್ಲಾ ಆರೋಗ್ಯ ಭದ್ರತೆಯೊಂದಿಗೆ ಬಸ್‍ಗಳು ರಸ್ತೆಗಿಳಿಯಲಿವೆ ಎಂದು [more]

ರಾಷ್ಟ್ರೀಯ

ಅಕ್ರಮ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುವವರಿಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ

ನವದೆಹಲಿ, ಏ.8-ಕೊರೊನಾ ಹಾವಳಿಯಿಂದಾಗಿ ದೇಶದಲ್ಲಿ ಜಾರಿಯಲ್ಲಿರುವ ಲಾಕ್‍ಡೌನ್ ಪರಿಸ್ಥಿತಿಯ ದುರ್ಲಾಭ ಪಡೆದು ಅಗತ್ಯ ವಸ್ತುಗಳ ಅಕ್ರಮ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುವವರಿಗೆ [more]

ಅಂತರರಾಷ್ಟ್ರೀಯ

ಭಾರತೀಯ ಮೂಲದ ಅಮೆರಿಕದ ಹಿರಿಯ ಪತ್ರಕರ್ತ ಬ್ರಹ್ಮ ಕಾಂಚಿಬೋಟ್ಲಾ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ

ನ್ಯೂಯಾರ್ಕ್, ಏ.8-ಭಾರತೀಯ ಮೂಲದ ಅಮೆರಿಕದ ಹಿರಿಯ ಪತ್ರಕರ್ತ ಬ್ರಹ್ಮ ಕಾಂಚಿಬೋಟ್ಲಾ ನ್ಯೂಯಾಕ್‍ನ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನಿಂದ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‍ಐ)ದ [more]

ಅಂತರರಾಷ್ಟ್ರೀಯ

ಚೀನಾದ ವುಹಾನ್ ನಗರದಲ್ಲಿ 73 ದಿನಗಳ ಬಳಿಕ ಲಾಕ್‍ಡೌನ್‍ನನ್ನು ಸಂಪೂರ್ಣ ತೆರವು

ಬೀಜಿಂಗ್/ವುಹಾನ್, ಏ.8-ಇಡೀ ವಿಶ್ವದಾದ್ಯಂತ ಭಾರೀ ಆತಂಕ ಸೃಷ್ಟಿಗೆ ಕಾರಣವಾದ ಕೊರೊನಾ ವೈರಸ್‍ನ ಉಗಮ ಸ್ಥಳ ಮತ್ತು ಕೇಂದ್ರ ಬಿಂದುವಾದ ಚೀನಾದ ವುಹಾನ್ ನಗರದಲ್ಲಿ 73 ದಿನಗಳ ಬಳಿಕ [more]

ಅಂತರರಾಷ್ಟ್ರೀಯ

ಉರುಗ್ವೆ ದೇಶದ ಕರಾವಳಿ ಪ್ರದೇಶದಲ್ಲಿ ಐಷಾರಾಮಿ ಪ್ರವಾಸಿ ನೌಕೆಯೊಂದರಲ್ಲಿರುವ 217 ಮಂದಿಯಲ್ಲಿ ಕೊರೊನಾ ಸೋಂಕು

ಮೊಟೆವಿಡಿಯೋ(ಉರುಗ್ವೆ), ಏ.8-ಉರುಗ್ವೆ ದೇಶದ ಕರಾವಳಿ ಪ್ರದೇಶದಲ್ಲಿ ಐಷಾರಾಮಿ ಪ್ರವಾಸಿ ನೌಕೆಯೊಂದರಲ್ಲಿರುವ 217 ಮಂದಿಯಲ್ಲಿ ಬಹುತೇಕರಿಗೆ ಕಿಲ್ಲರ್‍ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆಸ್ಟೇಲಿಯ, ಯುರೋಪ್ ಮತ್ತು ಅಮೆರಿಕದ ಪ್ರವಾಸಿಗರು [more]

ರಾಜ್ಯ

ಕೊರೊನಾ ವೈರಸ್ ಪ್ರಭಾವದಿಂದಾಗಿ ರಕ್ತ ನಿಧಿಗಳ ಮೇಲೂ ಗಂಭೀರ ಪರಿಣಾಮ

ಬೆಂಗಳೂರು, ಏ.8- ಕೊರೊನಾ ವೈರಸ್ ನಿಂದಾಗಿ ರಕ್ತ ನಿಧಿಗಳ ಮೇಲೂ ಗಂಭೀರ ಪರಿಣಾಮ ಬೀರಿದ್ದು, ಕರ್ನಾಟಕ ರೆಡ್ ಕ್ರಾಸ್ ರಕ್ತ ನಿಧಿಯಲ್ಲಿ ರಕ್ತದ ತೀವ್ರ ಅಭಾವ ಎದುರಾಗಿದೆ. [more]

ರಾಜ್ಯ

ರಾಜ್ಯದ ಬಹುತೇಕ ಹಳ್ಳಿಗಳು ಈಗ ಜನರಿಂದ ತುಂಬಿ ತುಳುಕುತ್ತಿವೆ

ಬೆಂಗಳೂರು, ಏ.8- ಜನರಿಲ್ಲದೆ ವೃದ್ಧಾಶ್ರಮಗಳಂತಾಗಿದ್ದ ರಾಜ್ಯದ ಬಹುತೇಕ ಹಳ್ಳಿಗಳು ಈಗ ತುಂಬಿ ತುಳುಕುತ್ತಿವೆ. 30 ರಾಜ್ಯಗಳ ಗುಡ್ಡಗಾಡು ಪ್ರದೇಶಗಳನ್ನು ಹೊರತುಪಡಿಸಿದರೆ 20 ಸಾವಿರಕ್ಕೂ ಹೆಚ್ಚು ಹಳ್ಳಿಗಳ ಮನೆಗಳು [more]

ರಾಷ್ಟ್ರೀಯ

ಕೊರೊನಾ ವೈರಸ್ : ಭಾರತದಲ್ಲಿ ಮಾತ್ರ ನಿಧಾನ ಗತಿಯಲ್ಲಿ ಮಿಸುಕಾಡುತ್ತಿರುವುದು ಜಗತ್ತಿನ ಹಲವು ವೈದ್ಯಕೀಯ ಸಂಶೋಧನಾ ಸಂಸ್ಥೆಗಳ ತಲೆ ಕೆಡಿಸಿದೆ

ಬೆಂಗಳೂರು, ಏ.8- ವಿಶ್ವವನ್ನೆ ಕಂಗೆಡಿಸಿರುವ ಕೊರೊನಾ ವೈರಸ್ ಭಾರತದಲ್ಲಿ ಮಾತ್ರ ನಿಧಾನ ಗತಿಯಲ್ಲಿ ಮಿಸುಕಾಡುತ್ತಿರುವುದು ಜಗತ್ತಿನ ಹಲವು ವೈದ್ಯಕೀಯ ಸಂಶೋಧನಾ ಸಂಸ್ಥೆಗಳ ತಲೆ ಕೆಡಿಸಿದೆ. ಬಹುಶಃ ಇದಕ್ಕೆ [more]

ರಾಜ್ಯ

ಮಳವಳ್ಳಿ : ಕೊರೊನಾ ಸೋಂಕು ನಾಲ್ಕು ಮಂದಿಗೆ ಪಾಸಿಟಿವ್ ವರದಿ

ಮಳವಳ್ಳಿ, ಏ.8- ಮಂಡ್ಯ ಭಾರೀ ಸುರಕ್ಷಿತ ಎಂದು ಭಾವಿಸಲಾಗಿತ್ತು. ಆದರೆ, ನಿನ್ನೆಯಿಂದ ಈವರೆಗೆ ಕೊರೊನಾ ಸೋಂಕು ನಾಲ್ಕು ಮಂದಿಗೆ ಪಾಸಿಟಿವ್ ವರದಿ ಬಂದಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ [more]

ರಾಜ್ಯ

ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಮತ್ತೊಬ್ಬರು ಮೃತ ಪಟ್ಟಿರುವುದು ಪತ್ತೆಯಾಗಿದೆ

ಬೆಂಗಳೂರು, ಏ.8- ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಮತ್ತೊಬ್ಬರು ಮೃತ ಪಟ್ಟಿರುವುದು ಮರೋಣೋತ್ತರವಾಗಿ ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ ಐದಕ್ಕೇರಿದೆ. ನಿನ್ನೆ ಸಂಜೆಯಿಂದ ಇಂದು ಬೆಳಗ್ಗೆವರೆಗಿನ [more]

ಬೆಂಗಳೂರು

ಸಮುದಾಯಗಳ ವಿರುದ್ಧ ದ್ವೇಷವನ್ನು ಬಿತ್ತರಿಸುವ ಎಲ್ಲರ ಮೇಲೂ ಸ್ವಯಂ ಪ್ರೇರಿತ ಕೇಸು ದಾಖಲಿಸಿ : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಏ.8- ಸಮುದಾಯಗಳ ವಿರುದ್ಧ ದ್ವೇಷವನ್ನು ಬಿತ್ತರಿಸುವ ಎಲ್ಲರ ಮೇಲೂ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮಾಜಿ [more]

ಬೆಂಗಳೂರು

ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸಿದರೆ ಅವರ ವಿರುದ್ಧ ಪ್ರಕರಣ ದಾಖಲಾಗುವುದು

ಬೆಂಗಳೂರು, ಏ.8- ಪೊಲೀಸರ ಕಣ್ತಪ್ಪಿಸಿ ಹೊರಗಡೆ ಸುತ್ತಾಡದಿರಿ. ಒಂದು ವೇಳೆ ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸಿದರೆ ಅವರ ವಿರುದ್ಧ ಪ್ರಕರಣ ದಾಖಲಾಗುವುದು ಖಚಿತ. ಲಾಕ್‍ಡೌನ್ ಉಲ್ಲಂಘಿಸಿ ಅನಗತ್ಯವಾಗಿ ರಸ್ತೆಯಲ್ಲಿ [more]

ರಾಷ್ಟ್ರೀಯ

ಕೊರೋನಾ ಮುಕ್ತರ ಅನುಭವ ಕೊರೋನಾ ಬಗ್ಗೆ ಭೀತಿ ಬೇಡ : ವೈದ್ಯರ ಸೂಚನೆ ಪಾಲಿಸಿ

ಹೊಸದಿಲ್ಲಿ : ವಿಶ್ವಾದ್ಯಂತ ಕೊರೋನಾ ವೈರಸ್ ಸೋಂಕಿತ ಪಾಸಿಟಿವ್ ರೋಗಿಗಳ ಸಂಖ್ಯೆ ದಿನೇ ದಿನೇ ಒಂದೇ ರೀತಿ ಏರುತ್ತಲೇ ಇರುವಾಗ ವೈರಸ್ ಪಾಸಿಟಿವ್ ರೋಗಿಗಳು 14 ದಿನಗಳ [more]

ರಾಷ್ಟ್ರೀಯ

ಷೇರು ಮಾರುಕಟ್ಟೆ ಚೇತರಿಕೆ: ಶೇ.7.3ಏರಿಕೆ ಕಂಡ ಸೆನ್ಸೆಕ್ಸ್

ಹೊಸದಿಲ್ಲಿ: ಕೊರೊನಾ ವೈರಸ್ ಸೋಂಕಿನಿಂದಾಗಿ ಲಾಕ್‍ಡೌನ್ ಘೋಷಣೆ ಮಾಡಿದಾಗಿನಿಂದ ಕುಸಿಯುತ್ತಲೇ ಸಾಗಿದ್ದ ಷೇರು ಮಾರುಕಟ್ಟೆ ಮಂಗಳವಾರದ ವಹಿವಾಟಿಲ್ಲಿ ಕೊಂಚ ಚೇತರಿಸಿಕೊಂಡಿದೆ. ಇದರಂತೆ, ಮುಂಬೈ ಶೇರು ಮಾರುಕಟ್ಟೆ 2476 [more]

ರಾಷ್ಟ್ರೀಯ

ಕರ್ನಾಟಕ-ಕೇರಳ `ಕೊರೋನಾ ‘ಗಡಿ ವಿವಾದ : ಕಾಸರಗೋಡಿನ ತುರ್ತು ಚಿಕಿತ್ಸೆಯ ಅಗತ್ಯವುಳ್ಳವರಿಗೆ ಅನುಮತಿ ಪ್ರಕಟ

ಹೊಸದಿಲ್ಲಿ : ಕರ್ನಾಟಕ ಮತ್ತು ಕೇರಳ ನಡುವಿನ ಗಡಿ ಬಂದ್ ವಿವಾದ ಇತ್ಯರ್ಥವಾಗಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದೆ.ಇದರಂತೆ, ಕೊರೋನಾ [more]

ರಾಜ್ಯ

ಕೊರೋನಾ ಸೋಂಕಿತ ವ್ಯಕ್ತಿ ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೊರೋನಾ ವೈರಸ್ ದೃಢಪಟ್ಟು ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಕೊಂಡಂಗೇರಿಯ ವ್ಯಕ್ತಿ ಸಂಪೂರ್ಣ ಗುಣಮುಖರಾಗಿದ್ದು, ಅವರನ್ನು ಮಂಗಳವಾರ ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. [more]

ರಾಜ್ಯ

ಕೊರೋನಾ: 5 ಸಾವಿರ ದಿನಗೂಲಿಗಳಿಗೆ ಝೀ ಸಮೂಹದಿಂದ ಹಣಕಾಸು ನೆರವು

ಮಂಗಳೂರು: ದೇಶದಲ್ಲಿ ವ್ಯಾಪಕವಾಗಿ ಹರಡಿರುವ ಕೊರೋನಾ ವೈರಸ್ ಸೋಂಕಿನ ವಿರುದ್ಧದ ಹೋರಾಟವನ್ನು ತೀವ್ರಗೊಳಿಸಿರುವ ಝೀ ಎಂಟರ್‍ಟೈನ್‍ಮೆಂಟ್ ಎಂಟರ್‍ಪ್ರೈಸಸ್ ಲಿಮಿಟೆಡ್ (ಝೆಡ್‍ಇಇ), ಕಂಪನಿಯ ಒಟ್ಟಾರೆ ನಿರ್ಮಾಣ ವ್ಯವಸ್ಥೆಯಲ್ಲಿ ಪ್ರತ್ಯಕ್ಷ [more]

ಗುಲ್ಬರ್ಗ

ಕಲಬುರಗಿಯಲ್ಲಿ ಮತ್ತಿಬ್ಬರಿಗೆ ಕೊರೋನಾ ಪಾಸಿಟಿವ್

ಕಲಬುರಗಿ: ಕಲಬುರಗಿ ನಗರದ 57 ವರ್ಷದ ಪುರುಷನಿಗೆ ಹಾಗೂ ಜಿಲ್ಲೆಯ ಶಹಾಬಾದ ಪಟ್ಟಣದ ನಿವಾಸಿಯಾದ ರೋಗಿ ಸಂಖ್ಯೆ-124ರ ನೇರ ಸಂಪರ್ಕದಲ್ಲಿ ಬಂದಿರುವ 28 ವರ್ಷದ ಮಹಿಳೆಗೆ ಕೊರೋನಾ [more]

ರಾಜ್ಯ

ಕಳೆದೊಂದು ತಿಂಗಳಿನಿಂದ ಕೊರೋನಾದಿಂದ ಮುಕ್ತವಾಗಿದ್ದ ಮಂಡ್ಯದಲ್ಲಿ ಆತಂಕ ಸೃಷ್ಟಿ : ಒಂದೇ ದಿನದಲ್ಲಿ ಮೂವರಿಗೆ ಕೊರೋನಾ ಸೊಂಕು ದೃಢ

ಮಂಡ್ಯ : ಕಳೆದೊಂದು ತಿಂಗಳಿನಿಂದ ಕೊರೋನಾದಿಂದ ಮುಕ್ತವಾಗಿದ್ದ ಮಂಡ್ಯ ಜಿಲ್ಲೆಯಲ್ಲಿ ಇದೀಗ ಮೂರು ಪ್ರಕರಣಗಳು ಒಂದೇ ದಿನ ಪತ್ತೆಯಾಗಿರುವುದು ಜನರಲ್ಲಿ ಆತಂಕ ಮೂಡಿಸಿದೆ. ತಬ್ಲಿಘಿಯವರಿಂದಲೇ ಸೋಂಕು ಹರಡಿರುವುದು [more]

ಬೆಳಗಾವಿ

ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ : ಮರ್ಕಜ್‍ನಿಂದ ಬಂದ ಮೂವರು ಪರಾರಿ!

ಬೆಳಗಾವಿ: ಕೊರೋನಾ ವೈರಸ್ ಹೆಚ್ಚಿನ ಪ್ರಮಾಣದಲ್ಲಿ ಹರಡಲು ದೆಹಲಿಯ ತಬ್ಲಿಘಿಗಳೇ ಕಾರಣ ಎಂಬ ಸುದ್ದಿ ವ್ಯಾಪಕವಾಗುತ್ತಿರುವ ಬೆನ್ನಲ್ಲೇ, ದೆಹಲಿಯ ನಿಜಾಮುದ್ದಿನ್ ತಬ್ಲಿಘಿ ಜಮಾತ್ ಮರ್ಕಜ್‍ನಿಂದ ಬಂದ ಮೂವರು [more]