ಬೆಂಗಳೂರು

ಸಿಎಂ ವರ್ತನೆ ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ-ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ

ಬೆಂಗಳೂರು,ಜೂ.27- ಕಷ್ಟ ಹೇಳಲು ಬಂದ ಜನರೊಂದಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವರ್ತಿಸಿದ ರೀತಿ ಅವರ ಸ್ಥಾನಕ್ಕೆ ಶೋಭೆ ತರುವುದಿಲ್ಲ. ಆ ಹೇಳಿಕೆಗೆ ಸಂಬಂಧಿಸಿದಂತೆ ಅವರು ರಾಜ್ಯದ ಜನತೆಯ ಕ್ಷಮೆಕೇಳಬೇಕೆಂದು [more]

ಬೆಂಗಳೂರು

ಗ್ರಾಮವಾಸ್ತವ್ಯ ಬಹಳ ಒಳ್ಳೆಯ ಕಾರ್ಯಕ್ರಮ-ಸಚಿವ ನಾಗೇಶ್

ಬೆಂಗಳೂರು,ಜೂ.27- ಮುಖ್ಯಮಂತ್ರಿಗಳ ಗ್ರಾಮವಾಸ್ತವ್ಯ ಬಹಳ ಒಳ್ಳೆಯ ಕಾರ್ಯಕ್ರಮ ಎಂದು ಸಣ್ಣ ಕೈಗಾರಿಕಾ ಸಚಿವ ನಾಗೇಶ್ ತಿಳಿಸಿದರು. ವಿಕಾಸ ಸೌಧದಲ್ಲಿ ತಮ್ಮ ಕಚೇರಿಗೆ ಕುಟುಂಬ ಸಮೇತರಾಗಿ ಪೂಜೆ ಸಲ್ಲಿಸಿದ [more]

ಬೆಂಗಳೂರು

ಇನ್ಮುಂದೆ ತುರ್ತು ಸೇವೆಗಳಿಗೆ ಕರೆ ಮಾಡಲು ಒಂದೇ ಸಂಖ್ಯೆ

ಬೆಂಗಳೂರು, ಜೂ.27-ಇನ್ನುಮುಂದೆ ಎಲ್ಲಾ ಬಗೆಯ ತುರ್ತು ಸೇವೆಗಳಿಗೆ ಒಂದೇ ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೀಗೊಂದು ಸಹಾಯವಾಣಿ ಜಾರಿಗೆ ತಂದಿದೆ. ಮೊದಲೆಲ್ಲ [more]

ಬೆಂಗಳೂರು

ನಾಳೆ ರಾಜ್ಯದ ಮಹತ್ವದ ಸಚಿವ ಸಂಪುಟ ಸಭೆ

ಬೆಂಗಳೂರು, ಜೂ.27- ರಾಜ್ಯದ ಮಹತ್ವದ ಸಚಿವ ಸಂಪುಟ ಸಭೆ ನಾಳೆ (ಜೂ.28) ಮಧ್ಯಾಹ್ನ 12.30ಕ್ಕೆ ವಿಧಾನಸೌಧದಲ್ಲಿ ನಡೆಯಲಿದ್ದು, ಜಿಂದಾಲ್ ಕಂಪೆನಿಗೆ ಭೂ ಪರಭಾರೆ, ವಾಲ್ಮೀಕಿ ಸಮುದಾಯದ ಮೀಸಲಾತಿ [more]

ಬೆಂಗಳೂರು ನಗರ

ಮಳೆ ಪ್ರಮಾಣದಲ್ಲಿ ಇಳಿಕೆ ಹಿನ್ನಲೆ-ಗಗನಕ್ಕೇರಿದ ತರಕಾರಿ ಬೆಲೆಗಳು

ಬೆಂಗಳೂರು, ಜೂ.27- ಒಂದೆಡೆ ಸಕಾಲಕ್ಕೆ ಸರಿಯಾಗಿ ಮಳೆಯಾಗದೆ ನಾಡಿನ ಅನ್ನದಾನ ಜೀವನವೇ ಮೂರಾಬಟ್ಟೆಯಾಗಿದ್ದರೆ, ಇನ್ನೊಂದೆಡೆ ತರಕಾರಿಗಳ ಬೆಲೆ ಗಗನಕ್ಕೇರಿದ್ದು, ಗ್ರಾಹಕರು ಕೊಳ್ಳಬೇಕೇ ಬೇಡವೇ ಎಂಬ ಮೀನಾಮೇಷ ಎಣಿಸುತ್ತಿದ್ದಾರೆ. [more]

No Picture
ಬೆಂಗಳೂರು

ಸರ್ಕಾರಿ ಅಧಿಕಾರಿಗಳಿಗೆ ಕಾಟಾಚಾರದ ಸಭೆಯಾಗಿರುವ ಗ್ರಾಮ ಸಭೆ-ವಿಧಾನ ಪರಿಷತ್ ಸದಸ್ಯ ಎಂ.ನಾರಾಯಣಸ್ವಾಮಿ

ಯಶವಂತಪುರ, ಜೂ.27- ಗ್ರಾಮ ಸಭೆ ಸರ್ಕಾರಿ ಅಧಿಕಾರಿಗಳಿಗೆ ಕಾಟಾಚಾರದ ಸಭೆಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ನಾರಾಯಣಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮಸಂದ್ರ ಗ್ರಾಮದ ಕನ್ನಿಕಾ ಬಡಾವಣೆಯಲ್ಲಿ [more]

ಬೆಂಗಳೂರು

ಮೂಲಸೌಕರ್ಯ ಸಮಸ್ಯೆ ಹಿನ್ನಲೆ-ಅಪಾರ್ಟ್‍ಮೆಂಟ್ ನಿರ್ಮಾಣ ನಿಷೇಧಿಸಲು ಸರ್ಕಾರದ ಚಿಂತನೆ-ಡಿಸಿಎಂ ಡಾ.ಜಿ.ಪರಮೇಶ್ವರ್

ಬೆಂಗಳೂರು,ಜೂ.27- ಮೂಲಸೌಕರ್ಯಗಳ ಸಮಸ್ಯೆಯಿಂದಾಗಿ ಮುಂದಿನ ಐದು ವರ್ಷಗಳವರೆಗೆ ಬೆಂಗಳೂರಿನಲ್ಲಿ ಅಪಾರ್ಟ್ ಮೆಂಟ್‍ಗಳ ನಿರ್ಮಾಣವನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್ [more]

ಬೆಂಗಳೂರು

ಜೂ.30 ರಂದು ದ್ವಿಚಕ್ರ ವಾಹನಗಳ ಬಹಿರಂಗ ಹರಾಜು

ಬೆಂಗಳೂರು, ಜೂ.27- ಯಲಹಂಕ ಉಪನಗರ ಪೊಲೀಸ್ ಠಾಣೆಯಲ್ಲಿ ವಾರಸುದಾರರು ಇಲ್ಲದೆ ಇರುವ ಮತ್ತು ಪ್ರಕರಣಗಳಲ್ಲಿ ಖುಲಾಸೆಯಾಗಿರುವ ದ್ವಿಚಕ್ರ ವಾಹನಗಳನ್ನು ನ್ಯಾಯಾಲಯದ ಆದೇಶದಂತೆ ಜೂ.30ರಂದು ಬೆಳಗ್ಗೆ 11 ಗಂಟೆಗೆ [more]

ಬೆಂಗಳೂರು

ಸರ್ಕಾರ ಜಲ ಸಂರಕ್ಷಣೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು-ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ

ಬೆಂಗಳೂರು, ಜೂ.27- ಸರ್ಕಾರ ಜಲ ಸಂರಕ್ಷಣೆಯನ್ನು ಸಮರ್ಪಕವಾಗಿ ನಿರ್ವಹಿಸದಿದ್ದರೆ ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಪರಾದಾಡುವ ಪರಿಸ್ಥಿತಿ ನಿರ್ಮಾಣವಾಗುವುದರಲ್ಲಿ ಯಾವುದೆ ಸಂಶಯವಿಲ್ಲ ಎಂದು ಯುನೈಟೆಡ್ ಬೆಂಗಳೂರು ಎಚ್ಚರಿಸಿದೆ. [more]

ರಾಷ್ಟ್ರೀಯ

ಯಾವುದೇ ಕಾರಣಕ್ಕೂ ಯೋಧರ ಬಲಿದಾನ ವ್ಯರ್ಥವಾಗಬಾರದು-ಕೇಂದ್ರ ಗೃಹ ಸಚಿವ ಅಮಿತ್ ಶಾ

ಶ್ರೀನಗರ, ಜೂ.27- ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಹೇಳಿರುವ ಗೃಹ ಸಚಿವ ಅಮಿತ್ ಶಾ ಭಯೋತ್ಪಾದಕರಿಗೆ ತಕ್ಕ ಶಾಸ್ತಿ ಮಾಡುವುದಾಗಿ ಗುಡುಗಿದ್ದಾರೆ. ಶ್ರೀನಗರದಲ್ಲಿ ಉಗ್ರಗಾಮಿಗಳ ದಾಳಿಯಲ್ಲಿ [more]

ರಾಷ್ಟ್ರೀಯ

ಚೊಚ್ಚಲ ಭಾಷಣದಲ್ಲೇ ಗಮನ ಸೆಳೆದ ಸಂಸದ ತೇಜಸ್ವಿ ಸೂರ್ಯ

ನವದೆಹಲಿ, ಜೂ.27- ಸಂಸತ್ತಿನ ಚೊಚ್ಚಲ ಭಾಷಣದಲ್ಲೇ ಅತ್ಯಂತ ವಾಗ್ಮೀಯತೆ ಪ್ರದರ್ಶಿಸಿ ಸದನದ ಗಮನ ಸೆಳೆದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಬ್ಯಾಂಕಿಂಗ್ ನೇಮಕಾತಿಯಲ್ಲಿ [more]

ಅಂತರರಾಷ್ಟ್ರೀಯ

ಜಿ-20 ಶೃಂಗಸಭೆಯಲ್ಲಿ ಪ್ರಮುಖ ವಿಷಯಗಳ ಪ್ರಸ್ತಾಪ-ಪ್ರಧಾನಿ ಮೋದಿ

ನವದೆಹಲಿ/ಒಸಾಕಾ, ಜೂ.27- ಮಹಿಳಾ ಸಬಲೀಕರಣ ಮತ್ತು ಕೃತಕ ಬುದ್ಧಿಮತ್ತೆಗೆ ಆದ್ಯತೆ ಹಾಗೂ ಭಯೋತ್ಪಾದನೆ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸುವ ಉಪಕ್ರಮಗಳು ಸೇರಿದಂತೆ ಪ್ರಮುಖ ವಿಷಯಗಳನ್ನು ಜಿ-20 ಶೃಂಗಸಭೆಯಲ್ಲಿ ಪ್ರಮುಖವಾಗಿ [more]

ರಾಷ್ಟ್ರೀಯ

ಕಳಂಕಿತ ವಜ್ರೋದ್ಯಮಿ ನೀರವ್ ಮೋದಿಗೆ ಭಾರೀ ಹೊಡೆತ-ಅಧಿಕಾರಿಗಳಿಂದ ನೀರವ್ ಮತ್ತು ಸಹೋದರಿಯ ಬ್ಯಾಂಕ್ ಖಾತೆ ಮುಟ್ಟುಗೋಲು

ನವದೆಹಲಿ, ಜೂ.27- ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ 12,400 ಕೋಟಿ ರೂ.ಗಳನ್ನು ವಂಚಿಸಿ ಆರ್ಥಿಕ ದೇಶಭ್ರಷ್ಟನಾಗಿರುವ ಕಳಂಕಿತ ವಜ್ರೋದ್ಯಮಿ ನೀರವ್ ಮೋದಿ ಮತ್ತು ಆತನ ಸಹೋದರಿ ಪೂರ್ವಿ ಮೋದಿ [more]

ಅಂತರರಾಷ್ಟ್ರೀಯ

ಪಿಎನ್‍ಬಿ ವಂಚಕ ನೀರವ ಮೋದಿ-ವೀಡಿಯೋ ಲಿಂಕ್ ಮೂಲಕ ವಿಚಾರಣೆ ನಡೆಸಿದ ನ್ಯಾಯಾಲಯ

ಲಂಡನ್, ಜೂ.27- ಪಂಜಾಬ್ ನ್ಯಾಷನಲ್ ಬ್ಯಾಂಕ್‍ಗೆ (ಪಿಎನ್‍ಬಿ) 12,400 ಕೋಟಿ ರೂ.ಗಳನ್ನು ವಂಚಿಸಿ ಪ್ರಸ್ತುತ ಲಂಡನ್ ಜೈಲಿನಲ್ಲಿರುವ ದೇಶ ಭ್ರಷ್ಟ ಆರ್ಥಿಕ ಅಪರಾಧಿ ಮತ್ತು ಕಳಂಕ ವಜ್ರೋದ್ಯಮಿ [more]

ರಾಷ್ಟ್ರೀಯ

ಪೈಲೆಟ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ

ಚಂಢೀಗಢ್,ಜೂ.27- ಯುದ್ಧ ವಿಮಾನಕ್ಕೆ ಪಕ್ಷಿಯೊಂದು ಬಡಿದು ಇಂಜಿನ್ ವಿಫಲವಾದ ನಂತರ ಸಂಭವಿಸಬಹುದಾಗಿದ್ದ ಭಾರೀ ದುರಂತವೊಂದನ್ನು ಭಾರತೀಯ ವಾಯುಪಡೆಯ ಪೈಲೆಟ್ ಸಮಯ ಪ್ರಜ್ಞೆಯಿಂದ ತಪ್ಪಿದಂತಾಗಿದೆ. ಪಂಜಾಬ್‍ನ ಚಂಢೀಗಢದ ಅಂಬಾಲ [more]

ಅಂತರರಾಷ್ಟ್ರೀಯ

ಶೆರಿನ್ ಮ್ಯಾಥ್ಯೂಸ್ ಪ್ರಕರಣ-ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಡಲ್ಲಾಸ್(ಅಮೆರಿಕ) ಜೂ.26-ಮೂರು ವರ್ಷ ಶೆರಿನ್ ಮ್ಯಾಥ್ಯೂಸ್ ಸಾವಿನ ಪ್ರಕರಣದಲ್ಲಿ ಭಾರತೀಯ ಮೂಲದ ಅಮೆರಿಕದ ಮಲ ತಂದೆ ವೆಸ್ಲಿ ಮ್ಯಾಥ್ಯೂಸ್‍ಗೆ ಇಲ್ಲಿನ ನ್ಯಾಯಾಲಯವೊಂದು ಜೀವಾವಧಿ ಶಿಕ್ಷೆ ವಿಧಿಸಿದೆ. ವೆಸ್ಲಿ [more]

ಅಂತರರಾಷ್ಟ್ರೀಯ

ಪ್ರಧಾನಿ ಮೋದಿಯವರಿಂದ ಜಪಾನ್ ಪ್ರಧಾನಿ ಸಿನ್‍ಜೋ ಅಬೆ ಭೇಟಿ

ಒಸಾಕಾ, ಜೂ.27- ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜಪಾನ್‍ನಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಆ ದೇಶದ ಪ್ರಧಾನಮಂತ್ರಿ ಸಿನ್‍ಜೋಅಬೆ ಅವರನ್ನು ಭೇಟಿ ಮಾಡಿ ಪರಸ್ಪರ ಹಿತಾಸಕ್ತಿಯ ಪೂರಕ [more]

ರಾಷ್ಟ್ರೀಯ

ದುಷ್ಕರ್ಮಿಗಳಿಂದ ಕಾಂಗ್ರೇಸ್ ನಾಯಕನ ಹತ್ಯೆ

ಫರೀದಾಬಾದ್, ಜೂ.27- ಕಾಂಗ್ರೆಸ್ ಯುವ ನಾಯಕ ವಿಕಾಸ್ ಚೌಧರಿ ಅವರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಇಂದು ಮುಂಜಾನೆ ಹರಿಯಾಣದ ಫರೀದಾಬಾದ್‍ನಲ್ಲಿ ನಡೆದಿದೆ. ಹರಿಯಾಣ ಘಟಕದ [more]

ರಾಷ್ಟ್ರೀಯ

ಸೇನಾಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ ಗೃಹ ಸಚಿವರು

ಶ್ರೀನಗರ, ಜೂ.26- ಕೇಂದ್ರ ಗೃಹ ಸಚಿವ ಅಮಿತ್ ಷಾ ಇಂದು ಕಣಿವೆ ರಾಜ್ಯ ಕಾಶ್ಮೀರಕ್ಕೆ ಭೇಟಿ ನೀಡಿ ಅಲ್ಲಿನ ಭದ್ರತಾ ಏರ್ಪಾಡುಗಳ ಬಗ್ಗೆ ಪರಾಮರ್ಶೆ ನಡೆಸಿದರು. ರಾಜಧಾನಿ [more]

ರಾಷ್ಟ್ರೀಯ

ಸಲಿಂಗಕಾಮಿ ಸಂಗಾತಿಯೊಂದಿಗೆ ಪತ್ತೆಯಾದ ಓಡಿಹೋಗಿದ್ದ ಯುವತಿ

ಜೈಪುರ, ಜೂ.26- ಸಲಿಂಗಿಗಳ ಸಂಬಂಧ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಹರಿಯಾಣದಲ್ಲಿ ಮತ್ತೊಂದು ವಿಲಕ್ಷಣ ಘಟನೆ ನಡೆದಿದೆ. ಮದುವೆ ನಂತರ ಓಡಿ ಹೋಗಿದ್ದ ರಾಜಸ್ತಾನದ ಯುವತಿ 23 ದಿನಗಳ [more]

ರಾಷ್ಟ್ರೀಯ

ರಾಜ್ಯ ಸರ್ಕಾರದ ಮನವಿಗೆ ಸ್ಪಂಧಿಸಿದ ಕೇಂದ್ರ ಸಚಿವರು

ನವದೆಹಲಿ, ಜೂ.26- ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬರ ಮತ್ತು ಮುಂಗಾರು ಮಳೆ ವಿಳಂಬದಿಂದ ಉಂಟಾಗಿರುವ ಕ್ಷಾಮ ಪರಿಸ್ಥಿತಿಯನ್ನು ನಿಭಾಯಿಸಲು ಅಗತ್ಯ ಸಹಕಾರ ಮತ್ತು ನೆರವು ನೀಡುವುದಾಗಿ ಕೇಂದ್ರ [more]

ರಾಷ್ಟ್ರೀಯ

ಆಗಸ್ತ್ಯಾ ವೆಸ್ಟ್‍ಲ್ಯಾಂಡ್ ಹಗರಣ-ಆರೋಪಿ ರಾಜೀವ್ ಸೆಕ್ಸೇನಾ ವೀದೇಶ ಪ್ರವಾಸಕ್ಕೆ ಸುಪ್ರೀಂಕೋರ್ಟ್‍ನಿಂದ ತಡೆಯಾಜ್ಞೆ

ನವದೆಹಲಿ, ಜೂ.26-ಕೋಟ್ಯಂತರ ರೂ.ಗಳ ಅಗಸ್ತ್ಯಾ ವೆಸ್ಟ್‍ಲ್ಯಾಂಡ್ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ ಆರೋಪಿಯಾಗಿರುವ ಉದ್ಯಮಿ ರಾಜೀವ್ ಸಕ್ಸೇನಾ ವಿದೇಶಿ ಪ್ರವಾಸಕ್ಕೆ ದೆಹಲಿ ಹೈಕೋರ್ಟ್ ನೀಡಿದ್ದ ಅನುಮತಿಗೆ ಸುಪ್ರೀಂಕೋರ್ಟ್ ಇಂದು [more]

ರಾಷ್ಟ್ರೀಯ

ತೆಲುಗು ದೇಶಂ ಪಕ್ಷದ ಪ್ರಜಾವೇದಿಕೆ ಕಟ್ಟಡದ ನೆಲಸಮ

ಅಮಾರವತಿ, ಜೂ.26- ಆಂಧ್ರಪ್ರದೇಶದ ನೂತನ ಸಿಎಂ ಜಗನ್ ಮೋಹನ್‍ರೆಡ್ಡಿ ಅಧಿಕಾರವೇರಿದ ನಂತರ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರ ಪಕ್ಷದ ಚಟುವಟಿಕೆಗಳಿಗೆ ಕೇಂದ್ರವಾಗಿದ್ದ [more]

ರಾಷ್ಟ್ರೀಯ

ಕಣಿವೆ ರಾಜ್ಯಕ್ಕೆ ಗೃಹ ಸಚಿವರ ಬೇಟಿಗೆ ಮುನ್ನ-ಯೋಧರಿಂದ ಉಗ್ರನ ಹತ್ಯೆ

ಶ್ರೀನಗರ, ಜೂ.26- ಕಣಿವೆ ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿಗೆ ಮುನ್ನವೇ ಜಮ್ಮು ಮತ್ತು ಕಾಶ್ಮೀರ ಪುಲ್ಮಾಮಾ ಜಿಲ್ಲೆಯಲ್ಲಿ ತ್ರಾಲ್ ಅರಣ್ಯ ಪ್ರದೇಶದಲ್ಲಿ ಇಂದು ಬೆಳಗ್ಗೆ [more]

ರಾಷ್ಟ್ರೀಯ

ಬ್ಯಾಂಕ್ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ-ಸ್ಟರ್ಲಿಂಗ್ ಬಯೋಟೆಕ್ ಸಂಸ್ಥೆಗೆ ಸೇರಿದ 9778 ಕೋಟಿ ರೂ. ಆಸ್ತಿ ಜಪ್ತಿ

ನವದೆಹಲಿ, ಜೂ.26-ಕೋಟ್ಯಂತರ ರೂ.ಗಳ ಬ್ಯಾಂಕ್ ವಂಚನೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಾಮೀಲಾಗಿರುವ ಗುಜರಾತ್ ಮೂಲದ ಸ್ಟರ್ಲಿಂಗ್ ಬಯೋಟೆಕ್ ಸಂಸ್ಥೆಗೆ ಸೇರಿದ 9,778 ಕೋಟಿ ರೂ. [more]