
ಮೈತ್ರಿ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ-ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಮೇ 30-ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ಸದ್ಯಕ್ಕೆ ಸಂಪುಟ ಪುನಾರಚನೆಯ ಪ್ರಸ್ತಾಪ ನಮ್ಮ ಮುಂದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ [more]
ಬೆಂಗಳೂರು, ಮೇ 30-ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ಸದ್ಯಕ್ಕೆ ಸಂಪುಟ ಪುನಾರಚನೆಯ ಪ್ರಸ್ತಾಪ ನಮ್ಮ ಮುಂದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ [more]
ನವದೆಹಲಿ, ಮೇ. 22-ಹೈವೋಲ್ಟೆಜ್ ಲೋಕಸಭಾ ಚುನಾವಣೆಯ ನಾಳಿನ ಫಲಿತಾಂಶದ ಮೇಲೆ ಎಲ್ಲರ ಕಣ್ಣು ನೆಟ್ಟಿರುವಾಗಲೇ ಕೇಂದ್ರ ಚುನಾವಣಾ ಆಯೋಗ ಮತ ಎಣಿಕೆ ಕಾರ್ಯಕ್ಕಾಗಿ ಅಂತಿಮ ಹಂತದ ಸಿದ್ಧತೆಯಲ್ಲಿ [more]
ಬೀಜಿಂಗ್/ಇಸ್ಲಾಮಾಬಾದ್, ಮೇ 22- ಪಾಕಿಸ್ತಾನ ವಾಯು ಪಡೆ(ಪಿಎಎಫ್)ಗೆ ಚೀನಾ ಬಹು ಪಾತ್ರ ನಿರ್ವಹಿಸುವ ಜೆಎಫ್-17 ಯುದ್ದ ವಿಮಾನದ ಮೊದಲ ಫೈಟರ್‍ಜೆಟ್‍ನನ್ನು ಪೂರೈಸಿದೆ. ಇದರಿಂದ ಪಾಕ್ ಸೇನಾ ಸಾಮಥ್ರ್ಯ [more]
ನವದೆಹಲಿ, ಮೇ 22-ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಖೂನ್ ಕಿ ದಲಾಲಿ (ಹತ್ಯೆಯ ದಲ್ಲಾಳಿ)ಎಂದು ನಿಂದಿಸಿದರೆನ್ನಲಾದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಹೊಸ ಕಾನೂನು ಕಂಟಕ [more]
ಕೋಲ್ಕತ, ಮೇ. 22-ಲೋಕಸಭಾ ಚುನಾವಣೆಯ ಎಲ್ಲ 7 ಹಂತಗಳಲ್ಲೂ ವ್ಯಾಪಕ ಗಲಭೆ ಮತ್ತು ಹಿಂಸಾಚಾರಕ್ಕೆ ಸಾಕ್ಷಿಯಾದ ಪಶ್ಚಿಮ ಬಂಗಾಳದಲ್ಲಿ ನಾಳೆ ನಡೆಯಲಿರುವ ಮತ ಎಣಿಕೆ ಸಂದರ್ಭದಲ್ಲೂ ಘರ್ಷಣೆಗಳು [more]
ನವದೆಹಲಿ,ಮೇ 22- ವಿದ್ಯುನ್ಮಾನ ಮತಯಂತ್ರಗಳನ್ನು ತಿರುಚಬಹುದೆಂಬ ಭೀತಿ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ವಿರೋಧ ಪಕ್ಷಗಳ ಅಭ್ಯರ್ಥಿಗಳು ಹಾಗೂ ಕಾರ್ಯಕರ್ತರು ನಿನ್ನೆ ರಾತ್ರಿಯಿಂದಲೇ ಮತಎಣಿಕೆ ಕೇಂದ್ರದ ಬಳಿ ಚಾಪೆ [more]
ಹೈದರಾಬಾದ್,ಮೇ 22-ಶ್ರೀಲಂಕಾದಲ್ಲಿ ಈಸ್ಟರ್ ಸಂಡೆ ದಿನದಂದು ನಡೆದ ಭಯಾನಕ ವಿಧ್ವಂಸಕ ಕೃತ್ಯದ ಮಾದರಿಯಲ್ಲೇ ಆಂಧ್ರಪ್ರದೇಶದಲ್ಲಿ ಬಾಂಬ್‍ಸ್ಪೋಟಿಸಲು ಉಗ್ರ ಸಂಚು ರೂಪಿಸಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಹಿನ್ನೆಲೆಯಲ್ಲಿ, ರಾಜ್ಯಾದ್ಯಂತ [more]
ನವದೆಹಲಿ, ಮೇ 22-ಮೊದಲು ವಿವಿಪ್ಯಾಟ್‍ಗಳ ಮತ ಎಣಿಕೆ ನಡೆಸಿ ತಾಳೆ ಮಾಡಿ ನಂತರ ಇವಿಎಂಗಳ ಮತ ಎಣಿಕೆ ನಡೆಸಬೇಕೆಂಬ ಪ್ರತಿಪಕ್ಷಗಳ ಬೇಡಿಕೆಯನ್ನು ಕೇಂದ್ರ ಚುನಾವಣಾ ಆಯೋಗ ಸಾರಸಗಟಾಗಿ [more]
ಬಿಷ್‍ಕೆಕ್, ಮೇ 22-ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಇಂದು ಕಿರ್ಜಿಸ್ತಾನ್ ಅಧ್ಯಕ್ಷ ಸೂರೋನ್‍ಬೇ ಜೀನ್‍ಬೆಕೋವ್ ಅವರನ್ನು ಭೇಟಿ ಮಾಡಿ ದ್ವಿಪಕ್ಷೀಯ ಸಂಬಂಧ ವರ್ಧನೆ ಕುರಿತು ಸಮಾಲೋಚನೆ [more]
ನವದೆಹಲಿ, ಮೇ 22- ವಿಶ್ವಕಪ್‍ಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಘಟಾನುಘಟಿ ಬ್ಯಾಟ್ಸ್‍ಮನ್‍ಗಳ ರನ್ ದಾಹಕ್ಕೆ ಕಡಿವಾಣ ಹಾಕಲು ಬೌಲರ್‍ಗಳು ಹೊಸ ಬೌಲಿಂಗ್ ಅಸ್ತ್ರಕ್ಕೆ ಸಜ್ಜಾಗಿದ್ದಾರೆ. ಈ ಬಾರಿಯ ವಿಶ್ವಕಪ್ [more]
ಶ್ರೀಹರಿಕೋಟ (ಆಂದ್ರಪ್ರದೇಶ), ಮೇ 22-ಹಲವು ಸಾಧನೆ ಮತ್ತು ವಿಕ್ರಮಗಳಿಗೆ ಸಾಕ್ಷಿಯಾಗಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ-ಇಸ್ರೋ ಇಂದು ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ. ಪಾಕಿಸ್ತಾನ ಮತ್ತು ಬಾಂಗ್ಲಾದೇಶ [more]
ನವದೆಹಲಿ, ಮೇ 22-ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು ಮುಂಜಾನೆ ಸಾದಾರಣ ತೀವ್ರತೆಯ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.8ರ್ಟು ತೀವ್ರತೆಯ ಭೂಕಂಪದಿಂದ ಸಾವು-ನೋವು ಹಾಗೂ ಆಸ್ತಿಪಾಸ್ತಿ [more]
ಗೋಪಾಲಪುರ, ಮೇ 22- ಕಾಶ್ಮೀರ ಕಣಿವೆಯಲ್ಲಿ ಉಗ್ರರ ನಿಗ್ರಹ ಕಾರ್ಯಾಚರಣೆಯನ್ನು ಮತ್ತಷ್ಟು ಬಿರುಸುಗೊಳಿಸಿರುವ ಭಾರತೀಯ ಭದ್ರತಾ ಪಡೆಗೆ ಭಯೋತ್ಪಾದಕರು ಹತರಾಗುತ್ತಲೇ ಇದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ [more]
ನವದೆಹಲಿ, ಮೇ 22- ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು ಪುನರುಚ್ಚರಿಸಿರುವ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್, ವಿದ್ಯುನ್ಮಾನ ಮತಯಂತ್ರಗಳ [more]
ಬೆಂಗಳೂರು, ಮೇ 17- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುಟುಂಬ ಸದಸ್ಯರೊಂದಿಗೆ ಇಂದು ಸಂಜೆ ತಿರುಪತಿಗೆ ತೆರಳಲಿದ್ದಾರೆ. ದೇವೇಗೌಡರು ತಮ್ಮ ಪತ್ನಿ ಚನ್ನಮ್ಮ ದೇವೇಗೌಡ [more]
ಬೆಂಗಳೂರು, ಮೇ 17- ರಾಜ್ಯದ ಮಿನಿ ಮಹಾಸಮರ ಎಂದೇ ಪರಿಗಣಿತವಾಗಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳ ಪರಿಶೀಲನೆ ಇಂದು ನಡೆದಿದ್ದು, ಸಂಜೆ ವೇಳೆಗೆ ಕ್ರಮಬದ್ಧವಾದ ಹಾಗೂ [more]
ಬೆಂಗಳೂರು, ಮೇ 17- ವಿಲ್ಸನ್‍ಗಾರ್ಡನ್ ಸಂಚಾರ ವ್ಯಾಪ್ತಿಯ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಮೇ 19ರಂದು ಮ್ಯಾರಥಾನ್ ರ್ಯಾಲಿ ಹಮ್ಮಿಕೊಂಡಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಸಲುವಾಗಿ ಸಂಚಾರದಲ್ಲಿ [more]
ಬೆಂಗಳೂರು, ಮೇ 17- ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಮುಖ್ಯಮಂತ್ರಿಯಾಗಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕೆ ಹೇಳಿದ್ದಾರೆ ಎಂಬುದು ತಮಗೆ ಗೊತ್ತಿಲ್ಲ ಎಂದು ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ [more]
ಬೆಂಗಳೂರು, ಮೇ 17- ಸದ್ಯದ ಪರಿಸ್ಥಿತಿಯಲ್ಲಿ ಮಾನಸಿಕವಾಗಿ ನಾವು ಬ್ರಿಟಿಷ್ ಪ್ರಜೆಗಳಾಗಿದ್ದೇವೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಚಂದ್ರಶೇಖರ ಕಂಬಾರ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಕನ್ನಡ [more]
ಬೆಂಗಳೂರು, ಮೇ 17- ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾದರಾಯನಪುರದ ಹಿಂದೂ ರುದ್ರಭೂಮಿ ತೆರವುಗೊಳಿಸಿರುವುದನ್ನು ವಿರೋಧಿಸಿ ಹಿಂದೂಪರ ಸಂಘಟನೆಗಳು ರಿಷಿಕುಮಾರ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಈ [more]
ಬೆಂಗಳೂರು, ಮೇ 17- ಲತಾ-ವಂಶಿ ಅವರ ಜನಪ್ರಿಯ ಕಾದಂಬರಿಯನ್ನು ಆಧರಿಸಿ ಹಿರಿಯ ನಾಟಕಕಾರ, ರಂಗನಟ, ನಿರ್ದೇಶಕ ಎಸ್.ವಿ.ಕೃಷ್ಣ ಶರ್ಮ ಅವರು ಬರೆದು, ರಂಗದ ಮೇಲೆ ಪ್ರದರ್ಶನ ಕಂಡು, [more]
ಬೆಂಗಳೂರು,ಮೇ 17- ರೆಟಿನೊಬ್ಲಾಸ್ಟೊಮಾ ಎಂಬುದು ಚಿಕ್ಕ ಮಕ್ಕಳಲ್ಲಿ ಸಾಮಾನ್ಯವಾಗಿ ಕಂಡು ಬರುವ ಒಳಾವರಣದ ಕ್ಯಾನ್ಸರ್ ಗಂಥಿಯಾಗಿದ್ದು, ಭಾರತದಲ್ಲಿ ಒಂದು ದಶಲಕ್ಷ ಮಕ್ಕಳಿಗೆ ನಾಲ್ಕು ಮಕ್ಕಳಲ್ಲಿ ಇದು ಕಂಡು [more]
ಬೆಂಗಳೂರು,ಮೇ17- ಬೆಳಗಾರರಿಂದ ಗ್ರಾಹಕರಿಗೆ ರಿಯಾಯ್ತಿ ದರದಲ್ಲಿ ಒದಗಿಸುವ ಮಾವು ಮತ್ತು ಹಲಸು ಹಣ್ಣಿನ ಮೇಳವನ್ನು ಹಾಪ್‍ಕಾಮ್ಸ್ ಇಂದಿನಿಂದ ಆರಂಭಿಸಿದೆ. ನಗರದ ಹಡ್ಸನ್ ವೃತ್ತದಲ್ಲಿರುವ ಹಾಪ್‍ಕಾಮ್ಸ್ ನಲ್ಲಿ ವಿವಿಧ [more]
ಬೆಂಗಳೂರು. ಮೇ17- ಮೇ 23ರ ಲೋಕಾಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬಳಿಕ ಮಹತ್ವದ ರಾಜಕೀಯ ಬದಲಾವಣೆ ಆಗುವ ನಿರೀಕ್ಷೆಯಲ್ಲಿರುವ ರಾಜ್ಯ ಬಿಜೆಪಿ ನಾಯಕರು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು [more]
ಬೆಂಗಳೂರು, ಮೇ 17- ಜೆಡಿಎಸ್ ಜತೆಗಿನ ಮೈತ್ರಿಯನ್ನು ಮುಂದುವರೆಸಿದರೆ ಕಾಂಗ್ರೆಸ್ ಮುಂದಿನ ಹತ್ತು ವರ್ಷಗಳ ಕಾಲ ಅಧಿಕಾರವನ್ನು ಮರೆತುಬಿಡಬೇಕಾಗುತ್ತದೆ ಎಂಬ ಆತಂಕವನ್ನು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರಿಗೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ