ಅಂತರರಾಷ್ಟ್ರೀಯ

ಲಾಹೋರ್‍ನಲ್ಲಿ ಬಾಂಬ್ ಸ್ಪೋಟಕ್ಕೆ ಆರು ಮಂದಿ ಬಲಿ

ಲಾಹೋರ್, ಮೇ 8-ಪಾಕಿಸ್ತಾನದ ಲಾಹೋರ್‍ನಲ್ಲಿ ಸಂಭವಿಸಿದ ಭೀಕರ ಬಾಂಬ್‍ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟು 19ಕ್ಕೂ ಹೆಚ್ಚು ಜನ ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ [more]

ರಾಷ್ಟ್ರೀಯ

ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರ ಹತ್ಯೆ

ದಂತೇವಾಡ, ಮೇ 8- ಛತ್ತೀಸ್‍ಗಢದಲ್ಲಿ ನಕ್ಸಲರ ಬೇಟೆ ಕಾರ್ಯಾಚರಣೆಯನ್ನು ಯೋಧರು ಮತ್ತಷ್ಟು ತೀವ್ರಗೊಳಿಸಿದ್ದಾರೆ. ದಂತೇವಾಡ ಮತ್ತು ಸುಕ್ಮಾ ಜಿಲ್ಲೆಯ ಗುಂಡೆರೆಸ್ ಅರಣ್ಯ ಪ್ರದೇಶದಲ್ಲಿ ಇಂದು ಮುಂಜಾನೆ ನಡೆದ [more]

ಅಂತರರಾಷ್ಟ್ರೀಯ

ಪಾಕಿಸ್ತಾನದಿಂದ ಭಾರತದ 34 ಮೀನುಗಾರರ ಬಂಧನ

ಕರಾಚಿ, ಮೇ 8- ತನ್ನ ಜಲಗಡಿ ಪ್ರದೇಶಕ್ಕೆ ಅಕ್ರಮವಾಗಿ ನುಸುಳಿದ್ದಾರೆಂಬ ಆರೋಪದ ಮೇಲೆ ಭಾರತದ 34 ಮೀನುಗಾರರನ್ನು ಪಾಕಿಸ್ತಾನ ಕರಾವಳಿ ರಕ್ಷಣಾ ಪಡೆ ನಿನ್ನೆ ಬಂಧಿಸಿದೆ. ಜಲಸರಹದ್ದು [more]

ರಾಷ್ಟ್ರೀಯ

ರಂಗೇರಿದ ಆರನೇ ಹಂತದ ಚುನಾವಣಾ ಪ್ರಚಾರ

ನವದೆಹಲಿ, ಮೇ 8- ಹದಿನೇಳನೆ ಲೋಕಸಭೆಗೆ ನಡೆಯುತ್ತಿರುವ ಏಳು ಹಂತಗಳ ಮಹಾಚುನಾವಣೆಯ ಆರನೇ ಹಂತದ ಮತದಾನಕ್ಕೆ ಅಖಾಡ ಮತ್ತಷ್ಟು ರಂಗೇರಿದೆ. ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ, ಉತ್ತರ ಪ್ರದೇಶ, [more]

ರಾಷ್ಟ್ರೀಯ

ಬೇಷರತ್ ಕ್ಷಮೆ ಕೋರಿದ ರಾಹುಲ್ ಗಾಂಧಿ

ನವದೆಹಲಿ,ಮೇ 8-ಪ್ರಧಾನಿ ನರೇಂದ್ರ ಮೋದಿ ಅವರನ್ನು ಚೌಕಿದಾರ್ ಚೋರ್ ಹೆ ಎಂಬ ಹೇಳಿಕೆ ನೀಡಿ ತೀವ್ರ ವಿವಾದಕ್ಕೆ ಗುರಿಯಾಗಿ ನ್ಯಾಯಾಲಯ ನಿಂದನೆ ನೋಟಿಸ್ ಜಾರಿಗೆ ಒಳಗಾಗಿದ್ದ ಎಐಸಿಸಿ [more]

ಬೆಂಗಳೂರು

ಮುಂದಿನ ದಿನಗಳಲ್ಲಿ ದೋಸ್ತಿಗಳು ಪುಡಿಪುಡಿಯಾಗಲಿವೆ: ಆರ್.ಅಶೋಕ್ ಭವಿಷ್ಯ

ಬೆಂಗಳೂರು,ಮೇ6-ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ಎರಡಂಕಿಯನ್ನೂ ದಾಟಲು ವಿಫಲವಾಗುವ ಸಮ್ಮಿಶ್ರ ಸರ್ಕಾರ ಮುಂದಿನ ದಿನಗಳಲ್ಲಿ ದೋಸ್ತಿಗಳು ಪುಡಿಪುಡಿಯಾಗಲಿವೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಭವಿಷ್ಯ ನುಡಿದರು. ಯಾವುದೇ ಕಾರಣಕ್ಕೂ [more]

ಬೆಂಗಳೂರು

ಮೇ29ರಂದು ನಡೆಯಲಿರುವ ಪಾಲಿಕೆ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನ

ಬೆಂಗಳೂರು,ಮೇ6- ಇಬ್ಬರು ಬಿಬಿಎಂಪಿ ಸದಸ್ಯರ ಅಕಾಲಿಕ ನಿಧನದಿಂದ ತೆರವಾಗಿರುವ ಎರಡು ವಾರ್ಡ್‍ಗಳಿಗೆ ಮೇ29ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ತೀರ್ಮಾನಿಸಿವೆ. ಸಣ್ಣ [more]

ಬೆಂಗಳೂರು

15.5 ಲಕ್ಷ ರೈತರ ಬೆಳೆ ಸಾಲವನ್ನು ಮನ್ನಾ ಮಾಡಲು 7,417 ಕೋಟಿ ರೂ. ಬಿಡುಗಡೆ

ಬೆಂಗಳೂರು,ಮೇ6- ರಾಜ್ಯ ಸರ್ಕಾರ ಸಹಕಾರಿ ಬ್ಯಾಂಕ್‍ಗಳು ಹಾಗೂ ವಾಣಿಜ್ಯ ಬ್ಯಾಂಕ್‍ಗಳನ್ನು ಒಳಗೊಂಡಂತೆ 15.5 ಲಕ್ಷ ರೈತರ ಬೆಳೆ ಸಾಲವನ್ನು ಮನ್ನಾ ಮಾಡಲು 7,417 ಕೋಟಿ ರೂ. ಬಿಡುಗಡೆ [more]

ಬೆಂಗಳೂರು

ಮೋದಿ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಆರ್‍ಎಸ್‍ಎಸ್‍ಕಟ್ಟಾಳು ಬಿ.ಎಲ್. ಸಂತೋಷ್ ಉನ್ನತ ಸ್ಥಾನಕ್ಕೆ ಏರಲಿದ್ದಾರೆಯೇ?

ಬೆಂಗಳೂರು,ಮೇ6- ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಕರ್ನಾಟಕದ ಆರ್‍ಎಸ್‍ಎಸ್‍ ಕಟ್ಟಾಳು ಬಿ.ಎಲ್. ಸಂತೋಷ್ ಉನ್ನತ ಸ್ಥಾನಕ್ಕೆ ಏರಲಿದ್ದಾರೆ ಎಂಬ [more]

ಬೆಂಗಳೂರು

ಲೋಕಸಭೆ ಚುನಾವಣಾ ಫಲಿತಾಂಶದಿಂದ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಯಾಗಲಿದೆ

ಬೆಂಗಳೂರು,ಮೇ6- ಮೇ 23ರಂದು ಪ್ರಕಟಗೊಳ್ಳಲಿರುವ ಲೋಕಸಭೆ ಚುನಾವಣಾ ಫಲಿತಾಂಶದಿಂದ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂಬ ನಿರೀಕ್ಷೆ ಬಿಜೆಪಿಯಲ್ಲಿದೆ. ಆದರೆ ಸರ್ಕಾರವನ್ನು ಉಳಿಸಿಕೊಳ್ಳಲು ಈಗಾಗಲೇ ಕಾಂಗ್ರೆಸ್-ಜೆಡಿಎಸ್ ಮುಖಂಡರು [more]

ಮನರಂಜನೆ

ಕ್ಯಾನ್ಸರ್ ಜಾಗೃತಿಗೆ ಬಂಗಾಳಿ ಚಲನಚಿತ್ರ ಕೊಂತೊದ ವಿಶೇಷ ಪ್ರದರ್ಶನ

ಬೆಂಗಳೂರು, ಮೇ 6- ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವುದು ಹಾಗೂ ಬದುಕಿನ ಬಗ್ಗೆ ಭರವಸೆ ಮೂಡಿಸುವ ಉದ್ದೇಶದ ಬಹು ನಿರೀಕ್ಷಿತ ಬಂಗಾಳಿ ಚಲನಚಿತ್ರ ಕೊಂತೊದ ವಿಶೇಷ ಪ್ರದರ್ಶನವನ್ನು [more]

ಬೆಂಗಳೂರು

ರೈಲು ವಿಳಂಬದಿಂದಾಗಿ ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ

ಬೆಂಗಳೂರು, ಮೇ 6-ಹಂಪಿ ಎಕ್ಸ್‍ಪ್ರೆಸ್ ರೈಲು ವಿಳಂಬದಿಂದಾಗಿ ಪರೀಕ್ಷೆ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವಂತೆ ರಾಜ್ಯಸರ್ಕಾರ ಮನವಿ ಮಾಡಿದ್ದು, ಕೇಂದ್ರ ಮಾನವ ಸಂಪನ್ಮೂಲ [more]

ಬೆಂಗಳೂರು

ಚುನಾವಣೆ ಫಲಿತಾಂಶ ಪ್ರಕಟವಾಗುವವರೆಗೂ ತಟಸ್ಥವಾಗಿರಿ: ಪಕ್ಷದ ಮುಖಂಡರಿಗೆ ಜೆಡಿಎಸ್ ವರಿಷ್ಠರ ಸೂಚನೆ

ಬೆಂಗಳೂರು, ಮೇ 6- ಪ್ರಸಕ್ತ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುವವರೆಗೂ ತಟಸ್ಥವಾಗಿರಲು ಪಕ್ಷದ ಮುಖಂಡರಿಗೆ ಜೆಡಿಎಸ್ ವರಿಷ್ಠರು ಸೂಚನೆ ನೀಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ರಾಜಕೀಯ [more]

ಬೆಂಗಳೂರು

ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಎನ್.ಸಿ.ಶ್ರೀನಿವಾಸ್ ಪ್ರಮಾಣವಚನ

ಬೆಂಗಳೂರು, ಮೇ 6- ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ರಾಜ್ಯ ಸರ್ಕಾರದ ಕಾನೂನು ಇಲಾಖೆಯ ನಿವೃತ್ತ ಪ್ರಧಾನಕಾರ್ಯದರ್ಶಿ ಎನ್.ಸಿ.ಶ್ರೀನಿವಾಸ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. [more]

ಮತ್ತಷ್ಟು

ಜೆಡಿಎಸ್‍ನ ಅಭ್ಯರ್ಥಿಗಳಿಗೆ ನೀಡುವ ಬಿ ಫಾರಂಗಳಿಗೆ ಸಹಿ ಮಾಡಲು ಚುನಾವಣಾ ಆಯೋಗ ಅನುಮತಿ

ಬೆಂಗಳೂರು, ಮೇ 6- ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ಬದಲಾಗಿ ಜಿಲ್ಲಾ ಮಟ್ಟದ ಅಧ್ಯಕ್ಷರು ಜೆಡಿಎಸ್‍ನ ಅಭ್ಯರ್ಥಿಗಳಿಗೆ ನೀಡುವ ಬಿ ಫಾರಂಗಳಿಗೆ ಸಹಿ ಮಾಡಲು [more]

ಬೆಂಗಳೂರು

ಪಾಲಿಕೆ ಬಜೆಟ್ ಅನುದಾನ ಹೆಚ್ಚಳಕ್ಕೆ ಸಿಎಂ ಗೆ ಮೇಯರ್ ಮನವಿ

ಬೆಂಗಳೂರು, ಮೇ 6-ಬಿಬಿಎಂಪಿ ಬಜೆಟ್ ಅನುಮೋದನೆಗೆ ಮೇಯರ್ ಗಂಗಾಂಬಿಕೆ ಕಸರತ್ತು ನಡೆಸುತ್ತಿದ್ದು, ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಪಾಲಿಕೆ ಬಜೆಟ್ ಅನುದಾನ ಹೆಚ್ಚಳಕ್ಕೆ ಮನವಿ [more]

ಬೆಂಗಳೂರು

1 ತಿಂಗಳಲ್ಲಿ ಒಂದು ಕ್ಯೂಬಿಕ್ ಸೆಂಟಿಮೀಟರ್ ಧೂಳಿನ ಕಣ ಸಂಗ್ರಹ: ನಾಗರಿಕರಲ್ಲಿ ಹೆಚ್ಚಿದ ಆತಂಕ

ಬೆಂಗಳೂರು, ಮೇ 6-ನಗರದ ವಾಯುಮಾಲಿನ್ಯ ನಿಯಂತ್ರಿಸಲು ಹಡ್ಸನ್ ವೃತ್ತದಲ್ಲಿ ಸ್ಥಾಪಿಸಲಾಗಿರುವ ಏರ್ ಏರ್‍ಪ್ಯೂರಿಫೈಯರ್ ಯಂತ್ರದಲ್ಲಿ ಕಳೆದ ಒಂದು ತಿಂಗಳಿನಲ್ಲಿ ಒಂದು ಕ್ಯೂಬಿಕ್ ಸೆಂಟಿಮೀಟರ್ ಧೂಳಿನ ಕಣ ಸಂಗ್ರಹವಾಗಿದ್ದು, [more]

ಬೆಂಗಳೂರು

ರಮೇಶ್ ಜಾರಕಿಹೊಳಿ ಜೊತೆಗಿನ ಸಂಸದ ಬಿ.ವಿ.ನಾಯಕ್ ಸಂಧಾನ ಸಫಲ ಸಾಧ್ಯತೆ

ಬೆಂಗಳೂರು, ಮೇ 6-ಕಾಂಗ್ರೆಸ್ ವಿರುದ್ಧ ಮುನಿಸಿಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಜೊತೆ ಸಂಸದ ಬಿ.ವಿ.ನಾಯಕ್ ಮತ್ತು ಅವರ ಆಪ್ತ ಎನ್.ಪಿ.ಬಿರಾದಾರ್ ನಡೆಸಿದ ಸಂಧಾನ ಸಕಾರಾತ್ಮಕ ಫಲ [more]

ಬೆಂಗಳೂರು

ಲಂಕಾ ಬಾಂಬ್ ದಾಳಿ-ಬೆಂಗಳೂರಿಗೆ ತಂದ ಐವರ ಪಾರ್ಥೀವ ಶರೀರ

ಬೆಂಗಳೂರು, ಏ.24-ಶ್ರೀಲಂಕಾದ ಕೊಲಂಬೋದಲ್ಲಿ ಉಗ್ರರ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದ ಜೆಡಿಎಸ್ ಮುಖಂಡರಾದ ಹನುಮಂತರಾಯಪ್ಪ, ಲಕ್ಷ್ಮೀನಾರಾಯಣ, ಗೋವೇನಹಳ್ಳಿ ಶಿವಣ್ಣ, ಎಂ. ರಂಗಪ್ಪ ಮತ್ತು ನಾಗರಾಜರೆಡ್ಡಿ ಅವರ ಪಾರ್ಥಿವ [more]

ಬೆಂಗಳೂರು

ಕೇಂದ್ರಲ್ಲಿ ಎನ್‍ಡಿಎ ಸರ್ಕಾರ ರಚನೆಯಾಗುವವರೆಗೂ ಯಾವುದೇ ಚಟುವಟಿಕೆ ನಡೆಸಬಾರದು

ಬೆಂಗಳೂರು,ಏ.24- ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ರಚನೆಯಾಗುವವರೆಗೂ ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ದೋಸ್ತಿ ಸರ್ಕಾರವನ್ನು ಅಸ್ಥಿರಗೊಳಿಸುವ ಯಾವುದೇ ಚಟುವಟಿಕೆಗಳನ್ನು ನಡೆಸಬಾರದೆಂದು ಕೇಂದ್ರ ಬಿಜೆಪಿ ಕಟ್ಟುನಿಟ್ಟಿನ ಸೂಚನೆ [more]

ಬೆಂಗಳೂರು

ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲದ ಸುಳಿವು

ಬೆಂಗಳೂರು,ಏ.24-ಲೋಕಸಭಾ ಚುನಾವಣಾ ಮತದಾನ ಮುಗಿಯುತ್ತಿದ್ದಂತೆ ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ ಮುನ್ನಲೆಗೆ ಬರುವ ಸುಳಿವು ಸಿಕ್ಕಿದೆ. ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್‍ನ ಅತೃಪ್ತ ಶಾಸಕರು ಕಾಂಗ್ರೆಸ್ ತೊರೆದು [more]

ರಾಜ್ಯ

ಶಾಸಕ ಗಣೇಶ್‍ಗೆ ಜಾಮೀನು ಮಂಜೂರು

ಬೆಂಗಳೂರು,ಏ.24- ಶಾಸಕರ ಮೇಲೆ ಹಲ್ಲೆ ನಡೆಸಿ ಜೈಲು ಪಾಲಾಗಿದ್ದ ಬಳ್ಳಾರಿಯ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರಿಗೆ ಹೈಕೋರ್ಟ್‍ನ ಏಕಸದಸ್ಯ ಪೀಠ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಎರಡು [more]

ಬೆಂಗಳೂರು

ಕುಡಿಯುವ ನೀರು ಪೂರೈಕೆಗೆ ಅಗತ್ಯವಾದ ಕ್ರಮ-ಸಚಿವ ಕೃಷ್ಣಭೈರೇಗೌಡ

ಬೆಂಗಳೂರು, ಏ.24- ರಾಜ್ಯದಲ್ಲಿ ತೀವ್ರ ಬರಪರಿಸ್ಥಿತಿ ಇರುವುದರಿಂದ ಸಮಾರೋಪಾದಿಯಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಕೈಗೊಳ್ಳಬೇಕು. ಒಂದು ವೇಳೆ ಕುಡಿಯುವ ನೀರಿನ ಯೋಜನೆ ಅನುಷ್ಠಾನದಲ್ಲಿ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ [more]

ಬೆಂಗಳೂರು

ಉಪಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸುವುದಿಲ್ಲ-ಮಾಜಿ ಪಿ.ಎಂ.ದೇವೇಗೌಡ

ಬೆಂಗಳೂರು, ಏ.24-ಚಿಂಚೋಳಿ, ಕುಂದಗೋಳ ವಿಧಾನಸಭಾ ಕ್ಷೇತ್ರಗಳಿಗೆ ನಮ್ಮ ಪಕ್ಷ ಸ್ಪರ್ಧೆ ಮಾಡುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, [more]

ಬೆಂಗಳೂರು

ರಾಜಕಾಲುವೆಗಳಲ್ಲಿ ವಾಟರ್ ಲೆವೆಲ್ ಸೆನ್ಸಾರ್ ಅಳವಡಿಕೆ-ಉಪಮುಖ್ಯಮಂತ್ರಿ ಜಿ.ಪರಮೇಶ್ವರ್

ಬೆಂಗಳೂರು, ಏ.24- ಈ ಬಾರಿ ಮಳೆಗಾಲದಲ್ಲಿ ಅತಿವೃಷ್ಟಿಯಿಂದ ತೊಂದರೆಯಾಗುವುದನ್ನು ತಪ್ಪಿಸಲು ವಾಟರ್ ಲೆವೆಲ್ ಸೆನ್ಸಾರ್ ಮತ್ತು ಉಪಗ್ರಹ ಆಧಾರಿತ ತಂತ್ರಜ್ಞಾನವನ್ನು ಬಳಸುವುದಾಗಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ [more]