ಬೆಂಗಳೂರು

ಬೆಳಗಾವಿ ಕ್ಷೇತ್ರದ ಅಭ್ಯರ್ಥಿ-ಹೈಕಮಾಂಡ್ ಹೇಳಿಕೆಗೆ ಬದ್ದ-ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು, ಮಾ.14-ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ತಮಗೆ ಈ ಮೊದಲು ಸಂಸದರಾಗಬೇಕು ಎಂಬ ಆಸೆ ಬಲವಾಗಿತ್ತು. ಅದಕ್ಕಾಗಿ ಐದು ವರ್ಷ ಜಿಲ್ಲೆಯಾದ್ಯಂತ [more]

ಬೆಂಗಳೂರು

ನೀತಿ ಸಂಹಿತೆ ಜಾರಿ-ನಗರದ ಪ್ರಮುಖ ರಸ್ತೆಗಳಲ್ಲಿ ನಾಕಾಬಂಧಿ

ಬೆಂಗಳೂರು, ಮಾ.13-ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ನಗರದ ಅಷ್ಟದಿಕ್ಕುಗಳಲ್ಲೂ ನಾಕಾಬಂಧಿ ವಿಧಿಸಲಾಗಿದ್ದು, ಎಲ್ಲಾ ವಾಹನಗಳನ್ನು ತಪಾಸಣೆ ಮಾಡಲಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಪಾಲಿಕೆ ಆಯುಕ್ತ [more]

ಬೆಂಗಳೂರು

ರಾಜ್ಯದ ಹಾಲಿ ಸಂಸದರಿಗೆ ಟಿಕೆಟ್ ಖಚಿತ-ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ

ಬೆಂಗಳೂರು, ಮಾ.13- ರಾಜ್ಯದ ಎಲ್ಲ ಹಾಲಿ ಸಂಸದರಿಗೆ ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಟಿಕೆಟ್ ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದು ಉಳಿದ ಕ್ಷೇತ್ರಗಳಲ್ಲಿ [more]

ರಾಜ್ಯ

ಬಾ-ಬಾಪು 150ನೇ ವರ್ಷಾಚರಣೆ-ಜಿಲ್ಲೆಗೊಂದು ಗಾಂಧಿ ಭವನ ಸಿ.ಎಂ.ಕುಮಾರಸ್ವಾಮಿ

ಬೆಂಗಳೂರು,ಮಾ.13- ಬಾ-ಬಾಪು 150ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 2019ರೊಳಗೆ ಜಿಲ್ಲೆಗೊಂದು ಗಾಂಧಿ ಭವನ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡುವಂತೆ ಸಿಎಂ ಕುಮಾರಸ್ವಾಮಿ [more]

ಬೆಂಗಳೂರು

ಬಿಜೆಪಿಯಿಂದ ಇದೇ 18ರಂದು ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು,ಮಾ.13-ಬೇರೆ ಪಕ್ಷಗಳಿಗಿಂತಲೂ ಲೋಕಸಭೆ ಚುನಾವಣೆಯಲ್ಲಿ ಒಂದು ಹೆಜ್ಜೆ ಮುಂದಿರುವ ಬಿಜೆಪಿ ಇದೇ 18ರಂದು ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದೆ. ಶುಕ್ರವಾರ ಇಲ್ಲವೇ ಶನಿವಾರ ನವದೆಹಲಿಯಲ್ಲಿ [more]

ಬೆಂಗಳೂರು

ಪ್ರಮುಖ ಪಕ್ಷಗಳಿಗೆ ಕಗ್ಗಂಟಾದ ಅಭ್ಯರ್ಥಿಗಳ ಆಯ್ಕೆ

ಬೆಂಗಳೂರು,ಮಾ.13-ಚುನಾವಣೆ ದಿನಾಂಕ ಘೋಷಣೆಯಾಗುವ ಮುನ್ನ ಅತಿಯಾದ ಆತ್ಮವಿಶ್ವಾಸ ಹಾಗೂ ರಣೋತ್ಸಾಹದಲ್ಲಿದ್ದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‍ನಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ನಾಯಕರು ಹೈರಾಣರಾಗಿದ್ದಾರೆ. ಹೀಗಾಗಿ ಚುನಾವಣಾ ಕಾವು [more]

ಬೆಂಗಳೂರು

ಮಾ.16ರಂದು ಕಾಂಗ್ರೇಸ್ ಅಭ್ಯರ್ಥಿಗಳ ಆಯ್ಕೆ-ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಬೆಂಗಳೂರು,ಮಾ.13- ದೆಹಲಿಯಲ್ಲಿ ಮಾ.16ರಂದು ನಡೆಯುವ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. [more]

ಬೆಂಗಳೂರು

ಮೋದಿಗೆ ಜೈ ಎಂದರೆ ದೇಶಭಕ್ತರು ಇಲ್ಲದಿದ್ದರೆ ದೇಶದ್ರೋಹಿಗಳು-ಕಾಂಗ್ರೇಸ್‍ನ ಹಿರಿಯ ನಾಯಕಿ ಮಾರ್ಗರೇಟ್ ಆಳ್ವ

ಬೆಂಗಳೂರು,ಮಾ.13. -ಕೆಪಿಸಿಸಿ ಮಹಿಳಾ ಘಟಕದ ವತಿಯಿಂದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕಾರಿ ಸಮಿತಿ ಸಭೆ ಮತ್ತು ವಿಶ್ವ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದ ಮಾರ್ಗರೇಟ್ ಆಳ್ವ ಅವರು, 47 [more]

ಬೆಂಗಳೂರು

ಹೈಕಮಾಂಡ್ ಸೂಚನೆ ಕೊಟ್ಟರೆ ಚುನಾವಣೆಗೆ ಸ್ಪರ್ಧೆ-ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ

ಬೆಂಗಳೂರು,ಮಾ.13-ಹೈಕಮಾಂಡ್ ಸೂಚನೆ ನೀಡಿದರೆ ಬೀದರ್ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ತಾವು ಸಿದ್ಧ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ [more]

ರಾಷ್ಟ್ರೀಯ

ಬೋಯಿಂಗ್ 737 ವಿಮಾನ ದುರಂತ-ಭಾರತ ಸರ್ಕಾರದಿಂದ ಬೋಯಿಂಗ್ ವಿಮಾನಗಳ ಹಾರಾಟಕ್ಕೆ ನಿಷೇದ

ನವದೆಹಲಿ, ಮಾ.13- ಇಥಿಯೋಪಿಯಾದಲ್ಲಿ 157 ಪ್ರಯಾಣಿಕರ ಧಾರುಣ ಸಾವಿಗೆ ಕಾರಣವಾಗಿದ್ದ ಬೋಯಿಂಗ್ 737 ಮ್ಯಾಕ್ಸ್ ವಿಮಾನ ಪತನ ದುರಂತದ ಬೆನ್ನಲ್ಲೇ ಭಾರತ ಸರ್ಕಾರ ಕೂಡ ಈ ಮಾದರಿಯ [more]

ರಾಷ್ಟ್ರೀಯ

ರಫೇಲ್ ಹಗರಣ ಪ್ರಕರಣ-ಎನ್‍ಎಸ್‍ಯುಐನಿಂದ ಪೊಲೀಸ್ ಠಾಣೆಗೆ ದೂರು

ನವದೆಹಲಿ, ಮಾ.13- ಫ್ರಾನ್ಸ್‍ನೊಂದಿಗೆ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ರಾಷ್ಟ್ರೀಯ ವಿದ್ಯಾರ್ಥಿಗಳ ಭಾರತೀಯ ಒಕ್ಕೂಟ (ಎನ್‍ಎಸ್‍ಯುಐ) ಪ್ರಧಾನಿ ಕಾರ್ಯಾಲಯದ ವಿರುದ್ಧ [more]

ರಾಷ್ಟ್ರೀಯ

ಮೋದಿ ಮತ್ತೆ ಪ್ರಧಾನಿಯಾಗುವುದಿಲ್ಲ-ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್

ಮುಂಬೈ, ಮಾ.13- ಲೋಕಸಭಾ ಚುನಾವಣೆ ರಂಗೇರುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಪರಸ್ಪರ ಆರೋಪ ಪ್ರತ್ಯರೋಪಗಳ ಸುರಿಮಳೆ ಆಗುತ್ತಿವೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಬಹುದು ಆದರೆ, [more]

ರಾಷ್ಟ್ರೀಯ

ನೀತಿ ಸಂಹಿತೆ ಉಲ್ಲಂಘನೆ-ಭೀಮ್ ಆರ್ಮಿ ಮುಖ್ಯಸ್ಥನನ್ನು ವಶಕ್ಕೆ ಪಡೆದ ಪೊಲೀಸರು

ಶಹರಾನ್‍ಪುರ, ಮಾ.13- ನೂರಾರು ಮೋಟಾರ್ ಸೈಕಲ್ ಮೂಲಕ ರ್ಯಾಲಿ ನಡೆಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇರೆಗೆ ಉತ್ತರಪ್ರದೇಶದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ [more]

ರಾಷ್ಟ್ರೀಯ

ಭಯೋತ್ಪಾದಕರೊಂದಿಗೆ ಪಾಕ್ ಸಂಪರ್ಕ-ಬಲವಾದ ಸಾಕ್ಷ್ಯ ಲಭ್ಯ

ಬಾಲಾಕೋಟ್,ಮಾ.13- ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಾ ಭಯೋತ್ಪಾದಕರೊಂದಿಗೆ ನಿಕಟ ಸಂಪರ್ಕ ಹೊಂದಿದೆ ಎಂಬುದಕ್ಕೆ ಮತ್ತೊಂದು ಬಲವಾದ ಸಾಕ್ಷ್ಯಾಧಾರವೊಂದು ಲಭಿಸಿದೆ. ಪಾಕಿಸ್ತಾನ ಸೇನೆಯ ಉನ್ನತಾಧಿಕಾರಿಗಳು ಸೇರಿದಂತೆ ಐಎಸ್‍ಐ ಬೇಹುಗಾರಿಕೆ [more]

ರಾಷ್ಟ್ರೀಯ

ರಾಜಕೀಯ ನಾಯಕರು ಮತದಾನಕ್ಕೆ ಪ್ರೇರೇಪಿಸಬೇಕು-ಪ್ರಧಾನ ಮಂತ್ರಿ ನರೇಂದ್ರ ಮೋದಿ

ನವದೆಹಲಿ,ಮಾ.13- ಲೋಕಸಭೆ ಚುನಾವಣೆ ಸಮೀಪಿಸುತ್ತಿರುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಹೆಚ್ಚಿನ ಮತದಾರರು ಪಾಲ್ಗೊಳ್ಳಲುವಂತೆ ಪ್ರೇರೇಪಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಸೇರಿದಂತೆ ಹಲವು ರಾಜಕೀಯ ನಾಯಕರಿಗೆ [more]

ರಾಷ್ಟ್ರೀಯ

ಮತದಾರರಿಗೆ ನಾಲ್ಕು ಅಮೂಲ್ಯ ಸಲಹೆಗಳನ್ನು ನೀಡಿದ ಪ್ರಧಾನಿ

ನವದೆಹಲಿ, ಮಾ.13- ಲೋಕಸಭಾ ಚುನಾವಣಾ ದಿನಾಂಕ ಪ್ರಕಟವಾಗುತ್ತಿದ್ದಂತೆ ಕೇಂದ್ರದ ಆಡಳಿತಾರೂಢ ಬಿಜೆಪಿಯಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಒಂದೆಡೆ ರಾಷ್ಟ್ರವ್ಯಾಪಿ ಪಕ್ಷ ಸಂಘಟನೆ ಮತ್ತು ಬಲವರ್ಧನೆಯನ್ನು ತೊಡಗಿಡಿರುವ ಪಕ್ಷವು [more]

ರಾಷ್ಟ್ರೀಯ

ಹೈದರಾಬಾದ್‍ನ 8 ಕಂಪನಿಗಳಿಂದ ಬಾರಿ ಪ್ರಮಾಣದಲ್ಲಿ ತೆರಿಗೆ ವಂಚನೆ

ಹೈದರಾಬಾದ್, ಮಾ.13-ಹೈದರಾಬಾದ್‍ನ ಎಂಟು ಕಂಪನಿಗಳು 224 ಕೋಟಿ ರೂ.ಗಳ ತೆರಿಗೆ ವಂಚನೆ ಮಾಡಿರುವುದನ್ನು ಕೇಂದ್ರೀಯ ಸರಕು ಮತ್ತು ಸೇವೆಗಳ ತೆರಿಗೆ(ಜಿಎಸ್‍ಟಿ) ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಈ ಸಂಸ್ಥೆಗಳು [more]

ಬೆಂಗಳೂರು

ನೀತಿ ಸಂಹಿತೆ ಜಾರಿ ಹಿನ್ನಲೆ-ನಾಲ್ವರು ಶಾಸಕರ ವಿಚಾರಣೆಯನ್ನು ಮುಂದೂಡಿದ ಸ್ಪೀಕರ್ ರಮೇಶ್‍ಕುಮಾರ್

ಬೆಂಗಳೂರು, ಮಾ.12-ರಾಜ್ಯದಲ್ಲಿ ಲೋಕಸಭೆ ಚುನಾವಣೆ ದಿನಾಂಕ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಅನರ್ಹತೆಯ ಭೀತಿ ಎದುರಿಸುತ್ತಿದ್ದ ನಾಲ್ವರು ಶಾಸಕರ ವಿಚಾರಣೆಯನ್ನು ಮುಂದೂಡಲಾಗಿದೆ. ನೀತಿ ಸಂಹಿತೆ ಜಾರಿಯಾಗಿರುವ ಕಾರಣ ಇಂದು ಶಾಸಕರಾದ [more]

ಕಾರ್ಯಕ್ರಮಗಳು

ರೈಲ್ವೆ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಕನ್ನಡಿಗರ ಆಯ್ಕೆ-ಉಜ್ವಲ ಅಕಾಡೆಮಿಯಿಂದ ಉಚಿತ ತರಬೇತಿ

ಬೆಂಗಳೂರು, ಮಾ.12-ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುವ ಉದ್ದೇಶದಿಂದ ಉಜ್ವಲ ಅಕಾಡೆಮಿ ಉಚಿತ ತರಬೇತಿ ನೀಡಲು ನಿರ್ಧರಿಸಿದೆ ಎಂದು ಅಕಾಡೆಮಿಯ [more]

ಬೆಂಗಳೂರು

ಕನ್ನಡ ಒಂದು ಸುಂದರ ಭಾಷೆ-ಪ್ರಧಾನಿ ಮೋದಿ

ಬೆಂಗಳೂರು, ಮಾ.12- ಮೋದಿ ಕನ್ನಡ ಮಾತನಾಡಿದ್ರೆ ಕೇಳೋಕೆ ಚೆಂದ ಎಂದು ಟ್ವೀಟ್ ಮಾಡಿದ್ದ ಕನ್ನಡತಿಗೆ ಮೋದಿ ಒಳ್ಳೆಯ ಪ್ರತಿಕ್ರಿಯೆ ನೀಡಿದ್ದಾರೆ. ಕನ್ನಡ ಒಂದು ಸುಂದರ ಭಾಷೆ ಎಂದು [more]

ಬೆಂಗಳೂರು

ಸಂಸದ ಡಿ.ಕೆ.ಸುರೇಶ್‍ವರನ್ನು ಸೋಲಿಸಲು ಬಿಜೆಪಿಯಿಂದ ರಾಜಕೀಯ ಚಾಣಾಕ್ಷ ನಡೆ

ಬೆಂಗಳೂರು, ಮಾ.12-ಬಿಜೆಪಿಯ ರಾಜಕೀಯ ತಂತ್ರಗಾರಿಕೆಗಳನ್ನು ಹಾಗೂ ಸರಕಾರ ರಚನೆ ಪ್ರಯತ್ನಗಳನ್ನು ವಿಫಲಗೊಳಿಸುತ್ತ ಬಂದಿರುವ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್‍ಗೆ ಲೋಕಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಅವರ [more]

ಬೆಂಗಳೂರು

ಮೈಸೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟುಕೊಡಬೇಕು-ಇಲ್ಲದಿದ್ದರೆ ಚುನಾವಣಾ ಕಣಕ್ಕೆ ಇಳಿಯುವುದಿಲ್ಲ-ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು, ಮಾ.12- ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟು ಕೊಡದಿದ್ದರೆ ಸ್ಪರ್ಧಾ ಕಣದಿಂದಲೇ ಹಿಂದೆ ಸರಿಯಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನಿರ್ಧರಿಸಿದ್ದಾರೆ. ಮೈಸೂರು ಕ್ಷೇತ್ರವನ್ನು [more]

ಕಾರ್ಯಕ್ರಮಗಳು

ಉತ್ತಮ ಸಮತೋಲನದೊಂದಿಗೆ ಉತ್ತಮ ಜಗತ್ತು ಸಾಧ್ಯ-ಕಾಸಿಯಾ ಅಧ್ಯಕ್ಷ ಬಸವರಾಜ್ ಎಸ್.ಜವಳಿ

ಬೆಂಗಳೂರು, ಮಾ.12- ಮಹಳೆಯ ಘನತೆ ಕಾಯುವ ಸಮಸಮಾಜ ನಿರ್ಮಾಣಕ್ಕೆ ಬೇಕಿದೆ ಇಚ್ಛಾಶಕ್ತಿ ಮಹಿಳೆ, ಸಾಮಾಜಿಕ ಕಟ್ಟುಪಾಡುಗಳನ್ನು ಮೆಟ್ಟಿ ನಿಲ್ಲಬೇಕಾದರೆ ರಾಜಕೀಯ, ಆರ್ಥಿಕವಾಗಿ ಆಕೆಯ ಸಬಲಳಾಗಿಸುವ ಪ್ರಯತ್ನ ತೀವ್ರಗೊಳ್ಳಬೇಕು [more]

ಬೆಂಗಳೂರು

ಅಭ್ಯರ್ಥಿಗಳ ಆಯ್ಕೆ ಸಂಬಂಧ-ಜಿಲ್ಲಾ ಮುಖಂಡರ ಜೊತೆ ಸಭೆ ನಡೆಸಿದ ಯಡಿಯೂರಪ್ಪ

ಬೆಂಗಳೂರು, ಮಾ.12- ತೀವ್ರ ಕಗ್ಗಂಟಾಗಿ ಪರಿಣಮಿಸಿರುವ ಕೆಲವು ಲೋಕಸಭೆ ಚುನಾವಣೆಗೆ ಒಮ್ಮತದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ವಿವಿಧ ಜಿಲ್ಲಾ ಮುಖಂಡರ [more]

ಬೆಂಗಳೂರು

ನೀತಿ ಸಂಹಿತೆ ಜಾರಿ ಹಿನ್ನಲೆ-ಬಿರುಸಿನಿಂದ ಸಾಗಿದ ಜನಪ್ರತಿನಿಧಿಗಳ ಹೆಸರಿರುವ ನಾಮಫಲಕಗಳನ್ನು ಮುಚ್ಚುವ ಕಾರ್ಯ

ಬೆಂಗಳೂರು, ಮಾ.12-ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗುತ್ತಿದ್ದಂತೆ ತಕ್ಷಣದಿಂದ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ನಗರದ ಎಲ್ಲಾ ವಾರ್ಡ್‍ಗಳಲ್ಲಿರುವ ಜನಪ್ರತಿನಿಧಿಗಳ ಹೆಸರಿರುವ ನಾಮಫಲಕಗಳನ್ನು ಮುಚ್ಚುವ ಕಾರ್ಯ ಬಿರುಸಿನಿಂದ [more]