
ಕಾಂಗ್ರೇಸ್ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ರೈತರ ಸಾಲ ಮನ್ನಾ-ಮಾಜಿ ಸಿ.ಎಂ.ಸಿದ್ದರಾಮಯ್ಯ
ಹಾವೇರಿ, ಮಾ.9- ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಭರವಸೆ [more]
ಹಾವೇರಿ, ಮಾ.9- ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶಾದ್ಯಂತ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಭರವಸೆ [more]
ಹಾವೇರಿ, ಮಾ.9-ಮೋದಿ ಚೌಕೀದಾರ ಕೆಲಸ ಮಾಡುತ್ತಿದ್ದಾರೆ, ಆದರೆ ಜನಸಾಮಾನ್ಯರದ್ದಲ್ಲ. ಅನಿಲ್‍ಅಂಬಾನಿ, ಅದಾನಿಯಂತಹ ಶ್ರೀಮಂತ ಉದ್ಯಮಿಗಳ ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಟೀಕಿಸಿದರು. ಹಾವೇರಿಯ [more]
ಬೆಂಗಳೂರು,ಮಾ.8- ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿಯಾದರೂ ನ್ಯಾಯಾಲಯಕ್ಕೆ ಹಾಜರಾಗದಿದ್ದ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರನ್ನು ಇಂದು ನ್ಯಾಯಾಲಯ ತನ್ನ ಕಸ್ಟಡಿಗೆ ಪಡೆದು ಜಾಮೀನು ರಹಿತ [more]
ಬೆಂಗಳೂರು,ಮಾ.8 -ಇಂದು ಖಾಸಗಿ ಹೋಟೆಲ್‍ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್‍ಸಿಂಗ ಚೌಹಾಣ್ ಅವರು, ನಮ್ಮ ಯೋಧರು ಏರ್ ಸರ್ಜಿಕಲ್ ಸ್ಟ್ರೈಕ್ ಮಾಡುವ ಮೂಲಕ ಭಾರತ [more]
ಬೆಂಗಳೂರು,ಮಾ.8-ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಎಚ್.ಹಾಲಪ್ಪ ಅವರು, ಮಂಗನ ಕಾಯಿಲೆ ನಿಯಂತ್ರಣ ಹಾಗೂ ಪರಿಹಾರ ನೀಡುವ ಬಗ್ಗೆ ಸ್ಥಳೀಯ ನಿಯೋಗದೊಂದಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ರಾಜ್ಯ ಸರ್ಕಾರದ [more]
ಬೆಂಗಳೂರು, ಮಾ.8- ಹಚ್ಚೇವು ಕನ್ನಡದ ದೀಪ ಎಂಬುದರ ಬದಲಿಗೆ ಈಗ ಮುಚ್ಚೇವು ಕನ್ನಡದ ಶಾಲೆ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ [more]
ಬೆಂಗಳೂರು, ಮಾ.8-ಬಾಗಲಕೋಟೆ ಹಾಗೂ ಕೊಪ್ಪಳ ಎರಡೂ ಕ್ಷೇತ್ರಗಳ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದ್ದು ಪ್ರತಿ ಕ್ಷೇತ್ರದಲ್ಲಿ ಐದಾರು ಜನ ಆಕಾಂಕ್ಷಿಗಳಿದ್ದು ಇದರ ಹೊರತಾಗಿ ಬೇರೆ ಯಾರಿದ್ದಾರೆ ಎಂಬೆಲ್ಲ ವಿಚಾರವಾಗಿ [more]
ಬೆಂಗಳೂರು, ಮಾ.8-ನಗರದ ಫ್ರೀಡಂ ಪಾರ್ಕ್‍ನಲ್ಲಿ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆ ಹೊರಗುತ್ತಿಗೆ ನೌಕರರ ಸಂಘ ಆಯೋಜಿಸಿದ್ದ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಸಿ.ಎಂ.ಕುಮಾರಸ್ವಾಮಿಯವರು, ಬಡವರ ಪರವಾಗಿ ಕೆಲಸ [more]
ಬೆಂಗಳೂರು, ಮಾ.8-ಖಾಸಗಿ ಸುದ್ದಿವಾಹಿನಿ ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಾಕಥಾನ್ ನಂತರ ಎಫ್‍ಕೆಸಿಸಿಐ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಎಲ್ಲಿ ಮಹಿಳೆಯರನ್ನು ಪೂಜ್ಯ ಭಾವದಿಂದ [more]
ಬೆಂಗಳೂರು, ಮಾ.8- ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್ ಅವರು, ನಮ್ಮೂರಿಗೆ ಬಂದು ಶಾಸಕ ಉಮೇಶ್ ಜಾಧವ್ ರಾಜೀನಾಮೆ ನೀಡಿದ್ದರು. ಈ ಬಗ್ಗೆ ಸ್ಪಷ್ಟೀಕರಣ ಕೇಳಲಾಗಿದೆ. [more]
ಬೆಂಗಳೂರು,ಮಾ.7-ಮುಂದಿನ ವಾರ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಹುತೇಕ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ನಾಳೆ ದೆಹಲಿಗೆ ತೆರಳಲಿರುವ ರಾಜ್ಯಾಧ್ಯಕ್ಷ ಯಡಿಯೂರಪ್ಪ [more]
ನವದೆಹಲಿ, ಮಾ.7- ಭಾರತ-ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಪಾಕಿಸ್ತಾನ ಹೆಚ್ಚುವರಿ ಸೇನಾ ಪಡೆ ಮತ್ತು ಮಿಲಿಟರಿ ಸಾಧನಗಳನ್ನು ಗಡಿ ಬಳಿ ಜಮಾವಣೆ ಮಾಡುತ್ತಿದೆ. ಆಫ್ಘಾನಿಸ್ತಾನದ [more]
ಎಲ್‍ನಿನೋ(ಪೆರು), ಮಾ.7- ಪ್ರಾಚೀನ ಜಗತ್ತಿನಲ್ಲಿ ನಡೆದ ಅತ್ಯಂತ ಕ್ರೂರ ಮತ್ತು ಅತಿದೊಡ್ಡ ನರಬಲಿ ಪ್ರಕರಣದ ಬಗ್ಗೆ ಈ ಅತ್ಯಾಧುನಿಕ ಕಾಲದಲ್ಲೂ ಸಂಶೋಧನೆಗಳು ಮುಂದುವರಿದಿವೆ. ಕ್ರಿ.ಶ.1450ರಲ್ಲಿ ಈಗಿನ ಪೆರುವಿನ [more]
ನವದೆಹಲಿ, ಮಾ.7- ರಫೇಲ್ ಯುದ್ಧ ವಿಮಾನ ಒಪ್ಪಂದದ ಎಲ್ಲ ವ್ಯವಹಾರಗಳನ್ನು ಪ್ರಧಾನಿ ಕಾರ್ಯಾಲಯವೇ ನೋಡಿಕೊಂಡಿದ್ದು, ಇದೀಗ ಅದರ ದಾಖಲೆ ನಾಪತ್ತೆಯಾಗಿದೆ ಎನ್ನುವ ಮೂಲಕ ಸರ್ಕಾರ ಹಗರಣವನ್ನು ಒಪ್ಪಿಕೊಂಡಿದೆ. [more]
ಬೆಂಗಳೂರು, ಮಾ.6-ಕೇಂದ್ರ ಸರ್ಕಾರ ಲೋಕಸಭೆ ಚುನಾವಣೆ ಕಾರಣಕ್ಕಾಗಿ ಕೃಷಿ ಸಮ್ಮಾನ್ ಯೋಜನೆಯನ್ನು ಜಾರಿಗೆ ತಂದಿದೆ. ರಾಜ್ಯ ಸರ್ಕಾರ ಕೇಂದ್ರಕ್ಕಿಂತಲೂ ಹೆಚ್ಚಿನ ಆರ್ಥಿಕ ನೆರವನ್ನು ರೈತರಿಗೆ ನೀಡುತ್ತಿದೆ ಎಂದು [more]
ಬೆಂಗಳೂರು, ಮಾ.6- ಇತಿಹಾಸ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ವಿಶೇಷವೆಂದರೆ ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ [more]
ಬೆಂಗಳೂರು, ಮಾ.6- ಶಾಸಕ ಉಮೇಶ್ ಜಾದವ್ ರಾಜೀನಾಮೆ ನೀಡಿ ಇಂದು ಕಲಬುರಗಿಯಲ್ಲಿ ಬಿಜೆಪಿ ಸೇರುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಕುಮಾರಸ್ವಾಮಿ ಅತೃಪ್ತ ಕಾಂಗ್ರೆಸ್ ಶಾಸಕರ ಮನವೊಲಿಕೆಗೆ ಮುಂದಾಗಿದ್ದಾರೆ. ಉಪಹಾರದ [more]
ಬೆಂಗಳೂರು, ಮಾ.6- ಭಾರತದ ಮೂರನೆ ಕ್ಲೀನೆಸ್ಟ್ ಸಿಟಿಯಾಗಿ ಸಾಂಸ್ಕøತಿಕ ನಗರಿ ಮೈಸೂರು ಆಯ್ಕೆಯಾಗಿದ್ದು, ಈ ಬಾರಿಯೂ ಬೆಂಗಳೂರಿಗೆ ಕ್ಲೀನ್ ಸಿಟಿಯ ಭಾಗ್ಯ ದೊರೆಯಲಿಲ್ಲ. ಕಳೆದ ಎರಡು ವರ್ಷಗಳ [more]
ಬೆಂಗಳೂರು, ಮಾ.6- ಇಂದು ತಮ್ಮ ನಿವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು, ನನ್ನ ಅಸಮಾಧಾನಕ್ಕೆ ನಾನೇ [more]
ಬೆಂಗಳೂರು, ಮಾ.6- ರಾಜ್ಯದ ರೈತರ 45 ಸಾವಿರ ಕೋಟಿ ರೂ. ಸಾಲಮನ್ನಾ, ಎರಡೂವರೆ ಲಕ್ಷ ಕೃಷಿ ಹೊಂಡಗಳ ನಿರ್ಮಾಣ ಸೇರಿದಂತೆ ಹಲವು ಕಾರ್ಯಕ್ರಮಗಳ ಮೂಲಕ ಸರ್ಕಾರ ಅನ್ನದಾತನ [more]
ಬೆಂಗಳೂರು, ಮಾ.6- ರಾಜ್ಯದಲ್ಲಿರುವ ಅಲ್ಪಸಂಖ್ಯಾತರಾದ ಮುಸ್ಲಿಮರು, ಕ್ರೈಸ್ತರು, ಸಿಖ್‍ರು ಹಾಗೂ ಪಾರ್ಸಿಗಳಿಗೆ ಸರಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ [more]
ಬೆಂಗಳೂರು,ಮಾ.6- ರಾಜ್ಯಾದ್ಯಂತ ಪೊಲೀಯೋ ಲಸಿಕೆ ಹಾಕುವ ಕಾರ್ಯಕ್ರಮವನ್ನು ಈ ಬಾರಿ ಒಂದೇ ಹಂತದಲ್ಲಿ ಮಾ. 10ರಂದು ನಡೆಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ [more]
ಬೆಂಗಳೂರು, ಮಾ.6-ಚುನಾವಣಾ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆಯನ್ನು ಪ್ರತಿವರ್ಷ ಕಡ್ಡಾಯವಾಗಿ ನಿರ್ದಿಷ್ಟ ಅವಧಿಯಲ್ಲಿಯೇ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತ ವಿಜಯ ಕುಮಾರ ಪಾಟೀಲ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. [more]
ಬೆಂಗಳೂರು, ಮಾ.6-ಕರ್ನಾಟಕ ಅತೀ ಹೆಚ್ಚು ಒಣಭೂಮಿ ಹೊಂದಿರುವ ರಾಜ್ಯವಾಗಿದ್ದು, ರಾಜಸ್ಥಾನದ ನಂತರದ ಸ್ಥಾನದಲ್ಲಿದೆ ಹಾಗಾಗಿ ನಮ್ಮ ರೈತರು ನೀರಾವರಿಯಂತಹ ಸಮಸ್ಯೆಗಳನ್ನು ಹೆಚ್ಚು ಎದುರಿಸುತ್ತಿದ್ದಾರೆ ಎಂದು ಭಾರೀ ಮತ್ತು [more]
ಪ್ರಧಾನ ಮಂತ್ರಿ ಇಂದು ಕರ್ನಾಟಕ ಮತ್ತು ತಮಿಳುನಾಡು ಭೇಟಿಯ ವೇಳೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಪ್ರಾರಂಭಿಸಲಿದ್ದಾರೆ. ಕರ್ನಾಟಕದಲ್ಲಿ ಪ್ರಧಾನಿ ಮೋದಿ ಡಿಜಿಟಲ್ ಮೂಲಕ ಬೆಂಗಳೂರಿನ ಇಎಸ್‍ಐಸಿ ಆಸ್ಪತ್ರೆ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ