
ಭಾರತ ಮೂಲದ ದಂತವೈದ್ಯೆಯ ಬರ್ಬರ ಹತ್ಯೆ
ಮೆಲ್ಬೋರ್ನ್, ಮಾ.6- ಭಾರತ ಮೂಲದ ದಂತ ವೈದ್ಯೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಸಿಡ್ನಿಯ ಬಸ್ಟಿಸ್ಟ್ ಕಾರ್ ಪಾರ್ಕಿಂಗ್ ಪ್ರದೇಶದಲ್ಲಿ ಶವ ಪತ್ತೆಯಾಗಿದೆ. ಕಳೆದ ಹಲವು ದಿನಗಳಿಂದ ನಾಪತ್ತೆಯಾಗಿದ್ದ [more]
ಮೆಲ್ಬೋರ್ನ್, ಮಾ.6- ಭಾರತ ಮೂಲದ ದಂತ ವೈದ್ಯೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಸಿಡ್ನಿಯ ಬಸ್ಟಿಸ್ಟ್ ಕಾರ್ ಪಾರ್ಕಿಂಗ್ ಪ್ರದೇಶದಲ್ಲಿ ಶವ ಪತ್ತೆಯಾಗಿದೆ. ಕಳೆದ ಹಲವು ದಿನಗಳಿಂದ ನಾಪತ್ತೆಯಾಗಿದ್ದ [more]
ನವದೆಹಲಿ, ಮಾ.6- ಕೇಂದ್ರ ಸಾಮಾಜಿಕ ನ್ಯಾಯ ಇಲಾಖೆಯ ಸಿಜಿಒ ಕಾಂಪ್ಲೆಕ್ಸ್‍ನಲ್ಲಿ ಆಕಸ್ಮಿಕ ಅಗ್ನಿ ಅನಾಹುತ ಉಂಟಾಗಿದ್ದು, ಕೇಂದ್ರ ಸರ್ಕಾರದ ಕೆಲವು ಮಹತ್ವದ ದಾಖಲೆಗಳು ಸುಟ್ಟು ಕರಕಲಾಗಿವೆ. ನವದೆಹಲಿಯ [more]
ನವದೆಹಲಿ, ಮಾ.6- ಶತಕೋಟಿ ಭಾರತೀಯರು ಕಾತುರದಿಂದ ಎದುರು ನೋಡುತ್ತಿರುವ ವಿವಾದಾತ್ಮಕ ರಾಮ ಜನ್ಮಭೂಮಿ ಬಾಬರಿ ಮಸೀದಿ ಭೂ ವಿವಾದ ಪರಿಹಾರಕ್ಕೆ ಮಧ್ಯವರ್ತಿಗಳನ್ನು ನೇಮಿಸುವ ಸಂಬಂಧ ಸುಪ್ರೀಂಕೋರ್ಟ್ ತೀರ್ಪನ್ನು [more]
ಸಾಂಬಾ, ಮಾ.6- ಜಮ್ಮು-ಕಾಶ್ಮೀರದಲ್ಲಿ ಸೇನೆಯ ಬಗ್ಗೆ ಪ್ರತ್ಯೇಕವಾದಿಗಳು ಏನೇ ಹೇಳಿಕೊಳ್ಳಲಿ. ಆದರೆ, ಭಾರತೀಯ ಸೇನೆಯ ನಡೆ ವಿಶ್ವಕ್ಕೇ ಮಾದರಿ. ತಾಯ್ನಾಡಿನಲ್ಲಿದ್ದುಕೊಂಡೇ ದ್ರೋಹ ಬಗೆಯುವ ಆದಿಲ್ ಧರ್‍ನಂತಹ ಪಾತಕಿಗಳೂ [more]
ನವದೆಹಲಿ, ಮಾ.6-ತಮ್ಮ ನಿವಾಸದಲ್ಲಿ ರಾಹುಲ್‍ಗಾಂಧಿಯವರನ್ನು ಭೇಟಿ ಮಾಡಿ ಲೋಕಸಭೆ ಚುನಾವಣೆ ಪೂರ್ವ ಮೈತ್ರಿ ಕುರಿತಂತೆ ಚರ್ಚೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ ಅವರು, [more]
ಟೆಹ್ರಾನ್, ಮಾ.5- ಪಾಕಿಸ್ತಾನ ನೆಲಕ್ಕೆ ನುಗ್ಗಿ ಉಗ್ರರ ಕ್ಯಾಂಪ್‍ಗಳ ಮೇಲೆ ಭಾರತೀಯ ವಾಯುಸೇನೆ ವಾಯುದಾಳಿ ನಡೆಸಿದ ಬೆನ್ನಲ್ಲೇ ನೆರೆಯ ಇರಾನ್ ಸಹ ಭಯೋತ್ಪಾದಕರ ವಿರುದ್ಧ ಆಕ್ರಮಣ ನಡೆಸುವುದಾಗಿ [more]
ಲಂಡನ್, ಮಾ.5-ಆರೋಗ್ಯ ಕ್ಷೇತ್ರದ ಮಹಾ ಹೆಮ್ಮಾರಿ ಎಂದೇ ಬಣ್ಣಿಸಲಾದ ಮಾರಕ ಏಡ್ಸ್ ರೋಗ ನಿವಾರಣೆ ನಿಟ್ಟಿಯಲ್ಲಿ ಭರವಸೆಯ ಆಶಾಕಿರಣವೊಂದು ಮೂಡಿದೆ. ಬ್ರಿಟನ್‍ನ ಎಚ್‍ಐವಿ ಪೀಡಿತ ವ್ಯಕ್ತಿಯನ್ನು ಈಗ [more]
ಬೆಂಗಳೂರು,ಮಾ.1- ಉಗ್ರರ ವಿರುದ್ಧ ಸೈನಿಕರು ನಡೆಸಿದ ಕಾರ್ಯಾಚರಣೆಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪನವರ ಬಗ್ಗೆ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಪ್ರತಿಭಟನೆ [more]
ಬೆಂಗಳೂರು,ಮಾ.1- ಪರಮ ಪೂಜ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಪುತ್ಥಳಿ ಪ್ರತಿಷ್ಠಾಪನೆ ಹಾಗೂ ಕ್ರೀಡಾಂಗಣ ನಿರ್ಮಾಣ ಮಾಡಿರುವುದು ಸ್ವಾಗತಾರ್ಹ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು [more]
ಬೆಂಗಳೂರು, ಮಾ.1- ಬಿಜೆಪಿಯವರು ಚುನಾವಣೆಯಲ್ಲಿ ಗೆಲ್ಲಲು ಧರ್ಮ, ದೇಶ ರಕ್ಷಣೆಯಂತಹ ವಿಷಯಗಳನ್ನು ಸ್ವಾರ್ಥದಿಂದ ನೋಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ವಾಗ್ದಾಳಿ ನಡೆಸಿದರು. ಪಕ್ಷದ ಕಚೇರಿಯಲ್ಲಿಂದು ಮೊಳಕಾಲ್ಮೂರು [more]
ಬೆಂಗಳೂರು, ಮಾ.1- ಮೊಳಕಾಲ್ಮೂರು ಕ್ಷೇತ್ರದ ಮಾಜಿ ಶಾಸಕ ತಿಪ್ಪೇಸ್ವಾಮಿ ಅವರು ಇಂದು ಕಾಂಗ್ರೆಸ್ ಸೇರ್ಪಡೆಯಾದರು. 2013ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಅವರು, [more]
ಶ್ರೀನಗರ, ಫೆ.27- ಜಮ್ಮು-ಕಾಶ್ಮೀರದ ಬದ್ಗಾಮ್ ಜಿಲ್ಲೆಯ ಗಡಿಯಲ್ಲಿ ಗಸ್ತು ತಿರುಗುತ್ತಿದ್ದ ಭಾರತೀಯ ವಾಯುಪಡೆಯ ಮಿಗ್-21 ಯುದ್ಧವಿಮಾನ ಇಂದು ಬೆಳಗ್ಗೆ ಪತನಗೊಂಡಿದೆ. ಈ ದುರಂತದಲ್ಲಿ ಇಬ್ಬರು ಫೈಟರ್ ಜೆಟ್ [more]
ವಾಷಿಂಗ್ಟನ್, ಫೆ.27- ಪುಲ್ವಾಮಾ ಭಯೋತ್ಪಾದಕರ ದಾಳಿ ನಂತರ ಒಂದೆಡೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಖಂಡನೆಗೆ ಒಳಗಾಗಿ ಭಾರತೀಯ ವಾಯುಪಡೆಯ ವೈಮಾನಿಕ ದಾಳಿಯಿಂದ ಕಂಗೆಟ್ಟಿರುವ ಪಾಕಿಸ್ತಾನಕ್ಕೆ ವಿಶ್ವದ ಅತ್ಯಂತ [more]
ನೌಷೇರಾ, ಫೆ.27- ಪುಲ್ವಾಮಾ ಭಯೋತ್ಪಾದಕರ ದಾಳಿಗೆ ಪ್ರತೀಕಾರವಾಗಿ ಪಾಕ್ ಆಕ್ರಮಿತ ಕಾಶ್ಮೀರದ ಬಾಲಕೋಟ್‍ನ ಜೈಷ್ ಉಗ್ರರ ನೆಲೆಗಳ ಮೇಲೆ ಭಾರತೀಯ ವಾಯುಪಡೆ ಮಿಂಚಿನ ದಾಳಿ ನಡೆಸಿ 350ಕ್ಕೂ [more]
ಇಸ್ಲಮಾಬಾದ್, ಫೆ.27-ಮುಂದಿನ 72 ಗಂಟೆಗಳು ಅತ್ಯಂತ ಮಹತ್ವದ್ದಾಗಿದ್ದು, ಒಂದು ವೇಳೆ ಭಾರತ-ಪಾಕಿಸ್ತಾನ ನಡುವೆ ಯುದ್ಧವಾದರೆ ಅದು ಎರಡನೆ ಮಹಾಸಂಗ್ರಾಮಕ್ಕಿಂತಲೂ ಭೀಕರವಾಗಿರುತ್ತದೆ ಎಂದು ಪಾಕಿಸ್ತಾನದ ರೈಲ್ವೆ ಸಚಿವ ರಷೀದ್ [more]
ನವದೆಹಲಿ, ಫೆ.27- ಭಾರತದ ಸೇನಾಪಡೆಗಳಿಗೆ ತೀರ ಅಗತ್ಯವಾಗಿರುವ 2700 ಕೋಟಿ ರೂ. ವೆಚ್ಚದ ಯುದ್ಧ ಸಲಕರಣೆಗಳು ಮತ್ತು ರಕ್ಷಣಾ ಸಾಧನಗಳನ್ನು ಖರೀದಿಸಲು ಕೇಂದ್ರ ರಕ್ಷಣಾ ಸಚಿವಾಲಯದ ರಕ್ಷಣಾ [more]
ನವದೆಹಲಿ, ಫೆ.27- ಭಾರತೀಯ ವಾಯುಪಡೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಅಲ್ಲಿ ಧ್ವಂಸಗೊಳಿಸಿದ ಬಾಲಾಕೋಟ್‍ನಲ್ಲಿರುವ ಜೈಶ್ ಇ ಉಗ್ರರ ಬೃಹತ್ ತರಬೇತಿ ಕೇಂದ್ರವು ವಿಶ್ವದ ಅತ್ಯಂತ ಪ್ರಬಲ [more]
ಇಸ್ಲಾಮಾಬಾದ್, ಫೆ.27-ಪುಲ್ವಾಮ ಆತ್ಮಾಹುತಿ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆಯು ನಿನ್ನೆ ಮುಂಜಾನೆ ಪಾಕಿಸ್ತಾನದ ಗಡಿಪ್ರದೇಶದೊಳಗೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿ ಜೈಶ್ ಸಹಿತ ಇತರ ಸಂಘಟನೆಗಳ ಉಗ್ರಗಾಮಿ [more]
ಕಲ್ಕತಾ, ಫೆ.27- ಜಮೀತ್-ಉಲ್-ಮುಜಾಹಿದ್ದೀನ್ ದೇಶದ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನೇ ಪಶ್ಚಿಮ ಬಂಗಾಳದ ಮುಷೀರ್‍ಬಾದ್ ಜಿಲ್ಲೆಯಲ್ಲಿ ಕಲ್ಕತ ಪೊಲೀಸರು ಬಂದಿಸಿದ್ದಾರೆ. ಬಂಧಿತ ಇಬ್ಬರು ಉಗ್ರರಿಂದ ಅಲ್ಯೂಮಿನಿಯಂ ಪೈಪ್ [more]
ವಿಶ್ವ ಸಂಸ್ಥೆ, ಫೆ.27- ಜೈಷ್-ಎ-ಮಹಮ್ಮದ್ ಉಗ್ರಗಾಮಿ ಸಂಘಟನೆಯ ನಾಯಕ ಮೌಲಾನಾ ಮಸೂದ್ ಅಜ್ಹರ್‍ನನ್ನು ವ್ಯವಸ್ಥಿತವಾಗಿ ಮಟ್ಟ ಹಾಕಲು ಪರಮಾಪ್ತ ಮಿತ್ರ ರಾಷ್ಟ್ರ ಫ್ರಾನ್ಸ್ ಸಜ್ಜಾಗಿದೆ. ಮುಂದಿನ ತಿಂಗಳು [more]
ನವದೆಹಲಿ,ಫೆ.27-ನಿನ್ನೆಯಷ್ಟೇ ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದ ಅಡಗುತಾಣದಲ್ಲಿ ಜೈಷ್-ಇ-ಮೊಹಮ್ಮದ್ ಸಂಘಟನೆಯ ಉಗ್ರರನ್ನು ವಾಯು ದಾಳಿ ಮೂಲಕ ಸಂಹಾರ ಮಾಡಿದ ಬೆನ್ನಲ್ಲೇ ಪ್ರತೀಕಾರ ತೀರಿಸಿಕೊಳ್ಳಲು ಪಾಕಿಸ್ತಾನದ ಮೂರು ಯುದ್ಧ ವಿಮಾನಗಳು [more]
ನವದೆಹಲಿ, ಫೆ.27- ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಕ್ಷಣ ಕ್ಷಣಕ್ಕೂ ಬಿಗಡಾಯಿಸುತ್ತಿರುವುದರಿಂದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹಿರಿಯ [more]
ನವದೆಹಲಿ, ಫೆ.27- ಭಾರತ ಮತ್ತು ಪಾಕಿಸ್ತಾನ ನಡುವೆ ಯಾವುದೇ ಸಂದರ್ಭದಲ್ಲಿ ಯುದ್ಧ ನಡೆಯುವ ಸಾಧ್ಯತೆ ಇರುವುದರಿಂದ ದೇಶದ 8ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಣೆ [more]
ನವದೆಹಲಿ, ಫೆ.27- ಉಗ್ರರ ಶಿಬಿರಗಳ ಮೇಲೆ ಭಾರತೀಯ ವಾಯುಸೇನೆ ದಾಳಿ ನಡೆಸಿದ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಎದುರಾಗುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸಿವೆ. ಕದನ [more]
ನವದೆಹಲಿ, ಫೆ.27- ಪಾಕಿಸ್ತಾನದಿಂದ ಯಾವುದೇ ಸಂದರ್ಭದಲ್ಲಿ ಪ್ರತಿಕಾರ ದಾಳಿ ನಡೆಯಬಹುದಾದ ಕಾರಣ ಗಡಿ ಪ್ರದೇಶದಲ್ಲಿ ಸೇನೆ ಎಲ್ಲ ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರಬೇಕೆಂದು ಕೇಂದ್ರ ಸರ್ಕಾರ ಸೂಚನೆ ಕೊಟ್ಟಿದೆ. [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ