ಕ್ರೈಮ್

ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕಾಗಿ ಯುವತಿಯನ್ನು ಬೆಂಕಿ ಹಚ್ಚಿ ಸಾಯಿಸಲು ಯತ್ನ

ಹೈದರಾಬಾದ್, ಫೆ.27- ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕಾಗಿ ಯುವತಿಯೊಬ್ಬಳನ್ನು ಬೆಂಕಿ ಹಚ್ಚಿ ಸಾಯಿಸಲು ಯತ್ನಿಸಿರುವ ಘಟನೆ ವಾರಂಗಲ್‍ನಲ್ಲಿ ಇಂದು ಬೆಳಗ್ಗೆ 9ರ ಸುಮಾರಿನಲ್ಲಿ ನಡೆದಿದೆ. ಬಿಎಸ್‍ಸಿ ಅಂತಿಮ ವರ್ಷದ [more]

ರಾಷ್ಟ್ರೀಯ

ಪಾರ್ಲಿಮೆಂಟ್‍ನ ಮೇಲ್ಮನೆಯ ಉತ್ಪಾದಕತೆ ಕೊರತೆ-ವಿರೋಧ ಪಕ್ಷಗಳನ್ನು ಯುವಜನತೆ ಪ್ರಶ್ನಿಸಬೇಕು-ಪ್ರಧಾನಿ ಮೋದಿ

ನವದೆಹಲಿ, ಫೆ.27-ಸಂಸತ್ತಿನ ಬುದ್ಧಿವಂತರ ಸದನ ಎಂದೇ ಪರಿಗಣಿತವಾದ ರಾಜ್ಯಸಭೆಯಲ್ಲಿ ಪೂರಕ ವಿಷಯಗಳ ಚರ್ಚೆ ಮತ್ತು ಉತ್ಪಾದಕತೆ ಕೊರತೆಗಾಗಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ [more]

ಬೆಂಗಳೂರು

ಸಚಿವ ಕೃಷ್ಣಭೈರೇಗೌಡ ಅವರಿಂದ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ವೀಡಿಯೋ ಸಂವಾದ

ಬೆಂಗಳೂರು, ಫೆ.26- ಪ್ರತಿವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನೆ ಮಾಡಿ ಮಾರ್ಚ್ ಅಂತ್ಯದೊಳಗೆ ನಿಗದಿಗೊಳಿಸಿರುವ ಗುರಿ ತಲುಪಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ [more]

ರಾಜ್ಯ

ವಾಯುನೆಲೆಯಲ್ಲಿ ಸಂಭವಿಸಿದ ಅಗ್ನಿ ಅವಘಡ-ತಮ್ಮ ಕಾರುಗಳನ್ನು ಗುರುತಿಸಿದ ಬಹುತೇಕ ಮಾಲೀಕರು

ಬೆಂಗಳೂರು, ಫೆ.26- ಯಲಹಂಕ ವಾಯುನೆಲೆಯ ಪಾರ್ಕಿಂಗ್ ಸ್ಥಳದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಬೆಂಕಿಗಾಹುತಿಯಾಗಿರುವ ಬಹುತೇಕ ಕಾರುಗಳ ಮಾಲೀಕರು ತಮ್ಮ ಕಾರುಗಳನ್ನು ಗುರುತಿಸಿದ್ದು, ಸಂಜೆ ವೇಳೆಗೆ ಉಳಿದ ಕಾರುಗಳ [more]

ಮತ್ತಷ್ಟು

ಸೀಟು ಹಂಚಿಕೆ-ಹೈಕಮಾಂಡ್ ಮಟ್ಟದಲ್ಲಿ ಚರ್ಚಿಸುವಂತೆ ಜೆಡಿಎಸ್‍ಗೆ ಸಲಹೆ ನೀಡಿದ ಕಾಂಗ್ರೇಸ್

ಬೆಂಗಳೂರು, ಫೆ.26- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆಲುವನ್ನೇ ಮಾನದಂಡವಾಗಿಟ್ಟು ಕೊಂಡಿರುವ ಕಾಂಗ್ರೆಸ್-ಜೆಡಿಎಸ್ ಹೈಕಮಾಂಡ್ ಮಟ್ಟದಲ್ಲಿ ಸೀಟು ಹೊಂದಾಣಿಕೆ ಮಾಡಿಕೊಳ್ಳಲು ಉದ್ದೇಶಿಸಿವೆ. ಹಾಲಿ ಕಾಂಗ್ರೆಸ್ ಸಂಸದರಿರುವ ಕೆಲವು ಕ್ಷೇತ್ರಗಳನ್ನು [more]

ರಾಜ್ಯ

ಐಎಎಫ್‍ನ ಈ ದಾಳಿ ಪಾಕಿಸ್ತಾನಕ್ಕೆ ಪ್ರತೀಕಾರದ ಉತ್ತರವಾಗಿದೆ: ಡಿಸಿಎಂ. ಡಾ.ಜಿ.ಪರಮೇಶ್ವರ್

ಬೆಂಗಳೂರು, ಫೆ.26-ಭಾರತೀಯ ವಾಯುಸೇನೆ ನಡೆಸಿರುವ ದಾಳಿ ಪಾಕಿಸ್ತಾನಕ್ಕೆ ಪ್ರತೀಕಾರದ ಉತ್ತರವಾಗಿದ್ದು, ನಮ್ಮ ದೇಶದ ತಂಟೆಗೆ ಬಂದರೆ ಸುಮ್ಮನಿರುವುದಿಲ್ಲ ಎಂಬ ಸಂದೇಶ ರವಾನಿಸಿದಂತಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. [more]

ರಾಜ್ಯ

ಭಾರತೀಯ ವೈಮಾನಿಕ ದಾಳಿಯನ್ನು ಅಭಿನಂದಿಸಿದ ಸಿಎಂ.ಕುಮಾರಸ್ವಾಮಿ

ಬೆಂಗಳೂರು, ಫೆ.26- ಪುಲ್ವಾಮಾದಲ್ಲಿನ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಉಗ್ರರ ಶಿಬಿರಗಳ ಮೇಲೆ ಭಾರತೀಯ ವೈಮಾನಿಕ ದಾಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ. ಮೈ ಸಲ್ಯೂಟ್ [more]

ಬೆಂಗಳೂರು

2.19ಲಕ್ಷ ರೈತರ ಖಾತೆಗಳಿಗೆ ಹಣ ಜಮಾ ಮಾಡಲಾಗಿದೆ-ಸಚಿವ ಬಂಡೆಪ್ಪ ಕಾಶಂಪುರ

ಬೆಂಗಳೂರು, ಫೆ.25- ಸಹಕಾರಿ ಬ್ಯಾಂಕುಗಳ ಮೂಲಕ ಸಾಲ ಪಡೆದಿದ್ದ 2.19ಲಕ್ಷ ರೈತರ ಖಾತೆಗಳಿಗೆ ಸಾವಿರದ ಎಂಭತ್ತೆಂಟು ಕೋಟಿ ರೂಪಾಯಿ ಜಮಾ ಮಾಡಲಾಗಿದೆ ಎಂದು ಸಹಕಾರ ಸಚಿವ ಬಂಡೆಪ್ಪ [more]

ಬೆಂಗಳೂರು

ಕಾಂಗ್ರೇಸ್-ಜೆಡಿಎಸ್ ಸ್ಥಾಯಿ ಸಮಿತಿ ಸಭೆ-ಬಿಜೆಪಿಯನ್ನು ಮಣಿಸುವ ಬಗ್ಗೆ ತೀರ್ಮಾನ

ಬೆಂಗಳೂರು,ಫೆ.25- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಒಟ್ಟಾಗಿ ಚುನಾವಣೆ ಎದುರಿಸುವ ಮೂಲಕ ಬಿಜೆಪಿಯನ್ನು ಮಣಿಸುವ ಬಗ್ಗೆ ರಣನೀತಿ ರೂಪಿಸುವ ಬಗ್ಗೆ ಇಂದು ನಡೆದ ಕಾಂಗ್ರೆಸ್-ಜೆಡಿಎಸ್ ಸ್ಥಾಯಿ ಸಮಿತಿ [more]

ಬೆಂಗಳೂರು

ಬಡವರ ಬಂಧು ಯೋಜನೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದು: ಸಚಿವ ಬಂಡಪ್ಪ ಕಾಶಂಪುರ

ಬೆಂಗಳೂರು, ಫೆ.25- ಬಡವರ ಬಂಧು ಯೋಜನೆಯಡಿ ಈಗಾಗಲೇ 18 ಸಾವಿರ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡಲಾಗಿದ್ದು, ಮುಂದಿನ ವರ್ಷ ರಾಜ್ಯದ ಎಲ್ಲಾ ನಾಲ್ಕೂವರೆ ಲಕ್ಷ ಬೀದಿ [more]

ಮತ್ತಷ್ಟು

ಚುನಾವಣಾ ಸಮಯದಲ್ಲಿ ನಿಸ್ಪಕ್ಷಪಾತವಾಗಿ ಕೆಲಸ ಮಾಡಬೇಕು: ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಫೆ.25-ನಗರದ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿಂದು ನಡೆದ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಚುನಾವಣೆ ಕಾಲದಲ್ಲಿ ಶಾಂತಿ ಕದಡುವ [more]

ಬೆಂಗಳೂರು

ಯಡಿಯೂರಪ್ಪ ಅವರಿಗೆ ಬುದ್ದಿ ಭ್ರಮಣೆಯಾಗಿದೆ: ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು, ಫೆ.25- ಯಲಹಂಕ ವಾಯುನೆಲೆಯಲ್ಲಿ ಬೆಂಕಿ ಅವಘಡಕ್ಕೆ ರಾಜ್ಯ ಸರ್ಕಾರ ನೇರ ಹೊಣೆ ಎಂದು ಹೇಳಿಕೆ ನೀಡಿರುವ ಬಿಎಸ್‍ವೈ ಅವರಿಗೆ ಬುದ್ಧಿ ಭ್ರಮಣೆಯಾಗಿದೆ ಎಂದು ಜಲಸಂಪನ್ಮೂಲ ಸಚಿವ [more]

ರಾಷ್ಟ್ರೀಯ

ಕಳ್ಳಭಟ್ಟಿ ದುರಂತ: ಮೃತರ ಸಂಖ್ಯೆ 104ಕ್ಕೇರಿಕೆ

ಗುವಾಹಟಿ, ಫೆ.24- ಪೂರ್ವ ಅಸ್ಸೋಂನ ಗೊಲ್ಘಾಟ್ ಹಾಗೂ ಜೊರ್ಹಟ್‍ನಲ್ಲಿ ಕಳ್ಳಭಟ್ಟಿ ಸೇವಿಸಿ ಮೃತಪಟ್ಟವರ ಸಂಖ್ಯೆ 104ಕ್ಕೇರಿದೆ. ಇತರ 100ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. [more]

ರಾಷ್ಟ್ರೀಯ

ಪಾಕಿಸ್ತಾನ ಪತ್ರಕರ್ತನಿಗೆ ಭಾರತದ ಟ್ವಿಟೀಗರ ತಿರುಗೇಟು

ನವದೆಹಲಿ, ಫೆ.25- ಪುಲ್ವಾಮಾ ಭಯೋತ್ಪಾದಕರ ದಾಳಿ ನಂತರ ಭಾರತ ಮತ್ತು ಪಾಕಿಸ್ತಾನ ನಡುವಣ ಸಂಬಂಧ ಮತ್ತಷ್ಟು ಹದಗೆಟ್ಟು ಉಭಯದೇಶಗಳ ಎಲ್ಲ ಕ್ಷೇತ್ರಗಳಲ್ಲೂ ಪರಸ್ಪರ ಆರೋಪ ಪ್ರತ್ಯಾರೋಪಗಳು ಕೇಳಿಬರುತ್ತಿವೆ. [more]

ಬೆಂಗಳೂರು

ರಾಜಕೀಯ ಪ್ರವೇಶದ ಮುನ್ಸೂಚನೆ ನೀಡಿದ ತೇಜಸ್ವಿನಿ ಅನಂತ್‍ಕುಮಾರ್ ಮತ್ತು ಸುಮಲತಾ ಅಂಬರೀಶ್

ಬೆಂಗಳೂರು, ಫೆ.24-ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆ ರಾಜಕೀಯದ ಕಾವು ಹೆಚ್ಚಾಗುತ್ತಿದ್ದು, ಇಬ್ಬರು ಪ್ರಮುಖ ನಾಯಕರ ಕುಟುಂಬದ ಸದಸ್ಯರು ರಾಜಕೀಯ ಪ್ರವೇಶದ ಮುನ್ಸೂಚನೆ ನೀಡಿದ್ದಾರೆ. ಕೇಂದ್ರ ಸಚಿವರಾಗಿದ್ದ ದಿವಂಗತ ಅನಂತ್‍ಕುಮಾರ್ [more]

ಬೆಂಗಳೂರು

ಕೊನೆಗೊಂಡ ಏರೋ ಇಂಡಿಯಾ ಪ್ರದರ್ಶನ

ಬೆಂಗಳೂರು, ಫೆ.24- ಕಳೆದ ಐದು ದಿನಗಳಿಂದ ಬೆಂಗಳೂರಿನಲ್ಲಿ ನಡೆದ 12ನೇ ಏರೋ ಇಂಡಿಯಾ ಪ್ರದರ್ಶನಕ್ಕೆ ಇಂದು ಅಧಿಕೃತವಾಗಿ ತೆರೆ ಬಿದ್ದಿತು. ವಿಶ್ವದ ಗಮನ ಸೆಳೆದ ಏರೋ ಇಂಡಿಯಾಕ್ಕೆ [more]

ಬೆಂಗಳೂರು

ಕಾಂಗ್ರೇಸ್‍ನಿಂದ ಕಣಕ್ಕಿಳಿಯಲು ಮುಂದೆ ಬಂದಿರುವ ಮಹಿಳೆಯರ ದಂಡು

ಬೆಂಗಳೂರು, ಫೆ.24-ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಕಣಕ್ಕಿಳಿಯಲು ಮಹಿಳೆಯರ ದಂಡೆ ಮುಂದು ಬಂದಿದೆ. ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾಅಮರನಾಥ್ ಅವರು, ಚುನಾವಣೆಯಲ್ಲಿ [more]

ಬೆಂಗಳೂರು

ಜನಸೇವೆ ಮಾಡಲು ನಿರ್ಧರಿಸಿರುವುದು ನಿಜ-ಸುಮಲತಾ ಅಂಬರೀಷ್

ಬೆಂಗಳೂರು, ಫೆ.24- ಮಂಡ್ಯ ಜನರ ಹಾಗೂ ಅಂಬಿ ಅಭಿಮಾನಿಗಳ ಒತ್ತಾಯದ ಮೇರೆಗೆ ಜನಸೇವೆ ಮಾಡಲು ಒಪ್ಪಿಕೊಂಡಿದ್ದೇನೆ ಎಂದು ಹೇಳುವ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸಲು [more]

ರಾಜ್ಯ

ಕಾರು ಕಳೆದುಕೊಂಡವರ ನೆರವಿಗೆ ಹೆಲ್ಪ್ ಡೆಸ್ಕ್

ಬೆಂಗಳೂರು, ಫೆ.24- ಯಲಹಂಕ ವಾಯು ನೆಲೆ ಪಾರ್ಕಿಂಗ್‍ನ ಅಗ್ನಿ ದುರಂತದಲ್ಲಿ ಕಾರು ಗಳನ್ನು ಕಳೆದುಕೊಂಡವರ ಸಹಾಯಕ್ಕಾಗಿ ಪೊಲೀಸರು, ಆರ್‍ಟಿಒ, ಇನ್ಸೂರೆನ್ಸ್ ಅಧಿಕಾರಿಗಳು ಧಾವಿಸಿದ್ದಾರೆ. ಕಾರು ಕಳೆದುಕೊಂಡವರ ನೆರವಿಗಾಗಿ [more]

ರಾಜ್ಯ

ಇನ್ನೂ ನಿಗೂಢವಾಗೇ ಉಳಿದ ಬೆಂಕಿ ಅವಘಡ

ಬೆಂಗಳೂರು, ಫೆ.24- ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಕಾರ್ ಪಾರ್ಕಿಂಗ್ ಸ್ಥಳದಲ್ಲಿ ಬೆಂಕಿ ಹೇಗೆ ಕಾಣಿಸಿಕೊಂಡಿತು ಎಂಬುದು ಇನ್ನೂ ನಿಗೂಢವಾಗಿದೆ. ಯಲಹಂಕ ಉಪವಿಭಾಗ ಪೊಲೀಸರು, ಅಗ್ನಿಶಾಮಕ ದಳದ [more]

ಬೆಂಗಳೂರು

ಮಾಜಿ ಪ್ರಧಾನಿ ದೇವೆಗೌಡರನ್ನು ಭೇಟಿ ಮಾಡಲಿರುವ ಕೆಪಿಸಿಸಿ ಅಧ್ಯಕರು

ಬೆಂಗಳೂರು, ಫೆ.21- ಲೋಕಸಭಾ ಚುನಾವಣೆ ಸೀಟು ಹಂಚಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷೆ ಎಚ್.ಡಿ.ದೇವೇಗೌಡ ಅವರು ಇಂದು ಮಹತ್ವದ ಮಾತುಕತೆ [more]

ಬೆಂಗಳೂರು

28 ಲೋಕಸಭಾ ಕ್ಷೇತ್ರಗಳ ಪಟ್ಟಿ ಸಿದ್ಧಪಡಿಸಲಿರುವ ಬಿಜೆಪಿ

ಬೆಂಗಳೂರು, ಫೆ.20- ಮುಂಬರುವ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ನಾಳೆ (ಫೆ.21) ಬಿಜೆಪಿ ಸಿದ್ಧ ಮಾಡಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ [more]

ಬೆಂಗಳೂರು

ವಿಶ್ವದ ನಂಬರ್ ಒನ್ ಡಿಜಿಟಲ್ ನಗರ ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು, ಫೆ.20-ಉದ್ಯಾನನಗರಿ ಬೆಂಗಳೂರು ವಿಶ್ವದ ನಂಬರ್ ಒನ್ ಡಿಜಿಟಲ್ ಸಿಟಿ ಎಂಬ ಅಗ್ರಶ್ರೇಯಾಂಕಕ್ಕೆ ಪಾತ್ರವಾಗಿದೆ ಎಂದು ಹೆಮ್ಮೆಯಿಂದ ಹೇಳಿಕೊಂಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರನ್ನು ಮುಂದಿನ [more]

ಬೆಂಗಳೂರು

ಜೆಡಿಎಸ್-ಕಾಂಗ್ರೇಸ್ ನಡುವಿನ ಮೈತ್ರಿ ಉತ್ತಮವಾಗಿದೆ: ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್

ಬೆಂಗಳೂರು, ಫೆ.20- ಕೇವಲ ಹೇಳಿಕೆಗಳನ್ನು ಆಧಾರವಾಗಿಟ್ಟುಕೊಂಡು ರಾಜಕಾರಣ ಮಾಡಲು ಸಾಧ್ಯವಿಲ್ಲ. ಜೆಡಿಎಸ್-ಕಾಂಗ್ರೆಸ್ ನಡುವಿನ ಮೈತ್ರಿ ಉತ್ತಮವಾಗಿದೆ. ಲೋಕಸಭೆ ಚುನಾವಣೆಯನ್ನು ಹೊಂದಾಣಿಕೆಯಿಂದಲೇ ಎದುರಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ [more]

ಬೆಂಗಳೂರು

ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆಯವರನ್ನು ಸೋಲಿಸಲು ಕಾಂಗ್ರೇಸ್ಸಿನಿಂದ ರಣತಂತ್ರ

ಬೆಂಗಳೂರು, ಫೆ.20-ಪದೇ ಪದೇ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಮೂಲಕ ವಿವಾದಕ್ಕೀಡಾಗಿರುವ ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ಅವರನ್ನು ಸೋಲಿಸಲು ರಣತಂತ್ರರೂಪಿಸಿರುವ ಕಾಂಗ್ರೆಸ್ ಉತ್ತರ ಕನ್ನಡ ಭಾಗದ ಪ್ರಭಾವಿ [more]