ಬೆಂಗಳೂರು

ಯುದ್ಧ ವಿಮಾನಗಳು ಪತನಗೊಂಡ ಸ್ಥಳದಲ್ಲಿ ದಿಗ್ಬಂಧನ ವಿಧಿಸಿರುವ ಪೊಲೀಸರು

ಬೆಂಗಳೂರು, ಫೆ.20-ಸೂರ್ಯಕಿರಣ ಯುದ್ಧ ವಿಮಾನಗಳು ಪತನಗೊಂಡ ಸ್ಥಳದಲ್ಲಿ ಪೊಲೀಸರು ಅಕ್ಷರಶಃ ದಿಗ್ಬಂಧನ ವಿಧಿಸಿದ್ದು, ಸುತ್ತಮುತ್ತಲ ನಿವಾಸಿಗಳು ಮನೆಯಿಂದ ಹೊರ ಬಾರದಂತೆ ತಡೆಯೊಡ್ಡಿದ್ದಾರೆ. ಏರ್‍ಶೋ ಹಿನ್ನೆಲೆಯಲ್ಲಿ ನಿನ್ನೆ ತಾಲೀಮು [more]

ಬೆಂಗಳೂರು

ಕೇಂದ್ರದಿಂದ ಬರ ನಿರ್ವಹಣೆಗಾಗಿ ಇದುವರೆಗೂ ಹಣ ಬಂದಿಲ್ಲ: ಸಚಿವ ಆರ್.ವಿ.ದೇಶಪಾಂಡೆ

ಬೆಂಗಳೂರು, ಫೆ.20-ಮುಂಗಾರು ಹಂಗಾಮಿನ ಬರ ನಿರ್ವಹಣೆಗಾಗಿ ಕೇಂದ್ರ ಸರ್ಕಾರ 949.49ಕೋಟಿ ರೂ. ಅನುದಾನ ನೀಡುವುದಾಗಿ ಘೋಷಿಸಿದ್ದರೂ ಇದುವರೆಗೆ ಹಣವೂ ಬಿಡುಗಡೆಯಾಗಿಲ್ಲ. ಅಧಿಕೃತ ಮಾಹಿತಿಯೂ ಬಂದಿಲ್ಲ ಎಂದು ಕಂದಾಯ [more]

ಬೆಂಗಳೂರು

ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ವಿರುದ್ಧ ಎಫ್‍ಐಆರ್ ರದ್ದುಪಡಿಸಬೇಕು: ಯಡಿಯೂರಪ್ಪ ಪರ ವಕೀಲ ಸಿ.ವಿ.ನಾಗೇಶ್

ಬೆಂಗಳೂರು, ಫೆ.20- ಆಪರೇಷನ್ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದ ಎಫ್‍ಐಆರ್ ರದ್ದುಗೊಳಿಸಬೇಕೆಂದು ಕೋರಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ನಾಲ್ವರು ಸಲ್ಲಿಸಿದ ಅರ್ಜಿ ವಿಚಾರಣೆ ಕಲಬುರ್ಗಿ [more]

ರಾಷ್ಟ್ರೀಯ

ಮುಂಬೈನಲ್ಲಿ ಮಾ.6ರಿಂದ 8ರವರೆಗೆ 8ನೇ ಜಾಗತಿಕ ಆರ್ಥಿಕ ಶೃಂಗಸಭೆ

ಮುಂಬೈ, ಫೆ.16- ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಮಾ.6ರಿಂದ 8ರ ವರೆಗೆ ಮೂರು ದಿನಗಳ ಕಾಲ 8ನೆ ಜಾಗತಿಕ ಆರ್ಥಿಕ ಶೃಂಗಸಭೆ ನಡೆಯಲಿದೆ. ಮುಂಬೈನ ವಲ್ರ್ಡ್ ಟ್ರೇಡ್ ಸೆಂಟರ್ [more]

ರಾಷ್ಟ್ರೀಯ

ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಸಿದ್ಧ: ಅಣ್ಣಾ ಹಜಾರೆ

ಮುಂಬೈ, ಫೆ.16- ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಯೋಧರ ಮಾರಣ ಹೋಮವನ್ನು ಖಂಡಿಸಿರುವ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ [more]

ರಾಷ್ಟ್ರೀಯ

ವಿಶ್ವ ಮಟ್ಟದಲ್ಲಿ ಪಾಕಿಸ್ತಾನವನ್ನು ಮೂಲೆಗುಂಪು ಮಾಡುವ ಯತ್ನವನ್ನು ತೀವ್ರಗೊಳಿಸಿದ ಭಾರತ

ನವದೆಹಲಿ, ಫೆ.16- ಕಾಶ್ಮೀರ ಕಣಿವೆಯ ಪುಲ್ವಾಮದಲ್ಲಿ ನಡೆದ ಭಯೋತ್ಪಾದಕರ ಅಟ್ಟಹಾಸಕ್ಕೆ ವಿಶ್ವಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿರುವ ನಡುವೆಯೇ ಈ ಕುಕೃತ್ಯಕ್ಕೆ ಕುಮ್ಮಕ್ಕು ನೀಡಿದ ಪಾಕಿಸ್ತಾನವನ್ನು ಜಾಗತಿಕ ಮಟ್ಟದಲ್ಲಿ [more]

ರಾಷ್ಟ್ರೀಯ

ಪಾಕಿಸ್ತಾನದ ಒಳಗೆ ನುಗ್ಗಿ ಅಕ್ರಮಣ ಮಾಡಲು ಇದು ಸೂಕ್ತ ಸಮಯ: ಶಿವಸೇನೆ

ಮುಂಬೈ, ಫೆ.16- ಪುಲ್ವಾಮದಲ್ಲಿ ನಡೆದ ಭಯೋತ್ಪಾದಕರ ದಾಳಿಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಶಿವಸೇನೆ ಪಾಕಿಸ್ತಾನದ ಒಳಗೆ ಆಕ್ರಮಣ ಮಾಡಲು ಇದು ಸೂಕ್ತ ಸಮಯ ಎಂದು ಹೇಳಿದೆ. [more]

ರಾಷ್ಟ್ರೀಯ

ಮತ್ತೆ ವಿವಾದಕ್ಕೆ ಸಿಲುಕಿದ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು

ನವದೆಹಲಿ,ಫೆ.16- ರಿಯಾಲಿಟಿ ಶೋ ದಿ ಕಪಿಲ್ ಶರ್ಮಾ ಶೋನಲ್ಲಿ ಹಾಸ್ಯ ಚಟಾಕಿ ಹಾರಿಸುವ ಮೂಲಕ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತಿದ್ದ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಈಗ [more]

ಅಂತರರಾಷ್ಟ್ರೀಯ

ಮೆಕ್ಸಿಕೋ ಗಡಿ ಉದ್ದಕ್ಕೂ ತಡೆಗೋಡೆ ನಿರ್ಮಾಣ: ರಾಷ್ಟ್ರೀಯ ತುರ್ತುಪರಿಸ್ಥಿತಿ ಘೋಷಿಸಿದ ಅಧ್ಯಕ್ಷ ಟ್ರಂಪ್

ವಾಷಿಂಗ್ಟನ್,ಫೆ.16- ಮೆಕ್ಸಿಕೋ ಗಡಿ ಉದ್ದಕ್ಕೂ ತಡೆಗೋಡೆ ನಿರ್ಮಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. ಮೆಕ್ಸಿಕೋ ಕಡೆಯಿಂದ ಮಾದಕವಸ್ತುಗಳು, ದುಷ್ಕರ್ಮಿಗಳು, ಮಾನವ ಕಳ್ಳಸಾಗಣೆದಾರರು [more]

ರಾಷ್ಟ್ರೀಯ

ತಂದೆ ಅರ್ಧಕ್ಕೆ ಬಿಟ್ಟು ಹೋದ ಕೆಲಸವನ್ನು ನನ್ನ ಮಗ ಮುಗಿಸುತ್ತಾನೆ: ಹುತಾತ್ಮ ಯೋಧ ಪ್ರಸನ್ನ ಸಾಹು ಅವರ ಪತ್ನಿಯ ನುಡಿ

ಭುವನೇಶ್ವರ,ಫೆ.16- ನನ್ನ ಪತಿ ಅರ್ಧಕ್ಕೆ ಬಿಟ್ಟು ಹೋದ ಕೆಲಸವನ್ನು ನನ್ನ ಮಗ ಮುಗಿಸುತ್ತಾನೆ. ತಂದೆಯ ಕರ್ತವ್ಯವನ್ನಾತ ಪೂರ್ಣಗೊಳಿಸಲಿದ್ದಾನೆ. ಇದು ಹುತಾತ್ಮ ಯೋಧರೊಬ್ಬರ ಪತ್ನಿಯ ದಿಟ್ಟ ನುಡಿಗಳಿವು. ಪುಲ್ವಾಮಾದಲ್ಲಿ [more]

ರಾಷ್ಟ್ರೀಯ

ಗುಪ್ತಚರ ದಳದ ವ್ಯಫಲ್ಯವೇ ಈ ಘಟನೆಗೆ ಕಾರಣ: ಪಶ್ಚಿಮ ಬಂಗಾಳ ಸಿಎಂ. ಮಮತಾ ಬ್ಯಾನರ್ಜಿ

ಕೋಲ್ಕತ್ತಾ,ಫೆ.16- ಪುಲ್ವಾಮದಲ್ಲಿ ಉಗ್ರರು ವಿಧ್ವಂಸಕ ಕೃತ್ಯ ನಡೆಸಲು ಗುಪ್ತಚರ ದಳದ ವೈಫಲ್ಯವೇ ಕಾರಣ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ [more]

ರಾಷ್ಟ್ರೀಯ

ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವ ವೇಳೆ ಪಾಕ್ ಪರ ಘೋಷಣೆ ಕೂಗಿದ ತಿಳಿಗೇಡಿ

ಮಹಾರಾಷ್ಟ್ರ,ಫೆ.16- ಪುಲ್ವಾಮದಲ್ಲಿ ಉಗ್ರರು ನಡೆಸಿರುವ ದಾಳಿಗೆ 45ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ. ಇಡೀ ದೇಶವೇ ಶೋಕದಲ್ಲಿರುವಾಗ ಕಿಡಿಗೇಡಿಯೊಬ್ಬ ಪಾಕ್ ಪರ ಘೋಷಣೆ ಕೂಗಿರುವ ಘಟನೆ ನಡೆದಿದೆ. ಉಗ್ರರ [more]

ಅಂತರರಾಷ್ಟ್ರೀಯ

ಚಿಕಾಗೋನ ಕೈಗಾರಿಕಾ ಪ್ರದೇಶವೊಂದರಲ್ಲಿ ದಾಳಿ ನಡೆಸಿದ ಬಂದೂಕದಾರಿ: ಘಟನೆಯಲ್ಲಿ ಐದು ಮಂದಿ ಸಾವು ಹಲವರಿಗೆ ಗಾಯ

ಚಿಕಾಗೋ, ಫೆ.16- ಅಮೆರಿಕದ ಚಿಕಾಗೋ ಹೊರವಲಯದಲ್ಲಿನ ಕೈಗಾರಿಕಾ ಪ್ರದೇಶವೊಂದರಲ್ಲಿ ಬಂದೂಕುದಾರಿಯೊಬ್ಬ ನಡೆಸಿದ ದಾಳಿಯಲ್ಲಿ ಐವರು ಮೃತಪಟ್ಟು, ಪೊಲೀಸ್ ಅಧಿಕಾರಿಗಳೂ ಸೇರಿದಂತೆ ಅನೇಕರು ತೀವ್ರ ಗಾಯಗೊಂಡಿದ್ದಾರೆ. ಈ ದಾಳಿಯ [more]

ಅಂತರರಾಷ್ಟ್ರೀಯ

ಜೆಇಎಂ ಉಗ್ರಗಾಮಿ ಸಂಘಟನೆಗೆ ಅಮೆರಿಕಾದಿಂದ ಕೊಡಲಿ ಪೆಟ್ಟು

ವಾಷಿಂಗ್ಟನ್, ಫೆ.16- ಪುಲ್ವಾಮಾದಲ್ಲಿ ಅಟ್ಟಹಾಸ ಮೆರೆದು ಭಾರತೀಯ ಯೋಧರ ಮಾರಣಹೋಮ ಮಾಡಿದ ಜೈಷ್-ಎ-ಮಹಮದ್(ಜೆಇಎಂ) ಉಗ್ರಗಾಮಿ ಸಂಘಟನೆಗೆ ಕೊಡಲಿ ಪೆಟ್ಟು ನೀಡಲು ಅಮೆರಿಕ ಮುಂದಾಗಿದೆ. ಈ ನಿಟ್ಟಿನಲ್ಲಿ ಜೈಷ್ [more]

ರಾಷ್ಟ್ರೀಯ

ದಾಳಿಕೋರರನ್ನು ಶಿಕ್ಷಿಸಲು ಭದ್ರತಾ ಪಡೆಗಳಿಗೆ ಪೂರ್ಣ ಅಧಿಕಾರ ನೀಡಲಾಗಿದೆ: ಪ್ರಧಾನಮಂತ್ರಿ ನರೇಂದ್ರ ಮೋದಿ

ಮಹಾರಾಷ್ಟ್ರ, ಫೆ.16- ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಹುತಾತ್ಮರಾದ ಸಿಆರ್‍ಪಿಎಫ್‍ನ 40 ಸಿಬ್ಬಂದಿಯ ಮಹಾತ್ಯಾಗ ನಿರರ್ಥಕವಾಗಲು ಬಿಡುವುದಿಲ್ಲ ಎಂದು ಪುನರುಚ್ಛರಿಸಿರುವ ಪ್ರಧಾನಿ ನರೇಂದ್ರ ಮೋದಿ [more]

ರಾಷ್ಟ್ರೀಯ

ಉದ್ಘಾಟನೆಗೊಂಡ ಮರುದಿನವೇ ವಂದೇ ಭಾರತ್ ಎಕ್ಸ್‍ಪ್ರೆಸ್‍ನಲ್ಲಿ ತಾಂತ್ರಿಕ ಸಮಸ್ಯೆ

ನವದೆಹಲಿ, ಫೆ.16-ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ದೇಶದ ಪ್ರತಿಷ್ಠಿತ ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್‍ಪ್ರೆಸ್‍ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಉದ್ಘಾಟನೆಗೊಂಡ ಮರುದಿನವೇ ಈ [more]

ರಾಷ್ಟ್ರೀಯ

ಭಾರತದ ಸ್ವಯಂ ರಕ್ಷಣೆಗೆ ಬೆಂಬಲ ವ್ಯಕ್ತಪಡಿಸಿದ ಅಮೆರಿಕಾ

ನವದೆಹಲಿ, ಫೆ.16- ಪುಲ್ವಾಮಾ ಉಗ್ರರ ದಾಳಿ ಹಿನ್ನೆಲೆಯಲ್ಲಿ ಭಾರತದ ಸ್ವಯಂ ರಕ್ಷಣೆ ಹಕ್ಕಿಗೆ ಅಮೆರಿಕಾ ಬೆಂಬಲ ವ್ಯಕ್ತಪಡಿಸಿದೆ. ಪಾಕಿಸ್ತಾನ ಮೂಲ ನೆಲೆಯಾಗಿರುವ ಜೈಷ್-ಇ-ಮೊಹಮ್ಮದ್ ಸೇರಿದಂತೆ ಇನ್ನಿತರ ಉಗ್ರರ [more]

ರಾಷ್ಟ್ರೀಯ

ವಿದೇಶಾಂಗ ಸಚಿವಾಲಯದಿಂದ ಪಾಕಿಸ್ತಾನದ ಹೈ ಕಮೀಷನರ್‍ಗೆ ಕರೆ

ದೆಹಲಿ,ಫ.15-ಬಾರತದಲ್ಲಿ ಪಾಕಿಸ್ತಾನದ ಹೈ ಕಮೀಷನರ್ ಅವರಿಗೆ ಕರೆ ನೀಡಿದ ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ, ಹೈ ಕಮೂಷನರ್ ಅವರಿಗೆ ಪುಲ್ವಾಮದಲ್ಲಿ ಭಯೋತ್ಪಾದಕರು ನಡೆಸಿದ ದಾಳಿ ಸಂಬಂಧ ಕಠಿಣ [more]

ರಾಷ್ಟ್ರೀಯ

ರಾಷ್ಟ್ರೀಯ ಏಕತೆ ಮತ್ತು ಭದ್ರತೆಗೆ ಎಲ್ಲರೂ ಒಂದಾಗಬೇಕು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

ನವದೆಹಲಿ, ಫೆ.15- ದೇಶದ ಭದ್ರತೆ ವಿಚಾರದಲ್ಲಿ ರಾಜಕೀಯ ಮಾಡಬಾರದು. ರಾಷ್ಟ್ರೀಯ ಏಕತೆ ಮತ್ತು ಭದ್ರತೆಗೆ ಎಲ್ಲರೂ ಒಂದಾಗಬೇಕು. ಈ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸಿ ನಮ್ಮ ಶಕ್ತಿ [more]

ಅಂತರರಾಷ್ಟ್ರೀಯ

ಪುಲ್ವಾಮ ದಾಳಿಯ ಹಿಂದೆ ಪಾಕಿಸ್ತಾನದ ಐಎಸ್‍ಐ ಕೈವಾಡ: ಅಮೆರಿಕ ತಜ್ಞರ ಅಭಿಪ್ರಾಯ

ವಾಷಿಂಗ್ಟನ್, ಫೆ.15- ಪುಲ್ವಾಮಾ ದಾಳಿಯ ಹಿಂದೆ ಪಾಕಿಸ್ತಾನದ ಐಎಸ್‍ಐ ಪಾತ್ರವಿದೆ ಎಂದು ಅಮೆರಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ದಾಳಿಯ ಹೊಣೆ ಹೊತ್ತಿರುವ ಜೈಷ್-ಇ-ಮೊಹಮದ್ ಸಂಘಟನೆ ಸೇರಿದಂತೆ ವಿವಿಧ ಉಗ್ರ [more]

ರಾಷ್ಟ್ರೀಯ

ಭಯೋತ್ಪಾದನ ಹೋರಾಟದಲ್ಲಿ ಕೇಂದ್ರದ ನಿರ್ಧಾರಕ್ಕೆ ಸಂಪೂರ್ಣ ಬೆಂಬಲ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

ನವದೆಹಲಿ,ಫೆ.15-ಭಯೋತ್ಪಾದನಾ ಹೋರಾಟದಲ್ಲಿ ಕೇಂದ್ರ ಸರ್ಕಾರ ಯಾವುದೇ ರೀತಿಯ ನಿರ್ಧಾರ ಕೈಗೊಂಡರೆ ಅದಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು. ಇದರಲ್ಲಿ ಯಾವುದೇ ರೀತಿಯ ರಾಜಕೀಯ ಚರ್ಚೆ ಬೇಡವೇ ಬೇಡ ಎಂದು [more]

ರಾಷ್ಟ್ರೀಯ

ಉಗ್ರರ ದಾಳಿಗೆ ಹುತಾತ್ಮರಾದ ಯೋಧರ ಕುಟುಂಬಕ್ಕೆ ತಲಾ 25 ಲಕ್ಷ ರೂ.ಗಳು

ಲಕ್ನೋ, ಫೆ.15- ಉಗ್ರರ ದಾಳಿಯಿಂದ ಹುತಾತ್ಮರಾದ ಸಿಆರ್‍ಪಿಎಫ್ ಯೋಧರ ಪೈಕಿ 12 ಮಂದಿಯ ಕುಟುಂಬಕ್ಕೆ ಉತ್ತರ ಪ್ರದೇಶ ಸರ್ಕಾರ ತಲಾ 25 ಲಕ್ಷ ರೂ.ಗಳ ಎಕ್ಸ್‍ಗ್ರೇಷಿಯಾವನ್ನು ಪ್ರಕಟಿಸಿದೆ. [more]

ರಾಷ್ಟ್ರೀಯ

ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಅರಬ್ ರಾಷ್ಟ್ರಗಳು

ನವದೆಹಲಿ, ಫೆ.15- ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯನ್ನು ಅರಬ್ ರಾಷ್ಟ್ರಗಳು ತೀವ್ರವಾಗಿ ಖಂಡಿಸಿವೆ. ಯುನೈಟೆಡ್ ಅರಬ್ ಎಮಿರೇಟ್ಸ್‍ನ ಸಚಿವಾಲಯ ಭಾರತ ಸರ್ಕಾರಕ್ಕೆ ಪತ್ರ ಬರೆದಿದ್ದು, ಘಟನೆ ಕುರಿತು [more]

ರಾಷ್ಟ್ರೀಯ

ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಪಾಕಿಸ್ತಾನವನ್ನು ಕೈಬಿಟ್ಟ ಭಾರತ

ನವದೆಹಲಿ,ಫೆ.15-ಜಮ್ಮು-ಕಾಶ್ಮೀರ ಪುಲ್ವಾಮದಲ್ಲಿ ನಿನ್ನೆ ಸೇನಾ ವಾಹನದ ಮೇಲೆ ಬಾಂಬ್ ಸ್ಫೋಟಿಸಿ ಯೋಧರನ್ನು ಹತ್ಯೆಗೈದ ಘಟನೆ ಹಿನ್ನೆಲೆಯಲ್ಲಿ ಅತ್ಯಾಪ್ತ ರಾಷ್ಟ್ರಗಳ ಪಟ್ಟಿಯಿಂದ ಪಾಕಿಸ್ತಾನವನ್ನು ಹೊರಗಿಡಲಾಗಿದೆ. ಪ್ರಧಾನಿ ನರೇಂದ್ರಮೋದಿ ಅಧ್ಯಕ್ಷತೆಯಲ್ಲಿ [more]

ರಾಷ್ಟ್ರೀಯ

ದಾಳಿಯ ಬಗ್ಗೆ ಮೊದಲೆ ಎಚ್ಚರಿಕೆ ನೀಡಿದ್ದ ಉಗ್ರ ಸಂಘಟನೆ

ನವದೆಹಲಿ,ಫೆ.15- ನಿನ್ನೆ ಜಮ್ಮುಕಾಶ್ಮೀರದ ಪುಲ್ವಾಮ ಜಿಲ್ಲೆಯ ಆವಂತಿಪುರದಲ್ಲಿ ಉಗ್ರ ನಡೆಸಿದ ಆತ್ಮಾಹುತಿ ದಾಳಿಯ ಬಗ್ಗೆ ಭಾರತಕ್ಕೆ ಮೊದಲೇ ಸುಳಿವು ಸಿಕಿತ್ತು ಎಂಬ ಬಗ್ಗೆ ಇದೀಗ ಚರ್ಚೆಯಾಗುತ್ತಿದೆ. ಪುಲ್ವಾಮದಲ್ಲಿ [more]