ರಾಷ್ಟ್ರೀಯ

ನವನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ಮಗನ ಅದ್ಧೂರಿ ವಿವಾಹಕ್ಕೆ ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಿಲ್ಲ!

ಮುಂಬೈ,ಜ.11- ಮಹಾರಾಷ್ಟ್ರ ನವನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ತಮ್ಮ ಮಗನ ಅದ್ಧೂರಿ ವಿವಾಹಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಆಹ್ವಾನ ನೀಡಿದ್ದು, ಪ್ರಧಾನಿ ನರೇಂದ್ರ [more]

ರಾಷ್ಟ್ರೀಯ

ಅಂತಾರಾಷ್ಟ್ರೀಯ ಡ್ರಗ್ಸ್ ಕಳ್ಳ ಸಾಗಣೆದಾರ ಜೋಕ್ವಿನ್ ಚಾಪೊ ಬಂಧನ

ವಾಷಿಂಗ್ಟನ್, ಜ.11- ಮೆಕ್ಸಿಕೋ ಮೂಲದ ಅಂತಾರಾಷ್ಟ್ರೀಯ ಡ್ರಗ್ಸ್ ಕಳ್ಳ ಸಾಗಣೆದಾರ ಜೋಕ್ವಿನ್ ಚಾಪೊನನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ. ಅಮೆರಿಕಕ್ಕೆ 155 ಟನ್ ಮಾದಕ ದ್ರವ್ಯ ಕಳ್ಳ ಸಾಗಣೆ [more]

ರಾಷ್ಟ್ರೀಯ

ವಿಶ್ವ ಪಾರಂಪಾರಿಕ ತಾಣ ಹೆಗ್ಗಳಿಕೆ ಪಡೆದಿರುವ ಹಂಪಿಗೆ ಮತ್ತೊಂದು ಗರಿ

ನ್ಯೂಯಾರ್ಕ್, ಜ.11 – ಯುನೆಸ್ಕೋ ವಿಶ್ವ ಪಾರಂಪಾರಿಕ ತಾಣವೆಂದು ಹೆಗ್ಗಳಿಕೆ ಪಡೆದಿರುವ ಕರನಾಟಕದ ಹಂಪಿ ಕೀರ್ತಿಯ ಮುಕುಟಕ್ಕೆ ಈಗ ಮತ್ತೊಂದು ಗರಿ ಲಭಿಸಿದ್ದು, ನ್ಯೂಯಾರ್ಕ್ ಟೈಮ್ಸ್(ಎನ್‍ವೈಟಿ) ದಿನಪತ್ರಿಕೆ [more]

ರಾಷ್ಟ್ರೀಯ

ಜಿಎಸ್‍ಟಿ ಅನುಷ್ಠಾನದಲ್ಲಿ ಸೃಷ್ಟಿಯಾಗಿದ್ದ ಗೊಂದಲ ನಿವಾರಣೆ ಹೆಗ್ಗಳಿಕೆ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಿಗೆ ಸಲ್ಲುತ್ತದೆ: ಮಾಜಿ ಸಚಿವ ಪಿ.ಚಿದಂಬರಂ

ನವದೆಹಲಿ, ಜ.11: ಸರಕು ಮತ್ತು ಸೇವಾ ತೆರಿಗೆ(ಜಿಎಸ್‍ಟಿ) ಅನುಷ್ಠಾನದಲ್ಲಿ ಕೇಂದ್ರ ಸರ್ಕಾರದಿಂದ ಸೃಷ್ಟಿಯಾಗಿದ್ದ ಗೊಂದಲ ಮತ್ತು ಕಿರಿಕಿರಿಯನ್ನು ನಿವಾರಿಸಿದ ಹೆಗ್ಗಳಿಕೆ ಕಾಂಗ್ರೆಸ್ ಆಡಳಿತವಿರುವ ಆರು ರಾಜ್ಯಗಳಿಗೆ ಸಲ್ಲುತ್ತದೆ [more]

ರಾಷ್ಟ್ರೀಯ

ಬಿಜೆಪಿ ಮಾಜಿ ಸಿಎಂಗಳಿಗೆ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನ

ನವದೆಹಲಿ, ಜ.11- ಬಿಜೆಪಿ ಮಾಜಿ ಮುಖ್ಯಮಂತ್ರಿಗಳಾದ ರಮಣ್‍ಸಿಂಗ್, ಶಿವರಾಜ್‍ಸಿಂಗ್ ಚೌಹಾಣ್ ಮತ್ತು ವಸುಂಧರಾ ರಾಜೇ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಛತ್ತೀಸ್‍ಗಢ್, ಮಧ್ಯಪ್ರದೇಶ ಮತ್ತು [more]

ರಾಷ್ಟ್ರೀಯ

ಲೋಕಸಭಾ ಚುನಾವಣೆ ಹಿನ್ನಲೆ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ

ನವದೆಹಲಿ, ಜ.11- ಲೋಕಸಭಾ ಚುನಾವಣಾ ಸಮರಕ್ಕಾಗಿ ಬಿಜೆಪಿ ಸಜ್ಜಾಗುತ್ತಿದ್ದು, ನವದೆಹಲಿಯಲ್ಲಿ ಇಂದಿನಿಂದ ಆರಂಭವಾಗಿರುವ ಎರಡು ದಿನಗಳ ಮಹತ್ವದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಚುನಾವಣಾ ರಣತಂತ್ರಗಳ ಬಗ್ಗೆ [more]

ರಾಷ್ಟ್ರೀಯ

ನರ್ಸ್ ನಿರ್ಲಕ್ಷ್ಯ: ಹೆರಿಗೆ ಮಾಡಿಸುತ್ತಿದ್ದ ವೇಳೆ ತುಂಡಾಗಿ ಬಂದ ಹಸುಗೂಸು

ರಾಮಗಢ (ರಾಜಸ್ಥಾನ), ಜ.11- ವೈದ್ಯಕೀಯ ಸಿಬ್ಬಂದಿಯ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿ ತನದಿಂದ ಸಂಭವಿಸುವ ಅನಾಹುತಕ್ಕೆ ಇದು ಮತ್ತೊಂದು ನಿದರ್ಶನ. ಮಹಿಳೆಯೊಬ್ಬರ ಹೆರಿಗೆ ಮಾಡಿಸುತ್ತಿದ್ದ ಪುರುಷ ನರ್ಸ್ ತನ್ನ [more]

ರಾಜಕೀಯ

ರಾಜ್ಯದಲ್ಲಿನ ಪ್ರಕರಣಗಳ ತನಿಖೆಗೆ ಸಿಬಿಐಗೆ ಒಪ್ಪಿಗೆ ಹಿಂತೆಗೆದುಕೊಳ್ಳಲು ಛತ್ತೀಸ್‍ಗಢ ಸರ್ಕಾರ ನಿರ್ಧಾರ

ರಾಜ್ಪುರ್, ಜ.11- ರಾಜ್ಯದಲ್ಲಿನ ಪ್ರಕರಣಗಳ ತನಿಖೆಗೆ ಸಿಬಿಐಗೆ ನೀಡಲಾಗಿದ್ದ ಸಾಮಾನ್ಯ ಒಪ್ಪಿಗೆಯನ್ನು ಹಿಂತೆಗೆದುಕೊಳ್ಳಲು ಇದೀಗ ಕಾಂಗ್ರೆಸ್ ನೇತೃತ್ವದ ಛತ್ತೀಸ್‍ಗಢ ಸರ್ಕಾರ ಕೂಡ ನಿರ್ಧರಿಸಿದೆ. ಇದಕ್ಕೂ ಮುನ್ನ ಪಶ್ಚಿಮ [more]

ಅಂತರರಾಷ್ಟ್ರೀಯ

ತುರ್ತು ಪರಿಸ್ಥಿತಿ ಘೋಷಿಸುವ ಬೆದರಿಕೆ ಪುನರುಚ್ಚರಿಸಿದ ಡೊನಾಲ್ಡ್ ಟ್ರಂಪ್

ವಾಷಿಂಗ್‍ಟನ್, ಜ.11- ಅಕ್ರಮ ವಲಸೆ ತಡೆಯಲು ಮೆಕ್ಸಿಕೋ ಗಡಿಯಲ್ಲಿ ಗೋಡೆ ನಿರ್ಮಾಣಕ್ಕೆ ಬಿಗಿ ಪಟ್ಟು ಹಿಡಿದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತುರ್ತು ಪರಿಸ್ಥಿತಿ ಘೋಷಿಸುವ ಬೆದರಿಕೆಯನ್ನು [more]

ರಾಷ್ಟ್ರೀಯ

ನಿರ್ಮಲಾ ಸೀತಾರಾಮನ್ ವಿರುದ್ಧ ಆಕ್ರಮಣಕಾರಿ ಮತ್ತು ಅನೈತಿಕ ಹೇಳಿಕೆ ನೀಡಿದ್ದಕ್ಕಾಗಿ ರಾಷ್ಟ್ರೀಯ ಮಹಿಳಾ ಆಯೋಗದಿಂದ ನೋಟಿಸ್

ನವದೆಹಲಿ, ಜ.10- ಜೈಪುರದಲ್ಲಿ ನಡೆದ ಸಾರ್ವಜನಿಕ ರ್ಯಾಲಿಯೊಂದರಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ವಿರುದ್ಧ ತೀವ್ರ ಸ್ತ್ರೀದ್ವೇಷ, ಆಕ್ರಮಣಕಾರಿ ಮತ್ತು ಅನೈತಿಕ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಎಐಸಿಸಿ [more]

ರಾಷ್ಟ್ರೀಯ

ಪಾಕಿಸ್ತಾನ, ಚೀನಾ ಗಡಿಗಳ ಉದ್ದಕ್ಕೂ ತಲೆದೋರಿದ್ದ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಭಾರತ ಸೇನೆ ಯಶಸ್ವಿ:ಜನರಲ್ ಬಿಪಿನ್ ರಾವತ್

ನವದೆಹಲಿ, ಜ.10 (ಪಿಟಿಐ)- ಪಾಕಿಸ್ತಾನ ಮತ್ತು ಚೀನಾ ಗಡಿಗಳ ಉದ್ದಕ್ಕೂ ತಲೆದೋರಿದ್ದ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಭಾರತ ಸೇನೆ ಯಶಸ್ವಿಯಾಗಿದೆ ಎಂದು ಹೇಳಿರುವ ಭೂಸೇನಾ ಮುಖ್ಯಸ್ಥ ಜನರಲ್ ಬಿಪಿನ್ [more]

ರಾಷ್ಟ್ರೀಯ

ಶೇ.10ರಷ್ಟು ಮೀಸಲಾತಿ ಕೇಂದ್ರ ಸರ್ಕಾರದ ಕ್ರಮ ಗೊಂದಲಕಾರಿ ಚಿಂತನೆ, ರಾಜಕೀಯ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆ ಗಂಭೀರ ಪ್ರಶ್ನೆ ಹುಟ್ಟುಹಾಕಿದೆ; ನೊಬೆಲ್ ಪುರಸ್ಕೃತ ಅಮತ್ರ್ಯ ಸೇನ್

ಕೊಲ್ಕತ್ತಾ, ಜ. 10- ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯವರಿಗೆ ಶೇ.10ರಷ್ಟು ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ಕ್ರಮವನ್ನು ಗೊಂದಲಕಾರಿ ಚಿಂತನೆ, ಇದು ರಾಜಕೀಯ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆ [more]

ಮತ್ತಷ್ಟು

ಭಾರತೀಯ ವಿದ್ಯಮಾನ ಮತ್ತು ಸಂಗತಿಗಳನ್ನು ಪಾಕಿಸ್ತಾನದ ಟಿವಿ ವಾಹಿನಿಗಳು ಪ್ರಸಾರ ಮಾಡಬಾರದು : ಪಾಕಿಸ್ತಾನ ಸುಪ್ರೀಂಕೋರ್ಟ್

ಇಸ್ಲಾಮಾಬಾದ್,ಜ.10- ಭಾರತೀಯ ವಿದ್ಯಮಾನ ಮತ್ತು ಸಂಗತಿಗಳನ್ನು ಪಾಕಿಸ್ತಾನದ ಟಿವಿ ವಾಹಿನಿಗಳು ಪ್ರಸಾರ ಮಾಡಬಾರದೆಂದು ಇಲ್ಲಿನ ಸುಪ್ರೀಂಕೋರ್ಟ್ ಹೇಳಿದೆ. ಪಾಕಿಸ್ಥಾನದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಕಿಬ್ ನಿಸಾರ್, ಪಾಕಿಸ್ತಾನದ [more]

ರಾಷ್ಟ್ರೀಯ

ಕಥುವಾ ಬಾಲಕಿಯ ಅತ್ಯಾಚಾರ,ಕೊಲೆ ಪ್ರಕರಣ : ವರ್ಷ ಕಳೆದರು ಕುಟುಂಬಕ್ಕೆ ನ್ಯಾಯ ದೊರಕಿಲ್ಲ

ಕಥುವಾ,ಜ.10-ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸಿದ ಕಥುವಾ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ನಡೆದು ಇಂದಿಗೆ ಒಂದು ವರ್ಷವಾಗಿದೆ. ಆದರೆ ಈವರೆಗೂ ಬಾಲಕಿ ಕುಟುಂಬಕ್ಕೆ ನ್ಯಾಯ ದೊರಕಿಲ್ಲ. [more]

ರಾಷ್ಟ್ರೀಯ

ಜಲ್ಲಿಕಟ್ಟು ನಡೆಯುತ್ತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ಪೊಲೀಸರ ಮೇಲೆ ಸ್ಪರ್ಧಿಗಳು ಮತ್ತು ಗ್ರಾಮಸ್ಥರು ಕಲ್ಲು ತೂರಾಟ

ಕೃಷ್ಣಗಿರಿ,ಜ.10- ಕಾನೂನು ಬಾಹಿರವಾಗಿ ಜಲ್ಲಿಕಟ್ಟು(ಹೋರಿ ಬೆದರಿಸುವ ಸ್ಪರ್ಧೆ) ನಡೆಯುತ್ತಿದ್ದ ಸ್ಥಳದ ಮೇಲೆ ದಾಳಿ ನಡೆಸಿದ ಪೊಲೀಸರ ಮೇಲೆ ಸ್ಪರ್ಧಿಗಳು ಮತ್ತು ಗ್ರಾಮಸ್ಥರು ಕಲ್ಲು ಗಳನ್ನು ತೂರಿ ಗಾಯಗೊಳಿಸಿರುವ [more]

ರಾಷ್ಟ್ರೀಯ

ತೃಣಮೂಲ ಕಾಂಗ್ರೆಸ್ ಸಂಸದ ಸೌಮಿತ್ರ ಖಾನ್ ಬಿಜೆಪಿಗೆ ಸೇರ್ಪಡೆ

ಕೋಲ್ಕತ್ತಾ/ನವದೆಹಲಿ, ಜ.10- ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಹಾಘಟ್ ಬಂಧನ್ ಮೂಲಕ ಪ್ರಧಾನಿ ಅಭ್ಯರ್ಥಿ ಆಗುವ ಕನಸು ಕಾಣುತ್ತಿರುವ ಬೆನ್ನಲ್ಲೇ ಇದೀಗ ಅವರ ನೇತೃತ್ವದ [more]

ಅಂತರರಾಷ್ಟ್ರೀಯ

ಚೀನಾ ಅಭಿವೃದ್ಧಿಪಡಿಸಿರುವ ಅತ್ಯಾಧುನಿಕ ಕಡಲ ರೇಡಾರ್ ಭಾರತದಷ್ಟು ವಿಶಾಲ ಪ್ರದೇಶದ ಮೇಲೆ ನಿಗಾವಹಿಸುವ ಸಾಮಥ್ರ್ಯ ಹೊಂದಿದೆ

ಬೀಜಿಂಗ್, ಜ.10- ಚೀನಾ ಹೊಸದಾಗಿ ಅಭಿವೃದ್ಧಿಪಡಿಸಿರುವ ಅತ್ಯಾಧುನಿಕ ಕಡಲ ರೇಡಾರ್ ಭಾರತದಷ್ಟು ವಿಶಾಲ ಪ್ರದೇಶದ ಮೇಲೆ ನಿಗಾವಹಿಸುವ ಸಾಮಥ್ರ್ಯ ಹೊಂದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಚೀನಾ [more]

ರಾಷ್ಟ್ರೀಯ

ದರೋಡೆಕೋರರು ಎರಡು ರೈಲುಗಳ ಮೇಲೆ ದಾಳಿ ನಡೆಸಿ 28 ಲಕ್ಷ ರೂ. ಹಣ ಮತ್ತು ಆಭರಣ ಲೂಟಿ ಮಾಡಿ ಪರಾರಿ

ನವದೆಹಲಿ, ಜ.10- ಶಸ್ತ್ರಸಜ್ಜಿತ ದರೋಡೆಕೋರರು ನಿನ್ನೆ ರಾತ್ರಿ ಬಿಹಾರ ಮತ್ತು ಪಶ್ಚಿಮ ಬಂಗಾಳದ ಎರಡು ರೈಲುಗಳ ಮೇಲೆ ದಾಳಿ ನಡೆಸಿದ ಒಟ್ಟು 28 ಲಕ್ಷ ರೂ.ಗಳ ಹಣ [more]

ರಾಷ್ಟ್ರೀಯ

ಸುಪ್ರೀಂಕೋರ್ಟ್ ಪಂಚ ನ್ಯಾಯಾಧೀಶರ ಹೊಸ ಪೀಠವೊಂದನ್ನು ರಚಿಸಲಿದ್ದು, ಜ.29ರಿಂದ ವಿಚಾರಣೆ ಆರಂಭ

ನವದೆಹಲಿ, ಜ.10-ಅಯೋಧ್ಯೆ ರಾಮಜನ್ಮ ಭೂಮಿ ವಿವಾದಕ್ಕೆ ಅಂತ್ಯ ಹಾಡಲು ಸುಪ್ರೀಂಕೋರ್ಟ್ ಪಂಚ ನ್ಯಾಯಾಧೀಶರ ಹೊಸ ಪೀಠವೊಂದನ್ನು ರಚಿಸಲಿದ್ದು, ಜ.29ರಿಂದ ವಿಚಾರಣೆ ಆರಂಭವಾಗಲಿದೆ. ರಾಮಜನ್ಮ ಭೂಮಿ ಮತ್ತು ಬಾಬರಿ [more]

ಮತ್ತಷ್ಟು

ಸುಪ್ರೀಂಕೋರ್ಟ್​​ನಲ್ಲಿ ಇಂದು ಅಯೋಧ್ಯೆ ಪ್ರಕರಣದ ಅರ್ಜಿ ವಿಚಾರಣೆ

ನವದೆಹಲಿ: ಸುಪ್ರೀಂಕೋರ್ಟ್​​ನ ಮುಖ್ಯ ನ್ಯಾಯಮೂರ್ತಿ ರಂಜನ್​ ಗೊಗೊಯಿ ನೇತೃತ್ವದ ಸಾಂವಿಧಾನಿಕ ಪೀಠ​​ ಅಯೋಧ್ಯಾ ರಾಮಜನ್ಮಭೂಮಿ ವಿವಾದ ಪ್ರಕರಣದ ಅರ್ಜಿಗಳ ವಿಚಾರಣೆಯನ್ನು ಇಂದು ನಡೆಸಲಿದೆ. ಈ ವೇಳೆ ಮುಂದಿನ ವಿಚಾರಣೆ ಪ್ರಕ್ರಿಯೆ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯುವ ಸಾಧ್ಯತೆ ಇದೆ. ಜ.4ರಂದು ಒಂದೇ [more]

ರಾಷ್ಟ್ರೀಯ

ಪೌರತ್ವ ತಿದ್ದುಪಡಿ ಮಸೂದೆ: ರಾಜ್ಯಸಭೆಯಲ್ಲಿ ಭಾರೀ ಗದ್ದಲ

ನವದೆಹಲಿ, ಜ.9- ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆ ವಿಚಾರ ಇಂದು ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿ ಭಾರೀ ಪ್ರತಿಭಟನೆ ಮತ್ತು ಗದ್ದಲಕ್ಕೆ ಕಾರಣವಾಗಿ ಸದನವನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು. ಆರ್ಥಿಕ [more]

ವಾಣಿಜ್ಯ

2018-19ನೆ ಸಾಲಿನಲ್ಲಿ ಭಾರತದ ಜಿಡಿಪಿ ಶೇ.7.3ಕ್ಕೆ ಏರಿಕೆ ಸಾಧ್ಯತೆ

ನವದೆಹಲಿ, ಜ.9- 2018-19ನೆ ಸಾಲಿನಲ್ಲಿ ಭಾರತದ ದೇಶೀಯ ಒಟ್ಟು ಉತ್ಪನ್ನ (ಜಿಡಿಪಿ) ಶೇ.7.3ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವಬ್ಯಾಂಕ್ ಭವಿಷ್ಯ ನುಡಿದಿದೆ. ನಿನ್ನೆ ವಿಶ್ವ ಬ್ಯಾಂಕ್ [more]

ಅಂತರರಾಷ್ಟ್ರೀಯ

ಉತ್ತರ ಕನ್ನಡದ 15 ಮೀನುಗಾರರ ಬಿಡುಗಡೆ

ಟೆಹರಾನ್/ಬೆಂಗಳೂರು, ಜ.9-ಐದು ತಿಂಗಳ ಹಿಂದೆ ಅಕ್ರಮವಾಗಿ ತನ್ನ ಜಲಗಡಿ ಪ್ರವೇಶಿಸಿದ್ದ ಆರೋಪದ ಮೇಲೆ ಇರಾನ್ ಅಧಿಕಾರಿಗಳು ಬಂಧಿಸಿದ್ದ ಉತ್ತರ ಕನ್ನಡದ 15 ಮೀನುಗಾರರನ್ನು ನಿನ್ನೆ ಬಿಡುಗಡೆ ಮಾಡಲಾಗಿದೆ. [more]

ರಾಷ್ಟ್ರೀಯ

ಭಾರತ್ ಬಂದ್: ಕೆಲ ರಾಜ್ಯಗಳಲ್ಲಿ ಕಲ್ಲು ತೂರಾಟ; ಹಲವೆಡೆ ಬಹುತೇಕ ಶಾಂತಿಯುತ

ನವದೆಹಲಿ, ಜ.9-ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಕಾರ್ಮಿಕ ಸಂಘಟನೆಗಳು ನಿನ್ನೆಯಿಂದ ನಡೆಸುತ್ತಿರುವ ಭಾರತ್ ಬಂದ್ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದೆ. ಕೆಲವು ರಾಜ್ಯಗಳಲ್ಲಿ ಬಸ್‍ಗಳ ಮೇಲೆ ಕಲ್ಲು [more]

ಅಂತರರಾಷ್ಟ್ರೀಯ

ಮೆಲ್ಬೊರ್ನ್‍ನ ಭಾರತೀಯ ರಾಯಭಾರಿ ಕಚೇರಿಯಲ್ಲಿ ಶಂಕಾಸ್ಪದ ಪ್ಯಾಕೇಜ್‍ಗಳು ಪತ್ತೆ

ಮೆಲ್ಬೊರ್ನ್, ಜ.9-ಆಸ್ಟ್ರೇಲಿಯಾ ಮೆಲ್ಬೊರ್ನ್‍ನ ಭಾರತೀಯ ರಾಯಭಾರಿ ಕಚೇರಿ ಸೇರಿದಂತೆ ಹಲವಾರು ರಾಜತಾಂತ್ರಿಕ ಕಾರ್ಯಾಲಯಗಳಲ್ಲಿ ಇಂದು ಶಂಕಾಸ್ಪದ ಪ್ಯಾಕೇಜ್‍ಗಳು ಪತ್ತೆಯಾಗಿ ಕೆಲಕಾಲ ಆತಂಕಕ್ಕೆ ಕಾರಣವಾಗಿತ್ತು. ಇಂಡಿಯನ್ ಕಾನ್ಸುಲೇಟ್ ಸೇರಿದಂತೆ [more]