ಬೆಂಗಳೂರು

ಬಹುಮತದ ಸಮೀಪವಿದ್ದರೂ ಅಧಿಕಾರ ಹಿಡಿಯಲು ಆಗಲಿಲ್ಲ, ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ

ಬೆಂಗಳೂರು, ಡಿ.27- ನಾವು 101 ಜನ ಸದಸ್ಯರಿದ್ದರೂ ಅಧಿಕಾರ ಹಿಡಿಯಲು ಸಾಧ್ಯವಾಗಲಿಲ್ಲ. ಆದರೆ, ನೀವು 70 ಸದಸ್ಯರಿದ್ದು, ಪಕ್ಷೇತರರೊಂದಿಗೆ ಕೈ ಜೋಡಿಸಿ ಅಧಿಕಾರ ಹಿಡಿದು ಮಾಡಬಾರದ ಅದ್ವಾನ [more]

ವಾಣಿಜ್ಯ

ಹಣಕಾಸಿನ ಸಮೀಕ್ಷೆ ನಡೆಸಿದ ಎಕ್ಸೈಡ್ ಲೈಫ್ ಇನ್ಷುರೆನ್ಸ್

ಬೆಂಗಳೂರು, ಡಿ.27- ಎಕ್ಸೈಡ್ ಲೈಫ್ ಇನ್ಷುರೆನ್ಸ್‍ನಿಂದ ನಡೆಸಲಾದ ಸಮೀಕ್ಷೆಯಲ್ಲಿ ಹಣಕಾಸಿನ ಹೊಣೆಗಾರಿಕೆ ಕುರಿತು ಭಾರತೀಯರ ನಡುವೆ ಸ್ಪಷ್ಟ ಅಂತರ ಕಂಡು ಬಂದಿದೆ. ಸಮೀಕ್ಷೆಯಲ್ಲಿ ಒಟ್ಟಾರೆ ಭಾರತೀಯರ ಪೈಕಿ [more]

ಕಾರ್ಯಕ್ರಮಗಳು

ಡಿ.29ರಿಂದ ಸಜ್ಜನ್ ರಾವ್ ವೃತ್ತದಲ್ಲಿ ಶ್ರೀ ವಾಸವಿ ಕಾಂಡಿಮೆಂಟ್ಸ್ ವತಿಯಿಂದ ಅವರೆ ಮೇಳ ಆಯೋಜನೆ

ಬೆಂಗಳೂರು, ಡಿ.27- ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ವಾಸವಿ ಕಾಂಡಿಮೆಂಟ್ಸ್ ವತಿಯಿಂದ ಅವರೆ ಬೇಳೆ ಮೇಳವನ್ನು ಇದೇ 29ರಂದು ಸಜ್ಜನ್‍ರಾವ್ ಸರ್ಕಲ್‍ನಲ್ಲಿ ಆಯೋಜಿಸಲಾಗಿದೆ. ಮಾಗಡಿ ರೈತರು [more]

ರಾಜ್ಯ

ಹೊಸ ವರ್ಷ ಆಚರಣೆ ಹಿನ್ನಲೆ ನಗರದಾದ್ಯಂತ ವಿಶೇಷ ಪೊಲೀಸ್ ಬಂದೋಬಸ್ತ್, ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್

ಬೆಂಗಳೂರು, ಡಿ.27-ನಗರದಲ್ಲಿ ಹೊಸ ವರ್ಷ ಆಚರಣೆಗೆ ವಿಶೇಷ ಪೊಲೀಸ್ ಬಂದೋಬಸ್ತ್ ಮಾಡಿದ್ದು, ಒಟ್ಟು 15ಸಾವಿರ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಐದು ಮಂದಿ ಐಜಿಪಿ ಮತ್ತು [more]

ಕ್ರೀಡೆ

ಬಾಕ್ಸಿಂಗ್ ಡೇ ಟೆಸ್ಟ್ ಭಾರತ ಮೊದಲ ಇನ್ನಿಂಗ್ಸ್ 436 ರನ್

ಮೆಲ್ಬೋರ್ನ್: ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡ ಮೊದಲ ಇನ್ನಿಂಗ್ಸ್ ನಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೇ 8 ರನ್ ಗಳಿಸಿದೆ. ಟೀಂ ಇಂಡಿಯಾ ಮೊದಲ [more]

ಮತ್ತಷ್ಟು

ರಾಹುಲ್ ದ್ರಾವಿಡ್ ದಾಖಲೆ ಅಳಿಸಿ ಹಾಕಿದ ವಿರಾಟ್ ಕೊಹ್ಲಿ

ಮೆಲ್ಬೋರ್ನ್ : ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲ ಇನ್ನಿಂಗ್ಸ್ನಲ್ಲಿ ಶತಕ ಬಾರಿಸದೇ ಇರಬಹುದು ಆದರೆ ಹೊಸ ದಾಖಲೆಯೊಂದನ್ನ ಬರೆದಿದ್ದಾರೆ. ಮೆಲ್ಬೋರ್ನ್ ಅಂಗಳದಲ್ಲಿ ನಡೆದ ಎರಡನೇ [more]

ಕ್ರೀಡೆ

17ನೇ ಶತಕ ಪೂರೈಸಿದ ಚೇತೇಶ್ವರ ಪೂಜಾರ

ಮೆಲ್ಬೋರ್ನ್ ; ಟೀಂ ಇಂಡಿಯಾ ಟೆಸ್ಟ್ ಸ್ಪೆಶಲಿಸ್ಟ್ ಚೇತೇಶ್ವರ ಪೂಜಾರ ಆಕರ್ಷಕ ಶತಕ ಸಿಡಿಸಿ ಮಿಂಚಿದ್ದಾರೆ. ಈ ಶತಕದೊಂದಿಗೆ ಸೌರಾಷ್ಟ್ರ ಸ್ಟಾರ್ ಟೆಸ್ಟ್ ಕ್ರಿಕೆಟ್ನಲ್ಲಿ 17ನೇ ಶತಕ [more]

ಬೆಂಗಳೂರು

ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟಲು ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿ ಆಳವಡಿಕೆ : ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಡಿ.26- ನಗರದ ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿ ಅಳವಡಿಸಿ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಗಟ್ಟುವ ಬಗ್ಗೆ ಕ್ರಮ ಕೈಗೊಳ್ಳಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. [more]

ಬೆಂಗಳೂರು

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ನಡೆಸಲು ಮುಂದಾಗಿರುವ ಸಿ.ಎಂ

ಬೆಂಗಳೂರು, ಡಿ.26- ಹೊಸ ವರ್ಷಕ್ಕೆ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ನಡೆಸಲು ಮುಂದಾಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೆಲವು ಆಯಕಟ್ಟಿನ ಸ್ಥಳಗಳಿಗೆ ದಕ್ಷ ಅಧಿಕಾರಿಗಳನ್ನು ನೇಮಿಸಲು ಚಿಂತನೆ ನಡೆಸಿದ್ದಾರೆ. [more]

ಬೆಂಗಳೂರು

ದೆಹಲಿ ಪ್ರವಾಸ ಕೈಗೊಂಡಿರುವ ಸಿ.ಎಂ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಸಾಧ್ಯತೆಯಿದೆ

ಬೆಂಗಳೂರು, ಡಿ.26- ಇಂದು ಮತ್ತು ನಾಳೆ ದೆಹಲಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಇತ್ತೀಚೆಗೆ [more]

ಬೆಂಗಳೂರು

ನಗರ ಪೊಲೀಸ್ ಘಟಕಕ್ಕೆ 911 ದ್ವಿಚಕ್ರ ವಾಹನಗಳನ್ನು ಹೊಸ ವರ್ಷದ ಕೊಡುಗೆಯಾಗಿ ನೀಡಿದ ಸರ್ಕಾರ

ಬೆಂಗಳೂರು, ಡಿ.26- ಹೊಸ ವರ್ಷದ ಕೊಡುಗೆಯಾಗಿ ಸರ್ಕಾರ ಬೆಂಗಳೂರು ನಗರ ಪೊಲೀಸ್ ಘಟಕಕ್ಕೆ ಒಟ್ಟು 911 ದ್ವಿಚಕ್ರ ವಾಹನಗಳನ್ನು ನೀಡಿದೆ. ಬೆಂಗಳೂರು ನಗರ ಕ್ಷಿಪ್ರವಾಗಿ ಬೆಳೆಯುತ್ತಿದ್ದು , [more]

ಬೆಂಗಳೂರು

ಬಜೆಟ್ ನಲ್ಲಿ ಘೋಷಣೆಗೊಂಡ ಯೋಜನೆ ಪೈಕಿ ಶೇ 5ರಷ್ಟು ಮಾತ್ರ ಅನುಷ್ಠಾನ

ಬೆಂಗಳೂರು,ಡಿ.26- ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಜೆಟ್‍ನಲ್ಲಿ ಘೋಷಿಸಲಾದ ಯೋಜನೆಗಳ ಪೈಕಿ ಅನುಷ್ಠಾನಗೊಂಡಿರುವುದು ಶೇ.5ರಷ್ಟು ಮಾತ್ರ ಎಂದು ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭರೆಡ್ಡಿ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ [more]

ತುಮಕೂರು

ಹಣಕಾಸು ವಿಚಾರದಲ್ಲಿ ಸ್ನೇಹಿತರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತುಮಕೂರು,ಡಿ.26- ಸ್ನೇಹಿತರ ನಡುವೆ ಹಣಕಾಸು ಹಾಗೂ ಬೈಕ್ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಸೀಫ್(22) ಕೊಲೆಯಾದ ದುರ್ದೈವಿ. ಅನೀಲ್, [more]

ಕೋಲಾರ

ಬಸ್ಸಿಗೆ ಬೈಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಬೈಕ್, ಸಜೀವ ದಹನಗೊಂಡ ಬೈಕ್ ಸವಾರ

ಬಂಗಾರಪೇಟೆ,ಡಿ.26- ಖಾಸಗಿ ಬಸ್‍ಗೆ ಬೈಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಪರಿಣಾಮ ಬೈಕ್ ಸವಾರ ಸಜೀವ ದಹನಗೊಂಡಿರುವ ಹೃದಯ ವಿದ್ರಾವಕ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ಹೊರವಲಯದಲ್ಲಿ [more]

ಬೆಂಗಳೂರು

ನೂತನ ಸಚಿವರಿಗೆ ಕೊಠಡಿ ಹಂಚಿಕೆ

ಬೆಂಗಳೂರು,ಡಿ.26- ಖಾತೆ ಹಂಚಿಕೆಯ ಕ್ಯಾತೆ ನಡುವೆಯೇ ನೂತನ ಸಚಿವರಿಗೆ ಕೊಠಡಿ ಹಂಚಿಕೆ ಮಾಡಲಾಗಿದೆ. ಐವರು ಸಚಿವರಿಗೆ ವಿಧಾನಸೌಧದಲ್ಲಿ ಕೊಠಡಿ ನೀಡಲಾಗಿದೆ. ಎಂ.ಬಿ.ಪಾಟೀಲ್‍ಗೆ ವಿಧಾನಸೌಧ ಪಶ್ಚಿಮದ 315, 315ಎ, [more]

ಬೆಂಗಳೂರು

ಮುಂದುವರೆದ ಅತೃಪ್ತ ಶಾಸಕರನ್ನು ಮನವೊಲಿಸುವ ಕಸರತ್ತು

ಬೆಂಗಳೂರು,ಡಿ.26- ಸಚಿವ ಸ್ಥಾನ ಸಿಗದೆ ಪಕ್ಷ ಹಾಗೂ ಮುಖಂಡರ ವಿರುದ್ಧ ಮುನಿಸಿಕೊಂಡಿದ್ದ ಅತೃಪ್ತ ಶಾಸಕರನ್ನು ಮನವೊಲಿಸುವ ಕಸರತ್ತು ಇಂದೂ ಕೂಡ ಮುಂದುವರೆದಿದೆ. ಶಾಸಕರಾದ ರಮೇಶ್ ಜಾರಕಿಹೊಳಿ ಹೊರತು [more]

ಬೆಂಗಳೂರು

ಸಂಪುಟ ವಿಸ್ತರಣೆ ನಂತರ ಕಗ್ಗಂಟಾಗಿರುವ ಖಾತೆ ಹಂಚಿಕೆ

ಬೆಂಗಳೂರು,ಡಿ.26- ಸಂಪುಟ ವಿಸ್ತರಣೆಯ ಸಂಕಷ್ಟ ಬಗೆಹರಿದ ಬೆನ್ನಲ್ಲೇ ಇದೀಗ ನೂತನ ಸಚಿವರು ಪ್ರಬಲ ಖಾತೆಗೆ ಪಟ್ಟು ಹಿಡಿದಿರುವುದು ಖಾತೆ ಹಂಚಿಕೆ ಕಗ್ಗಂಟಾಗಿ ಪರಿಣಮಿಸಿದೆ. ಶನಿವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ [more]

ರಾಜ್ಯ

ಸಂಸದೆ ಶೋಭಾಕರಂದ್ಲಾಜೆ ವಿರುದ್ಧ 90 ಕೋಟಿ ರೂ. ಹಗರಣದ ಆರೋಪ ಮಾಡಿದ ನೀತಿ ಟ್ರಸ್ಟ್ ಅಧ್ಯಕ್ಷ ಜಯನ್

ಬೆಂಗಳೂರು, ಡಿ.26- ಸಂಸದೆ ಶೋಭಾಕರಂದ್ಲಾಜೆ ಅವರು ಇಂಧನ ಸಚಿವರಾಗಿದ್ದ ವೇಳೆ ಬೆಸ್ಕಾಂನಲ್ಲಿ 90 ಕೋಟಿ ರೂ. ಹಗರಣ ನಡೆಸಿದ್ದಾರೆ ಎಂದು ನೀತಿ ಟ್ರಸ್ಟ್ ಅಧ್ಯಕ್ಷ ಜಯನ್ ಆರೋಪಿಸಿದ್ದಾರೆ. [more]

ಬೆಂಗಳೂರು

ಪಕ್ಷದ ವಿರುದ್ಧ ಮುನಿಸಿಕೊಂಡಿರುವ ರಮೇಶ್ ಜಾರಕಿಹೊಳಿ. ಗೌಪ್ಯ ಸ್ಥಳದಲ್ಲಿ ಬೆಂಬಲಿರ ಜೊತೆ ಚರ್ಚೆ

ಬೆಂಗಳೂರು,ಡಿ.26-ಸಂಪುಟದಿಂದ ಕೈ ಬಿಟ್ಟಿರುವುದಕ್ಕೆ ಪಕ್ಷದ ವಿರುದ್ಧ ಮುನಿಸಿಕೊಂಡಿರುವ ರಮೇಶ್ ಜಾರಕಿಹೊಳಿ ಸದ್ಯಕ್ಕೆ ಯಾರ ಕೈಗೂ ಸಿಗದೆ ಗೌಪ್ಯ ಸ್ಥಳದಲ್ಲಿ ಬೆಂಬಲಿಗರ ಜೊತೆ ಸಭೆ ನಡೆಸುತ್ತಿದ್ದಾರೆ. ಈ ಬೆಳವಣಿಗೆಗಳ [more]

ಬೆಂಗಳೂರು

ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ತಾತ್ಕಾಲಿಕ ಪ್ರವೇಶ ಪತ್ರಗಳ ಡೌನ್ ಲೋಡ್ ಮತ್ತು ತಿದ್ದುಪಡಿಗೆ ಅವಕಾಶ

ಬೆಂಗಳೂರು,ಡಿ.26-ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2019ನೇ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳ ತಾತ್ಕಾಲಿಕ ಪ್ರವೇಶ ಪತ್ರಗಳ ಡೌನ್‍ಲೋಡ್ ಹಾಗೂ ತಿದ್ದುಪಡಿಗೆ ಅವಕಾಶ ಕಲ್ಪಿಸಿದೆ. ರಾಜ್ಯದ ಎಲ್ಲ ಸರ್ಕಾರಿ, [more]

ಬೆಂಗಳೂರು

ಡಿ.30ರಂದು ಬರಗೂರು ರಾಮಚಂದ್ರಪ್ಪ ಬರೆದಿರುವ ಜನಪದ ನಾಯಕ ಡಾ.ರಾಜ್ ಕುಮಾರ್ ಪುಸ್ತಕ ಲೋಕಾರ್ಪಣೆ

ಬೆಂಗಳೂರು,ಡಿ.26- ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪನವರು ಬರೆದಿರುವ ಜನಪದ ನಾಯಕ ಡಾ.ರಾಜ್‍ಕುಮಾರ್ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವು ಇದೇ 30ರಂದು ಬೆಳಗ್ಗೆ 10.30ಕ್ಕೆ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಜನ ಪ್ರಕಾಶ [more]

ರಾಜ್ಯ

ಹೊಸ ತಂತ್ರಜ್ಞಾನ ಮತ್ತು ನೂತನ ಅವಿಷ್ಕಾರಕ್ಕೆ ಹೆಚ್ಚು ಒತ್ತು, ಸಚಿವ ಎಸ್.ಅರ್.ಶ್ರೀನಿವಾಸ್

ಬೆಂಗಳೂರು,ಡಿ.26-ಸ್ಟಾರ್ಟ್ ಆಫ್ ಕಂಪನಿ, ಯುವ ಉದ್ಯಮಶೀಲತೆ, ಉದ್ಯೋಗಸೃಷ್ಟಿ ಹಾಗೂ ಹೊಸ ತಂತ್ರಜ್ಞಾನ ಮತ್ತು ನೂತನ ಅವಿಷ್ಕಾರಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಸಣ್ಣ ಕೈಗಾರಿಕಾ ಸಚಿವ ಎಸ್.ಆರ್.ಶ್ರೀನಿವಾಸ್ [more]

ಬೆಂಗಳೂರು

ಇತ್ತೀಚೆಗೆ ನಿಧನರಾದ ಬಿಬಿಎಂಪಿ ಸದಸ್ಯ ಏಳುಮಲೆ ಮತ್ತು ಸೂಲಗಿತ್ತಿ ನರಸಮ್ಮ ಅವರಿಗೆ ಶದ್ದಾಂಜಲಿ ಅರ್ಪಿಸಿದ ಬಿಬಿಎಂಪಿ

ಬೆಂಗಳೂರು,ಡಿ.26- ಇತ್ತೀಚೆಗೆ ನಿಧನರಾದ ಸಗಾಯಿಪುರಂ ವಾರ್ಡ್‍ನ ಬಿಬಿಎಂಪಿಯ ಪಕ್ಷೇತರ ಸದಸ್ಯ ಏಳುಮಲೆ ಹಾಗೂ ಸೂಲಗಿತ್ತಿ ನರಸಮ್ಮ ಅವರಿಗೆ ಪಾಲಿಕೆ ಸಭೆಯಲ್ಲಿಂದು ಶ್ರದ್ದಾಂಜಲಿ ಸಲ್ಲಿಸಿ ಸಭೆಯನ್ನು ನಾಳೆಗೆ ಮುಂದೂಡಲಾಯಿತು. [more]

ಬೆಂಗಳೂರು

ಬಿಬಿಎಂಪಿ ಆಸ್ಪತ್ರೆಯಲ್ಲಿ ವರ್ಷದ ಮೊದಲ ದಿನ ಜನಿಸುವ 24 ಹೆಣ್ಣು ಮಕ್ಕಳಿಗೆ ಐದು ಲಕ್ಷ ರೂ. ಬಹುಮಾನ

ಬೆಂಗಳೂರು, ಡಿ.26- ವರ್ಷದ ಮೊದಲ ದಿನ ಜನಿಸುವ 24 ಹೆಣ್ಣು ಮಕ್ಕಳಿಗೆ ಐದು ಲಕ್ಷ ರೂ. ಬಂಪರ್ ಬಹುಮಾನ ಸಿಗಲಿದೆ. ಕಳೆದ ವರ್ಷದಿಂದ ಬಿಬಿಎಂಪಿ ಪಿಂಕ್ ಬೇಬಿ [more]

ಬೆಂಗಳೂರು

ಡಾ.ಶಿವರಾಮ ಕಾರಂತ್ ಬಡಾವಣೆ ನಿರ್ಮಾಣದ ಅವ್ಯವಹಾರದ ತನಿಖೆ ನಡೆಸುವಂತೆ ಸಿ.ಎಂ.ಕುಮಾರಸ್ವಾಮಿಯವರನ್ನು ಒತ್ತಾಯಿಸಿದ ರೈತಸಂಘ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು,ಡಿ.26-ಡಾ.ಶಿವರಾಮ ಕಾರಂತ್ ಬಡಾವಣೆ ನಿರ್ಮಾಣ ಮಾಡಲು 17 ಗ್ರಾಮಗಳಿಗೆ ಸೇರಿದ 3546 ಎಕರೆ 12 ಗುಂಟೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಅಧಿಸೂಚನೆ ಹೊರಡಿಸಿ ಐದಾರು ವರ್ಷಗಳು ಕಳೆದರೂ ಇದುವರೆಗೂ [more]