ಬೆಂಗಳೂರು

ಕೆಲಸ ಮಾಡಿದ ಗುತ್ತಿಗೆದಾರನಿಗೆ 4 ಕೋಟಿ ರೂ. ಪಂಗಮನಾಮ

ಬೆಂಗಳೂರು, ಫೆ.12-ಬಿಬಿಎಂಪಿಯಲ್ಲಿ ಏನು ಬೇಕಾದರೂ ನಡೆಯಬಹುದು. ಸತ್ತವರು ಬದುಕಬಹುದು, ಬದುಕಿರುವವರು ಸಾಯಬಹುದು, ಮನೆಗಳೇ ಅದಲು-ಬದಲಾಗಬಹುದು, ರಸ್ತೆಗಳೇ ಮನೆಗಳಾಗಬಹುದು. ಈ ಹಗರಣಗಳ ಸಾಲಿಗೆ ಮತ್ತೊಂದು ಸೇರ್ಪಡೆಯಾಗಿದೆ. ಗುತ್ತಿಗೆ ನಿರ್ವಹಣೆಯ [more]

ಬೆಂಗಳೂರು

ಕರ್ನಾಟಕ ಬಂದ್‍ಗೆ ಮೇಯರ್ ಗೌತಮ್‍ಕುಮಾರ್ ಬೆಂಬಲ

ಬೆಂಗಳೂರು,ಫೆ.12- ಕನ್ನಡಪರ ಸಂಘಟನೆಗಳು ನಾಳೆ ಕರೆ ನೀಡಿರುವ ಕರ್ನಾಟಕ ಬಂದ್‍ಗೆ ಮೇಯರ್ ಗೌತಮ್‍ಕುಮಾರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಭಾಷೆ ವಿಚಾರವಾಗಿ ನಡೆಯುವ ಹೋರಾಟಗಳಿಗೆ [more]

ರಾಜ್ಯ

ನಾಳೆ ಕರ್ನಾಟಕ ಬಂದ್- ಯಥಾಸ್ಥಿತಿಯಲ್ಲಿ ಬಸ್ ಸಂಚಾರ-ಸಚಿವ ಲಕ್ಷ್ಮಣ ಸವದಿ

ಬೆಂಗಳೂರು, ಫೆ.12-ಡಾ.ಸರೋಜಿನಿ ಮಹಿಷಿ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ನಾಳೆ ಕರ್ನಾಟಕ ಬಂದ್‍ಗೆ ಕರೆನೀಡಿದ್ದರೂ ಬಸ್ ಸಂಚಾರ ಯಥಾಸ್ಥಿತಿಯಲ್ಲಿ ಇರುತ್ತದೆ ಎಂದು ಸಾರಿಗೆ ಸಚಿವ [more]

ರಾಜ್ಯ

ತಲೆನೋವಾಗಿ ಪರಿಣಮಿಸಿದ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ

ಬೆಂಗಳೂರು, ಫೆ.12- ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಕಸರತ್ತಿನಿಂದ ಹೊರ ಬಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಇದೀಗ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ನೀಡುವುದು [more]

ರಾಜ್ಯ

ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ನಾಳೆ ಬಂದ್-ಬಂದ್‍ಗೆ 700ಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳ ಬೆಂಬಲ

ಬೆಂಗಳೂರು, ಫೆ.12-ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಸರೋಜಿನಿ ಮಹಿಷಿ ವರದಿ ಕೂಡಲೇ ಜಾರಿಯಾಗಬೇಕು ಎಂದು ಒತ್ತಾಯಿಸಿ ನಾಳೆ ಕರೆ ನೀಡಲಾಗಿರುವ ಬಂದ್‍ಗೆ 700ಕ್ಕೂ ಹೆಚ್ಚು ಕನ್ನಡ ಪರ [more]

ಅಂತರರಾಷ್ಟ್ರೀಯ

ಕೊರೋನಾ ವೈರಸ್-ಸಾವಿಗೀಡಾದವರ ಸಂಖ್ಯೆ 700ಕ್ಕೆ ಏರಿಕೆ

ವುಹಾನ್/ಬೀಜಿಂಗ್, ಫೆ.7- ಚೀನಾದಲ್ಲಿ ಕೊರೋನಾ ವೈರಸ್ ಮತ್ತಷ್ಟು ಜನರನ್ನು ಬಲಿ ಪಡೆದುಕೊಂಡಿದ್ದು, ಸಾವಿಗೀಡಾದವರ ಸಂಖ್ಯೆ 700ಕ್ಕೆ ಏರಿಕೆಯಾಗಿದೆ. ಅಲ್ಲದೆ, 31,000ಕ್ಕೂ ಹೆಚ್ಚು ಮಂದಿಗೆ ಈ ಮಾರಿ ವ್ಯಾಪಿಸಿದ್ದು, [more]

ಅಂತರರಾಷ್ಟ್ರೀಯ

ಅಮೆರಿಕ ಯೋಧರ ಭಾರೀ ಭರ್ಜರಿ ಬೇಟೆ- ಅಲ್ ಖೈದಾ ಮುಖ್ಯಸ್ಥ ಖಾಸಿಂ ಅಲ್ ರಿಮಿಯ ಹತ್ಯೆ

ವಾಷಿಂಗ್ಟನ್, ಫೆ.7-ಉಗ್ರರ ವಿರುದ್ಧ ಮುಂದುವರೆದ ಕಾರ್ಯಾಚರಣೆ ಯೊಂದರಲ್ಲಿ ಅಮೆರಿಕ ಯೋಧರು ಭಾರೀ ಭರ್ಜರಿ ಬೇಟೆಯಾಡಿದ್ದಾರೆ. ಅರಬ್‍ನ ದ್ವೀಪಕಲ್ಪದ ಅಲ್ ಖೈದಾ ಮುಖ್ಯಸ್ಥ ಖಾಸಿಂ ಅಲ್ ರಿಮಿಯನ್ನು ಹತ್ಯೆ [more]

ಬೆಂಗಳೂರು

ಮಂತ್ರಿಮಾಲ್ ಹಾಗೂ ಮಂತ್ರಿಗ್ರೀನ್ ಅಪಾರ್ಟ್‍ಮೆಂಟ್ ಕಟ್ಟಡಗಳ ತೆರವಿಗೆ ಆದೇಶ

ಬೆಂಗಳೂರು, ಫೆ.7- ಒತ್ತುವರಿ ಮಾಡಿಕೊಂಡು ನಿರ್ಮಿಸಲಾಗಿದ್ದ ಮಂತ್ರಿಮಾಲ್ ಹಾಗೂ ಮಂತ್ರಿಗ್ರೀನ್ ಅಪಾರ್ಟ್‍ಮೆಂಟ್ ಕಟ್ಟಡಗಳನ್ನು ತೆರವುಗೊಳಿಸಿ ವಶಕ್ಕೆ ಪಡೆದುಕೊಳ್ಳುವಂತೆ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ಕೈಗಾರಿಕಾ ವಲಯಕ್ಕೆ ಮೀಸಲಿಟ್ಟಿದ್ದ [more]

ಬೆಂಗಳೂರು

ಬಹುದೊಡ್ಡ ಸವಾಲಾಗಿ ಪರಿಣಮಿಸಿದ ಖಾತೆ ಹಂಚಿಕೆ

ಬೆಂಗಳೂರು,ಫೆ.7- ಅಳೆದು ತೂಗಿ 2ನೇ ಬಾರಿಗೆ ಸಚಿವ ಸಂಪುಟ ವಿಸ್ತರಣೆ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಖಾತೆ ಹಂಚಿಕೆಯೇ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಕೆಲವರು ಪ್ರಮುಖ ಖಾತೆಗಳ ಮೇಲೆ [more]

ಬೆಂಗಳೂರು

ಬಿಕ್ಕಟ್ಟು ಶಮನಕ್ಕೆ ರಾಷ್ಟ್ರೀಯ ನಾಯಕ ಮೊರೆ ಹೋದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು,ಫೆ.7-ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಮುನಿಸಿಕೊಂಡಿರುವ ಮೂಲ ಬಿಜೆಪಿ ಶಾಸಕರನ್ನು ಸಮಾಧಾನಪಡಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಹೈಕಮಾಂಡ್ ಮೊರೆ ಹೋಗಿದ್ದಾರೆ. ಕಳೆದ ರಾತ್ರಿ ಯಡಿಯೂರಪ್ಪನವರ ಪುತ್ರ, ಬಿಜೆಪಿ ಯುವ [more]

ವಾಣಿಜ್ಯ

ಸಮಿ-ಸಬಿನ್ಸಾ ಗ್ರೂಪ್ ಕರ್ನಾಟಕದ ಹಾಸನದಲ್ಲಿ ತಯಾರಿಕಾ ಘಟಕ ಪ್ರಾರಂಭಿಸಲಿದೆ

ಸಮಿ-ಸಬಿನ್ಸಾ ಗ್ರೂಪ್ ಕರ್ನಾಟಕದ ಹಾಸನದಲ್ಲಿ ತನ್ನ ತಯಾರಿಕಾ ಘಟಕಕ್ಕೆ 200 ಕೋಟಿಗಳ ಹೂಡಿಕೆ ಮಾಡಲಿದೆ. ಮೊದಲ ಹಂತದ ಈ ಘಟಕ 2021 ರಲ್ಲಿ ಕಾರ್ಯರೂಪಕ್ಕೆ ಬರಲಿದೆ ಮತ್ತು [more]

ರಾಷ್ಟ್ರೀಯ

ಹಲವು ಮಂದಿಗೆ ಕೊರೊನಾ ವೈರಸ್ ಸೋಂಕು ಹರಡಿರುವ ಶಂಕೆ

ಜೈಪುರ/ಹೈದರಾಬಾದ್, ಜ.27- ಚೀನಾದಿಂದ ಭಾರತಕ್ಕೆ ವಾಪಸ್ಸಾಗಿರುವ ರಾಜಸ್ಥಾನ, ಬಿಹಾರ್ ಹಾಗೂ ತೆಲಂಗಾಣದ ಹಲವು ಮಂದಿಗೆ ಕೊರೊನಾ ವೈರಸ್ ಸೋಂಕು ಹರಡಿರುವ ಶಂಕೆ ವ್ಯಕ್ತವಾಗಿದೆ. ಚೀನಾದಲ್ಲಿ ಎಂಬಿಬಿಎಸ್ ಮುಗಿಸಿ [more]

ರಾಷ್ಟ್ರೀಯ

ಏರ್ ಇಂಡಿಯಾ ಮಾರಾಟ

ನವದೆಹಲಿ, ಜ.27- ಸಾಲದ ಸುಳಿಗೆ ಸಿಲುಕಿರುವ ಸರ್ಕಾರಿ ಒಡೆತನದ ವಿಮಾನಯಾನ ಸಂಸ್ಥೆ ಏರ್ ಇಂಡಿಯಾವನ್ನು ಮಾರಾಟ ಮಾಡುವ ಖಾಸಗಿಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ದೇಶಿಯ ಮತ್ತು ಅಂತಾರಾಷ್ಟ್ರೀಯ [more]

ಅಂತರರಾಷ್ಟ್ರೀಯ

ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟ ಬಾಸ್ಕೆಟ್ ಬಾಲ್ ಆಟಗಾರ ಕೊಬೆ ಬ್ರಿಯಾಂಟ್

ಲಾಸ್‍ಎಂಜಲೀಸ್, ಜ.27- ವಿಶ್ವವಿಖ್ಯಾತ ಬಾಸ್ಕೆಟ್ ಬಾಲ್ ಆಟಗಾರ ಕೊಬೆ ಬ್ರಿಯಾಂಟ್ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿದ್ದು, ಅವರ ನಿಧನಕ್ಕೆ ಕ್ರೀಡಾ ಲೋಕವೇ ಕಂಬನಿ ಮಿಡಿದಿದೆ. ನಿನ್ನೆ ಲಾಸ್ ಎಂಜಲೀಸ್ [more]

ರಾಷ್ಟ್ರೀಯ

ಯುಎಸ್ ರಾಯಭಾರ ಕಚೇರಿಯ ಬಳಿ ಸರಣಿ ರಾಕೆಟ್ ದಾಳಿ

ಬಾಗ್ದಾದ್, ಜ.27- ಇರಾಕ್ ರಾಜಧಾನಿ ಬಾಗ್ದಾದ್‍ನಲ್ಲಿರುವ ಯುಎಸ್ ರಾಯಭಾರ ಕಚೇರಿಯ ಬಳಿ ಸರಣಿ ರಾಕೆಟ್ ದಾಳಿಯಾಗಿದೆ ಎಂದು ಭದ್ರತಾ ಮೂಲಗಳು ತಿಳಿಸಿವೆ. ಹೆಚ್ಚಿನ ಭದ್ರತೆ ಇರುವ ಹಸಿರು [more]

ಬೆಂಗಳೂರು

ಬ್ಯಾಂಕ್‍ನ ತೇಜೋವಧೆ ಮಾಡುವ ದುರುದ್ದೇಶ ಹಿನ್ನಲೆ-ಸತ್ಯಕ್ಕೆ ದೂರವಾಗಿರುವ ಆರೋಪ

ಬೆಂಗಳೂರು,ಜ.27- ಬ್ಯಾಂಕ್‍ನ ಏಳಿಗೆಯನ್ನು ಸಹಿಸದೆ ತೇಜೋವಧೆ ಮಾಡುವ ದುರುದ್ದೇಶದಿಂದ ಸತ್ಯಕ್ಕೆ ದೂರವಾಗಿರುವ ಆರೋಪಗಳನ್ನು ಮಾಡಲಾಗಿದ್ದು, ಠೇವಣಿದಾರರು ಯಾವುದೇ ಗೊಂದಲಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಜನತಾ ಸೇವಾ [more]

ರಾಜ್ಯ

ಕೊರೊನಾ ವೈರಸ್-ರಾಜ್ಯ ಸರ್ಕಾರದಿಂದ ಮುಂಜಾಗ್ರತಾ ಕ್ರಮ

ಬೆಂಗಳೂರು, ಜ.27-ಮಾರಣಾಂತಿಕ ಕೊರೊನಾ ವೈರಸ್ ಕುರಿತಂತೆ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮಕೈಗೊಂಡಿದ್ದು, ಈವರೆಗೂ ವಿಮಾನ ನಿಲ್ದಾಣದ ಮೂಲಕ ಆಗಮಿಸುವ 2572ಕ್ಕೂ ಹೆಚ್ಚು ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗಿದೆ. [more]

ಅಂತರರಾಷ್ಟ್ರೀಯ

ಅಮೆರಿಕ ಮತ್ತು ಇರಾನ್‍ನ ನಡುವೆ ಯುದ್ಧದ ಕಾರ್ಮೋಡ

ಟೆಹರಾನ್, ಜ.6-ಅತ್ಯುನ್ನತ ಸೇನಾಧಿಕಾರಿ ಖಾಸಿಮ್ ಸುಲೈಮಾನಿ ಹತ್ಯೆ ನಂತರ ಅಮೆರಿಕ ಮತ್ತು ಇರಾನ್‍ನ ನಡುವೆ ಯುದ್ಧದ ಕಾರ್ಮೋಡಗಳು ದಟ್ಟವಾಗುತ್ತಿರುವ ನಡುವೆಯೇ ಇರಾಕಿಗಳು ವಾಷಿಂಗ್ಟನ್ ವಿರುದ್ಧ ಸೈಬರ್ ವಾರ್ [more]

ಅಂತರರಾಷ್ಟ್ರೀಯ

ವಿಕೋಪಕ್ಕೆ ತಿರುಗಿದ ಉಭಯ ದೇಶಗಳ ನಡುವಿನ ಸಂಘರ್ಷ

ಟೆಹ್ರಾನ್, ಜ.6- ಇರಾನ್ ಸೇನೆಯ ಪ್ರಮುಖ ಕಮಾಂಡರ್‍ಕಾಸಿಂ ಸುಲೈಮಾನಿ ಅವರನ್ನು ಅಮೆರಿಕಾ ಹತ್ಯೆ ಮಾಡಿದ ಬೆನ್ನಲ್ಲೇ ಉಭಯ ದೇಶಗಳ ನಡುವಿನ ಸಂಘರ್ಷ ಮತ್ತಷ್ಟು ವಿಕೋಪಕ್ಕೆ ತಿರುಗಿದ್ದು, ಪರಸ್ಪರ [more]

ಅಂತರರಾಷ್ಟ್ರೀಯ

ಮಿಲಿಟರಿ ಶಾಲೆಯ ಮೇಲೆ ನಡೆಸಿದ ವೈಮಾನಿಕ ದಾಳಿ- ದಾಳಿಯಲ್ಲಿ 23 ವಿದ್ಯಾರ್ಥಿಗಳ ಸಾವು

ಟ್ರಿಪೋಲಿ, ಜ.6-ಲಿಬಿಯಾದ ರಾಜಧಾನಿ ಟ್ರಿಪೋಲಿಯ ಮಿಲಿಟರಿ ಶಾಲೆಯ ಮೇಲೆ ನಡೆಸಿದ ವೈಮಾನಿಕ ದಾಳಿಯಲ್ಲಿ 23 ವಿದ್ಯಾರ್ಥಿಗಳು ಹತರಾಗಿದ್ದು,ಅನೇಕರು ಗಾಯಗೊಂಡಿದ್ದಾರೆ. ಈ ಘಟನೆಯಲ್ಲಿ ಇತರೆ ಹಲವಾರು ಜನ ಗಾಯಗೊಂಡಿದ್ದಾರೆ [more]

ರಾಷ್ಟ್ರೀಯ

ಜ.8ರಂದು ಭಾರತ ಬಂದ್‍ಗೆ ಕರೆ ನೀಡಿರುವ ಕಾರ್ಮಿಕ ಸಂಘಟನೆಗಳು

ನವದೆಹಲಿ,ಜ.6- ಕೇಂದ್ರ ಸರ್ಕಾರದ ಕಾರ್ಮಿಕ ಸುಧಾರಣೆ ವಿರೋಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಜ.8ರ ಬುಧವಾರ ಭಾರತ ಬಂದ್‍ಗೆ ಕರೆ ನೀಡಿವೆ. ಇದರಿಂದಾಗಿ [more]

ರಾಷ್ಟ್ರೀಯ

ಜೆಎನ್‍ಯು ಪ್ರಕರಣ- ದೇಶಾದ್ಯಂತ ವ್ಯಾಪಕ ಆಕ್ರೋಶ

ನವದೆಹಲಿ, ಜ.6-ರಾಜಧಾನಿ ದೆಹಲಿಯ ಪ್ರತಿಷ್ಠಿತ ಜವಹರ್‍ಲಾಲ್ ನೆಹರು ವಿಶ್ವವಿದ್ಯಾಲಯoದ ಸಬರಮತಿ ವಸತಿನಿಲಯದಲ್ಲಿ ನಿನ್ನೆ ರಾತ್ರಿ ಶಸ್ತ್ರಸಚ್ಚಿತ ಮುಸುಕುಧಾರಿ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳು ಮತ್ತು ಪ್ರೊಫೆಸರ್‍ಗಳ ಮೇಲೆ ನಡೆದ ಮಾರಣಾಂತಿಕ [more]

ಅಂತರರಾಷ್ಟ್ರೀಯ

ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಶ್ನೆಯೇ ಇಲ್ಲ- ಅಧ್ಯಕ್ಷ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್, ಜ.6-ಇರಾಕ್‍ನಿಂದ ಅಮೆರಿಕ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್. ಸೇನಾಪಡೆಯನ್ನು ಹೊರದಬ್ಬುವ ಪ್ರಯತ್ನ ನಡೆದಿದ್ದೇ ಆದರೇ ಬಾಗ್ದಾದ್ ಮೇಲೆ [more]

ರಾಷ್ಟ್ರೀಯ

ವಿಜಯ್ ಮಲ್ಯರಿಗೆ ಕಾನೂನು ಹೋರಾಟದಲ್ಲಿ ಮತ್ತೊಂದು ಭಾರೀ ಹಿನ್ನಡೆ

ನವದೆಹಲಿ, ಜ.6-ರಾಷ್ಟ್ರೀಕೃತ ಬ್ಯಾಂಕುಗಳಿಂದ 9,000 ಕೋಟಿ ರೂ.ಗಳನ್ನು ಪಡೆದು ಉದ್ದೇಶಪೂರ್ವಕ ಸುಸ್ತಿದಾರರಾಗಿ ಇಂಗ್ಲೆಂಡ್‍ನಲ್ಲಿ ನೆಲೆಸಿರುವ ಆರ್ಥಿಕ ಅಪರಾಧಿ ಮತ್ತು ಕಳಂಕಿತ ಮದ್ಯೋದ್ಯಮಿ ವಿಜಯ್ ಮಲ್ಯರಿಗೆ ಕಾನೂನು ಹೋರಾಟದಲ್ಲಿ [more]

ಮನರಂಜನೆ

ಗೋಲ್ಡನ್‍ಗ್ಲೋಬ್-2020 ಪ್ರಶಸ್ತಿ- ಯುದ್ಧ ಕುರಿತ 1917 ಅತ್ಯುತ್ತಮ ಚಿತ್ರ

ಬೆವರ್ಲಿಹಿಲ್ಡ್ (ಅಮೆರಿಕ), ಜ.6- ಹಾಲಿವುಡ್‍ನ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಗಳಲ್ಲಿ ಒಂದಾದ ಗೋಲ್ಡನ್‍ಗ್ಲೋಬ್-2020 ಪ್ರಶಸ್ತಿಗಳನ್ನು ನೀಡಲಾಗಿದ್ದು, (ಡ್ರಾಮಾ) ಪ್ರಶಸ್ತಿಗಳಿಸಿದೆ. ಇದೇ ಚಿತ್ರಕ್ಕಾಗಿ ಸ್ಯಾಮ್ ಮೆಂಡಿಸ್ ಶ್ರೇಷ್ಠ ನಿರ್ದೇಶಕ ಪ್ರಶಸ್ತಿಯನ್ನು [more]