ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಈ ಬಾರಿ ದಸರಾ ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಲಿದ್ದಾರೆ
ನವದೆಹಲಿ, ಅ.18- ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಈ ಬಾರಿ ದಸರಾ ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಲಿದ್ದಾರೆ. ಭಾರತ-ಪಾಕಿಸ್ತಾನ ಅತ್ಯಂತ ಸೂಕ್ಷ್ಮ ಗಡಿ ಪ್ರದೇಶದಲ್ಲಿ ಶಸ್ತ್ರಪೂಜೆಯಯನ್ನು [more]
ನವದೆಹಲಿ, ಅ.18- ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಈ ಬಾರಿ ದಸರಾ ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಲಿದ್ದಾರೆ. ಭಾರತ-ಪಾಕಿಸ್ತಾನ ಅತ್ಯಂತ ಸೂಕ್ಷ್ಮ ಗಡಿ ಪ್ರದೇಶದಲ್ಲಿ ಶಸ್ತ್ರಪೂಜೆಯಯನ್ನು [more]
ನವದೆಹಲಿ, ಅ.18-ಕಸ್ಟಮ್ಸ್ ಅಧಿಕಾರಿಗಳು ಕಳೆದ ನಾಲ್ಕು ವರ್ಷಗಳಲ್ಲಿ 16 ಮಂದಿಯನ್ನು ಬಂಧಿಸಿ ಒಟ್ಟು 106 ಕೋಟಿ ರೂ.ಗಳ ಮೌಲ್ಯದ ವಿದೇಶಿ ಅಕ್ರಮ ಪಟಾಕಿಗಳು ಮತ್ತು ಸಿಡಿಮದ್ದುಗಳನ್ನು ವಶಪಡಿಸಿಕೊಂಡಿದ್ದಾರೆ. [more]
ನಾಗ್‍ಪುರ್, ಅ.18- ಸೂಕ್ತ ಮತ್ತು ಅಗತ್ಯ ಕಾನೂನು ಜಾರಿಗೊಳಿಸುವ ಮೂಲಕ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಹಾದಿಯನ್ನು ಸುಗಮಗೊಳಿಸುವಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‍ಎಸ್‍ಎಸ್) ಮುಖ್ಯಸ್ಥ ಮೋಹನ್ ಭಾಗವತ್ [more]
ನವದೆಹಲಿ, ಅ.18- ರಾಜಸ್ಥಾನದಲ್ಲಿ ಝಿಕಾ ವೈರಸ್ ಸೋಂಕಿತ ಪ್ರಕರಣ ನೂರರ ಗಡಿ ಮುಟ್ಟುತ್ತಿದಂತೆ ಎಚ್ಚೆತ್ತ ಕೇಂದ್ರ ಸರ್ಕಾರ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಂಡವನ್ನು ಬುಧವಾರ ರಾಜ್ಯಕ್ಕೆ [more]
ಲಂಡನ್, ಅ.18- ಪಾಕಿಸ್ತಾನದ ಮಾಜಿ ಲೆಗ್ ಸ್ಪಿನ್ನರ್ ದನೇಶ್ ಕನೇರಿಯಾ ತಾನು ಮ್ಯಾಚ್ ಫಿಕ್ಸಿಂಗ್‍ನಲ್ಲಿ ಭಾಗಿಯಾಗಿದ್ದು ನಿಜ ಎಂದು ತಪೆÇ್ಪಪ್ಪಿಕೊಂಡಿದ್ದಾರೆ ಎಂದು ಬ್ರಿಟನ್‍ನ `ಡೈಲಿ ಮೈಲ್’ ವರದಿ [more]
ನವದೆಹಲಿ,ಅ.18- ಪಂಚಾತಾರ ಹೋಟೆಲ್‍ವೊಂದರಲ್ಲಿ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಹುಜನ ಸಮಾಜವಾದಿ ಪಕ್ಷದ ಮಾಜಿ ಸಂಸದ ರಾಕೇಶ್ ಪಾಂಡೆ ಪುತ್ರ ಆಶೀಶ್ ಪಾಂಡೆ ಇಂದು [more]
ಕೋಲ್ಕತ್ತಾ, ಅ.18-ಗೋವಾದಲ್ಲಿ ಇತ್ತೀಚೆಗೆ ಇಬ್ಬರು ಕಾಂಗ್ರೆಸ್ ಶಾಸಕರು ಬಿಜೆಪಿಗೆ ಸೇರಿದ್ದಾರೆ. ಇದು ಕಾಂಗ್ರೆಸ್‍ಗೆ ಹಿನ್ನಡೆಯಲ್ಲ, ಬದಲಿಗೆ ಬಿಜೆಪಿಯ ಹಿನ್ನಡೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ [more]
ಭೋಪಾಲ್,ಅ.18- ಟ್ರಕ್ ಹಾಗೂ ರಾಜಧಾನಿ ಎಕ್ಸ್‍ಪ್ರೆಸ್ ನಡುವೆ ಸಂಭವಿಸಿದ ಢಿಕ್ಕಿಯಲ್ಲಿ ಟ್ರಕ್ ಚಾಲಕ ಮೃತಪಟ್ಟರೆ, ದಿಲ್ಲಿಯತ್ತ ತೆರಳುತ್ತಿದ್ದ ರಾಜಧಾನಿ ಎಕ್ಸ್‍ಪ್ರೆಸ್‍ನ ಕನಿಷ್ಠ ಎರಡು ಬೋಗಿಗಳು ಹಳಿ ತಪ್ಪಿವೆ. [more]
ನವದೆಹಲಿ ,ಅ.18-ತಂದೆ ಮತ್ತು ಮಗನ ಸಂಘರ್ಷದಿಂದಾಗಿ ಇದೀಗ ರೇಮಂಡ್ ಗ್ರೂಪ್‍ನ ಗೌರವ-ಅಧ್ಯಕ್ಷ ಸ್ಥಾನದಿಂದ ವಿಜಯಪತ್ ಸಿಂಘಾನಿಯಾ(80) ಅವರನ್ನು ಆಡಳಿತ ಮಂಡಳಿ ವಜಾಗೊಳಿಸಿದೆ. ಈ ಮಂಡಳಿಗೆ ವಿಜಯಪತ್ ಅವರ [more]
ಮಲ್ಲೇಶ್ವರಂ ವ್ಯಾಪ್ತಿಯ 7ನೇ ಕ್ರಾಸ್‍ನಲ್ಲಿ ನವರತ್ನ ಬ್ಯೂಟಿ ಅಂಡ್ ವೆನ್‍ನೆಸ್ ಸೆಂಟರ್ ಹೆಸರಿನಲ್ಲಿ ಹ್ಯಾಪಿ ಎಂಡಿಂಗ್ ಎಂಬಿತ್ಯಾದಿ ಮಸಾಜ್‍ಗಳ ಮೂಲಕ ವೇಶ್ಯಾವಾಟಿಕೆ ದಂಧೆ ನಡೆಯುತ್ತಿದೆ ಎಂಬ ಮಾಹಿತಿ [more]
ಬೆಂಗಳೂರು, ಅ.18-ಕುಟುಂಬದವರೆಲ್ಲ ಗೋವಾಕ್ಕೆ ತೆರಳಿದ್ದಾಗ ಮನೆಯ ಮುಂಬಾಗಿಲು ಮುರಿದು ಒಳನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕದ್ದೊಯ್ದಿರುವ ಘಟನೆ ಎಚ್‍ಎಎಲ್ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಎಸಿಎಸ್ [more]
ಬೆಂಗಳೂರು, ಅ.18-ಮೃತಪಟ್ಟ ಮಹಿಳೆ ಹೆಸರಿನಲ್ಲಿ ಕಂಪೆನಿಯನ್ನು ನೋಂದಣಿ ಮಾಡಿ ಕೋಟ್ಯಂತರ ರೂ. ವಹಿವಾಟು ನಡೆಸಿದ ವ್ಯಾಪಾರಿಯೊಬ್ಬನನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಮೊಂಗಿಲಾಲ್ ಎಂಬ ವ್ಯಕ್ತಿ [more]
ಬೆಂಗಳೂರು, ಅ.18- ದೇಶಿ ಹಾಲು-ತುಪ್ಪ ಮಾರಾಟ ಮಾಡುವ ನೆಪದಲ್ಲಿ ಮನೆ ಮಾಲೀಕರ ವಿಶ್ವಾಸ ಗಳಿಸಿ ಮನೆಯವರು ಇಲ್ಲದ ಸಮಯ ನೋಡಿ ಕೈಗೆ ಸಿಕ್ಕ ನಗ-ನಾಣ್ಯ ದೋಚಿ ಪರಾರಿಯಾಗುತ್ತಿದ್ದ [more]
ಬೆಂಗಳೂರು, ಅ.18- ಸಾಫ್ಟ್‍ವೇರ್ ಸಂಸ್ಥೆಯೊಂದರಲ್ಲಿ ಶೌಚಾಲಯ ಶುಚಿಗೊಳಿಸುವ ಪರಿಚಾರಕಿಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಹೌಸ್ ಕೀಪಿಂಗ್ ಮೇಲ್ವಿಚಾರಕನನ್ನು ಮಾರತ್ತಹಳ್ಳಿ ಪೆÇಲೀಸರು ಬಂಧಿಸಿದ್ದಾರೆ. ಆಂಧ್ರ ಮೂಲದ [more]
ತುರುವೇಕೆರೆ, ಅ.18- ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಅಲ್ಯುಮಿನಿಯಂ ತಂತಿ ಮತ್ತು ತೆಂಗಿನ ಕಾಯಿಗಳನ್ನು ಕಳ್ಳತನ ಮಾಡುತ್ತಿದ್ದ ನಾಲ್ವರು ಕಳ್ಳರನ್ನು ಪಟ್ಟಣ ಠಾಣೆ ಪೆÇಲೀಸರು ಬಂಧಿಸಿರುವ [more]
ಮಹದೇವಪುರ, ಅ.18- ಜನರು ತಾವು ಸಂಪಾದಿಸಿದ ಹಣವನ್ನು ಮನೆ, ಮಕ್ಕಳ ಭವಿಷ್ಯ, ಮದುವೆ ಇನ್ನಿತರೆ ಸಂದರ್ಭದಲ್ಲಿ ನೆರವಾಗಲೆಂದು ಚೀಟಿ ರೂಪದಲ್ಲಿ ಕಟ್ಟಿದ್ದ ಲಕ್ಷಾಂತರ ರೂ. ಹಣವನ್ನು ಖತರ್ನಾಕ್ [more]
ಬೆಂಗಳೂರು, ಅ.18- ಅನಾರೋಗ್ಯದಿಂದ ನೊಂದಿದ್ದ ಕೊರಿಯರ್ ಕಂಪೆನಿ ನೌಕರ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಗೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಾಸನ ಮೂಲದ ಶರತ್ (23) ಆತ್ಮಹತ್ಯೆ [more]
ಬೆಂಗಳೂರು, ಅಕ್ಟೋಬರ್ 2018: ಸ್ತನ ಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ ಸ್ಪರ್ಷ ಆಸ್ಪತ್ರೆ ಇತ್ತೀಚೆಗೆ ಸ್ತನ ಕ್ಯಾನ್ಸರ್ ಪೀಡಿತರ ನೆರವು ತಂಡದ ಸಭೆಯನ್ನು ಹಮ್ಮಿಕೊಂಡಿತ್ತು. ಇದರಲ್ಲಿ ಸ್ತನ [more]
ಭಾರತೀಯ ಶಾಸ್ತ್ರೀಯ ಸಂಗೀತದ ಎರಡು ಮುಖ್ಯ ವಾಹಿನಗಳೆಂದರೆ : • ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ , ಮೂಲತಃ ಉತ್ತರ ಭಾರತದಿಂದ • ಕರ್ನಾಟಕ ಸಂಗೀತ , ಮೂಲತಃ [more]
ಬೆಂಗಳೂರು, 09 ಅಕ್ಟೋಬರ್ 2018: ಭಾರತದ ಹೈನೋದ್ಯಮದಲ್ಲಿ ಮುಂಚೂಣಿಯಲ್ಲಿರುವ ಮತ್ತು ಪ್ರಮುಖವಾದ ಸಾವಯವ ಡೈರಿ ಉತ್ಪನ್ನಗಳ ಬ್ರ್ಯಾಂಡ್ ಎನಿಸಿರುವ ಅಕ್ಷಯಕಲ್ಪ ಮುಂದಿನ ಎರಡು ವರ್ಷಗಳಲ್ಲಿ ದೇಶದಲ್ಲಿ 500 [more]
ಬೆಂಗಳೂರು, ಅ.4-ಕಳೆದ ತಿಂಗಳು ನೈಸ್ ರಸ್ತೆಯಲ್ಲಿ ನಡೆದಿದ್ದ ಕಾರು ಚಾಲಕ ಹರೀಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲಘಟ್ಟಪುರ ಪೆÇಲೀಸರು, ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ರೌಡಿ ಮಾದೇಶ, [more]
ಬೆಂಗಳೂರು, ಅ.4-ಮನೆಯಲ್ಲಿ ಮಾದಕ ವಸ್ತುಗಳನ್ನು ಇಟ್ಟುಕೊಂಡು ಅದನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮಣಿಪುರ ಮೂಲದ ಯುವತಿಯೊಬ್ಬಳನ್ನು ಬಂಧಿಸಿರುವ ಸಿಸಿಬಿ ಪೆÇಲೀಸರು, 3 ಲಕ್ಷ ರೂ. ಮೌಲ್ಯದ ಹೆರಾಯಿನ್ [more]
ಬೆಂಗಳೂರು, ಅ.4-ವ್ಯಕ್ತಿಯೊಬ್ಬರು ಕಾರು ನಿಲ್ಲಿಸಿ ಹೋಟೆಲೊಂದರಲ್ಲಿ ಟೀ ಕುಡಿದು ಬರುವಷ್ಟರದಲ್ಲಿ ಅವರ ಕಾರಿನ ಗಾಜು ಮುರಿದು ಅದರಲ್ಲಿದ್ದ 5 ಲಕ್ಷ ರೂ. ಹಣ ದೋಚಿರುವ ಘಟನೆ ಕೆ.ಜಿ.ಹಳ್ಳಿ [more]
ನವದೆಹಲಿ, ಅ.4- ಪರಿಸರ ಸಂರಕ್ಷಣೆಯು ಅತಿ ದೊಡ್ಡ ಸವಾಲು ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ ಈ ವಿಷಯಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು [more]
ರಾಜ್‍ಕೋಟ್, ಅ.4- ಟೆಸ್ಟ್ ಕ್ರಿಕೆಟ್‍ನಲ್ಲಿ ವಿಶ್ವದ ಅತಿ ಕಿರಿಯ ಆಟಗಾರ ಎಂಬ ಕೀರ್ತಿಗೆ ಪಾತ್ರರಾದ ಪೃಥ್ವಿ ಶಾ ಇಂದು ರಾಜ್‍ಕೋಟ್ ಅಂಗಳದಲ್ಲಿ ಮಿಂಚು ಹರಿಸಿದ್ದಾರೆ. ಭಾರತ ಟೆಸ್ಟ್ [more]
Copyright © 2018 | Varta Mitra. All Rights Reserved
ಉತ್ತಮ ಸುದ್ದಿ ವಿತರಣೆಗಾಗಿ ನಿಮ್ಮ ಜಿಲ್ಲೆ ಆಯ್ಕೆಮಾಡಿ