ವಾಣಿಜ್ಯ

ಐಟಿ ರಿಟನ್ರ್ಸ್ ಮಾಹಿತಿ ಸಲ್ಲಿಕೆಯಲ್ಲಿ ಶೇ.60ರಷ್ಟು ಏರಿಕೆ

ನವದೆಹಲಿ (ಪಿಟಿಐ), ಆ.31-ತೆರಿಗೆ ವಿವರ (ಐಟಿ ರಿಟನ್ರ್ಸ್) ಸಲ್ಲಿಸಲು ಇಂದು ಕೊನೆ ದಿನ. ವೇತನ ವರ್ಗದ ಉದ್ಯೋಗಿಗಳು, ಉದ್ಯಮಿಗಳು ಹಾಗೂ ವೃತ್ತಿಪರರು ತಮ್ಮ ಆದಾಯ ವಿವರಗಳನ್ನು ಸಲ್ಲಿಸುತ್ತಿದ್ದಾರೆ. [more]

ರಾಷ್ಟ್ರೀಯ

(ಐಆರ್‍ಸಿಟಿಸಿ) ಹಗರಣದಲ್ಲಿ ಲಾಲು ಪ್ರಸಾದ್ ಯಾದವ್ ಅವರ ಪತ್ನಿ ರಾಬ್ಡಿ ದೇವಿ ಹಾಗೂ ಪುತ್ರ ತೇಜಸ್ವಿ ಯಾದವ್ ಅವರಿಗೆ ಜಾಮೀನು

ನವದೆಹಲಿ (ಪಿಟಿಐ), ಆ.31-ಭಾರತೀಯ ರೈಲ್ವೆ ಉಪಚಾರ ಮತ್ತು ಪ್ರವಾಸೋದ್ಯಮ ನಿಗಮ(ಐಆರ್‍ಸಿಟಿಸಿ) ಹಗರಣದಲ್ಲಿ ಆರ್‍ಜೆಡಿ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಪತ್ನಿ ರಾಬ್ಡಿ [more]

ಅಂತರರಾಷ್ಟ್ರೀಯ

ಶೃಂಗಸಭೆ – ಪ್ರಧಾನಿ ನರೇಂದ್ರ ಮೋದಿ ಹಲವು ನಾಯಕರೊಂದಿಗೆ ಫಲಪ್ರದ ಚರ್ಚೆ

ಕಠ್ಮಂಡು (ಪಿಟಿಐ), ಆ.31-ಹಿಮಾಲಯ ರಾಷ್ಟ್ರ ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ ನಡೆಯುತ್ತಿರುವ ¾¾ಬಹು ವಿಭಾಗೀಯ ತಾಂತ್ರಿಕ ಮತ್ತು ಆರ್ಥಿಕ ಸಹಕಾರಕ್ಕಾಗಿ ಬಂಗಾಳ ಕೊಲ್ಲಿ ಉಪಕ್ರಮ(ಬೇ ಆಫ್ ಬೆಂಗಾಳ್ ಇನಿಷಿಯೇಟಿವ್ [more]

ರಾಷ್ಟ್ರೀಯ

ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಬಾಕ್ಸರ್ ವಿಶಾಲ್ ಕೃಷ್ಣನ್ ಕಂಚು ಪದಕಕ್ಕೆ ತೃಪ್ತಿ

ಜಕಾರ್ತ (ಪಿಟಿಐ), ಆ.31-ಇಂಡೋನೆಷ್ಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಬಾಕ್ಸರ್ ಗಾಯಾಳು ವಿಶಾಲ್ ಕೃಷ್ಣನ್(75 ಕೆಜಿ ವಿಭಾಗ) ಕಂಚು ಪದಕಕ್ಕೆ ತೃಪ್ತಿಪಟ್ಟಿದ್ದಾರೆ. ಇದರೊಂದಿಗೆ ಸತತ ಮೂರು [more]

ರಾಷ್ಟ್ರೀಯ

ಬಿಜೆಪಿ ಸರ್ಕಾರಗಳ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿರುವ ಜನ ಸಂಘರ್ಷ ಯಾತ್ರೆಗೆ ಕೊಲ್ಲಾಪುರದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಂದ ಚಾಲನೆ

ಕೊಲ್ಲಾಪುರ (ಪಿಟಿಐ), ಆ.31-ಕೇಂದ್ರ ಮತ್ತು ವಿವಿಧ ರಾಜ್ಯಗಳಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರಗಳ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿರುವ ಜನ ಸಂಘರ್ಷ ಯಾತ್ರೆಗೆ ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಪಕ್ಷದ ಧುರೀಣ ಎಂ. [more]

ರಾಷ್ಟ್ರೀಯ

ಸಾರ್ವಜನಿಕ ಜಾಹೀರಾತು ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪಗಳ ಮೇಲೆ ಸುಪ್ರೀಂಕೋರ್ಟ್ ಇಂದು ಕೇಂದ್ರ ಸರ್ಕಾರ, ಆರು ರಾಜ್ಯಗಳು ಹಾಗೂ ಬಿಜೆಪಿಗೆ ನೋಟಿಸ್‍

ನವದೆಹಲಿ (ಪಿಟಿಐ), ಆ.31-ಸಾರ್ವಜನಿಕ ಜಾಹೀರಾತು ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪಗಳ ಮೇಲೆ ಸುಪ್ರೀಂಕೋರ್ಟ್ ಇಂದು ಕೇಂದ್ರ ಸರ್ಕಾರ, ಆರು ರಾಜ್ಯಗಳು ಹಾಗೂ ಬಿಜೆಪಿಗೆ ನೋಟಿಸ್‍ಗಳನ್ನು ಜಾರಿಗೊಳಿಸಿದ್ದು, ಪ್ರತ್ಯುತ್ತರಕ್ಕೆ ಸೂಚಿಸಿದೆ. [more]

ರಾಷ್ಟ್ರೀಯ

18ನೇ ಏಷ್ಯನ್ ಗೇಮ್ಸ್‍ನ 13ನೇ ದಿನವಾದ ಇಂದು ವಿವಿಧ ಕ್ರೀಡೆಗಳಲ್ಲಿ ಭಾರತದ ಪ್ರಾಬಲ್ಯ ಮುಂದುವರಿಕೆ

ಜಕಾರ್ತ (ಪಿಟಿಐ), ಆ.31-ಇಂಡೋನೆಷ್ಯಾದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್‍ನ 13ನೇ ದಿನವಾದ ಇಂದು ವಿವಿಧ ಕ್ರೀಡೆಗಳಲ್ಲಿ ಭಾರತದ ಪ್ರಾಬಲ್ಯ ಮುಂದುವರಿದಿದೆ. ಭಾರತೀಯ ಮಹಿಳಾ ಸ್ಕ್ವಾಶ್ ತಂಡ ಹಾಲಿ [more]

ರಾಷ್ಟ್ರೀಯ

ಮಧ್ಯಾಹ್ನದ ಬಿಸಿಯೂಟ ಸೇವಿಸಿ ಬಾಲಕ ಮೃತ – 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ರಾಂಚಿ, ಆ.31 (ಪಿಟಿಐ)- ಮಧ್ಯಾಹ್ನದ ಬಿಸಿಯೂಟ ಸೇವಿಸಿ ಬಾಲಕನೊಬ್ಬ ಮೃತಪಟ್ಟು, 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಜಾರ್ಖಂಡ್‍ನ ಕೊಡೆರ್ಮಾ ಜಿಲ್ಲೆಯ ಶಾಲೆಯೊಂದರಲ್ಲಿ ಸಂಭವಿಸಿದೆ. ಈ ಘಟನೆ [more]

ರಾಷ್ಟ್ರೀಯ

ದಕ್ಷಿಣ ಭಾರತದ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವ ಸಂಬಂಧ ಎಚ್.ಡಿ.ಕುಮಾರಸ್ವಾಮಿ ಹಾಗೂ ಚಂದ್ರಬಾಬುನಾಯ್ಡು ನಡುವೆ ಮಹತ್ವದ ಮಾತುಕತೆ

ಹೈದರಾಬಾದ್, ಆ.31- ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸುವ ಸಂಬಂಧ ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬುನಾಯ್ಡು ಅವರು [more]

ದಿನದ ವಿಶೇಷ ಸುದ್ದಿಗಳು

ಇಬ್ಬರು ಮಹಾನ್ ವ್ಯಕ್ತಿಗಳ ಬಗ್ಗೆ ವಾಚಕ ಮಹಾಶಯರ ಉದ್ಘಾರ

ಯಾರ್ಯಾರೋ ಸತ್ರು ಇಷ್ಟು ಜನ ಮಕ್ಕಳನ್ನು ,ಮೊಮ್ಮಕ್ಕಳನ್ನು ,ಇಷ್ಟು ಆಸ್ತಿಯನ್ನು ಬಿಟ್ಟು ಹೋದರು ಅಂತ ನ್ಯೂಸ್ ಲಿ ಬರ್ತಿತ್ತು. ಇಬ್ರು ಸತ್ತರು ಏನನ್ನು ಬಿಟ್ಟು ಹೋಗಲಿಲ್ಲ ಶೋಕದ [more]

ರಾಷ್ಟ್ರೀಯ

ನಟ ಸಲ್ಮಾನ್ ಖಾನ್‍ಗೆ ಸಾರ್ವಜನಿಕ ಸ್ಥಳದಲ್ಲಿ ಥಳಿಸಿದರೆ 2 ಲಕ್ಷ ಬಹುಮಾನ ಘೋಷಣೆ

ಆಗ್ರಾ:ಜೂ-1: ಬಾಲಿವುಡ್ ನಟ ಸಲ್ಮಾನ್ ಖಾನ್‍ಗೆ ಸಾರ್ವಜನಿಕ ಸ್ಥಳದಲ್ಲಿ ಥಳಿಸಿದರೆ 2 ಲಕ್ಷ ಬಹುಮಾನ ನೀಡುವುದಾಗಿ ವಿಶ್ವ ಹಿಂದೂ ಪರಿಷತ್ ಮಾಜಿ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರ [more]

ಹೈದರಾಬಾದ್ ಕರ್ನಾಟಕ

ಪ್ರಧಾನ ಮಂತ್ರಿ ಉಜ್ವಲ್ ಯೋಜನೆಯಡಿ ಕೊಪ್ಪಳದ ಶಿವಪುರ ಗ್ರಾಮದಲ್ಲಿ ಗ್ಯಾಸ್ ಸಿಲೆಂಡರ್ ವಿತರಣೆ

ಕೊಪ್ಪಳ, ಮೇ 31- ಪ್ರಧಾನ ಮಂತ್ರಿ ಉಜ್ವಲ್ ಯೋಜನೆಯಡಿ ಕೊಪ್ಪಳದ ಶಿವಪುರ ಗ್ರಾಮದಲ್ಲಿ ಗ್ಯಾಸ್ ಸಿಲೆಂಡರ್ ವಿತರಿಸಲಾಯಿತು. ಕೊಪ್ಪಳದಿಂದ ಬಿಜೆಪಿ ಎಂಎಲ್ಎ ಅಭ್ಯರ್ಥಿಯಾಗಿದ್ದ ಶ್ರೀ ಅಮರೇಶ್ ಕರಡಿಯವರ ಉಸ್ತುವಾರಿಯಲ್ಲಿ ಬಿಜೆಪಿ [more]

ರಾಷ್ಟ್ರೀಯ

ಬಿಜೆಪಿಯ ಮತ್ತೊಬ್ಬ ಶಾಸಕ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ!!!

ಲಕ್ನೋ, ಮೇ 30- ಉತ್ತರ ಪ್ರದೇಶದಲ್ಲಿ ಬಿಜೆಪಿಯ ಮತ್ತೊಬ್ಬ ಶಾಸಕ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸರಿರುವ ಆರೋಪಕ್ಕೆ ಗುರಿಯಾಗಿದ್ದಾರೆ. ಉನ್ನಾವೋ ಅತ್ಯಾಚಾರ ಪ್ರಕರಣ ನೆನಪು ಮಾಸುವ ಮುನ್ನವೇ [more]

ಬೆಂಗಳೂರು

ನನ್ನ ಕೈ ಬಾಯಿ ಕಟ್ಟಿ ಹಾಕಲು ಸಾಧ್ಯವಿಲ್ಲ : ವಿಧಾನ ಸಭೆ ಸ್ಪೀಕರ್ ರಮೇಶ್ ಕುಮಾರ್

ಕೋಲಾರ, ಮೇ 30- ಸ್ಪೀಕರ್ ಆಗಿ ನೇಮಿಸಿರುವ ಮೂಲಕ ಕೋಲಾರ, ಮೇ 30- ಸ್ಪೀಕರ್ ಆಗಿ ನೇಮಿಸಿರುವ ಮೂಲಕ ನನ್ನ ಕೈ ಬಾಯಿ ಕಟ್ಟಿ ಹಾಕಲು ಸಾಧ್ಯವಿಲ್ಲ. [more]

ಬೆಂಗಳೂರು

ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್‍ಗೆ ನ್ಯಾಯಾಲಯ ಜಾಮೀನು ನಿರಾಕರಣೆ

ಬೆಂಗಳೂರು, ಮೇ 30- ಉದ್ಯಮಿ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿ ಜೈಲು ಪಾಲಾಗಿರುವ ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್‍ಗೆ ನ್ಯಾಯಾಲಯ ಜಾಮೀನು ನಿರಾಕರಿಸಿದೆ. [more]

ಬೆಂಗಳೂರು

ವಿಧಾನ ಪರಿಷತ್‍ನ 11 ಸ್ಥಾನಗಳಿಗೆ ಜೂ 12ರಂದು ನಡೆಯುವ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಬೆಂಗಳೂರು. ಮೇ. 30- ವಿಧಾನ ಪರಿಷತ್‍ನ 11 ಸ್ಥಾನಗಳಿಗೆ ಜೂ 12ರಂದು ನಡೆಯುವ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಜೆಡಿಎಸ್ [more]

ರಾಷ್ಟ್ರೀಯ

ಬಿಹಾರದ ಬೋಧ್ ಗಯಾ ಸರಣಿ ಸ್ಫೋಟ ಪ್ರಕರಣದಲ್ಲಿ ಬೌದ್ಧ ಸನ್ಯಾಸಿಗಳೂ ಸೇರಿದಂತೆ ಅನೇಕರು ಗಾಯ

ಪಾಟ್ನಾ, ಮೇ 25-ಬೌದ್ಧ ಸನ್ಯಾಸಿಗಳೂ ಸೇರಿದಂತೆ ಅನೇಕರನ್ನು ಗಾಯಗೊಳಿಸಿದ ಬಿಹಾರದ ಬೋಧ್ ಗಯಾ ಸರಣಿ ಸ್ಫೋಟ ಪ್ರಕರಣದಲ್ಲಿ ಇಂಡಿಯನ್ ಮುಜಾಹಿದ್ದೀನ್(ಐಎಂ) ಉಗ್ರಗಾಮಿ ಸಂಘಟನೆಯ ಐವರು ಭಯೋತ್ಪಾದಕರನ್ನು ವಿಶೇಷ [more]

ಬೆಂಗಳೂರು

ರಾಜ್ಯಪಾಲರಿಂದ ಕಾನೂನು ತಜ್ಞರ ಸಲಹೆ

ಬೆಂಗಳೂರು, ಮೇ16- ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿರುವ ಬಿಜೆಪಿ ಒಂದು ಕಡೆ ಹಾಗೂ ಜೆಡಿಎಸ್ ಹಾಗೂ ಕಾಂಗ್ರೆಸ್ ಮತ್ತೊಂದು ಕಡೆ ಸರ್ಕಾರ ರಚನೆಗೆ ರಾಜ್ಯಪಾಲರ ಮೊರೆ ಹೋಗಿರುವ [more]

ಬೆಂಗಳೂರು

ಬಿಜೆಪಿಯಿಂದ ಪ್ರಜಾಪ್ರಭುತ್ವ ಹೈಜಾಕ್- ದಿನೇಶ್ ಗುಂಡೂರಾವ್

ಬೆಂಗಳೂರು, ಮೇ 16-ಹಿಂಬಾಗಿಲಿನಿಂದ ಅಧಿಕಾರ ಹಿಡಿಯುವ ಪ್ರಯತ್ನ ಮಾಡುವ ಮೂಲಕ ಬಿಜೆಪಿ ಹೇಸಿಗೆ ರಾಜಕಾರಣ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ. ನಿನ್ನೆ ಬಿಜೆಪಿ [more]

ಬೆಂಗಳೂರು

ಮತ್ತೆ ಆಪರೇಷನ್ ಕಮಲ ?

ಬೆಂಗಳೂರು, ಮೇ 16-ರಾಜ್ಯದಲ್ಲಿ ಅತಂತ್ರ ಪರಿಸ್ಥಿತಿ ಉಂಟಾದ ಬೆನ್ನಲ್ಲೇ ಅತಿ ಹೆಚ್ಚು ಸ್ಥಾನ ಗಳಿಸಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ಮತ್ತೆ ಆಪರೇಷನ್ ಕಮಲಕ್ಕೆ ಕೈ ಹಾಕಿದ್ದು, [more]

ಬೆಂಗಳೂರು

ಆಪರೇಷನ್ ಕಮಲದ ಭೀತಿ ಕಾಂಗ್ರೆಸ್‍ಗೆ

ಬೆಂಗಳೂರು, ಮೇ 16-ಆಪರೇಷನ್ ಕಮಲದ ಭೀತಿಯಿಂದ ಕಂಗಾಲಾಗಿರುವ ಕಾಂಗ್ರೆಸ್ ತನ್ನ ಪಕ್ಷದ ಶಾಸಕರನ್ನು ಖಾಸಗಿ ರೆಸಾರ್ಟ್‍ಗೆ ಸ್ಥಳಾಂತರಿಸಿದೆ. ಇಂದು ಶಾಸಕಾಂಗ ಸಭೆ ನಂತರ ಎಲ್ಲಾ ಶಾಸಕರನ್ನು ಒಗ್ಗೂಡಿಸಿ [more]

ಬೆಂಗಳೂರು

ರಾಜಭವನದ ಮುಂದೆ ಪ್ರತಿಭಟನೆ – ಎಚ್ಚರಿಕೆ

ಬೆಂಗಳೂರು, ಮೇ 16-ಸರ್ಕಾರ ರಚನೆಯ ಹಕ್ಕು ಮಂಡಿಸಿರುವ ಜೆಡಿಎಸ್, ಕಾಂಗ್ರೆಸ್ ತಮಗೆ ಅವಕಾಶ ನಿರಾಕರಿಸಿದರೆ ಸುಮಾರು ಒಂದು ಲಕ್ಷ ಜನ ಸೇರಿಸಿ ರಾಜಭವನದ ಮುಂದೆ ಪ್ರತಿಭಟನೆ ನಡೆಸಲು [more]