ಬೆಂಗಳೂರು

ಪಕ್ಷದೊಳಗಿನ ಆಂತರಿಕ ಕಚ್ಚಾಟಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ರಾಜ್ಯ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ

ಬೆಂಗಳೂರು, ಏ.27- ವಿಧಾನಸಭೆ ಚುನಾವಣೆಗೆ ದಿನಗಣನೆ ಪ್ರಾರಂಭವಾಗಿರುವ ಸಂದರ್ಭದಲ್ಲಿ ಪಕ್ಷದೊಳಗಿನ ಆಂತರಿಕ ಕಚ್ಚಾಟಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ರಾಜ್ಯ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಳೆದ [more]

ಬೆಂಗಳೂರು

ಹೆಬ್ಬಾಳ ಜೆಡಿಎಸ್ ಅಭ್ಯರ್ಥಿ ಹನುಮಂತೇಗೌಡರ ಸುಳ್ಳು ಆಸ್ತಿ ಪ್ರಮಾಣ ಪತ್ರ!

ಬೆಂಗಳೂರು, ಏ.27- ಚುನಾವಣಾ ಆಯೋಗಕ್ಕೆ ಸುಳ್ಳು ಆಸ್ತಿ ಪ್ರಮಾಣ ಪತ್ರ ನೀಡಿರುವ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹನುಮಂತೇಗೌಡರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಪ್ರಗತಿಪರ [more]

ಬೆಂಗಳೂರು

ಕಾಂಗ್ರೆಸ್ ನಾಯಕರು ಹಾಗೂ ಕಾಂಗ್ರೆಸ್ ಬೆಂಬಲಿತ ಉದ್ಯಮಿಗಳ ಟೆಲೆಫೋನ್‍ಗಳನ್ನು ಕೇಂದ್ರ ಸರ್ಕಾರ ಕದ್ದಾಲಿಕೆ ಮಾಡುತ್ತಿದೆ : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಏ.27-ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಕಾಂಗ್ರೆಸ್ ಬೆಂಬಲಿತ ಉದ್ಯಮಿಗಳ ಟೆಲೆಫೋನ್‍ಗಳನ್ನು ಕೇಂದ್ರ ಸರ್ಕಾರ ಕದ್ದಾಲಿಕೆ ಮಾಡುತ್ತಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. [more]

ಬೆಂಗಳೂರು

ಐದು ವರ್ಷಗಳಲ್ಲಿ ಎರಡು ಸಾವಿರ ಗಿಡಗಳನ್ನು ಸಾರ್ವಜನಿಕರಿಗೆ ವಿತರಿಸಲಾಗಿದೆ ಹಾಗೂ ಎಂಟು ಸಾವಿರ ಗಿಡಗಳನ್ನು ನೆಟ್ಟು ಪೋಷಿಶಾಲಾಗಿದೆ

ಬೆಂಗಳೂರು,ಏ.27-ಕಳೆದ ಐದು ವರ್ಷಗಳಲ್ಲಿ ಎರಡು ಸಾವಿರ ಗಿಡಗಳನ್ನು ಸಾರ್ವಜನಿಕರಿಗೆ ವಿತರಿಸಲಾಗಿದೆ ಹಾಗೂ ಎಂಟು ಸಾವಿರ ಗಿಡಗಳನ್ನು ನೆಟ್ಟು ಪೆÇೀಷಿಸಲಾಗಿದೆ ಎಂದು ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ [more]

ಬೆಂಗಳೂರು

ಚುನಾವಣಾ ಆಯೋಗ 18 ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಚುನಾವಣಾ ದಿನದಂದು ಮತದಾನಕ್ಕಾಗಿ ಕಡ್ಡಾಯ ರಜೆ

ಬೆಂಗಳೂರು ,ಏ.27- ಮತದಾನ ಹೆಚ್ಚಳಕ್ಕೆ ಪ್ರಯತ್ನಿಸುತ್ತಿರುವ ಚುನಾವಣಾ ಆಯೋಗ 18 ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಚುನಾವಣಾ ದಿನದಂದು ಮತದಾನಕ್ಕಾಗಿ ಕಡ್ಡಾಯ ರಜೆ ನೀಡಲು ಮಾಲೀಕರಿಗೆ ಸೂಚಿಸಬೇಕೆಂದು [more]

ಬೆಂಗಳೂರು

ರಾಜ್ಯ ಹಳ್ಳಿಕಾರ ಯುವಕರ ಸಂಘದ ವತಿಯಿಂದ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕೌನ್ಸಲಿಂಗ್ ಕಾರ್ಯಕ್ರಮ

ಬೆಂಗಳೂರು ,ಏ.27-ಕರ್ನಾಟಕ ರಾಜ್ಯ ಹಳ್ಳಿಕಾರ ಯುವಕರ ಸಂಘದ ವತಿಯಿಂದ ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಬೆಳಕು ಎಂಬ ಶೈಕ್ಷಣಿಕ ಕೌನ್ಸಲಿಂಗ್ ಕಾರ್ಯಕ್ರಮವನ್ನು ಇದೇ [more]

ಬೆಂಗಳೂರು

ಭಿತ್ತಿಪತ್ರ ಹಾಗೂ ಜಾಹಿರಾತು ಫಲಕ ಅಳವಡಿಕೆಗೆ ಅನುಮತಿ ನೀಡುವ ಕುರಿತು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ

ಬೆಂಗಳೂರು,ಏ.27- ರಾಜಕೀಯ ಪಕ್ಷಗಳ ಚುನಾವಣಾ ಪ್ರಚಾರದ ಭಿತ್ತಿಪತ್ರ ಹಾಗೂ ಜಾಹಿರಾತು ಫಲಕ ಅಳವಡಿಕೆಗೆ ಅನುಮತಿ ನೀಡುವ ಕುರಿತಂತೆ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಸರ್ಕಾರದ ಹೆಚ್ಚುವರಿ [more]

ಬೆಂಗಳೂರು

ಬಿಜೆಪಿಯಿಂದ ಟಿಕೆಟ್ ವಂಚಿತರಾಗಿರುವ ಸಂಪಂಗಿ ರಾಮನಗರ ವಾರ್ಡ್‍ನ ಬಿಬಿಎಂಪಿ ಮಾಜಿ ಸದಸ್ಯ ಎಂ.ಗೋಪಿ ಸದಸ್ಯತ್ವಕ್ಕೆ ರಾಜೀನಾಮೆ

ಬೆಂಗಳೂರು,ಏ.27-ಬಿಜೆಪಿಯಿಂದ ಟಿಕೆಟ್ ವಂಚಿತರಾಗಿರುವ ಸಂಪಂಗಿ ರಾಮನಗರ ವಾರ್ಡ್‍ನ ಬಿಬಿಎಂಪಿ ಮಾಜಿ ಸದಸ್ಯ ಎಂ.ಗೋಪಿ ಅವರು ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷ ಸೇರಲು ತೀರ್ಮಾನಿಸಿದ್ದಾರೆ. ಶಿವಾಜಿನಗರದಿಂದ [more]

ಬೆಂಗಳೂರು

ಜೆಡಿಎಸ್ ಸದಸ್ಯ ಇಮ್ರಾನ್ ಪಾಷ ಅವರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಜಮೀರ ಅಹಮ್ಮದ್ ಖಾನ್ ಅವರಿಗೆ ಬಾಹ್ಯ ಬೆಂಬಲ ನೀಡಲು ತೀರ್ಮಾನಿಸಿದ್ದಾರೆ

ಬೆಂಗಳೂರು,ಏ.27-ಬಿಬಿಎಂಪಿ ವಾರ್ಡ್ ಮಟ್ಟದ ಕಾಮಗಾರಿ ಸ್ಥಾಯಿಸಮಿತಿ ಅಧ್ಯಕ್ಷ ಹಾಗೂ ಜೆಡಿಎಸ್ ಸದಸ್ಯ ಇಮ್ರಾನ್ ಪಾಷ ಅವರು ಈ ಬಾರಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ [more]

ಮತ್ತಷ್ಟು

ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ ಸುಳ್ಳಿನ ಕಂತೆ : ಸಚಿವ ಅನಂತಕುಮಾರ್

ಬೆಂಗಳೂರು,ಏ.27-ವಿಧಾನಸಭೆ ಚುನಾವಣೆ ಹಿನ್ನೆ¯ಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ ಸುಳ್ಳಿನ ಕಂತೆ. ಇದನ್ನು ರಾಜ್ಯದ ಪ್ರತಿಯೊಬ್ಬ ಮತದಾರನಿಗೂ ಮನವರಿಕೆ ಮಾಡಿಕೊಡುತ್ತೇವೆ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೇಳಿದ್ದಾರೆ. [more]

ಮತ್ತಷ್ಟು

ಮೇ 15 ರಂದು ಮುಂದಿನ 5 ವರ್ಷಗಳ ಕಾಲ ರಾಜ್ಯದಲ್ಲಿ ಯಾವ ಸರ್ಕಾರ ಅಧಿಕಾರ ಪಡಯುತ್ತದೆ ಎಂದು ತಿಳಿಯಲಿದೆ

ಬೆಂಗಳೂರು, ಏ.27- ಮೇ 12 ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು , ಒಂದೇ ಹಂತದ ಮತದಾನ ನಡೆಯಲಿದೆ. ಮೇ 15 ರಂದು ಮುಂದಿನ 5 ವರ್ಷಗಳ [more]

ಮತ್ತಷ್ಟು

ಮತದಾರರ ಗುರುತಿಗೆ ಸಂಬಂಧಪಟ್ಟಂತೆ ಕೇಂದ್ರ ಚುನಾವಣಾ ಆಯೋಗವು ಪರಿಗಣಿಸಬಹುದಾದ 12 ಪರ್ಯಾಯ ಗುರುತುಪತ್ರಗಳು

ಬೆಂಗಳೂರು, ಏ.27-ಮುಂದಿನ ತಿಂಗಳು 12ರಂದು ನqಯುವ ರಾಜ್ಯ ವಿಧಾನಸಭೆ ಚುನಾವuಯಲ್ಲಿ ಮತದಾರರ ಗುರುತಿಗೆ ಸಂಬಂಧಪಟ್ಟಂತೆ ಕೇಂದ್ರ ಚುನಾವಣಾ ಆಯೋಗವು ಪರಿಗಣಿಸಬಹುದಾದ 12 ಪರ್ಯಾಯ ಗುರುತುಪತ್ರಗಳ ಬಗ್ಗೆ ಆದೇಶ [more]

ಮತ್ತಷ್ಟು

ಮತದಾರರನ್ನು ಓಲೈಸಲು ಆನ್‍ಲೈನ್ ಮೂಲಕ ದುಡ್ಡು ವಿತರಿಸುವ ತಂತ್ರವನ್ನು ಅಭ್ಯರ್ಥಿಗಳು ಕಂಡುಕೊಂಡಿದ್ದಾರೆ

ಬೆಂಗಳೂರು, ಏ.27-ರಾಜ್ಯ ವಿಧಾನಸಭೆ ಚುನಾವಣೆಗೆ ದಿನ ಎಣಿಕೆ ಆರಂಭವಾಗಿದ್ದು, ಪ್ರಚಾರ ರಂಗೇರುತ್ತಿದೆ. ಇದೇ ವೇಳೆ ಮತದಾರರನ್ನು ಓಲೈಸಲು ವಿವಿಧ ಪಕ್ಷಗಳ ಅಭ್ಯರ್ಥಿಗಳು ಬಗೆಬಗೆ ತಂತ್ರಗಳನ್ನು ಅನುಸರಿಸುತ್ತಿದ್ದಾರೆ. ಚುನಾವಣಾ [more]

ಬೆಂಗಳೂರು

ಬ್ಯಾಟರಾಯಣಪುರದ ಬಿಜೆಪಿ ಅಭ್ಯರ್ಥಿ ಏ ರವಿ ಪರ ಸಂಸದ ಸದಾನಂದ ಗೌಡರ ಮತಯಾಚನೆ

ಬೆಂಗಳೂರು ಏ26: ಇಂದು ಬೆಳಗ್ಗೆ ಹುಣಸೆಮಾರನ ಹಳ್ಳಿಯ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಪೂಜೆಯನ್ನು ಸಲ್ಲಿಸಿ ಮಾಜಿ ಮುಖ್ಯ ಮಂತ್ರಿಗಳಾದ ಸದಾನಂದ ಗೌಡರು ಮತ್ತು ಚಕ್ರಪಾಣಿಯವರು ವಾರ್ಡ್ ನಂಬರ್ ೮ [more]

ಮತ್ತಷ್ಟು

ಸಿನಿಮಾ ರಂಗದ ನಂಟಿನೊಂದಿಗೆ ರಾಜಕೀಯಕ್ಕೆ ಧುಮುಕಿ ಈ ಬಾರಿ ಚುನಾವಣಾ ಕಣಕ್ಕಿಳಿದ ನಾಯಕರು.

ಬೆಂಗಳೂರು, ಏ.25-ರಾಜಕೀಯ ಕ್ಷೇತ್ರಕ್ಕೂ, ಸಿನಿಮಾ ರಂಗಕ್ಕೂ ಅವಿನಾಭಾವ ಸಂಬಂಧ. ರಾಜಕಾರಣಿಗಳು ಚುನಾವಣೆ ಸಂದರ್ಭ ಬಂದಾಗ ನಟ-ನಟಿಯರ ಮೊರೆ ಹೋಗುವುದು ಸಾಮಾನ್ಯ. ರಾಜಕೀಯವಾಗಿ ಇದರ ಲಾಭ ಪಡೆದು ಮೇಲೆ [more]

ಮತ್ತಷ್ಟು

ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಹಾಗೂ ನಾಮಪತ್ರಗಳ ಪರಿಶೀಲನೆ ಮುಕ್ತಾಯ

ಬೆಂಗಳೂರು, ಏ.25-ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಹಾಗೂ ನಾಮಪತ್ರಗಳ ಪರಿಶೀಲನೆ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ವೇಳೆಗೆ ಕ್ರಮಬದ್ಧವಾದ ನಾಮಪತ್ರ ಹಾಗೂ ತಿರಸ್ಕøತವಾದ ನಾಮಪತ್ರಗಳ ಪ್ರಕಟಣೆಯನ್ನು [more]

ಬೆಂಗಳೂರು

ಬೆಂಗಳೂರು ಸೇರಿದಂತೆ ಕೆಲವೆಡೆ ಪೂರ್ವ ಮುಂಗಾರು ಮಳೆ

ಬೆಂಗಳೂರು, ಏ.25-ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವೆಡೆ ಪೂರ್ವ ಮುಂಗಾರು ಮಳೆಯಾಗಿದೆ. ಬೆಂಗಳೂರಿನ ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್ ಸೇರಿದಂತೆ ಕೆಲವು ಬಡಾವಣೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಿದ್ದು, ಮರಗಳು ಹಾಗೂ [more]

ಮತ್ತಷ್ಟು

ವಿಧಾನಸಭೆ ಚುನಾವಣೆ: ಒಟ್ಟು 3,459 ಅಭ್ಯರ್ಥಿಗಳಿಂದ 4,853 ನಾಮಪತ್ರಗಳ ಸಲ್ಲಿಕೆ

ಬೆಂಗಳೂರು, ಏ.25-ರಾಜ್ಯ ವಿಧಾನಸಭೆ ಚುನಾವಣೆಗೆ ಎಲ್ಲಾ ಪಕ್ಷಗಳಿಂದ ಒಟ್ಟು 3,459 ಅಭ್ಯರ್ಥಿಗಳು 4,853 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಬಿಜೆಪಿ 272 ಪುರುಷರು, 18 ಮಂದಿ ಮಹಿಳೆಯರು ಸೇರಿ 290 [more]

ಬೆಂಗಳೂರು

ರೋಹಿಣಿ ಸಿಂಧೂರಿ ವರ್ಗಾವಣೆ ಪ್ರಕರಣದ ವಿಚಾರಣೆ ಏ.27ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು, ಏ.25-ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ಏ.27ಕ್ಕೆ ಮುಂದೂಡಿದೆ. ಈ ಪ್ರಕರಣದ ಪ್ರಾಥಮಿಕ ವಿಚಾರಣೆ ಆಲಿಸಿದ ನ್ಯಾಯಮೂರ್ತಿಗಳಾದ ಎಚ್.ಜಿ.ರಮೇಶ್ ಮತ್ತು [more]

ಬೆಂಗಳೂರು

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಂದ ಭಿನ್ನಮತೀಯರ ಮನವೊಲಿಸುವ ಪ್ರಯತ್ನ

ಬೆಂಗಳೂರು, ಏ.25- ಅಭ್ಯರ್ಥಿಗಳ ಆಯ್ಕೆ ಗೊಂದಲದ ವಿಚಾರ ಮುಗಿದಿದ್ದು, ಕೆಲವು ಕ್ಷೇತ್ರಗಳಲ್ಲಿರುವ ಭಿನ್ನಮತೀಯರ ಮನವೊಲಿಸುವ ಪ್ರಯತ್ನ ಮಾಡುತ್ತಿರುವುದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. [more]

ಬೆಂಗಳೂರು

ಚುನಾವಣಾ ಪ್ರಚಾರದ ಸಮಯದಲ್ಲಿ ಮಳೆ ಅನಾಹುತ ಪ್ರದೇಶಕ್ಕೆ ಭೇಟಿ ನೀಡಿದ ಡಾ.ಅಶ್ವತ್ ನಾರಾಯಣ

ಬೆಂಗಳೂರು,ಏ.25- ಮಲ್ಲೇಶ್ವರಂ ಶಾಸಕ ಡಾ.ಅಶ್ವಥ್ ನಾರಾಯಣ ಅವರು ಚುನಾವಣಾ ಪ್ರಚಾರದ ಸಮಯದಲ್ಲಿ ಕ್ಷೇತ್ರದ ಮಳೆ ಅನಾಹುತ ಪ್ರದೇಶಗಳಿಗೆ ಭೇಟಿ ನೀಡಿ ಜನರ ಅಹವಾಲು ಸ್ವೀಕರಿಸಿ ಕುಂದುಕೊರತೆಗಳನ್ನು ಆಲಿಸಿದರು. [more]

ಬೆಂಗಳೂರು

ಯಾವ ವಿಧಾನ ಅನುರಿಸಿದರೆ ತೆರಿಗೆ ಉಳಿತಾಯ ಮಾಡಬಹುದು; ಇಲ್ಲಿದೆ ಅಗತ್ಯ ಮಾಹಿತಿ

ಬೆಂಗಳೂರು,ಏ.25- ಉಳಿತಾಯ ಹೂಡಿಕೆ ಯೋಜನೆಗಳ ಮೂಲಕ ಯಾರು ಬೇಕಾದರೂ 80 ಸಿ ನಿಯಮ ವ್ಯಾಪ್ತಿಗೆ ತೆರಿಗೆ ವಿನಾಯ್ತಿ ಸೌಲಭ್ಯ ಪಡೆಯಬಹುದು. ಯಾವ ವಿಧಾನ ಅನುರಿಸಿದರೆ ತೆರಿಗೆ ಉಳಿತಾಯ [more]

ಬೆಂಗಳೂರು

ವಿಶ್ವ ಕಾರ್ಮಿಕ ದಿನಾಚರಣೆ: ಮೇ 1ರಂದು ಟ್ರೇಡ್ ಯೂನಿಯನ್ ಕೋ-ಆರ್ಡಿನೇಷನ್ ಸೆಂಟರ್ ವತಿಯಿಂದ ಮೆರವಣಿಗೆ

ಬೆಂಗಳೂರು,ಏ.25-ವಿಶ್ವ ಕಾರ್ಮಿಕ ದಿನಾಚರಣೆಯ ಅಂಗವಾಗಿ ಮೇ 1ರಂದು ಟ್ರೇಡ್ ಯೂನಿಯನ್ ಕೋ-ಆರ್ಡಿನೇಷನ್ ಸೆಂಟರ್ ವತಿಯಿಂದ ಬೆಳಗ್ಗೆ 10.30ಕ್ಕೆ ಮೈಸೂರು ಬ್ಯಾಂಕ್ ವೃತ್ತದಿಂದ ರವೀಂದ್ರ ಕಲಾಕ್ಷೇತ್ರದ ಸಂಸ ಬಯಲು [more]

ಮತ್ತಷ್ಟು

ನಾಲ್ವರು ಅಭ್ಯರ್ಥಿಗಳ ನಾಮಪತ್ರಕ್ಕೆ ಕಂಟಕ ಸಾಧ್ಯತೆ

ಬೆಂಗಳೂರು,ಏ.25- ವಿಧಾನಸಭೆ ಚುನಾವಣೆಗೆ ಮತದಾನ ಸಮೀಪಿಸುತ್ತಿದ್ದಂತೆ ಕಣದಲ್ಲಿರುವ ನಾಲ್ವರು ಅಭ್ಯರ್ಥಿಗಳ ನಾಮಪತ್ರಕ್ಕೆ ಕಂಟಕ ಎದುರಾಗುವ ಸಾಧ್ಯತೆಗಳಿವೆ. ಕೋಲಾರ ಜಿಲ್ಲೆ ಮುಳಬಾಗಿಲಿನ ಕಾಂಗ್ರೆಸ್ ಅಭ್ಯರ್ಥಿ ಕೊತ್ತನೂರು ಮಂಜುನಾಥ್ ಜಾತಿ [more]

ಮೈಸೂರು

ಬಿ.ಎಸ್. ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಟಿಕೆಟ್ ಕೈತಪ್ಪಲು ಕಾರಣವಾಯ್ತ ಕಾಂಗ್ರೆಸ್ ವಿರುದ್ಧದ ಬಿಜೆಪಿ ವಂಶಪಾರಂಪರ್ಯ ಆರೋಪ

ಬೆಂಗಳೂರು- ಭಾರೀ ಸಂಚಲನ ಉಂಟುಮಾಡಿದ್ದ ಮೈಸೂರಿನ ವರುಣಾ ಕ್ಷೇತ್ರದ ಬಿಜೆಪಿ ಟಿಕೆಟ್ ಬಿ.ಎಸ್. ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಕೈತಪ್ಪಲು ಕೆಲ ಕಾರಣಗಳಿವೆ ಎನ್ನಲಾಗುತ್ತಿದೆ. ಚುನಾವಣಾ ಪ್ರಚಾರ ಭಾಷಣದ [more]